ರಾಜ್ಯ

ಕಾಂಗ್ರೆಸ್ ಹೈಕಮಾಂಡ್ ದಲಿತ ಸಿಎಂ ಮಾಡುತ್ತೇವೆಂದರೆ ಅವರ ನಿರ್ಧಾರಕ್ಕೆ ನಾನು ಬದ್ಧ: ಸಿಎಂ ಸಿದ್ದರಾಮಯ್ಯ

ಮೈಸೂರು:ಮೇ-13: ಕಾಂಗ್ರೆಸ್ ಹೈಕಮಾಂಡ್ ದಲಿತ ಸಿಎಂ ಮಾಡುತ್ತೇವೆ ಎಂದು ಹೇಳಿದರೆ ಅವರ ನಿರ್ಧಾರಕ್ಕೆ ನಾನು ಬದ್ಧನಾಗಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ದಲಿತ ಸಿಎಂ [more]

ರಾಜ್ಯ

ಬಿಎಸ್ ಯಡಿಯೂರಪ್ಪಗೆ ಗೆಲುವಿನ ವಿಶ್ವಾಸ: ಪ್ರಮಾಣ ವಚನದ ದಿನಾಂಕದ ಬಗ್ಗೆ ಪಕ್ಷದ ವರಿಷ್ಠರ ಜತೆ ಚರ್ಚೆ ನಡೆಸುತ್ತೇನೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ

ಬೆಂಗಳೂರು:ಮೇ-13: ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದು, ಪ್ರಮಾಣ ವಚನ ದಿನಾಂಕದ ಬಗ್ಗೆ ಪ್ರಧಾನಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ [more]

ರಾಜ್ಯ

ಎಕ್ಸಿಟ್ ಪೋಲ್ ಬಗ್ಗೆ ಹೆಚ್ಚು‌ ತಲೆಕೆಡಿಸಿಕೊಳ್ಳಬೇಡಿ. ಆರಾಮವಾಗಿರಿ, ಕುಟುಂಬದ ಜತೆ ಕಾಲ ಕಳೆಯಿರಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಎಂ ಸಲಹೆ

ಬೆಂಗಳೂರು:ಮೇ-13: ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಮಾತೇ ಇಲ್ಲ; ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸಭೆ ಚುನಾವಣೆಯ ಮತದಾನ [more]

ರಾಜ್ಯ

ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಪ್ರಕಟ: ಜೂನ್ 8ರಂದು ಮತದಾನ

ಬೆಂಗಳೂರು:ಮೇ-13: ರಾಜ್ಯ ವಿಧಾನಸಭಾ ಚುನಾವಣೆ ಮುಕ್ತಾಯವಾಗಿದ್ದು, ಇದರ ಬೆನ್ನಲ್ಲೇ ವಿಧಾನ ಪರಿಷತ್ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ. ಕೇಂದ್ರ ಚುನಾವಣಾ ಆಯೋಗವು ರಾಜ್ಯದ ಆರು [more]

ರಾಜ್ಯ

ಮತದಾನ ಎಲ್ಲರ ರಾಷ್ಡ್ರೀಯ ಕರ್ತವ್ಯ: ದೇವರ ಇಚ್ಚೆಯಂತೆ,ಜನರ ಇಚ್ಚೆಯಂತೆ ಸರಕಾರ ಬರಲಿದೆ:ಪೇಜಾವರ ಶ್ರೀ

ಉಡುಪಿ: ಮತದಾನ ಎಲ್ಲರ ರಾಷ್ಡ್ರೀಯ ಕರ್ತವ್ಯ ,ಹೀಗಾಗಿ ಬಂದು ಮತ ಚಲಾಯಿಸಿದ್ದೇನೆ. ದೇವರ ಇಚ್ಚೆಯಂತೆ ,ಜನರ ಇಚ್ಚೆಯಂತೆ ಸರಕಾರ ಬರಲಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ [more]

ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆ: ಘಟಾನುಘಟಿ ರಾಜಕೀಯ ನಾಯಕರ ಮತದಾನ

