ರಾಜ್ಯ

ಬಿಜೆಪಿಗೆ ಕರ್ನಾಟಕ ದಕ್ಷಿಣ ಭಾರತದ ಹೆಬ್ಬಾಗಿಲು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ

ಬೆಂಗಳೂರು,ಫೆ.22-ರಾಜ್ಯದಲ್ಲಿಈ ಬಾರಿ 25 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಗುರಿಯೊಂದಿಗೆ ಚುನಾವಣೆಯಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಂಡು ಗೆಲುವಿಗೆ ಶ್ರಮಿಸಬೇಕೆಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. [more]

ರಾಷ್ಟ್ರೀಯ

ಪ್ರಧಾನಿ ಮೋದಿಯವರಿಗೆ ದೇಶದ ಭದ್ರತೆಗಿಂತ ಫೋಟೋ ಶೂಟ್ ಮುಖ್ಯ: ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಪುಲ್ವಾಮಾ ಉಗ್ರರ ದಾಳಿಯಲ್ಲಿ ಯೋಧರು ಹುತಾತ್ಮರಾಗಿ, ಇಡೀ ದೇಶವೇ ಕಂಬನಿ ಮಿಡಿಯುತ್ತಿದ್ದರೆ ಪ್ರಧಾನಿ ಮೋದಿ ಮಾತ್ರ ಫೋಟೋಶೂಟ್ ನಲ್ಲಿ ತೊಡಿಗಿದ್ದರು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ [more]

ಅಂತರರಾಷ್ಟ್ರೀಯ

ಪುಲ್ವಾಮ ಉಗ್ರ ದಾಳಿ ಪ್ರಕರಣಕ್ಕೆ ವಿಶ್ವಸಂಸ್ಥೆಯಲ್ಲಿ ತೀವ್ರ ಖಂಡನೆ

ವಾಷಿಂಗ್ಟನ್: ಪುಲ್ವಾಮ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಜಾಗತಿಕ ಮಟ್ಟದಲ್ಲಿ ಚೀನಾ ಹೊರತಾಗಿ ಪುಲ್ವಾಮಾ ಉಗ್ರರ ದಾಳಿ ಕುರಿತು [more]

ರಾಷ್ಟ್ರೀಯ

ಪ್ರಧಾನಿ ಮೋದಿಯವರಿಗೆ ಸಿಯೋಲ್ ಶಾಂತಿ ಪ್ರಶಸ್ತಿ ಪ್ರದಾನ

ಸಿಯೋಲ್​: ಪ್ರಧಾನಿ ನರೇಂದ್ರ ಮೋದಿ ಅವರಿಗೆ ದಕ್ಷಿಣ ಕೊರಿಯಾದ ಪ್ರತಿಷ್ಠಿತ ಸಿಯೋಲ್​ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ಈ ಪ್ರಶಸ್ತಿ 130 ಕೋಟಿ [more]

ರಾಷ್ಟ್ರೀಯ

ಕಾಶ್ಮೀರಿಗಳ ಮೇಲೆ ಹಲ್ಲೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ: ಸುಪ್ರೀಂ ಸೂಚನೆ

ನವದೆಹಲಿ: ದೇಶದಲ್ಲಿರುವ ಕಾಶ್ಮೀರಿಗಳ ಮೇಲೆ ಹಲ್ಲೆಯಾಗದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಗುಂಪು ಹತ್ಯೆ [more]

ರಾಷ್ಟ್ರೀಯ

ಇಬ್ಬರು ಶಂಕಿತ ಉಗ್ರರ ಬಂಧನ

ಲಖನೌ: ಜೈಷ್​ ಎ ಮೊಹಮ್ಮದ್​ ಉಗ್ರ ಸಂಘಟನೆಯ ಇಬ್ಬರು ಶಂಕಿತ ಉಗ್ರರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಬಂಧಿತರನ್ನು ಕುಲ್ಗಾಂನ ಶಾನವಾಜ್ ಅಹ್ಮದ್ ಮತ್ತು [more]

ರಾಜ್ಯ

ಬಿಎಸ್ ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧದ ಎಫ್ ಐ ಆರ್ ಗೆ ಮಧ್ಯಂತರ ತಡೆ

ಬೆಂಗಳೂರು: ಬಿಜೆಪಿ ಆಪರೇಶನ್ ಕಮಲ ಆಡಿಯೋ ರಿಲೀಸ್ ಪೆರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧದ ದಾಖಲಾಗಿದ್ದ ಎಫ್ ಐ ಆರ್ ಗೆ [more]

