ಅಂತರರಾಷ್ಟ್ರೀಯ

ಗದ್ವಾರಕ್ಕೆ ತೆರಳುತ್ತಿದ್ದ 14 ಯಾತ್ರಿಕರ ಗುಂಡಿಟ್ಟು ಹತ್ಯೆ

ಇಸ್ಲಾಮಾಬಾದ್: ಪಾಕಿಸ್ತಾನದ ಕರಾಚಿಯಿಂದ ಗದ್ವಾರಕ್ಕೆ ತೆರಳುತ್ತಿದ್ದ 14 ಯಾತ್ರಿಗಳನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಮಾಡಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 14 ಯಾತ್ರಿಕರನ್ನು ತಡೆದ 15ರಿಂದ 20 ಜನರಿದ್ದ ಬಂದೂಕುದಾರಿಗಳು [more]

ರಾಜ್ಯ

ಲೋಕಸಭಾ ಚುನಾವಣೆ: 3ಗಂಟೆ ವರೆಗೆ ಶೇ.49.26 ರಷ್ಟು ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆಯ 2 ನೇ ಹಂತದ ಮತದಾನ ಬರದಿಂದ ಸಾಗಿದ್ದು, ರಾಜ್ಯದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಒಟ್ಟಾರೆ ಶೇ.49.26 ರಷ್ಟು ಮತದಾನ ನಡೆದಿದೆ. ರಾಜ್ಯ [more]

ರಾಷ್ಟ್ರೀಯ

ಛತ್ತೀಸ್ ಘಡದಲ್ಲಿ ಇಬ್ಬರು ನಕ್ಸಲರನ್ನು ಸದೆಬಡಿದ ಭದ್ರತಾಪಡೆಗಳು

ರಾಯ್ ಪುರ: ಲೋಕಸಭೆ ಚುನಾವಣೆ ನಡೆಯಿತ್ತಿದ್ದ ವೇಳೆಯೇ ಛತ್ತೀಸ್ ಘಡದಲ್ಲಿ ಭದ್ರತಾ ಪಡೆಗಳು ನಕ್ಸಲರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಎನ್ಕೌಂಟರ್ ನಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ಛತ್ತೀಸ್ [more]

ರಾಷ್ಟ್ರೀಯ

ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ ನವದಂಪತಿ

ಶ್ರೀನಗರ: ದೇಶದ 95 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ನೂತನ ವಧು-ವರರು ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿರುವ ಘಟನೆ ಉದಂಪುರದಲ್ಲಿ ನಡೆದಿದೆ. ಇಂದು [more]

ರಾಷ್ಟ್ರೀಯ

ಒಡಿಶಾದಲ್ಲಿ ನಕ್ಸಲ್ ಅಟ್ಟಹಾಸ: ಚುನಾವಣಾಧಿಕಾರಿ ಭೀಕರ ಹತ್ಯೆ

ಭುವನೇಶ್ವರ್: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ದೇಶಾದ್ಯಂತ 2ನೇ ಹಂತದ ಮತದಾನ ನಡೆಯುತ್ತಿದ್ದ ವೇಳೆ ಒಡಿಶಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಮಹಿಳಾ ಚುನಾವಣಾ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. [more]

ವಾಣಿಜ್ಯ

ಜೆಟ್ ಏರ್ ವೇಸ್ ಹಾರಾಟ ಸ್ಥಗಿತ

ನವದೆಹಲಿ: ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ವಿಮಾನಯಾನ ಸಂಸ್ಥೆ ಜೆಟ್ ಏರ್​ವೇಸ್ ತನ್ನ ಎಲ್ಲಾ ವಿಮಾನ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿದೆ. ಬುಧವಾರ ಮಧ್ಯರಾತ್ರಿ ಮುಂಬೈನಿಂದ ಅಮೃತಸರಕ್ಕೆ [more]

ರಾಜ್ಯ

ಘಟಾನುಘಟಿಗಳಿಂದ ಮತದಾನ

ನವದೆಹಲಿ: ರಾಜ್ಯದ 14 ಲೋಕಸಭಾ ಕ್ಷೇತ್ರ ಸೇರಿದಂತೆ 95 ಲೋಕಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಗಣ್ಯರು, ರಾಜಕೀಯ ಮುಖಂಡರು ಮತ್ತು ಸೆಲೆಬ್ರಿಟಿಗಳು ಮತಗಟ್ಟೆಗೆ [more]

