ರಾಷ್ಟ್ರೀಯ

ಮುಸ್ಲಿಂ ವ್ಯಕ್ತಿ ಮೇಲೆ ದುಷ್ಕರ್ಮಿಗಳ ಹಲ್ಲೆ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಗೌತಮ್ ಗಂಭೀರ್ ಆಗ್ರಹ

ನವದೆಹಲಿ: ಮುಸ್ಲಿಂ ವ್ಯಕ್ತಿಗೆ ರಾಮನ ಹೆಸರನ್ನು ಜಪಿಸುವಂತೆ ಒತ್ತಾಯಿಸಿ ಆತನ ಮೇಲೆ ದುಷ್ಕರ್ಮಿಗಳು ನಡೆಸಿದ ದಾಳಿಯನ್ನು ಖಂಡಿಸಿರುವ ಮಾಜಿ ಕ್ರಿಕೆಟಿಗ ಹಾಗೂ ಬಿಜೆಪಿಯ ನೂತನ ಸಂಸದ ಗೌತಮ್​ [more]

ರಾಜ್ಯ

ಶಿವಳ್ಳಿಯಿಂದ ತೆರವಾದ ಸ್ಥಾನ ಮಾತ್ರ ಭರ್ತಿ; ಸಂಪುಟ ವಿಸ್ತರಣೆ, ಪುನಾರಚನೆಯೇನೂ ಇಲ್ಲ ಎಂದ ಸಿದ್ದರಾಮಯ್ಯ

ಮೈಸೂರು: ಸಿ.ಎಸ್. ಶಿವಳ್ಳಿ ನಿಧನದಿಂದ ತೆರವಾಗಿರುವ ಸಚಿವ ಸ್ಥಾನ ಭರ್ತಿ ಮಾಡಲಾಗುವುದೇ ಹೊರತು ಸಂಪುಟ ಪುನರಚನೆಯೂ ಇಲ್ಲ, ವಿಸ್ತರಣೆ ಯಾವುದೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ಸಮನ್ವಯ [more]

ರಾಷ್ಟ್ರೀಯ

ಮತ ಹಾಕಿದರೂ ದಾಖಲಾಗದ ಮತ: ಚುನವಾಣಾ ಆಯೋಗಕ್ಕೆ ದೂರು ನೀಡಲು ಮುಂದಾದ ಟಿಟಿವಿ ದಿನಕರನ್

ಚೆನ್ನೈ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಎಂಎಂಕೆ ಪಕ್ಷದ ಅಭ್ಯರ್ಥಿಗಳಿಗೆ ಮತ ಚಲಾವಣೆ ಮಾಡಿದ್ದರೂ ಕೆಲವು ಕಡೆ ವಿದ್ಯುನ್ಮಾನ ಮತಯಂತ್ರಗಳಲ್ಲಿ ದಾಖಲಾಗಿಲ್ಲ ಎಂದು ಆರೋಪಿಸಿ ಎಎಂಎಂಕೆ ಮುಖಂಡ ಟಿಟಿವಿ [more]

ರಾಷ್ಟ್ರೀಯ

ಶ್ರೀರಾಮನ ಕೆಲಸವನ್ನು ನಾವೇ ಮಾಡಬೇಕು, ಬೇರೊಬ್ಬರಿಗೆ ವಹಿಸಿದರೆ ನಿಗಾ ಇಡುವುದು ಕಷ್ಟ ಎಂದ ಮೋಹನ್ ಭಾಗ್ವತ್

ಉದಯ್​ಪುರ : ಶ್ರೀ ರಾಮನ ಕೆಲಸವನ್ನು ನಾವೇ ಮಾಡಬೇಕು. ಅದನ್ನು ಮಾಡಿಯೇ ಮಾಡುತ್ತೇವೆ ಎಂದು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗ್ವತ್​ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ [more]