ರಾಜ್ಯ

ರೈಲ್ವೆ ನಿಲ್ದಾಣಗಳಲ್ಲಿ ಬಾಂಬ್ ಬೆದರಿಕೆ ಕರೆ: ಹೈ ಅಲರ್ಟ್

ಚಾಮರಾಜನಗರ: ಚಾಮರಾಜನಗರ ರೈಲ್ವೆ ನಿಲ್ದಾಣ, ಬಾಗಲಕೋಟೆ ಹಾಗೂ ಮೈಸೂರು ನಿಲ್ದಾಣಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿದ ಹಿನ್ನಲೆಯಲ್ಲಿ ರೈಲು ನಿಲ್ದಾಣಗಳಲ್ಲಿ ಕಟ್ತೆಚ್ಚರ ವಹಿಸಲಾಗಿದೆ. ತಡರಾತ್ರಿ [more]

ರಾಜ್ಯ

1 ಸಾವಿರ ಇಂಗ್ಲೀಷ್ ಮತ್ತು ಕನ್ನಡ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗುವುದು: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದಲೇ ಒಂದು ಸಾವಿರ ಇಂಗ್ಲೀಷ್ ಮತ್ತು ಕನ್ನಡ ಮಾಧ್ಯಮ ಶಾಲೆಗಳನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ನಗರದ ಮಹಾರಾಣಿ ಕಾಲೇಜಿನಲ್ಲಿ ಉನ್ನತ ಶಿಕ್ಷಣದಲ್ಲಿ [more]

ರಾಜ್ಯ

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ಸಿ.ಎಂ. ಕುಮಾರಸ್ವಾಮಿ

ಬೆಂಗಳೂರು, ಫೆ.21-ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಇಂದು ಭೇಟಿ ಮಾಡಿ ಮುಂಬರುವ ಲೋಕಸಭೆ ಚುನಾವಣೆ ಸಿದ್ಧತೆ, ಕಾಂಗ್ರೆಸ್‍ನೊಂದಿಗಿನ ಹೊಂದಾಣಿಕೆ ಹಾಗೂ [more]

ರಾಜ್ಯ

ಚಾಲಕರು ನೆಮ್ಮದಿಯ ಬದುಕು ಸಾಗಿಸುವಂತಾಬೇಕು: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು: ಆಟೋ, ಲಾರಿ, ಟ್ಯಾಕ್ಸಿಯಂತಹ ವಾಹನಗಳ ಚಾಲಕರು ನೆಮ್ಮದಿಯ ಬದುಕು ಸಾಗಿಸುವ ಕಾರ್ಯಕ್ರಮ ಕೊಡುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಪ್ರವಾಸೋದ್ಯಮ ಇಲಾಖೆಯಿಂದ ವಿಧಾನಸೌಧದ [more]

ರಾಜ್ಯ

ನೋಡುಗರ ಗಮನ ಸೆಳೆದ ಡ್ರೋಣ್‍ಗಳ ಸ್ಪರ್ಧೆ

ಬೆಂಗಳೂರು, ಫೆ.21- ಕಳೆದ ಎರಡು ದಿನಗಳಿಂದಲೂ ಲೋಹದ ಹಕ್ಕಿಗಳ ಕಲರವ ಕಣ್ತುಂಬಿಕೊಂಡಿದ್ದ ಜನರಿಗೆ ಇಂದು ಪ್ಲ್ಯಾಸ್ಟಿಕ್-ಫೈಬರ್ ಹಕ್ಕಿಗಳ ಚೆಲ್ಲಾಟ ಕಚಗುಳಿ ಇಟ್ಟಿತು. ಏರ್‍ಶೋದಲ್ಲಿ ನಡೆದ ಡ್ರೋಣ್‍ಗಳ ಸ್ಪರ್ಧೆ [more]

ಬೆಂಗಳೂರು

ಬಿಬಿಎಂಪಿ ಬಜೆಟ್‍ನಲ್ಲಿ ಜೆಡಿಎಸ್ ಸದಸ್ಯರಿಗೆ ಬಂಪರ್ ಅನುದಾನ

ಬೆಂಗಳೂರು, ಫೆ.21- ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಕೇವಲ 14 ಸದಸ್ಯರಿರುವ ಜೆಡಿಎಸ್‍ನವರಿಗೆ ಬಂಪರ್ ಅನುದಾನ ಘೋಷಣೆಯಾಗಿದೆ. 14 ಸದಸ್ಯರು ಹಾಗೂ ಮಹಾಲಕ್ಷ್ಮಿ ಬಡಾವಣೆಗೆ ಸುಮಾರು 350 ಕೋಟಿ [more]

