ರಾಷ್ಟ್ರೀಯ

ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ 4 ಕ್ಯಾಂಪ್ ಗಳು ಧ್ವಂಸ

ನವದೆಹಲಿ: ಭಾರತೀಯ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಬಾಲಕೋಟ್ ನ ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆಯ ತರಬೇತಿ ಕೇಂದ್ರದ ನಾಲ್ಕು ಕಟ್ಟಡಗಳನ್ನು ಧ್ವಂಸಗೊಳಿಸಿರುವುದು ರಡಾರ್ ಚಿತ್ರಗಳಿಂದ [more]

ರಾಷ್ಟ್ರೀಯ

ನಿಮ್ಮ ಧೈರ್ಯ, ಕರ್ತವ್ಯ ಪ್ರಜ್ನೆಗೆ ಇಡೀ ದೇಶವೇ ಹಮ್ಮೆ ಪಡುತ್ತಿದೆ: ರಾಷ್ಟ್ರಪತಿ ಕೋವಿಂದ್

ನವದೆಹಲಿ: ವಿಂಗ್‌ ಕಮಾಂಡರ್‌ ಅಭಿನಂದನ್‌ ವರ್ಧಮಾನ್‌ ನಿಮಗೆ ತಾಯಿನಾಡು ಭಾರತಕ್ಕೆ ಸ್ವಾಗತ. ನಿಮ್ಮ ಧೈರ್ಯ ಮತ್ತು ಕರ್ತವ್ಯ ಪ್ರಜ್ಞೆಗೆ ಹೆಮ್ಮೆಪಡುತ್ತಿದೆ. ನಿಮ್ಮ ಸಾಹಸ ಮತ್ತು ಕೆಚ್ಚೆದೆಗೆ ದೇಶವೇ [more]

ರಾಷ್ಟ್ರೀಯ

ಸೈನಿಕರ ಆಹಾರದಲ್ಲಿ ವಿಷ ಬೆರೆಸಲು ಪಾಕ್ ತಂತ್ರ

ನವದೆಹಲಿ: ಸೈನಿಕರ ಆಹಾರದಲ್ಲಿ ವಿಷ ಬೆರೆಸಲು ಪಾಕಿಸ್ತಾನ ತಂತ್ರ ರೂಪಿಸಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಗುಪ್ತಚರ ಇಲಾಖೆ ನೀಡಿದೆ. ಭಾರತೀಯ ಸೇನಾ ಶಿಬಿರಗಳಲ್ಲಿರುವ ಆಹಾರ ಡಿಪೋದಲ್ಲಿ ವಿಷ [more]

ರಾಷ್ಟ್ರೀಯ

ಪುಲ್ವಾಮಾ ಬಳಿ ಮತ್ತೊಂದು ಸ್ಫೋಟ ನಡೆಸಿದ ಉಗ್ರರು

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ಆತ್ಮಹತ್ಯಾ ದಾಳಿ ನಡೆಸಿ 40 ಯೋಧರನ್ನು ಬಲಿ ಪಡೆದ ಘಟನೆ ಇನ್ನೂ ಅಚ್ಚಳಿಯದೇ ಇರುವ ಬೆನ್ನಲ್ಲೇ ಪುಲ್ವಾಮಾದಲ್ಲಿ ಉಗ್ರರು ಮತ್ತೆ ಬಾಂಬ್ [more]

ರಾಷ್ಟ್ರೀಯ

ಭಾರತೀಯ ಪೈಲಟ್ ಎಂದು ಪಾಕಿಸ್ತಾನ ಪೈಲಟ್ ನನ್ನೇ ಹೊಡೆದು ಕೊಂದ ಪಾಕಿಗಳು

ಇಸ್ಲಾಮಾಬಾದ್: ವಿಂಗ್​ ಕಮಾಂಡರ್​ ಅಭಿನಂದನ್​ ವರ್ಧಮಾನ್​ ಅವರು ಹೊಡೆದುರುಳಿಸಿದ ಪಾಕಿಸ್ತಾನದ ಎಫ್​-16 ವಿಮಾನದಲ್ಲಿದ್ದ ಪೈಲಟ್​ ಶಹನಾಜ್​ ಉದ್​ ದಿನ್​ ಎಂಬುವವರನ್ನು ಭಾರತೀಯ ಪೈಲಟ್ ಎಂದು ಭಾವಿಸಿದ ಪಾಕಿಸ್ತಾನ [more]

