ಅಂತರರಾಷ್ಟ್ರೀಯ

ಭಾರತ ಅಭಿವೃದ್ಧಿಶೀಲ ರಾಷ್ಟ್ರ ಮಾನ್ಯತೆ ರದ್ದುಗೊಳಿಸಿದ ಅಮೆರಿಕ

ವಾಷಿಂಗ್ಟನ್​: ಅಂದಾಜು 44 ವರ್ಷಗಳ ಬಳಿಕ ಭಾರತಕ್ಕೆ ನೀಡಿದ್ದ ಅಭಿವೃದ್ಧಿಶೀಲ ರಾಷ್ಟ್ರ ಎಂಬ ಮಾನ್ಯತೆಯನ್ನು ಅಮೆರಿಕ ರದ್ದುಗೊಳಿಸಿದೆ. ಈ ಸಂಬಂಧದ ಆದೇಶಕ್ಕೆ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಸಹಿ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾವ ಸಚಿವರಿಗೆ ಯಾವ ಖಾತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೂತನ ಎನ್ ಡಿಎ ಸರ್ಕಾರದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಅಮಿತ್ ಶಾ ಅವರಿಗೆ ಗೃಹ ಖಾತೆ ನಿದಲಾಗಿದ್ದರೆ, ರಾಜನಾಥ್ [more]

ರಾಜ್ಯ

ಬೆಂಗಳೂರು ಸಿಟಿ ರೈಲ್ವೆ ನಿಲ್ದಾಣದಲ್ಲಿ ಕಂಟ್ರಿಮೇಡ್ ಗ್ರೆನೇಡ್ ಪತ್ತೆ

ಬೆಂಗಳೂರು: ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲು ನಿಲ್ದಣ್ದಲ್ಲಿ ಕಂಟ್ರಿಮೇಡ್ ಗ್ರೆನೇಡ್ ಪತ್ತೆಯಾಗಿದ್ದು, ರಾಜ್ಯರಾಜಧಾನಿಯಲ್ಲಿ ಆತಂಕವನ್ನುಂಟುಮಾಡಿದ್ದು, ಸಿಲಿಕಾನ್ ಸಿಟಿ ಉಗ್ರರ ಟಾರ್ಗೆಟ್ ಆಗಿದ್ಯಾ ಎಂಬ ಭಯ-ಭೀತಿ ಹೆಚ್ಚಿಸಿದೆ. ರೈಲು [more]

ರಾಷ್ಟ್ರೀಯ

ಪ್ರಧಾನಿ ಮೋದಿ ಸಂಪುಟ ಸೇರಿದ ಎಸ್.ಜೈಶಂಕರ್

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮಾಜಿ ಕಾರ್ಯದರ್ಶಿ ಎಸ್​. ಜೈಶಂಕರ್​ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ [more]

ರಾಷ್ಟ್ರೀಯ

ದೇಶದ 16ನೇ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಲೋಕಸಭಾ ಚುನಾವಣೆ-2019ರಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಎರಡನೇ ಬಾರಿಗೆ ದೇಶದ ಚುಕ್ಕಾಣಿ ಹಿಡಿದಿದೆ. ದೇಶದ 16ನೇ [more]

ರಾಷ್ಟ್ರೀಯ

ಅಮಿತ್ ಶಾಗೆ ವಿತ್ತ ಖಾತೆ; ಜೆ ಪಿ ನಡ್ಡಾಗೆ ರಾಷ್ಟ್ರಾಧ್ಯಕ್ಷ ಸ್ಥಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೂತನ ಕೇಂದ್ರ ಸಂಪುಟದಲ್ಲಿ ಸ್ಥಾನ ಪಡೆಯುವ ಸಂಭಾವ್ಯ ಸಚಿವರ ಪಟ್ಟಿ ಈಗಗಾಲೇ ಸಿದ್ಧಗೊಂಡಿದೆ. ಈ ನಡುವೆ ಅಮಿತ್ ಶಾ ಅವರಿಗೆ [more]

ಅಂತರರಾಷ್ಟ್ರೀಯ

ಇಸ್ರೇಲ್ ನಲ್ಲಿ ಹೊಸ ಸರ್ಕಾರ ರಚಿಸಲು ವಿಫಲರಾದ ಪ್ರಧಾನಿ ಬೆಂಜಮಿನ್‍ ನೆತನ್‍ಯಹು

ಜೆರುಸಲೆಂ: ಹೊಸ ಸರ್ಕಾರ ರಚಿಸಲು ಪ್ರಧಾನಿ ಬೆಂಜಮಿನ್‍ ನೆತನ್‍ಯಹು ವಿಫಲವಾದ ಹಿನ್ನೆಲೆಯಲ್ಲಿ ಇಸ್ರೇಲ್‍ನಲ್ಲಿ ಹೊಸದಾಗಿ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ. ಕಳೆದ ತಿಂಗಳಷ್ಟೇ ನೆತನ್‍ ಯಾಹು ಚುನಾವಣೆಯಲ್ಲಿ ಗೆದ್ದು [more]

