ಯೋಧ ನಜೀರ್ ಅಹಮದ್ ವಾನಿಗೆ ಮರಣೋತ್ತರ ಅಶೋಕ ಚಕ್ರ
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಹುತಾತ್ಮರಾಗಿದ್ದ ಯೋಧ ನಜೀರ್ ಅಹಮ್ಮದ್ ವಾನಿ ಅವರಿಗೆ ಈ ಬಾರಿಯ ಗಣರಾಜೋತ್ಸವ ಸಂದರ್ಭದಲ್ಲಿ ಅಶೋಕ ಚಕ್ರ ನೀಡಲಾಗುವುದು ಎಂದು [more]
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಹುತಾತ್ಮರಾಗಿದ್ದ ಯೋಧ ನಜೀರ್ ಅಹಮ್ಮದ್ ವಾನಿ ಅವರಿಗೆ ಈ ಬಾರಿಯ ಗಣರಾಜೋತ್ಸವ ಸಂದರ್ಭದಲ್ಲಿ ಅಶೋಕ ಚಕ್ರ ನೀಡಲಾಗುವುದು ಎಂದು [more]
ಶ್ರೀನಗರ: ಜಮ್ಮು-ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್ ಎ ತೊಯ್ಬಾದ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಮೃತರನ್ನು ಸುಹೈಬ್ ಫಾರೂಕ್ ಅಖೂನ್, ಮೊಹ್ಶಿನ್ ಮುಶ್ತಕ್ [more]
ಹರಿಯಾಣ: ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿ ಹಲವರು ಸಿಲುಕಿರುವ ಘಟನೆ ಹರಿಯಾಣದ ಗುರುಗ್ರಾಮದ ಉಲ್ಲವಾಸ್ ಗ್ರಾಮದಲ್ಲಿ ನಡೆದಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ 7 [more]
ನವದೆಹಲಿ: ಭಾರತದ ಜನಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜಗತ್ತಿನ ಎಲ್ಲ ರಾಷ್ಟ್ರಗಳನ್ನು ಮೀರಿ ವೃದ್ಧಿಯಾಗುತ್ತಿರುವ ಹಿನ್ನೆಲೆಯಲ್ಲಿ ಜನಸಂಖ್ಯಾ ನಿಯಂತ್ರಣಕ್ಕೆ ಯೋಗ ಗುರು ಬಾಬಾ ರಾಮ್ ದೇವ್ ಒಂದು [more]
ವೈಯನಾಡು: ಕರ್ನಾಟಕದ ಶಿವಮುಗ್ಗ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡಿ ಹಲವರನ್ನು ಬಲಿಪಡೆದುಕೊಂಡಿದ್ದ ಮಾರಣಾಂತಿಕ ಮಂಗನ ಕಾಯಿಲೆ ಈಗ ಕೇರಳಕ್ಕೆ ವ್ಯಾಪಿಸಿದ್ದು, ವ್ಯಕ್ತಿಯೊಬ್ಬರಲ್ಲಿ ಮಂಗನ ಜ್ವರದ ಸೋಂಕು ತಗುಲಿರುವುದು ದೃಢಪಟ್ಟಿದೆ. [more]
ನವದೆಹಲಿ: ಮತದಾನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತಪತ್ರಗಳ ಬಳಕೆ ವಿಧಾನ ಅನುಸರಿಸುವುದಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ತಪಡಿಸಿದೆ. ಮತಯಂತ್ರಗಳನ್ನು ತಿರುಚಲಾಗುತ್ತಿದೆ ಈ ಹಿನ್ನಲೆಯಲ್ಲಿ ಮತಪತ್ರಗಳನ್ನು ಬಳಸಬೇಕು ಎಂಬ [more]
ತುಮಕೂರು, ಜ.23- ತುತ್ತು ಅನ್ನಕ್ಕೂ ಹಲವಾರು ಮಂದಿ ತುಂಬಾ ಕಷ್ಟಪಡ್ತಾರೆ.ತಟ್ಟೆಗೆ ಅನ್ನ ಹಾಕಿಸಿಕೊಂಡು ಎಸೆದು ಹೋಗ್ತೀರಾ. ಮೊದಲು ತಟ್ಟೆಯಲ್ಲಿರುವ ಅನ್ನವನ್ನು ಸಂಪೂರ್ಣವಾಗಿ ಊಟ ಮಾಡಿ ಎಂದು ಪ್ರಸಾದವನ್ನು [more]
