ರಾಜ್ಯ

ಕೋಲಾರದಲ್ಲಿ ರಾಹು ಗಾಂಧಿ ರೋಡ್ ಶೋ: ತೈಲಬೆಲೆ ಏರಿಕೆ ಖಂಡಿಸಿ ಸೈಕಲ್ ತುಳಿದು, ಸಿಲಿಂಡರ್ ಮಾದರಿ ಪ್ರದರ್ಶಿಸಿ ರಾಗಾ ವಿನೂತನ ಪ್ರತಿಭಟನೆ

ಕೋಲಾರ:ಮೇ-7: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ. ದಿನದಿಂದ ದಿನಕ್ಕೆ ತೈಲ ಬೆಲೆಗಳು ಏರಿಕೆಯಾಗುತ್ತಲೇ ಇದೆ. ಪೆಟ್ರೋಲ್ ಡಿಸೇಲ್ ಹಣ ಎಲ್ಲಿ [more]

ರಾಜ್ಯ

ರಾಜ್ಯ ಕಾಂಗ್ರೆಸ್ ನಲ್ಲಿ ಶುರುವಾಯ್ತು ಕುರುಬ v/s ದಲಿತ ಎಂಬ ಹೊಸ ಕೂಗು

ಮೈಸೂರು: ಮೇ-7:ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆವರಿಳಿಸಿದ ದಲಿತ ಮುಖಂಡ ಎಲ್ಲಾ ಕ್ಷೇತ್ರದಲ್ಲಿ ದಲಿತರು ಕಾಂಗ್ರೆಸ್ ಗೆ ಓಟ್ ಹಾಕ್ತೀವಿ ಆದರೆ ಡಾ. ಜಿ. [more]

ರಾಜ್ಯ

ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕಾರಿಗೆ ಮತ್ತೆ ಅಪಘಾತ

ಕಾರವಾರ:ಮೇ-7: ಕುಮಟಾದ ದೀವಗಿ ಸೇತುವೆ ಬಳಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಕಾರು ಮತ್ತೆ ಅಪಘಾತಕ್ಕೀಡಾಗಿದೆ. ಶಿರಸಿಯಿಂದ ಕುಮಟಾಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಇನ್ನೋವಾ ಕಾರೊಂದು ಅನಂತಕುಮಾರ [more]

ರಾಜ್ಯ

ಕೆ ಆರ್ ಆಸ್ಪತ್ರೆಗೆ ಸಿಎಂ ಭೇಟಿ: ಕಾರ್ಯಕರ್ತ ಗಾಯಾಳುಗಳ ಆರೋಗ್ಯ ವಿಚಾರಣೆ

ಮೈಸೂರು :ಮೇ-7: ನಟ ದರ್ಶನ್ ಪ್ರಚಾರ ನಡೆಸಿದ ಬಳಿಕ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡಿವೆ ಗಲಾಟೆ, ಮಾರಾಮಾರಿ ನಡೆದು ಘಟನೆಯಲ್ಲಿ 15 ಜನ ಕಾಂಗ್ರೆಸ್ ಕಾರ್ಯಕರ್ತರು [more]

ರಾಜ್ಯ

ಮೈಸೂರಿನಲ್ಲಿ ಮುಂದುವರೆದ ಪಕ್ಷಾಂತರ ಪರ್ವ: ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡ ನೂರಾರು ಕಾರ್ಯಕರ್ತರು

ಮೈಸೂರು:ಮೇ-7: ರಾಜ್ಯ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಮಾತ್ರ ಬಾಕಿಯಿದ್ದು, ಇನ್ನೂ ಪಕ್ಷಾಂತರ ಪರ್ವ ಮುಂದುವರೆದಿದೆ. ಮೈಸೂರಿನಲ್ಲಿ ಜೆಡಿಎಸ್ ನ ನೂರಾರು ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ [more]

ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆ ಅಖಾಡದಲ್ಲಿ 391 ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾದವರು; 50 ಅಭ್ಯರ್ಥಿಗಳು ಅನಕ್ಷರಸ್ಥರು

