ಬೆಂಗಳೂರು

ನಗರಕ್ಕೆ ನೀಡಿರುವ ಎಸ್‌ಸಿಪಿ-ಟಿಎಸ್‌ಪಿ ಅನುದಾನ ಬಳಕೆ ಮಾಡಿ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ

ಬೆಂಗಳೂರು: ಸಮಾಜ‌ಕಲ್ಯಾಣ‌ ಇಲಾಖೆಯಿಂದ‌ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಬಿಬಿಎಂಪಿಗೆ ನೀಡಿರುವ ಅನುದಾನವನ್ನು ನಗರದಲ್ಲಿರುವ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಮನೆ ನಿರ್ಮಾಣ, ರಸ್ತೆ,ನೀರು, ಶಿಕ್ಷಣಕ್ಕೆ ಬಳಕೆ‌ ಮಾಡುವಂತೆ ಬೆಂಗಳೂರು [more]

ಬೆಂಗಳೂರು

ಅನಧಿಕೃತ ಕಮರ್ಷಿಯಲ್‌ ಚಟುವಟಿಕೆಯ ಅಂಗಡಿಗಳಿಗೆ ಬೀಗ ಹಾಕಿ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ರೆಸಿಡೆನ್ಸಿಯಲ್‌ ಪ್ರದೇಶದಲ್ಲಿ ಹಾಗೂ ಅನಧಿಕೃತವಾಗಿ ಕಮರ್ಷಿಯಲ್‌ ಚಟುವಟಿಕೆ ನಡೆಸುವವರ ಲೈಸೆನ್ಸ್‌ ರದ್ದುಗೊಳಿಸಿ ಕೂಡಲೇ ಶಾಪ್‌ಗಳಿಗೆ ಬೀಗ ಹಾಕುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಾ.ಜಿ. ಪರಮೇಶ್ವರ್‌ ಅಧಿಕಾರಿಗಳಿಗೆ [more]

ರಾಷ್ಟ್ರೀಯ

ನಟ ಅನುಪಮ್ ಖೇರ್ ಹಾಗೂ 15 ಮಂದಿ ವಿರುದ್ಧ ಎಫ್ ಐಆರ್

ಮುಜಾಫರ್ ಪುರ್ : ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಚಿತ್ರದ ನಟ ಅನುಪಮ್ ಖೇರ್ ಹಾಗೂ ಇತರ 15 ಮಂದಿ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬಿಹಾರದ [more]

ರಾಷ್ಟ್ರೀಯ

ಆರ್‌ಬಿಐ ಡಿಜಿಟಲ್ ಪಾವತಿ ವಿಶೇಷ ಸಮಿತಿ ಅಧ್ಯಕ್ಷರಾಗಿ ನಂದನ್ ನಿಲೇಕಣಿ ನೇಮಕ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಡಿಜಿಟಲ್ ಪಾವತಿ ವಿಶೇಷ ಸಮಿತಿಯ ಅಧ್ಯಕ್ಷರನ್ನಾಗಿ ನಂದನ್ ನಿಲೇಕಣಿ ಅವರನ್ನು ನೇಮಕ ಮಾಡಲಾಗಿದೆ. ನೂತನ ಯೋಜನೆಗಳು, ಡಿಜಿಟಲ್ ಪಾವತಿಯ ಸಾಧಕ-ಬಾಧಕಗಳು, [more]

ರಾಷ್ಟ್ರೀಯ

ಪೌರತ್ವ ಕಾಯ್ದೆಗೆ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ: ವಲಸಿಗರಿಗೆ ಭಾರತದ ಪೌರತ್ವ ನೀಡುವ ವಿವಾದಿತ ಪೌರತ್ವ (ತಿದ್ದುಪಡಿ) ಮಸೂದೆ 2019 ಕ್ಕೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ. ಕೇಂದ್ರ ಗೃಹ ಸಚಿವ ರಾಜನಾಥ್​ ಸಿಂಗ್​ ಇಂದು [more]

