ಅಂತರರಾಷ್ಟ್ರೀಯ

2017ರ ಸಿಆರ್​ಪಿಎಫ್​ ಶಿಬಿರದ ಮೇಲೆ ದಾಳಿ ನಡೆಸಿದ್ದ ಉಗ್ರನನ್ನು ಭಾರತಕ್ಕೆ ಒಪ್ಪಿಸಿದ ಯುಎಇ

ನವದೆಹಲಿ: 2017ರಲ್ಲಿ ಸಿಆರ್​ಪಿಎಫ್​ ಶಿಬಿರದ ಮೇಲೆ ದಾಳಿ ನಡೆಸಿ ಯುಎಇಯಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಸಂಚುಕೋರ ನಿಸಾರ್​ ಅಹ್ಮದ್​ ತಂತ್ರೆಯನ್ನು ಯುಎಇ ಆಡಳಿತ ಭಾರತದ ವಶಕ್ಕೆ ಒಪ್ಪಿಸಿದೆ. ಜಮ್ಮು [more]

ರಾಷ್ಟ್ರೀಯ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ದೇಶಕ್ಕೆ ಮಾರಕವಾಗಿದೆ: ಅರುಣ್ ಜೇಟ್ಲಿ

ನವದೆಹಲಿ: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು ಅತ್ಯಂತ ಅಪಾಯಕಾರಿಯಾಗಿವೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ವಾಗ್ದಾಳಿ ನಡೆಸಿದ್ದಾರೆ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಬಿಡುಗಡೆಗೊಳಿಸಿರುವ [more]

ರಾಜ್ಯ

ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷೆಯಾಗಿ ತೇಜಸ್ವಿನಿ ಅನಂತಕುಮಾರ್ ನೇಮಕ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ರಾಜ್ಯ ಬಿಜೆಪಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ [more]

ರಾಷ್ಟ್ರೀಯ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ನವದೆಹಲಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮತದಾರರ ಓಲೈಕೆಗಾಗಿ ರಾಜಕೀಯ ಪಕ್ಷಗಳು ಕಸರತ್ತು ನಡೆಸಿವೆ. ಈ ನಡುವೆ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆಮಾಡಿದೆ. ಕಾಂಗ್ರೆಸ್​ನ ಕೇಂದ್ರ [more]

ರಾಜ್ಯ

ದೇಶಾಭಿಮಾನ, ದೇಶ ರಕ್ಷಣೆ ಬಗ್ಗೆ ನಮಗೂ ಅರಿವಿದೆ: ಪ್ರಧಾನಿ ಮೋದಿಗೆ ಸಿಎಂ ಕುಮಾರಸ್ವಾಮಿ ತಿರುಗೇಟು

ಬೆಂಗಳೂರು: ಯಾವ ಉಗ್ರರ ಪರವಾಗಿ ಕಾಂಗ್ರೆಸ್ ಪಕ್ಷ ಆಗಲಿ ವಿಪಕ್ಷವಾಗಲಿ ಬೆಂಬಲ ಕೊಟ್ಟಿದೆ? ನರೇಂದ್ರ ಮೋದಿ ಅವರ ಭಾಷಣ ಅದು ಒಂದು ಪ್ರಧಾನ ಮಂತ್ರಿಗೆ ಶೋಭೆ ತರುವಂತಹ [more]

ರಾಷ್ಟ್ರೀಯ

ಪಾಕ್ ನ 10 ಸೈನಿಕರನ್ನು ಸದೆಬಡಿದ ಭಾರತೀಯ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್​ ವಲಯದಲ್ಲಿ ಗಡಿನಿಯಂತ್ರಣ ರೇಖೆ ಬಳಿ ಕಡನ ವಿರಾಮ ಉಲ್ಲಂಘನೆಮಾಡಿ ದಾಲಿ ನಡೆಸಿದ್ದ ಪಾಕ್ ಸೈನಿಕರಿಗೆ ದಿಟ್ಟ ಪ್ರತ್ಯುತ್ತರ ನೀಡಿದ ಭಾರತೀಯ [more]

ರಾಷ್ಟ್ರೀಯ

ಆರ್ಟಿಕಲ್ 370 ರದ್ದಿಗೆ ದೇಶದ 130 ಕೋಟಿ ಜನರು ಒಪ್ಪಿದರೆ ಮಾಡಲಿ; ನಮ್ಮ ಅಭ್ಯಂತರವಿಲ್ಲ: ಮಾಜಿ ಪ್ರಧಾನಿ ಹೆಚ್ ದಿ ದೇವೇಗೌಡ

