ರಾಜ್ಯ

ರೈತರ ಸಾಲಮನ್ನಾ ಬಗ್ಗೆ ಬಿಎಸ್ ವೈ ಪ್ರಮಾಣ ಪತ್ರ ನೀಡುವ ಅಗತ್ಯವಿಲ್ಲ: ಸಿಎಂ ಕುಮಾರಸ್ವಾಮಿ

ಬೆಳಗಾವಿ: ರೈತರ ಸಾಲಮನ್ನಾ ಬಗ್ಗೆ ಬಿ.ಎಸ್​.ಯಡಿಯೂರಪ್ಪ ಅವರು ನೀಡುವ ಪ್ರಮಾಣ ಪತ್ರ ಅಗತ್ಯವಿಲ್ಲ. ಬೇಕಾದರೆ, ವಿರೋಧ ಪಕ್ಷದವರು ಪ್ರತಿಭಟನೆ ‌ಮಾಡಿಕೊಳ್ಳಲಿ. ಋಣಮುಕ್ತ ಪತ್ರ ಹಾಗೂ ಸಾಲಮನ್ನಾ ಬಗ್ಗೆ [more]

ರಾಜ್ಯ

ಸಮ್ಮಿಶ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತೇವೆ: ರೈತರ ಹೋರಾಟಕ್ಕೆ ನಮ್ಮ ಬೆಂಬಲವೆಂದ ಬಿಎಸ್ ಯಡಿಯೂರಪ್ಪ

ಬೆಳಗಾವಿ: ಹೆಚ್ ಡಿ ಕುಮಾರಸ್ವಾಮಿ ಕುಮಾರಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ತಮ್ಮ ಜವಾಬ್ದಾರಿಯನ್ನು ಅರ್ಥ ಮಾಡಿಕೊಂಡಿಲ್ಲ. ಧಿಮಾಕಿನ ಮಾತನಾಡುವುದನ್ನು ಅವರು ನಿಲ್ಲಿಸಬೇಕು. ಈ ಬಾರಿ ಅಧಿವೇಶನದಲ್ಲಿ ಸಮ್ಮಿಶ್ರ [more]

ರಾಜ್ಯ

ಇಂದಿನಿಂದ ಮೈತ್ರಿ ಸರ್ಕಾರದ ಬಹುನಿರೀಕ್ಷಿತ ವಿಧಾನಸಭೆ ಅಧಿವೇಶನ

ಬೆಳಗಾವಿ: ಜೆಡಿಎಸ್-ಕಾಂಗ್ರೆಸ್‍ನ ಮೈತ್ರಿ ಸರ್ಕಾರದ ಬಹುನಿರೀಕ್ಷಿತ ಬೆಳಗಾವಿ ವಿಧಾನಸಭೆ ಅಧಿವೇಶನ ಇಂದಿನಿಂದ ಆರಂಭಗೊಳ್ಳುತ್ತಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಜಿದ್ದಾಜಿದ್ದಿನ ರಣಾಂಗಣಕ್ಕೆ ವೇದಿಕೆ ಸಿದ್ದಗೊಂಡಿದೆ. ವಿಧಾನಸಭೆಯ [more]

ರಾಜ್ಯ

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಿವಿಧ ಮಠಾಧೀಶರಿಂದ ಅಹೋರಾತ್ರಿ ಧರಣಗೆ ಸಜ್ಜು

ಬೆಳಗಾವಿ – ಆಡಳಿತದ ಪ್ರಮುಖ ಇಲಾಖೆಗಳನ್ನು ಬೆಳಗಾವಿಯ ಸುವರ್ಣ ಸೌಧಕ್ಕೆ ಸ್ಥಳಾಂತರಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಿವಿಧ ಮಠಗಳ ಮಠಾಧೀಶರು ಅಹೋರಾತ್ರಿ ಧರಣಿ ನಡೆಸಲು [more]