ಬೆಂಗಳೂರು:ಮೇ-7:ರಾಜ್ಯ ವಿಧಾನಸಭೆ ಚುನಾವಣೆ ಅಖಾಡದಲ್ಲಿರುವ ಸುಮಾರು 391 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ತಿಳಿಸಿದೆ. ಆಯೋಗಕ್ಕೆ ಅಭ್ಯರ್ಥಿಗಳು [more]

ರಾಜ್ಯ

ರಾಜ್ಯದಲ್ಲಿ ಇಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆ: ಒಟ್ಟು 13 ರಾಜ್ಯಗಳಲ್ಲಿ ಎರಡು ದಿನ ಬಿರುಗಾಳಿ ಸಹಿತ ಭಾರೀ ಮಳೆ

ರಾಜ್ಯ ಸೇರಿದಂತೆ 13 ರಾಜ್ಯಗಳಲ್ಲಿ ಚಂಡಮಾರುತದ ಭೀತಿ: ಇಂದು ಮತ್ತು ನಾಳೆ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ ನವದೆಹಲಿ:ಮೇ-7: ರಾಜ್ಯ ಸೇರಿದಂತೆ ಒಟ್ಟು 13 ರಾಜ್ಯಗಳಲ್ಲಿ [more]

ರಾಜ್ಯ

ಪ್ರಧಾನಿ ಮೋದಿ ಹಾಕಿಕೊಂಡಿರುವ 15 ಲಕ್ಷ ರೂಪಾಯಿ ಬೆಲೆ ಬಾಳುವ ಕೋಟ್ ಕೊಟ್ಟಿದ್ದು ಯಾರು ? ಅದಕ್ಕೆ ಮೋದಿ ಟ್ಯಾಕ್ಸ್ ಕಟ್ಟಿದ್ದಾರಾ?: ಸಿಎಂ ತಿರುಗೇಟು

ಮೈಸೂರು:ಮೇ-6: ದುಬಾರಿ ಹ್ಯೂಬ್ಲೆಟ್ ವಾಚ್ ವಿಚಾರವಾಗಿ ಫೋಟೋ ಬಿಡುಗಡೆ ಮಾಡಿದ ಬಿಜೆಪಿ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಉದ್ಯಮಿ ವಿಜಯ್ ಈಶ್ವರನ್ ಯಾರು ಎಂಬುದೇ ನನಗೆ [more]

ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಜೆಪಿ ಬಿಗ್ ಶಾಕ್: ನಾಪತ್ತೆ ಉದ್ಯಮಿ ವಿಜಯ್ ಈಶ್ವರ್ ಜತೆಗಿನ ಹಲವು ದಾಖಲೆ ಬಿಡುಗಡೆ

ಬೆಂಗಳೂರು:ಮೇ-6: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕ್ಷಣಗಣನೆ ಆರಂಭವಾಗಿರುವಂತೆಯೇ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ಶಾಕ್ ನೀಡಿದ್ದು, ಸಿಎಂ ವಿರುದ್ಧ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡಲಾಗಿದೆ. [more]

ರಾಜ್ಯ

ಮಹದಾಯಿ ವಿಚಾರವಾಗಿ ಪ್ರಧಾನಿ ಸುಳ್ಲುಹೇಳುವ ಮೂಲಕ ಜನರನ್ನು ತಪ್ಪುದಾರಿಗೆಳೆಯುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು:ಮೇ-6: ಮಹದಾಯಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಜನರನ್ನು ತಪ್ಪು ದಾರಿಗೆ ಎಳೆಯುವ ಸುಳ್ಳುಗಳನ್ನು ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಪ್ರೆಸ್ ಕ್ಲಬ್ ನಲ್ಲಿ [more]

ರಾಯಚೂರು

ಬಿಸಿಲ ನಾಡಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ: ಈ ಬಾರಿ ಚುನಾವಣೆ ಅಭಿವೃದ್ಧಿ ಹಾಗೂ ಅಭಿವೃದ್ಧಿ ವಿರೋಧಿ ಪಕ್ಷಗಳ ನಡುವಣ ಚುನಾವಣೆ

