ರಾಷ್ಟ್ರೀಯ

ಇನ್ಷೂರೆನ್ಸ್ ಹಣಕ್ಕಾಗಿ ಹತ್ಯೆ ನಾಟಕ: ಆರ್ ಎಸ್ ಎಸ್ ಕಾರ್ಯಕರ್ತನ ಹತ್ಯೆ ಸಂಚು ಬಯಲು

ಭೋಪಾಲ್: ಮಧ್ಯಪ್ರದೇಶದಲ್ಲಿ ಸಂಭವಿಸಿದ್ದ ಆರ್ ಎಸ್ ಎಸ್ ಕಾರ್ಯಕರ್ತನ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಬಹುದೊಡ್ಡ ಸಂಚೊಂದು ಬಯಲಾಗಿದ್ದು, ನಿಜವಾಗಿ ಹತ್ಯೆಯಾಗಿರುವುದು ಆರ್ ಎಸ್ ಎಸ್ ಕಾರ್ಯಕರ್ತನಲ್ಲ. ಬದಲಾಗಿ [more]

ಕ್ರೀಡೆ

2020ನೇ ಸಾಲಿನ ಐಸಿಸಿ ಟಿ20 ವಿಶ್ವಕಪ್​ ವೇಳಾಪಟ್ಟಿ ಪ್ರಕಟ

ನವದೆಹಲಿ: 2020ನೇ ಸಾಲಿನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಪುರುಷ ಮತ್ತು ಮಹಿಳಾ ಐಸಿಸಿ ಟಿ20 ವಿಶ್ವಕಪ್​ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ(ಐಸಿಸಿ) ಪ್ರಕಟಿಸಿದೆ. ಇದೇ ಮೊದಲ ಬಾರಿಗೆ ಒಂದೇ [more]

ರಾಷ್ಟ್ರೀಯ

ಪರೀಕ್ಷಾ ಪೆ ಚರ್ಚಾ: ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಪ್ರಧಾನಿ ಕಿವಿಮಾತು

ನವದೆಹಲಿ: ಪರೀಕ್ಷೆ ಜೀವನಕ್ಕಿಂತ ದೊಡ್ಡದೇನಲ್ಲ. ಪರೀಕ್ಷೆಯೇ ಎಲ್ಲವನ್ನೂ ನಿರ್ಧರಿಸುವುದೂ ಇಲ್ಲ. ಪರೀಕ್ಷೆಯಿಂದ ಜ್ಞಾನವೃದ್ಧಿಯೇ ಹೊರತು ಪರೀಕ್ಷೆಯೇ ಬದುಕಲ್ಲ. ವಿದ್ಯಾರ್ಥಿಗಳು ಸವಾಲುಗಳನ್ನು ಎದುರಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಿ ಎಂದು ಪ್ರಧಾನಿ [more]

ರಾಜ್ಯ

ಲೋಕಸಭೆ ಚುನಾವಣೆ: ಕಾಂಗ್ರೆಸ್ ಮತ್ತು ಜೆಡಿಎಸ್ ಹೊಂದಾಣಿಕೆ ಅಗತ್ಯ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು, ಜ.27- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳಬೇಕಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಜೆ.ಪಿ.ಭವನದಲ್ಲಿಂದು [more]

ರಾಜ್ಯ

ಬದುಕನ್ನು ರೂಪಿಸಿಕೊಳ್ಳುವಂತಹ ಆತ್ಮವಿಶ್ವಾಸ ಮೂಡಿಸುವ ಶಿಕ್ಷಣವನ್ನು ನೀಡಬೇಕು: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಬೆಂಗಳೂರು, ಜ.27- ಶಿಕ್ಷಣ ಸಂಸ್ಥೆಗಳು ವಿದ್ಯೆ ನೀಡುವುದರ ಜತೆಗೆ ಮಕ್ಕಳು ಬದುಕನ್ನು ರೂಪಿಸಿಕೊಳ್ಳುವಂತಹ ಆತ್ಮವಿಶ್ವಾಸ ಮೂಡಿಸುವ ಶಿಕ್ಷಣವನ್ನು ನೀಡಬೇಕಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸಿಎಂಆರ್ [more]

