ಗುಜರಾತ್ ಗಾಂಧೀನಗರದಿಂದ ಅಮಿತ್ ಶಾ ನಾಮಪತ್ರ ಸಲ್ಲಿಕೆ
ಗಾಂಧಿನಗರ: ಗುಜರಾತ್‍ನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಾಮಮತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ದೇಶದ [more]
ಗಾಂಧಿನಗರ: ಗುಜರಾತ್‍ನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಾಮಮತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ದೇಶದ [more]
ಅರುಣಾಚಲಪ್ರದೇಶ: ದೇಶ ಅಭಿವೃದ್ಧಿಯಾಗುತ್ತಿರುವುದನ್ನು ಕಂಡು ವಿಪಕ್ಷಗಳಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಅರುಣಾಚಲ ಪ್ರದೇಶದ ಲೋಕಸಭಾ ಚುನಾವಣೆ, ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಚಾಲನೆ [more]
ಅಹಮದಾಬಾದ್: ಪಾಕಿಸ್ತಾನದ ವಿರುದ್ಧ ಭಾರತೀಯ ವಾಯುಪಡೆ ನಡೆಸಿದ ವೈಮಾನಿಕ ದಾಳಿ ಕ್ರೆಡಿಟ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲಬಾರದೇಕೆ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಪ್ರಶ್ನಿಸಿದ್ದಾರೆ. ಗಾಂಧಿ [more]
ಲಖನೌ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಜತೆ ಮೈತ್ರಿ ಮಾಡಿಕೊಂಡಿದ್ದ ನಿಶಾದ್ ಪಾರ್ಟಿ ಈಗ ಆ ಮೈತ್ರಿಯಿಂದ [more]
ಗಾಂಧಿನಗರ: ಬಿಜೆಪಿ ಹಾಗೂ ಶಿವಸೇನೆ ಭಿನ್ನಾಭಿಪ್ರಾಯಗಳನ್ನು ಮರೆತು ಒಂದಾಗಿದ್ದೇವೆ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ವಿಷಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ಶಿವಸೇನೆ [more]
ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಷ್ ಅವರಿಗೆ ಚುನಾವಣಾ ಆಯೋಗ ಕಹಳೆ ಊದುತ್ತಿರುವ ರೈತನ ಚಿಹ್ನೆಯನ್ನು ನೀಡಿದೆ. ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ [more]
ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿ ಮಾದರಿಯಲ್ಲೇ ಮತ್ತೊಂದು ದಾಳಿ ನಡೆಸಲು ಉಗ್ರರು ಯತ್ನ ನಡೆಸಿದ್ದರೆ ಎಂಬ ಅನುಮಾನ ಆರಂಭವಾಗಿದೆ. ಇದಕ್ಕೆ ಇಂಬುನೀಡುವಂತೆ ವ್ಯಕ್ತಿಯೊಬ್ಬ ಸಿಆರ್ ಎಫ್ ವಾಹನಕ್ಕೆ [more]
ಬೆಂಗಳೂರು: ನಟ ಚಿರಂಜೀವಿ ಸರ್ಜಾ, ಚೇತನ್ ಕುಮಾರ್ ಅಭಿನಯದ ‘ರಣಂ’ ಚಿತ್ರದ ಶೂಟಿಂಗ್ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ಮಹಿಳೆ ಹಾಗೂ ಮಗು ಸಾವನ್ನಪ್ಪಿರುವ ಘಟನೆ [more]
ನವದೆಹಲಿ: 2017-18ನೇ ಸಾಲಿನ ಹಣಕಾಸು ವರ್ಷದಲ್ಲಿ ಒಟ್ಟು 1,027.34 ಕೋಟಿ ರುಪಾಯಿ ಆದಾಯ ಘೋಷಿಸಿಕೊಳ್ಳುವ ಮೂಲಕ ಬಿಜೆಪಿ(ಭಾರತೀಯ ಜನತಾ ಪಾರ್ಟಿ) ದೇಶದ ಅತ್ಯಂತ ಶ್ರೀಮಂತ ರಾಷ್ಟ್ರೀಯ ಪಕ್ಷವಾಗಿ [more]
ತುಮಕೂರು: ತುಮಕೂರು ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದಕ್ಕೆ ತೀವ್ರ ಅಸಮಾಧಾನಗೊಂಡು ಮೈತ್ರಿ ಸರ್ಕಾರದ ವಿರುದ್ಧವೇ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಹಾಲಿ ಸಂಸದ ಮುದ್ದಹನುಮೇಗೌಡ [more]
ಬೆಂಗಳೂರು: ತಮ್ಮ ಮೇಲಿರುವ ಪ್ರಕರಣಗಳನ್ನೆಲ್ಲಾ ವಿಲೇವಾರಿ ಮಾಡಿಸಿಕೊಂಡ, ಸಂವಿಧಾನಿಕ ಸಂಸ್ಥೆಯನ್ನು ದುಡ್ದುಕೊಟ್ಟು ಕೊಂಡುಕೊಂಡ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಿದವರು ಹೊರತು ನಾನಲ್ಲ [more]
ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕದ ಬಾಕಿ ಉಳಿದ ಮೂರು ಕ್ಷೇತ್ರ ಸೇರಿ ಒಟ್ಟು 11 ಕ್ಷೇತ್ರಗಳ ಅಭ್ಯರ್ಥಿಗಳನ್ನೊಳಗೊಂಡ 12 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. [more]