ರಾಯಚೂರು:ಮೇ-6: ಒಂದು ಕಡೆ ಅಭಿವೃದ್ಧಿಗೆ ಬದ್ಧವಾಗಿರುವ, ಎಲ್ಲರೊಡನೆ ಅಭಿವೃದ್ಧಿ ಎಂದು ಪ್ರತಿಪಾದಿಸುವ ಬಿಜೆಪಿ, ಇನ್ನೊಂದು ಕಡೆ ಅಭಿವೃದ್ಧಿ ವಿರೋಧಿಸುವ, ಸಮಾಜವನ್ನು ಒಡೆಯುವ ಕಾಂಗ್ರೆಸ್ ಇದೆ. ಈ ಬಾರಿಯ [more]

ರಾಜ್ಯ

ಕುತೂಹಲಕ್ಕೆ ಕಾರಣವಾಯ್ತು ಕಾಂಗ್ರೆಸ್ ಶಾಸಕ, ನಟ ಅಂಬರೀಷ್ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಭೇಟಿ

ಬೆಂಗಳೂರು:ಮೇ-6: ಕಾಂಗ್ರೆಸ್ ಶಾಸಕ, ಮಾಜಿ ಸಚಿವ, ಹಿರಿಯ ನಟ ಅಂಬರೀಷ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ [more]

ರಾಜ್ಯ

ಮದಕರಿ ನಾಯಕ, ಓಬವ್ವಳ ಸಾಧನೆ ಮರೆತ ಕಾಂಗ್ರೆಸ್ ಸುಲ್ತಾನರ ಜಯಂತಿ ಆಚರಿಸಿ ಕೋಟೆ ಜನರಿಗೆ ಅವಮಾನ ಮಾಡಿದೆ: ಪ್ರಧಾನಿ ಮೋದಿ

ಚಿತ್ರದುರ್ಗ:ಮೇ-6; ಮದಕರಿ ನಾಯಕ, ಓಬವ್ವಳ ಸಾಧನೆ ಮರೆತಿರುವ ಕಾಂಗ್ರೆಸ್ ಸರ್ಕಾರ ಮತಕ್ಕಾಗಿ ಸುಲ್ತಾನರ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಈ ಮೂಲಕ ಚಿತ್ರದುರ್ಗದ ಜನತೆಗೆ ಕಾಂಗ್ರೆಸ್ ಸರ್ಕಾರ ಅವಮಾನ [more]

ರಾಜ್ಯ

ಶ್ರೀರಾಮುಲು ನಮಗೆ ಹೆವಿವೇಟ್ ಸ್ಪರ್ಧಿಯಲ್ಲ; ಸಿಎಂ ಸಿದ್ದರಾಮಯ್ಯ

ಬಾದಾಮಿ;ಮೇ-5: ಹೆಚ್ ಡಿ ಕುಮಾರಸ್ವಾಮಿ ಓರ್ವ ಹಿಟ್ ಆ್ಯಂಡ್ ರನ್ ಕೇಸ್ ವ್ಯಕ್ತಿ. ಆತ ಓರ್ವ ಮಹಾ ಸುಳ್ಳುಗಾರ ಇಲ್ಲಿ ಬಿಜೆಪಿ, ಜೆಡಿಎಸ್ ಅಭ್ಯರ್ಥಿ ಒಂದೆ ಸಮಾನ [more]

ರಾಜ್ಯ

ಶಿವಮೊಗ್ಗದಲ್ಲಿ 17 ಲಕ್ಷ ಬಡವರ ಮನೆಗೆ ಎಲ್‌ಪಿಜಿ: ಮೋದಿ ಹೇಳಿಕೆ

ಶಿವಮೊಗ್ಗ: ಬಡವರ ಮನೆಯಲ್ಲಿ ದೀಪ ಉರಿಸುವ ಯೋಜನೆ ಹಿನ್ನೆಲೆ ಶಿವಮೊಗ್ಗವೊಂದಲ್ಲೇ ಸುಮಾರು 17 ಲಕ್ಷ ಬಡವರ ಮನೆಗಳಿಗೆ ಎಲ್‌ಪಿಜಿ ಸಂಪರ್ಕ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ [more]

