ರೈತರ ಸಾಲ ಮನ್ನಾ ಮಾಡುವವರೆಗೂ ಪ್ರಧಾನಿ ಮೋದಿ ನಿದ್ರಿಸಲು ಬಿಡಲ್ಲ: ರಾಹುಲ್ ಗಾಂಧಿ
ನವದೆಹಲಿ: ರೈತರ ಸಾಲ ಮನ್ನಾ ಮಾಡುವವರೆಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಮಲಗಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ. ಮಧ್ಯಪ್ರದೇಶ, ಛತ್ತೀಸ್ ಗಢದಲ್ಲಿ ರೈತರ [more]
ನವದೆಹಲಿ: ರೈತರ ಸಾಲ ಮನ್ನಾ ಮಾಡುವವರೆಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಮಲಗಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ. ಮಧ್ಯಪ್ರದೇಶ, ಛತ್ತೀಸ್ ಗಢದಲ್ಲಿ ರೈತರ [more]
ಲಾಹೋರ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಯೋತ್ಪಾದನೆ ನಿಗ್ರಹದ ಕ್ರಮಗಳಿಗೆ ಮುಂದಾಗುತ್ತಿರುವುದಾಗಿ ಹೇಳಿಕೆನ್ನು ನೀಡಿದ ಬೆನ್ನಲ್ಲೇ ಅವರ ಸಂಪುಟ ಸಚಿವರೊಬ್ಬರು 2008ರ ಮುಂಬೈ ದಾಳಿಕೋರ ಹಫೀಜ್ ಸಯೀದ್ [more]
ನವದೆಹಲಿ: ಭಾರತದಲ್ಲಿ ತೈಲೋತ್ಪನ್ನಗಳ ದರದಲ್ಲಿ ಮತ್ತೆ ಏರಿಕೆ ಕಂಡು ಬಂದಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಪ್ರತಿ ಲೀಟರ್ ಗೆ ಕ್ರಮವಾಗಿ 10 ಪೈಸೆ ಹಾಗೂ ಡೀಸೆಲ್ [more]
ಮುಂಬೈ: ಅಂಧೇರಿ ಹೊರವಲಯದ ಮರೋಲ್‌ನಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಬಂದಿದ್ದ 100ಕ್ಕೂ ಹೆಚ್ಚು ರೋಗಿಗಳಿಗೆ ಗಾಯಗಳಾಗಿವೆ. ಐದು ಅಂತಸ್ತಿನ [more]
ನವದೆಹಲಿ: ರಫೇಲ್ ಒಪ್ಪಂದದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ತಿರುಗಿಬಿದ್ದಿದೆ. ರಫೇಲ್ ವಿಚಾರದಲ್ಲಿ ರಾಹುಲ್ ಸಂಸತ್ತಿನ ಮತ್ತು ದೇಶದ [more]
ಭೂಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಕಮಲ್ ನಾಥ್ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಸಮಯದಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ [more]
ಬೆಳಗಾವಿ: ವಿಧಾನಸಭೆಯಲ್ಲಿ ಮೊಬೈಲ್ ಬಳಕೆ ನಿಷೇಧ ಮಾಡಲಾಗಿದ್ದರೂ ಮಾಜಿ ಸಚಿವರೊಬ್ಬರು ಕಲಾಪದ ವೇಳೆ ಮೊಬೈಲ್ ವೀಕ್ಷಣೆ ಮಾಡುವ ಮೂಲಕ ಮತ್ತೆ ಚರ್ಚೆಗೆ ಗ್ರಾಸರಾಗಿದ್ದಾರೆ. ಭೋಜನ ವಿರಾಮದ ನಂತರ [more]
ನವದೆಹಲಿ: ತ್ರಿವಳಿ ತಲಾಖ್ ಮಸೂದೆ ಅಥವಾ ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣಾ ಕಾಯ್ದೆ ಮಸೂದೆಯನ್ನು ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ಮಂಡಿಸಿದೆ. 2019 ರ ಸಂಸತ್ [more]
