ರಾಷ್ಟ್ರೀಯ

ದೇಶದ ಅತಿ ಉದ್ದದ ರೈಲು-ರಸ್ತೆ ಸೇತುವೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ದೇಶದ ಅತಿ ಉದ್ದದ ಬೋಗಿಬೀಲ್ ರೈಲು ಮತ್ತು ರಸ್ತೆ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಾರ್ಪಣೆ ಮಾಡಿದ್ದಾರೆ. ಬ್ರಹ್ಮಪುತ್ರಾ ನದಿಗೆ ಕಟ್ಟಿರುವ ಬೋಗಿಬೀಲ್‌ ಸೇತುವೆ [more]

ರಾಷ್ಟ್ರೀಯ

ಛತ್ತೀಸ್ ಗಢದಲ್ಲಿ ಕಾಂಗ್ರೆಸ್ ಸರ್ಕಾರದ ನೂತನ ಸಂಪುಟ ವಿಸ್ತರಣೆ: 9 ಸಚಿವರ ಪದಗ್ರಹಣ

ರಾಯ್​ಪುರ: ಛತ್ತೀಸ್ ಗಢದಲ್ಲಿ ನೂತನ ಸಚಿವ ಸಂಪುಟವನ್ನು ವಿಸ್ತರಿಸಲಾಗಿದ್ದು, ಮುಖ್ಯಮಂತ್ರಿ ಭೂಪೇಶ್​ ಬಾಘೆಲ್​ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಇಂದು ಒಂಭತ್ತು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. [more]

ರಾಷ್ಟ್ರೀಯ

ದೇವರನ್ನು ರಾಜಕೀಯಕ್ಕೆ ಎಳೆತಂದಿದ್ದೇ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ: ರಾಜ್ ಬಬ್ಬರ್

ಲಖನೌ: ದೇವರನ್ನು ರಾಜಕೀಯಕ್ಕೆ ಎಳೆದು ತಂದಿರಿ. ಅದಕ್ಕೇ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಸೋಲನುಭವಿಸುವಂತಾಯಿತು ಎಂದು ಉತ್ತರಪ್ರದೇಶದ ಕಾಂಗ್ರೆಸ್​ ನಾಯಕ ರಾಜ್​ ಬಬ್ಬರ್​ ತಿಳಿಸಿದ್ದಾರೆ. ಹನುಮಂತನ ಜಾತಿ ಬಗ್ಗೆ [more]

ರಾಷ್ಟ್ರೀಯ

ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಜನ್ಮದಿನ: ಅಟಲ್​ ಸಮಾಧಿಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್, ಗಣ್ಯಾತಿಗಣ್ಯರ ಗೌರವ ನಮನ

ನವದೆಹಲಿ: ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರ ಜನ್ಮದಿನ ಹಿನ್ನಲೆಯಲ್ಲಿ ಇಂದಿನ ದಿನವನ್ನು ದೇಶಾದ್ಯಂತ ಉತ್ತಮ ಆಡಳಿತ ದಿನ ಎಂದು ಆಚರಿಸಲಾಗುತ್ತಿದೆ. ಅಜಾತಶತ್ರು, ಮಾಜಿ ಪ್ರಧಾನಿ [more]

ರಾಷ್ಟ್ರೀಯ

ಬಿಜೆಪಿ ಹಾಗೂ ಕಾಂಗ್ರೆಸ್ಸೇತರ ರಂಗ ರಚನೆ ಕುರಿತು ಶೀಘ್ರ ಸ್ಪಷ್ಟ ನಿರ್ಧಾರ: ಕೆಸಿಆರ್

ಕೋಲ್ಕತಾ: ತೆಲಂಗಾಣ ಮುಖ್ಯಮಂತ್ರಿ, ಟಿಆರ್ ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ್ ರಾವ್ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಕೋಲ್ಕತ್ತಾದಲ್ಲಿ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ 40 ಹಾಗೂ ಎನ್ ಸಿಪಿ 48 ಕ್ಷೇತ್ರಗಳಲ್ಲಿ ಸ್ಪರ್ಧೆ