ರಾಜ್ಯ

ಬಡವರಿಗೆ ಕಾಂಗ್ರೆಸ್ ಅವಮಾನ: ಪ್ರಧಾನಿ ಮೋದಿ ವಾಗ್ದಾಳಿ

ಶಿವಮೊಗ್ಗ:ಮೇ-5: ರಾಜಕೀಯದಲ್ಲಿ ಮತಬೇಧ, ಆರೋಪ ಪ್ರತ್ಯಾರೋಪಗಳು ಇರುತ್ತವೆ. ಆದರೆ ಬಿ.ಎಸ್. ಯಡಿಯೂರಪ್ಪ ಅವರ ಹೋರಾಟವನ್ನು ಪರಿಗಣಿಸದೇ ಅವರ ವಿರುದ್ಧ ಕೀಳಾಗಿ ಮಾತನಾಡುವ ಕಾಂಗ್ರೆಸ್‌ಗೆ ಈ ಬಾರಿ ತಕ್ಕ [more]

ರಾಜ್ಯ

ಸಿ-ಕಾಂಗ್ರೆಸ್-ಸಿ-ಕರಪ್ಷನ್: ಎರಡಕ್ಕೂ ಅಂತರ ಕಡಿಮೆಯಿದೆ: ಪ್ರಧಾನಿ ಮೋದಿ ವ್ಯಾಖ್ಯಾನ

ಶಿವಮೊಗ್ಗ:ಮೇ-5: ಕಾಂಗ್ರೆಸ್ ಪದ ಸಿ ಇಂದ ಆರಂಭವಾಗುತ್ತದೆ, ಕರಪ್ಷನ್ ಸಹ ಸಿ ಇಂದ ಆರಂಭವಾಗುತ್ತದೆ.. ಇದರೊಂದಿಗೆ ಎರಡೂ ಪದಗಳ ನಡುವಿನ ಅಂತರವೂ ಸಹ ಕಡಿಮೆಯಾಗಿದೆ ಎಂದು ಪ್ರಧಾನಿ [more]

ರಾಜ್ಯ

ಎಲ್ಲರೂ ಮತದಾನ ಮಾಡಿ; ಸಿದ್ದರಾಮಣ್ಣರನ್ನು ಗೆಲ್ಲಿಸಿ; ನಟ ದರ್ಶನ್ ಮನವಿ

ಮೈಸೂರು:ಮೇ-5: ಜೆಡಿಎಸ್‌ ಕಾರ್ಯಕರ್ತರ ವಿರೋಧದ ನಡುವೆಯೂ ನಟ ದರ್ಶನ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು. ರಮ್ಮನಹಳ್ಳಿಯಲ್ಲಿ ಪ್ರಚಾರ ನಡೆಸಿದ ಅವರು, ದಿವಂಗತ [more]

ರಾಜ್ಯ

ಸಿಎಂ ಸಿದ್ದರಾಮಯ್ಯ ಪರ ನಟ ದರ್ಶನ್ ಪ್ರಚಾರ: ಜೆಡಿಎಸ್ ಕಾರ್ಯಕರ್ತರ ತೀವ್ರ ಪ್ರತಿಭಟನೆ

ಮೈಸೂರು:ಮೇ-5: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರದ ಕಾವು ದಿನದಿಂದ ದಿನಕ್ಕೆ ಏರತೊಡಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಪ್ರಚಾರ ನಡೆಸಲು ತಾರಾ ಪ್ರಚಾರಕರ ದಂಡೇ [more]

ರಾಜ್ಯ

ಮಹದಾಯಿ ವಿಚಾರಕ್ಕೆ ಮೌನ ಮುರಿದ ಪ್ರಧಾನಿ ಮೋದಿಯವರಿಗೆ ಟ್ವೀಟರ್ ಮೂಲಕ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು;ಮೇ-5: ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿಯಿಲ್ಲ. ರೈತರ ದಯನೀಯ ಸ್ಥಿತಿಗೆ ಕಾಂಗ್ರೆಸ್ಸೇ ಕಾರಣ ಎಂದು ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ತಿರುಗೇಟು ನೀಡಿರುವ ಸಿಎಂ [more]

