ರಾಜ್ಯ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ದೆಹಲಿ ಭೇಟಿ: ರಾಜ್ಯದ ಹಲವು ಯೋಜನೆಗಳ ಕುರಿತು ಚರ್ಚೆ

ಬೆಂಗಳೂರು: ಎರಡು ದಿನಗಳ ಕಾಲ ದೆಹಲಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಪ್ರಧಾನಿ ಮೋದಿ, ಸಚಿವರಾದ ನಿತಿನ್ ಗಡ್ಕರಿ, ಅರುಣ್ ಜೇಟ್ಲಿ, ಪಿಯೂಷ್ ಗೋಯಲ್ ಸೇರಿದಂತೆ [more]

ರಾಜ್ಯ

ಬಗೆಹರಿದ ಸಚಿವರ ಖಾತೆ ಹಂಚಿಕೆ ಬಿಕ್ಕಟ್ಟು: ಪರಮೇಶ್ವರ್ ರಿಂದ ಕೈತಪ್ಪಿದ ಗೃಹ ಖಾತೆ ಎಂ.ಬಿ.ಪಾಟೀಲ್ ಗೆ ನೀಡಲಾಗಿದೆ

ಬೆಂಗಳೂರು: ಸಚಿವ ಸಂಪುಟ ಪುನರಾಚನೆಯ ನಂತರ ತೀವ್ರ ಕಗ್ಗಾಂಟಾಗಿ ಪರಿಣಮಿಸಿದ್ದ ಸಚಿವರ ಖಾತೆ ಬಿಕ್ಕಟ್ಟು ಕೊನೆಗೂ ಬಗೆಹರಿದಿದ್ದು, ಗೃಹ ಖಾತೆ ಪರಮೇಶ್ವರ್ ಕೈ ತಪ್ಪಿದೆ. ತಮಗೆ ಅತ್ಯಂತ [more]

ರಾಷ್ಟ್ರೀಯ

ತ್ರಿವಳಿ ತಲಾಕ್ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ: ತ್ರಿವಳಿ ತಲಾಕ್ ಪರಿಷ್ಕೃತ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ. ಆಡಳಿತ ಮತ್ತು ವಿಪಕ್ಷಗಳ ನಡುವಿನ ಕಾವೇರಿದ ಸುದೀರ್ಘ ನಾಲ್ಕು ಗಂಟೆಗಳ ಚರ್ಚೆಯ ನಂತರ ಮಸೂದೆಯನ್ನು ಮತಕ್ಕೆ [more]

ರಾಷ್ಟ್ರೀಯ

ಹಿಮಾಚಲ ಪ್ರದೇಶದಲ್ಲಿ ಪ್ರಧಾನಿ ಮೋದಿ ಜನ್‌ ಆಭಾರ್‌ ರ್ಯಾಲಿ

ಧರ್ಮಶಾಲಾ: ಹಿಮಾಚಲ ಪ್ರದೇಶವು ದೇಶದ ಗಡಿ ರಕ್ಷಣೆಗೆ ತಮ್ಮನ್ನು ಸಮರ್ಪಿಸಿಕೊಳ್ಳುವ ವೀರ ಯೋಧರ ಪುಣ್ಯಭೂಮಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಿಮಾಚಲ ಪ್ರದೇಶದ ಜೈರಾಮ್‌ ಠಾಕೂರ್‌ [more]

ರಾಷ್ಟ್ರೀಯ

ನೌಕಾ ಸಿಬ್ಬಂದಿಗಳ ಮೇಲೆ ಬಿದ್ದ ಹೆಲಿಕ್ಯಾಪ್ಟರ್ ಹ್ಯಾಂಗರ್: ಇಬ್ಬರು ಸಿಬ್ಬಂದಿಗಳು ಸಾವು

ಕೊಚ್ಚಿ: ಕೊಚ್ಚಿ ನೌಕಾ ನೆಲೆಯಲ್ಲಿ ಹೆಲಿಕ್ಯಾಪ್ಟರ್ ಹ್ಯಾಂಗರ್ ಕಳಚಿ ಬಿದ್ದ ಪರಿಣಾಮ ಇಬ್ಬರು ನೌಕಾ ಸಿಬ್ಬಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಸೇನೆಯ ಹೆಲಿಕಾಪ್ಟರ್​ಗಳ ಕಾರ್ಯ ನಿರ್ವಹಣಾ ಸ್ಥಳ [more]

