ರಾಷ್ಟ್ರೀಯ

ಆಮ್ ಆದ್ಮಿ ಪಕ್ಷದ ಮತ್ತೊಬ್ಬ ಶಾಸಕ ರಾಜೀನಾಮೆ

ನವದೆಹಲಿ: ಲೋಕಸಭಾ ಚುನಾವಣೆ ಬೆನ್ನಲ್ಲೇ ಪಂಜಾಬ್‌ನ ಆಮ್ ಆದ್ಮಿ ಪಕ್ಷದ ಮತ್ತೊಬ್ಬ ಶಾಸಕ ಬಲ್ದೇವ್‌ ಸಿಂಗ್‌ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಪಂಜಾಬ್‌ನ ಜೈಟೋ [more]

ರಾಷ್ಟ್ರೀಯ

ಸಿಬಿಐ ನಿರ್ದೇಶಕ ಸ್ಥಾನದಿಂದ ವರ್ಮಾ ವಜಾ ಕಾನೂನು ಬಾಹಿರ: ಪ್ರಧಾನಿಗೆ ಖರ್ಗೆ ಪತ್ರ

ನವದೆಹಲಿ: ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್​ ವರ್ಮಾರನ್ನು ವಜಾಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮ ಕಾನೂನು ಬಾಹಿರವಾದದ್ದು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. [more]

ರಾಷ್ಟ್ರೀಯ

ಲೋಕಾಭಾ ಚುನಾವಣೆಯಲ್ಲಿ ಎಸ್ ಪಿ-ಬಿಎಸ್ ಪಿ ಅಭ್ಯರ್ಥಿ ಗೆಲ್ಲಿಸಿ: ಮಯಾವತಿ ಕರೆ

ಲಖನೌ: ಭಿನ್ನಾಭಿಪ್ರಾಯಗಳನ್ನು ಮರೆತು ಎಸ್ಪಿ ಮತ್ತು ಬಿಎಸ್ಪಿಯ ಎಲ್ಲಾ ಕಾರ್ಯಕರ್ತರು ಲೋಕಸಭಾ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಇದೇ ನೀವು ನನ್ನ ಹುಟ್ಟುಹಬ್ಬಕ್ಕೆ [more]

ರಾಷ್ಟ್ರೀಯ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಥಯಾತ್ರೆಗೆ ಸುಪ್ರೀಂ ಅನುಮತಿ

ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರ ಬಿಜೆಪಿಯ ಪ್ರಸ್ತಾವಿತ ರ್ಯಾಲಿ ಹಾಗೂ ಸಾರ್ವಜನಿಕ ಸಭೆ – ಗಣತಂತ್ರ ಬಚಾವೋ ಯಾತ್ರಾಗೆ ಅನುಮತಿ ನೀಡಬೇಕೆಂದು ಸುಪ್ರೀಂ [more]

ರಾಷ್ಟ್ರೀಯ

ಹಿಂದಿನ ಸರ್ಕಾರಗಳು ದೇಶವನ್ನು ಸುಲ್ತಾನರಂತೆ ಆಳ್ವಿಕೆ ನಡೆಸಿವೆ: ಪ್ರಧಾನಿ ಮೋದಿ

ಬಲಂಗೀರ್: ಹಿಂದಿನ ಸರ್ಕಾರಗಳು ದೇಶವನ್ನು ಸುಲ್ತಾನರಂತೆ ಆಳಿದ್ದಾರೆ. ದೇಶದಲ್ಲಿನ ಶ್ರೀಮಂತ ಪರಂಪರೆಗಳನ್ನು ನಿರ್ಲಕ್ಷ್ಯಿಸಿದ್ದಾರೆ ಎಂದು ಎಂದು ಪ್ರಧಾನಿ ನರೇಂದ್ರ ಮೋದಿಹಿಂದಿನ ಯುಪಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. [more]