No Picture
ರಾಜ್ಯ

ಮೊದಲ ಬಾರಿ ಮಹದಾಯಿ ವಿವಾದ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಗದಗ:ಮೇ-5: ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಗದಗಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಇದೇ ಮೊದಲ ಬಾರಿಗೆ ಮಹದಾಯಿ ವಿಚಾರ ಪ್ರಸ್ತಾಪಿಸಿದ್ದು ವಿಶೇಷ. ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ [more]

ರಾಷ್ಟ್ರೀಯ

ಚುನಾವಣೆ ಹತ್ತಿರ ಬಂದಾಗ ರೈತರ ಸಾಲದ ಬಗ್ಗೆ ಮಾತನಾಡುವ ಕಾಂಗ್ರೆಸ್ಸಿಗರು ಕಳೆದ 70 ವರ್ಷದಲ್ಲಿ ರೈತರ ಬಗ್ಗೆ ಯಾಕೆ ಕಾಳಜಿ ತೋರಿಸಲಿಲ್ಲ..?: ಪ್ರಧಾನಿ ಮೋದಿ ಪ್ರೆಶ್ನೆ

ತುಮಕೂರು:ಮೇ-5: ಚುನಾವಣೆ ಹತ್ತಿರ ಬಂದಾಗ ರೈತರ ಸಾಲದ ಬಗ್ಗೆ ಮಾತನಾಡುವ ಕಾಂಗ್ರೆಸ್ಸಿಗರು ಕಳೆದ 70 ವರ್ಷದಲ್ಲಿ ರೈತರ ಬಗ್ಗೆ ಯಾಕೆ ಕಾಳಜಿ ತೋರಿಸಲಿಲ್ಲ ಎಂದು ಪ್ರಧಾನಿ ನರೇಂದ್ರ [more]

ಮತ್ತಷ್ಟು

ಮೋದಿ ದೇಶದ ಪ್ರಧಾನಿ, ಜವಾಬ್ದಾರಿಯಿಂದ ಮಾತನಾಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು

ಶಿವಮೊಗ್ಗ ಬ್ರೇಕಿಂಗ್ :ಮೇ-4; ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಕ್ರೈಮ್ ರೇಟ್ ಹೆಚ್ಚಾಗಿದೆ. ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿದೆ. ಇನ್ನು ಬಂಡವಾಳ ಹೂಡಿಕೆಯಲ್ಲಿ ನಾವೇ ನಂಬರ್ [more]

ರಾಷ್ಟ್ರೀಯ

ಸಿ ವಿ ರಾಮನ್ ನಗರ ಕಾಂಗ್ರೆಸ್ ಅಭ್ಯರ್ಥಿ ಸಂಪತ್ ರಾಜ್ ಪರ ಭರ್ಜರಿ ಪ್ರಚಾರ ನಡೆಸಿದ ಓಮನಚಾಂಡಿ, ಶಶಿತರೂರ್,ಹೆಚ್.ಟಿ.ಸಾಂಗ್ಲಿಯಾನಾ

ಬೆಂಗಳೂರು:ಮೇ-5:ಸಿ.ವಿ.ರಾಮನ್ ನಗರ ಕಾಂಗ್ರೆಸ್ ಅಭ್ಯರ್ಥಿಪರ ಪ್ರಚಾರಕ್ಕಾಗಿ ಕೇರಳ ಮಾಜಿ ಮುಖ್ಯಮಂತ್ರಿ ಓಮನಚಾಂಡಿ ,ಲೋಕಸಭಾ ಸದಸ್ಯರಾದ ಶಶಿತರುರೂ ಮತ್ತು ಸಿ.ವಿ.ರಾಮನ್ ನಗರ ಕಾಂಗ್ರೆಸ್ ಅಭ್ಯರ್ಥಿ,ಮಹಾಪೌರರಾದ ಸಂಪತ್ ರಾಜ್ ಮತ್ತು [more]

ರಾಜ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಪ್ರಚಾರ ಮಾಡುವೆ: ನಟ ಕಿಚ್ಚ ಸುದೀಪ್

ಬೆಂಗಳೂರು:ಮೇ-4: ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಚುನಾವಣಾ ಪ್ರಚಾರ ನಡೆಸಲಿರುವ ನಟ ಕಿಚ್ಚಾ ಸುದೀಪ್, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುದೀಪ್, [more]