ರಾಷ್ಟ್ರೀಯ

ಕಾಶ್ಮೀರದ ಕೃಷ್ಣಾ ಘಾಟಿ ಸೆಕ್ಟರ್‌ನಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್ ಗೆ ಭಾರತದಿಂದ ದಿಟ್ಟ ಉತ್ತರ

ಶ್ರೀನಗರ: ಶಾಂತಿ ಮಾತುಕತೆಗೆ ನಾವು ಸಿದ್ಧ ಎಂದು ಹೇಳುತ್ತಲೇ ಪಾಕಿಸ್ತಾನ ಮತ್ತೆ ಮತ್ತೆ ತನ್ನ ನರಿ ಬುದ್ಧಿ ಪ್ರದರ್ಶಿಸುತ್ತಿದ್ದು, ಗುರುವಾರ ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ ಕೃಷ್ಣಾ [more]

ರಾಷ್ಟ್ರೀಯ

ಪಾಕಿಸ್ತಾನಕ್ಕೆ ಭಾರತೀಯ ವಿದೇಶಾಂಗ ಸಚಿವಾಲಯದ ಖಡಕ್ ಎಚ್ಚರಿಕೆ

ನವದೆಹಲಿ: ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ರನ್ನು ಸುರಕ್ಷಿತವಾಗಿ ಶೀಘ್ರವೇ ವಾಪಸ್ ಕಳುಹಿಸಿಕೊಡಿ. ನಮ್ಮ ಪೈಲಟ್ ಗೆ ತೊಂದರೆಯಾದರೆ ಕಾರ್ಯಾಚರಣೆಗೆ ಸಿದ್ಧ ಎಂದು ಭಾರತೀಯ ವಿದೇಶಾಂಗ ಸಚಿವಾಲಯ [more]

ರಾಜ್ಯ

ರಾಜ್ಯದ ಜನ ಆಶೀರ್ವಾದ ಮಾಡಿದರೆ ಮತ್ತೊಮ್ಮೆ ಕನ್ನಡಿಗರೊಬ್ಬರು ಪ್ರಧಾನಿಯಾಗಬಲ್ಲರು: ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ರಾಜ್ಯದ ಜನ ಕಾಂಗ್ರೆಸ್​​ – ಜೆಡಿಎಸ್​ ಪಕ್ಷಗಳಿಗೆ ಆಶೀರ್ವಾದ ಮಾಡಿದರೆ ಸುಮಾರು 20-22 ಸ್ಥಾನಗಳನ್ನ ಗೆಲ್ಲಬಹುದು ಎಂದು ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ [more]

ರಾಜ್ಯ

ಉಲ್ಟಾಹೊಡೆದ ಬಿಎಸ್ ವೈ; ತಮ್ಮ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ ಎಂದ ಯಡಿಯೂರಪ್ಪ

ಬೆಂಗಳೂರು: ಉಗ್ರರ ವಿರುದ್ಧ ಭಾರತೀಯ ಸೇನೆ ವೈಮಾನಿಕ ದಾಳಿ ಕುರಿತು ರಾಜಕೀಯ ಲೆಕ್ಕಾಚಾರ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪರ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ ಯಡಿಯೂರಪ್ಪ [more]

ರಾಷ್ಟ್ರೀಯ

ಅಭಿನಂದನ್ ಬಿಡುಗಡೆ ಮಾಡಬೇಕೆಂದರೆ ಭಾರತ ಮಾತುಕತೆಗೆ ಬರಬೇಕೆಂದ ಪಾಕಿಸ್ತಾನ

ನವದೆಹಲಿ: ಎಲ್ ಒ ಸಿ ದಾಟಿ ಭಾರತೀಯ ವಾಯುಪಡೆಗಳು ಪಾಕಿಸ್ತಾನಕ್ಕೆ ನುಗ್ಗಿ ವೈಮಾನಿಕ ದಾಳಿ ನಡೆಸಿ ಉಗ್ರರ ನೆಳೆಗಳನ್ನು ಧ್ವಂಸಗೊಳಿಸಿದ ಬೆನ್ನಲ್ಲೇ ಭಾರತ-ಪಾಕಿಸ್ತಾಮ ನಡುವೆ ಉದ್ವಿಗ್ನ ಪರಿಸ್ಥಿತಿ [more]