ಅಂತರರಾಷ್ಟ್ರೀಯ

ಏರಿಕೆಯಾಗುತ್ತಿರುವ ತಾಪಮಾನ: 6 ಪಟ್ಟು ಹೆಚ್ಚು ವೇಗದಲ್ಲಿ ಕರಗುತ್ತಿದೆ ಅಂಟಾರ್ಟಿಕಾದ ಹಿಮ

ವಾಷಿಂಗ್ಟನ್​: ನಿರಂತರವಾಗಿ ಏರಿಕೆಯಾಗುತ್ತಿರುವ ತಾಪಮಾನದಿಂದಾಗಿ ಭೂಮಿಯ ದಕ್ಷಿಣ ಧ್ರುವದಲ್ಲಿರುವ ಅಂಟಾರ್ಟಿಕಾ ಖಂಡದಲ್ಲಿ ಹಿಮ 1980 ಕ್ಕೆ ಹೋಲಿಸಿದರೆ 6 ಪಟ್ಟು ಹೆಚ್ಚು ವೇಗದಲ್ಲಿ ಕರಗುತ್ತಿದೆ ಎಂದು ಇತ್ತೀಚಿನ [more]

ರಾಷ್ಟ್ರೀಯ

ಉಗ್ರ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸೇನೆ ಸಿದ್ಧ: ಬಿಪಿನ್ ರಾವತ್

ನವದೆಹಲಿ: ಗಡಿಯಲ್ಲಿ ಉಗ್ರ ಚಟುವಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಭಾರತೀಯ ಸೇನೆ ಸಿದ್ಧವಿದೆ ಎಂದು ಸೇನಾ ಮುಖ್ಯಸ್ಥ ಜನರಲ್​ ಬಿಪಿನ್​ ರಾವತ್​ ತಿಳಿಸಿದ್ದಾರೆ. ದೆಹಲಿಯಲ್ಲಿ [more]

ರಾಷ್ಟ್ರೀಯ

ಹೆಚ್ಚಿನ ಚಿಕಿತ್ಸೆಗಾಗಿ ಯುಎಸ್ ಎ ಗೆ ತೆರಳಿದ ಕೇಂದ್ರ ವಿತ್ತ ಸಚಿವ

ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್​ ಜೇಟ್ಲಿ ಹೆಚ್ಚಿನ ವೈದ್ಯಕೀಯ ತಪಾಸಣೆಗಾಗಿ ಯುಎಸ್​ಗೆ ತೆರಳಿದ್ದಾರೆ. ವೈದ್ಯಕೀಯ ತಪಾಸಣೆಗಾಗಿ ಭಾನುವಾರ ರಾತ್ರಿಯೇ ಯುಎಸ್​ಗೆ ಹೋಗಿದ್ದಾರೆ. ಫೆ.1ರಂದು ಕೇಂದ್ರ ಸರ್ಕಾರದ [more]

ರಾಷ್ಟ್ರೀಯ

ಕುಂಭಮೇಳ-ಮಕರ ಸಂಕ್ರಾಂತಿ: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಭಕ್ತರು

ಪ್ರಯಾಗ್ ರಾಜ್: ಮಕರ ಸಂಕ್ರಾಂತಿ ಹಾಗೂ ಅರ್ಧ ಕುಂಭಮೇಳ ಹಿನ್ನಲೆಯಲ್ಲಿ ಮುಂಜಾನೆ ಸಾವಿರಾರು ಭಕ್ತರು ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮ ಸೇರಿದ ಸ್ಥಳವಾದ ಪ್ರಯಾಗದಲ್ಲಿ [more]

ರಾಷ್ಟ್ರೀಯ

ಪ್ರಧಾನಿ ಮೋದಿಯವರಿಗೆ ಅಮೆರಿಕದ ಪ್ರತಿಷ್ಠಿತ ಫಿಲಿಪ್​ ಕೊಟ್ಲೆರ್​ ಪ್ರಶಸ್ತಿ

ನವದೆಹಲಿ:ಅಮೆರಿಕದ ಪ್ರತಿಷ್ಠಿತ ಫಿಲಿಪ್​ ಕೊಟ್ಲೆರ್​ ಅಧ್ಯಕ್ಷೀಯ ಪ್ರಶಸ್ತಿಗೆ ಪ್ರಧಾನಿ ನರೇಂದ್ರ ಮೋದಿ ಭಾಜನರಾಗಿದ್ದಾರೆ. ವಿಶ್ವಮಟ್ಟದಲ್ಲಿ ತಮ್ಮ ರಾಷ್ಟ್ರವನ್ನು ಸಮರ್ಥವಾಗಿ ಮುನ್ನಡೆಸುವ ನಾಯಕರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಪ್ರಸಕ್ತ [more]

