ರಾಷ್ಟ್ರೀಯ

ಲೋಕಸಭ ಚುನಾವಣೆ ಹಿನ್ನಲೆ: ಒಂದು ತಿಂಗಳಲ್ಲಿ 157 ಅಭಿವೃದ್ಧಿ ಯೋಜನೆಗಳಿಗೆ ಅಡಿಗಲ್ಲು ಹಾಕಿದ ಪ್ರಧಾನಿ

ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಳೆದ ಒಂದು ತಿಂಗಳಲ್ಲಿ ದೇಶಾದ್ಯಂತ 28 ಪ್ರವಾಸ ಕೈಗೊಂಡು, 157 ಅಭಿವೃದ್ಧಿ ಯೋಜನೆಗಳಿಗೆ ಅಡಿಗಲ್ಲು ಹಾಕಿದ್ದಾರೆ. [more]

ರಾಷ್ಟ್ರೀಯ

ಪ್ರಧಾನಿ ಮೋದಿ ಭಯೋತ್ಪಾದಕರಂತೆ ಕಾಣುತ್ತಾರೆ ಎಂದ ನಟಿ ವಿಜಯಶಾಂತಿ

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದಕರಂತೆ ಕಾಣುತ್ತಾರೆ. ಜನರನ್ನು ಪ್ರೀತಿಸುವ ಬದಲು ಮೋದಿಯವರು ಜನರನ್ನು ಹೆದರಿಸುತ್ತಿದ್ದು, ಜನರಲ್ಲಿ ಭಯ ಹುಟ್ಟಿಸುತ್ತಿದ್ದಾರೆ ಎಂದು ನಟಿ, ರಾಜಕಾರಣಿ ವಿಜಯಶಂತಿ ವಾಗ್ದಾಳಿ [more]

ರಾಷ್ಟ್ರೀಯ

ನಮ್ಮ ರಕ್ತ ಹರಿಸುತ್ತಿರುವ ಪಾಕಿಗಳಿಗೆ ನಾವೇಕೆ ನೀರು ಕೊಡಬೇಕು: ಕೇಂದ್ರ ಸಚಿವ ಅರ್ಜುನ್ ಮೇಘ್ವಾಲ್

ನವದೆಹಲಿ: ಪಾಕಿಸ್ತಾನಿಯರು ನಮ್ಮ ರಕ್ತ ಹರಿಸುತ್ತಿರುವಾಗ ಅಂತವರಿಗೆ ನಾವೇಕೆ ನೀರು ಕೊಡಬೇಕು ಎಂದು ಕೇಂದ್ರ ಸಚಿವ ಅರ್ಜುನ್ ಮೇಘ್ವಾಲ್ ಕಿಡಿಕಾರಿದ್ದಾರೆ. ಪುಲ್ವಾಮಾ ಉಗ್ರರ ದಾಳಿ ಬಳಿಕ ಸಚಿವ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ದಿನಾಂಕ ಘೋಷಣೆಗೆ ಕ್ಷಣಗಣನೆ

ನವದೆಹಲಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇಂದು ಸಂಜೆ 5 ಗಂಟೆಗೆ ಕೇಂದ್ರ ಚುನಾವನಾ ಆಯೋಗ ಲೋಕಸಭಾ ಚುನಾವಣೆ ದಿನಾಂಕವನ್ನು ಘೋಷಿಸಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ [more]

ರಾಷ್ಟ್ರೀಯ

ಆರ್‌ಎಸ್‌ಎಸ್‌ ಅಖೀಲ ಭಾರತೀಯ ಪ್ರತಿನಿಧಿ ಸಭೆಯ ವಾರ್ಷಿಕ ಸಭೆ

ಗ್ವಾಲಿಯರ್‌ : ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಅತ್ಯುನ್ನತ ನೀತಿ ನಿರ್ಧಾರ ರೂಪಿಸುವ ‘ಅಖೀಲ ಭಾರತೀಯ ಪ್ರತಿನಿಧಿ ಸಭೆ’ ಯ ಮೂರು ದಿನಗಳ ವಾರ್ಷಿಕ ಸಭೆ [more]

ರಾಜ್ಯ

ಉಗ್ರ ಮಸೂದ್ ಅಜರ್ ನನ್ನು ಭಾರತದಿಂದ ಬಿಡುಗಡೆಮಾಡಿದ್ದು ಯಾರು ಎಂಬುದನ್ನೂ ಪ್ರಧಾನಿ ಮೋದಿ ಹೇಳಬೇಕು: ರಾಹುಲ್ ಗಾಂಧಿ