ರಾಜ್ಯ

ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ: ಬೆಳಿಗ್ಗೆ 11ಗಂಟೆವರೆಗೆ ಶೇ. 19.27ರಷ್ಟು ಮತದಾನ

ಬೆಂಗಳೂರು: ಕರ್ನಾಟಕ 14 ಕ್ಷೇತ್ರಗಳಲ್ಲಿ ಮತದಾನ ಬರದಿಂದ ಸಾಗಿದೆ. ಬೆಳಗ್ಗೆ 11 ಗಂಟೆಯ ವೇಳೆಗೆ ಒಟ್ಟು 19.27% ಮತದಾನ ನಡೆದಿದೆ. ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಪ್ರಮಾಣದ [more]

ರಾಜ್ಯ

ಲೋಕ ಸಮರ: ರಾಜ್ಯದಲ್ಲಿ ಗಣ್ಯಾತಿಗಣ್ಯರ ಮತದಾನ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕದ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಂಗಳೂರು ಉತ್ತರ [more]

ರಾಜ್ಯ

ಲೋಕ ಸಮರ: ರಾಜ್ಯದಲ್ಲಿ ಮೊದಲ ಹಂತದ ಮತದಾನ ಆರಂಭ

ಬೆಂಗಳೂರು: ಕರ್ನಾಟಕದ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಸೇರಿ ದೇಶದ 95 ಲೋಕಸಭಾ ಕ್ಷೇತ್ರಗಳಿಗೆ ಇಂದು ಮತದಾನ ಆರಂಭವಾಗಿದೆ. ಮುಂಜಾನೆ 7 ಗಂಟೆಯಿಂದಲೇ ಆರಂಭವಾಗಿರುವ ಮತದಾನಕ್ಕೆ [more]

ರಾಷ್ಟ್ರೀಯ

ಏ.18ರಂದು 2ನೆ ಹಂತದ ಮತದಾನ; ಬಹಿರಂಗ ಪ್ರಚಾರಕ್ಕೆ ತೆರೆ

ನವದೆಹಲಿ, ಏ.16-ಕದನಕೌತುಕ ಕೆರಳಿಸಿರುವ 17ನೆ ಲೋಕಸಭಾ ಚುನಾವಣೆಯ 2ನೆ ಹಂತದ ಮತದಾನ ಏ.18ರಂದು ನಡೆಯಲಿದ್ದು, ಭಾರೀ ಸ್ಪರ್ಧೆ-ಪ್ರತಿಸ್ಪರ್ಧೆಗೆ ಅಖಾಡ ಸಜ್ಜಾಗಿದೆ. ಕರ್ನಾಟಕ ಸೇರಿದಂತೆ 13 ರಾಜ್ಯಗಳು ಮತ್ತು [more]

ಅಂತರರಾಷ್ಟ್ರೀಯ

ಪ್ಯಾರಿಸ್​ನ ಐತಿಹಾಸಿಕ ಕಟ್ಟಡ ನೊಟ್ರೆ ಡೇಮ್ ಕ್ಯಾಥೆಡ್ರಲ್​ ಕಟ್ಟಡದಲ್ಲಿ ಅಗ್ನಿ ಅವಘಡ

ಪ್ಯಾರಿಸ್​: ಪ್ಯಾರಿಸ್​ನ ಐತಿಹಾಸಿಕ ಕಟ್ಟಡ ನೊಟ್ರೆ ಡೇಮ್ ಕ್ಯಾಥೆಡ್ರಲ್​ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪರಿಣಾಮ ಕಟ್ಟಡದ ಕೆಲ ಪ್ರಮುಖ ಭಾಗಗಳು​ ಕುಸಿದು ಬಿದ್ದಿವೆ. ಘಟನೆ [more]

ರಾಜ್ಯ

ದೇವೇಗೌಡರ ಪ್ಯಾಮಿಲಿ ಕಣ್ಣೀರಿಗೆ ಎಸ್ ಎಂ ಕೃಷ್ಣ ವ್ಯಂಗ್ಯ

ಬೆಂಗಳೂರು: ನಾನು ಕೂಡ ಕಣ್ಣೀರು ಹಾಕಬೇಕು ಎಂದು ಪ್ರಯತ್ನಿಸುತ್ತೇನೆ. ಆದರೆ ಕಣ್ಣೀರು ಬರುವುದೇ ಇಲ್ಲ ಎಂದು ಮಾಜಿ ಸಿಎಂ ಎಸ್ ಎಂ ಕೃಷ್ಣ ಮಾಜಿ ಪ್ರಧಾನಿ ಹೆಚ್ [more]