ರಾಷ್ಟ್ರೀಯ

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇ.10ರಷ್ಟು ಮೀಸಲಾತಿ ದೇಶಾದ್ಯಂತ ಜಾರಿ

ನವದೆಹಲಿ: ಸಾಮಾನ್ಯ ವರ್ಗದ ಬಡಜನರಿಗೆ ಶೇ.10 ಮೀಸಲು ಕಲ್ಪಿಸುವ ಸಂಬಂಧ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಚಳಿಗಾಲದ ಅಧಿವೇಶನದಲ್ಲಿ ಸಂವಿಧಾನ ತಿದ್ದುಪಡಿಗೊಂಡು, ರಾಷ್ಟ್ರಪತಿಯಿಂದಲೂ ಅಂಕಿತಬಿದ್ದ ಬಳಿಕ ಜ.14ರಿಂದಲೇ [more]

ರಾಷ್ಟ್ರೀಯ

ಕಂಪ್ಯೂಟರ್ ಗಳ ಮೇಲೆ ನಿಗಾ ಪ್ರಕರಣ: ಕೇಂದ್ರಕ್ಕೆ ಸುಪ್ರೀಂ ನೋಟೀಸ್; ಪ್ರತಿಕ್ರಿಯೆಗೆ ಗಡುವು

ನವದೆಹಲಿ: ಕಂಪ್ಯೂಟರ್ ಗಳ ಮೇಲೆ ನಿಗಾ ಇರಿಸಲು ಕೇಂದ್ರ ಸರ್ಕಾರ 10 ತನಿಖಾ ಸಂಸ್ಥೆಗಳಿಗೆ ಆದೇಶ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ ಮಾಡಿದ್ದು, [more]

ರಾಷ್ಟ್ರೀಯ

ಗಣರಾಜ್ಯೋತ್ಸವ ದಿನಾಚರಣೆಗೆ ಪೂರ್ವಾಭ್ಯಾಸ ನಡೆಯುತ್ತಿದ್ದ ಸ್ಥಳಕ್ಕೆ ನುಗ್ಗಿದ ಮಹಿಳೆಯಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ

ನವದೆಹಲಿ: ಗಣರಾಜ್ಯೋತ್ಸವ ದಿನಾಚರಣೆಗೆ ದಿನಗಣನೆ ಆರಂಭವಾಗಿದೆ. ಈ ನಿಟ್ಟಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ ಪರೇಡ್​ ಪೂರ್ವಾಭ್ಯಾಸ ನಡೆಯುತ್ತಿರುವ ಸ್ಥಳಕ್ಕೆ ಏಕಾಏಕಿ ನುಗ್ಗಿದ ಮಹಿಳೆಯೊಬ್ಬಳು ಪಾಕಿಸ್ತಾನ ಜಿಂದಾಬಾದ್​ ಎಂದು ಕೂಗಿದ [more]

ರಾಷ್ಟ್ರೀಯ

ಶಬರಿಮಲೆಯಲ್ಲಿ ಮಕರಜ್ಯೋತಿ ದರ್ಶನಕ್ಕೆ ಕ್ಷಣಗಣನೆ: ಪಂಪಾ ಸುತ್ತಮುತ್ತ ಭಾರೀ ಭದ್ರತೆ

ತಿರುವನಂತಪುರಂ: ಮಕರಸಂಕ್ರಮಣ ಹಿನ್ನಲೆಯಲ್ಲಿ ಇಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಮಕರಜ್ಯೋತಿ ದರ್ಶನವಾಗಲಿದೆ. ಇದಕ್ಕಾಗಿ ಅಯ್ಯಪ್ಪ ಮಾಲಾಧಾರಿಗಳು ಸ್ಝಬರಿಮಲೆಯಲ್ಲಿ ಬೀಡುಬಿಟ್ಟಿದ್ದು, ಪಂಪೆಯ ವಿವಿಧೆಡೆ ಭಾರೀ ಭದ್ರತೆ ಕೈಗೊಳ್ಳಲಾಗಿದೆ. [more]