ಬೆಂಗಳೂರು:ಮೇ-12: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಗಣ್ಯರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಮೈಸೂರಿನ ವರುಣಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪುತ್ರ ಯತೀಂದ್ರ ಜತೆ [more]

ರಾಜ್ಯ

ತುಮಕೂರಿನಲ್ಲಿ ಶ್ರೀ ಸಿದ್ದಗಂಗಾ ಶ್ರೀಗಳು ಹಾಗೂ ಧರ್ನಸ್ಥಳದಲ್ಲಿ ವಿರೇಂದ್ರ ಹೆಗ್ಗಡೆ ಮತದಾನ

ತುಮಕೂರು:ಮೇ-12: ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಶತಾಯುಷಿ, ಪದ್ಮಭೂಷಣ ,ಕರ್ನಾಟಕ ರತ್ನ ,ಪ್ರಶಸ್ತಿ ಪುರಸ್ಕೃತ ಡಾ.ಶಿವಕುಮಾರ ಸ್ವಾಮೀಜಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶ್ರೀ ಸಿದ್ದಗಂಗಾ ಮಠದ ಸನಿವಾಸ [more]

ರಾಜ್ಯ

ಮೈಸೂರು ಮಹರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್​ ರಿಂದ ಮತದಾನ

ಮೈಸೂರು:ಮೇ-12: ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್​ ಮೊದಲ ಬಾರಿಗೆ ತಮ್ಮ ಹಕ್ಕು ಚಲಾಯಿಸಿದರು. ಮೈಸೂರಿನ ಶ್ರೀಕಾಂತ ಕಾಲೇಜಿನಲ್ಲಿ ಇರುವ ಮತಗಟ್ಟೆ ಸಂಖ್ಯೆ 148ರಲ್ಲಿ ಸುಮಾರು 30 [more]

ರಾಜ್ಯ

ಕೈಕೊಟ್ಟ ಮತಯಂತ್ರ: ರಾಜ್ಯದ ಹಲವೆಡೆ ವಿಳಂಬ ಮತದಾನ

ಬೆಂಗಳೂರು: ಮೇ-12: ರಾಜ್ಯ ವಿಧಾನಸಭಾ ಚುನಾವಣಾ ಮತದಾನ ಬಿರುಸಿನಿಂದ ಶಾಂತಿಯುತವಾಗಿ ನಡೆಯುತ್ತಿದೆ. ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದರೂ ರಾಜ್ಯದ ವಿವಿಡೆಡೆ ಮತಯಂತ್ರದಲ್ಲಿ ತಾಂತ್ರಿಕ ದೋಷ, [more]

ರಾಜ್ಯ

ವಿಧಾನಸಭಾ ಚುನಾವಣೆ: ಬೆಳಿಗ್ಗೆ 11 ಗಂಟೆವರೆಗೆ ಶೇ.24ರಷ್ಟು ಮತದಾನ

ಬೆಂಗಳೂರು: ಮೇ-12: ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿರುಸಿನ ಮತದಾನವಾಗುತ್ತಿದ್ದು, ಬೆಳಿಗ್ಗೆ 11 ಗಂಟೆವರೆಗೆ ರಾಜ್ಯಾದ್ಯಂತ ಶೇ. 24ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಬೆಳಗ್ಗೆ [more]

ರಾಜ್ಯ

ಪಡುವಲಹಿಪ್ಪೆ ಮತಗಟ್ಟೆಯಲ್ಲಿ ಇವಿಯಂ ನಲ್ಲಿ ತಾಂತ್ರಿಕ ದೋಷ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ ಚಲಾವಣೆಗೆ ಬಂದಾಗ ತೊಂದರೆ

ಹಾಸನ:ಮೇ-12: ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಉತ್ಸಾಹದಿಂದ ಸಾಗುತ್ತಿದೆ. ಹಾಸನದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಹೆಚ್‌ ಡಿ ದೇವೇಗೌಡರು ಮತ ಚಲಾಯಿಸಲು ಬಂದ ಮತಗಟ್ಟೆಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ [more]