ಮೈಸೂರು, ಜ.23- ಇಲ್ಲಿನ ಶಕ್ತಿ ನಗರದ ನಿವಾಸಿಯೊಬ್ಬರ ಮನೆಗೆ ಬಂದು ತಾನು ಪೊಲೀಸ್ ಅಧಿಕಾರಿ ನಿಮ್ಮ ಮಗ ಪ್ರೇಮಿಸಿ ಯುವತಿಗೆ ವಂಚಿಸಿದ್ದಾನೆ. ಆತನನ್ನು ಸೆರೆ ಹಿಡಿಯಲು ಬಂದಿದ್ದೇನೆ [more]
ದಾವಣಗೆರೆ, ಜ.23- ತ್ರಿವಿಧ ದಾಸೋಹಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರದ ಮುಂಭಾಗ ನಾಗರಹಾವೊಂದು ಒಂದು ಗಂಟೆ ಕಾಲ ಹೆಡೆಬಿಚ್ಚಿ ಕುಳಿತ ಅಚ್ಚರಿಯ ಘಟನೆ ಚನ್ನಗಿರಿ ತಾಲ್ಲೂಕಿನ ನಾಗೇನಹಳ್ಳಿಯಲ್ಲಿ [more]
ತುಮಕೂರು, ಜ.23- ಸದ್ಯದಲ್ಲೇ ಔರಾದ್ಕರ್ ವರದಿಯನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಿದ್ಧಗಂಗಾ ಶ್ರೀಗಳ ಲಿಂಗೈಕ್ಯದ ಸಂದರ್ಭದಲ್ಲಿ ಸೂಕ್ತ ಬಂದೋಬಸ್ತ್ [more]
ತುಮಕೂರು, ಜ.23- ನಡೆದಾಡುವ ದೇವರು ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರು ಶಿವೈಕ್ಯರಾದ ಗದ್ದುಗೆ ದರ್ಶನಕ್ಕೆ ಭಕ್ತರ ದಂಡೇ ಹರಿದುಬರುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಕಿರಿಯ ಶ್ರೀಗಳಾದ ಸಿದ್ಧಲಿಂಗ ಸ್ವಾಮೀಜಿ [more]
ಮೈಸೂರು, ಜ.23-ಸಾಲ ಬಾಧೆಯಿಂದ ಕಾರು ಚಾಲಕ ಸಾವಿಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ಕೆ.ಜಿ.ಕೊಪ್ಪಲಿನ ವಾಸಿ ಗಂಗಾಧರ್ (46) ಆತ್ಮಹತ್ಯೆ ಮಾಡಿಕೊಂಡಿರುವ ಕಾರು ಚಾಲಕ. ಕಾರು [more]
ಮೈಸೂರು, ಜ.23-ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೃಷ್ಣಭೆರೇಗೌಡ ಹಮ್ಮಿಕೊಂಡರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು [more]
ಕೋಲ್ಕತ್ತಾ: ಟಿಎಂಸಿ ನಾಯಕರು ಸಿಂಡಿಕೇಟ್ ತೆರಿಗೆ ಸಂಗ್ರಹಿಸುತ್ತಿದ್ದಾರೆ ಎಂದು ಟೀಕಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆದುಕೊಳ್ಳಬೇಕು, ಇಲ್ಲದಿದ್ದರೆ ಮಾನನಷ್ಟ ಮೊಕದ್ದಮೆ [more]
ನವದೆಹಲಿ: ಗಣರಾಜ್ಯೋತ್ಸವ ಪರೇಡ್‍ನಲ್ಲಿ ಇದೇ ಮೊದಲ ಬಾರಿಗೆ ಪುರುಷ ತುಕಡಿಗೆ ಮಹಿಳಾ ಅಧಿಕಾರಿ ಸಾರಥ್ಯ ವಹಿಸಲಿದ್ದಾರೆ. ನವದೆಹಲಿ ರಾಜಪಥ ಮಾರ್ಗದಲ್ಲಿ ಇಡೀ ದೇಶದ ಎದುರು ಲೆಪ್ಟಿನೆಂಟ್ ಭಾವನಾ [more]
ನವದೆಹಲಿ: ಕರ್ನಾಟಕದ ಏಳು ಮಕ್ಕಳು ಸೇರಿದಂತೆ ವಿವಿಧ ರಾಜ್ಯಗಳ 26 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಲಭಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ [more]