ರಾಷ್ಟ್ರೀಯ

ರಾಫೇಲ್ ಒಪ್ಪಂದ ಹಗರಣದ ತನಿಖೆಯಿಂದ ಪ್ರಧಾನಿ ಮೋದಿ, ಕೇಂದ್ರ ಸರ್ಕಾರ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ನವದೆಹಲಿ: ರಾಫೆಲ್ ಯುದ್ದ ವಿಮಾನ ಖರೀದಿ ಒಪ್ಪಂದ ತನಿಖೆಯಿಂದ ಪ್ರಧಾನಿ ಮೋದಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಸಂಸತ್ ಬಳಿ ಸುದ್ದಿಗಾರರೊಂದಿಗೆ [more]

ರಾಷ್ಟ್ರೀಯ

ಶಬರಿಮಲೆ ವಿವಾದ: ಮುಂದುವರೆದ ಹಿಂಸಾಚಾರ: ಸಿಪಿಐ(ಎಂ), ಬಿಜೆಪಿ ಕಾರ್ಯಕರ್ತರ ಮನೆಗಳ ಮೇಲೆ ಕಚ್ಚಾ ಬಾಂಬ್ ದಾಳಿ

ತಿರುವನಂತಪುರಂ​: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಿರುವ ಬೆನ್ನಲ್ಲೇ ಕೇರಳದಲ್ಲಿ ಭುಗಿಲೆದ್ದ ಪ್ರತಿಭಟನೆ, ಹಿಂಸಾಚಾರಗಳು ಇನ್ನೂ ಮುದುವರೆದಿದ್ದು, ಕಿಡಿಗೇಡಿಗಳು ಸಿಪಿಐ(ಎಂ) ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರ ಮನೆಗಳ [more]

ರಾಷ್ಟ್ರೀಯ

ಜನರಲ್​ ಕೆಟಗೆರಿಯ ಬಡ ಜನರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ. 10ರಷ್ಟು ಮೀಸಲಾತಿ

ನವದೆಹಲಿ: ಆರ್ಥಿಕ ದುರ್ಬಲ ಮೇಲ್ವರ್ಗದ ಜನರಿಗೆ (ಜನರಲ್​ ಕೆಟಗೆರಿ) ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಶೇ. 10ರಷ್ಟು ಮೀಸಲಾತಿ ನೀಡಲು ಕೇಂದ್ರ ಸಚಿವ ಸಂಪುಟ ಸಮ್ಮತಿ ನೀಡಿದೆ. [more]

ರಾಜಕೀಯ

ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರದ್ ಪೋಸ್ಟರ್ ಬಿಡುಗಡೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರ ಜೀವನವನ್ನಾಧರಿಸಿದ ಚಿತ್ರ ಸೆಟ್ಟೇರಿದೆ. ಈಗಾಗಲೇ ಚಿತ್ರದ ಪೋಸ್ಟರ್​ನ್ನು ಕೂಡ​ ಬಿಡುಗಡೆ ಮಾಡಲಾಗಿದೆ. ಮೇರಿ ಕೋಮ್ ಸಿನಿಮಾ ಮಾಡಿದ್ದ ಓಮಂಗ್ ಕುಮಾರ್ [more]

ರಾಷ್ಟ್ರೀಯ

ಬಿಜೆಪಿ ಮೈತ್ರಿಕೂಟ ತೊರೆದ ಅಸ್ಸಾಂ ಗಣ ಪರಿಷದ್

ಗುವಾಹತಿ: ಬಿಜೆಪಿ ಮೈತ್ರಿ ಕೂಟದಿಂದ ಅಸ್ಸಾಂನ ಪ್ರಾದೇಶಿಕ ಪಕ್ಷ ಅಸ್ಸಾಂ ಗಣ ಪರಿಷದ್​ (ಎಜಿಪಿ) ಮೈತ್ರಿ ಮುರಿದುಕೊಂಡು ಹೊರ ನಡೆದಿದೆ. ಪೌರತ್ವ (ತಿದ್ದುಪಡಿ) ಮಸೂದೆ 2016ಕ್ಕೆ ಸಂಬಂಧಿಸಿದಂತೆ [more]