ರಾಜ್ಯ

ಸಿಎಂ. ಕುಮಾರಸ್ವಾಮಿ ಮತ್ತು ಮೂವರು ಶಾಸಕರ ವಿರುದ್ಧ ಎಸಿಬಿಗೆ ದೂರು: ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮೂವರು ಶಾಸಕರ ವಿರುದ್ಧ ಎಸಿಬಿಗೆ ದೂರು ನೀಡುವುದಾಗಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ತಿಳಿಸಿದ್ದಾರೆ. ಕೋಲಾರ ಶಾಸಕ ಶ್ರೀನಿವಾಸಗೌಡ ಸೇರಿದಂತೆ ಮುಖ್ಯಮಂತ್ರಿ ಹಾಗೂ [more]

ರಾಜ್ಯ

ಬಿಪಿನ್ ರಾವತ್‍ರವರಿಂದ ಎಚ್‍ಎಎಲ್ ನಿರ್ಮಿತ ತೇಜಸ್ ಯುದ್ಧ ವಿಮಾನದ ಬಗ್ಗೆ ಮೆಚ್ಚುಗೆ

ಬೆಂಗಳೂರು: ಎಚ್‍ಎಎಲ್‍ನ ಹೆಮ್ಮ್ಮೆಯ ಉತ್ಪಾದನೆಯಲ್ಲಿ ಒಂದಾದ ತೇಜಸ್ ಸ್ವದೇಶಿ ನಿರ್ಮಿತ ಯುದ್ಧ ವಿಮಾನದಲ್ಲಿ ಭೂ ಸೇನೆಯ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಕೇಂದ್ರ ಸರ್ಕಾರದ ರಕ್ಷಣಾ ಸಲಹೆಗಾರ [more]

ರಾಜ್ಯ

ಕಂಪ್ಲಿ ಶಾಸಕ ಗಣೇಶ್ ಗೆ 14 ದಿನ ನ್ಯಾಯಾಂಗ ಬಂಧನ

ರಾಮನಗರ: ಈಗಲ್ಟನ್​ ರೆಸಾರ್ಟ್​ನಲ್ಲಿ ಹೊಸಪೇಟೆ ಶಾಸಕ ಆನಂದ್​ ಸಿಂಗ್​ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಂಪ್ಲಿ ಶಾಸಕ ಜೆ.ಎನ್​. ಗಣೇಶ್​ಗೆ 14 ದಿನ ನ್ಯಾಯಾಂಗ [more]

ವಾಣಿಜ್ಯ

ಭಾರತದ ಆರ್ಥಿಕತೆ ಬುನಾದಿ ಭದ್ರವಾಗಿದೆ: ಪ್ರಧಾನಿ ಮೋದಿ

ಸಿಯೋಲ್ – ಭಾರತದ ಆರ್ಥಿಕತೆ ಬುನಾದಿ ಭದ್ರವಾಗಿದೆ ಎಂದು ಸಾರಿರುವ ಪ್ರಧಾನಿ ನರೇಂದ್ರ ಮೋದಿ, ಇದು ಸದ್ಯದಲ್ಲೇ 5 ಲಕ್ಷ ಕೋಟಿ ಡಾಲರ್ ತಲುಪಲಿದೆ ಎಂದು ಹೇಳಿದ್ದಾರೆ. [more]

ರಾಷ್ಟ್ರೀಯ

ಪುಲ್ವಾಮಾ ದಾಳಿಗಿಂತಲೂ ಭೀಕರ ದಾಳಿಗೆ ಸಂಚು ನಡೆಸಿವೆ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆ: ಗುಪ್ತಚರ ವಿಭಾಗ ಎಚ್ಚರಿಕೆ

ನವದೆಹಲಿ, ಫೆ.21-ಜಮ್ಮು-ಕಾಶ್ಮೀರದ ಅವಂತಿಪೊರಾದಲ್ಲಿ ಸಿಆರ್‍ಪಿಎಫ್ ಯೋಧರ ಮೇಲೆ ಪಾಕಿಸ್ತಾನದ ಜೈಷ್-ಎ-ಮೊಹಮ್ಮದ್ ಸಂಘಟನೆಯ ಆತ್ಮಾಹುತಿ ದಳದ ಉಗ್ರರು ಪೈಶಾಚಿಕ ಕೃತ್ಯ ನಡೆಸಿರುವ ಘಟನೆ ಮಾಸುವ ಮುನ್ನವೇ ಅದಕ್ಕಿಂತಲೂ ಭೀಕರವಾದ [more]

ರಾಷ್ಟ್ರೀಯ

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಗೆ ರಾಮ ಗೋಪಾಲ್ ವರ್ಮಾ ತಿರುಗೇಟು

ಮುಂಬೈ: ಪುಲ್ವಾಮಾ ಉಗ್ರರ ದಾಳಿ ಕುರಿತು ಹೇಳಿಕೆ ನೀಡಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಎಲ್ಲಾ [more]