ಹಾಸನ: ಪ್ರಧಾನಿ ನರೇಂದ್ರ ಮೋದಿ ಇಡೀ ರಾಷ್ಟ್ರವನ್ನ ಹಿಂದೂ ರಾಷ್ಟ್ರ ಮಾಡಬೇಕು ಎನ್ನೋ ಕಲ್ಪನೆಯಲ್ಲಿದ್ದಾರೆ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ 370 ಯನ್ನು ರದ್ದುಗೊಳಿಸಬೇಕೆಂಬ ನಿರ್ಧಾರದಲ್ಲಿದ್ದಾರೆ. [more]

ರಾಷ್ಟ್ರೀಯ

ವಯನಾಡ್ ನಿಂದ ರಾಹುಲ್ ವಿರುದ್ಧ ಬಿಜೆಪಿಯ ತುಷಾರ್ ವೆಳ್ಳಪಲ್ಲಿ ಕಣಕ್ಕೆ

ನವದೆಹಲಿ: ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ, ಅಮೇಠಿ ಜತೆಗೆ ಕೇರಳದ ವಯಾನಾಡ್​ನಿಂದಲೂ ಸ್ಪರ್ಧಿಸುತ್ತಾರೆ ಎಂದು ಘೋಷಣೆಯಾಗುತ್ತಿದ್ದಂತೆಯೇ ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ಈಗ ವಯನಾಡ್ ನಲ್ಲಿ [more]

ರಾಷ್ಟ್ರೀಯ

ಪುಲ್ವಾಮಾ ಮಾದರಿ ದಾಳಿಗೆ ಯತ್ನಿಸಿದ್ದ ಹಿಜ್ಬುಲ್ ಉಗ್ರನ ಬಂಧನ

ಶ್ರೀನಗರ: ಪುಲ್ವಾಮಾ ಮಾದರಿಯ ಕಾರ್ ಬಾಂಬ್ ದಾಳಿ ನಡೆಸಲು ಯತ್ನಿಸಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಓವೈಸ್ ಅಹ್ಮದ್ ಬಂಧಿತ ಉಗ್ರ. ಈತ ಬಿಜ್ಬೆಹರಾ [more]

ರಾಜ್ಯ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭೂಕಂಪ

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ 2 ಗಂಟೆಗಳ ಅವಧಿಯಲ್ಲಿ 9 ಬಾರಿ ಭೂಕಂಪವಾಗಿದ್ದು, ಜನರು ಆತಂಕಗೊಂಡಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮುಂಜಾನೆ 5.14ಕ್ಕೆ ರಿಚರ್ ಮಾಪಕದಲ್ಲಿ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರ ಬಿಡುಗಡೆಗೆ ತಡೆಕೋರಿ ಹೈಕೋರ್ಟ್ ನಲ್ಲಿ ಅರ್ಜಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧರಿತ ಚಿತ್ರ ಪಿಎಂ ನರೇಂದ್ರ ಮೋದಿ ಬಿಡುಗಡೆಗೆ ತಡೆ ಕೋರಿ ರಾಜ್ಯ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ವಕೀಲ [more]

ರಾಷ್ಟ್ರೀಯ

ಜೈಶ್ ಎ ಉಗ್ರ ಫೈಯಾಜ್​ ಅಹ್ಮದ್​ ಲೋನ್​ ಬಂಧನ

ಶ್ರೀನಗರ: ಜೈಶ್​ ಎ ಮೊಹಮ್ಮದ್​ ಭಯೋತ್ಪಾದನೆ ಸಂಘಟನೆಯ ಉಗ್ರ ಫೈಯಾಜ್​ ಅಹ್ಮದ್​ ಲೋನ್​ನನ್ನು ಶ್ರೀನಗರದಲ್ಲಿ ಬಂಧಿಸಲಾಗಿದೆ. ದೆಹಲಿ ಪೊಲೀಸ್​ನ ವಿಶೇಷ ಘಟಕದ ಸಿಬ್ಬಂದಿ ಫಯಾಜ್ ನನ್ನು ಬಂಧಿಸಿದೆ. [more]

ರಾಜ್ಯ

ಕಳೆದ ಐದು ವರ್ಷಗಳಲ್ಲಿ ಕೇವಲ 15 ಉದ್ಯಮಿಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಕೆಲಸ ಮಾಡಿದೆ : ರಾಹುಲ್ ಗಾಂಧಿ