ರಾಜ್ಯ

ಸಾಲ ಮನ್ನಾ ಕುರಿತು ಸಿಎಂ ಕುಮಾರಸ್ವಾಮಿ ರಾಜ್ಯದ ರೈತರಿಗೆ ಸುಳ್ಳು ಹೇಳಿದ್ದಾರೆ: ಅಮಿತ್ ಶಾ

ದಾವಣಗೆರೆ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರೈತರ ಸಾಲಗಳನ್ನು ಮನ್ನಾ ಮಾಡಿಲ್ಲ. ರೈತರಿಗೆ ಕೇವಲ ಸುಳ್ಳು ಭರವಸೆಗಳನ್ನು ನೀಡಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. [more]

ರಾಜ್ಯ

ಮೋದಿ ಏನು ಗನ್ ಹಿಡಿದುಕೊಂಡು ಹೋಗಿದ್ರ? : ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸೈನಿಕರ ವಿಷಯವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದು, ಮತ ಕೇಳಲು ಪುಲ್ವಾಮಾ ದಾಳಿ ಪ್ರಕರಣವನ್ನು ಮುಂದಿಡುತ್ತಿದೆ. ಪ್ರಧಾನಿ ಮೋದಿ ಏನು [more]

ರಾಷ್ಟ್ರೀಯ

ಲಖನೌ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಗೃಹ ಸಚಿವ ರಾಜನಾಥ್ ಸಿಂಗ್

ಲಖನೌ: ಕೇಂದ್ರ ಗೃಹ ಸಚಿವ ರಾಜನಾಥ್​ ಸಿಂಗ್ ಅವರು ಉತ್ತರ ಪ್ರದೇಶದ ಲಖನೌ ಲೋಕಸಭಾ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಿದರು. ಎರಡನೇ ಬಾರಿಗೆ ಉತ್ತರ ಪ್ರದೇಶದ ರಾಜಧಾನಿ [more]

ರಾಷ್ಟ್ರೀಯ

ಮಸೀದಿಗೆ ಮಹಿಳೆಯರ ಪ್ರವೇಶ ನಿರ್ಬಂಧ ತೆರವು ವಿಚಾರ: ಕೇಂದ್ರಕ್ಕೆ ಸುಪ್ರೀಂ ನೋಟೀಸ್

ನವದೆಹಲಿ: ಮಸೀದಿಗೆ ಮಹಿಳೆಯರ ಪ್ರವೇಶ ನಿರ್ಬಂಧ ತೆರವುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್​, ಕೇಂದ್ರ ಸರ್ಕಾರ, ರಾಷ್ಟ್ರೀಯ ಮಹಿಳಾ ಆಯೋಗ, ಕೇಂದ್ರ ವಕ್ಫ್​ ಮಂಡಳಿ [more]

ರಾಷ್ಟ್ರೀಯ

ರದ್ದಾಗಲಿದೆಯೇ ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರ ಚುನಾವಣೆ…?

ಚೆನ್ನೈ: ವೆಲ್ಲೂರು ಲೋಕಸಭಾ ಕ್ಷೇತ್ರದಲ್ಲಿ ಭಾರೀ ಪ್ರಮಾಣದಲ್ಲಿ ಹಣ ಪತ್ತೆಯಾಗಿದ್ದು, ಮತದಾರರ ವೋಲೈಕೆಗಾಗಿ ಕಂತೆ ಕಂತೆ ಹಣದ ಹೊಳೆ ಹರಿಸಲಾಗುತ್ತಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ತಮಿಳುನಾಡಿನ ವೆಲ್ಲೂರು [more]