ಗೊಂದಿಯಾ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ 40 ಹಾಗೂ ಎನ್ ಸಿಪಿ 48 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ಎರಡೂ ಪಕ್ಷಗಳು ಪರಸ್ಪರ ಒಪ್ಪಂದ ಮಾಡಿಕೊಂಡಿವೆ. ಈ [more]

ರಾಷ್ಟ್ರೀಯ

ಕಣಿವೆಗೆ ಉರುಳಿದ ಭದ್ರತಾ ಪಡೆಗಳ ಬಸ್: ಇಬ್ಬರು ಪೊಲೀಸರು ಸಾವು

ಬನಿಹಾಲ್: ಮೂವತ್ತಾರು ಮಂದಿಯನ್ನು ಹೊತ್ತೊಯ್ಯುತ್ತಿದ್ದ ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸರಿದ್ದ ಬಸ್​ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದ ಪರಿಣಾಮ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, 32 ಮಂದಿ ಗಾಯಗೊಂಡಿದ್ದಾರೆ ಪೊಲೀಸರೆಲ್ಲರೂ [more]

ರಾಷ್ಟ್ರೀಯ

ಪ್ರಾಮಾಣಿಕ ಕಾರ್ಯಕರ್ತರಿಗೆ ಮಾತ್ರ ರಾಜಸ್ಥಾನದಲ್ಲಿ ಸಚಿವ ಸ್ಥಾನ: ರಾಹುಲ್ ಗಾಂಧಿ

ನವದೆಹಲಿ: ರಾಜಸ್ತಾನ ಸಂಪುಟ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಮಾಣಿಕರಿಗೆ ಮಾತ್ರ ಮಣೆ ಹಾಕುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ರಾಜಸ್ತಾನದಲ್ಲಿ ಸಂಪುಟ ರಚನೆಗಾಗಿ ಕಸರತ್ತು ಜೋರಾಗಿದೆ. [more]

ರಾಷ್ಟ್ರೀಯ

ಕಂಪ್ಯೂಟರ್ ಗಳ ಮೇಲೆ ಕೇಂದ್ರದ ನಿಗಾ: ಅಧಿಸೂಚನೆ ರದ್ದುಗೊಳಿಸುವಂತೆ ಸುಪ್ರೀಂ ಗೆ ಪಿಐಎಲ್

ನವದೆಹಲಿ: ಕಂಪ್ಯೂಟರ್ ಗಳ ಕೇಂದ್ರ ಸರ್ಕಾರ ನಿಗಾ ವಹಿಸುವಂತೆ ಸಿಬಿಐ, ಇಡಿ ಸೇರಿದಂತೆ 10 ಸಂಸ್ಥೆಗಳಿಗೆ ಸೂಚನೆ ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ [more]

ರಾಷ್ಟ್ರೀಯ

ಅಟಲ್​ ಬಿಹಾರಿ ವಾಜಪೇಯಿ ಸ್ಮರಣಾರ್ಥ 100 ರೂ ನಾಣ್ಯ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ

ನವದೆಹಲಿ: ಮಾಜಿ ಪ್ರಧಾನಿ ದಿ. ಅಟಲ್​ ಬಿಹಾರಿ ವಾಜಪೇಯಿ ಅವರ ಸ್ಮರಣಾರ್ಥ 100 ರೂ. ಮುಖಬೆಲೆಯ ನಾಣ್ಯವನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದಾರೆ. ಸಂಸತ್​ ಭವನದಲ್ಲಿ [more]

ರಾಷ್ಟ್ರೀಯ

ರಾಮ ಮಂದಿರ ನಿರ್ಮಾಣ ನಮ್ಮಿಂದ ಮಾತ್ರ ಸಾಧ್ಯ: ಸಿಎಂ ಯೋಗಿ ಆದಿತ್ಯನಾಥ್

ಲಖನೌ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಬಿಜೆಪಿಯಿಂದ ಮಾತ್ರ ಸಾಧ್ಯ ಹೊರತು ಬೇರೆಯಾರಿಂದಲೂ ರಾಮ ಮಂದಿರ ನಿರ್ಮಿಸಲಾರರು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತಿಳಿಸಿದ್ದಾರೆ. [more]