ಹಾವೇರಿ: ಜೆಷ್ ಎ ಮೊಹಮ್ಮದ್ ಮುಖ್ಯಸ್ಥ, ಉಗ್ರ ಮೌಲಾನಾ ಮಸೂದ್ ಅಜರ್ ನನ್ನು ಬಿಟ್ಟುಕೊಟ್ಟಿದ್ದು ಯಾರು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿಯವರು ದೇಶಕ್ಕೆ ಹೇಳಬೇಕು ಎಂದು ಎಐಸಿಸಿ [more]

ರಾಷ್ಟ್ರೀಯ

ಉಗ್ರರನ್ನು ಮಟ್ಟಹಾಕಲು ನಮ್ಮ ಅವಧಿಯಲ್ಲಿ ಭಾರತ ಹೊಸ ನೀತಿ ಅನುಸರಿಸುತ್ತಿದೆ; ಪ್ರಧಾನಿ

ನವದೆಹಲಿ: ಉಗ್ರರನ್ನು ಮಟ್ಟಹಾಕಲು ಭಾರತ ನಮ್ಮ ಸರ್ಕಾರದ ಅವಧಿದಲ್ಲಿ ಹೊಸ ನೀತಿಯನ್ನು ಅನುಸರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನೊಯ್ಡಾದಲ್ಲಿ ಬಿಜೆಪಿ ರ್ಯಾಲಿ ಉದ್ದೇಶಿ ಮಾತನಾಡಿದ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಎಐಎಡಿಎಂಕೆಗೆ ಡ್ಯಾಡಿಯಿದ್ದಂತೆ: ಸಚಿವ ಕೆಟಿ ರಾಜೇಂದ್ರ ಬಾಲಾಜಿ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಎಐಎಡಿಎಂಕೆ ತಂದೆಯಿದ್ದಂತೆ. ಮೋದಿ ಈ ದೇಶದ ತಂದೆ… ನಾವು ಅವರ ನಾಯಕತ್ವ ಒಪ್ಪಿದ್ದು, ಮಾರ್ಗ ದರ್ಶನದಲ್ಲೇ ಮುನ್ನಡೆಯುತ್ತೇವೆ ಎಂದು ತಮಿಳುನಾಡಿನ ಸಚಿವ [more]

ರಾಜ್ಯ

ಪಾಕ್ ನಲ್ಲಿರುವ ಭಾರತದ ಕೈದಿಗಳ ಬಿಡುಗಡೆಗೆ ಪ್ರಕ್ರಿಯೆಗಳು ನಡೆಯುತ್ತಿವೆ: ರಾಜನಾಥ್ ಸಿಂಗ್

ಮಂಗಳೂರು: ಪಾಕಿಸ್ತಾನದಲ್ಲಿ ಬಂಧಿತರಾಗಿ, ಕೈದಿಗಳಾಗಿರುವ ಭಾರತೀಯರ ಬಿಡುಗಡೆಗೆ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಹೇಳಿದ್ದಾರೆ. ಪಾಕ್ ನಲ್ಲಿ ಬಂಧಿತರಾಗಿರುವ 74 ಮಂದಿಯ [more]

ರಾಷ್ಟ್ರೀಯ

ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನ ಡ್ರೋಣ್ ಹಿಮ್ಮೆಟ್ಟಿಸಿದ ಭದ್ರತಾ ಪಡೆಗಳು

ಜೈಪುರ: ಭಾರತೀಯ ವಾಯುಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನದ ಡ್ರೋಣ್ ವೊಂದನ್ನು ಭದ್ರತಾ ಪಡೆಗಳು ಹಿಂದಕ್ಕೆ ಓಡಿಸಿರುವ ಘಟನೆ ನಡೆದಿದೆ. ರಾಜಸ್ಥಾನದ ಭಾರತ-ಪಾಕಿಸ್ತಾನ ಗಡಿಯಲ್ಲಿ ಭಾರತದೊಳಗೆ ನುಸುಳಲು ಯತ್ನಿಸಿದ [more]