ರಾಜ್ಯ

ವಿಶ್ವೇಶತೀರ್ಥ ಸ್ವಾಮೀಜಿ ಸನ್ಯಾಸತ್ವ ಸ್ವೀಕರಿಸಿ 80 ವರ್ಷ: ರಾಷ್ಟ್ರಪತಿ ರಾಮನಾಥ ಕೋವಿಂದ ಗೌರವ

ಉಡುಪಿ: ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಸನ್ಯಾಸತ್ವ ಸ್ವೀಕರಿಸಿ 80 ವರ್ಷ ತುಂಬಿದ ಹಿನ್ನೆಲೆಯಲ್ಲಿ ಉಡುಪಿ ಮಠಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ರಾಮನಾಥ ಕೋವಿಂದ ಸ್ವಾಮೀಜಿಗೆ ಗೌರವ [more]

ರಾಷ್ಟ್ರೀಯ

ಗಣರಾಜ್ಯೋತ್ಸವ ದಿನದಂದು ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಬಂಧಿತ ಉಗ್ರರು

ನವದೆಹಲಿ: ರಾಜಧಾನಿ ದೆಹಲಿ, ಉತ್ತರ ಪ್ರದೇಶದಲ್ಲಿ ಐಸಿಸ್ ಉಗ್ರರ ಅಡಗುದಾಣಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಹಿನ್ನಲೆಯಲ್ಲಿ ಕಾರ್ಯಾಚರಣೆ ತೀವ್ರಗೊಳಿಸಿದ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಉತ್ತರ ಪ್ರದೇಶದಲ್ಲಿ 10 [more]

ರಾಷ್ಟ್ರೀಯ

ಐಸಿಸ್ ಅಡಗು ತಾಣಗಳ ಮೇಲೆ ಎನ್ ಐ ಎ ಕಾರಾಚರಣೆಗೆ ರಾಜನಾಥ್ ಸಿಂಗ್ ಸೇರಿ ಹಲವು ಕೇಂದ್ರ ಸಚಿವರ ಶ್ಲಾಘನೆ

ನವದೆಹಲಿ: ಪಾಕಿಸ್ತಾನ ಮೂಲಕ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಆ್ಯಂಡ್ ಇರಾನ್ ಉಗ್ರ ಸಂಘಟನೆಯ ಅಡಗು ತಾಣಗಳ ಮೇಲೆ ರಾಷ್ಟ್ರೀಯ ತನಿಖಾ ದಳ ನಡೆಸಿರುವ ಭಾರೀ ಕಾರ್ಯಾಚರಣೆಯನ್ನು [more]

ರಾಜ್ಯ

ಆಪರೇಶನ್ ಕಮಲ ಮಾಡುವುದಾಗಿ ನಾನು ಹೇಳಿಲ್ಲ, ನಮ್ಮ ನಾಯಕರೂ ಹೇಳಿಲ್ಲ: ಬಿಎಸ್​ವೈ

ವಿಜಯಪುರ: ಆಪರೇಷನ್ ಕಮಲ ಮಾಡುವುದಾಗಿ ನಾನು ಹೇಳಿಲ್ಲ. ನಮ್ಮ ನಾಯಕರೂ ಹೇಳಿಲ್ಲ. ಕಾಂಗ್ರೆಸ್-ಜೆಡಿಎಸ್ ಸರ್ಕಾರ ಕಚ್ಚಾಡಿಕೊಂಡು ಬಿದ್ದರೆ ಮುಂದೆ ಯೋಚಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ತಿಳಿಸಿದ್ದಾರೆ. [more]

ರಾಜ್ಯ

ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಆವರಣದಲ್ಲಿ ದನಗಳ ಜಾತ್ರೆ

ಬೆಂಗಳೂರು ಗ್ರಾಮಾಂತರ: ದಕ್ಷಿಣ ಭಾರತದ ಸುಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಆವರಣದಲ್ಲಿ ದನಗಳ ಜಾತ್ರೆಗೆ ಚಾಲನೆ ದೊರೆತಿದೆ. ದಶಕಗಳ ಇತಿಹಾಸ ಹೊಂದಿರುವ ದನಗಳ ಜಾತ್ರೆಯಲ್ಲಿ [more]

ರಾಜ್ಯ

ಕೇಂದ್ರ ಸಚಿವ ನಿತಿನ್ ಗಡ್ಕರಿ ಜತೆ ರಾಜ್ಯದ ವಿವಿಧ ಯೋಜನೆ ಕುರಿತು ಚರ್ಚೆ ನಡೆಸಿದ ಸಿಎಂ ಹೆಚ್ ಡಿಕೆ

ನವದೆಹಲಿ: ಹುಬ್ಬಳ್ಳಿ ಧಾರವಾಡ ಅವಳಿ ನಗರಗಳ ನಡುವೆ ಎಲಿವೇಟೆಡ್ ರಸ್ತೆ ನಿರ್ಮಿಸುವ ಕುರಿತು ಕೇಂದ್ರ ಭೂಸಾರಿಗೆ, ಹೆದ್ದಾರಿ ಮತ್ತು ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರು ಸಮ್ಮತಿಸಿದ್ದು, [more]

