ರಾಷ್ಟ್ರೀಯ

ಎಲ್ ಒಸಿ ಬಳಿ ಭಾರೀ ಹಿಮಪಾತ: ಓರ್ವ ಯೋಧನ ಸಾವು

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ(ಎಲ್ಒಸಿ) ಭಾರೀ ಹಿಮಪಾತ ಸಂಭವಿಸಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ ಹಾಗೂ ಮತ್ತೋರ್ವ ಯೋಧ ಗಂಭೀರವಾಗಿ [more]

ರಾಷ್ಟ್ರೀಯ

ನನಗೆ ಓಡಾಡಲೂ ಭಯವಾಗುತ್ತಿದೆ ಹಾಗಾಗಿ ತಮಗೆ ನೀಡಿರುವ ಭದ್ರತೆ ಹೆಚ್ಚಿಸಿ: ತೇಜ್​ ಪ್ರತಾಪ್​ ಯಾದವ್​

ಪಟನಾ: ನನಗೆ ರಸ್ತೆಯಲ್ಲಿ ಓಡಾಡಲು ಭಯವಾಗುತ್ತಿದೆ. ಯಾರು ಯಾರನ್ನು ಬೇಕಾದರೂ ಕೊಲ್ಲಬಹುದು” ಎಂದು ರಾಷ್ಟ್ರೀಯ ಜನತಾ ದಳ (ಆರ್​ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್​ ಯಾದವ್​ ಅವರ ಪುತ್ರ [more]

ರಾಷ್ಟ್ರೀಯ

ಮೇಘಾಲಯ ಗಣಿ ದುರಂತ : ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದ ಹಿನ್ನಲೆ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

ನವದೆಹಲಿ: ಮೇಘಾಲಯ ಗಣಿ ದುರಂತದಲ್ಲಿ ಸಿಲುಕಿರುವ 15 ಮಂದಿ ಕಾರ್ಮಿಕರನ್ನು ರಕ್ಷಣೆ ಮಾಡುವಲ್ಲಿ ಮೆಘಾಲಯ ಸರ್ಕಾರ ವಿಫಲಗೊಳ್ಳುತ್ತಿದೆ ಎಂದು ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಡಿ.13 [more]

ರಾಷ್ಟ್ರೀಯ

ಶಬರಿಮಲೆ ವಿವಾದ: ಕೇರಳದಲ್ಲಿ ಭುಗಿಲೆದ್ದ ಪ್ರತಿಭಟನೆಗೆ ಓರ್ವ ಬಲಿ

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಬಿಂದು ಹಾಗೂ ಕನಕದುರ್ಗಾ ಎಂಬ ಇಬ್ಬರು ಮಹಿಳೆಯರು ಮಫ್ತಿಯಲ್ಲಿದ್ದ ಪೊಲೀಸರ ರಕ್ಷಣೆಯಲ್ಲಿ ತೆರಳಿ, ಅಯ್ಯಪ್ಪಸ್ವಾಮಿ ದೇವರ ದರ್ಶನ ಪಡೆದ ಹಿನ್ನಲೆಯಲ್ಲಿ ಕೇರಳದಾದ್ಯಂತ [more]

ರಾಷ್ಟ್ರೀಯ

ಬುಲಂದ್​ಶಹರ್​ ಗಲಭೆಯಲ್ಲಿ ಪೊಲೀಸ್ ಅಧಿಕಾರಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಬಂಧನ

ಬುಲಂದ್​ಶಹರ್​: ಬುಲಂದ್​ಶಹರ್​ ಗಲಭೆಯಲ್ಲಿ ಪೊಲೀಸ್ ಅಧಿಕಾರಿ​ ಸುಬೋಧ್​ ಕುಮಾರ್​ ಸಿಂಗ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿಯಾಗಿದ್ದ ಯೋಗೇಶ್​ ರಾಜ್​ನನ್ನು ಕೊನೆಗೂ ಬಂಧಿಸಿದ್ದಾರೆ. ಉತ್ತರಪ್ರದೇಶದ ಖುರ್ಜಾ [more]

