ಬೆಂಗಳೂರು

ಸಪ್ತ ಕ್ಷೇತ್ತಗಳಲ್ಲಿ ಅಭ್ಯರ್ಥಿಗಳ ಕೊರತೆ ಎದುರಿಸುತ್ತಿರುವ ಬಿಜೆಪಿ

ಬೆಂಗಳೂರು,ಮಾ.16- ಮಿಷನ್-22 ಗುರಿಯೊಂದಿಗೆ ರಾಜ್ಯ ಲೋಕಸಭೆ ಚುನಾವಣೆ ಮಹಾಸಮರಕ್ಕೆ ಮುನ್ನುಗ್ಗಿರುವ ಬಿಜೆಪಿ ಸಪ್ತ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕೊರತೆ ಎದುರಿಸುತ್ತಿದೆ. ಕಾಂಗ್ರೆಸ್-ಜೆಡಿಎಸ್ ನೇತೃತ್ವದ ದೋಸ್ತಿ ಸರ್ಕಾರಕ್ಕೆ ಠಕ್ಕರ್ ನೀಡಿ [more]

ರಾಷ್ಟ್ರೀಯ

ಬಿಜೆಪಿ ತನ್ನ ಕಾರ್ಯಕರ್ತರು ಹಾಗೂ ನಾಯಕರನ್ನು ಪೊಳ್ಳು ಯೋಜನೆಗಳ ಮಾರುಕಟ್ಟೆಯನ್ನಾಗಿ ಬಳಸಿಕೊಳ್ಳುತ್ತಿದೆ: ರೇಷ್ಮಾ ಪಟೇಲ್

ಗಾಂಧಿನಗರ: ಬಿಜೆಪಿ ಪೊಳ್ಳು ಯೋಜನೆಗಳನ್ನು ಉತ್ತೇಜಿಸುವ ಮಾರ್ಕೆಟಿಂಗ್ ಕಂಪೆನಿಯಾಗಿದೆ ಎಂದು ಗುಡುಗಿರುವ ರೇಷ್ಮಾ ಪಟೇಲ್ ಬಿಜೆಪಿ ತೊರೆದಿದ್ದಾರೆ ಗುಜರಾತ್‍ನ ರಾಜ್‍ಕೋಟ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಷ್ಮಾ ಪಟೇಲ್ ಅವರು, [more]

ರಾಷ್ಟ್ರೀಯ

ಶೋಪಿಯಾನ್ ನಲ್ಲಿ ಉಗ್ರರ ಅಟ್ಟಹಾಸ; ಗುಂಡಿನ ದಾಳಿಗೆ ಮಹಿಳಾ ಪೊಲೀಸ್ ಬಲಿ

ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಗುಂಡಿನ ದಾಳಿನಡೆಸಿ ಹತ್ಯೆ ಮಾಡಿದ್ದಾರೆ. ಖುಷ್ಬು ಜಾನ್ ಹತ್ಯೆಗೀಡಾದ ಪೊಲೀಸ್ [more]

ರಾಷ್ಟ್ರೀಯ

ಮೋಸ್ಟ್ ವಾಂಟೆಡ್ ಉಗ್ರರನ್ನು ಭಾರತಕ್ಕೆ ಹಸ್ತಾಂತರಿಸಿ; ಪಾಕಿಸ್ತಾನಕ್ಕೆ ಭಾರತ ಒತ್ತಾಯ

ನವದೆಹಲಿ: ಪಾಕಿಸ್ತಾನ, ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಉಗ್ರರನ್ನು ಹಸ್ತಾಂತರಿಸಬೇಕು. ಈ ಮೂಲಕ ಪಾಕಿಸ್ತಾನ ವಿಶ್ವಕ್ಕೆ ಶಾಂತಿ ಸಂದೇಶ ರವಾನಿಸಬಹುದು ಎಂದು ಕೇಂದ್ರ ಸರ್ಕಾರ ಒತ್ತಾಯಿಸಿದೆ. ಪಾಕಿಸ್ತಾನದಲ್ಲಿ [more]

ರಾಷ್ಟ್ರೀಯ

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರಿಸುವ ತನ್ನ ಮುಂದುವರೆಯುತ್ತದೆ: ಭಾರತ

ನವದೆಹಲಿ: ಜೈಶ್ ಇ ಮೊಹಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಪಟ್ಟಿಗೆ ಸೇರ್ಪಡೆಗೊಳಿಸಲು ಚೀನಾ ಅಡ್ಡಿ ಮುಂದುವರೆದಿರುವಂತೆಯೇ ಈ ಬಗ್ಗೆ ಪ್ರತಿಕ್ರಿಯೆ [more]