ರಾಜ್ಯ

ಅಧಿವೇಶನದಲ್ಲಿ ಭಾಗವಹಿಸಲು ನಮಗೆ ಯಾವುದೇ ಭಯ ಇಲ್ಲ: ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್

ಬೆಂಗಳೂರು- ಅಧಿವೇಶನದಲ್ಲಿ ಭಾಗವಹಿಸಲು ನಮಗೆ ಯಾವುದೇ ಭಯ ಇಲ್ಲ. ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಅಭೂತಪೂರ್ವ ಜನ ಬೆಂಬಲ ಸಿಕ್ಕಿದೆ. ಇದೇ ಸಂದರ್ಭದಲ್ಲಿ ವಿಧಾನಮಂಡಲ ಅಧಿವೇಶನದಲ್ಲಿ [more]

ರಾಜ್ಯ

ಡಿ.17 ರವರೆಗೆ ಉಳ್ಳಾಗಡ್ಡಿಗೆ ಪ್ರೋತ್ಸಾಹ ಧನ

ಹುಬ್ಬಳ್ಳಿ: ಉಳ್ಳಾಗಡ್ಡಿ ಬೆಳೆಗಾರರಿಗೆ ಪ್ರೋತ್ಸಾಹ ಧನ ವಿತರಣೆಗೆ ಅರ್ಜಿ ಕೊಡುವ ಹಾಗೂ ಸ್ವೀಕರಿಸುವ ಕೇಂದ್ರವನ್ನು ಇಲ್ಲಿಯ ಅಮರಗೋಳ ಎಪಿಎಂಸಿ ಆವರಣದಲ್ಲಿ ಆರಂಭಿಸಲಾಗಿದೆ. ಎಪಿಎಂಸಿ ಆವರಣದ ರೈತ ಸಂಪರ್ಕ [more]

ರಾಜ್ಯ

ಶಾಸಕ ಅರವಿಂದ ಬೆಲ್ಲದ ವಿರುದ್ಧ ರೊಚ್ಚಿಗೆದ್ದ ಮುರುಘಾ ಮಠದ ಭಕ್ತರು

ಧಾರವಾಡ: ಶಾಸಕ ಅರವಿಂದ ಬೆಲ್ಲದ ಅವರು ಮುರುಘಾಮಠದ ಕುರಿತು ನೀಡಿರುವ ನೀಡಿರುವ ಹೇಳಿಕೆ ಸರಿಯಲ್ಲ. ಇನ್ನಾದರೂ ಅವರು ಶ್ರೀ ಮಠದ ಘನತೆಗೆ ಚ್ಯುತಿ ಬರದಂತೆ ತಮ್ಮ ಹೇಳಿಕೆ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರ: ಮೂವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದ ಮುಜ್ಗುಂದ್ ನಲ್ಲಿ ಉಗ್ರರ ವಿರುದ್ಧದ ತಡರಾತ್ರಿಯಿಂದ ನಡೆದ ಭದ್ರತಾಪಡೆಗಳ ಎನ್‌ಕೌಂಟರ್‌ಗೆ ಮೂವರು ಉಗ್ರರು ಬಲಿಯಾಗಿದ್ದಾರೆ. ಶ್ರೀನಗರದ ಹೊರವಲಯದಲ್ಲಿ ಕಳೆದ 17ಗಂಟೆಗಳಿಂದಲೂ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಮೂವರು [more]

ರಾಷ್ಟ್ರೀಯ

ವಜ್ರದ ವ್ಯಾಪಾರಿ ಹತ್ಯೆ ಪ್ರಕರಣ: ಖ್ಯಾತ ಮಾಡೆಲ್​ ಹಾಗೂ ನಟಿ ದೆಬೊಲಿನಾ ಬಟ್ಟಾಚಾರ್ಯಾ ವಿಚಾರಣೆ; ಓರ್ವ ರಾಜಕಾರಣಿ ಬಂಧನ

