ರಾಷ್ಟ್ರೀಯ

ತಮ್ಮ ಆಡಳಿತಾವಧಿಯಲ್ಲಿ ಉತ್ತರ ಪ್ರದೇಶದಲ್ಲಿ ಒಂದೇ ಒಂದು ಗಲಭೆ ನಡೆದಿಲ್ಲ: ಸಿಎಂ ಯೋಗಿ ಆದಿಅತ್ಯನಾಥ್

ಲಖನೌ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಉತ್ತರ ಪ್ರದೇಶದಲ್ಲಿ ಒಂದೇ ಒಂದು ಗಲಭೆ ಪ್ರಕರಣ ನಡೆದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಸಮಾಜವಾದಿ ಪಕ್ಷ [more]

ರಾಷ್ಟ್ರೀಯ

ಜೈಲು ಪಾಲಾಗುತ್ತಿದ್ದ ಅನಿಲ್ ಅಂಬಾನಿಗೆ ಮುಖೇಶ್ ಅಂಬಾನಿ ಸಹಾಯ: ಅಣ್ಣ-ಅತ್ತಿಗೆ ಸಹಾಯಕ್ಕೆ ಹೃದಯಪೂರ್ವಕ ಧನ್ಯವಾದ ಹೇಳಿದ ತಮ್ಮ

ನವದೆಹಲಿ: ಎರಿಕ್ಸನ್ ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆಯಿಂದ ತನ್ನನ್ನು ಪಾರು ಮಾಡಿದ ಅಣ್ಣ ಮುಕೇಶ್ ಅಂಬಾನಿಗೆ ಅನಿಲ್ ಅಂಬಾನಿ ಹೃದಯಪೂರ್ವಕ ಧನ್ಯವಾದ ತಿಳಿಸಿದ್ದಾರೆ. ಎರಿಕ್ಸನ್ ನ್ಯಾಯಾಂಗ ನಿಂದನೆ [more]

ರಾಷ್ಟ್ರೀಯ

ರಾಜಕೀಯ ನನ್ನ ಅಜೆಂಡಾ ಅಲ್ಲ; ಚುನಾವಣೆಯಲ್ಲಿ ಸ್ಪರ್ಧಿಸುವುದೂ ಇಲ್ಲ: ನಟ ಅಕ್ಷಯ್ ಕುಮಾರ್

ಮುಂಬೈ: ಲೋಕಸಭಾ ಚುನಾವಣೆಯಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎಂಬ ವದಂತಿ ಹಬ್ಬಿತ್ತು. ಈ ಬಗ್ಗೆ ಸ್ವತ: ಅಕ್ಷಯ್ ಕುಮಾರ್ ಅವರೇ ಪ್ರತಿಕ್ರಿಯೆ ನೀಡಿದ್ದು, [more]

ಅಂತರರಾಷ್ಟ್ರೀಯ

ಮಸೂದ್ ಅಜರ್‌ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸಲು ಹೆಚ್ಚಿದ ಒತ್ತಡ: ಪಾಕ್ ಮತ್ತು ಚೀನಾ ವಿದೇಶಾಂಗ ಸಚಿವರ ಮಹತ್ವದ ಸಭೆ

ಬೀಜಿಂಗ್‌: ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನದ ಮೇಲೆ ಅಂತಾರಾಷ್ಟ್ರೀಯ ಒತ್ತಡ ಹೆಚ್ಚುತ್ತಿದ್ದು, ಜೈಷೆ ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸುವ ವಿಶ್ವಸಂಸ್ಥೆ ಭದ್ರತಾ [more]

ಅಂತರರಾಷ್ಟ್ರೀಯ

ಲಂಡನ್ ಬೀದಿಯಲ್ಲಿ ಮತ್ತೆ ಪ್ರತ್ಯಕ್ಷನಾದ ನೀರವ್ ಮೋದಿ; ಮಾದ್ಯಮದ ಪ್ರಶ್ನೆಗೆ ಮತ್ತೆ ಪೇಚಿಗೆ ಸಿಲುಕಿದ ಉದ್ಯಮಿ