ರಾಜ್ಯ

ಮೇಕೆದಾಟು: ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಸಮ್ಮತಿ

ನವದೆಹಲಿ: ಮೇಕೆದಾಟು ಯೋಜನೆ ಕುರಿತು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಚರ್ಚಿಸುವುದಾಗಿ ಕೇಂದ್ರ ಭೂಸಾರಿಗೆ, ಹೆದ್ದಾರಿ ಮತ್ತು ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ. [more]

ರಾಜ್ಯ

ಕೇಂದ್ರ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾದ ಸಿಎಂ ಕುಮಾರಸ್ವಾಮಿ

ನವದೆಹಲಿ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಭೂಹೆದ್ದಾರಿ ಮತ್ತು ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ [more]

ರಾಷ್ಟ್ರೀಯ

ವಿಕಲಾಂಗ ವ್ಯಕ್ತಿಯನ್ನು ಥಳಿಸಿದ ಬಿಜೆಪಿ ನಾಯಕ

ಲಖನೌ: ಸಮಾಜವಾದಿ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್​ ಅವರಿಗೆ ಮತ ಚಲಾಯಿಸುತ್ತೇನೆ ಎಂದ ವಿಕಲಾಂಗ ಚೇತನ ವ್ಯಕ್ತಿಗೆ ಉತ್ತರ ಪ್ರದೇಶದ ಬಿಜೆಪಿ ನಾಯಕರೊಬ್ಬರು ಥಳಿಸಿರುವ [more]

ರಾಜ್ಯ

ಖಾತೆ ಹಂಚಿಕೆ ವಿಚಾರ: ಹೈಕಮಾಂಡ್ ಒಪ್ಪಿಗೆ ಬಳಿಕ ನಿರ್ಧಾರ ಪ್ರಕಟ

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಂಪುಟಕ್ಕೆ ಸೇರ್ಪಡೆಯಾಗಿರುವ 8 ನೂತನ ಸಚಿವರಿಗೆ ಖಾತೆ ಹಂಚುವ ಸಂಬಂಧ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ ಪ್ರಮುಖ ನಾಯಕರೊಂದಿಗೆ ನಡೆಸಿದ [more]

ರಾಜ್ಯ

ಸೂಲಗಿತ್ತಿ ನರಸಮ್ಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ತುಮಕೂರು: 15 ಸಾವಿರಕ್ಕೂ ಅಧಿಕ ಹೆರಿಗೆ ಮಾಡಿಸಿದ್ದ ಸೂಲಗಿತ್ತಿ ನರಸಮ್ಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಟ್ವೀಟರ್ ನಲ್ಲಿ ಸಂತಾಪ ಸೂಚಿಸಿರುವ ಪ್ರಧಾನಿ, ಪದ್ಮಶ್ರೀ ಪುರಸ್ಕೃತೆ [more]

ರಾಜ್ಯ

ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಗೆ ಹೊತ್ತಿಕೊಂಡ ಬೆಂಕಿ

ಬೆಂಗಳೂರು: ಖಾಸಗಿ ಬಸ್‍ಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಡಿಸೋಜಾನಗರದ ಖಾಲಿ ಜಾಗದಲ್ಲಿ ಸುಮಾರು [more]

ರಾಜ್ಯ

ನಷ್ಟದಲ್ಲಿದ್ದ ನಾಟಕ ಕಂಪನಿಯ ಕೈ ಹಿಡಿದ ನಟಿ ಉಮಾಶ್ರೀ

ದೊಡ್ಡಬಳ್ಳಾಪುರ: ಮೂಲತಃ ರಂಗಭೂಮಿ ಕಲಾವಿದೆಯಾಗಿರುವ ಉಮಾಶ್ರೀ ಅವರು, ಕುಮಾರೇಶ್ವರ ನಾಟಕ ಮಂಡಳಿಯ ಕಲಾವಿದೆಯಾಗಿದ್ದರು. ಆದರೆ ಈಗ ಈ ನಾಟಕಮಂಡಳಿ ನಷ್ಟದಲ್ಲಿದೆ ಎನ್ನುವ ವಿಚಾರ ತಿಳಿದ ಉಮಾಶ್ರೀ ಚಾಮುಂಡಿ [more]

ರಾಷ್ಟ್ರೀಯ

ಸಧ್ಯದ ರಾಜಕೀಯ ಸ್ಥಿತಿಯಲ್ಲಿ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ: ಬಾಬಾ ರಾಮ್ ದೇವ್

ಚೆನ್ನೈ: ಸಧ್ಯದ ದೇಶದ ರಾಜಕೀಯ ಸ್ಥಿತಿ ಗಮನಿಸಿದರೆ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂದು ಹೇಳಲಾಗದು ಎಂದು ಯೋಗ ಗುರು ಬಾಬಾ ರಾಮದೇವ್​ ಹೇಳಿದರು. ತಮಿಳುನಾಡಿನ ರಾಮೇಶ್ವರ ದೇವಾಲಯಕ್ಕೆ [more]