ರಾಷ್ಟ್ರೀಯ

ಕುಂಭಮೇಳಕ್ಕೆ ಪ್ರಯಾಗರಾಜ್ ಸಜ್ಜು: ತಾತ್ಕಾಲಿಕ ನಗರ ನಿರ್ಮಾಣ; ಬಿಗಿ ಭದ್ರತೆ

ಪ್ರಯಾಗ್​ರಾಜ್ (ಅಲಹಾಬಾದ್): ತ್ರಿವೇಣಿ ಸಂಗಮ ಸ್ಥಾನವಾದ ಉತ್ತರ ಪ್ರದೇಶದ ಪ್ರಯಾಗ್​ರಾಜ್​ ಅರ್ಧ ಕುಂಭಮೇಳ ಸಜ್ಜಾಗಿದ್ದು, ಜ.15ರಿಂದ ಮಾರ್ಚ್ 4ರ ವರೆಗೆ ಕುಂಭಮೇಳ ನಡೆಯಲಿದೆ. ಉತ್ತರಾಯಣದ ಪರ್ವಕಾಲದ ಪುಣ್ಯ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಉತ್ತರ ಪ್ರದೇಶದ ಎಲ್ಲಾ 80 ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧೆ

ಲಖನೌ: ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಎಲ್ಲಾ 80 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ. ಲಖನೌನ ಕಾಂಗ್ರೆಸ್ ಪ್ರಧಾನ [more]

ರಾಷ್ಟ್ರೀಯ

ತ್ರಿವಳಿ ತಲಾಖ್ ನಿಷೇಧ ಕುರಿತ ಸುಗ್ರೀವಾಜ್ಞೆ ಮರು ಘೋಷಣೆ ಮಾಡಿದ ಕೇಂದ್ರ

ನವದೆಹಲಿ: ತ್ರಿವಳಿ ತಲಾಖ್ ಪದ್ದತಿಯನ್ನು ನಿಷೇಧಿಸುವ ಸುಗ್ರೀವಾಜ್ಞೆಯನ್ನು ಕೇಂದ್ರ ಸರ್ಕಾರ ಪುನ: ಘೋಷಣೆ ಮಾಡಿದೆ. ಮುಸ್ಲಿಂ ಮಹಿಳೆಯರ (ವಿವಾಹ ಹಕ್ಕುಗಳ ರಕ್ಷಣೆ) 2019 ಆದೇಶದಂತೆ ತ್ರಿವಳಿ ತಲಾಕ್ [more]

ಅಂತರರಾಷ್ಟ್ರೀಯ

ಇವಾಂಕ ಟ್ರಂಪ್, ನಿಕ್ಕಿ ಹ್ಯಾಲೆ ವಿಶ್ವ ಬ್ಯಾಂಕ್ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ

ವಾಷಿಂಗ್ಟನ್: ವಿಶ್ವ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುತ್ರಿ ಇವಾಂಕ ಟ್ರಂಪ್ ಹಾಗೂ ವಿಶ್ವಸಂಸ್ಥೆಯಲ್ಲಿ ಮಾಜಿ ಅಮೆರಿಕಾ ರಾಯಬಾರಿ ನಿಕ್ಕಿ ಹ್ಯಾಲೆ ರೇಸ್ [more]

ರಾಷ್ಟ್ರೀಯ

ಐಇಡಿ ತಯಾರಕ ನಿಪುಣ ಉಗ್ರರನ್ನು ಸದೆಬಡಿದ ಸೇನೆ

ಶ್ರೀನಗರ: ಸುಧಾರಿತ ಸ್ಫೋಟಕ ಸಾಧನ (ಐಇಡಿ) ತಯಾರಿಸುವುದರಲ್ಲಿ ನಿಪುಣರಾಗಿದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಸದೆಬಡಿಯುವಲ್ಲಿ ಯಶಸ್ವಿಯಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್​ ಜಿಲ್ಲೆಯ ಕತಾಪುರ ಪ್ರದೇಶದಲ್ಲಿ [more]

ರಾಷ್ಟ್ರೀಯ

ಯುವತಿ ಹತ್ಯೆ ಪ್ರಕರಣ: ಬಿಜೆಪಿ ನಾಯಕ ಸೇರಿ ಐವರ ಬಂಧನ

ಇಂದೋರ್​: 22 ವರ್ಷದ ಯುವತಿಯನ್ನು ಕೊಲೆಗೈದಿದ್ದ ಬಿಜೆಪಿ ನಾಯಕ ಮತ್ತು ಆತನ ಮೂವರು ಮಕ್ಕಳು ಸೇರಿ ಐವರನ್ನು ಮಧ್ಯಪ್ರದೇಶದ ಇಂಧೋರ್ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಿವಾಸಿಯಾಗಿದ್ದ ಟ್ವಿಂಕಲ್​ [more]