ಮುಂಬೈ: ವಜ್ರದ ವ್ಯಾಪಾರಿ ರಾಜೇಶ್ವರ್​ ಕೆ.ಉದಾನಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಮಾಡೆಲ್​ ಹಾಗೂ ನಟಿ ದೆಬೊಲಿನಾ ಬಟ್ಟಾಚಾರ್ಯಾ ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ [more]

ರಾಜ್ಯ

ಸಿದ್ಧಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ: ಸುತ್ತೂರು ಶ್ರೀ

ಶಿವಮೊಗ್ಗ: ಸಿದ್ಧಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ. ಭಕ್ತರು ಅತಂಕಪಡುವ ಅವಶ್ಯಕತೆ ಇಲ್ಲ ಎಂದು ಸುತ್ತೂರು ದೇಶಿಕೇಂದ್ರ ಮಹಾಸ್ವಾಮಿಗಳು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಸ್ವಾಮೀಜಿಗಳು, ಸಿದ್ಧಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ. [more]

ರಾಷ್ಟ್ರೀಯ

ಕೇಂದ್ರ ಸಚಿವರಿಗೆ ಕಪಾಳಮೋಕ್ಷಮಾಡಿದ ಯುವಕ

ಥಾಣೆ: ಯುವಕನೊಬ್ಬ ಕೇಂದ್ರ ಸಚಿವ ರಾಮದಾಸ್​ ಅತವಾಲೆ ಅವರನ್ನು ಎಳೆದಾಡಿ, ಕಪಾಳಮೋಕ್ಷ ಮಾಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಅಂಬೇರ್​ನಾಥ್​ ಎಂಬಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅತವಾಲೆ [more]

ರಾಷ್ಟ್ರೀಯ

100 ಕೋಟಿ ಹಿಂದುಗಳ ಬೆಂಬಲದಿಂದ ರಾಮ ಮಂದಿರ ನಿರ್ಮಾಣವಾಗಲಿದೆ: ಗಿರಿರಾಜ್ ಸಿಂಗ್

ನವದೆಹಲಿ: ಸರ್ಕಾರದ ಹಂಗಿನಲ್ಲಿ ರಾಮ ಮಂದಿರವನ್ನು ನಿರ್ಮಿಸುವುದಿಲ್ಲ. ಬದಲಿಗೆ 100 ಕೋಟಿ ಹಿಂದುಗಳ ಎದೆಗಾರಿಕೆಯ ಬೆಂಬಲದಿಂದ ನಿರ್ಮಿಸಲಾಗುತ್ತದೆ ಎಂದು ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌ ಹೇಳಿದ್ದಾರೆ. ಮೀರತ್‌ನ [more]

ರಾಷ್ಟ್ರೀಯ

ಬುಲಂದ್ ಶೆಹರ್ ಹಿಂಸಾಚಾರ ಪ್ರಕರಣ: ಓರ್ವ ಯೋಧನ ಬಂಧನ

ಬುಲಂದ್ ಶಹರ್​: ಉತ್ತರಪ್ರದೇಶದ ಬುಲಂದ್ ಶೆಹರ್ ನ ಹಿಂಸಾಚಾರ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿ ಸುಬೋಧ್​ ಕುಮಾರ್​ ಸಿಂಗ್​ ಮತ್ತು ಯುವಕ ಸುಮಿತ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧ [more]

ರಾಷ್ಟ್ರೀಯ

ಭಾರತವೇನು ಧರ್ಮಶಾಲೆಯಲ್ಲ: ಅಕ್ರಮ ವಲಸಿಗರ ವಿಚಾರವಾಗಿ ಅಮಿತ್ ಶಾ ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ: ಅಕ್ರಮ ವಲಸಿಗರು ಇಲ್ಲಿ ನೆಲೆಯೂರಲು ಭಾರತವೇನೂ ಧರ್ಮಶಾಲೆಯಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. ಎನ್ ಆರ್ ಸಿ ದೇಶದ ಮೇಲಿನ ಅಕ್ರಮ [more]