ರಾಷ್ಟ್ರೀಯ

ಸತ್ತಂತೆ ನಟಿಸಿದ ಉಗ್ರ; ಯೋಧರು ಸಮೀಪಿಸುತ್ತಿದ್ದಂತೆ ಗುಂಡಿನ ಸುರಿಮಳೆಗೈದ: ಓರ್ವ ನಾಗರಿಕ ಸೇರಿ ಮೂವರು ಯೋಧರು ಹುತಾತ್ಮ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರೆದಿದ್ದು, ಉಗ್ರನೊಬ್ಬ ಸತ್ತಂತೆ ನಟಿಸಿ, ತನ್ನನ್ನು ಸಮೀಪಿಸಿದ ಮೂವರು ಪೊಲೀಸರು ಮತ್ತು ಒಬ್ಬ ನಾಗರಿಕನನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. ಕುಪ್ವಾರಾ [more]

ರಾಷ್ಟ್ರೀಯ

ಪಾಕ್ ಸೇನೆಯಿಂದ ವಸತಿ ಪ್ರದೇಶಗಳ ಮೇಲೆ ಗುಂಡಿನ ದಾಳಿ: 9 ತಿಂಗಳ ಮುಗು ಸೇರಿ ಒಂದೇ ಕುಟುಂಬದ ಮೂವರು ಸಾವು

ಜಮ್ಮು: ಜಮ್ಮು-ಕಾಶ್ಮೀರದಲ್ಲಿ ಮತ್ತೆ ಪಾಕ್ ಸೇನೆ ಉದ್ಧಟತನ ಮುಂದುವರೆಸಿದ್ದು, ಪಾಕ್ ಯೋಧರ ಅಪ್ರಚೋದಿತ ಗುಂಡಿನ ದಾಳಿಗೆ 9 ತಿಂಗಳ ಮಗು, 5 ವರ್ಷದ ಬಾಲಕ ಹಾಗೂ ಮಹಿಳೆ [more]

ರಾಷ್ಟ್ರೀಯ

ವಾಘ ಗಡಿ ಮೂಲಕ ಭಾರತಕ್ಕೆ ಅಭಿನಂದನ್ ಹಸ್ತಾಂತರ; ನಾಲ್ಕು ಗಂಟೆಗಳ ಕಾಲ ವಿಳಂಬ

ನವದೆಹಲಿ: ಭಾರತೀಯ ವಾಯುಪಡೆಯ ವಿಂಗ್‍ ಕಮಾಂಡರ್ ಅಭಿನಂದನ್‍ ವರ್ಧಮಾನ್‍ ಅವರನ್ನು ಪಾಕಿಸ್ತಾನ, ಭಾರತಕ್ಕೆ 4 ಗಂಟೆ ವಿಳಂಬವಾಗಿ ಹಸ್ತಾಂತರ ಮಾಡಿದೆ. ಪಾಕಿಸ್ತಾನ ತನ್ನ ವಶದಲ್ಲಿದ್ದ ವಿಂಗ್ ಕಮಾಂಡರ್ [more]

ರಾಷ್ಟ್ರೀಯ

ಭಾರತಕ್ಕೆ ಆಗಮಿಸಿದ ವಿಂಗ್ ಕಮಾಂಡರ್ ಅಭಿನಂದನ್

ವಾಘಾ, ಮಾ.1-ಭಾರತದ ಪಾಲಿಗೆ ಇಂದು ‘ಅಭಿ’ ನಂದನಾ ದಿನ. ಕಳೆದ ಮೂರು ದಿನಗಳಿಂದ ಭಾರತೀಯರು ಮಾಡಿದ ಪ್ರಾರ್ಥನೆ ಈಡೇರಿದ ಕ್ಷಣ… ಪಾಕಿಸ್ತಾನದ ವಶದಲ್ಲಿದ್ದ ಭಾರತೀಯ ವಾಯು ಪಡೆಯ [more]

ರಾಷ್ಟ್ರೀಯ

ಭಾರತಕ್ಕೆ ವಿಂಗ್ ಕಮಾಂಡರ್ ಅಭಿನಂದನ್ ರನ್ನು ಹಸ್ತಾಂತರಿಸಿದ ಪಾಕ್

ವಾಘಾ: ಭಾರತಕ್ಕೆ ಮರಳಿದ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್, ಅವರಿಗೆ ಭಾರತದ ಗಡಿಯಲ್ಲಿ ಭವ್ಯ ಸ್ವಾಗತದ ಮೂಲಕ ಬರಮಾಡಿಕೊಳ್ಳಲಾಯಿತು. ಭಾರತದ ಅಟಾರಿ ಪ್ರದೇಶದ ವಾಘ ಗಡಿಯಲ್ಲಿ ಭಾರತದ [more]

