ರಾಜ್ಯ

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ರೋಷನ್ ಬೇಗ್

ಬೆಂಗಳೂರು: ಶಾಸಕ ರಾಮಲಿಂಗಾ ರೆಡ್ಡಿ ಹೇಳಿಕೆಯನ್ನು ಸಮರ್ಥಿಸಿಕೊಂಡ ಮಾಜಿ ಸಚಿವ ರೋಷನ್ ಬೇಗ್ ಕಾಂಗ್ರೆಸ್ ನಲ್ಲಿ ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ. ರೆಡ್ದಿ ಹೇಳಿಕೆ ನೂರಕ್ಕೆ ನೂರರಷ್ಟು ನಿಜ [more]

ರಾಷ್ಟ್ರೀಯ

ಮಹಾರಾಷ್ಟ್ರ ಕಾಂಗ್ರೆಸ್ ಹಿರಿಯ ನಾಯಕ, ಶಾಸಕ ರಾಧಾಕೃಷ್ಣ ವಿಖೆ ಪಾಟೀಲ್ ರಾಜೀನಾಮೆ : ಬಿಜೆಪಿ ಸೇರುವ ಸಾಧ್ಯತೆ

ಮುಂಬೈ: ಮಹಾರಾಷ್ಟ್ರ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನಸಭೆ ಮಾಜಿ ಪ್ರತಿಪಕ್ಷ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿ ಸೇರುವ ಸಾಧ್ಯತೆ [more]

ರಾಷ್ಟ್ರೀಯ

ಕೇಂದ್ರ ಗೃಹ ಸಚಿವ ಅಮಿತ್​ ಷಾ ತುರ್ತು ಸಭೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್​ ಷಾ ತುರ್ತು ಸಭೆಯೊಂದನ್ನು ನಡೆಸಿದ್ದಾರೆ. ಅಧಿಕಾರ ವಹಿಸಿಕೊಂಡ ನಂತರದಲ್ಲಿ ಅವರು ಆಯೋಜಿಸುತ್ತಿರುವ ಮೊದಲ ಉನ್ನತ ಮಟ್ಟದ ಸಭೆ ಇದಾಗಿದೆ. ವಿದೇಶಾಂಗ [more]

ರಾಜ್ಯ

ಸಾಮಾನ್ಯ ದರ್ಜೆ ಬೋಗಿಯಲ್ಲಿ ಪ್ರಯಾಣಿಸಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ ಸುರೇಶ್ ಅಂಗಡಿ

ಬೆಳಗಾವಿ: ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಸುರೇಶ್​ ಅಂಗಡಿ, ರಾಣಿ ಚೆನ್ನಮ್ಮ ರೈಲಿನ ಸಾಮಾನ್ಯ ದರ್ಜೆ ಬೋಗಿಯಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣಿಸಿ ಪ್ರಯಾಣಿಕರ ಸಮಸ್ಯೆಗಳನ್ನು [more]

ರಾಷ್ಟ್ರೀಯ

ಕಾಶ್ಮೀರದ 10 ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿ ಬಿಡುಗಡೆ ಮಾಡಿದ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮೋಸ್ಟ್ ವಾಂಟೆಡ್ 10 ಉಗ್ರರ ಪಟ್ಟಿಯನ್ನು ಭದ್ರತಾಪಡೆ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಹಿಜ್ಬುಲ್​ ಮುಜಾಹಿದ್ದೀನ್​ ಉಗ್ರ ಸಂಘಟನೆಯೊಂದಿಗೆ 2010ರಿಂದ ಗುರುತಿಸಿಕೊಂಡಿದ್ದ ರಿಯಾಜ್​ [more]

ರಾಷ್ಟ್ರೀಯ

ಉತ್ತರಪ್ರದೇಶ ಉಪಚುನಾವಣೆಯಲ್ಲಿ ಬಿ ಎಸ್ ಪಿ ಸ್ವತಂತ್ರ ಸ್ಪರ್ಧೆ

ಲಖನೌ: ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ (ಎಸ್ ಪಿ) ಜತೆ ಮೈತ್ರಿ ಮಾಡಿಕೊಂಡಿದ್ದ ಬಿಎಸ್ ಪಿ, ಸಂಘಟಿತ ಹೋರಾಟ ನಿರೀಕ್ಷಿತ ಫಲ ನೀಡದ ಹಿನ್ನೆಲೆಯಲ್ಲಿ ವಿಧಾನಸಭೆ ಉಪಚುನಾವಣೆಯಲ್ಲಿ [more]