ರಾಜ್ಯ

ಯಾವುದೇ ಸ್ಥಾನ ನೀಡಿದರೂ ಸಂತಸದಿಂದ ನಿಭಾಯಿಸುತ್ತೇನೆ: ಸಂಸದ ಡಿ.ವಿ.ಸದಾನಂದಗೌಡ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ನೂತನ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಸಂಸದ ಡಿ ವಿ ಸದಾನಂದಗೌಡ, ಸಂಪುಟದಲ್ಲಿ ಯಾವುದೇ ಸ್ಥಾನವನ್ನು ನೀಡಿದರೂ ಸಂತಸದಿಂದ [more]

ರಾಜ್ಯ

ಕೆಲಸ ಗುರುತಿಸಿ ಕೇಂದ್ರ ಸಂಪುಟದಲ್ಲಿ ಅವಕಾಶ ನಿಡಿರುವುದಕ್ಕೆ ಮೋದಿ, ಷಾ ಅವರಿಗೆ ಧನ್ಯವಾದ: ಸಂಸದ ಪ್ರಹ್ಲಾದ್ ಜೋಷಿ

ಬೆಂಗಳೂರು: ಬಿಜೆಪಿಯ ಕಾರ್ಯಕರ್ತನಾಗಿ ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದು, ಈ ಭಾರೀ ನರೇಂದ್ರ ಮೋದಿ, ಅಮಿತ್​ ಷಾ ಅವರು ಸಚಿವನಾಗಿ ಸೇವೆ ಸಲ್ಲಿಸಲು ಒಂದು ಅವಕಾಶ ಮಾಡಿಕೊಟ್ಟಿದ್ದು [more]

ರಾಜ್ಯ

ರಾಜ್ಯದ ಸಮಸ್ಯೆಗಳನ್ನು ನಿವಾರಿಸಲು ಪ್ರಾಮಾಣಿಕ ಯತ್ನ ನಡೆಸುತ್ತೇನೆ: ಸಂಸದ ಸುರೇಶ್ ಅಂಗಡಿ

ಬೆಂಗಳೂರು: ತಮಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಿರುವುದು ಸಂತಸ ತಂದಿದೆ. ರಾಜ್ಯದ ಸಮಸ್ಯೆಗಳನ್ನು ನಿವಾರಿಸಲು ಪ್ರಾಮಾಣಿಕ ಯತ್ನ ನಡೆಸುವುದಾಗಿ ಸಂಸದ ಸುರೇಶ್ ಅಂಗಡಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಸಂಪುಟದ ಸಚಿವರ ಪಟ್ಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೊತೆ ಪ್ರಮಾಣ ವಚನ ಸ್ವೀಕರಿಸಲಿರುವ ನೂತನ ಸಚಿವರ ಪಟ್ಟಿ ಲಭ್ಯವಾಗಿದ್ದು, 2014ರ ಸಂಪುಟದಲ್ಲಿದ್ದ ಕೆಲವು ಸಚಿವರನ್ನು ಕೈಬಿಟ್ಟು, ಹೊಸಬರಿಗೆ ಅವಕಾಶ ಕಲ್ಪಿಸಲಾಗಿದ್ದು, [more]

ರಾಷ್ಟ್ರೀಯ

ಅರುಣ್ ಜೇಟ್ಲಿ ಭೇಟಿಯಾದ ಪ್ರಧಾನಿ ಮೋದಿ

ನವದೆಹಲಿ: ನೂತನ ಸಂಪುಟದಲ್ಲಿ ನನಗೆ ಯಾವುದೇ ಜವಾಬ್ದಾರಿ ನೀಡಬೇಡಿ ಎಂದು ಪತ್ರ ಬರೆದಿದ್ದ ಅರುಣ್ ಜೇಟ್ಲಿ ಅವರ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದಿಢೀರ್ ಭೇಟಿ [more]