ರಾಜ್ಯ

ಸುಳ್ವಾಡಿ ದೇವಸ್ಥಾನದ ವಿಷ ಪ್ರಸಾದದ ಆರೋಪಿಗಳು ಕೋರ್ಟ್​ಗೆ ಹಾಜರು: ಬಿಗಿ ಪೊಲೀಸ್​ ಬಂದೋಬಸ್ತ್​​​

ಚಾಮರಾಜನಗರ: ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇಗುಲದ ವಿಷ ಪ್ರಸಾದ ಆರೋಪಿಗಳು ಇಂದು ಕೊಳ್ಳೇಗಾಲದ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ‌. ಇಂದಿಗೆ ನ್ಯಾಯಾಂಗ ಬಂಧನ ಮುಗಿದ ಹಿನ್ನೆಲೆಯಲ್ಲಿ ಬೆಳಿಗ್ಗೆ 11 [more]

ರಾಜ್ಯ

ನಟ ಪುನೀತ್, ಶಿವಣ್ಣ, ರಾಕ್ ಲೈನ್ ಮನೆ ಮೇಲೆ ಐಟಿ ದಾಳಿ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್ ಅವರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಕೆಜಿಎಫ್ ಸಿನಿಮಾನದ [more]

ರಾಷ್ಟ್ರೀಯ

ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಸುಗ್ರೀವಾಜ್ಞೆ ಜಾರಿ ಇಲ್ಲ: ಪ್ರಧಾನಿ ಮೋದಿ

ನವದೆಹಲಿ: ರಾಮಮಂದಿರ ನಿರ್ಮಾಣ ಕುರಿತು ಸುಗ್ರೀವಾಜ್ಞೆ ತರುವ ವಿಚಾರ ಇಲ್ಲ. ರಾಮ ಮಂದಿರ ಕುರಿತು ಯಾವುದೇ ಕ್ರಮ ಕೈಗೊಳ್ಳುವುದಾದರೂ ಅದು ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕವೇ ಎಂದು [more]

ರಾಜ್ಯ

ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಸೇವೆಯ ಯೋಜನಾ ನಿರ್ದೇಶಕರಾಗಿದ್ದ ಡಾ.ರಮೇಶ್ ಬಾಬು ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಭಾರತೀಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಸೇವೆಯ ಯೋಜನಾ ನಿರ್ದೇಶಕರಾಗಿದ್ದ ಡಾ.ರಮೇಶ್ ಬಾಬು ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು. ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಸೇವೆಯ [more]

ರಾಜ್ಯ

ಕೃಷಿ ಹೊಂಡ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಕೃಷಿ ಸಚಿವ

ಧಾರವಾಡ: ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳನ್ನು ಕೃಷಿ ಸಚಿವ ಎನ್. ಹೆಚ್. ಶಿವಶಂಕರ ರೆಡ್ಡಿ ವೀಕ್ಷಿಸಿ ರೈತರೊಂದಿಗೆ ಚರ್ಚಿಸಿದರು. ಹೆಬ್ಬಳ್ಳಿ [more]

ರಾಷ್ಟ್ರೀಯ

ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ 1.78 ಲಕ್ಷ ಕೋಟಿ ರೂ. ಮೌಲ್ಯದ 111 ಸೇನಾ ಯೋಜನೆಗಳಿಗೆ ರಕ್ಷಣಾ ಇಲಾಖೆ ಸಮ್ಮತಿ

ನವದೆಹಲಿ, ಜ.1-ಮೇಕ್ ಇನ್ ಇಂಡಿಯಾ ಯೋಜನೆಯಡಿಯಲ್ಲಿ ರಕ್ಷಣಾ ಇಲಾಖೆ ಮಿಲಿಟರಿ ಹಾರ್ಡ್‍ವೇರ್ ಗಳನ್ನು ಉತ್ಪಾದಿಸಲು ಕಳೆದ ಮೂರು ವರ್ಷಗಳಲ್ಲಿ ರಕ್ಷಣಾ ಸಚಿವಾಲಯ 1.78 ಲಕ್ಷ ಕೋಟಿ ರೂ. [more]