ಲಂಡನ್: ಪಿಎನ್ ಬಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡು ವಿದೇಶಕ್ಕೆ ಪರಾರಿಯಾಗಿರುವ ವಜ್ರೋದ್ಯಮಿ ನೀರವ್​ ಮೋದಿ ಲಂಡನ್​ ಬೀದಿಗಳಲ್ಲಿ ಭಾರಿ ಮುಜುಗರ ಕ್ಕೀಡಾಗಿದ್ದಾರೆ. ಇತ್ತೀಚೆಗಷ್ಟೆ ಅಂತಾರಾಷ್ಟ್ರೀಯ ಮಾಧ್ಯಮದವರ [more]

ರಾಷ್ಟ್ರೀಯ

ಗೋವಾ ನೂತನ ಮುಖ್ಯಮಂತ್ರಿಯಾಗಿ ಪ್ರಮೋದ್‌ ಸಾವಂತ್‌ ಪ್ರದಗ್ರಹಣ

ಪಣಜಿ: ಗೋವಾ ಮುಖ್ಯಮಂತ್ರಿಯಾಗಿದ್ದ ಮನೋಹರ್‌ ಪಾರೀಕರ್‌ ನಿಧನದ ಬೆನ್ನಲ್ಲೇ ಮೈತ್ರಿ ಸರಕಾರದಲ್ಲಿ ಭುಗಿಲೆದ್ದಿದ್ದ ಮುಖ್ಯಮಂತ್ರಿ ಗಾದಿಯ ಪೈಪೋಟಿಗೆ ಕೊನೆಗೂ ತೆರೆಬಿದ್ದಿದೆ. ಬಿಜೆಪಿಯ ಹಿರಿಯ ನಾಯಕ ಪ್ರಮೋದ್‌ ಸಾವಂತ್‌ [more]

ರಾಷ್ಟ್ರೀಯ

ಬಿಜೆಪಿ ಸೋಲಿಸಲು ಕಾಂಗ್ರೆಸ್ ಜತೆ ಮೈತ್ರಿ ಅಗತ್ಯವಿಲ್ಲ: ಮಾಯಾವತಿ

ಲಕ್ನೋ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಜತೆ ಮೈತ್ರಿಯ ಅವಶ್ಯಕತೆ ಇಲ್ಲ ಎಂದು ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ತಿಳಿಸಿದ್ದಾರೆ. ಚುನಾವಣೆಯಲ್ಲಿ ಎಸ್‍ಪಿ-ಬಿಎಸ್‍ಪಿ ಮೈತ್ರಿಯಿಂದಲೇ ಬಿಜೆಪಿ ಸೋಲಿಸಬಹುದು, [more]

ರಾಷ್ಟ್ರೀಯ

ಚೌಕಿದಾರ್ ಕಳ್ಳತನಮಾಡಿ ಸಿಕ್ಕಿಬಿದ್ದಿದ್ದರಿಂದ ಈಗ ಇಡೀ ದೇಶವನ್ನೇ ಚೌಕಿದಾರ್ ಮಾಡಿದ್ದಾರೆ: ರಾಹುಲ್ ಗಾಂಧಿ ವಾಗ್ದಾಳಿ

ಕಲಬುರಗಿ: ಚೌಕಿದಾರನ ಕಳ್ಳತನದ ಬಗ್ಗೆ ಬಯಲಾಗುತ್ತಿದ್ದಂತೆ ಇಡೀ ದೇಶದ ಜನರನ್ನೇ ಚೌಕಿದಾರರನ್ನಾಗಿ ಪ್ರಧಾನಿ ಮೋದಿ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಕಲಬರುಗಿಯಲ್ಲಿ [more]

ರಾಷ್ಟ್ರೀಯ

ಗೋವಾ ಸಿಎಂ ಪರಿಕ್ಕರ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಪ್ರಧಾನಿ ಮೋದಿ

ಪಣಜಿ: ಗೋವಾಗೆ ಆಗಮಿಸಿದ ಪ್ರಧಾನಿ ಮೋದಿ, ಅನಾರೋಗ್ಯದಿಂದ ವಿಧಿವಶರಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರೀಕ್ಕರ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. ಗೋವಾದ ಪಣಜಿ ಕಲಾ ಅಕಾಡಮಿಗೆ [more]