ರಾಜ್ಯ

96 ವರ್ಷದ ಹಿರಿಯ ಅಜ್ಜಿಯಿಂದ ಉತ್ಸಾಹದ ಮತದಾನ

ಒಂದೇಕುಟುಂಬದ ತಾಯಿ ಶಾರದಮ್ಮ ಹಾಗೂ ಮಗ-ಸೊಸೆ ಹಾಗೂ ಮಗಳು ಒಟ್ಟಿಗೆ ಆರಂಭದಲ್ಲಿಯೇ ಬಂದು ಮತ ಚಲಾಯಿಸಿದ್ದು ವಿಶೇಷವಾಗಿತ್ತು. ೯೬ ವರ್ಷದ ಶಾರದಮ್ಮ, ೭೬ ವರ್ಷದ ಮಗ, ೭೧ [more]

ರಾಜ್ಯ

ಪ್ರಬುದ್ಧ ಮತದಾರರ ಸಂದೇಶ

ಇದೇ ಕ್ಷೇತ್ರದ ಮತ್ತೊಂದು ಮತಗಟ್ಟೆಯಲ್ಲಿ ಸಾಮಾಜಿಕ ಕಾರ್ಯಕರ್ತರು, ರೈತಮುಖಂಡರು, ಮತಚಲಾಯಿಸಿದರು. ಮಳೆ ಹಿನ್ನಲೆಯಲ್ಲಿ ವಾತಾವರಣ ತಂಪಾಗಿದ್ದು, ಉತ್ಸಾಹದ ವಾತಾವರಣ ಕಂದುಬಂದಿದೆ. ಮತದಾನದಲ್ಲೂ ಉತ್ಸಹಾ ಜ್=ಕಾಣುತ್ತಿದೆೆ ಯಾರೇ ಅಧಿಕಾರಕ್ಕೆ [more]

ರಾಜ್ಯ

ಸರಿಯಾದ ಸಮಯಕ್ಕೆ ಮತದಾನ ಆರಂಭ

ಬೆಂಗಳೂರು:ಮೇ-12: ಬೆಂಗಳೂರಿನ ಶೇಷಾದ್ರಿಪುರದ ಗಾಂಧಿನಗರ ಕ್ಷೇತ್ರದ ಮತಗಟ್ಟೆ 78 ರಲ್ಲಿ ಸರಿಯಾದ ಸಮಯಕ್ಕೆ ಮತದಾನ ಆರಂಭವಾಯಿತು. ಆದರೆ ಪಕ್ಕದಲ್ಲಿರುವ ಮತಗಟ್ಟೆ ಸಖ್ಯೆ 79ರಲ್ಲಿ ಸಿದ್ಧತೆಗಳು ಪೂರ್ಣವಾಗಿರಲಿಲ್ಲ. ಆದಾಗ್ಯೂ [more]

ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆ ಮತದಾನ ಪ್ರಕ್ರಿಯೆ ಆರಂಭ

ಬೆಂಗಳೂರು:ಮೇ-12: ದೇಶದ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, 224 ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಬೆಳಿಗ್ಗೆ 7 ಗಂಟೆಯಿಂದ [more]

ರಾಷ್ಟ್ರೀಯ

ಉತ್ತರ ಪ್ರದೇಶದ ಉನ್ನಾವೋ ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಕುಲದೀಪ್‌ ಸಿಂಗ್‌ ವಿರುದ್ಧದ ಆರೋಪ ದೃಢಪಡಿಸಿದ ಸಿಬಿಐ

ನವದೆಹಲಿ:ಮೇ-11: ಉತ್ತರ ಪ್ರದೇಶದ ಉನ್ನಾವೋ ರೇಪ್‌ ಕೇಸ್‌ ಆರೋಪಿಯಾಗಿರುವ ಬಂಗರಮಾವು ಕ್ಷೇತ್ರದ ಬಿಜೆಪಿ ಶಾಸಕ ಕುಲದೀಪ್‌ ಸಿಂಗ್‌ ಸೆಂಗರ್‌ ವಿರುದ್ಧದ ಆರೋಪಗಳನ್ನು ಸಿಬಿಐ ದೃಢಪಡಿಸಿದೆ. ಆರೋಪಿ ಶಾಸಕ [more]

