ರಾಷ್ಟ್ರೀಯ

ಇಶ್ರಾತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣ: ಡಿಜಿ ವಂಜಾರಾ ಮತ್ತು ಅಮಿನ್ ರನ್ನು ಪ್ರಕರಣದಿಂದ ಖುಲಾಸೆಗೊಳಿಸಿದ ಸಿಬಿಐ ಕೋರ್ಟ್

ನವದೆಹಲಿ: ಇಶ್ರಾತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣ ಸಂಬಂಧ ಬಂಧಿತರಾಗಿದ್ದ ಪೊಲೀಸ್ ಅಧಿಕಾರಿಗಳಾದ ಡಿಜಿ ವಂಜಾರಾ ಮತ್ತು ಅಮಿನ್ ಅವರನ್ನು ಸಿಬಿಐ ಕೋರ್ಟ್ ಖುಲಾಸೆಗೊಳಿಸಿದೆ. 2004ರಲ್ಲಿ [more]

ರಾಷ್ಟ್ರೀಯ

ಅಪ್ರಾಪ್ರ ಬಾಲಕಿ ಮೇಲೆ ಅತ್ಯಾಚಾರ; ಹತ್ಯೆ: ಮಗಳೇ ನಿನಗಾದ ಅನ್ಯಾಯಕ್ಕೆ ನಾವು ಸೇಡುತೀರಿಸಿಕೊಳ್ಳುತ್ತೆವೆ ಎಂದ ಸಾಧ್ವಿ ಪ್ರಜ್ನಾ ಸಿಂಗ್

ಭೋಪಾಲ್​: ಅಪ್ರಾಪ್ತಬಾಲಕಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ನಾ ಸಿಂಗ್, ಮಗಳೆ [more]

ರಾಷ್ಟ್ರೀಯ

ಚುನಾವಣಾ ಆಯೋಗದಿಂದ ರಾಹುಲ್ ಗಾಂಧಿಗೆ ನೋಟಿಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆರೋಪ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿಯವರಿಗೆ ಚುನಾವಣಾ ಆಯೋಗ ನೋಟಿಸ್​ ಜಾರಿ [more]

ರಾಷ್ಟ್ರೀಯ

ರಾಹುಲ್ ಗಾಂಧಿಗೆ ಗೃಹ ಇಲಾಖೆ ನೋಟೀಸ್: ಪ್ರೀಯಾಂಕಾ ಗಾಂಧಿ ಕಿಡಿ

ನವದೆಹಲಿ: ಪೌರತ್ವದ ವಿವಾದ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಗೃಹ ಇಲಾಖೆ ನೀಡಿರುವ ನೋಟಿಸ್ ಬಗ್ಗೆ ಪ್ರಿಯಾಂಕ ಗಾಂಧಿ ಕಿಡಿಕಾರಿದ್ದಾರೆ. ಇದೇನಿದು ಅನ್ಯಾಯ. [more]

ರಾಷ್ಟ್ರೀಯ

ಹೇಮಂತ್ ಕರ್ಕರೆ ಎಟಿಎಸ್​ ಮುಖ್ಯಸ್ಥರಾಗಿ ನಿರ್ವಹಿಸಿದ್ದ ಕಾರ್ಯದ ಬಗ್ಗೆ ಹಲವು ಅನುಮಾನವಿದೆ: ಸ್ಪೀಕರ್ ಸುಮಿತ್ರಾ ಮಹಾಜನ್