ರಾಷ್ಟ್ರೀಯ

ಗುಡಿಸಲಿಗೆ ನುಗ್ಗಿದ ಜಾನುವಾರು ಸಾಗಿಸುತ್ತಿದ್ದ ಟ್ರಕ್: 7 ಮಂದಿ ಸಾವು

ಲಖನೌ: ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ವೊಂದು ಗುಡಿಸಲಿಗೆ ನುಗ್ಗಿದ ಪರಿಣಾಮ ಇಬ್ಬರು ಮಹಿಳೆಯರು, ನಾಲ್ವರು ಮಕ್ಕಳು ಸೇರಿದಂತೆ ಸ್ಥಳದಲ್ಲಿಯೇ ಏಳು ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ [more]

ರಾಷ್ಟ್ರೀಯ

ಸಿಐಸಿ ಮುಖ್ಯ ಮಾಹಿತಿ ಆಯುಕ್ತರಾಗಿ ಸುದೀರ್ ಭಾರ್ಗವ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಕೇಂದ್ರೀಯ ಮಾಹಿತಿ ಆಯೋಗ(ಸಿಐಸಿ)ದ ಮುಖ್ಯ ಮಾಹಿತಿ ಆಯುಕ್ತರಾಗಿ ಸುದೀರ್ ಭಾರ್ಗವ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿನಲ್ಲಿ ನಡೆದ ಸಮಾರಂಭದಲ್ಲಿ [more]

ರಾಷ್ಟ್ರೀಯ

ಬುಲಂದರ್ ಶಹರ್ ಪ್ರಕರಣ: ಪೊಲೀಸ್ ಅಧಿಕಾರಿ ಹತ್ಯೆಗೈದ ಮತ್ತೋರ್ವ ಆರೋಪಿ ಬಂಧನ

ಲಖನೌ: ಉತ್ತರಪ್ರದೇಶದ ಬುಲಂದ್​ಶಹರ್​ ನಲ್ಲಿ ನಡೆದಿದ್ದ ಗಲಭೆಯಲ್ಲಿ ಹತ್ಯೆಯಾಗಿದ್ದ ಪೊಲೀಸ್​ ಅಧಿಕಾರಿ ಸುಬೋಧ್​ ಕುಮಾರ್​ ಸಿಂಗ್​ ಅವರ ಮೇಲೆ ಕೊಡಲಿಯಿಂದ ದಾಳಿ ಮಾಡಿದ್ದ ವ್ಯಕ್ತಿಯೊಬ್ಬಯನ್ನು ಪೊಲೀಸರು ಬಂಧಿಸಿದ್ದಾರೆ. [more]

ರಾಷ್ಟ್ರೀಯ

ಅನಾರೋಗ್ಯದ ನಡುವೆಯೂ ಜಿವರಕ್ಷಕ ಸಲಕರಣೆ ಅಳವಡಿಸಿಕೊಂಡೇ ಕಛೇರಿಗೆ ಆಗಮಿಸಿದ ಗೋವಾ ಸಿಎಂ

ಪಣಜಿ: ಅನಾರೋಗ್ಯದ ನಡುವೆಯೂ ನಿರ್ಮಾಣ ಹಂತದ ಸೇತುವೆಗಳ ಪರಿಶೀಲನೆ ನಡೆಸಿದ್ದ ಗೋವಾ ಮುಖ್ಯಮಂತ್ರಿ ಮನೋಹರ್​ ಪರಿಕ್ಕರ್​ ಅವರು ಈಗ ನಾಲ್ಕು ತಿಂಗಳ ಬಳಿಕ ರಾಜ್ಯ ಸಚಿವಾಲಯಕ್ಕೆ ಭೇಟಿ [more]