ರಾಷ್ಟ್ರೀಯ

ವಿಂಗ್ ಕಮಾಂಡರ್ ಅಭಿನಂದನ್ ದೇಶದ ಹೆಮ್ಮೆ : ಪ್ರಧಾನಿ ಮೋದಿ

ಕನ್ಯಾಕುಮಾರಿ: ವಿಂಗ್ ಕಮಾಂಡರ್ ಅಭಿನಂದನ್ ದೇಶದ ಹೆಮ್ಮೆ, ಅವರ ಆಗಮನಕ್ಕಾಗಿ ಇಡೀ ದೇಶವೇ ಕಾತರದಿಮ್ದ ಕಾಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಕನ್ಯಾಕುಮಾರಿಯಲ್ಲಿ ಮಾತನಾಡಿದ ಪ್ರಧಾನಿ [more]

ರಾಷ್ಟ್ರೀಯ

ಭಯೋತ್ಪಾದನೆ ವಿರುದ್ಧದ ಹೋರಾಟವೇ ಹೊರತು ಯಾವುದೇ ಧರ್ಮದ ವಿರುದ್ಧದ ಹೋರಾಟವಲ್ಲ: ಸುಷ್ಮಾ ಸ್ವರಾಜ್

ನವದೆಹಲಿ: ಭಯೋತ್ಪಾದನೆ ಅನೇಕ ಜೀವಗಳನ್ನು ಬಲಿ ಪಡೆಯುತ್ತಿದೆ. ಪ್ರಾಂತ್ಯಗಳನ್ನು ಅಸ್ಥಿರಗೊಳಿಸುತ್ತಿದೆ ಹಾಗೂ ಇಡೀ ವಿಶ್ವವನ್ನೇ ಗಂಡಾಂತರಕ್ಕೆ ನೂಕುತ್ತಿದೆ. ಭಯೋತ್ಪಾದನಾ ಸಂಘಟನೆಗಳಿಗೆ ಬೆಂಬಲ ನೀಡುವ ಮತ್ತು ಹಣಕಾಸಿನ ನೆರವನ್ನು [more]

ರಾಷ್ಟ್ರೀಯ

ಐಸಿಐಸಿಐ ಬ್ಯಾಂಕ್​ನ ಮಾಜಿ ಅಧ್ಯಕ್ಷೆ ಚಂದಾ ಕೊಚ್ಚಾರ್ ಮನೆ, ಕಚೇರಿ ಮೇಲೆ ಇಡಿ ದಾಳಿ

ನವದೆಹಲಿ: ನಿಯಮಬಾಹಿರವಾಗಿ ವಿಡಿಯೋಕಾನ್ ಸಂಸ್ಥೆಗೆ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿಐ ಬ್ಯಾಂಕ್​ನ ಮಾಜಿ ಅಧ್ಯಕ್ಷೆ ಚಂದಾ ಕೊಚ್ಚಾರ್ ಹಾಗೂ ವಿಡಿಯೋಕಾನ್ ವ್ಯವಸ್ಥಾಪಕ ನಿರ್ದೇಶಕ ಧೂತ್ ಅವರ [more]

ರಾಷ್ಟ್ರೀಯ

ಮಗನ ಮೇಲಿನ ಜನರ ಅಭಿಮಾನಕ್ಕೆ ಭಾವುಕರಾದ ಅಭಿನಂದನ್ ಪೋಷಕರು

ನವದೆಹಲಿ: ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಇಂದು ವಾಘಾ ಗಡಿ ಮೂಲಕ ಭಾರತಕ್ಕೆ ಮರಳಲಿದ್ದಾರೆ. ಅಭಿನಂದನ್ ರನ್ನು ಭಾರತಕ್ಕೆ ಹಸ್ತಾಂತರಿಸುವ ಘೋಷಣೆ ಮಾಡಿದ್ದ ಪಾಕ್ ಇಂದು ಬಿಡುಗಡೆಮಾಡುತ್ತಿದೆ. [more]

ರಾಷ್ಟ್ರೀಯ

ಅಭಿನಂದನ್ ಬಿಡುಗಡೆಗೆ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಇಸ್ಲಾಮಾಬಾದ್​: ಭಾರತೀಯ ವಾಯುಪಡೆ ಪೈಲಟ್​ ವಿಂಗ್​ ಕಮಾಂಡರ್​ ಅಭಿನಂದನ್​ ವರ್ಧಮಾನ್​ ಅವರ ಬಿಡುಗಡೆಗೆ ತಡೆ ಕೋರಿ ಪಾಕ್ ಸಾಮಾಜಿಕ ಕಾರ್ಯಕರ್ತನೊಬ್ಬ ಸಲ್ಲಿಸಿದ್ದ ಪಿಐಎಲ್ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಅಭಿನಂದನ್ [more]