ರಾಷ್ಟ್ರೀಯ

ಸಂಜೆಯೊಳಗೆ ಗೋವಾ ನೂತನ ಸಿಎಂ ಪ್ರಮಾಣ ವಚನ

ಪಣಜಿ: ಮನೋಹರ್​ ಪರಿಕ್ಕರ್​ ಅವರ ನಿಧನದಿಂದ ತೆರವಾಗಿರುವ ಗೋವಾ ಸಿಎಂ ಹುದ್ದೆಗೆ ಇಂದು ಸಂಜೆ ವೇಳೆಗೆ ನೂತನ ಮುಖ್ಯಮಂತ್ರಿ ಪ್ರಮಾನ ವಚನ ಸ್ವೀಕರಿಸಲಿದ್ದಾರೆ ಎಂದು ಗೋವಾದ ಬಿಜೆಪಿ [more]

ರಾಷ್ಟ್ರೀಯ

ಪ್ರಯಾಗ್ ರಾಜ್ ನಿಂದ ಗಂಗಾ ಯಾತ್ರೆ ಮೂಲಕ ಚುನಾವಣಾ ಪ್ರಚಾರ ಆರಂಭಿಸಿದ ಪ್ರಿಯಾಂಕಾ ಗಾಂಧಿ

ಪ್ರಯಾಗ್​ರಾಜ್​: ಲೋಕಸಭೆ ಚುನಾವಣೆಗೆ ದಿನಗಣನೆ ಆರ‍ಂಭವಾಗಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲಿ ಪ್ರಚಾರ ಭರಾಟೆ ಜೋರಾಗಿದ್ದು, ಚುನಾವಣೆಗೆ ಭರ್ಜರಿ ಸಿದ್ಧತೆ ನಡಸಿರುವ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ [more]

ರಾಷ್ಟ್ರೀಯ

ಯಾರಾಗಲಿದ್ದಾರೆ ಗೋವಾದ ನೂತನ ಸಿಎಂ…?

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್‌ ನಿಧನದ ಹಿನ್ನಲೆಯಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳು ನೂತನ ಮುಖ್ಯಮಂತ್ರಿಯ ಆಯ್ಕೆಗಾಗಿ ಕಸರತ್ತು ನಡೆಸಿದ್ದು, ಒಂದೆಡೆ ಸುದಿನ್ ಧವಳೀಕರ್ ಹೆಸರು ಕೇಳಿಬರುತ್ತಿದ್ದರೆ, [more]

ರಾಷ್ಟ್ರೀಯ

ಪಾಕ್ ನಡೆಸಿದ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ನಡೆಸಿದ ಗುಂಡಿನ ದಾಳಿಯಲ್ಲಿ ಒರ್ವ ಯೋಧ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ರಾಜೌರಿ ಜಿಲ್ಲೆಯ ಅಖನೂರು [more]

ರಾಷ್ಟ್ರೀಯ

ಮನೋಹರ್ ಪರಿಕ್ಕರ್ ವಿಧಿವಶ ಹಿನ್ನಲೆ: ಸಂಜೆ 5 ಗಂಟೆಗೆ ಅಂತ್ಯಕ್ರಿಯೆ, ಗೋವಾದಲ್ಲಿ 7 ದಿನ ಶೋಕಾಚರಣೆ

ಪಣಜಿ: ಅನಾರೋಗ್ಯದಿಂದ ನಿಧನರಾದ ಗೋವಾ ಮುಖ್ಯಮಂತ್ರಿ ಹಾಗೂ ಮಾಜಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರ ಅಂತ್ಯಸಂಸ್ಕಾರ ಇಂದು ಸಂಜೆ 5 ಗಂಟೆಗೆ ಬೀಚ್‍ಬಳಿಯ ಮಿರಾಮರ್‍ನಲ್ಲಿ ಅಂತ್ಯಸಂಸ್ಕಾರ [more]

ರಾಷ್ಟ್ರೀಯ

ಗೋವಾ ಸಿಎಂ ಮನೋಹರ್ ಪರಿಕ್ಕರ್ ವಿಧಿವಶ

ಪಣಜಿ: ತೀವ್ರ ಅನಾರೋಗ್ಯಕ್ಕೀಡಾಗಿ, ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ವಿಧಿವಶರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು. ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ನಿಂದ ಕಳೆದ ಒಂದು [more]