ರಾಜ್ಯ

ಕರ್ನಾಟಕ ರಾಜ್ಯಪಾಲ ವಜುಬಾಯಿ ವಾಲ ಬದಲಾವಣೆಗೆ ಕೇಂದ್ರ ಚಿಂತನೆ

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ವಜುಬಾಯಿ ವಾಲಾ ಬದಲಾವಣೆಗೆ ಬಿಜೆಪಿ ಚಿಂತನೆ ನಡೆಸಿದ್ದು, ಮಾಜಿ ಕೇಂದ್ರ ಸಚಿವೆ ಉಮಾಭಾರತಿಯವನ್ನು ನೇಮಕ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಲೋಕಸಭಾ ಚುನಾವಣಾ [more]

ರಾಜ್ಯ

ಸಧ್ಯಕ್ಕೆ ಸಂಪುಟ ವಿಸ್ತರಣೆ, ಪುನರಚನೆ ಇಲ್ಲ: ಸಿದ್ದರಾಮಯ್ಯ

ಬೆಂಗಳೂರು: ಸದ್ಯಕ್ಕೆ ರಾಜ್ಯ ಸಂಪುಟ ವಿಸ್ತರಣೆ, ಪುನರ್ ರಚನೆ ಮಾಡುವುದಿಲ್ಲ. ಶಾಸಕ ರಮೇಶ್ ಜಾರಕಿಹೊಳಿ‌ ಕೂಡ ಪಕ್ಷ ಬಿಡುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ [more]

ರಾಜ್ಯ

ಸಚಿವ ಸ್ಥಾನ ಬಿಟ್ಟುಕೊಡಿ ಎಂದರೂ ಯಾವುದೇ ಅಸಮಾಧಾನವಿಲ್ಲ ಎಂದ ಸಚಿವ ಎಂಟಿಬಿ ನಾಗರಾಜ್

ಬೆಂಗಳೂರು: ನಾನು ಸಚಿವನಾಗಿದ್ದು, ಮೂರು ತಿಂಗಳೋ ಮೂರು ದಿನವೋ. ಸಚಿವ ಆಗಬೇಕಿತ್ತು ಆಗಿದಿದ್ದೇನೆ. ಮುಂದುವರಿಸಿದರೆ ಸಂತೋಷ, ಬಿಟ್ಟು ಕೊಡಿ ಎಂದರೂ ಯಾವುದೇ ರೀತಿಯ ಅಸಮಾಧಾನ ಇಲ್ಲ ಎಂದು [more]

ರಾಷ್ಟ್ರೀಯ

ಆಂಧ್ರ ಮುಖ್ಯಮಂತ್ರಿಯಾಗಿ ಜಗನ್ ಮೋಹನ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ

ವಿಜಯವಾಡ: ಆಂಧ್ರಪ್ರದೇಶ ನೂತನ ಮುಖ್ಯಮಂತ್ರಿಯಾಗಿ ವೈಎಸ್ ಆರ್ ಕಾಂಗ್ರೆಸ್ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಜಯವಾಡದ ಐಜಿಎಂಸಿ ಸ್ಟೇಡಿಯಂ ನಲ್ಲಿ ನಡೆದ ಸಮಾರಂಭದಲ್ಲಿ [more]

ರಾಷ್ಟ್ರೀಯ

ಬಿಜೆಪಿಗೆ ಸೇರ್ಪಡೆಯಾದ ತೃಣಮೂಲ ಕಾಂಗ್ರೆಸ್ 3 ಶಾಸಕರು, 50 ಕೌನ್ಸಿಲರ್ ಗಳು

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಅಭೂತಪೂರ್ವ ಯಶಸ್ಸು ಗಳಿಸಿದ ಬೆನ್ನಲ್ಲೇ ತೃಣಮೂಲಕಾಂಗ್ರೆಸ್ನ ಹಲವು ನಾಯಕರು ಕೂಡ ದೀದಿಗೆ ಶಾಕ್ ನೀದಲು ಮುಂದಾಗಿದ್ದಾರೆ. ತೃಣಮೂಲ ಕಾಂಗ್ರೆಸ್‌ [more]

ರಾಷ್ಟ್ರೀಯ

ಕರ್ನಾಟಕಕ್ಕೆ ಕಾವೇರಿ ಬರೆ: ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡುವಂತೆ ಪ್ರಾಧಿಕಾರ ಆದೇಶ

ನವದೆಹಲಿ: ಬರಗಾಲದ ಸನ್ನಿವೇಶದಲ್ಲಿ ತತ್ತರಿಸುತ್ತಿರುವ ರಾಜ್ಯಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತೊಂದು ಶಾಕ್ ನೀಡಿದೆ. ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸುವಂತೆ [more]