ರಾಜ್ಯ

ಚಿಂತಾಮಣಿ-ಪೆರುಮಾಚನಹಳ್ಳಿ ರಸ್ತೆ ದುರಸ್ತಿಗೆ ಒತ್ತಾಯ

ಚಿಂತಾಮಣಿಯಿಂದ ಪೆರುಮಾಚನಹಳ್ಳಿ ಮಾರ್ಗವಾಗಿ ವೆಂಕಟಾಪುರ ಮತಿತ್ತರ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಡಾಂಬರು ಕಿತ್ತು ಬಂದು, ಸುಮಾರು ಹನ್ನೆರಡು ವರ್ಷಗಳಿಗೂ ಹೆಚ್ಚುಕಾಲವಾಗಿದ್ದು, ಈ ರಸ್ತೆಯನ್ನು ದುರಸ್ತಿಗೊಳಿಸುವಂತೆ ವೆಂಕಟಾಪುರ [more]

ರಾಜ್ಯ

ರಾಜ್ಯ ಮಟ್ಟದ ಖಾದಿ ಗ್ರಾಮೋದ್ಯೋಗ ವಸ್ತು ಪ್ರದರ್ಶನ

ಹುಬ್ಬಳ್ಳಿ: ಇಲ್ಲಿನ ಇಂದಿರಾ ಗಾಜಿನ ಮನೆಯಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ಬೆಂಗಳೂರು (ಭಾರತ ಸರಕಾರ) ಇವರ ಸಹಯೋಗದಲ್ಲಿ ಡಿ.೦೭ ರಿಂದ೧೩ ರವರೆಗೆ 7 ದಿನಗಳ ಪ್ರಧಾನ [more]

ರಾಜ್ಯ

ಬಿಜೆಪಿ ವಿಜಯ ಲಕ್ಷ್ಯ-2019 ಕಾರ್ಯಕರ್ತರ ಕಾರ್ಯಾಗಾರ ಉದ್ಘಾಟನೆ

ಬೆಂಗಳೂರು: 2019ರ ಲೋಕಸಭಾ ಚುನಾವಣಾ ತಯಾರಿ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ಕೈಗೊಂಡಿರುವ ‘ವಿಜಯ ಲಕ್ಷ್ಯ-2019’ ಯೋಜನೆಯಡಿ ಕಾರ್ಯ ನಿರ್ವಹಿಸಲಿರುವ ಕಾರ್ಯಕರ್ತರ ಕಾರ್ಯಾಗಾರವನ್ನು ರಾಜ್ಯ ಬಿಜೆಪಿ ಕಾರ್ಯಾಲಯ [more]

ರಾಷ್ಟ್ರೀಯ

ಶಬರಿಮಲೆ ವಿವಾದ: ಕಣ್ಣೂರು ರಣರಂಗ

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಗೆ ಇಬ್ಬರು ಮಹಿಳೆಯರು ಪ್ರವೇಶಿಸಿದ ನಂತರ ದೇವರನಾಡು ಕೇರಳದಲ್ಲಿ ಪ್ರತಿಭಟನೆ ಮುಂದುವರಿದಿದೆ. ಕಣ್ಣೂರು ರಣರಂಗವಾಗಿದ್ದು, ಎಡಪಕ್ಷಗಳು ಮತ್ತು ಸಂಘ ಪರಿವಾರದ ಕಾರ್ಯಕರ್ತರ [more]

ರಾಷ್ಟ್ರೀಯ

ಮಮತಾ ಬ್ಯಾನರ್ಜಿ ಪ್ರಧಾನಿ ಸ್ಥಾನಕ್ಕೆ ಸೂಕ್ತ ಆಯ್ಕೆ ಎಂದ ಬಿಜೆಪಿ ನಾಯಕ

ಕೋಲ್ಕತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ಸ್ಥಾನಕ್ಕೆ ಉತ್ತಮವಾದ ಆಯ್ಕೆ ಎಂದು ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್​ ಘೋಷ್​ ಹೇಳಿಕೆ ನೀಡಿದ್ದಾರೆ. ಪಶ್ಚಿಮ [more]