ರಾಜ್ಯ

ಮೊದಲು ತನ್ನನ್ನು ಪ್ರಧಾನ ಸೇವಕ ಎಂದು ಹೇಳುತ್ತಿದ್ದ ಮೋದಿ, ಈಗ ಚೌಕೀದಾರ್ ಎನ್ನುತ್ತಿದ್ದಾರೆ: ಖರ್ಗೆ

ಕಲಬುರಗಿ: ಮೋದಿಯವರು ಮೊದಲು ತಾನು ಪ್ರಧಾನಮಂತ್ರಿ ಅಲ್ಲ, ಪ್ರಧಾನ ಸೇವಕ ಅಂತಿದ್ದರು, ಈಗ ಚೌಕಿದಾರ್ ಎನ್ನುತ್ತಿದ್ದಾರೆ. ಇದು ಮೋದಿಯವರ ಚುನಾವಣಾ ಗಿಮಿಕ್ ಎಂದು ಕಾಂಗ್ರೆಸ್ ಹಿರಿಯ ನಾಯಕ [more]

ಅಂತರರಾಷ್ಟ್ರೀಯ

ಪುಲ್ವಾಮ ಉಗ್ರ ದಾಳಿ ಪಾಕಿಸ್ತಾನದ ಅತ್ಯುತ್ತಮ ನಡೆಯಾಗಿದೆ ಎಂದ ಪಾಕ್ ಸೆನೆಟರ್ ಮುಷಾಹಿದ್‌ ಹುಸೇನ್‌ ಸಯದ್‌

ಇಸ್ಲಾಮಾಬಾದ್: ಜಮ್ಮು-ಕಾಶ್ಮೀರದ ಪುಲ್ವಾಮ ಉಗ್ರ ದಾಳಿಯ ಹಿಂದೆ ಪಾಕಿಸ್ತಾನ ಸರ್ಕಾರದ ಕೈವಾಡವಿದೆ ಎಂದು ಪಾಕ್ ಸಂಸದರೊಬ್ಬರು ಹೇಳಿದ್ದಾರೆ. ಇಸ್ಲಾಮಾಬಾದ್‌ ರಣತಂತ್ರ ಅಧ್ಯಯನ ಸಂಸ್ಥೆ(ಐಎಸ್‌ಎಸ್‌ಐ) ಏರ್ಪಡಿಸಿದ ಪಾಕಿಸ್ತಾನ-ಚೀನಾ ಸಂಸ್ಥೆ [more]

ಕ್ರೈಮ್

ನ್ಯೂಜಿಲೆಂಡ್ ಮಸೀದಿಯಲ್ಲಿ ಗುಂಡಿನ ದಾಳಿ ಪ್ರಕರಣ: ಐವರು ಭಾರತೀಯರೂ ಸೇರಿ 50 ಜನರ ಸಾವು

ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನಲ್ಲಿ ನಿನ್ನೆ ನಡೆದ ಬಂದೂಕುಧಾರಿಯ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 50ಕ್ಕೆ ಏರಿಕೆಯಾಗಿದ್ದು, ಮೃತಪಟ್ಟವರಲ್ಲಿ ಐದು ಮಂದಿ ಭಾರತೀಯರೂ ಸೇರಿದ್ದಾರೆ ಎಂದು ತಿಳಿದುಬಂದಿದೆ. ಸಾವನ್ನಪ್ಪಿದ ಭಾರತೀಯರನ್ನು [more]

ರಾಷ್ಟ್ರೀಯ

ಸಿಎಂ ಪರಿಕ್ಕರ್ ಆರೋಗ್ಯ ಗಂಭೀರ; ಸರ್ಕಾರ ರಚನೆಗೆ ಅವಕಾಶ ನೀಡಿ ಎಂದ ಕಾಂಗ್ರೆಸ್

ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಗೋವಾದಲ್ಲಿ ಸರ್ಕಾರ ರಚನೆಗೆ ತಮಗೆ ಅವಕಾಶ ನೀಡಬೇಕು ಎಂದು [more]

ರಾಷ್ಟ್ರೀಯ

ದೇಶದ ಮೊದಲ ಲೋಕಪಾಲರಾಗಿ ನ್ಯಾ. ಪಿ.ಸಿ. ಘೋಷ್ ನೇಮಕ?