ರಾಷ್ಟ್ರೀಯ

ಪ್ರತಿ ಭಾರತೀಯನೂ ಹೇಳುತ್ತಿದ್ದಾನೆ ಮೇ ಭಿ ಚೌಕಿದಾರ್… ಪ್ರಧಾನಿ ಮೋದಿ ವಿಡಿಯೋ ಶೇರ‍್

ನವದೆಹಲಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ, ’ಮೇ ಭಿ ಚೌಕಿದಾರ್’ ಎಂಬ ವಿಡಿಯೋ ಒಂದನ್ನು ಶೇರ್ ಮಾಡಿದ್ದು, ಈ ವಿಡಿಯೋ ಈಗ [more]

ರಾಷ್ಟ್ರೀಯ

ಕಾಂಗ್ರೆಸ್ ಯಾವತ್ತೂ ಭಯೋತ್ಪಾಧನೆ ವಿರುದ್ಧ ದಿಟ್ಟ ಕ್ರಮ ಕೈಗೊಂಡಿರಲಿಲ್ಲ: ಅಮಿತ್ ಶಾ ವಾಗ್ದಾಳಿ

ನವದೆಹಲಿ: ಕಾಂಗ್ರೆಸ್‌ ಪಕ್ಷ ಯಾವಾಗಲೂಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ನಕ್ಸಲ್‌ವಾದದ ಬಗ್ಗೆ ಮೃದು ಧೋರಣೆ ಹೊಂದಿತ್ತು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ಬ್ಲಾಗ್ [more]

ರಾಷ್ಟ್ರೀಯ

3ನೇ ಸರ್ಜಿಕಲ್ ಸ್ಟ್ರೈಕ್ ಯಶಸ್ವಿಗೊಳಿಸಿದ ಭಾರತೀಯ ಸೇನೆ: ಮಿಜೋರಾಂ ಗಡಿ ಪ್ರದೇಶದಲ್ಲಿದ್ದ ಉಗ್ರರ ನೆಲೆಗಳು ಧ್ವಂಸ

ನವದೆಹಲಿ: ಭಾರತೀಯ ಸೇನೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಪೂರ್ಣಗೊಳಿಸಿದೆ. ಭಾರತ ಹಗೌ ಮ್ಯಾನ್ಮಾರ್ ಸೇನೆಯು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಮಿಜೋರಾಂ ಗಡಿ ಪ್ರದೇಶದಲ್ಲಿ ನಿರ್ಮಾಣವಾಗಿದ್ದ 12ಕ್ಕೂ ಹೆಚ್ಚು [more]

ರಾಜ್ಯ

ಮಾತೆ ಮಹಾದೇವಿಯವರ ಅಂತಿಮ ದರ್ಶನ ಪಡೆದ ಭಕ್ತರು

ಬೆಂಗಳೂರು, ಮಾ.15-ರಾಜಾಜಿನಗರದ ಶ್ರೀ ಮಾತೆ ಮಹಾದೇವಿಯವರ ಬಸವ ಮಂಟಪದಲ್ಲಿ ನೀರವ ಮೌನ. ಶೋಕ ಸಾಗರದಲ್ಲಿ ಭಕ್ತರು ಲಿಂಗೈಕ್ಯರಾದ ಮಾತೆ ಮಹಾದೇವಿಯವರ ಅಂತಿಮ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಆಗಮಿಸಿದ [more]

ರಾಜ್ಯ

ಬಿಎಂಟಿಸಿ ನೌಕರರು ಸಮವಸ್ತ್ರದ ಮೇಲೆ ಕನ್ನಡದ ಭುಜಬಿಲ್ಲೆ ಧರಿಸಬೇಕು

ಬೆಂಗಳೂರು, ಮಾ.15-ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರು ತಮ್ಮ ಸಮವಸ್ತ್ರದ ಮೇಲೆ ಕನ್ನಡದ ಭುಜ ಬಿಲ್ಲೆಗಳನ್ನು ಧರಿಸಬೇಕೆಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕನ್ನಡ ಕ್ರಿಯಾ ಸಮಿತಿ [more]