ರಾಷ್ಟ್ರೀಯ

ನೇಪಾಳದಲ್ಲಿ ಪ್ರಧಾನಿ ಮೋದಿ: ಜಾನಕಿ ದೇವಸ್ಥಾನಕ್ಕೆ ಭೇಟಿ; ಜನಕಪುರ-ಅಯೋಧ್ಯಾ ನಡುವಿನ ಬಸ್‌ ಸೇವೆಗೆ ಚಾಲನೆ

ಕಾಠ್ಮಂಡು :ಮೇ-11: ಎರಡು ದಿನಗಳ ಕಾಲ ನೇಪಾಲ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಜನಕಪುರದಲ್ಲಿನ 20ನೇ ಶತಮಾನದ ಜಾನಕಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ [more]

ರಾಷ್ಟ್ರೀಯ

ಮಹಾರಾಷ್ಟ್ರದ ಉಗ್ರ ನಿಗ್ರಹ ದಳದ ಮಾಜಿ ಮುಖ್ಯಸ್ಥ, ಪೋಲೀಸ್ ಅಧಿಕಾರಿ ಹಿಮಾಂಶು ರಾಯ್ ಆತ್ಮಹತ್ಯೆ

ಮುಂಬೈ:ಮೇ-11: ಮಹಾರಾಷ್ಟ್ರದ ಉಗ್ರ ನಿಗ್ರಹ ದಳದ ಮಾಜಿ ಮುಖ್ಯಸ್ಥ, ಪೋಲೀಸ್ ಅಧಿಕಾರಿ ಹಿಮಾಂಶು ರಾಯ್ ಆತ್ಮಹತ್ಯೆಗೆ ಶರಾಣಾಗಿದ್ದಾರೆ. ಮುಂಬೈನ ತಮ್ಮ ನಿವಾಸದಲ್ಲಿ ಹಿಮಾಂಶು ಅವರು ಸ್ವಯಂ ಗುಂಡು [more]

ರಾಜ್ಯ

ಪ್ರಜೆಗಳೆಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ: ರಾಯಚೂರು ಜಿಲ್ಲಾಡಳಿತ ಮನವಿ

ರಾಯಚೂರು: ಕರ್ನಾಟಕ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಗಳು ದಿನಾಂಕ:12-05-2018 ಶನಿವಾರದಂದು ಬೆಳಿಗ್ಗೆ 7:00 ಗಂಟೆಯಿಂದ ಸಂಜೆ 6:00 ಗಂಟೆಯವರೆಗೆ ನಡೆಯುತ್ತಿರುವುದು ಮತದಾರರಾದ ತಮ್ಮೆಲ್ಲರಿಗೂ ತಿಳಿದ ಸಂಗತಿ, ಪ್ರಜಾಪ್ರಭುತ್ವದ ಯಶಸ್ಸು [more]

ರಾಜ್ಯ

ತಪ್ಪದೇ ಮತದಾನ ಮಾಡುವಂತೆ ಯದುವಂಶದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಮನವಿ

ಮೈಸೂರು:ಮೇ-11: ತಪ್ಪದೆ ಮತದಾನ ಮಾಡುವಂತೆ ಮನವಿ ಮಾಡಿದ ಯದುವಂಶದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌, ಮತದಾನದ ಬಗ್ಗೆ ಜನ ಜಾಗೃತಿ ಮೂಡಿಸಿದರು. ನಮ್ಮ ಪೂರ್ವಜರ ಆಕಾಂಕ್ಷೆಗಳನ್ನು [more]