ಅಂತರರಾಷ್ಟ್ರೀಯ

ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ಅವರನ್ನು ಬಿಡುಗಡೆ ಮಾಡುವಂತೆ ಪಾಕ್ ಗೆ ಫಾತಿಮಾ ಭುಟ್ಟೋ ಮನವಿ

ವಾಷಿಂಗ್ಟನ್: ಪಾಕಿಸ್ತಾನದ ವಶದಲ್ಲಿರುವ ಭಾರತೀಯ ವಾಯುಪಡೆಯ ಪೈಲಟ್ ಅಭಿನಂದನ್ ವರ್ಧಮಾನ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಝುಲ್ಫಿಕರ್ ಅಲಿ ಭುಟ್ಟೋ ಅವರ [more]

ರಾಷ್ಟ್ರೀಯ

ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಿ: ಮೂರೂ ಸೇನಾ ವಿಭಾಗಕ್ಕೆ ಮುಕ್ತ ಸ್ವಾತಂತ್ರ್ಯ ನೀಡಿದ ಪ್ರಧಾನಿ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಕವಿದಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೂರೂ ಸೇನಾ ವಿಭಾಗಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿದ್ದಾರೆ. ಪ್ರಧಾನಿ ನಿವಾಸದಲ್ಲಿ [more]

ರಾಷ್ಟ್ರೀಯ

ವೈಮಾನಿಕ ದಾಳಿಯಲ್ಲಿ 25 ಜೈಷ್ ಕಮಾಂಡರ್ ಗಳ ಹತ್ಯೆ

ನವದೆಹಲಿ: ಎಲ್ ಒಸಿ ದಾಟಿ ಉಗ್ರರ ನೆಲೆಗಳ ಮೇಲೆ ಭಾರತೀಯ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ 25 ಜೈಷ್ ಉಗ್ರ ಕಾಮಾಂಡರ್ ಗಳನ್ನು ಹತ್ಯೆ ಮಾಡಲಾಗಿದೆ ಎಂದು [more]

ಅಂತರರಾಷ್ಟ್ರೀಯ

ಭಾರತದ ದಾಳಿಗೆ ಪಾಕಿಸ್ತಾನ ತಕ್ಕ ಪ್ರತಿಕ್ರಿಯೆ ನೀಡುತ್ತದೆ: ಪಾಕ್ ವಿದೇಶಾಂಗ ಸಚಿವ ಶಾ ಮೊಹಮದ್‌ ಖುರೇಷಿ ಎಚ್ಚರಿಕೆ

ಇಸ್ಲಾಮಾಬಾದ್‌: ಭಾರತದ ದಾಳಿಗೆ ತಕ್ಕ ಉತ್ತರ ನೀಡಬೇಕಾಗುತ್ತದೆ. ಭಾರತೀಯ ವಾಯುಪಡೆಗಳು ನಡೆಸಿದ ದಾಳಿ ಅತಿಕ್ರಮಣ. ಇದಕ್ಕೆ ತಿರುಗೇಟು ನೀಡಬೇಕಾಗುತ್ತದೆ ಎಂದು ಪಾಕಿಸ್ತಾನದ ವಿದೇಶಾಂಗ ವ್ಯವಹಾರ ಸಚಿವ ಶಾ [more]

ರಾಷ್ಟ್ರೀಯ

ಸೇನೆ ಕಾರ್ಯಕ್ಕೆ ಪ್ರಧಾನಿ ಮೋದಿ ಶ್ಲಾಘನೆ

ಚುರು: ಎಲ್ ಒಸಿ ದಾತಿ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು, ಸೇನೆ ಉಗ್ರರಿಗೆ ತಕ್ಕ ಉತ್ತರ ನೀಡಿದೆ. ಇಂದಿನ ದಿನ ವಿಶೇಶವಾದ ಹಾಗೂ [more]