ರಾಷ್ಟ್ರೀಯ

ಪಾಕ್ ಸೇನಾ ಸಿಬ್ಬಂದಿಯನ್ನು ಮದ್ಯ ಕುಡಿದ ಮಂಗಗಳು ಎಂದ ಶಿವಸೇನೆ

ಮುಂಬೈ: ಪಾಕಿಸ್ತಾನದಲ್ಲಿನ ಭಾರತದ ರಾಯಭಾರಿ ಕಚೇರಿ ರಮಜಾನ್​ ಹಿನ್ನಲೆಯಲ್ಲಿ ಏರ್ಪಡಿಸಿದ್ದ ಇಫ್ತಾರ್​ ಕೂಟದಲ್ಲಿ ಭಾಗಿಯಾಗಿದ್ದ ಅಥಿಗಳಿಗೆ ಕಿರುಕುಳ ನೀಡಿದ್ದ ಪಾಕ್​ ಸೇನಾ ಸಿಬ್ಬಂದಿ ವಿರುದ್ಧ ಶಿವಸೇನೆ ತೀವ್ರ [more]

ರಾಷ್ಟ್ರೀಯ

ಚುನಾವಣೆಯಲ್ಲಿ ತನ್ನ ಮಗ ವೈಭವ್ ಸೋಲಲು ಸಚಿನ್ ಪೈಲಟ್ ಕಾರಣ ಎಂದ ರಾಜಸ್ಥಾನ ಸಿಎಂ

ಜೈಪುರ: ರಾಜಸ್ಥಾನ ಕಾಂಗ್ರೆಸ್​ನಲ್ಲೂ ಭಿನ್ನಮತ ಭುಗಿಲೆದ್ದಿದ್ದು, ನಾಯಕರು ಪರಸ್ಪರರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಲೋಕಸಭ ಚುನಾವಣೆಯಲ್ಲಿ ತನ್ನ ಮಗ ವೈಭವ್ ಸೋಲಲು ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಕಾರಣ ಎಂದು [more]

ರಾಷ್ಟ್ರೀಯ

ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್​ ದೋವಲ್ ಮುಂದುವರಿಕೆ

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್​ ದೋವಲ್​ ಅವರನ್ನು ಮುಂದುವರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಈ ಬಾರಿ [more]

ರಾಷ್ಟ್ರೀಯ

ಸಿಯಾಚಿನ್​ಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಶ್ರೀನಗರ: ರಕ್ಷಣಾ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ರಾಜನಾಥ್​ ಸಿಂಗ್​ ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್​ಗೆ ಭೇಟಿ ನೀಡಿದ್ದಾರೆ. ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಯೋಧರೊಂದಿಗೆ ಮಾತುಕತೆ ನಡೆಸಿದರು.. [more]

ರಾಷ್ಟ್ರೀಯ

ಭಾರತೀಯ ವಾಯುಪಡೆಗೆ ಸೇರಿದ ಎಎನ್​-32 ವಿಮಾನ ನಾಪತ್ತೆ

ನವದೆಹಲಿ: ಭಾರತೀಯ ವಾಯುಪಡೆಗೆ ಸೇರಿದ ಎಎನ್​-32 ವಿಮಾನ ಇದ್ದಕ್ಕಿದ್ದಂತೆ ನಾಪತ್ತೆಯಾಗಿದೆ. ವಿಮಾನದಲ್ಲಿ 8 ಜನ ಸಿಬ್ಬಂದಿ ಮತ್ತು 5 ಜನ ಪ್ರಯಾಣಿಕರು ಸೇರಿ 13 ಜನರಿದ್ದರು. ಸೋಮವಾರ [more]

ರಾಷ್ಟ್ರೀಯ

ಹಿಂದಿ ಭಾಷೆ ಕಡ್ಡಾಯವಲ್ಲ; ಆಯ್ಕೆ ಮಾತ್ರ: ರಾಷ್ಟ್ರೀಯ ಶಿಕ್ಷಣ ನೀತಿ-2019ನ್ನು ತಿದ್ದುಪಡಿಗೊಳಿಸಿದ ಕೇಂದ್ರ

ನವದೆಹಲಿ: ಹಿಂದಿ ಭಾಷೆ ಕಡ್ಡಾಯ ನೀತಿಗೆ ಯೂಟರ್ನ್ ಹೊಡೆದಿರುವ ಕೇಂದ್ರ ಸರ್ಕಾರ ಹಿಂದಿ ಭಾಷೆ ಕೇವಲ ಆಯ್ಕೆಯಷ್ಟೆ. ಅದು ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಶೈಕ್ಷಣಿಕ [more]

ರಾಜ್ಯ

ನೆಲ, ಜಲ, ಭಾಷೆಯ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ: ಹಿಂದಿ ಹೇರಿಕೆ ಕುರಿತು ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ದಕ್ಷಿಣ ರಾಜ್ಯಗಳ ಮೇಲೆ ಹಿಂದಿ ಹೇರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಕನ್ನಡ ನಮ್ಮ ಅಸ್ಮಿತೆ. ನೆಲ-ಜಲ-ಭಾಷೆ ವಿಚಾರದಲ್ಲಿ ರಾಜೀಯಾಗುವ [more]