ರಾಷ್ಟ್ರೀಯ

ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ಸರ್ಕಾರ ಉಗ್ರರ ನಿಗ್ರಹ ವಿಚಾರದಲ್ಲಿ ಹೊಸ ಕಾರ್ಯತಂತ್ರದೊಂದಿಗೆ ನಡೆದುಕೊಳ್ಳಲಿ: ರವೀಶ್​ ಕುಮಾರ್

ನವದೆಹಲಿ: ಇಮ್ರಾನ್​ ಖಾನ್​ ನೇತೃತ್ವದ ಪಾಕಿಸ್ತಾನ ಭಯೋತ್ಪಾದನೆ ನಿಗ್ರಹದ ವಿಚಾರದಲ್ಲಿ ಹೊಸ ಕಾರ್ಯತಂತ್ರಗಳೊಂದಿಗೆ ನಡೆದುಕೊಳ್ಳಲಿ ಎಂದು ಭಾರತ ಒತ್ತಾಯಿಸಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಭಾರತೀಯ ವಿದೇಶಾಂಗ ಇಲಾಖೆಯ [more]

ರಾಷ್ಟ್ರೀಯ

ಪಾಕಿಸ್ತಾನ ಚೀನಾದ ಮಿತ್ರರಾಷ್ಟ್ರ: ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಹೇಳಿಕೆ

ಬೀಜಿಂಗ್: ಪಾಕಿಸ್ತಾನ ಚೀನಾದ ಮಿತ್ರರಾಷ್ತ್ರವಾಗಿ ಮುಂದುವರೆಯುತ್ತದೆ ಎಂದು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ತಿಳಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ನಡುವಿನ ಉದ್ವಿಗ್ನತೆ ಶಮನ ಮಾಡುವುದಕ್ಕೂ ಚೀನಾ [more]

ರಾಷ್ಟ್ರೀಯ

ಲಂಡನ್ ನಲ್ಲಿಯೂ ವಜ್ರದ ಉದ್ಯಮ ಆರಂಭಿಸಿ, ಆರಾಮವಾಗಿ ಓಡಾಡಿಕೊಂಡಿದ್ದಾರೆ ನೀರವ್ ಮೋದಿ

ನವದೆಹಲಿ: ಪಿಎನ್ ಬಿ ಬ್ಯಾಂಕ್ ವಂಚನೆ ಪ್ರಕರಣದ ರೂವಾರಿ, ವಜ್ರದ ವ್ಯಾಪಾರಿ ಲಂಡನ್​ನಲ್ಲಿ ಆಶ್ರಯ ಪಡೆದುಕೊಂಡಿದ್ದು, ಅಲ್ಲಿಯೂ ವಜ್ರದ ಉದ್ಯಮ ನಡೆಸುತ್ತಾ ಆರಾಮವಾಗಿ ಓಡಾಡಿಕೊಂಡಿದ್ದಾರೆ. ಗುರುತು ಪತ್ತೆ [more]

ರಾಷ್ಟ್ರೀಯ

ರಫೇಲ್ ಒಪ್ಪಂದದ ಯಾವುದೇ ದಾಖಲೆಗಳೂ ಕಳುವಾಗಿಲ್ಲ: ಅಟಾರ್ನಿ ಜನರಲ್​

ನವದೆಹಲಿ: ರಫೇಲ್​ ಯುದ್ಧ ವಿಮಾನ ಖರೀದಿ ಒಪ್ಪಂದದ ಯಾವುದೇ ದಾಖಲೆಗಳು ರಕ್ಷಣಾ ಸಚಿವಾಲಯದಿಂದ ಕಳುವಾಗಿಲ್ಲ ಎಂದು ಅಟಾರ್ನಿ ಜನರಲ್​ ಕೆ.ಕೆ. ವೇಣುಗೋಪಾಲ್​ ಸ್ಪಷ್ಟಪಡಿಸಿದ್ದಾರೆ. ಈ ವಿಚಾರವಾಗಿ ಸುಪ್ರೀಂಕೋರ್ಟ್​ನಲ್ಲಿ [more]

ರಾಷ್ಟ್ರೀಯ

ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಅಯೋಧ್ಯೆ ಭೂ ವಿವಾದ ಬಗೆಹರಿಸಲು ಯತ್ನಿಸುತ್ತೇವೆ: ಸಮಿತಿ ಮುಖ್ಯಸ್ಥ ಖಲೀಫುಲ್ಲಾ

ನವದೆಹಲಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಅಯೋಧ್ಯೆ ಭೂ ವಿವಾದ ಪ್ರಕರಣವನ್ನು ಸ್ನೇಹ-ಸೌಹಾರ್ಧಯುತವಾಗಿ ಪರಿಷ್ಕರಿಸುತ್ತೇವೆ ಎಂದು ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಭೂವಿವಾದ ಸಂಧಾನ ಸಮಿತಿ ಮುಖ್ಯಸ್ಥ ಖಲೀಫುಲ್ಲಾ [more]

ರಾಷ್ಟ್ರೀಯ

ತ್ರಿ ಸದಸ್ಯ ಸಮಿತಿಯಲ್ಲಿ ರವಿಶಂಕರ್ ಗುರೂಜಿ ನೇಮಕಕ್ಕೆ ಓವೈಸಿ ವಿರೋಧ

ನವದೆಹಲಿ: ರಾಮ ಜನ್ಮಭೂಮಿ -ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೇಮಿಸಿರುವ ತ್ರಿ ಸದಸ್ಯ ಸಮಿತಿಯಲ್ಲಿ ಆರ್ಟ್ ಆಫ್ ಲಿವಿಂಗ್ ನ ರವಿಶಂಕರ್ ಗುರೂಜಿ ಅವರನ್ನು ನೇಮಿಸಿರುವುದಕ್ಕೆ [more]

ರಾಷ್ಟ್ರೀಯ

ರಾಜಸ್ಥಾನದ ಬಿಕಾನೇರ್‌ನಲ್ಲಿ ಮಿಗ್-21 ವಿಮಾನ ಪತನ

ಬಿಕಾನೇರ್‌: ರಾಜಸ್ಥಾನದ ಬಿಕಾನೇರ್‌ನಲ್ಲಿ ಭಾರತೀಯ ವಾಯುಪಡೆಯ ಮಿಗ್-21 ವಿಮಾನವೊಂದು ಪತನಗೊಂಡಿದೆ. ಪೈಲಟ್‌ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ತಿಳಿಸಿದ್ದಾರೆ. ಬಿಕಾನೇರ್‌ನ ವಾಯುನೆಲೆಯಿಂದ ದೈನಂದಿನ ಗಸ್ತು [more]

ರಾಷ್ಟ್ರೀಯ

ಮಿಜೋರಾಂ ರಾಜ್ಯಪಾಲ ಸ್ಥಾನಕ್ಕೆ ಕುಮ್ಮನಂ ರಾಜಶೇಖರ್ ರಾಜೀನಾಮೆ

ಐಜ್ವಾಲ್: ಮಿಜೋರಾಂ ರಾಜ್ಯಪಾಲ ಸ್ಥಾನಕ್ಕೆ ಕುಮ್ಮನಂ ರಾಜಶೇಖರ್ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಹಿನ್ನಲೆಯಲ್ಲಿ ಕುಮ್ಮನಂ ರಾಜೀನಾಮೆ ನೀಡಿದ್ದಾರೆ. ಬಿಜೆಪಿಯ ಹಿರಿಯ ನಾಯಕ ಕುಮ್ಮಮಾನಂ ತಿರುವನಂತಪುರ [more]

ರಾಷ್ಟ್ರೀಯ

ನೀರವ್ ಮೋದಿ ಒಡೆತನದ ಐಶಾರಾಮಿ ಬಂಗಲೆ ಸ್ಫೋಟಕ ಬಳಸಿ ಧ್ವಂಸ

ಮುಂಬೈ; ವಜ್ರದ ವ್ಯಾಪಾರಿ ನೀರವ್ ಮೋದಿ ಒಡೆತನದಲ್ಲಿ ನಿರ್ಮಿಸಲಾಗಿದ್ದ ಮಹಾರಾಷ್ಟ್ರದ ಅಲಿಬಾಗ್ ಕಡಲ ತೀರಬಳಿ ಇದ್ದ ಸುಮಾರು 100 ಕೋಟಿ ಮೌಲ್ಯದ ಐಶಾರಾಮಿ ಬಂಗಲೆಯನ್ನು ಸ್ಫೋಟಕ ಬಳಸಿ [more]