ಕ್ರೀಡೆ

ಮೇನಲ್ಲಿ ಭಾರತ- ಅಂತಾರಾಷ್ಟ್ರೀಯ ಕಬಡ್ಡಿ ಪ್ರೀಮೀಯರ್ ಲೀಗ್ ಟೂರ್ನಿಗೆ ಸಿದ್ಧತೆ

ಬೆಂಗಳೂರು, ಜ.27- ಗ್ರಾಮೀಣ ಕ್ರೀಡೆ ಕಬಡ್ಡಿಗೆ ಹೊಸ ಸ್ವರೂಪ ನೀಡಿ ಹೆಚ್ಚು ಜನಪ್ರಿಯಗೊಳಿಸಲು ಮುಂದಾಗಿರುವ ನ್ಯೂ ಕಬಡ್ಡಿ ಫೆಡರೇಷನ್ ಮೇನಲ್ಲಿ ಭಾರತ- ಅಂತಾರಾಷ್ಟ್ರೀಯ ಕಬಡ್ಡಿ ಪ್ರೀಮೀಯರ್ ಲೀಗ್ [more]

ರಾಜ್ಯ

ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ತುಂತುರು ಮಳೆ

ಬೆಂಗಳೂರು, ಜ.27- ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಮೋಡಕವಿದ ವಾತಾವರಣ ಕಂಡು ಬಂದಿದ್ದು, ನಾಳೆಯವರೆಗೂ ಕೆಲವೆಡೆ ಹಗುರದಿಂದ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ [more]

ರಾಜ್ಯ

ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ: ಸಚಿವ ಪುಟ್ಟರಂಗಶೆಟ್ಟಿ

ಬೆಂಗಳೂರು, ಜ.27-ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಪುಟ್ಟರಂಗಶೆಟ್ಟಿ ಹೇಳಿದರು. ನೈಸ್ ರಸ್ತೆಯ ಸೋಂಪುರ ಗೇಟ್ ಬಳಿಯ ಜಟ್ಟಿಗರಹಳ್ಳಿಯಲ್ಲಿ ನೂತನವಾಗಿ [more]

ರಾಷ್ಟ್ರೀಯ

ಶೇ.10 ಮೀಸಲಾತಿಯಿಂದ ಹಾಲಿಯಿರುವ ಮೀಸಲು ಪದ್ಧತಿಗೆ ಧಕ್ಕೆಯಿಲ್ಲ: ಪ್ರಧಾನಿ ಮೋದಿ

ಚೆನ್ನೈ: ಸಾಮಾನ್ಯ ವರ್ಗದ ಬಡವರಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಶೇ.10 ಮೀಸಲಾತಿಯಿಂದ ಹಾಲಿಯಿರುವ ಮೀಸಲು ಪದ್ಧತಿಗೆ ಯಾವುದೇ ಧಕ್ಕೆ ಆಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ. [more]

ರಾಷ್ಟ್ರೀಯ

ತಮಿಳುನಾಡಿಗೆ ಪ್ರಧಾನಿ ಆಗಮನ ಹಿನ್ನಲೆ: ಟ್ವಿಟರ್ ಜೋರಾಯ್ತು ಗೋ ಬ್ಯಾಕ್​ ಮೋದಿ ಅಭಿಯಾನದ ಆಕ್ರೋಶ

ಚೆನ್ನೈ: ತಮಿಳುನಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ವಿರೋಧಿಸಿ ‘ಗೋ ಬ್ಯಾಕ್​ ಮೋದಿ’ ಅಭಿಯಾನ ಜೋರಾಗಿದೆ. ತಮಿಳುನಾಡಿನ ಮದುರೈಗೆ ಇಂದು ಭೇಟಿ ನೀಡಲಿರುವ ಪ್ರಧಾನಿ ಮೋದಿ, ಏಮ್ಸ್​ [more]

ರಾಷ್ಟ್ರೀಯ

ಪ್ರಿಯಾಂಕಾ ಗಾಂಧಿ ಬೈಪೋಲಾರ್​ ಡಿಸಾರ್ಡರ್ ಎಂಬ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದ ಬಿಜೆಪಿ ಮುಖಂಡ ಸುಬ್ರಹ್ಮಣಿಯನ್​ ಸ್ವಾಮಿ