ರಾಷ್ಟ್ರೀಯ

ಶಬರಿಮಲೆ ವಿವಾದ: ದೇವಾಲಯಕ್ಕೆ ಪ್ರಾವೇಶಿಸುತ್ತಿದ್ದ ಮತ್ತಿಬ್ಬರು ಮಹಿಳೆಯರನ್ನು ತಡೆದ ಪ್ರತಿಭಟನಾಕಾರರು

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯ ಪ್ರವೇಶಕ್ಕೆ ಯತ್ನಿಸಿದ ಮತ್ತಿಬ್ಬರು ಮಹಿಳೆಯರನ್ನು ಅಯ್ಯಪ್ಪ ಭಕ್ತರು ಮಾರ್ಗ ಮಧ್ಯೆಯೇ ತಡೆದಿರುವ ಘಟನೆ ನಡೆದಿದೆ. ಕೋಯಿಕೋಡ್‌ನ ದುರ್ಗಾ ಹಾಗೂ ಮಲಪ್ಪುರಂ [more]

ರಾಷ್ಟ್ರೀಯ

ಇಂಡೋನೇಷ್ಯಾದಲ್ಲಿ ಸುನಾಮಿ ಅಬ್ಬರ: ಸಾವಿನ ಸಂಖ್ಯೆ 222ಕ್ಕೆ ಏರಿಕೆ

ಜಕಾರ್ತಾ: ಇಂಡೋನೇಷ್ಯಾದಲ್ಲಿ ಸಂಭವಿಸಿದಭೀಕರ ಸುನಾಮಿ ಗೆ ಇದುವರೆಗೆ ಮೃತಪಟ್ಟವರ ಸಂಖ್ಯೆ 222ಕ್ಕೆ ಏರಿದ್ದು, 800ಕ್ಕೂ ಹೆಚ್ಚು ಮಂದಿ ಮಂದಿ ಕಾಣೆಯಾಗಿದ್ದಾರೆ. ಕಡಲಿನ ಆಳದಲ್ಲಿ ಜ್ವಾಲಾಮುಖಿ ಸ್ಪೋಟಿಸಿದಾಗ ಈ [more]

ರಾಷ್ಟ್ರೀಯ

ರಾಮ ಜನ್ಮ ಭೂಮಿಯಲ್ಲಿ ಮಾನಸ್‌ ಗಣಿಕಾ ಕಾರ್ಯಕ್ರಮ ಆಯೋಜಿಸಿದ ಮೊರಾರಿ ಬಾಪು: 200 ಲೈಂಗಿಕ ಕಾರ್ಯಕರ್ತೆಯರು ಭಾಗಿ: ಹೊಸ ವಿವಾದಕ್ಕೆ ಗ್ರಾಸವಾಯ್ತು ಬಾಪು ನಡೆ

ಅಯೋಧ್ಯಾ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕುರಿತು ಹೋರಾಟ ಮುಂದುವರಿದಿರುವ ನಡುವೆಯೇ ರಾಮಕಥೆ ವಿಚಾರಕ್ಕೆ ಸಂಬಂಧಿಸಿದಂತೆ ತುಳಸೀದಾಸರ ‘ಮಾನಸ್‌ ಗಣಿಕಾ’ ಪಠಣಕ್ಕೆ ಆಧ್ಯಾತ್ಮಿಕ ಗುರು ಮೊರಾರಿ ಬಾಪು [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರ: ಉಗ್ರರ ಗ್ರೆನೇಡ್ ದಾಳಿಗೆ ಸಿಆರ್ ಪಿಎಫ್ ನ 6 ಯೋಧರಿಗೆ ಗಾಯ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರೆದಿದ್ದು, ಭದ್ರತಾ ಪಡೆಗಳು ಉಗ್ರರ ವಿರುದ್ಧದ ಕಾರ್ಯಾಚರಣೆ ತೀವ್ರ ಗೊಳಿಸಿದ್ದಾರೆ. ಆದಾಗ್ಯೂ ತಮ್ಮ ಅಟ್ಟಹಾಸ ಮುಂದುವರೆಸಿರುವ ಉಗ್ರರು ದಕ್ಷಿಣ ಕಾಶ್ಮೀರದ ಅನಂತ್ [more]