ರಾಷ್ಟ್ರೀಯ

ಪ್ರಧಾನಿ ಮೋದಿ ನೇತೃತ್ವದಲ್ಲಿ ಭದ್ರತಾ ಉಪಸಮಿತಿ ಸಭೆ

ನವದೆಹಲಿ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ಆತ್ಮಾಹುತಿ ದಾಳಿ ನಡೆಸಿ 40 ಉಗ್ರರನ್ನು ಬಲಿ ಪಡೆದುಕೊಂಡಿತ್ತು. ಈ ಘಟನೆ ನಡೆದು 12 ದಿನಗಳ [more]

ರಾಜ್ಯ

ಕುರಿ ಬುದ್ದಿವಂತ ಪ್ರಾಣಿ-ಎಚ್.ವಿಶ್ವನಾಥ್

ಬೆಂಗಳೂರು,ಫೆ.25- ಲೋಕಸಭೆ ಚುನಾವಣೆ ಸೀಟು ಹಂಚಿಕೆ ಸಂಬಂಧ ಜೆಡಿಎಸ್-ಕಾಂಗ್ರೆಸ್ ನಾಯಕರ ನಡುವೆ ನಡೆದ ಸಭೆ ಆರಂಭದಲ್ಲೇ ಕುರಿಯ ಬಗ್ಗೆ ಸ್ವಾರಸ್ಯಕರ ಚರ್ಚೆ ನಡೆದು ಎಲ್ಲರನ್ನು ನಗೆಗಡಲಿನಲ್ಲಿ ತೇಲಿಸಿದ [more]

ರಾಜ್ಯ

ಜಫ್ರುಲ್ಲಾಖಾನ್ ಅವರಿಗೆ ಜರ್ಮನಿ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್

ಬೆಂಗಳೂರು, ಫೆ.25- ವಿವಿಧ ಕ್ಷೇತ್ರಗಳಲ್ಲಿನ ಸಮಾಜಸೇವೆಯನ್ನು ಪರಿಗಣಿಸಿ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾಖಾನ್ ಅವರಿಗೆ ಜರ್ಮನಿಯ ಇಂಟರ್ ನ್ಯಾಷನಲ್ ಪೀಸ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ. [more]

ರಾಜ್ಯ

ಜನತೆಯ ಅಭಿಮಾನಕ್ಕೆ ಕಟ್ಟುಬಿದ್ದು ಹುಟ್ಟುಹಬ್ಬ ಆಚರಣೆ-ಶಾಸಕಿ ಅನಿತಾ ಕುಮಾರಸ್ವಾಮಿ

ಬೆಂಗಳೂರು: ನನ್ನ ತಂದೆ 12 ವರ್ಷಗಳ ಹಿಂದೆ ತೀರಿಕೊಂಡ ನಂತರ ನನ್ನ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಆದರೆ ಇದೀಗ ರಾಮನಗರ ಜನತೆಯ ಅಭಿಮಾನಕ್ಕೆ ಕಟ್ಟು ಬಿದ್ದು ಮತ್ತೆ ಹುಟ್ಟುಹಬ್ಬ [more]

ರಾಜ್ಯ

ಸೀಟು ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ-ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್

ಬೆಂಗಳೂರು; ಲೋಕಸಭೆ ಚುನಾವಣೆ ಸೀಟು ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಯಾವುದೇ ಸಣ್ಣಪುಟ್ಟ ಭಿನ್ನಾಭಿಪ್ರಾಯವಿದ್ದರೂ ಬಗೆಹರಿಸಿಕೊಳ್ಳುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಅಡಗೂರು ಎಚ್.ವಿಶ್ವನಾಥ್ ತಿಳಿಸಿದರು. ಲೋಕಸಭೆ ಚುನಾವಣೆ [more]

ಬೆಂಗಳೂರು

ನಾಲ್ಕು ತಿಂಗಳಲ್ಲಿ ನಗರದೆಲ್ಲೆಡೆ ಉಚಿತ ವೈಫೈ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ

ಬೆಂಗಳೂರು; ಬೆಂಗಳೂರು ನಗರವನ್ನು ನಾಲ್ಕು ತಿಂಗಳಲ್ಲಿ ವೈಫೈ‌ ನಗರವನ್ನಾಗಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು. ಮಹಾಲಕ್ಷ್ಮಿ ಲೇಔಟ್‌ನ ಕಮಲಮ್ಮನ ಗುಂಡಿ ಆಟದ ಮೈದಾನದಲ್ಲಿ ಇಂದು [more]

ರಾಜ್ಯ

ಪೊಲೀಸ್ ಇಲಾಖೆ ಮೂಲಸೌಕರ್ಯಕ್ಕೆ ಆದ್ಯತೆ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯು ದೇಶದಲ್ಲೇ ಅತ್ಯುತ್ತಮ ವ್ಯವಸ್ಥೆಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಬದಲಾದ ಸನ್ನಿವೇಶಗಳಲ್ಲಿ ಪೊಲೀಸ್ ಇಲಾಖೆಗೆ ಅಗತ್ಯವಿರುವ ಮೂಲಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ [more]

ರಾಜ್ಯ

ಹೂಡಿಕೆಗೆ ನಮ್ಮ ರಾಜ್ಯವೇ ಉತ್ತಮ; ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ

ಬೆಂಗಳೂರು; ಐಟಿ ಹಾಗೂ ಕೈಗಾರಿಕಾ ಉದ್ಯಮಕ್ಕೆ ಕರ್ನಾಟಕ ಸರಕಾರ ಸೂಕ್ತ ಸೌಲಭ್ಯ, ವಾತಾವರಣ ನಿರ್ಮಿಸಿ ಕೊಟ್ಟಿರುವುದರಿಂದ ಸಾವಿರಾರು ಹೂಡಿಕೆದಾಋಉ ನಮ್ಮ ರಾಜ್ಯವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಉಪಮುಖ್ಯಮಂತ್ರಿ [more]

ರಾಷ್ಟ್ರೀಯ

ರಾಷ್ಟ್ರೀಯ ಯುದ್ಧ ಸ್ಮಾರಕ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ದೆಹಲಿಯ ಇಂಡಿಯಾ ಗೇಟ್ ಬಳಿ ನಿರ್ಮಿಸಿರುವ ಭಾರತದ ಮೊದಲ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ [more]

ಅಂತರರಾಷ್ಟ್ರೀಯ

ಉಗ್ರ ಹಾಫೀಜ್‌ ಸಯೀದ್‌ನನ್ನು ರಕ್ಷಿಸಲು ಐಎಸ್‌ಐ ಹೊಸ ತಂತ್ರ

ಇಸ್ಲಾಮಾಬಾದ್: ಜಮಾತ್‌ ಉದ್‌ ದಾವಾ ಉಗ್ರ ಸಂಘಟನೆಯ ಮುಖ್ಯಸ್ಥ, ಹಾಫೀಜ್‌ ಸಯೀದ್‌ ನನ್ನು ರಕ್ಷಿಸಲು ಪಾಕಿಸ್ಥಾನದ ಬೇಹು ಸಂಸ್ಥೆ ಐಎಸ್‌ಐ ಹೊಸ ಕುತಂತ್ರ ಮಾಡಿದೆ. ಜಮಾತ್‌ ಉದ್‌ [more]

ರಾಜ್ಯ

ಬಂಡಿಪುರ ಅರಣ್ಯದಲ್ಲಿ ಕಾಡ್ಗಿಚ್ಚು: ವಾಯುಪಡೆ 4 ಹೆಲಿಕ್ಯಾಪ್ಟರ್ ಗಳಿಂದ ಬೆಂಕಿ ನಂದಿಸುವ ಕಾರ್ಯ

ಚಾಮರಾಜನಗರ: ಬಂಡಿಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಕಾಡ್ಗಿಚ್ಚು ಹಿನ್ನಲೆಯಲ್ಲಿ ಬೆಂಕಿ ನಂದಿಸುವ ಕಾರ್ಯಕ್ಕೆ ಭಾರತೀಯ ವಾಯುಪಡೆಯ 4 ಹೆಲಿಕ್ಯಾಪ್ಟರ್ ನ್ನು ಬಳಸಿಕೊಳ್ಳಲಾಗುತ್ತಿದ್ದಿ, ಕಾರ್ಯಾಚರಣೆ ಚುರುಕುಗೊಂಡಿದೆ. ರಕ್ಷಿತಾರಣ್ಯ ಪ್ರದೇಶದಲ್ಲಿ [more]