ಬೆಂಗಳೂರು: ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಡವರು, ಸಣ್ಣ ವ್ಯಾಪಾರಿಗಳಿಗೆ ಮತ್ತು ರೈತರಿಗಾಗಿ ಯಾವ ಯೋಜನೆಯನ್ನು ನೀಡಲಿಲ್ಲ. ಕೇವಲ 15 ಉದ್ಯಮಿಗಳ ಅಭಿವೃದ್ಧಿಗಾಗಿ [more]

ರಾಜ್ಯ

ರಾಹುಲ್ ಗಾಂಧಿ ಅಮೇಥಿ ಹಾಗೂ ವಯನಾಡ್ ಎರಡೂ ಕ್ಷೇತ್ರಗಳಲ್ಲಿ ಸೋಲಲಿದ್ದಾರೆ: ಸಂಸದ ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಈ ಬಾರಿ ಅಮೇಥಿ ಹಾಗೂ ವಯನಾಡ್ ಎರಡೂ ಕ್ಷೇತ್ರಗಳಲ್ಲಿ ಸೋಲನುಭವಿಸಲಿದ್ದಾರೆ ಎಂದು ಸಂಸದ ಪ್ರಹ್ಲಾದ್ ಜೋಷಿ ಭವಿಷ್ಯ ನುಡಿದಿದ್ದಾರೆ. ರಾಹುಲ್ [more]

ರಾಜ್ಯ

ಲೋಕಸಭಾ ಚುನಾವಣಾ ಬಳಿಕ ಮೈತ್ರಿ ಸರ್ಕಾರ ಪತನ

ಹುಬ್ಬಳ್ಳಿ: ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಲಿದೆ. ಮೈತ್ರಿ ಸರ್ಕಾರದ ನಾಯಕರ ಮಧ್ಯೆ ಪರಸ್ಪರ ಅಪನಂಬಿಕೆಯಿದೆ. ಅವರವರೇ ಕಚ್ಚಾಡಿಕೊಂಡು ಸರ್ಕಾರವನ್ನು ಉರುಳಿಸುತ್ತಾರೆ ಎಂದು ಬಿಜೆಪಿ [more]

ರಾಷ್ಟ್ರೀಯ

ಮೈ ಭೀ ಚೌಕಿದಾರ್​ ಅಭಿಯಾನಕ್ಕೆ ಪ್ರಧಾನಿ ಚಾಲನೆ

ನವದೆಹಲಿ: ಮೈ ಭೀ ಚೌಕಿದಾರ್​ ಅಭಿಯಾನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ದೆಹಲಿಯ ತಾಲ್ ಕಟೋರಾ ಮೈದಾನದಲ್ಲಿ ಮೈ ಭಿ ಚೌಕಿದಾರ್ ಅಭಿಯಾನಕ್ಕೆ ಚಾಲನೆ [more]

ರಾಷ್ಟ್ರೀಯ

ಮಿಗ್ 27 ವಿಮಾನ ಪತನ: ಪೈಲಟ್ ಪಾರು

ಜೋಧಪುರ: ರಾಜಸ್ಥಾನದ ಜೋಧಪುರ ಬಳಿ ಮತ್ತೊಂದು ಮಿಗ್ 27 ಯುದ್ಧ ವಿಮಾನ ಪತನವಾಗಿದೆ. ಅದೃಷ್ಟವಶಾತ್ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಎಂದಿನಂತೆ ಗಸ್ತು [more]

ರಾಷ್ಟ್ರೀಯ

ವಯನಾಡ್ ನಿಂದ್ ರಾಹುಲ್ ಸ್ಪರ್ಧೆ ಬಿಜೆಪಿ ವಿರುದ್ಧವಲ್ಲ; ಎಡಪಕ್ಷಗಳ ವಿರುದ್ಧವಾಗಿದೆ: ಸಿಎಂ ಪಿಣರಾಯಿ ವಿಜಯನ್

ತಿರುವನಂತಪುರಂ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ವಯಾನಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವುದು ಬಿಜೆಪಿ ವಿರುದ್ಧದ ಹೋರಾಟವಲ್ಲ ಬದಲಿಗೆ ಎಡಪಕ್ಷಗಳಿಗೆ ಸವಾಲು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ [more]