ರಾಜ್ಯ

ಮಾ.16ರಂದು ಡಾ.ಶ್ರೀ ಶಿವಕುಮಾರಸ್ವಾಮೀಜಿಯವರ ಪುಣ್ಯಸ್ಮರಣೆ

ಬೆಂಗಳೂರು, ಮಾ.15-ಲಿಂಗೈಕ್ಯ ಡಾ.ಶ್ರೀ ಶಿವಕುಮಾರಸ್ವಾಮೀಜಿ ಯವರ ಪುಣ್ಯಸ್ಮರಣೆಯನ್ನು ಇದೇ 16 ರಂದು ಬೆಳಗ್ಗೆ 10.30ಕ್ಕೆ ಶ್ರೀಗಳ ಹುಟ್ಟೂರಾದ ಮಾಗಡಿ ತಾಲೂಕಿನ ವೀರಾಪುರದಲ್ಲಿ ಹಮ್ಮಿಕೊಳ್ಳಲಾಗಿದೆ. ಸಿದ್ದಗಂಗಾ ಮಠದ ಅಧ್ಯಕ್ಷರಾದ [more]

ರಾಜ್ಯ

ಸಿ.ಎಂ.ಕುಮಾರಸ್ವಾಮಿ ಮತ್ತು ಸಚಿವ ಡಿ.ಕೆ.ಶಿವಕುಮಾರ್ ಮಹತ್ವದ ಮಾತುಕತೆ

ಬೆಂಗಳೂರು, ಮಾ.15- ಲೋಕಸಭೆ ಚುನಾವಣೆ ಕಾರ್ಯತಂತ್ರ ರೂಪಿಸುವ ಸಂಬಂಧ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಇಂದು ಮಹತ್ವದ ಮಾತುಕತೆ ನಡೆಸಿದ್ದಾರೆ. ಇಂದು ಬೆಳಗ್ಗೆ ಖಾಸಗಿ [more]

ರಾಜ್ಯ

ಸುಮಲತಾರವರಿಗೆ ಬಿಜೆಪಿ ಬೆಂಬಲ: ರಾಷ್ಟ್ರೀಯ ನಾಯಕರ ಜತೆ ಮಾತುಕತೆ ನಡೆಸಿದ್ದೇನೆ ಎಂದ ಎಸ್.ಎಂ.ಕೃಷ್ಣ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿಯಿಂದ ಬಿ ಫಾರಂ ನೀಡುವುದು ಅಥವಾ ಅವರ ಸ್ಪರ್ಧೆಗೆ ಬೆಂಬಲ ನೀಡುವ ಬಗ್ಗೆ ಬಿಜೆಪಿ [more]

ರಾಜ್ಯ

ಸಮ್ಮಿಶ್ರ ಸರ್ಕಾರ 20% ಕಮೀಷನ್ ಸರ್ಕಾರ ಎಂಬುದು ಸಾಬೀತಾಗಿದೆ: ಮಾಜಿ ಸಿ.ಎಂ.ಯಡಿಯೂರಪ್ಪ

ಬೆಂಗಳೂರು: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಕಾರ್ಯಪಾಲಕ ಅಭಿಯಂತರ ನಾರಾಯಣ ಬಿ.ಗೌಡ ಪಾಟೀಲ್‍ಗೆ ಸೇರಿದ 2 ಕೋಟಿ ಹಣವನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡಿರುವುದು ಸಮ್ಮಿಶ್ರ ಸರ್ಕಾರ 20% [more]

ರಾಷ್ಟ್ರೀಯ

ರ್ಯಾಲಿಗಳಿಗೆ ರಾಜಕೀಯ ಪಕ್ಷಗಳು ಟ್ರಕ್‌, ಬಸ್‌ ಹಾಗೂ ವ್ಯಾನ್‌ ಗಳಲ್ಲಿ ಜನರನ್ನು ಕರೆತರುವಂತಿಲ್ಲ

ಚೆನ್ನೈ: ಲೋಕಸಭೆ ಚುನಾವಣಾ ಪ್ರಚಾರ ಸಭೆಗಳಿಗೆ ಜನರನ್ನು ಕ್ರೋಢೀಕರಿಸಲು ಅವರನ್ನು ಬಾಡಿಗೆ ರೂಪದ ಟ್ರಕ್‌, ಬಸ್‌ ಹಾಗೂ ವ್ಯಾನ್‌ಗಳಲ್ಲಿ ಕರೆತರುವಂತಿಲ್ಲ ಎಂದು ಮದ್ರಾಸ್‌ ಹೈಕೋರ್ಟ್‌ನ ಮದುರೈ ಪೀಠ [more]