ಅಂತರರಾಷ್ಟ್ರೀಯ

ಅಮೆರಿಕಾ ವಿರುದ್ಧ ಹರಿಹಾಯ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್

ಇಸ್ಲಾಮಾಬಾದ್: ಅಮೆರಿಕಾದ ವಿರುದ್ಧ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹರಿಹಾಯ್ದಿದ್ದಾರೆ. ಇಸ್ಲಾಮಿಕ್ ದೇಶವನ್ನು ಒಂದು ಬಾಡಿಗೆ ಗನ್‍ನಂತೆ ಕಾಣುವುದನ್ನು ಅಮೆರಿಕಾ ಮುಂದುವರೆಸಿದರೆ ಆ ಸಂಬಂಧಕ್ಕೆ ಮನ್ನಣೆ ನೀಡುವುದಿಲ್ಲ [more]

ರಾಷ್ಟ್ರೀಯ

ರಾಜಸ್ಥಾನ ಚುನಾವಣೆ: ರಸ್ತೆಯಲ್ಲಿ ಮೊಹರು ಮಾಡಿದ ಇವಿಎಂ ಪತ್ತೆ

ಶಹಬಾದ್ : ರಾಜಸ್ತಾನದ ಬುರಾನ್ ಜಿಲ್ಲೆಯ ಕಿಶನ್‍ಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆಯಲ್ಲಿ ಮೊಹರು ಮಾಡಿದ ವಿದ್ಯುನ್ಮಾನ ಮತ ಯಂತ್ರ(ಇವಿಎಂ) ಪತ್ತೆಯಾಗಿದೆ. ಮತಯಂತ್ರ ಪತ್ತೆ ಹಿನ್ನಲೆಯಲ್ಲಿ ಬೇಜವಾಬ್ದಾರಿ ಮತ್ತು [more]

ರಾಷ್ಟ್ರೀಯ

ಸರ್ಜಿಕಲ್ ಸ್ಟ್ರೈಕ್ ಸೇನಾ ದಾಳಿಯನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿರುವುದು ಸರಿಯಲ್ಲ: ನಿವೃತ್ತ ಸೇನಾಧಿಕಾರಿ ಡಿ.ಎಸ್.ಹೂಡಾ

ಚಂಡೀಗಢ: ಪಾಕ್ ಆಕ್ರಮಿತ ಕಾಶ್ಮೀರದ ಗಡಿಯಲ್ಲಿ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅತಿಯಾದ ಪ್ರಚಾರದ ಅಗತ್ಯವಿರಲಿಲ್ಲ ಎಂದು ನಿವೃತ್ತ ಸೇನಾಧಿಕಾರಿ [more]

ರಾಷ್ಟ್ರೀಯ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ವಿರೋಧಿಸಿದರೆ ಸರ್ಕಾರವನ್ನೇ ಉರುಳಿಸಬಲ್ಲೆ ಎಂದ ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರವಾಗಲೀ ಅಥವಾ ಉತ್ತರಪ್ರದೇಶ ಸರ್ಕಾರವಾಗಲಿ ವಿರೋಧಿಸಿದರೆ ಸರ್ಕಾರವನ್ನೇ ಉರುಳಿಸುವುದಾಗಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಜವಾಹರಲಾಲ್ ನೆಹರು [more]

ಅಂತರರಾಷ್ಟ್ರೀಯ

2008ರ ಮುಂಬೈ ದಾಳಿಯನ್ನು ಪಾಕ್ ಮೂಲದ ಎಲ್ಇಟಿ ನಡೆಸಿದೆ ಎಂದು ಒಪ್ಪಿಕೊಂಡ ಇಮ್ರಾನ್ ಖಾನ್

ಇಸ್ಲಾಮಾಬಾದ್: ವಾಷಿಂಗ್ಟನ್ ಪೋಸ್ಟ್ ಗೆ ನೀಡಿದ ಸಂದರ್ಶನವೊಂದರಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, 2008ರ ಮುಂಬೈ ದಾಳಿಗೆ ಪಾಕ್ ಮೂಲದ ಉಗ್ರ ಸಂಘಟನೆ ಎಲ್ಇಟಿ ಕಾರಣ ಎಂದು [more]