ರಾಷ್ಟ್ರೀಯ

ತೆಲಂಗಾಣದ ನಿಜಾಮಾಬಾದ್ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ

ಹೈದರಾಬಾದ್: ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಇವಿಎಂ ಬಳಕೆಗೆ ಸಜ್ಜಾಗಿದ್ದರೆ ತೆಲಂಗಾಣದ ನಿಜಾಮಾಬಾದ್‍ನಲ್ಲಿ ಮಾತ್ರ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ನಲ್ಲಿ ಸ್ಪರ್ಧೆ ನಡೆಸಲು ಚುನಾವಣಾ ಆಯೋಗ [more]

ರಾಜ್ಯ

ಮಂಡ್ಯ ಚುನಾವಣಾಧಿಕಾರಿ ವರ್ಗಾವಣೆಗೆ ಬಿಎಸ್ ಪಿ ಅಭ್ಯರ್ಥಿಯಿಂದಲೂ ಒತ್ತಾಯ

ಮಂದ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು, ಪಕ್ಷೇತ್ರ ಅಭ್ಯರ್ಥಿ ಸುಮಲತಾ ಜಿಲ್ಲಾ ಚುನಾವಣಾಧಿಕಾರಿ ವರ್ಗಾವಣೆಗೆ ಆಗ್ರಹಿಸಿದ ಬೆನ್ನಲ್ಲೇ ಈಗ BSP ಅಭ್ಯರ್ಥಿ ನಂಜುಂಡಸ್ವಾಮಿ [more]

ರಾಷ್ಟ್ರೀಯ

ಕೇರಳದ ವಯನಾಡ್ ನಿಂದಲೂ ರಾಹುಲ್ ಸ್ಪರ್ಧೆ

ನವದೆಹಲಿ:ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದು ಖಚಿತವಾಗಿದೆ. ಉತ್ತರ ಪ್ರದೇಶದ ಅಮೇಥಿ ಹಾಗೂ ಕೇರಳದ ಅವರು ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಿಂದ [more]

ರಾಜ್ಯ

ಚುನಾವಣಾಧಿಕಾರಿ ಬದಲಾಯಿಸುವಂತೆ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಆಗ್ರಹ

ಮಂಡ್ಯ: ಮಂಡ್ಯ ಚುನಾವಣೆ ನಿಸ್ಪಕ್ಷಪಾತವಾಗಿ ನಡೆಯುತ್ತಿಲ್ಲ. ಚುನಾವಣಾಧಿಕಾರಿಗಳು ಸಿಎಂ ಕುಮಾರಸ್ವಾಮಿ ಪರ ಕೆಲಸ ಮಾಡುತ್ತಿದ್ದಾರೆ. ಚುನಾವಣಾಧಿಕಾರಿ ಬದಲಾವಣೆ ಮಾಡಬೇಕು ಎಂದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಒತ್ತಾಯಿಸಿದ್ದಾರೆ. [more]

ರಾಜ್ಯ

ನಿಮ್ಮ ನೋಟೀಸ್ ಕಾನೂನು ಬಾಹಿರವಾಗಿದೆ: ಮಂಡ್ಯ ಜಿಲ್ಲಾಧಿಕಾರಿ ನೋಟೀಸ್ ಗೆ ಸುಮಲತಾ ಖಡಕ್ ಉತ್ತರ

ಮಂಡ್ಯ; ಮೈತ್ರಿ ಅಭ್ಯರ್ಥಿ ನಿಖಿಲ್ ನಾಮಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣಾಧಿಕಾರಿಗಳನ್ನು ಮನೆಗೆ ಕರೆಸಿಕೊಂಡು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಒತ್ತಡ ಹೇರಿದ್ದಾರೆ ಎಂಬ ಸುಮಲತಾ ಅಂಬರೀಶ್ ಆರೋಪಕ್ಕೆ [more]

ರಾಷ್ಟ್ರೀಯ

ಡಿಎಂಕೆ ಖಜಾಂಚಿ ದುರೈ ಮುರುಗನ್ ನಿವಾಸದ ಮೇಲೆ ಐಟಿ, ಚುನಾವಣಾ ಅಧಿಕಾರಿಗಳ ದಾಳಿ

ವೆಲ್ಲೂರು: ಅಕ್ರಮ ಹಣ ವಹಿವಾಟು ಆರೋಪ ಹಿನ್ನಲೆಯಲ್ಲಿ ಡಿಎಂಕೆ ಖಜಾಂಚಿ ದುರೈ ಮುರುಗನ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಜತೆಗೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. [more]