ನವದೆಹಲಿ: ಹೇಮಂತ್​ ಕರ್ಕರೆಯವರು ಹುತಾತ್ಮರಾಗಿದ್ದಾರೆ ಎಂದು ಒಪ್ಪಿಕೊಳ್ಳುತ್ತೇನೆ. ಏಕೆಂದರೆ ಅವರು ಕರ್ತವ್ಯದಲ್ಲಿದ್ದಾಗ ಮೃತಪಟ್ಟಿದ್ದಾರೆ. ಆದರೆ, ಮಹಾರಾಷ್ಟ್ರದ ಭಯೋತ್ಪಾದಕ ನಿಗ್ರಹ ದಳ(ಎಟಿಎಸ್​)ದ ಮುಖ್ಯಸ್ಥರಾಗಿ ಅವರು ನಿರ್ವಹಿಸಿದ್ದ ಕಾರ್ಯದ ಬಗ್ಗೆ [more]

ರಾಜ್ಯ

ದಾರಿ ತಪ್ಪಿದ ಮಕ್ಕಳನ್ನು ತಿದ್ದಬಹುದು; ದಾರಿ ತಪ್ಪಲೆಂದೇ ಹುಟ್ಟಿದ ಮಕ್ಕಳ ತಿದ್ದಬಾರದು: ರಮ್ಯಾ ಟ್ವೀಟ್ ಗೆ ನಟ ಜಗ್ಗೇಶ್ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ, ಮಾಜಿ ಸಂಸದೆ, ನಟಿ ರಮ್ಯಾ ಟ್ವೀಟ್ ಗೆ ನಟ ಬುಲೆಟ್ ಪ್ರಕಾಶ್ ಕಿಡಿಕಾರಿದ ಬೆನ್ನಲ್ಲೇ ಈಗ ಹಿರಿಯ ನಟ ಜಗ್ಗೇಶ್​ [more]

ರಾಜ್ಯ

ನಟಿ ರಮ್ಯಾ ವಿರುದ್ಧ ಬುಲೆಟ್ ಪ್ರಕಾಶ್ ಮತ್ತೆ ಕಿಡಿ

ಬೆಂಗಳೂರು: ಪ್ರಧಾನಿ ಮೋದಿ ವಿರುದ್ಧ ಸಾದಾಕಾಲ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರುವ ಕಾಂಗ್ರೆಸ್​ನ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ, ನಟಿ ರಮ್ಯಾ ವಿರುದ್ಧ ಹಾಸ್ಯ ನಟ ಬುಲೆಟ್​ ಪ್ರಕಾಶ್​ ತಮ್ಮ [more]

ರಾಷ್ಟ್ರೀಯ

ನಿಗೂಢ ಹಿಮಮಾನವ ಯೇತಿ ಹೆಜ್ಜೆ ಗುರುತು ಪತ್ತೆ: ಭಾರತೀಯ ಸೇನೆ

ನವದೆಹಲಿ: ನಿಗೂಢ ಜೀವಿ ಯೇತಿಯ ಹೆಜ್ಜೆಗುರುತುಗಳನ್ನು ನೇಪಾಳದ ಮಕಾಲು ಬೇಸ್‌ ಕ್ಯಾಂಪ್‌ ಬಳಿ ಕಂಡಿರುವುದಾಗಿ ಭಾರತೀಯ ಸೇನೆ ಹೇಳಿಕೆ ನೀಡಿದೆ. ಪರ್ವತಾರೋಹಣ ತಂಡದ ಜತೆಗೆ ಯಾತ್ರೆ ವೇಳೆ [more]

ರಾಷ್ಟ್ರೀಯ

ರಾಹುಲ್ ಗಾಂಧಿಗೆ ಕೇಂದ್ರ ಗೃಹ ಸಚಿವಾಲಯದಿಂದ ನೋಟೀಸ್

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಬ್ರಿಟೀಷ್ ಪೌರತ್ವ ಕುರಿತು ಕೇಂದ್ರ ಗೃಹ ಸಚಿವಾಲಯ ನೋಟೀಸ್ ಜಾರಿ ಮಾಡಿದೆ. ರಾಹುಲ್ ಗಾಂಧಿ ಅವರ ಬ್ರಿಟಿಷ್ ಪೌರತ್ವ ಕುರಿತು [more]

