ರೈತರ ಸಾಲ ಮನ್ನಾ ಕುರಿತು ಎರಡು ದಿನಗಳಲ್ಲಿ ಘೋಷಣೆ: ನೂತನ ಸಿಎಂ ಬಿ ಎಸ್ ಯಡಿಯೂರಪ್ಪ
ಬೆಂಗಳೂರು:ಮೇ-೧೭: ಚುನಾವಣಾ ಪೂರ್ವದಲ್ಲಿ ನಾನು ರಾಜ್ಯದ ಜನತೆಗೆ ನೀಡಿದ್ದ ಭರವಸೆಯಂತೆ ರೈತರ ಸಾಲ ಮನ್ನಾ ಮಾಡಲು ಮುಂದಾಗಿದ್ದೇನೆ. ಈ ಬಗ್ಗೆ ದಾಖಲೆಗಳನ್ನು ಪರಿಶೀಲಿಸಿ ಎರಡು ದಿನದಲ್ಲಿ ಘೋಷಿಸುವುದಾಗಿ [more]
ಬೆಂಗಳೂರು:ಮೇ-೧೭: ಚುನಾವಣಾ ಪೂರ್ವದಲ್ಲಿ ನಾನು ರಾಜ್ಯದ ಜನತೆಗೆ ನೀಡಿದ್ದ ಭರವಸೆಯಂತೆ ರೈತರ ಸಾಲ ಮನ್ನಾ ಮಾಡಲು ಮುಂದಾಗಿದ್ದೇನೆ. ಈ ಬಗ್ಗೆ ದಾಖಲೆಗಳನ್ನು ಪರಿಶೀಲಿಸಿ ಎರಡು ದಿನದಲ್ಲಿ ಘೋಷಿಸುವುದಾಗಿ [more]
ಬೆಂಗಳೂರು:ಮೇ-17: ತೀವ್ರ ವಿರೋಧಗಳ ನಡುವೆ, ಸಾಕಷ್ಟು ರಾಜಕೀಯ ಹಗ್ಗಜಗ್ಗಾಟದ ಬಳಿಕ ಕೊನೆಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಮುಖ್ಮಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ [more]
ಬೆಂಗಳೂರು:ಮೇ:16: ರಾಜ್ಯದಲ್ಲಿ ಐದು ವರ್ಷಗಳ ಕಾಲ ಉತ್ತಮ ಆಡಳಿತ ನೀಡಿದ್ದರು ಕಾಂಗ್ರೆಸ್ ಗೆ ಬಹುಮತ ಬರಲಿಲ್ಲವೆಂದು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಣ್ಣೀರಾದ ಘಟನೆ ನಡೆದಿದೆ. ಇಂದು [more]
ಬೆಂಗಳೂರು:ಮೇ-16: ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆ ಗರಿಗೆದರಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಜೊತೆಯಾಗಿ ಮೈತ್ರಿ ಸರ್ಕಾರ ರಚಿಸಲು ನಿರ್ಧರಿಸಿವೆ. ಈ ಹಿನ್ನಲೆಯಲ್ಲಿ [more]
ಬೆಂಗಳೂರು:ಮೇ-16: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನಾಗಿ ಹೆಚ್.ಡಿ.ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಯಿತು. ಶಾಸಕಾಂಗ [more]
ಬೆಂಗಳೂರು:ಮೇ-16: ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕ್ಷಣ ಕ್ಷಣಕ್ಕೂ ಕುತೂಹಲವನ್ನು ಇಮ್ಮಡಿಗೊಳಿಸುತ್ತಿದೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಬಿ ಎಸ್ ಯಡಿಯೂರಪ್ಪ ಆಯ್ಕೆಯಾಗಿದ್ದಾರೆ. ಇಂದು ಬೆಳಿಗ್ಗೆ ನಡೆದ [more]
ಬೆಂಗಳೂರು:ಮೇ-16; ರಾಜ್ಯದಲ್ಲಿ ಅತಂತ್ರ ವಿಧಾನಸಭೆ ರಚನೆಯಾದ ಹಿನ್ನಲೆಯಲ್ಲಿ ರಾಜ್ಯಪಾಲ ವಜುಬಾಯಿ ವಾಲ ಅವರ ನಡೆ ಈಗ ತೀವ್ರ ಕುತೂಹಲ ಮೂಡಿಸಿದ್ದು, ಈ ನಡುವೆ ಕೇಂದ್ರದ ಎನ್’ಡಿಎ ಸರ್ಕಾರ [more]