ರಾಷ್ಟ್ರೀಯ

ಬುಲಂದ್ ಶೆಹರ್ ಹಿಂಸಾಚಾರ ಪ್ರಕರಣ: ಮೂವರು ಪೊಲೀಸ್ ಅಧಿಕಾರಿಗಳ ವರ್ಗಾವಣೆ

ಲಖನೌ: ಉತ್ತರಪ್ರದೇಶದ ಬುಲಂದ್ ಶೆಹರ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಘರ್ಷಣೆ ನಿಯಂತ್ರಿಸಲು ವಿಫಲರಾದ ಮೂವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಹೆಚ್ಚುವರಿ ಡಿಜಿ ಎಸ್.ಬಿ.ಶಿರಾಡ್ಕರ್ ಅವರು ಸಲ್ಲಿಸಿದ್ದ [more]

ರಾಷ್ಟ್ರೀಯ

ಪ್ರಪಾತಕ್ಕೆ ಉರುಳಿದ ಬಸ್: 11 ಜನರು ಸಾವು

ಶ್ರೀನಗರ: ಪ್ರಯಾಣಿಕರ ಬಸ್‌ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಪೂಂಚ್‌ ಜಿಲ್ಲೆಯ ಮಂಡಿ ತೆಹ್ಸಿಲ್‌ನ ಪ್ಲೆರಾ ಎಂಬ [more]

ರಾಜ್ಯ

ಪ್ರಬುದ್ಧ ಯೋಜನೆಗೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ವಿದೇಶಿ ವ್ಯಾಸಂಗಕ್ಕಾಗಿ ಪರಿಶಿಷ್ಟ ಜಾತಿ ವರ್ಗಗಳ ವಿದ್ಯಾರ್ಥಿಗಳಿಗೆ ಧನಸಹಾಯ ಮಾಡುವ “ಪ್ರಬುದ್ಧ ಯೋಜನೆ”ಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಇಂದು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಚಾಲನೆ [more]

ರಾಜ್ಯ

ಬಿ. ಬಸವಲಿಂಗಪ್ಪ ಜಲಪರೀಕ್ಷಾ ಪ್ರಯೋಗಾಲಯ ಉದ್ಘಾಟಿಸಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಸರ್ಗ ಭವನದಲ್ಲಿ ಇಂದು ಬಿ. ಬಸವಲಿಂಗಪ್ಪ ಜಲಪರೀಕ್ಷಾ ಪ್ರಯೋಗಾಲಯವನ್ನು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ [more]

ಅಂತರರಾಷ್ಟ್ರೀಯ

ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಮುಸ್ಲೀಂ ಹಾಗೂ ಪಾಕ್ ವಿರೋಧಿಯಾಗಿದೆ: ಇಮ್ರಾನ್ ಖಾನ್ ವಾಗ್ದಾಳಿ

ಇಸ್ಲಾಮಾಬಾದ್: ಭಾರತದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಮುಸ್ಲೀಂ ವಿರೋಧಿ. ಹಾಗಾಗಿ ಪಾಕ್ ವಿರೋಧಿ ಧೋರಣೆಯನ್ನು ಹೊಂದಿದೆ ಎಂದು ಪಾಕಿಸ್ಯಾನ [more]

ರಾಷ್ಟ್ರೀಯ

ಪಶ್ಚಿಮ ಬಂಗಾಳದಲ್ಲಿ ಹಮ್ಮಿಕೊಂಡಿರುವ ರಥಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಹಮ್ಮಿಕೊಳ್ಳಲಾಗಿರುವ ರಥಯಾತ್ರೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ರಥಯಾತ್ರೆಯನ್ನು ಮುಂದೂಡಲಾಗಿದೆ ಹೊರತು ಅದನ್ನು ರದ್ದುಪಡಿಸಲಾಗಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ [more]