ರಾಷ್ಟ್ರೀಯ

ಸೇನೆ ಒಡಾಟ, ಜಮಾವಣೆ ಅನುಕೂಲಕ್ಕಾಗಿ ಚೀನಾ ಗಡಿಯಲ್ಲಿ 44 ರಸ್ತೆ ನಿರ್ಮಾಣಕ್ಕೆ ಮುಂದಾದ ಭಾರತ

ನವದೆಹಲಿ: ಸೇನೆ ಒಡಾಟಕ್ಕೆ ಅನುಕೂಲವಾಗುವಂತೆ ಚೀನಾ ಗಡಿಯಲ್ಲಿ 44 ಪ್ರಮುಖ ರಸ್ತೆಗಳನ್ನು ಹಾಗೂ ಪಾಕಿಸ್ತಾನ ಗಡಿಯಲ್ಲಿ 2100 ಕಿ.ಮೀ. ಉದ್ದದ ರಸ್ತೆ ಸಂಪರ್ಕ ಜಾಲ ನಿರ್ಮಿಸಲು ಕೇಂದ್ರ [more]

ರಾಷ್ಟ್ರೀಯ

ಎಸ್ಪಿ-ಬಿಎಸ್ ಪಿ ಮೈತ್ರಿಯಿಂದ ನಿರಾಸೆಯಾಗಿಲ್ಲ: ರಾಹುಲ್ ಗಾಂಧಿ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಉತ್ತರಪ್ರದೇಶದಲ್ಲಿ ಎಸ್ ಪಿ ಹಾಗೂ ಬಿಎಸ್ ಪಿ ಮೈತ್ರಿ ಮಾಡಿಕೊಂಡಿರುವುದರಿಂದ ನಮಗೆ ಯಾವುದೇ ನಿರಾಸೆ ಉಂಟುಮಾಡಿಲ್ಲ ಎಂದು ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ [more]

ಲೇಖನಗಳು

ಘಾಟಿ ಸುಬ್ರಹ್ಮಣ್ಯ ದಲ್ಲಿ ವಿಜೃಂಭಣೆಯ ಬ್ರಹ್ಮ ರಥೋತ್ಸವ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಬ್ರಹ್ಮ ರಥೋತ್ಸವ ಇಂದು ವಿಜೃಂಭಣೆಯಿಂದ ನೆರವೇರಿತು ದಕ್ಷಿಣ ಭಾರತದ ಮಧ್ಯ ಸುಬ್ರಹ್ಮಣ್ಯ ಎಂದೇ ಹೆಸರುವಾಸಿಯಾಗಿರುವ ಶ್ರೀ ಕ್ಷೇತ್ರವು [more]

ರಾಷ್ಟ್ರೀಯ

ನಳಿನಿ ಚಿದಂಬರಂಗೆ ಮಧ್ಯಂತರ ನಿರೀಕ್ಷಣಾ ಜಾಮೀನು

ಚೆನ್ನೈ: ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ನಳಿನಿ ಚಿದಂಬರಂಗೆ ಮದ್ರಾಸ್ ಹೈಕೋರ್ಟ್ ನಾಲ್ಕು ವಾರಗಳ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ಹಗರಣದ ಕೇಸಿಗೆ ಸಂಬಂಧಪಟ್ಟಂತೆ ಸಿಬಿಐ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ 3ನೇ ಪಾಣಿಪತ್ ಕದನವಿದ್ದಂತೆ: ಬಿಜೆಪಿ ಗೆಲುವು ಸಾಧಿಸಲೇಬೇಕು : ಅಮಿತ್ ಶಾ

ನವದೆಹಲಿ: ಲೋಕಸಭಾ ಚುನಾವಣೆ 1761ರಲ್ಲಿ ಮರಾಠ ಹಾಗೂ ಅಫ್ಘಾನರ ನಡುವೆ ನಡೆದಿದ್ದ ಮೂರನೇ ಪಾಣಿಪತ್ ಕದನವಿದ್ದಂತೆ.ಈ ಚುನಾವಣೆಯನ್ನು ಬಿಜೆಪಿ ಗೆಲ್ಲಲೇಬೇಕಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ [more]