ರಾಷ್ಟ್ರೀಯ

ಪಾಕ್ ಪರ ಬೇಹುಗಾರಿಕೆ ಮಾಡುತ್ತಿದ್ದ ಭಾರತೀಯನ ಬಂಧನ

ನವದೆಹಲಿ: ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಪರವಾಗಿ ಬೇಹುಗಾರಿಕೆ ಮಾಡುತ್ತಿದ್ದ ಭಾರತೀಯನೊಬ್ಬನನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತನನ್ನು ಉತ್ತರ ಪ್ರದೇಶದ ಮೊರಾದಾಬಾದ್​ ಮೂಲದವನು ಎಂದು [more]

ರಾಷ್ಟ್ರೀಯ

ವಿಂಗ್ ಕಮಾಂಡರ್ ಅಭಿನಂದನ್ ಬಿಡುಗಡೆ: ವಾಘಾ ಗಡಿಯಲ್ಲಿ ಸಂಭ್ರಮ

ವಾಘಾ: ವಿಂಗ್ ಕಮ್ಯಾಂಡರ್​ ಅಭಿನಂದನ್​ ಅವರನ್ನು ಪಾಕಿಸ್ತಾನ ಇಂದು ಬಿಡುಗಡೆಗೊಳಿಸಿದ್ದು, ಭಾರತಕ್ಕೆ ಮರಳಲಿದ್ದಾರೆ. ವೀರ ಯೋಧನ ಮರಳುವಿಕೆ ಹಿನ್ನಲೆಯಲ್ಲಿ ವಾಘಾ ಗಡಿಯಲ್ಲಿ ಸಂಭ್ರಮ ಮನೆಮಾಡಿದೆ. ಇಂದು ಅತ್ತಾರಿ-ವಾಘಾ [more]

ರಾಜ್ಯ

ಸದ್ಯಕ್ಕೆ ಸಂಪುಟ ವಿಸ್ತರಣೆಯಿಲ್ಲ-ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಫೆ.28- ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂಕ್ತ ಸಮಯ ಬಂದಾಗ ಸಂಪುಟ ವಿಸ್ತರಣೆ ಮಾಡುವುದಾಗಿ [more]

ರಾಜ್ಯ

ಯಡಿಯೂರಪ್ಪನವರ ಹೇಳಿಕೆಯಿಂದ ಬಿಜೆಪಿ ಬಣ್ಣ ಬಯಲಾಗಿದೆ-ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು, ಫೆ.28- ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ವಾಯುಸೇನೆ ಪಾಕಿಸ್ತಾನದ ಮೇಲೆ ನಡೆಸಿದ ಸರ್ಜಿಕಲ್ ದಾಳಿಯಿಂದ ಬಿಜೆಪಿಗೆ ರಾಜಕೀಯವಾಗಿ ಅನುಕೂಲವಾಗಲಿದೆ.ಲೋಕಸಭೆಯಲ್ಲಿ 22ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದ್ದೇವೆ ಎಂದು ರಾಜ್ಯ [more]

ರಾಜ್ಯ

ಲೋಕಸಭಾ ಚುನಾವಣೆಗೆ ಸ್ಪರ್ಧಿಸದಂತೆ ಸುಮಲತಾ ಅವರ ಮೇಲೆ ಹೆಚ್ಚಿದ ಒತ್ತಡ

ಬೆಂಗಳೂರು, ಫೆ.28-ಲೋಕಸಭಾ ಚುನಾವಣಾ ಕಣಕ್ಕಿಳಿಯದಂತೆ ಸುಮಲತಾ ಅಂಬರೀಷ್ ಅವರ ಮೇಲೆ ಒತ್ತಡ ಹೆಚ್ಚಾಗುತ್ತಿದೆ. ದಿವಂಗತ ಅಂಬರೀಷ್ ಅವರ ಕುಟುಂಬದ ಆತ್ಮೀಯರು ಸಹ ಒತ್ತಡ ತರುತ್ತಿದ್ದಾರೆ. ಮಂಡ್ಯದಿಂದ ಸ್ಪರ್ಧಿಸದಂತೆ [more]