ಕ್ರೈಮ್

ಅತ್ತೆ ಕಾಟಕ್ಕೆ ಬೇಸತ್ತ ಅಳಿಯ: ಕುಟುಂಬದ 6 ಜನರನ್ನು ಗುಂಡಿಟ್ಟು ಹತ್ಯೆಗೈದ

ಬ್ಯಾಂಕಾಕ್‌: ಅತ್ತೆಯ ಕಾಟದಿಂದ ಬೇಸತ್ತ ವ್ಯಕ್ತಿಯೊಬ್ಬ ಹೊಸವರ್ಷದ ಮುನ್ನಾದಿನದ ಪಾರ್ಟಿ ವೇಳೆ ತನ್ನಿಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಜನರನ್ನು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಬ್ಯಾಂಕಾಕ್ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ನಟ ಪ್ರಕಾಶ್ ರೈ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ

ಬೆಂಗಳೂರು: ದಕ್ಷಿಣ ಭಾರತದ ಜನಪ್ರಿಯ ನಟ, ನಿರ್ದೇಶಕ ಪ್ರಕಾಶ್ ರೈ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ. ಈ ಮೂಲಕ ಮೂಲಕ ರಾಜಕೀಯ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಎಐಸಿಸಿಗೆ 10 ಹೊಸ ರಾಷ್ಟ್ರೀಯ ವಕ್ತಾರರ ನೇಮಕ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಎಐಸಿಸಿಗೆ 10 ಹೊಸ ರಾಷ್ಟ್ರೀಯ ವಕ್ತಾರರ ನೇಮಕಕ್ಕೆ ಅನುಮೋದನೆ ನೀಡಿದ್ದಾರೆ. ಪಕ್ಷವು ಈಗಾಗಲೇ ಒಂಬತ್ತು [more]

ರಾಷ್ಟ್ರೀಯ

ಸಿಖ್ ವಿರೋಧಿ ದಂಗೆ ಪ್ರಕರಣ: ಸಜ್ಜನ್ ಕುಮಾರ್ ನ್ಯಾಯಾಲಯಕ್ಕೆ ಶರಣು

ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಸಂಬಂಧ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಮಾಜಿ ಮುಖಂಡ ಸಜ್ಜನ್ ಕುಮಾರ್ ಸೇರಿದಂತೆ 3 ಮಂದಿ ದೆಹಲಿಯ ವಿಚಾರಣಾ ನ್ಯಾಯಾಲಯಕ್ಕೆ [more]

ರಾಷ್ಟ್ರೀಯ

ತಮ್ಮ ಅವಧಿಯಲ್ಲಿ ರಕ್ಷಣಾ ಒಪ್ಪಂದಗಳಲ್ಲಿ ಸೋನಿಯಾ ಗಾಂಧಿಯಾಗಲೀ, ರಾಹುಲ್ ಆಗಲಿ ಎಂದೂ ಮಧ್ಯಪ್ರವೇಶಿಸಿಲ್ಲ: ಎ.ಕೆ.ಆಂಟನಿ

ನವದೆಹಲಿ : ಯುಪಿಎ ಸರ್ಕಾರದ ಅವಧಿಯಲ್ಲಿ ಸೋನಿಯಾ ಗಾಂಧಿಯಾಗಲಿ, ರಾಹುಲ್ ಗಾಂಧಿಯಾಗಲಿ ರಕ್ಷಣಾ ಒಪ್ಪಂದಗಳಲ್ಲಿ ಎಂದಿಗೂ ಮಧ್ಯಪ್ರವೇಶಿಸಿರಲಿಲ್ಲ ಎಂದು ಮಾಜಿ ರಕ್ಷಣಾ ಸಚಿವ ಎ.ಕೆ. ಆಂಟನಿ ಹೇಳಿದ್ದಾರೆ. [more]

ಅಂತರರಾಷ್ಟ್ರೀಯ

ಬಾಂಗ್ಲಾದೇಶ ಚುನಾವಣೆ: ನಾಲ್ಕನೇ ಬಾರಿಗೆ ಶೇಖ್ ಹಸೀನಾ ಅವರಿಗೆ ಪ್ರಧಾನಿ ಪಟ್ಟ

ಢಾಕಾ: ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ನಡೆದ ಮತದಾನದಲ್ಲಿ ಹಾಲಿ ಪ್ರಧಾನಿ ಶೇಖ್ ಹಸೀನಾ ಬೃಹತ್ ಮುನ್ನಡೆ ಸಾಧಿಸಿದ್ದಾರೆ. ಅವರ ಪಕ್ಷ ಕೂಡ ಮುನ್ನಡೆ ಕಾಯ್ದುಕೊಂಡಿರುವ ಕಾರಣ ಶೇಖ್ [more]