ರಾಷ್ಟ್ರೀಯ

ಮಹಾ ಮೈತ್ರಿ ವಿರುದ್ಧ ಪ್ರಧಾನಿ ವಾಗ್ದಾಳಿ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ನೇತೃತ್ವದ ಮಹಾ ಮೈತ್ರಿ ರಚನೆಯಾಗುತ್ತಿರುವುದು ಜನತೆಯ ಆಶೋತ್ತರಗಳಿಗಾಗಿ ಅಲ್ಲ, ವೈಯಕ್ತಿಕ ಲಾಭಕ್ಕಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. [more]

ರಾಷ್ಟ್ರೀಯ

ಶಬರಿಮಲೆ: 11 ಮಹಿಳಾ ಭಕ್ತರನ್ನು ತಡೆದ ಪ್ರತಿಭಟನಾಕಾರರು

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶ ಮಾಡಲು ಪ್ರಯತ್ನಿಸಿದ 11 ಮಹಿಳೆಯರನ್ನು ಸ್ಥಳೀಯ ಭಕ್ತರು ತಡೆದಿದ್ದಾರೆ. ದೇಗುಲ ಪ್ರವೇಶಕ್ಕೆ ಆಗಮಿಸಿದ್ದ ಈ ಎಲ್ಲಾ ಮಹಿಳೆಯರೂ 50 ವರ್ಷದೊಳಗಿನವರಾಗಿದ್ದು [more]

ರಾಷ್ಟ್ರೀಯ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಹಾರ, ಕೊಲೆ ಪ್ರಕರಣ: ಅಪರಾಧಿಗೆ ಗಲ್ಲುಶಿಕ್ಷೆ ನೀಡಿದ ಹರ್ಯಾಣ ಕೋರ್ಟ್

ರೆವಾರಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದ 19 ವರ್ಷದ ಅಪರಾಧಿಗೆ ಹರಿಯಾಣದ ರೆವಾರಿ ನ್ಯಾಯಾಲಯ ಮರಣ ದಂಡನೆ ವಿಧಿಸಿದೆ. ಬಾಲಕಿ ತಂದೆಯ ಸಹದ್ಯೋಗಿ [more]

ರಾಷ್ಟ್ರೀಯ

ಆಂಜನೇಯ ಸ್ವಾಮಿ ಜಾಟ್‌ ಸಮುದಾಯಕ್ಕೆ ಸೇರಿದವರು ಎಂದ ಉತ್ತರ ಪ್ರದೇಶ ಬಿಜೆಪಿ ಸಚಿವ

ಲಖನೌ: ಆಂಜನೇಯ ಸ್ವಾಮಿ ಯಾವ ಜಾತಿಗೆ ಸೇರಿದವರು ಎನ್ನುವ ವಿಚಾರ ಈಗ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಉತ್ತರ ಪ್ರದೇಶದ ಬಿಜೆಪಿ ಸಚಿವರೊಬ್ಬರು, ಹನುಮಂತ ದಲಿತನು ಅಲ್ಲ, ಮುಸ್ಲಿಮನೂ [more]

ರಾಷ್ಟ್ರೀಯ

ಸಂಸತ್ ಚಳಿಗಾಲದ ಅಧಿವೇಶನ: ಲೋಕಸಭಾ ಕಲಾಪ ಡಿ.27ಕ್ಕೆ ಮುಂದೂಡಿಕೆ

ನವದೆಹಲಿ: ಮೇಕೆದಾಟು ಹಾಗೂ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಸೇರಿದಂತೆ ಹಲವಾರು ವಿಚಾರಗಳು ಇಂದೂ ಕೂಡ ಸಂಸತ್ ಕಲಾಪದಲ್ಲಿ ಪ್ರತಿಧ್ವನಿಸಿದ್ದು, ಪ್ರತಿಪಕ್ಷ ಹಾಗೂ ಆಡಳಿತ ಪಕ್ಷಗಳ [more]