ಇಟವಾ: ನಮ್ಮತ್ತ, ನಮ್ಮ ಪಕ್ಷದತ್ತ ಬೆರಳು ತೋರಿಸಿದವರೆ ಅಂತವರ ಬೆರಳನ್ನೇ ಕತ್ತರಿಸುವುದಾಗಿ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಅಧ್ಯಕ್ಷ ಹಾಗೂ ಉತ್ತರ ಪ್ರದೇಶದ ಇಟಾವಾ ಲೋಕಸಭಾ ಕ್ಷೇತ್ರದ [more]
ನವದೆಹಲಿ: ಎ – ಸ್ಯಾಟ್ ಯಶಸ್ಸಿನ ಬಗ್ಗೆ ದೇಶಕ್ಕೆ ಮಾಹಿತಿ ನೀಡಲು ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾಡಿದ್ದ ಭಾಷಣ ನೀತಿ ಸಂಹಿತೆಯ ಉಲ್ಲಂಘನೆಯಲ್ಲ ಎಂದು ಕೇಂದ್ರ ಚುನಾವಣಾ [more]
ಚಾಮರಾಜನಗರ: ಬಂಡೀಪುರ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚಿಗೆ ಅಪಾರ ಪ್ರಮಾಣದ ವನ್ಯ ಸಂಪತ್ತು ನಾಶವಾದ ಘಟನೆ ಬೆನ್ನಲ್ಲೇ ಈಗ ಚಾಮರಾಜನಗರ ಜಿಲ್ಲೆ ಪ್ರಸಿದ್ದ ಮಲೆಮಹದೇಶ್ವರ ಬೆಟ್ಟದ ಅರಣ್ಯದಲ್ಲಿ ಕಾಳ್ಗಿಚ್ಚು [more]
ನವದೆಹಲಿ: ನಾನು-ನೆಹರು ಹಾಗೂ ಗಾಂಧಿ ಕುಟುಂಬದ ಬೆಂಬಲಿಗ. ಅವರನ್ನು ನಾನು ರಾಷ್ಟ್ರ ನಿರ್ಮಾಣ ಮಾಡಿದವರೆಂದು ಪರಿಗಣಿಸಿದ್ದೇನೆ ಎಂದು ಹೇಳುವ ಮೂಲಕ ಬಾಲಿವುಡ್ ನಟ, ಬಿಜೆಪಿ ಸಂಸದ ಶತ್ರುಘ್ನ [more]
ಬೆಂಗಳೂರು: ಪ್ರಧಾನಿ ಮೋದಿಯವರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದು, ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ [more]
ನವದೆಹಲಿ: ಭಾರತ ನೀಡಿದ 22 ತಾಣಗಳಲ್ಲಿ ಉಗ್ರರ ಯಾವುದೇ ರೀತಿಯ ಕೇಂದ್ರಗಳೂ ಕಾರ್ಯಚರಿಸುತ್ತಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿ ಹೇಳಿಕೆ ನೀಡಿದೆ. ಪುಲ್ವಾಮಾ ದಾಳಿಯ ಬಳಿಕ ತನಿಖೆ [more]
ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ನಡೆದಿರುವ ಐಟಿ ದಾಳಿ ಬೆನ್ನಲ್ಲಿ ಕಾಂಗ್ರೆಸ್-ಜೆಡಿಎಸ್ ಪ್ರತಿಭಟನೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಹೇಳಿಕೆ ನೀಡಿರುವ ಅದಾಯ ತೆರಿಗೆ ಇಲಾಖೆ, ನಾವು ಯಾವುದೇ ಸಚಿವರು, [more]
ಬೆಂಗಳೂರು: ಐಟಿ ದಾಳಿ ಖಂಡಿಸಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರು ಆದಾಯ ತೆರಿಗೆ ಇಲಾಖೆ ಕಛೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಎನ್ ಡಿ [more]
ಮೇರಠ್: ಕಾಂಗ್ರೆಸ್ ನ್ನು ಕಿತ್ತುಹಾಕಿದಲ್ಲಿ ಮಾತ್ರ ದೇಶದಲ್ಲಿ ಬಡತನ ನಿರ್ಮೂಲನೆಯಾಗಲು ಸಾಧ್ಯ. ಭ್ರಷ್ಟಾಚಾರಕ್ಕೆ ಬೆಂಬಲಿಸುವ, ವಂಶಾಡಳಿತದ ಪಕ್ಷವನ್ನು ತೊಡೆದು ಹಾಕಲು ಬಿಜೆಪಿಗೆ ಮತಹಾಕಿದಲ್ಲಿ ನವ ಭಾರತ ಕಲ್ಪನೆಯು [more]
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಚಿವರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಸರ್ಜಿಕಲ್ ದಾಳಿ ನಡೆಸುತ್ತಿದ್ದಾರೆ ಎಂದು [more]
ಮಂಡ್ಯ: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನಡೆಸಿದ ಏಕಾಏಕಿ ದಾಳಿ ಹಿಂದೆ ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿ ಕೈವಾಡವಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು [more]
ಬೆಂಗಳೂರು: ಲೋಕಸಭಾ ಚುನಾವಣೆ ಭರ್ಜರಿ ತಯಾರಿ ಬೆನ್ನಲ್ಲೇ ಮುಖ್ಯಮಂತ್ರಿ ಹೆಚ್ ದಿ ಕುಮಾರಸ್ವಾಮಿ ಆಪ್ತ, ಸಚಿವರಾದ ಸಿಎಸ್ ಪುಟ್ಟರಾಜು, ಹೆಚ್ ಡಿ ರೇವಣ್ಣ ನಿವಾಸ, ಕಛೇರಿ ಮೇಲೆ [more]
ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ 10ನೇ ಪಟ್ಟಿ ಬಿಡುಗಡೆಮಾಡಿದ್ದು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದ 39 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಆದರೆ ಕರ್ನಾಟಕದಲ್ಲಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