ರಾಷ್ಟ್ರೀಯ

ಪಾಕಿಸ್ತಾನ್ ಹ್ಯಾಕರ್ಸ್ ಗಳಿಂದ ಬಿಜೆಪಿ ವೆಬ್ ಸೈಟ್ ಹ್ಯಾಕ್

ರಾಯಪುರ್: ಪಾಕಿಸ್ತಾನದ ಹ್ಯಾಕರ್ ಗಳು ಛತ್ತೀಸಗಢ್ ಬಿಜೆಪಿ ರಾಜ್ಯ ಘಟಕದ ವೆಬ್‍ಸೈಟ್ ಅನ್ನು ಹ್ಯಾಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನಾವು ಪಾಕಿಸ್ತಾನದ ಸೈಬರ್ ಅಟ್ಯಾಕರ್ ಎಂದು ವೆಬ್‍ಸೈಟ್‍ಗೆ [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ಉದ್ಭವಿಸಿರುವ ಸಮಸ್ಯೆಗಳಿಗೆ ಅಂದಿನ ಪ್ರಧಾನಿ ಜವಹರ ಲಾಲ್ ನೆಹರು ಅವರೇ ಕಾರಣ: ಅಮಿತ್ ಶಾ

ರಾಜಮಂಡ್ರಿ: ಇಂದು ಉದ್ಭವಿಸಿರುವ ಕಾಶ್ಮೀರ ಬಿಕ್ಕಟ್ಟಿಗೆ ಅಂದಿನ ಪ್ರಧಾನಿ ಪಂಡಿತ್ ಜವಹಾರ್ ಲಾಲ್ ನೆಹರು ಅವರೇ ಕಾರಣ. ಕಾಶ್ಮೀರ ಸಮಸ್ಯೆಯನ್ನು ಅಂದೇ ಬಗೆಹರಿಸಿದ್ದರೆ ಇಂದು ಕಣಿವೆ ರಾಜ್ಯ [more]

ರಾಷ್ಟ್ರೀಯ

ಸೇನೆಯ ಮೇಲೆ ಮತಷ್ಟು ಆತ್ಮಾಹುತಿ ದಾಳಿ ನಡೆಸುತ್ತೇವೆ: ಹಿಜ್ಬುಲ್​ ಮುಜಾಹಿದೀನ್​ ಉಗ್ರ ಸಂಘಟನೆ ಕಮಾಂಡರ್ ಎಚ್ಚರಿಕೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತಷ್ಟು ಆತ್ಮಾಹುತಿ ದಾಳಿ ನಡೆಸಲು ಹಿಜ್ಬುಲ್​ ಮುಜಾಹಿದೀನ್​ ಉಗ್ರ ಸಂಘಟನೆ ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತ: ಹಿಜ್ಬುಲ್​ [more]

ರಾಜ್ಯ

ಜೆಡಿಎಸ್ ಸೇರ್ಪಡೆಯಾದ ಅರುಣಾಚಲ ಪ್ರದೇಶ ಮಾಜಿ ಸಿಎಂ

ದೀಬ್ರೂಗಡ: ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಜಿಗಾಂಗ್​ ಅಪಾಂಗ್​ ಜೆಡಿಎಸ್​ ಗೆ ಸೇರ್ಪಡೆಯಾಗಿದ್ದಾರೆ. ಅರುಣಾಚಲ ಪ್ರದೇಶದ ದೀಬ್ರೂಗಡದಲ್ಲಿ ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್​ ವರಿಷ್ಠ ಎಚ್​.ಡಿ. ದೇವೇಗೌಡ [more]

ರಾಜ್ಯ

ಹೆದ್ದಾರಿ ಬದಿಯ ಕಟ್ಟಡಕ್ಕೆ ಗುದ್ದಿದ ಕಾರು: ಒಂದೇ ಕುಟುಂಬದ ನಾಲ್ವರ ದುರ್ಮರಣ

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೆದ್ದಾರಿ ಬದಿಯ ಪಕ್ಕದ ಕಟ್ಟಡಕ್ಕೆ ಗುದ್ದಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿರುವ ಘಟನೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದ [more]

ಅಂತರರಾಷ್ಟ್ರೀಯ

ಸಾರ್ವಜನಿಕವಾಗಿ ಕಾಣಿಸಿಕೊಳ್ಳದಂತೆ ಉಗ್ರ ಮುಖಂಡರಿಗೆ ಸಂದೇಶ ರವಾನಿಸಿದ ಪಾಕ್ ಸೇನೆ

ಇಸ್ಲಾಮಾಬಾದ್: ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಲುತ್ತಿರುವ ಹಿನ್ನಲೆಯಲ್ಲಿ ಪಾಕಿಸ್ತಾನ ಸೇನೆ ತನ್ನ ಉಗ್ರ ಮುಖಂಡರಿಗೆ ಸಾರ್ವಜನಿಕವಾಗಿ ಹೆಚ್ಚು [more]