ರಾಷ್ಟ್ರೀಯ

ಕಾಶಿ ವಿಶ್ವನಾಥನಿಗೆ ಪಂಚಾಮೃತ ಅಭಿಷೇಕ ನೆರವೇರಿಸಿದ ಮೋದಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಬೆನ್ನಲ್ಲೇ ಎರಡನೇ ಬಾರಿ ದೇಶದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ನರೇಂದ್ರ ಮೋದಿ ಇಂದು ಕಾಶಿ ವಿಶ್ವನಾಥ ಮಂದಿರಕ್ಕೆ ತೆರಳಿ [more]

ರಾಷ್ಟ್ರೀಯ

ಮೇ.30ರಂದು ಪ್ರಧಾನಿಯಾಗಿ ಪ್ರತಿಜ್ನಾವಿಧಿ ಸ್ವೀಕರಿಸಲಿರುವ ಮೋದಿ

ನವದೆಹಲಿ: ಮೇ 30ರಂದು ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಮೇ 30ರಂದು ಸಂಜೆ 7 ಗಂಟೆಗೆ ಎರಡನೇ ಬಾರಿ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಭೇಟಿಯಾದ ಜಗನ್ ಮೋಹನ್ ರೆಡ್ಡಿ

ನವದೆಹಲಿ: ಆಂಧ್ರಪ್ರದೇಶದಲ್ಲಿ ಭರ್ಜರಿ ಗೆಲುವು ಸದಹಿಸಿರುವ ವೈಎಸ್ ಆರ್‌ ಕಾಂಗ್ರೆಸ್ ವರಿಷ್ಠ ಹಾಗೂ ಆಂಧ್ರಪ್ರದೇಶದ ನಿಯೋಜಿತ ಮುಖ್ಯಮಂತ್ರಿ ವೈ.ಎಸ್ ಜಗನ್‌ಮೋಹನ್ ರೆಡ್ಡಿ ಪ್ರಧಾನಿ ನರೇಂದ್ರ ಮೋದಿ ಅವರನ್ನು [more]

ರಾಜ್ಯ

ಇದೊಂದು ಸೌಜನ್ಯದ ಭೇಟಿ: ಆದರೆ ರಾಜೀನಾಮೆ ವಿಚಾರದಲ್ಲಿ ಮಾತಿಗೆ ಬದ್ಧ ಎಂದ ರಮೇಶ್ ಜಾರಕಿಹೊಳಿ

ಬೆಂಗಳೂರು: ಎಸ್ ಎಂ ಕೃಷ್ಣ ಭೇಟಿ ಹಿಂದೆ ಯಾವುದೇ ಉದ್ದೇಶವಿಲ್ಲ. ಇದೊಂದು ಸೌಜನ್ಯಯುತವಾದ ಭೇಟಿ. ಈ ವೇಳೆ ಯಾವುದೇ ರಾಜಕೀಯ ವಿಚಾರದ ಬಗ್ಗೆ ಚರ್ಚೆ ನಡೆದಿಲ್ಲ ಎಂದು [more]

ರಾಷ್ಟ್ರೀಯ

ಬೆಂಬಲಿಗನ ಪಾರ್ಥಿವ ಶರೀರಕ್ಕೆ ಹೆಗಲುಕೊಟ್ಟ ಸ್ಮೃತಿ ಇರಾನಿ

ಲಕ್ನೋ: ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಜಯಗಳಿಸಿದ್ದ ಬಿಜೆಪಿಯ ಸ್ಮೃತಿ ಇರಾನಿ ಗೆಲುವಿನ ವಿಜಯೋತ್ಸವದ ವೇಳೆಯೇ ದುಷ್ಕರ್ಮಿಗಳ ಗುಂಡಿಗೆ ಸ್ಮೃತಿ ಇರಾನಿ ಬೆಂಬಲಿಗ ಸುರೇಂದ್ರ ಸಿಂಗ್ ಬಲಿಯಾಗಿದ್ದು, [more]

ರಾಜ್ಯ

ಎಸ್ ಎಂ ಕೃಷ್ಣ ಭೇಟಿಯಾದ ಕಾಂಗ್ರೆಸ್ ಶಾಸಕರು

ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಚಟುವಟಿಕೆಗಳು ಗರಿ ಗೆದರಿದ್ದು, ಒಂದೆಡೆ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್-ಜೆಡಿಎಸ್ ನಾಯಕರು ಯತ್ನಿಸುತ್ತಿದ್ದರೆ ಇನ್ನೊಂದೆಡೆ ಕಾಂಗ್ರೆಸ್ [more]