ರಾಜ್ಯ

ರಮೇಶ್ ಜಾರಕಿಹೊಳಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ ಎಂದ ಬ್ರಹ್ಮಾನಂದ ಸ್ವಾಮಿಜಿ

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಶಾಸಕ ರಮೇಶ್ ಜಾರಕಿಹೊಳಿಗೆ ಡಿಸಿಎಂ ಹುದ್ದೆ ನೀಡಬೇಕು ಎಂದು ವಾಲ್ಮೀಕಿ ಪೀಠದ ಬ್ರಹ್ಮಾನಂದ ಸ್ವಾಮಿಜಿ ಹೊಸದೊಂದು ಬೇಡಿಕೆ ಇಟ್ಟಿದ್ದಾರೆ. ಮೈತ್ರಿ ಸರ್ಕಾರದ ವಿರುದ್ಧ [more]

ರಾಷ್ಟ್ರೀಯ

ಭವಿಷ್ಯದಲ್ಲಿ ಜೆಡಿಯು ಎನ್ ಡಿ ಎ ಜತೆಗಿರುವುದಿಲ್ಲ: ಕೆ ಸಿ ತ್ಯಾಗಿ

ಪಾಟ್ನಾ: ಜೆಡಿಯು ಇನ್ನುಮುಂದೆ ಎಂದಿಗೂ ಎನ್ ಡಿಎ ನಾಯಕತ್ವದ ಕೇಂದ್ರ ಸಂಪುಟದ ಭಾಗವಾಗಿರುವುದಿಲ್ಲ ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಹಾಗೂ ಮುಖ್ಯ ವಕ್ತಾರ ಕೆ. ಸಿ. ತ್ಯಾಗಿ [more]

ರಾಷ್ಟ್ರೀಯ

ಬಿಹಾರ ಸಚಿವ ಸಂಪುಟ ವಿಸ್ತರಣೆ: 8 ಜೆಡಿಯು ಶಾಸಕರಿಗೆ ಸ್ಥಾನ: ಬಿಜೆಪಿ ದೂರವಿಟ್ಟ ನಿತೀಶ್ ಕುಮಾರ್

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ತಮ್ಮ ನೇತೃತ್ವದ ನೇತೃತ್ವದ ಜೆಡಿಯುನ 8 ಹೊಸ ಶಾಸಕರಿಗೆ ಸಚಿವ ಸ್ಥಾನ ನೀಡುವ [more]

ಅಂತರರಾಷ್ಟ್ರೀಯ

ಭಾರತೀಯ ರಾಯಭಾರ ಕಚೇರಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಪಾಕ್ ಸೇನೆಯಿಂದ ಪ್ರಾಣ ಬೆದರಿಕೆ, ಕಿರುಕುಳ

ಇಸ್ಲಾಮಾಬಾದ್​: ರಮಜಾನ್ ಹಿನ್ನಲೆಯಲ್ಲಿ ಪಾಕಿಸ್ತಾನದಲ್ಲಿನ ಭಾರತದ ರಾಯಭಾರ ಕಚೇರಿ ಆಯೋಜಿಸಿದ್ದ ಇಫ್ತಾರ್​ ಕೂಟದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಪಾಕ್​ನ ನೂರಾರು ಗಣ್ಯರಿಗೆ ಪ್ರಾಣ ಭೀತಿ ಒಡ್ಡಿದ್ದಲ್ಲದೆ, ನಾನಾ ಬಗೆಯ [more]

ರಾಜ್ಯ

ರಾಜ್ಯ ಸರ್ಕಾರ ಸಲ್ಲಿಸುವ ಪ್ರಸ್ತಾವನೆಗಳಿಗೆ ಕೇಂದ್ರದ ಅನುಮೋದನೆ ಕೊಡಿಸುವುದಾಗಿ ಪ್ರಹ್ಲಾದ್ ಜೋಷಿ ಭರವಸೆ

ಹುಬ್ಬಳ್ಳಿ: ರಾಜ್ಯ ಸರ್ಕಾರ ಸಲ್ಲಿಸುವ ಪ್ರಸ್ತಾವನೆಗಳಿಗೆ ಕೇಂದ್ರದ ಅನುಮೋದನೆ ಕೊಡಿಸಿಕೊಡುವ ಜತೆಗೆ ಹೆಚ್ಚಿನ ಅನುದಾನ ತಂದು ಕೊಡಲು ಶ್ರಮಿಸುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ [more]