ರಾಷ್ಟ್ರೀಯ

ಪ್ರಧಾನಿ ಮೋದಿ ಹೇಳಿಕೆಗೆ ಟಿಎಂಸಿ ತಿರುಗೇಟು

ಅಸನ್‌ಸೋಲ್‌: ತೃಣಮೂಲ ಕಾಂಗ್ರೆಸ್‌ನ 40 ಶಾಸಕರು ಬಿಜೆಪಿ ಜತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಮಮತಾ ಬ್ಯಾನರ್ಜಿಯವರಿಗೆ ಟಿಎಂಸಿ ಶಾಸಕರು ಬಂಡಾಯವೇಳಲಿದ್ದಾರೆ ಎಂಬ ಭೀತಿ ಹುಟ್ಟಿಸಿದ್ದ [more]

ರಾಷ್ಟ್ರೀಯ

ತೃಣಮೂಲ ಕಾಂಗ್ರೆಸ್ ನ 40 ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದ ಪ್ರಧಾನಿ ಮೋದಿ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) 40 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಪ್ರಧಾನಿ ನರೇಂದ್ರ ಮೋದಿ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಾಗಿದ್ದರೂ ಯಾವುದೇ ಕ್ರಮವಿಲ್ಲ: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಾಗಿದ್ದರೂ ಚುನಾವಣಾ ಆಯೋಗ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ [more]

ರಾಷ್ಟ್ರೀಯ

ಲೋಕ ಸಮರ 4ನೇ ಹಂತದ ಮತದಾನ: ಮಧ್ಯಾಹ್ನ 12ರ ವೇಳೆಗೆ ಶೇ.23.63ರಷ್ಟು ಮತದಾನ

ನವದೆಹಲಿ: ಲೋಕಸಭಾ ಚುನಾವಣೆಯ 4ನೇ ಹಂತದ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 12 ಗಂಟೆ ವೇಳೆಗೆ ಶೇ.23.63ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. 9 ರಾಜ್ಯಗಳ ಒಟ್ಟು 72 ಲೋಕಸಭಾ [more]

ರಾಷ್ಟ್ರೀಯ

ನ್ಯಾಯಾಂಗದ ಪ್ರಕ್ರಿಯೆಗಳ ದುರುಪಯೋಗ; ಮಿನಾಕ್ಷಿ ಲೇಖಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಹುಲ್ ಗಾಂಧಿ ಸುಪ್ರೀಂ ನಲ್ಲಿ ಅರ್ಜಿ

ನವದೆಹಲಿ: ರಫೇಲ್ ವಿವಾದ ಕುರಿತು ಪ್ರಧಾನಿ ಮೋದಿ ಚೌಕಿದಾರ್ ಚೋರ್ ಹೈ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದ ಸಂಸದೆ [more]

ರಾಷ್ಟ್ರೀಯ

ಬೆಂಗಾಲಿ ಭಾಷೆಯಲ್ಲಿ ಐಸಿಸ್ ಉಗ್ರರ ಕಮಿಂಗ್ ಸೂನ್ ಪೋಸ್ಟ್: ಮುಂದಿನ ಟಾರ್ಗೆಟ್ ಭಾರತ?

ನವದೆಹಲಿ: ಶ್ರೀಲಂಕಾದಲ್ಲಿ ಈಸ್ಟರ್ ಭಾನುವಾರದಂದು ಐಸಿಸ್ ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿ 300ಕ್ಕೂ ಹೆಚ್ಚು ಜನರನ್ನು ಬಲಿಪಡೆದ ಘಟನೆ ಬೆನ್ನಲ್ಲೇ ಇದೀಗ ಬೆಂಗಾಲಿ ಭಾಷೆಯಲ್ಲಿ ಇಸಿಸ್ [more]