ಅಂತರರಾಷ್ಟ್ರೀಯ

ಮಾತಿಗೆ ನಾನು ಬದ್ಧನಾಗಿದ್ದೇನೆ; ಶಾಂತಿಗೆ ಒಂದು ಅವಕಾಶ ನೀಡಿ ಎಂದ ಪಾಕ್ ಪ್ರಧಾನಿ ಇಮ್ರಾನ್ ಖಾನ್

ಇಸ್ಲಾಮಾಬಾದ್: ನಾನು ಪ್ರಧಾನಿಯಾದಾಗ ನರೇಂದ್ರ ಮೋದಿ ಅವರಿಗೆ ಮಾತು ಕೊಟ್ಟಿದ್ದೆ. ಬಡತನ ಮತ್ತು ಅನಕ್ಷರಸ್ಥತೆಯ ವಿರುದ್ಧ ಒಟ್ಟಾಗಿ ಹೋರಾಡೋಣ ಎಂದು. ಆ ಮಾತಿಗೆ ನಾನು ಬದ್ಧನಾಗಿದ್ದೇನೆ. ಶಾಂತಿಗೆ [more]

ರಾಷ್ಟ್ರೀಯ

ಏಮ್ಸ್ ವೈದ್ಯರಿಂದ ಗೋವಾ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಸಿಎಂ ಪರಿಕ್ಕರ್ ಗೆ ಚಿಕಿತ್ಸೆ

ಪಣಜಿ: ಅನಾರೋಗ್ಯದಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಅವರ ಆರೋಗ್ಯ ವಿಚಾರಿಸಿ ಮುಂದಿನ ಚಿಕಿತ್ಸೆ ನೀಡಲು ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯಕೀಯ ತಂಡ [more]

ರಾಷ್ಟ್ರೀಯ

ಮಾನನಷ್ಟ ಮೊಖದ್ದಮೆ ಪ್ರಕರಣ: ಪತ್ರಕರ್ತೆ ಪ್ರಿಯಾ ರಮಣಿಗೆ ಜಾಮೀನು

ನವದೆಹಲಿ: ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಎಂ.ಜೆ ಅಕ್ಬರ್ ಸಲ್ಲಿಸಿದ್ದ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತೆ ಪ್ರಿಯಾ ರಮಣಿ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು [more]

ಮನರಂಜನೆ

ಅತ್ಯುತ್ತಮ ಚಿತ್ರಕ್ಕಾಗಿ ಗ್ರೀನ್ ಬುಕ್, ಬೆಸ್ಟ್ ಡಾಕ್ಯೂಮೆಂಟರಿ ಶಾರ್ಟ್ ಫಿಲ್ಮ್ ವಿಭಾಗದಲ್ಲಿ ಪಿರಡ್, ಎಂಡ್ ಆಫ್ ಸೆಂಟೆನ್ಸ್ ಗೆ ಆಸ್ಕರ್

ಲಾಸ್ ಏಂಜಲೀಸ್: 2019ನೇ ಸಾಲಿನ ಆಸ್ಕರ್ ಪ್ರಶಸ್ತಿ ಪ್ರಕಟಗೊಂಡಿದ್ದು, ಪೀಟರ್ ಫರೇನಿ ನಿರ್ದೇಶನದ ಗ್ರೀನ್ ಬುಕ್ ಅತ್ಯುತ್ತಮ ಚಿತ್ರ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಗಳಿಸಿದೆ. ಲಾಸ್​ ಏಂಜಲೀಸ್​ನಲ್ಲಿ [more]