ರಾಷ್ಟ್ರೀಯ

ಇಬ್ಬರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ತಾನೂ ಶೂಟ್ ಮಾಡಿಕೊಂಡು ಸಾವನ್ನಪ್ಪಿದ ಯೋಧ

ಶ್ರೀನಗರ: ಇಬ್ಬರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ ಸಿಆರ್‌ಪಿಎಫ್‌ ಯೋಧನೊಬ್ಬ ಬಳಿಕ ತಾನು ಶೂಟ್‌ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ಶ್ರೀನಗರದಲ್ಲಿ ನಡೆದಿದೆ. ಶ್ರೀನಗರದ ಸೇನಾ ಕ್ಯಾಂಪ್‌ನಲ್ಲಿ ಶನಿವಾರ [more]

ರಾಷ್ಟ್ರೀಯ

ಕಾಂಗ್ರೆಸ್ ವಿರುದ್ಧ ರಕ್ಷಣಾ ಸಚಿವೆ ನಿರ್ಮಾಲಾ ಸೀತಾರಾಮನ್ ವಾಗ್ದಾಳಿ

ನವದೆಹಲಿ: ರಾಫೆಲ್ ಒಪ್ಪಂದ ವಿವಾದ ಸಂಸತ್ ನಲ್ಲಿ ಪ್ರತಿದಿನ ಪ್ರತಿಧ್ವನಿಸಿದ್ದು, ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ವಿರುದ್ಧ ಇಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. [more]

ರಾಷ್ಟ್ರೀಯ

ಅಯೋಧ್ಯೆ ರಾಮಮಂದಿರ ವಿವಾದ: ವಿಚಾರಣೆಯನ್ನು ಜ.10ಕ್ಕೆ ಮುಂದೂಡಿದ ಸುಪ್ರೀಂ

ನವದೆಹಲಿ: ಅಯೋಧ್ಯೆ ರಾಮಮಂದಿರ ಹಾಗೂ ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 10 ಕ್ಕೆ ಮುಂದೂಡಿದೆ. ಸಾರ್ವಜನವಿಕ [more]

ರಾಜ್ಯ

ಕಾಂಗ್ರೆಸ್ ನಲ್ಲಿ ವೈಯಕ್ತಿಕ ವರ್ಚಸ್ಸಿಲ್ಲ; ಎಲ್ಲವೂ ಹೈಕಮಾಂಡ್ ತೀರ್ಮಾನದಂತೆಯೇ ನಡೆಯುತ್ತಿದೆ: ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ವೈಯುಕ್ತಿಕ ವರ್ಚಸ್ಸು ಇಲ್ಲ. ಸಚಿವ ಸಂಪುಟ ವಿಸ್ತರಣೆಯಲ್ಲಿ ಸಿದ್ದರಾಮಯ್ಯ ಕೈ ಮೇಲು ಎಂಬುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಹುಬ್ಬಳ್ಳಿವಿಮಾನ ನಿಲ್ದಾಣದಲ್ಲಿ [more]

ಅಂತರರಾಷ್ಟ್ರೀಯ

ಪ್ರಧಾನಿ ಮೋದಿ ಕುರಿತ ಟ್ರಂಪ್ ವ್ಯಂಗ್ಯಕ್ಕೆ ಕಾಂಗ್ರೆಸ್ ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ: ಅಪ್ಘಾನಿಸ್ತಾನದಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ಹಣಕಾಸು ನೆರವು ನೀಡಿದ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ವ್ಯಂಗ್ಯವಾಡಿದ್ದಕ್ಕೆ ಕಾಂಗ್ರೆಸ್‌ ತೀಕ್ಷ್ಣ [more]