ರಾಜ್ಯ

ಗೋವು ರಕ್ಷಣೆಗೆ ಪ್ರಧಾನಿ ಮೋದಿ ಕಠಿಣ ಕಾನೂನು ತರಬೇಕು: ಪೇಜಾವರಶ್ರೀ

ಉಡುಪಿ: ಕೇಂದ್ರದಲ್ಲಿ ಬಹುಮತದಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗೋವು ರಕ್ಷಣೆಗೆ ಕಠಿಣ ಕಾನೂನು ತರಬೇಕು ಎಂದು ಪೇಜಾವರ ಮಠದ ಶ್ರೀ [more]

ರಾಷ್ಟ್ರೀಯ

ರಾಷ್ಟ್ರೀಯ ಪೊಲೀಸ್​ ಸ್ಮಾರಕಕ್ಕೆ ಗೃಹಸಚಿವ ಅಮಿತ್​ ಷಾ ಗೌರವ ನಮನ

ನವದೆಹಲಿ: ನೂತನ ಕೇಂದ್ರ ಗೃಹಸಚಿವ ಅಮಿತ್​ ಷಾ ದೆಹಲಿಯಲ್ಲಿರುವ ರಾಷ್ಟ್ರೀಯ ಪೊಲೀಸ್​ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು. 34,488 ಪೊಲೀಸ್​​ ಸಿಬ್ಬಂದಿಯ ಗೌರವಾರ್ಥ ನಿರ್ಮಿಸಲಾಗಿರುವ [more]

ರಾಷ್ಟ್ರೀಯ

ಮೋದಿ ಸಂಪುಟದ 52 ಸಚಿವರು ಕೋಟ್ಯಧಿಪತಿಗಳು, 22 ಸಚಿವರು ಕ್ರಿಮಿನಲ್ ಹಿನ್ನಲೆಯುಳ್ಳವರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೂತನ ಎನ್ ಡಿಎ ಸರ್ಕಾರದ ಮಂತ್ರಿ ಮಂಡಲದಲ್ಲಿ 52 ಸಚಿವರು ಕೋಟ್ಯಧಿಪತಿಗಳಾಗಿದ್ದರೆ, 22 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಪ್ರಧಾನಿ [more]

ರಾಷ್ಟ್ರೀಯ

ಸುಷ್ಮಾ ಸ್ವರಾಜ್ ಮಾರ್ಗವನ್ನು ಅನುಸರಿಸಲು ಹೆಮ್ಮೆಯಾಗುತ್ತದೆ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್

ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಸಾಗಿದ ಹಾದಿಯಲ್ಲೇ ಸಾಗಲು ಹೆಮ್ಮೆಯಾಗುತ್ತದೆ ಎಂದು ನೂತನ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ವಿದೇಶಾಂಗ ಸಚಿವರಾಗಿ [more]

ರಾಷ್ಟ್ರೀಯ

ಬಿಜೆಪಿ ವಿರುದ್ಧ ಪ್ರತಿದಿನ ಹೋರಾಟ ನಡೆಸಲು ಕಾಂಗ್ರೆಸ್ ನಿರ್ಧಾರ: ರಾಹುಲ್ ಗಾಂಧಿ

ನವದೆಹಲಿ: ಬಿಜೆಪಿ ವಿರುದ್ಧ ಪ್ರತಿದಿನವೂ ಹೋರಾಡುವ ಬಗ್ಗೆ ಕಾಂಗ್ರೆಸ್​ ಮುಖಂಡರು ನಿರ್ಧರಿಸಿದ್ದಾರೆ. ಕಳೆದ ಬಾರಿ ನಾವು 44 ಸದಸ್ಯರಿದ್ದೆವು. ಈ ಬಾರಿ ನಮ್ಮ ಸಂಖ್ಯೆ 52ಕ್ಕೆ ಏರಿಕೆಯಾಗಿದೆ. [more]

ರಾಷ್ಟ್ರೀಯ

ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಆಯ್ಕೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸೋಲನ್ನನುಭವಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಸಂಸದೀಯ ಪಕ್ಷದ ಸಭೆಯಲ್ಲಿ ನೂತನ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಸೋನಿಯಾ ಗಾಂಧಿ [more]

ರಾಷ್ಟ್ರೀಯ

ರಾಜ್ಯದ ಮೂರು ಸಚಿವರಿಗೆ ಪ್ರಧಾನಿ ಮೋದಿ ಚಾಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಮೊದಲ ದಿನವೇ ರಾಜ್ಯದ ಮೂವರು ಮಂತ್ರಿಗಳಿಗೆ ಚಾಟಿಬೀಸಿದ್ದಾರೆ. ಸಚಿವರಾದ ಡಿವಿ ಸದಾನಂದ ಗೌಡ, ಪ್ರಹ್ಲಾದ್ ಜೋಶಿ ಹಾಗೂ ಸುರೇಶ್ [more]