ರಾಜ್ಯ

ನೀರನ್ನು ಮಿತಬಳಕೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ನೀರಿಗಾಗಿ ಯುದ್ಧ-ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು,ಫೆ.28-ನಗರದಲ್ಲಿ ಆಯೋಜಿಸಲಾಗಿದ್ದ ಜಲಾಮೃತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಹಿಂದೆಲ್ಲ ನಾವು ಬಾವಿ ನೀರು ಕುಡಿಯತ್ತಿದ್ದೆವು. ಈಗ ಅಂತರ್ಜಲ ಮಟ್ಟ ತೀವ್ರ ಕುಸಿತ ಕಂಡಿದೆ [more]

ರಾಷ್ಟ್ರೀಯ

ಪೈಲಟ್ ಪ್ರಾಜಕ್ಟ್ ಈಗಷ್ಟೇ ಮುಗಿದಿದೆ; ಇನ್ನೂ ರೀಯಲ್ ಪ್ರಾಜೆಕ್ಟ್ ಬಾಕಿಯಿದೆ: ಪ್ರಧಾನಿ ಮೋದಿ

ನವದೆಹಲಿ: ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ನಾಳೆ ಬಿಡುಗಡೆ ಮಾಡುವುದಾಗಿ ಪಾಕಿಸ್ತಾನ ಘೋಷಿಸಿದ ಬೆನ್ನಲ್ಲೇ ಪರೋಕ್ಷವಾಗಿ ಪಾಕ್ ಗೆ ತಿರುಗೇಟು ನೀಡಿದ ಪ್ರಧಾನಿ ಮೋದಿ, ಪ್ರತಿಕ್ರಿಯಿಸಿದ [more]

ರಾಷ್ಟ್ರೀಯ

ವಿಂಗ್ ಕಮಾಂಡರ್ ಅಭಿನಂದನ್ ಬಿಡುಗಡೆ: ಭಾರತದ ರಾಜತಾಂತ್ರಿಕತೆಗೆ ದೊಡ್ಡ ಗೆಲುವು

ಇಸ್ಲಾಮಾಬಾದ್: ಭಾರತದ ಒತ್ತಡಕ್ಕೆ ಮಣಿದ ಪಾಕಿಸ್ತಾನ ಕೊನೆಗೂ ಭಾರತೀಯ ವಾಯುಪಡೆ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದೆ. ಈ ಕುರಿತು ಪಾಕಿಸ್ತಾನ ಪ್ರಧಾನಿ ಇಮ್ರಾನ್ [more]

ರಾಷ್ಟ್ರೀಯ

ಶತ್ರು ರಾಷ್ಟ್ರಕ್ಕೆ ಭಾರತದ ಗೌಪ್ಯ ಮಾಹಿತಿ ಸಿಕ್ಕಿಬಿಡುತ್ತವೆಂದು ದಾಖಲೆಗಳನ್ನು ನೀರಲ್ಲಿ ಅದ್ದಿ, ಕೆಲವನ್ನು ಜಗಿದು ನುಂಗಿದ ಅಭಿನಂದನ್

ನವದೆಹಲಿ: ಪಾಕಿಸ್ತಾನ ವಶದಲ್ಲಿರುವ ಭಾರತೀಯ ವಾಯುಪಡೆ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್, ತನ್ನ ಬಳಿಯಿದ್ದ ಭಾರತದ ಕುರಿತ ಮಾಹಿತಿ, ದಾಖಲೆಗಳು ಶತ್ರುರಾಷ್ಟ್ರ ಪಾಕಿಸಿಸ್ತಾನಕ್ಕೆ ಸಿಗಬಾರದೆಂದು, ಅವುಗಳಲ್ಲಿ ಕೆಲವೊಂದನ್ನು [more]

ರಾಷ್ಟ್ರೀಯ

ಅಭಿನಂದನ್ ಸುರಕ್ಷಿತವಾಗಿ ವಾಪಸ್ ಬರುತ್ತಾರೆಂಬ ನಂಬಿಕೆಯಿದೆ: ವಿಂಗ್ ಕಮಾಂಡರ್ ತಂದೆಯ ವಿಶ್ವಾಸ

ಮುಂಬೈ: ಪಾಕಿಸ್ತಾನದ​ ವಶದಲ್ಲಿರುವ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್​ ವರ್ದಮಾನ್ ಸುರಕ್ಷಿತವಾಗಿ ವಾಪಸ್​ ಬರುವ ವಿಶ್ವಾಸವಿದೆ ಎಂದು ಅಭಿನಂದನ್​ ತಂದೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತೀಯ ವಾಯು [more]