ನವದೆಹಲಿ: ಸದಾ ಒಂದಿಲ್ಲೊಖ್ಂದು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತ ಗಮನಸೆಳೆಯುತ್ತಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್​ ಸ್ವಾಮಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬೈಪೋಲಾರ್​ ಡಿಸಾರ್ಡರ್​ (ಮಾನಸಿಕ ಕಾಯಿಲೆ)ಯಿಂದ ಬಳಲುತ್ತಿದ್ದಾರೆ [more]

ರಾಷ್ಟ್ರೀಯ

ಅಯೋಧ್ಯೆ ವಿವಾದ ಕುರಿತು ತೀರ್ಪು ಪ್ರಕಟಿಸಲು ಸಾಧ್ಯವಾಗದಿದ್ದಲ್ಲಿ ಪ್ರಕರಣ ನಮಗೊಪ್ಪಿಸಲಿ: ಸಿಎಂ ಆದಿತ್ಯನಾಥ್

ಲಖನೌ: ಅಯೋಧ್ಯೆ ರಾಮಮಂದಿರ ನಿರ್ಮಾಣ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಶೀಘ್ರವೇ ಪ್ರಕಟಿಸಬೇಕು. ಅನಗತ್ಯವಾಗಿ ವಿಳಂಬ ಮಾಡುತ್ತಿರುವುದು ಸರಿಯಲ್ಲ. ಒಂದು ವೇಳೆ ತೀರ್ಪು ನೀಡಲು ಆಗದಿದ್ದರೆ, ಪ್ರಕರಣವನ್ನು [more]

ರಾಷ್ಟ್ರೀಯ

ಚಂದಾ ಕೊಚ್ಚಾರ್​ ಹಾಗೂ ದೀಪಕ್​ ಕೊಚ್ಚಾರ್​ ವಿರುದ್ಧ ಎಫ್​ಐಆರ್​ ದಾಖಲಿಸಿದ್ದ ಸಿಬಿಐ ಅಧಿಕಾರಿ ವರ್ಗಾವಣೆ

ನವದೆಹಲಿ: ಅಕ್ರಮ ಸಾಲ ನೀಡಿದ್ದ ಆರೋಪದಡಿ ಐಸಿಐಸಿಐ ಬ್ಯಾಂಕ್​ ಮಾಜಿ ಮುಖ್ಯಸ್ಥೆ ಚಂದಾ ಕೊಚ್ಚಾರ್​ ಹಾಗೂ ಆಕೆ ಪತಿ ದೀಪಕ್​ ಕೊಚ್ಚಾರ್​ ಹಾಗೂ ವಿಡಿಯೋಕಾನ್​ ಗ್ರೂಪ್​ ಮುಖ್ಯಸ್ಥ [more]

ರಾಷ್ಟ್ರೀಯ

ನಟಿ ಭಾನುಪ್ರಿಯಾ ವಿರುದ್ಧ ಕಿರುಕುಳ ಆರೋಪ

ಚೆನ್ನೈ: ನಟಿ ಭಾನುಪ್ರಿಯಾ ವಿರುದ್ಧ ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಮಹಿಳೆಯೊಬ್ಬರು ಸಮಲ್‍ಕೋಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮನೆಕೆಲಸಕ್ಕಾಗಿ ತನ್ನ 14 ವರ್ಷದ ಮಗಳನ್ನು [more]

ರಾಷ್ಟ್ರೀಯ

ಮಲಯಾಳಂ ನಿರ್ದೇಶಕ ಪ್ರಿಯನಂದನ್ ಮೇಲೆ ಸೆಗಣಿ ದಾಳಿ

ತಿರುವನಂತಪುರಂ: ರಾಷ್ಟ್ರ ಪ್ರಶಸ್ತಿ ವಿಜೇತ ಮಲಯಾಳಂ ನಿರ್ದೇಶಕ ಪ್ರಿಯನಂದನ್ ಮೇಲೆ ಸೆಗಣಿ ನೀರು ಚೆಲ್ಲಿ ದಾಳಿ ನಡೆಸಿದ ಘಟನೆ ನಡೆದಿದೆ. ಶಬರಿಮಲೆಗೆ 50 ವರ್ಷದೊಳಗಿನ ಮಹಿಳೆಯರ ಪ್ರವೇಶ [more]