ವಾರಣಾಸಿ:ಮೇ-16; ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದ ಪರಿಣಾಮ 18 ಮಂದಿ ಮೃತಪಟ್ಟಿದ್ದಾರೆ ಮತ್ತು 50ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. [more]
ಮಂಡ್ಯ: ಮಂಡ್ಯ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ: 1.ಕ್ಷೇತ್ರ: ಮಂಡ್ಯ ಜೆಡಿಎಸ್ ಎಂ.ಶ್ರೀನಿವಾಸ್ 69421 ಕಾಂಗ್ರೆಸ್ ಗಣಿಗ ರವಿಕುಮಾರ್ 47813 ಬಿಜೆಪಿ ಎನ್.ಶಿವಣ್ಣ 32064 ಕಾಂಗ್ರೆಸ್ [more]
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಏಳು ಮತಕ್ಷೇತ್ರದಲ್ಲಿ ಐದು ಸ್ಥಾನ ಬಿಜೆಪಿ ಪಕ್ಷ ಪಡೆದುಕೊಂಡಿದ್ದು,ಎರಡ ರಲ್ಲಿ ಕಾಂಗ್ರೆಸ್ ಪಕ್ಷ ತೃಪ್ತಿ ಪಡೆದುಕೊಂಡಿದೆ.ಅಭ್ಯರ್ಥಿಗಳ ಮತಗಳನ್ನು ಪಡೆದಿರುವ ವಿವರ ಇಲ್ಲಿದೆ.. ಬಾಗಲಕೋಟೆ [more]
ಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ರಾಜಕೀಯ ಲೇಕ್ಕಾಚಾರಗಳೆಲ್ಲವೂ ಬುಡಮೇಲೆ ಮಾಡುವಂತೆ ಮಾಡಿದ್ದು ಘಟಾನುಘಟಿ ನಾಯಕರು ತಮ್ಮ ಕ್ಷೇತ್ರದಲ್ಲಿ ಅಧಿಪತ್ಯ ಸಾಧನೆ ಮಾಡಿದ್ರೆ… ಹೊಸ ಮುಖಗಳಿಗೆ ಮತದಾರ [more]
ಬೆಂಗಳೂರು:ಮೇ-15: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಅತಂತ್ರ ವಿಧಾನಸಭೆ ನಿರ್ಮಾಣವಾಗುತ್ತಿದ್ದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಭೇಟಿಯಾದ ಸಿದ್ದರಾಮಯ್ಯ [more]
ಬೆಂಗಳೂರು: ಮೇ-15: ಕಾಂಗ್ರೆಸ್ ಜೆಡಿಎಸ್ ಬೆಂಬಲಿಸಿ ಸರ್ಕಾರ ರಚಿಸುವ ಯತ್ನಕ್ಕೆ ತಡೆಹಾಕಲು ಬಿಜೆಪಿ ಮುಂದಾಗಿದೆ. ಸುದೀರ್ಘ ಕಾಲ ಉನ್ನತ ನಾಯಕರೊಂದಿಗೆ ಚರ್ಚೆ ನಡೆಸಿದಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ [more]
ಬೆಂಗಳೂರು:ಮೇ-15: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ [more]
ಬೆಂಗಳೂರು: ಮೇ-15; ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈಬಾ ಅತಂತ್ರ ಸ್ಥಿತಿ ನಿರ್ಮಾಣವಾಗುವುದರಿಂದ ಅಧಿಕಾರ ಉಳಿಸಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆಮಾಡಲು ನಿರ್ಧರಿಸಿದೆ. [more]
ಬೆಂಗಳೂರು:ಮೇ-15: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುವ ಮೌಂಟ್ ಕಾರ್ಮೆಲ್ ಕಾಲೇಜು, ಆರ್.ಸಿ ಕಾಲೇಜು, ಮಹಾರಾಣಿ ಕಾಲೇಜು, ಎಸ್.ಎಸ್.ಎಂ.ಆರ್.ವಿ ಕಾಲೇಜು [more]
ಬೆಂಗಳೂರು:ಮೇ-15: ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರದಲ್ಲಿ 25,000ಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ [more]