ರಾಷ್ಟ್ರೀಯ

ಸ್ಪೋರ್ಟ್ಸ್‌ ಯುಟಿಲಿಟಿ ವಾಹನ ಮತ್ತು ಎರಡು ಟ್ರಕ್‌ ನಡುವೆ ಡಿಕ್ಕಿ: 10 ಜನರ ಸಾವು

ಕಚ್‌: ಸ್ಪೋರ್ಟ್ಸ್‌ ಯುಟಿಲಿಟಿ ವಾಹನ ಮತ್ತು ಎರಡು ಟ್ರಕ್‌ ನಡುವೆ ಡಿಕ್ಕಿ ಸಂಭವಿಸಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 10 ಜನ ಸಾವನ್ನಪ್ಪಿರುವ ಘಟನೆ ಗುಜರಾತ್‌ನ [more]

ರಾಷ್ಟ್ರೀಯ

ಕೃಷಿ ಸಾಲ ಮನ್ನಾ ಪ್ರವೃತ್ತಿಗೆ ಕಡಿವಾಣ ಹಾಕುವಂತೆ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಆರ್ ಬಿಐ ತಾಕೀತು

ನವದೆಹಲಿ: ರೈತರ ಸಾಲಮನ್ನಾ ಪ್ರವೃತ್ತಿಗೆ ಕಡಿವಾಣ ಹಾಕಿ. ಇಲ್ಲವಾದಲ್ಲಿ ಭವಿಷ್ಯದಲ್ಲಿ ಕೃಷಿ ಸಾಲ ವಿತರಣೆ ಕುಂಠಿತವಾಗುವ ಅಪಾಯವಿದೆ. ಅಲ್ಲದೇ ಬ್ಯಾಂಕ್ ಗಳ ಕಾರ್ಯಾಚರಣೆ, ಠೇವಣಿ ಮೇಲೆಯೂ ವ್ಯತಿರಿಕ್ತ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದ ನೌಗಮ್ ಸೆಕ್ಟರ್ ನಲ್ಲಿ ಅಕ್ರಮವಾಗಿ ಗಡಿ ನುಸುಳುತ್ತಿದ್ದ ಇಬ್ಬರು ಪಾಕ್ ಯೋಧರನ್ನು ಹತ್ಯೆಗೈದ ಭಾರೀತ ಸೇನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನೌಗಮ್‌ ಸೆಕ್ಟರ್‌ನಲ್ಲಿ ಅಕ್ರಮವಾಗಿ ಗಡಿ ನಿಯಂತ್ರಣ ರೇಖೆ ಬಳಿ ನುಗ್ಗಲು ಯತ್ನಿಸಿದ್ದ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಮ್‌ ನ ಇಬ್ಬರು ಯೋಧರನ್ನು [more]

ಅಂತರರಾಷ್ಟ್ರೀಯ

ರಷ್ಯಾದಿಂದ 600 ಯುದ್ಧ ಟ್ಯಾಂಕ್‌ಗಳನ್ನು ಖರೀದಿಸಲು ಸಜ್ಜಾದ ಪಾಕ್

ಇಸ್ಲಾಮಾಬಾದ್: ಪಾಕಿಸ್ತಾನ ಭಾರತದ ಗಡಿಯಲ್ಲಿ ತನ್ನ ಬಲವನ್ನು ಹೆಚ್ಚಿಸಿಕೊಳ್ಳಲು ಭಾರಿ ಯೋಜನೆ ರೂಪಿಸಿದ್ದು, ಇದಕ್ಕಾಗಿ ರಷ್ಯಾದಿಂದ 600 ಯುದ್ಧ ಟ್ಯಾಂಕ್‌ಗಳನ್ನು ಖರೀದಿಸಲಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ. [more]