ಪಣಜಿ: ಅನರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಬಹುಕಾಲದ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಮಾಂಡವಿ ನದಿಗೆ ನಿರ್ಮಿಸಲಾಗುತ್ತಿರುವ ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದರು. ದೆಹಲಿ ಆಸ್ಪತ್ರೆಯಲ್ಲಿ [more]
ಜೈಪುರ: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಹಾಗೂ ಉಪಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್ ಅವರು ಪ್ರಮಾಣವಚನ ಸ್ವೀಕರಿಸಿದರು. ಜೈಪುರದಲ್ಲಿರುವ ಐತಿಹಾಸಿಕ ಆಲ್ಬರ್ಟ್ ಭವನದಲ್ಲಿ [more]
ಭೋಪಾಲ್: ಮಧ್ಯಪ್ರದೇಶದ 18 ನೇ ಮುಖ್ಯಮಂತ್ರಿಯಾಗಿ ಕಮಲ್ನಾಥ್ ಪ್ರಮಾಣ ವಚನ ಸ್ವೀಕರಿಸಿದರು. ರಾಜಧಾನಿ ಭೋಪಾಲ್ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರು [more]
ರಾಯ್ ಬರೇಲಿ: ಹಮ್ ಸಫರ್ ಟ್ರೇನ್ ರೇಕ್ ಹಾಗೂ 900ನೇ ರೈಲ್ವೆ ಕೋಚ್ ಅತ್ಯಾಧುನಿಕ ಕಾರ್ಖಾನೆಗೆ ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಚಾಲನೆ [more]
ಕೊಲಂಬೊ: ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ರಾಜಕೀಯ ಬಿಕ್ಕಟ್ಟು ಅಂತ್ಯ್ಗೊಂಡಿದ್ದು, ಇಂದು ರಾನಿಲ್ ವಿಕ್ರಮಸಿಂಘೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿಸುವ ಮೂಲಕ ಮತ್ತೊಮ್ಮೆ ಶ್ರೀಲಂಕಾ ಪ್ರಧಾನಿ ಪಟ್ಟಕ್ಕೇರಿದ್ದಾರೆ. ಹಠಾತ್ ಬೆಳವಣಿಗೆಯಲ್ಲಿ ಅ.26ರಂದು [more]
ಬಾಗಲಕೋಟೆ: ಮುಧೋಳ ತಾಲೂಕಿನ ಕುಳಲಿಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿರುವ ಡಿಸ್ಟಲರಿ ಸಂಸ್ಕರಣಾ ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ [more]
ರಾಯ್ ಪುರ: ಛತ್ತೀಸ್‌ಘಡದ ನೂತನ ಮುಖ್ಯಮಂತ್ರಿಯನ್ನಾಗಿ ಭೂಪೇಶ್ ಬಘೇಲ್ ಅವರನ್ನು ಕಾಂಗ್ರೆಸ್ ನಾಯಕರು ಆಯ್ಕೆ ಮಾಡಿದ್ದಾರೆ. ಈ ಮೂಲಕ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ [more]
ನವದೆಹಲಿ: ತೂತುಕುಡಿಯ ಸ್ಟೆರ್ಲೈಟ್ ತಾಮ್ರ ಸಂಸ್ಕರಣಾ ಘಟಕ ಪುನಾರಂಭಕ್ಕೆ ಅವಕಾಶ ನೀಡಿದ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು [more]
ನವದೆಹಲಿ: ರೈತರ ಸಾಲಮನ್ನಾ ಯೋಜನೆಯಿಂದ ನಿಜಕ್ಕೂ ರೈತರ ಬದುಕು ಹಸನಾಗಿದೆಯೇ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ರಘುರಾಮ್ ರಾಜನ್ ಪ್ರಶ್ನಿಸಿದ್ದಾರೆ. ಚುನಾವಣೆ ಆಯೋಗಕ್ಕೆ ಪತ್ರ [more]