ರಾಷ್ಟ್ರೀಯ

ಪದ್ಮ ಪ್ರಶಸ್ತಿ ನಿರಾಕರಿಸಿದ ಖ್ಯಾತ ಲೇಖಕಿ ಗೀತಾ ಮೆಹ್ತಾ

ಭುವನೇಶ್ವರ್: ಕೇಂದ್ರ ಸರ್ಕಾರ ಘೋಷಿಸಿದ್ದ ಪದ್ಮ ಪ್ರಶಸ್ತಿಯನ್ನು ಖ್ಯಾತ ಲೇಖಕಿ ಗೀತಾ ಮೆಹ್ತಾ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿದ್ದಾರೆ. ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ [more]

ರಾಷ್ಟ್ರೀಯ

ಗಣರಾಜ್ಯೋತ್ಸವ ಸಂಭ್ರಮದ ವೇಳೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಗಣರಾಜ್ಯೋತ್ಸವದ ಸಂಭ್ರಮದ ವೇಳೆ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಜೈಶ್ ಎ ಮೊಹಮ್ಮದ್(ಜೆಇಎಂ) ಉಗ್ರಗಾಮಿ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಸದೆಬಡಿದಿವೆ. ಶ್ರೀನಗರ [more]

ರಾಷ್ಟ್ರೀಯ

70ನೇ ಗಣರಾಜ್ಯೋತ್ಸವ ಹಿನ್ನಲೆ: ರಾಜಫದಲ್ಲಿ ಗಮನ ಸೆಳೆದ ಕರ್ನಾಟಕದ ಮಹಾತ್ಮ ಗಾಂಧೀಜಿ-ಬೆಳಗಾವಿ ಅಧಿವೇಶನ ಸ್ತಬ್ಧಚಿತ್ರ

ನವದೆಹಲಿ: 70ನೇ ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ಈ ಬಾರಿ ದೆಹಲಿಯ ರಾಜಪಥದಲ್ಲಿ ನಡೆದ ಪೆರೇಡ್ ನಲ್ಲಿ ಕರ್ನಾಟಕದ ‘ಮಹಾತ್ಮ ಗಾಂಧೀಜಿ-ಬೆಳಗಾವಿ ಕಾಂಗ್ರೆಸ್ ಅಧಿವೇಶನ ವಿಷಯಾಧಾರಿತ ಸ್ತಬ್ದಚಿತ್ರ ಕಣ್ಮನ ಸೆಳೆಯಿತು. [more]

ರಾಷ್ಟ್ರೀಯ

70ನೇ ಗಣರಾಜ್ಯೋತ್ಸವ: ರಾಜಪಥದಲ್ಲಿ ಕಳೆಗಟ್ಟಿದ ಸಂಭ್ರಮ

ನವದೆಹಲಿ: ದೇಶಾದ್ಯಂತ 70ನೇ ಗಣರಾಜ್ಯೋತ್ಸವದ ಸಂಭ್ರಮ. ರಾಷ್ಟ್ರ ರಾಜಧಾನಿ ದೆಹಲಿಯ ರಾಜಪಥದಲ್ಲಿ ಎನ್ನೆಸ್ಸೆಸ್‌, ಎನ್‌ಸಿಸಿ ಕೆಡೆಟ್‌ಗಳ ಆಕರ್ಷಕ ಗಣರಾಜ್ಯೋತ್ಸವ ಪಥಸಂಚಲನ ನಡೆಸಿದವು. ಇದಕ್ಕೂ ಮುನ್ನ ಇಂಡಿಯಾ ಗೇಟ್​ [more]

ರಾಷ್ಟ್ರೀಯ

ನಿರ್ಧಿಷ್ಟ ಗುರಿಯೊಂದಿಗೆ ನಮ್ಮ ಹಕ್ಕು ಚಲಾಯಿಸೋಣ: ದೇಶದ ಜನತೆಯನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ

ನವದೆಹಲಿ: ನಿರ್ಧಿಷ್ಟ ಗುರಿಯೊಂದಿಗೆ ನಮ್ಮ ಹಕ್ಕು ಚಲಾಯಿಸೋಣ. ನಮ್ಮ ನಿರ್ಧಾರ ರಾಷ್ಟ್ರದ ದಿಕ್ಕನ್ನೇ ಬದಲಿಸುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರೆ ನೀಡಿದ್ದಾರೆ. ಗಣರಾಜ್ಯೋತ್ಸವ ಮುನ್ನಾ ದಿನವಾದ [more]