ರಾಷ್ಟ್ರೀಯ

ಸೊಹ್ರಾಬುದ್ದೀನ್ ಶೇಕ್ ಮತ್ತು ತುಳಸಿರಾಮ್ ಪ್ರಜಾಪತಿ ಎನ್’ಕೌಂಟರ್ ಪ್ರಕರಣ: ಎಲ್ಲಾ 22 ಆರೋಪಿಗಳ ಖುಲಾಸೆ

ಮುಂಬೈ: ಸೊಹ್ರಾಬುದ್ದೀನ್ ಶೇಕ್ ಮತ್ತು ತುಳಸಿರಾಮ್ ಪ್ರಜಾಪತಿ ಎನ್’ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ನೀಡಿರುವ ಸಿಬಿಐ ವಿಶೇಷ ನ್ಯಾಯಾಲಯ, ಸಾಕ್ಷಾಧಾರಗಳ ಕೊರತೆ ಹಿನ್ನಲೆಯಲ್ಲಿ ಎಲ್ಲಾ 22 ಆರೋಪಿಗಳನ್ನು [more]

ರಾಷ್ಟ್ರೀಯ

ಮೇಕೆದಾಟು ಡಿಪಿಆರ್ ಸಿದ್ಧಪಡಿಸಲು ಕರ್ನಾಟಕಕ್ಕೆ ಅನುಮತಿ: ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್

ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ಸಂಬಂಧ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಕೇಂದ್ರ ಜಲ ಆಯೋಗವು ಕರ್ನಾಟಕ ಸರಕಾರಕ್ಕೆ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಎಂದು [more]

ರಾಷ್ಟ್ರೀಯ

ಜಿಎಸ್ ಟಿ ಸರಳ ಮತ್ತು ಸುಗಮಗೊಳಿಸುವ ಸೂಚನೆ ನೀಡಿದ ಪ್ರಧಾನಿ ಮೋದಿ

ಮುಂಬೈ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ )ಯನ್ನು ಇನ್ನಷ್ಟು ಸರಳೀಕರಣಗೊಳಿಸುವ ಕುರಿತು ಪ್ರಧಾನಿ ಮೋದಿ ಸೂಚನೆ ನೀಡಿದ್ದು, ಶೇಕಡ ಸಬ್-18 ಜಿಎಸ್‍ಟಿ ಸ್ಲ್ಯಾಬ್‍ನಲ್ಲಿ ಶೇ.99ರಷ್ಟು [more]

ರಾಷ್ಟ್ರೀಯ

ಮೋದಿ ಬದಲು ನಿತಿನ್ ಗಡ್ಕರಿ ಅವರನ್ನು ಪ್ರಧಾನಿಯನ್ನಾಗಿ ನೇಮಿಸಿ: ರೈತ ನಾಯಕನ ಒತ್ತಾಯ

ಮುಂಬೈ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಪ್ರಧಾನಿಯನ್ನಾಗಿ ನೇಮಕ ಮಾಡಬೇಕು ಎಂದು ಮಹಾರಾಷ್ಟ್ರದ ರೈತ ಮುಖಂಡರೊಬ್ಬರು ಆರ್ ಎಸ್ ಎಸ್ ಗೆ ಒತ್ತಾಯಿಸಿದ್ದಾರೆ. 2019ರ ಲೋಕಸಭೆ [more]

ರಾಷ್ಟ್ರೀಯ

ಕೇರಳ ಲವ್ ಜಿಹಾದ್ ಪ್ರಕರಣದ ಯುವತಿ ಹಾದಿಯಾ ತಂದೆ ಬಿಜೆಪಿಗೆ ಸೇರ್ಪಡೆ

ಕೊಚ್ಚಿ: ಕೇರಳ ಲವ್ ಜಿಹಾದ್ ಪ್ರಕರಣದ ಯುವತಿ ಹಾದಿಯಾ ತಂದೆ ಅಶೋಕನ್ ಅವರು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇಂದು ತಿರುವನಂತಪುರದಲ್ಲಿ ಕೆಎಂ ಅಶೋಕನ್ ಅವರು ಬಿಜೆಪಿ [more]