ನವದೆಹಲಿ: ನಮ್ಮಲ್ಲಿ ಹಣಬಲಕ್ಕಿಂತ ಜನಬಲವೇ ಮುಖ್ಯವಾಗಿದೆ ಎಂಬ ಹೇಳಿಕೆಗಳನ್ನು ನೀಡುತ್ತ ಪ್ರಧಾನಿ ಮೋದಿಯವರ ಮಾತಿಗೆ ವಿರುದ್ಧವಾದ ಸಂಗತಿ ಬೆಳಕಿಗೆ ಬಂದಿದೆ. ವಿಪಕ್ಷ ಕಾಂಗ್ರೆಸ್ ಗಿಂತಲೂ ಬಿಜೆಪಿಯಲ್ಲಿಯೇ ಹೆಚ್ಚಿನ [more]
ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ ಪದಾರ್ಪಣೆ ಮಾಡಲಿದ್ದು, ಉತ್ತರ ಪ್ರದೇಶ ಪೂರ್ವ ವಿಭಾಗಕ್ಕೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಾಂಗ್ರೆಸ್ [more]
ನವದೆಹಲಿ: ವಿದ್ಯುನ್ಮಾನ ಮತಯಂತ್ರ(ಇವಿಎಂ) ಹ್ಯಾಕಿಂಗ್ ಕುರಿತು ಆರೋಪ ಮಾಡಿದ್ದ ಸೈಬರ್ ತಜ್ಞ ಸೈಯ್ಯದ್ ಶುಜಾ ವಿರುದ್ಧ ಕೇಂದ್ರ ಚುನಾವಣಾ ಆಯೋಗ ಎಫ್ಐಆರ್ ದಾಖಲಿಸಿದೆ. ಇವಿಎಂ ಹ್ಯಾಕಿಂಗ್ ಮೂಲಕ [more]
ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ 122ನೇ ಜನ್ಮ ದಿನದ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು. [more]
ಬೆಂಗಳೂರು: ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಡಾ.ಶಿವಕುಮಾರಸ್ವಾಮೀಜಿ ಲಿಂಗೈಕ್ಯರಾದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನಾಡಿನ ಜನತೆಗೆ ನಡೆದಾಡುವ ದೇವರು ಎಂಬ [more]
ತುಮಕೂರು: ಅಕ್ಷರ, ಅನ್ನಾ ಹಾಗೂ ಜ್ಞಾನ ದಾಸೋಹದ ಮೂಲಕ ಹೊಸ ಕ್ರಾಂತಿಯನ್ನೇ ಮಾಡಿದ ಶ್ರೀ ಶಿವಕುಮಾರ ಸ್ವಾಮೀಜಿ ನಮ್ಮೆದುರು ಇರುವ ನಡೆದಾಡುವ ದೇವರು. ಈ ಮಹಾನ್ ಚೇತನದ [more]
ಪ್ರಯಾಗ್‌ರಾಜ್: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಕುಂಭ ಮೇಳ ಮುಗಿದ ಬಳಿಕ ಸಾಧು-ಸಂತರು ಅಯೋಧ್ಯೆಗೆ ತೆರಳಿ, ರಾಮ ಮಂದಿರ ನಿರ್ಮಾಣ ಕಾಮಗಾರಿ ಆರಂಭಿಸಲಿದ್ದಾರೆ ಎಂದು ಅಖಿಲ ಭಾರತೀಯ ಅಖಾರಾ [more]
ಪ್ರಯಾಗರಾಜ್: ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಅರ್ಧ ಕುಂಭಮೇಳದಿಂದ ರಾಜ್ಯ ಸರ್ಕಾರಕ್ಕೆ 1.2 ಲಕ್ಷ ಕೋಟಿ ರೂ. ಆದಾಯ ಸಂಗ್ರಹವಾಗಲಿದೆ ಎಂದು ಭಾರತೀಯ ಕೈಗಾರಿಕೆ ಒಕ್ಕೂಟ [more]
ಶಿಲ್ಲಾಂಗ್: ಮೇಘಾಲಯದ ಕಲ್ಲಿದ್ದಲು ಗಣಿಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ಪತ್ತೆಯಾಗಿದ್ದ ಕಾರ್ಮಿಕನೊಬ್ಬನ ಮೃತದೇಹವನ್ನು ಮೇಲೆತ್ತುವ ಕಾರ್ಯದೊಂದಿದೆ ನೌಕಾ ಪಡೆ ರಕ್ಷಣಾ ಕಾರ್ಯಾಚರಣೆ ಕೈಬಿಟ್ಟಿದೆ. ಕಲ್ಲಿದ್ದಲು ಗಣಿಯಲ್ಲಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