ರಾಷ್ಟ್ರೀಯ

ಕಾಶಿ ವಿಶ್ವನಾಥ ದೇವಾಲಯದ ಕಾರಿಡಾರ್ ಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ಕಾಶಿ: ವಿಶ್ವ ವಿಖ್ಯಾತ ಕಾಶಿ ವಿಶ್ವನಾಥ ದೇವಾಲಯದ ಕಾರಿಡಾರ್ ಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಇದೇ ವೇಳೆ ಕಾಶಿ ವಿಶ್ವನಾಥನ ದರ್ಶನ ಪಡೆದ ಪ್ರಧಾನಿ [more]

ರಾಷ್ಟ್ರೀಯ

ಅಂತರಾಷ್ಟ್ರೀಯ ಮಹಿಳಾ ದಿನ: ರಾಷ್ಟ್ರಪತಿ, ಪ್ರಧಾನಿ ಶುಭಾಷಯ

ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಮಹಿಳೆಯರಿಗೆ ಶುಭಾಶಯ ಕೋರಿದ್ದಾರೆ. ಟ್ವೀಟ್ ಮೂಲಕ ಶುಭಕೋರಿರುವ ರಾಷ್ಟ್ರಪತಿ ರಾಮನಾಥ್ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಎಸ್ ಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಲಖನೌ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಚುರುಕು ಪಡೆದುಕೊಂಡಿದ್ದು, ಉತ್ತರ ಪ್ರದೇಶದ ಲೋಕಸಭಾ ಕ್ಷೇತ್ರಗಳಿಗೆ ಸಮಾಜವಾದಿ ಪಕ್ಷ ಕೂಡ ಅಭ್ಯರ್ಥಿಗಳನ್ನು ಘೋಷಿಸಿದ್ದು, [more]

ರಾಜ್ಯ

ಪುಲ್ವಾಮಾ ಉಗ್ರರ ದಾಳಿ ಪ್ರಧಾನಿ ಮೋದಿ- ಇಮ್ರಾನ್ ಖಾನ್ ನಡುವಿನ ಮ್ಯಾಚ್ ಫಿಕ್ಸಿಂಗ್ ಎಂದ ಬಿ.ಕೆ.ಹರಿಪ್ರಸಾದ್

ಬೆಂಗಳೂರು: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ಉಗ್ರರು ನಡೆಸಿದ ಆತ್ಮಾಹುತಿ ಬಾಂಬ್ ದಾಳಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕ್ ಪ್ರಧಾನಿ ಇಮ್ರಾನ್ ಖಾನ್ [more]

ರಾಷ್ಟ್ರೀಯ

ಕಾಶ್ಮೀರಿ ವ್ಯಾಪಾರಿಗಳಿಬ್ಬರನ್ನು ಮನಬಂದಂತೆ ದೊಣ್ಣೆಯಿಂದ ಥಳಿಸಿದ ಕಾರ್ಯಕರ್ತರು

ಲಖನೌ: ಬೀದಿ ಬದಿ ಡ್ರೈಫ್ರೂಟ್ಸ್ ವ್ಯಾಪಾರ ಮಾಡುತ್ತಿದ್ದ ಕಾಶ್ಮೀರಿ ಮೂಲದ ಇಬ್ಬರು ವ್ಯಾಪಾರಿಗಳನ್ನು ಸಾಮಾಜಿಕ ಕಾರ್ಯಕರ್ತರು ಮನಬಂಧಂತೆ ಥಳಿಸಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಲಖನೌ [more]

ರಾಷ್ಟ್ರೀಯ

ನಾನಿನ್ನೂ ಬದುಕಿದ್ದೇನೆ; ಆರೋಗ್ಯವಾಗಿಯೇ ಇದ್ದೇನೆ: ಉಗ್ರ ಮಸೂದ್ ಅಜರ್ ಆಡಿಯೋ ಬಿಡಿಗಡೆ

ಇಸ್ಲಾಮಾಬಾದ್​: ಜೈಷ್ ಇ ಮೊಹಮ್ಮದ್ ಮುಖ್ಯಸ್ಥ ಮಸೂದ್​ ಅಜರ್​ ಸಾವನ್ನಪ್ಪಿದ್ದಾನೆ, ಆತನ ಆರೋಗ್ಯ ಹದಗೆಟ್ಟಿದೆ ಎಂಬೆಲ್ಲ ಸುದ್ದಿಗಳು ಕೇಳಿಬಂದ ಹಿನ್ನಲೆಯಲ್ಲೇ ಹೇಳಿಕೆ ನೀಡಿರುವ ಉಗ್ರ ಮಸೂದ್ ಅಜರ್, [more]