ಬೆಂಗಳೂರು:ಮೇ-15: ಸರ್ಕಾರ ರಚಿಸಲು ಜೆಡಿಎಸ್‌ನೊಂದಿಗೆ ಮೈತ್ರಿ ಮಾತುಕತೆ ನಡೆಸುವ ಸಂಬಂಧ ಚರ್ಚಿಸುವುದಾಗಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಜ್ಯದ 222 ಕ್ಷೇತ್ರಗಳ ಮತ ಎಣಿಕೆ ಕಾರ್ಯ [more]
ಬೆಂಗಳೂರು:ಮೇ-15: ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಮತ ಎಣಿಕೆ ಆರ್.ಸಿ ಕಾಲೇಜನಲ್ಲಿ ನಡೆಯುತ್ತಿದ್ದು, ಕೆಲ ಗೊಂದಲ ಸೃಷ್ಟಿಯಾದ ಹಿನ್ನಲೆಯಲ್ಲಿ ಮತಎಣಿಕೆ ಕಾರ್ಯ ವಿಳಂಬವಾಗಿ ಆರಂಭವಾಯಿತು. ಸರಿಯಾದ ಸಮಯಕ್ಕೆ ಹಿರಿಯ [more]
ಬೆಂಗಳೂರು:ಮೇ-15: ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಇನ್ನೇನು ಕೆಲಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ. ವಿಪಕ್ಷ ಬಿಜೆಪಿ ಮುನ್ನಡೆಕಾಯ್ದುಕೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ತೀವ್ರ ಹಿನ್ನಡೆ ಸಾಧಿಸಿದೆ. [more]
ದಕ್ಷಿಣ ಕನ್ನಡ: ಮೇ-15: ಕರ್ನಾಟಕ ವಿಧಾನಸಭೆ ಚುನಾವಣೆ ಮತಎಣಿಕೆ ನಡೆದಿದ್ದು, ಮೂಡಬಿದಿರಿ ಕ್ಷೇತ್ರದ ತೀರ್ಪು ಹೊರ ಬಿದ್ದಿದೆ. ಮೂಡಬಿದಿರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ 18 [more]
ಬೆಂಗಳೂರು:ಮೇ-15: ವಿಧಾನಸಭೆ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ರಾಜಕೀಯ ಮುಖಂಡರು ತಮ್ಮ ಗೆಲುವಿಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಅತ್ತ ಹೈವೋಲ್ಟೇಜ್ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸಿಎಂ ಸಿದ್ದರಾಮಯ್ಯ [more]
ಮೈಸೂರು:ಮೇ-15 ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ತವರು ಚಾಮುಂಡೇಶ್ವರಿಯಲ್ಲಿ ಆರಂಭಿಕ ಹಿನ್ನಡೆಯಾಗಿದೆ. ಜೆಡಿಎಸ್ ಅಭ್ಯರ್ಥಿ ಜಿಟಿ ದೇವೇಗೌಡ ಅವರು ಆರಂಭಿಕ ಮುನ್ನಡೆ [more]
ಬೆಂಗಳೂರು: ಮೇ-೧೫: ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಸ್ಟ್ರಾಂಗ್ ರೂಂ ತೆರೆದು, ಮತ ಎಣಿಕೆ ಪ್ರಕ್ರಿಯೆಗೆ ಚಾಲನೆ [more]
ಬೆಂಗಳೂರು:ಮೇ-15: ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಿಕೊಂಡಿದೆ. ಬೆಳಿಗ್ಗೆ 8ರಿಂದ ಮತ ಎಣಿಕೆ ನಡೆಯಲಿದೆ. ಮಧ್ಯಹ್ನಾ 12 [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