ಐಜ್ವಾಲ್ : ಈಶಾನ್ಯ ರಾಜ್ಯ ಮಿಜೋರಾಮ್ನ ನೂತನ ಮುಖ್ಯಮಂತ್ರಿಯಾಗಿ ಮಿಜೋರಾಂ ನ್ಯಾಷನಲ್ ಫ್ರಂಟ್ನ ಮುಖ್ಯಸ್ಥ ಜೊರ್ಮಾತಂಗಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜೊರ್ಮಾತಂಗಾ ಅವರು ಮೂರನೇ ಬಾರಿಗೆ ಮಿಜೋರಾಂನ [more]
ಕೊಲೊಂಬೊ: ಕಳೆದ ಎರಡು ತಿಂಗಳಿನಿಂದ ಶ್ರೀಲಂಕಾದಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿದ್ದ ಹಗ್ಗಜಗ್ಗಾಟ ಕೊನೆಗೂ ಅಂತ್ಯಗೊಂಡಿದ್ದು, ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ರನಿಲ್ ವಿಕ್ರಮ [more]
ನವದೆಹಲಿ: ಮಧ್ಯಪ್ರದೇಶದ ನೂತನ ಅಸೆಂಬ್ಲಿಯಲ್ಲಿ 187 ಮಂದಿ ಕೋಟ್ಯಾಧೀಶರಿದ್ದು, 94 ಮಂದಿ ಕ್ರಿಮಿನಲ್ ಹಿನ್ನೆಲೆವುಳ್ಳವರಾಗಿದ್ದಾರೆ ಎಂದು ಎಡಿಆರ್ – ಅಸೋಸಿಯೇಷನ್ ಪಾರ್ ಡೆಮಾಕ್ರಟಿಕ್ ರಿಪಾರ್ಮ್ಸ್ ಸಂಸ್ಥೆ ಬಹಿರಂಗಪಡಿಸಿದೆ. [more]
ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಜಯಗಳಿಸಿರುವ ಕಾಂಗ್ರೆಸ್, ಅಧಿಕಾರದ ಗದ್ದುಗೆಯೇರುತ್ತಿದ್ದಂತೆಯೇ ಮೂರು ರಾಜ್ಯಗಳಲ್ಲಿ ರೈತರಿಗೆ ಬಂಪರ್ ಕೊಡುಗೆ ನೀಡುವುದಾಗಿ ಘೋಷಿಸಿದೆ. ಛತ್ತೀಸ್ಗಢ, ರಾಜಸ್ಥಾನ [more]
ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಮೂವರು ಉಗ್ರರನ್ನು ಸದೆಬಡಿದಿದೆ. ಉಗ್ರರು ಹಾಗೂ ಭದ್ರತಾಪಡೆಗಾ ನಡಿವಿನ ಗುಂಡಿನ ಕಾಳದ ವೇಳೆ ಇಬ್ಬರು ನಾಗರಿಕರೂ ಹತರಾಗಿದ್ದಾರೆ ದಕ್ಷಿಣ [more]
ಬೆಳಗಾವಿ : ರೈತರ ಆತ್ಮಹತ್ಯೆ ಕಡಿಮೆ ಮಾಡಲೆಂದು ರಾಜ್ಯ ಸರ್ಕಾರವು ಬಡ್ಡಿ ಸಾಲದ ಮೇಲೆ ನಿಯಂತ್ರಣ ಹೇರಲು ಮಂಡಿಸಿದ್ದ ಮಸೂದೆಗೆ ಇಂದು ಸದನದಲ್ಲಿ ಅನುಮೋದನೆ ದೊರೆತಿದೆ. ಹೊಸ [more]
ವಾಷಿಂಗ್ಟನ್: ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆಪಾದನೆಗಾಗಿ ಭಾರತದ ಐಟಿ ಎಂಜಿನಿಯರ್‍ರೊಬ್ಬರಿಗೆ ಅಮೆರಿಕ ನ್ಯಾಯಾಲಯೊಂದು ಒಂಭತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಪ್ರಭು ರಾಮಮೂರ್ತಿ [more]
ವಾಷಿಂಗ್ಟನ್: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‍ಬಿಐ) ರೀತಿಯ ಕೇಂದ್ರೀಯ ಬ್ಯಾಂಕ್‍ಗಳಿಗೆ ಕಾರ್ಯನಿರ್ವಹಣೆ ಸ್ವಾತಂತ್ರ್ಯ ನೀಡಬೇಕೆಂದು ಸಲಹೆ ಮಾಡಿರುವ ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್) ಅವುಗಳು ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಲು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