ರಾಷ್ಟ್ರೀಯ

ವಿದೇಶ ಪ್ರವಾಸ ಮೊಟಕುಗೊಳಿಸಿದ ಪ್ರಧಾನಿ ಮೋದಿ

ನವದೆಹಲಿ: ಲೋಕಸಭಾ ಚುನಾವಣೆ ಮೇಲೆ ಹೆಚ್ಚಿನ ಗಮನ ಹರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ತಮ್ಮ ವಿದೇಶ ಪ್ರವಾಸಗಳನ್ನು ಮೊಟಕುಗೊಳಿಸಿದ್ದಾರೆ. 2019ರ ಮೊದಲ ನಾಲ್ಕು ತಿಂಗಳ ಕಾಲ [more]

ರಾಜ್ಯ

ಮುಖ್ಯಮಂತ್ರಿ ಕುಮಾರಸ್ವಾಮಿ ನಾಲಾಯಕ್ : ಜಗದೀಶ ಶೆಟ್ಟರ್

ಕೊಪ್ಪಳ: ಮುಖ್ಯಮಂತ್ರಿ ಕುಮಾರಸ್ವಾಮಿ ನಾಲಾಯಕ್ ಎಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ಕೊಪ್ಪಳಕ್ಕೆ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಮಾತನಾಡಿದ ಅವರು,   ರಾಜ್ಯದಲ್ಲಿ ಅಕ್ರಮ [more]

ರಾಜ್ಯ

ಓಡಾಡುವ ಆಸ್ಪತ್ರೆ ಎಂದು ಖ್ಯಾತಿ ಹೊಂದಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದ ಸೂಲಗಿತ್ತಿ ನರ್ಸಮ್ಮ ವಿಧಿವಶ

ತುಮಕೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದ ಸೂಲಗಿತ್ತಿ ನರ್ಸಮ್ಮ ಅವರಿಂದು ವಿಧಿವಶರಾಗಿದ್ದಾರೆ. ಅವರಿಗೆ 98 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ನರಸಮ್ಮ ಅವರಿಗೆ ಉಸಿರಾಟದ ತೊಂದರೆಯಿತ್ತು. ಬೆಂಗಳೂರಿನ [more]

ರಾಷ್ಟ್ರೀಯ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಪರೋಕ್ಷ ಟಾಂಗ್ ನೀಡಿದ ಸಚಿವ ಗಡ್ಕರಿ

ನವದೆಹಲಿ: ಪಕ್ಷದ ಶಾಸಕರು, ಸಂಸದರು ಸಮರ್ಪಕವಾಗಿ ಕೆಲಸ ಮಾಡದಿದ್ದರೆ ಅದಕ್ಕೆ ಪಕ್ಷದ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಬೇಕು ಎಂದು ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. [more]

ರಾಷ್ಟ್ರೀಯ

ದೇವಾಲಯದ ಅಧಿಕಾರಿಗಳ ವಿರುದ್ಧ ಮಾಟ-ಮಂತ್ರ ಆರೋಪ: ಶ್ರೀಶೈಲಂ ಹಿರಿಯ ಅರ್ಚಕರ ಅಮಾನತು

ವಿಜಯವಾಡ: ದೇವಸ್ಥಾನದ ಅಧಿಕಾರಿಗಳ ವಿರುದ್ಧ ಮಾಟ-ಮಂತ್ರ ಮಾಡಿಸಿದ ಆರೋಪದ ಹಿನ್ನಲೆಯಲ್ಲಿ ಪ್ರಮುಖ ಯಾತ್ರಾಸ್ಥಳಗಳಲ್ಲಿ ಒಂದಾದ ಶ್ರೀಶೈಲಂ ನ ಶ್ರೀ ಬ್ರಮರಾಂಭ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಹಿರಿಯ ಅರ್ಚಕರನ್ನು [more]

ವಾಣಿಜ್ಯ

ಶೀಘ್ರದಲ್ಲೇ ಬರಲಿದೆ ಹೊಸ 20 ರೂ ನೋಟು

ನವದೆಹಲಿ: ಶೀಘ್ರದಲ್ಲೇ ಹೊಸ ರೂಪದ 20 ರೂಪಾಯಿ ನೋಟನ್ನು ಬಿಡುಗಡೆ ಮಾಡಲು ಭಾರತೀಯ ರಿಸರ್ವ್​ ಬ್ಯಾಂಕ್ (ಆರ್​ಬಿಐ) ಸಜ್ಜಾಗಿದ್ದು, ಅದರಲ್ಲಿ ಕೆಲವು ವೈಶಿಷ್ಟ್ಯತೆಗಳು ಇರಲಿವೆ. 500 ರೂ, [more]