ರಾಜ್ಯ

ಚಿತ್ರದುರ್ಗದ ಜೆಡಿಎಸ್ ಅಭ್ಯರ್ಥಿ ವಿರೇಂದ್ರ ಪಪ್ಪಿ ನಿವಾಸದ ಮೇಲೆ ಎಫ್ ಎಸ್ ಟಿ

ಚಿತ್ರದುರ್ಗ: ಚಿತ್ರದುರ್ಗದ ಜೆಡಿಎಸ್ ಅಭ್ಯರ್ಥಿ ವಿರೇಂದ್ರ ಪಪ್ಪಿ ವಾಸವಿರುವ ತರಳಬಾಳು ನಗರದ ನಿವಾಸದ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ದಾಳಿ ನಡೆಸಲಾಗಿದ್ದು, ಜಯಂತ್ ನೇತೃತ್ವದ ಎಫ್ ಎಸ್ ಟಿ [more]

ರಾಜ್ಯ

ಶಾತಿಯುತ ಮತದಾನ ನಡೆಯುವಂತೆ ಕಟ್ಟೆಚ್ಚರ; ಚುನಾವಣಾ ಭದ್ರತೆಗೆ ಪೊಲೀಸ್ ಇಲಾಖೆ ಸಜ್ಜು: ಡಿಜಿ ಮತ್ತು ಐಜಿಪಿ ನೀಲಮಣಿ ಎನ್‌ ರಾಜು 

ಬೆಂಗಳೂರು:ಮೆ-೧೧: ರಾಜ್ಯದಲ್ಲಿ ಶಾಂತಿಯುತ ಮತದಾನ ನಡೆಯುವಂತೆ ಹಾಗೂ  ಚುನಾವಣೆಯ ಭದ್ರತೆಗೆ ಪೊಲೀಸ್ ಇಲಾಖೆ ಸಕಲ ರೀತಿಯಲ್ಲಿ ಸಜ್ಜುಗೊಂಡಿದ್ದು, ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿದೆ ಎಂದು ಡಿಜಿ ಮತ್ತು ಐಜಿಪಿ [more]

ರಾಷ್ಟ್ರೀಯ

ಮ್ಯಾನ್ಮಾರ್ ಗೆ ತೆರಳಿದ ಸುಷ್ಮಾ ಸ್ವರಾಜ್: ಉನ್ನತ ನಾಯಕರೊಂದಿಗೆ ಪ್ರಮುಖ ದ್ವಿಪಕ್ಷೀಯ ಮಾತುಕತೆ

ನೇ ಪೀ ತಾವ್‌ : ಮೇ-11: ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್‌ ಅವರು ಎರಡು ದಿನಗಳ ಭೇಟಿ ಹಿನ್ನಲೆಯಲ್ಲಿ ಮ್ಯಾನ್ಮಾರ್‌ಗೆ ತೆರಳಿದ್ದಾರೆ. ಈ ಭೇಟಿಯಲ್ಲಿ ಸಚಿವೆ ಸುಶ್ಮಾ [more]

ವಾಣಿಜ್ಯ

ಡೊನಾಲ್ಡ್ ಟ್ರಂಪ್-ಕಿಮ್ ಜಾಂಗ್ ಉನ್ ಭೇಟಿಗೆ ಮುಹೂರ್ತ ಫಿಕ್ಸ್

ವಾಷಿಂಗ್ಟನ್‌: ಮೇ-11: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಹಾಗೂ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್‌ ಜಾಂಗ್‌ ಉನ್‌ ನಡುವಿನ ಐತಿಹಾಸಿಕ ಭೇಟಿಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ [more]

ರಾಜಕೀಯ

ಚುನಾವಣೆ ಮುನ್ನಾ ದಿನವೂ ಮುಂದುವರಿದ ಐಟಿ ದಾಳಿ: ಅಭ್ಯರ್ಥಿಗಳಿಗೆ ಶಾಕ್

ಬೆಂಗಳೂರು:ಮೇ-:11: ರಾಜ್ಯದ ವಿವಿಧ ಭಾಗಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಚುನಾವಣೆ ಮುನ್ನಾದಿನವೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮುಂದುವರಿಸಿ ಚುನಾವಣಾ ಅಭ್ಯರ್ಥಿಗಳಿಗೆ ಶಾಕ್ ನೀಡಿದ್ದಾರೆ. [more]