ರಾಷ್ಟ್ರೀಯ

ಮತ ಕೇಳಲು ವಿಷಯವಿಲ್ಲದಿದ್ದಾಗ ಈ ರೀತಿ ಆರೋಪಗಳು ಸಹಜ: ಆಪ್ ಆರೋಪಕ್ಕೆ ಗೌತಮ್ ಗಂಭೀರ್ ತಿರುಗೇಟು

ನವದೆಹಲಿ: ಬಿಜೆಪಿ ಅಭ್ಯರ್ಥಿ, ಕ್ರಿಕೆಟಿಗ ಗೌತಮ್ ಗಂಭೀರ್ ಎರಡು ಸ್ಥಳಗಳಲ್ಲಿ ವೋಟರ್ ಐಡಿ ಹೊಂದಿದ್ದಾರೆ ಎಂಬ ಆಮ್ ಆದ್ಮಿ ಪಕ್ಷದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಗಂಭೀರ್,ಕಳೆದ ನಾಲ್ಕೂವರೆ [more]

ರಾಷ್ಟ್ರೀಯ

ಫಾನಿ ಚಂಡಮಾರುತ: ತಮಿಳುನಾಡು, ಆಂಧ್ರದಲ್ಲಿ ಬಿರುಗಾಳಿ ಸಹಿತ ಮಳೆ

ಚೆನ್ನೈ: ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಫಾನಿ ಚಂಡಮಾರುತ ತೀವ್ರವಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು, ಫಾನಿ ಚಂಡಮಾರುತವು [more]

ರಾಷ್ಟ್ರೀಯ

ಸ್ಮೃತಿ ಇರಾನಿಯಿಂದ ಮತದಾರರಿಗೆ ಹಣ, ಸೀರೆ, ಶೂ ಹಂಚಿಕೆ: ಪ್ರಿಯಾಂಕಾ ಗಾಂಧಿ ಆರೋಪ

ಲಕ್ನೋ: ಅಮೇಥಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರು ಮತರಾರಿಗೆ ಹಣ, ಸೀರೆ ಹಾಗೂ ಶೂ ಹಂಚುತ್ತಿದ್ದಾರೆ ಎಂದು ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ [more]

ರಾಷ್ಟ್ರೀಯ

ಉಗ್ರ ಮಸೂದ್ ಅಜರ್ ಗೆ ಶಾಪ ನೀಡಿದ್ದರೆ ಸರ್ಜಿಕಲ್ ಸ್ಟ್ರೈಕ್ ನಡೆಸುವ ಅಗತ್ಯವಾದರೂ ಇರುತ್ತಿರಲಿಲ್ಲ: ಸಾಧ್ವಿ ಪ್ರಜ್ನಾ ಹೇಳಿಕೆಗೆ ದಿಗ್ವಿಜಯ್ ಸಿಂಗ್ ವ್ಯಂಗ್ಯ

ಭೋಪಾಲ್​: ಬಿಜೆಪಿ ಅಭ್ಯರ್ಥಿ ಪ್ರಜ್ಞಾ ಸಿಂಗ್​ ಅವರು ಜೈಶ್​​-ಎ- ಮೊಹಮ್ಮದ್​ ಉಗ್ರಸಂಘಟನೆ ಮುಖ್ಯಸ್ಥ ಮಸೂದ್ ಅಜರ್​ಗೆ ಶಾಪ ನೀಡಿದ್ದರೆ ಸರ್ಜಿಕಲ್​ ಸ್ಟ್ರೈಕ್​ ನಡೆಸುವ ಅಗತ್ಯವೇ ಬರುತ್ತಿರಲಿಲ್ಲ ಎಂದು [more]