ರಾಷ್ಟ್ರೀಯ

ರಾಹುಲ್‌ ಗಾಂಧಿಗೆ ಏಕಾಂಗಿಯಾಗಿ ರಾಜಕೀಯವನ್ನು ನಿರ್ವಹಿಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಪ್ರಿಯಾಂಗಾ ಗಾಂಧಿ ರಾಜಕೀಯಕ್ಕೆ ಬಂದಿದ್ದಾರೆ: ಸುಮಿತ್ರಾ ಮಹಾಜನ್

ನವದೆಹಲಿ: ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪ್ರಿಯಾಂಕಾ ಗಾಂಧಿ ನೇಮಕ ಹಿನ್ನಲೆಯಲ್ಲಿ ಲೋಕಸಭೆ ಸ್ಪೀಕರ್​ ಸುಮಿತ್ರಾ ಮಹಾಜನ್​ ಪ್ರತಿಕ್ರಿಯೆ ನೀಡಿದ್ದು, ಪ್ರಿಯಾಂಕ​ ಒಳ್ಳೆಯ ಮಹಿಳೆ ಆದರೆ, [more]

ರಾಷ್ಟ್ರೀಯ

ಮೇಲ್ವರ್ಗದ ಬಡವರಿಗೆ ಶೇ.10ರಷ್ಟು ಮೀಸಲಾತಿ: ವಿವರಣೆ ನೀಡುವಂತೆ ಕೇಂದ್ರಕ್ಕೆ ಸುಪ್ರೀಂ ನೋಟೀಸ್

ನವದೆಹಲಿ: ಮೇಲ್ವರ್ಗದ ಬಡವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲು ಕಲ್ಪಿಸುವ ಕಾನೂನಿನ ಸಾಂವಿಧಾನಿಕ ಮಾನ್ಯತೆಯನ್ನು ಸುಪ್ರೀಂ ಕೋರ್ಟ್​ ಪರಿಶೀಲಿಸಲಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ನೋಟಿಸ್​ [more]

ರಾಷ್ಟ್ರೀಯ

ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ: ಸುಂದರ ಮುಖದಿಂದ ಮತಗೆಲ್ಲಲು ಸಾಧ್ಯವಿಲ್ಲವೆಂದ ಬಿಜೆಪಿ ನಾಯಕ

ನವದೆಹಲಿ: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದೆ. ಪ್ರಿಯಾಂಕಾ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಕಾಲಟ್ಟಿದ್ದು, ಉತ್ತರ ಪ್ರದೇಶ ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿಯಾಗಿ ಪ್ರಿಯಾಂಕಾ [more]

ಅಂತರರಾಷ್ಟ್ರೀಯ

ಗಣರಾಜ್ಯೋತ್ಸವಕ್ಕೆ ಅತಿಥಿಯಾಗಿ  ಆಗಮಿಸಿದ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್​ ರಾಮಫೊಸ: ಮಹಾತ್ಮಗಾಂಧಿ ಸ್ಮಾರಕಕ್ಕೆ ನಮನ

ನವದೆಹಲಿ: ಗಣರಾಜ್ಯೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸಿರುವ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್​ ರಾಮಫೊಸ ಅವರು ನವದೆಹಲಿಯ ರಾಜ್​ಘಾಟ್ ಗೆ ಭೇಟಿ ನೀಡಿ, ರಾಷ್ಟ್ರಪಿತ [more]

ರಾಷ್ಟ್ರೀಯ

ಹರಿಯಾಣಾ ಮಾಜಿ ಸಿಎಂ ಭೂಪೇಂದ್ರ ಸಿಂಗ್​ ಹೂಡಾ ನಿವಾಸದ ಮೇಲೆ ಸಿಬಿಐ ದಾಳಿ

ರೋಹ್ಟಕ್​: ಗುರುಗ್ರಾಮ್​ನ ಭೂ ಹಗರಣಕ್ಕೆ ಸಂಬಂಧಿಸಿದಂತೆ ಹರಿಯಾಣದ ಮಾಜಿ ಸಿಎಂ ಭೂಪೇಂದ್ರ ಸಿಂಗ್​ ಹೂಡಾ ಅವರ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 2009, ಜೂನ್​ [more]