ಅಂತರರಾಷ್ಟ್ರೀಯ

ಉಗ್ರ ಮಸೂದ್ ಅಜರ್ ಆಸ್ತಿ ಮುಟ್ಟುಗೋಲಿಗೆ ಮುಂದಾದ ಫ್ರಾನ್ಸ್ ಸರ್ಕಾರ

ಪ್ಯಾರಿಸ್: ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ನಿರ್ಧರಿಸಿರುವುದಾಗಿ ಫ್ರಾನ್ಸ್ ಸರ್ಕಾರ ತಿಳಿಸಿದೆ. ಉಗ್ರ ಅಜರ್ ಮಸೂದ್ [more]

ರಾಷ್ಟ್ರೀಯ

ಆಂಧ್ರಪ್ರದೇಶ, ತೆಲಂಗಾಣದಲ್ಲಿ ಬಿಎಸ್ ಪಿ-ಜನಸೇನಾ ಪಕ್ಷ ಮೈತ್ರಿ

ನವದೆಹಲಿ: ಲೋಕಸಭಾ ಹಾಗೂ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಹುಜನ ಸಮಾಜವಾದಿ ಪಕ್ಷ ಆಂಧ್ರಪ್ರದೇಶದಲ್ಲಿ ನಟ, ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷದ ಜತೆ ಮೈತ್ರಿ ಮಾಡಿಕೊಂಡಿದೆ. ಈ [more]

ರಾಷ್ಟ್ರೀಯ

ಸ್ಪಾಟ್ ಫಿಕ್ಸಿಂಗ್ ಪ್ರಕರಣ: ಶ್ರೀಶಾಂತ್ ಮೇಲಿನ ಅಜೀವ ನಿಷೇಧ ಕುರಿತು ಮರುಪರಿಶೀಲನೆಗೆ ಸುಪ್ರೀಂ ಸೂಚನೆ

ನವದೆಹಲಿ: ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ಶ್ರೀಶಾಂತ್ ಮೇಲೆ ಬಿಸಿಸಿಐ ಶಿಸ್ತು ಸಮಿತಿ ವಿಧಿಸಿದ್ದ ಅಜೀವ ನಿಷೇಧವನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದ್ದು, ಮರುಪರಿಶೀಲನೆ ನಡೆಸುವಂತೆ ಬಿಸಿಸಿಐಗೆ [more]

ರಾಷ್ಟ್ರೀಯ

ಭೂಹಗರಣದಲ್ಲಿ ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ಭಾಗಿ: ಬಿಜೆಪಿ ಗಂಭೀರ ಆರೋಪ

ನವದೆಹಲಿ: ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಹಾಗೂ ಉತ್ತರಪ್ರದೇಶ ಪೂರ್ವ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭೂಹಗರಣದಲ್ಲಿ ಪಾಲ್ಗೊಂಡಿದ್ದಾರೆ. ರಾಬರ್ಟ್​ ವಾದ್ರಾ ಮಾಡಿರುವ ಹಗರಣಗಳಿಗೆ ರಾಹುಲ್​ ಮತ್ತವರ [more]

ರಾಷ್ಟ್ರೀಯ

ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟೀಸ್

ನವದೆಹಲಿ: ಚುನಾವಣೆಯಲ್ಲಿ ಅರ್ಧದಷ್ಟು ಮತ ಯಂತ್ರಗಳನ್ನು ವಿವಿಪ್ಯಾಟ್​ನೊಂದಿಗೆ ಕ್ರಾಸ್​ ಚೆಕ್​ ಮಾಡಿ, ಆನಂತರ ಫಲಿತಾಂಶ ಘೋಷಣೆ ಮಾಡಬೇಕೆಂದು ಪ್ರತಿಪಕ್ಷಗಳು ಸುಪ್ರೀಂ ಮೆಟ್ಟಿಲೇರಿದ್ದು, ಈ ಕುರಿತು ಅರ್ಜಿ ವಿಚಾರಣೆ [more]

ರಾಷ್ಟ್ರೀಯ

ಪ್ರತಿಪಕ್ಷದ ಧ್ವನಿ ಕಿತ್ತುಕೊಂಡ ಕೇಂದ್ರ: ಲೋಕಪಾಲ್ ಆಯ್ಕೆ ಸಮಿತಿ ಸಭೆಗೆ ಹೋಗಲ್ಲವೆಂದ ಖರ್ಗೆ

ನವದೆಹಲಿ: ಲೋಕಪಾಲ್ ಆಯ್ಕೆ ಸಮಿತಿ ಸಭೆಗೆ ಹಾಜರಾಗುವುದಿಲ್ಲ ಎಂದು ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಲೋಕಪಲ್​ ಆಯ್ಕೆ ಸಮಿತಿಗೆ [more]