ರಾಷ್ಟ್ರೀಯ

ಶಬರಿಮಲೆ ದೇಗುಲ ಪ್ರವೇಶಿಸಲು ನನಗೆ ಪೊಲೀಸರು ಅವಕಾಶವನ್ನೇ ನೀಡಿಲ್ಲ: ಶ್ರೀಲಂಕಾ ಮಹಿಳೆ ಆಕ್ರೋಶ

ತಿರುವನಂತಪುರಂ: ಶಬರಿಮಲೆಯ ದೇವಾಲಯಕ್ಕೆ ಭೇಟಿ ನೀಡಿದ್ದ ಶ್ರೀಲಂಕಾದ ಮಹಿಳೆ ಶಶಿಕಲಾ, ದೇಗುಲ ಪ್ರವೇಶಿಲು ನನಗೆ ಅವಕಾಶವನ್ನೇ ನೀಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂಪಾ ಬಳಿ ಮಾತನಾಡಿರುವ ಶಶಿಕಲಾ, [more]

ರಾಷ್ಟ್ರೀಯ

ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಮಾಕೇನ್ ರಾಜೀನಾಮೆ

ನವದೆಹಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಜಯ್ ಮಾಕೇನ್ ರಾಜೀನಾಮೆ ನೀಡಿದ್ದಾರೆ. ಮಾಕೇನ್ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ. [more]

ವಾಣಿಜ್ಯ

2000 ರೂ ಮುಖಬೆಲೆಯ ನೋಟುಗಳು ಸಾಕಷ್ಟಿರುವುದರಿಂದ ಹೆಚ್ಚುವರಿ ನೋಟು ಮುದ್ರಣವಿಲ್ಲ: ಕೇಂದ್ರ ಸರ್ಕಾರ

ನವದೆಹಲಿ: 2000 ಮುಖ ಬೆಲೆಯ ನೋಟುಗಳು ಸಾಕಷ್ಟು ಚಾಲ್ತಿಯಲ್ಲಿರುವುದರಿಂದ ಮತ್ತೊಮ್ಮೆ ಹೆಚ್ಚುವರಿ ನೋಟುಗಳನ್ನು ಮುದ್ರಣ ಮಾಡುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. [more]

ರಾಷ್ಟ್ರೀಯ

ವಿವಾದವಿರುವುದು ಕಾಂಗ್ರೆಸ್ ನಾಯಕರ ಮನಸ್ಸಿನಲ್ಲಿ ಹೊರತು ರಫೇಲ್ ವಿಮಾನ ಖರೀದಿ ಒಪ್ಪಂದದಲ್ಲಲ್ಲ: ಸುಷ್ಮಾ ಸ್ವರಾಜ್

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಕುರಿತು ವಿವಾದ ಇರುವುದು ಕಾಂಗ್ರೆಸ್ಸಿಗರ ಮನಸ್ಸಿನಲ್ಲಿ ಹೊರತು ಬೇರಾರಲ್ಲೂ ವಿವಾದವಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. [more]

ಅಂತರರಾಷ್ಟ್ರೀಯ

ಚಂದ್ರನ ಮೇಲೆ ‘ಚಾಂಗ್ ಇ- 4’ ಬಾಹ್ಯಾಕಾಶ ನೌಕೆ ಯಶಸ್ವೀ ಲ್ಯಾಂಡ್

ಬೀಜಿಂಗ್: ಚೀನಾ ಇದೇ ಮೊದಲ ಬಾರಿಗೆ ಚಂದ್ರನ ಮೇಲೆ ‘ಚಾಂಗ್ ಇ- 4’ ಬಾಹ್ಯಾಕಾಶನೌಕೆಯನ್ನು ಯಶಸ್ವಿಯಾಗಿ ಲ್ಯಾಂಡ್ ಮಾಡಿದೆ. ಚಂದ್ರನ ಅಂಗಳದಲ್ಲಿ ನೆಲೆ ಸ್ಥಾಪಿಸಲು ಚೀನಾ ‘ಚಾಂಗ್ [more]