ರಾಷ್ಟ್ರೀಯ

ಸಾಧ್ವಿ ಪ್ರಜ್ನಾ ಸಿಂಗ್ ಹೇಳಿಕೆಗೆ ಹೇಮಂತ್​ ಕರ್ಕರೆ ಪುತ್ರಿಯ ತಿರುಗೇಟು

ನವದೆಹಲಿ: ಮುಂಬೈ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಭಯೋತ್ಪಾದಕ ನಿಗ್ರಹ ದಳದ ಅಧಿಕಾರಿ ಹೇಮಂತ್​ ಕರ್ಕರೆ ಸಾವನ್ನಪ್ಪಿದ್ದು, ತಮ್ಮ ಶಾಪದಿಂದಲೇ ಎಂಬ ಹೇಳಿಕೆ ನೀಡಿದ್ದ ಭೋಪಾಲ್ ಬಿಜೆಪಿ ಅಭ್ಯರ್ಥಿ [more]

ರಾಷ್ಟ್ರೀಯ

ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್​ ಗಂಭೀರ್​ ವಿರುದ್ಧ ಎಫ್ ಐ ಆರ್ ದಾಖಲು

ನವದೆಹಲಿ: ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೌತಮ್​ ಗಂಭೀರ್​ ಅವರ ವಿರುದ್ಧ ದೆಹಲಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಏ.25ರಂದು ದೆಹಲಿಯ ಜಂಗ್​ಪುರಾದಲ್ಲಿ [more]

ರಾಷ್ಟ್ರೀಯ

20 ರೂ ಮುಖ ಬೆಲೆಯ ಹೊಸ ನೋಟು ಶೀಘ್ರ ಬಿಡುಗಡೆ

ನವದೆಹಲಿ: ಶೀಘ್ರದಲ್ಲಿಯೇ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) 20 ರೂ ಮುಖಬೆಲೆಯ ಹೊಸ ನೋಟನ್ನು ಹೊರತರಲಿದೆ. ಈ ನೂತನ ಮಾದರಿಯ ಹೊಸ ನೋಟಿನ ವಿನ್ಯಾಸವನ್ನು ಆರ್ [more]

ರಾಷ್ಟ್ರೀಯ

ನನ್ನನ್ನು ಜಾತಿರಾಜಕಾರಣಕ್ಕೆ ಎಳೆಯಬೇಡಿ: ವಿಪಕ್ಷಗಳಿಗೆ ಪ್ರಧಾನಿ ಮೋದಿ ಮನವಿ

ಕನೌಜ್: ನನ್ನನ್ನು ಜಾತಿ ರಾಜಕಾರಣಕ್ಕೆ ಎಳೆಯಬೇಡಿ. ಭಾರತದ 130 ಕೋಟಿ ಜನರೇ ನನ್ನ ಪರಿವಾರ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಉತ್ತರ ಪ್ರದೇಶದ ಕನೌಜ್​ನಲ್ಲಿ [more]

ರಾಷ್ಟ್ರೀಯ

ಬಿಜೆಪಿ ಸೇರ್ಪಡೆಯಾದ 7 ಮಾಜಿ ಸೇನಾಧಿಕಾರಿಗಳು

ನವದೆಹಲಿ: ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆಯ 7 ಮಾಜಿ ಸೇನಾಧಿಕಾರಿಗಳು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​ [more]

ರಾಷ್ಟ್ರೀಯ

ಜೈಲುವಾಸದಲ್ಲಿ ಅನುಭವಿಸಿದ್ದ ಮಾನಸಿಕ, ದೈಹಿಕ ಹಿಂಸೆಯಿಂದ ಸಾಧ್ವಿ ಪ್ರಜ್ನಾಗೆ ಕ್ಯಾನ್ಸರ್ ಬಂದಿದೆ: ಬಾಬಾ ರಾಮ್ ದೇವ್

ನವದೆಹಲಿ: ಭೋಪಾಲ್​ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ನಾ ಸಿಂಗ್ ಠಾಕೂರ್ ಗೆ ಬೆಂಬಲ ಸೂಚಿಸಿರುವ ಯೋಗಗುರು ಬಾಬಾರಾಮ್ ದೇವ್, ಜೈಲುವಾಸದಿಂದಾಗಿ ಪ್ರಜ್ನಾ ಸಿಂಗ್ ಗೆ [more]