ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ

ಬೆಂಗಳೂರು, ಏ.12-ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಶೈಲಜಾ(48) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.
ಶ್ರೀರಾಮಪುರ ಬಡಾವಣೆಯ 2ನೇ ಹಂತದ ನಿವಾಸಿ ಶೈಲಜಾ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿಷಯ ತಿಳಿದ ಪೆÇಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಕುವೆಂಪು ನಗರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