ನವದೆಹಲಿ: ದೇಶದ ಮೊದಲ ಲೋಕಪಾಲರಾಗಿ ನಿವೃತ್ತ ನ್ಯಾಯಮೂರ್ತಿ ಪಿ.ಸಿ. ಘೋಷ್ ಅವರನ್ನು ನೇಮಕ ಮಾಡಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಆದರೆ ಇನ್ನು ಅಧಿಕೃತವಾಗಿ ಘೋಷಣೆ ಮಾಡಿಲ್ಲ. [more]

ರಾಜ್ಯ

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್‍ರವರಿಗೆ ಲಘು ಹೃದಯಾಘಾತ

ಬೆಂಗಳೂರು, ಮಾ.16- ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರಿಗೆ ಲಘು ಹೃದಯಾಘಾತವಾಗಿದ್ದು , ಅವರು ಸದ್ಯ ಹೈದರಾಬಾದ್‍ನಲ್ಲಿ ಆಸ್ಪತ್ರೆಯೊಂದರಲ್ಲಿ ತುರ್ತು ಚಿಕಿತ್ಸೆಗೆ ಒಳಗಾಗಿದ್ದಾರೆ. ಹೈದರಾಬಾದ್‍ನಲ್ಲಿ ಕುರುಬ ಸಮುದಾಯದ ಸಭೆಯೊಂದರಲ್ಲಿ [more]

ರಾಜ್ಯ

ಮುಕ್ತ ಮತ್ತು ನ್ಯಾಯ ಸಮ್ಮತ ಚುನಾವಣೆಗೆ ಮಾಧ್ಯಮಗಳು ಸಹಕಾರ ನೀಡಬೇಕು-ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್

ಬೆಂಗಳೂರು, ಮಾ.16- 2019ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳಿಗೆ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ಅವರು, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ [more]

ರಾಜ್ಯ

ಜೆಡಿಎಸ್-ಕಾಂಗ್ರೇಸ್ ಜಂಟಿಯಾಗಿ ಚುನಾವಣಾ ಪ್ರಚಾರ

ಬೆಂಗಳೂರು, ಮಾ.16- ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿಯಾಗಿ ಚುನಾವಣಾ ಪ್ರಚಾರ ನಡೆಸಲು ತೀರ್ಮಾನಿಸಿದೆ. ಜೆಡಿಎಸ್‍ನಿಂದ ಸ್ಪರ್ಧಿಸಿರುವ ಕ್ಷೇತ್ರಗಳಲ್ಲಿ [more]

ರಾಜ್ಯ

ಮಾ.18 ರಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಬೆಂಗಳೂರಿಗೆ ಪ್ರವಾಸ ಕೈಗೊಳ್ಳಲಿದ್ದು, ಸಾಫ್ಟ್‍ವೇರ್ ಇಂಜಿನಿಯರ್‍ಗಳ ಜೊತೆ ಸಂವಾದ ನಡೆಸಲಿದ್ದಾರೆ

ಬೆಂಗಳೂರು, ಮಾ.16- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಮಾ.18 ರಂದು ಬೆಂಗಳೂರಿನಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಸಾಫ್ಟ್‍ವೇರ್ ಇಂಜಿನಿಯರ್‍ಗಳ ಜೊತೆ ನಗರದಲ್ಲಿ ಸಂವಾದ ನಡೆಸಲಿದ್ದಾರೆ. ಮಾ.18 ರಂದು ಬೆಳಗ್ಗೆ [more]

ರಾಜ್ಯ

ವಿಧಾನಸಭಾ ಕ್ಷೇತ್ರವೊಂದಕ್ಕೆ ಮೂರು ಚೆಕ್‍ಪೋಸ್ಟ್ ಮತ್ತು ಮೂರು ಪ್ಲೈಯಿಂಗ್ ಸ್ಕ್ವಾಡ್

ಬೆಂಗಳೂರು,ಮಾ.16- ವಿಧಾನಸಭಾ ಕ್ಷೇತ್ರವೊಂದಕ್ಕೆ ಮೂರು ಚೆಕ್‍ಪೋಸ್ಟ್ಗಳನ್ನು ನಿರ್ಮಿಸಿದ್ದು ಮತ್ತು ಮೂರು ಫ್ಲೈಯಿಂಗ್ ಸ್ಕ್ವಾಡ್‍ಗಳನ್ನು ನೇಮಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್‍ಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡುತ್ತಿದ್ದ ಅವರು, [more]