ರಾಜ್ಯ

ಶಿಕ್ಷಣ ವ್ಯವಸ್ಥೆ ಕರ್ನಾಟಕದಲ್ಲಿಅತ್ಯುತ್ತಮವಾಗಿದೆ-ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ನೆಲಮಂಗಲ,ಏ.15- ಕರ್ನಾಟಕದಲ್ಲಿ ಶಿಕ್ಷಣ ವ್ಯವಸ್ಥೆಅತ್ಯುತ್ತಮವಾಗಿದ್ದು, ಮಠಮಾನ್ಯಗಳು ಜಾತಿ, ಲಿಂಗ, ಭಾಷೆ ಎಂಬ ಬೇಧವಿಲ್ಲದೆ ಶಿಕ್ಷಣ ನೀಡುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ [more]

ರಾಜ್ಯ

ಐಟಿ ಕಚೇರಿ ಮುಂದೆ ಪ್ರತಿಭಟನೆ ಹಿನ್ನಲೆ ನೋಟೀಸ್-15 ದಿನಗಳ ಕಾಲಾವಕಾಶ ಕೋರಿರುವ ಮಾಜಿ ಸಿ.ಎಂ.ಸಿದ್ದರಾಮಯ್ಯ

ಮೈಸೂರು,ಏ.15- ಐಟಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವಿಚಾರವಾಗಿ ನನಗೂ ನೋಟಿಸ್ ಬಂದಿದ್ದು ಅದಕ್ಕೆ ಉತ್ತರ ಕೊಟ್ಟಿದ್ದೇನೆ. ಚುನಾವಣೆ ಪ್ರಚಾರದಲ್ಲಿತೊಡಗಿಕೊಂಡಿರುವುದರಿಂದ 15 ದಿನಗಳ ಕಾಲ ಕಾಲಾವಕಾಶ ಬೇಕೆಂದು [more]

ರಾಜ್ಯ

ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಬೆಂಬಲ ನೀಡಲು ನಿರ್ಧರಿಸಿದ ರೈತ ಸಂಘ

ಬೆಂಗಳೂರು, ಏ.15-ಅಭಿವೃದ್ಧಿಯ ದೃಷ್ಟಿಯಿಂದ ಮಂಡ್ಯ ಲೋಕ ಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಿಖಿಲ ಕುಮಾರ ಸ್ವಾಮಿ ಅವರಿಗೆ ಬೆಂಬಲ ನೀಡಲು ಕರ್ನಾಟಕ ರಾಜ್ಯ ರೈತ ಸಂಘ [more]

ರಾಜ್ಯ

ರಾಜ್ಯದ ಮೊದಲ ಹಂತದ ಚುನಾವಣೆ-14 ಕ್ಷೇತ್ರಗಳಲ್ಲಿ ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು, ಏ.15- ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ ಬೀಳಲಿದೆ. ಏ.18ರಂದು ಮತದಾನ ನಡೆಯಲಿದ್ದು, ನಾಳೆ ಸಂಜೆ 14 [more]

ರಾಜ್ಯ

ಚುನಾವಣಾ ಬಂದೋಬಸ್ತ್ ಗಾಗಿ ರಾಜ್ಯಕ್ಕೆ 62 ಕಂಪನಿ ಕೇಂದ್ರ ಪಡೆಗಳು

ಬೆಂಗಳೂರು, ಏ.15 -ಚುನಾವಣಾ ಬಂದೋಬಸ್ತ್ ಗಾಗಿ 62 ಕಂಪನಿ ಕೇಂದ್ರ ಪಡೆಗಳು ಬಂದಿವೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಕಮಲ್‍ಪಂತ್ [more]

ರಾಷ್ಟ್ರೀಯ

ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿಗೆ ಚುನಾವಣಾ ಪ್ರಚಾರಕ್ಕೆ ನಿಷೇಧ

ನವದೆಹಲಿ: ನೀತಿ ಸಂಹಿತೆ ಉಲ್ಲಂಘಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮೂರು ದಿನ ಹಾಗೂ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರಿಗೆ ಎರಡು ದಿನ [more]

ರಾಷ್ಟ್ರೀಯ

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಸುಪ್ರೀಂ ನೋಟೀಸ್

ನವದೆಹಲಿ: ರಫೇಲ್​ ಯುದ್ಧ ವಿಮಾನ ಖರೀದಿ ಪ್ರಕರಣದಲ್ಲಿ ಬಿಜೆಪಿಯ ಮೀನಾಕ್ಷಿ ಲೇಖಿ ದಾಖಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿಗೆ [more]