ರಾಷ್ಟ್ರೀಯ

ಬೋಯಿಂಗ್ 737- ಮ್ಯಾಕ್ಸ್ ವಿಮಾನ ರದ್ದು ಹಿನ್ನಲೆ: ದುಪ್ಪಟ್ಟಾದ ವಿಮಾನ ಪ್ರಯಾಣ ದರ

ಮುಂಬೈ: ಇಥಿಯೋಪಿಯಾ ವಿಮಾನಯಾನ ಸಂಸ್ಥೆಯ ಬೋಯಿಂಗ್ 737- ಮ್ಯಾಕ್ಸ್ ವಿಮಾನ ಪತನದ ನಂತರ ಈ ಸರಣಿಯ ವಿಮಾನಗಳ ಹಾರಾಟವನ್ನು ಸುರಕ್ಷತೆ ಕಾರಣ ರದ್ದುಗೊಳಿಸಿರುವುದರಿಂದ ಈಗ ಪ್ರಯಾಣ ದರ [more]

ರಾಷ್ಟ್ರೀಯ

ಜನಸೇನಾ ಪಕ್ಷ ಅಧಿಕಾರಕ್ಕೆ ಬಂದರೆ ಉಚಿತ ಶಿಕ್ಷಣ, ಉದ್ಯೋಗ ಸೃಷ್ಠಿ,ರೈತರಿಗೆ ಪೆನ್ ಶನ್: ಪವನ್ ಕಲ್ಯಾಣ್ ಭರವಸೆ

ರಾಜಮಂಡ್ರಿ: ಕಾಲಿವುಡ್​ ನಟ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್​ ಕಲ್ಯಾಣ್​ ಲೋಕಸಭಾ ಚುನಾವಣಾ ಅಖಾಡಕ್ಕೆ ಧುಮುಕಿದ್ದು, ಭರವಸೆಗಳ ಮಹಾಪೂರವನ್ನೇ ಹರಿಸಿದ್ದಾರೆ. ಆಂಧ್ರ ಪ್ರದೇಶದ ವಿಧಾನಸಭೆ ಹಾಗೂ ಲೋಕಸಭಾ [more]

ರಾಜ್ಯ

ಶ್ರೀ ರಾಘವೇಂದ್ರ ಸ್ವಾಮಿಗಳ 421ನೇ ವರ್ಧಂತಿ ಉತ್ಸವ

ಮಂತ್ರಾಲಯ: ಶ್ರೀ ರಾಘವೇಂದ್ರ ಸ್ವಾಮಿಗಳ ನಾಲ್ಕುನೂರ ಇಪ್ಪತ್ತೊಂದು ನೇ ವರ್ಧಂತಿ ಉತ್ಸವದ ಹಿನ್ನೆಲೆಯಲ್ಲಿ ಶ್ರೀ ರಾಯರ ಮಠದಲ್ಲಿ ತಿರುಪತಿ ತಿರುಮಲ ದೇವಸ್ಥಾನದ ಅಧಿಕಾರಿಗಳು ಶ್ರೀ ಶ್ರೀನಿವಾಸನಿಗೆ ಅರ್ಪಿಸಿದ [more]

ರಾಜ್ಯ

ನನಗೆ ಬೆಂಬಲ ನೀಡಿದಂತೆ ಮಗ ನಿಖಿಲ್ ಗೂ ಬೆಂಬಲ ನೀಡಿ: ಸಿಎಂ ಕುಮಾರಸ್ವಾಮಿ ಮನವಿ

ಮಂಡ್ಯ: ಮಂಡ್ಯ ಜಿಲ್ಲೆಯ ಜನರ ಋಣ ನನ್ನ ಹೃದಯದಲ್ಲಿದೆ. ಜನರ ಋಣ ತೀರಿಸಲು ನಾನು ಮಗನನ್ನು ಚುನಾವಣೆಗೆ ನಿಲ್ಲಿಸುತ್ತಿದ್ದೇನೆ. ಗೆಲ್ಲಿಸುವುದು ಬಿಡುವುದು ನಿಮಗೆ ಬಿಟ್ಟಿದ್ದು ಎಂದು ಮುಖ್ಯಮಂತ್ರಿ [more]