ರಾಜ್ಯ

ಪ್ರಧಾನಿ ಮೋದಿ ಜಾತಕ ವಿಶ್ವದಲ್ಲೇ ಶ್ರೇಷ್ಠ ಜಾತಕ; ನಟ ಜಗ್ಗೇಶ್

ಬೆಂಗಳೂರು: ಈ ಹಿಂದೆಯೇ ನಾನು ಲೋಕಸಭಾ ಚುನಾವಣಾ ಫಲಿತಾಂಶದ ಬಗ್ಗೆ ಹೇಳಿದ್ದೆ. ಪ್ರಧಾನಿ ನರೇಂದ್ರ ಮೋದಿಯವರ ಜಾತಕವನ್ನು ನಾನು ನೋಡಿದ್ದೇನೆ. ಮೋದಿಯ ಜಾತಕ ವಿಶ್ವದಲ್ಲೇ ಶ್ರೇಷ್ಠವಾದದ್ದು ಎಂಬುದು [more]

ರಾಜ್ಯ

ಕರ್ನಾಟಕದ ಸಿಂಗಮ್ ಖ್ಯಾತಿಯ ಡಿಸಿಪಿ ಅಣ್ಣಾಮಲೈ ರಾಜೀನಾಮೆ

ಬೆಂಗಳೂರು: ಖಡಕ್ ಐಪಿಎಸ್​ ಅಧಿಕಾರಿ, ಕರ್ನಾಟಕದ ಸಿಂಗಮ್ ಖ್ಯಾತಿಯ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರು ರಾಜಕೀಯ ಪ್ರವೇಶ ಮಾಡಲಿದ್ದಾರೆ [more]

ರಾಷ್ಟ್ರೀಯ

ರಾಜೀನಾಮೆ ಆತ್ಮಹತ್ಯೆಗೆ ಸಮ; ರಾಹುಲ್ ಗೆ ಲಾಲು ಟ್ವೀಟ್

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಹಿನ್ನಲೆಯಲ್ಲಿ ರಾಜೀನಾಮೆಗೆ ನಿರ್ಧರಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಸಮಾಧಾನ ಪಡಿಸಿರುವ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, [more]

ರಾಜ್ಯ

ಆಪರೇಷನ್ ಕಮಲ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ಸದ್ದುಮಾಡುತ್ತಿದ್ದು, ಈ ಹಿನ್ನಲೆಯಲ್ಲಿ ಆಪರೇಷನ್ ಕಮಲ ಹತ್ತಿಕ್ಕಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಕಾಂಗ್ರೆಸ್‌ಗೆ ಬಲ ತುಂಬಲು ಹೈಕಮಾಂಡ್‌ ಸೂಚನೆ ಮೇರೆಗೆ [more]

ರಾಷ್ಟ್ರೀಯ

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಬೇರೊಬ್ಬರನ್ನು ಆಯ್ಕೆ ಮಾಡುವಂತೆ ರಾಹುಲ್ ಗಾಂಧಿ ಪಟ್ಟು

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲನುಭವಿಸಿರುವ ಹಿನ್ನಲೆಯಲ್ಲಿ ಕಂಗೆಟ್ಟರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, ರಾಜೀನಾಮೆ ನಿರ್ಧಾರದಿಂದ ಹಿಂದೆಸರಿಯುತ್ತಿಲ್ಲ. ತಮ್ಮ ಸ್ಥಾನಕ್ಕೆ ಬೇರೊಬ್ಬರನ್ನು ನೇಮಕ ಮಾಡುವಂತೆ [more]

ರಾಷ್ಟ್ರೀಯ

ಅಭಿವೃದ್ಧಿಯೇ ನಮ್ಮ ಮಂತ್ರ ಎಂದ ಪ್ರಧಾನಿ ಮೋದಿ

ವಾರಣಾಸಿ: ದ್ವೇಷದ ರಾಜಕಾರಣದ ನಡುವೆಯೂ ಎಲ್ಲರ ಜೊತೆ, ಎಲ್ಲರ ವಿಕಾಸ ಬಿಜೆಪಿಯ ಮಂತ್ರವಾಗಿ ಮುಂದುವರೆಯಲಿದೆ, ದೂರದೃಷ್ಟಿ ಹಾಗೂ ಕಠಿಣ ಶ್ರಮಕ್ಕೆ ಗ್ರಹಿಕೆಗಳನ್ನು ಬದಲಾವಣೆ ಮಾಡುವ ಸಾಮರ್ಥ್ಯವಿದೆ. ಅಭಿವೃದ್ಧಿಯೇ [more]