ರಾಷ್ಟ್ರೀಯ

ಕೇರಳದಾದ್ಯಂತ ಹೈ ಅಲರ್ಟ್ ಘೋಷಣೆ

ತಿರುವನಂತಪುರಂ: ಶ್ರೀಲಂಕಾದ ಸರಣಿ ಬಾಂಬ್ ಸ್ಫೋಟದ ಬೆನ್ನಲ್ಲೇ ಲಕ್ಷದ್ವೀಪಕ್ಕೆ 15 ಐಸಿಸ್ ಉಗ್ರರು ಬರುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ಬೆನ್ನಲ್ಲೇ ಕೇರಳದ ಕರಾವಳಿ ಭಾಗದಲ್ಲಿ ಹೈ [more]

ರಾಷ್ಟ್ರೀಯ

ಸ್ಮೃತಿ ಇರಾನಿ ಆಪ್ತ ಸುರೇಂದ್ರ ಸಿಂಗ್ ಹತ್ಯೆ ಪ್ರಕರಣ: ಇಬ್ಬರ ಬಂಧನ

ಅಮೇಥಿ: ಲೋಕಸಭೆ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಲ್ಲಿ ಭರ್ಜರಿ ಜಯಗಳಿಸಿರುವ ಸ್ಮೃತಿ ಇರಾನಿ ಆಪ್ತನ ಕೊಲೆಗೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಸ್ಮೃತಿ ಇರಾನಿ ಆಪ್ತ [more]

ರಾಜ್ಯ

ಕ್ಷೇತ್ರದ ಜನರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ನಿರ್ಧಾರ: ಮಂಡ್ಯ ಸಂಸದೆ ಸುಮಲತಾ

ಬೆಂಗಳೂರು: ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದವರು ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗಲಾಗದು, ಒಂದು ಪಕ್ಷಕ್ಕೆ ಬೆಂಬಲ ನೀಡಬಹುದಷ್ಟೇ ಎಂದು ನೂತನ [more]

ರಾಷ್ಟ್ರೀಯ

ಎನ್ ಡಿ ಎ ಮೈತ್ರಿಕೂಟದ ಸಂಸದೀಯ ನಾಯಕರಾಗಿ ನರೇಂದ್ರ ಮೋದಿ ಆಯ್ಕೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅಹೂತಪೂರ್ವ ಗೆಲುವು ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಎರಡನೆ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದು, ಈ ನಿಟ್ಟಿನಲ್ಲಿ [more]

ರಾಷ್ಟ್ರೀಯ

ರಾಹುಲ್ ಗಾಂಧಿ ರಾಜೀನಾಮೆಯನ್ನು ಸರ್ವಾನುಮತದಿಂದ ತಿರಸ್ಕರಿಸಿದ ಕಾಂಗ್ರೆಸ್ ಕಾರ್ಯಕಾರಿಣಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಿನಾಯವಾಗಿ ಸೋಲನ್ನಪ್ಪಿರುವ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ [more]

ರಾಷ್ಟ್ರೀಯ

ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಜಗನ್ ಮೋಹನ್ ರೆಡ್ದಿ

ಹೈದರಾಬಾದ್‌: ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ವೈಎಸ್‌ಆರ್‌ ಕಾಂಗ್ರೆಸ್‌ನ ಮುಖ್ಯಸ್ಥ ಜಗನ್‌ ಮೋಹನ್‌ ರೆಡ್ಡಿ ಇಂದು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಅಮರಾವತಿಯಲ್ಲಿ ನಡೆದ ನೂತನ [more]

ರಾಷ್ಟ್ರೀಯ

16ನೇ ಲೋಕಸಭೆ ಮುಕ್ತಾಯ; ಪ್ರಧಾನಿ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರಪತಿ

ನವದೆಹಲಿ: ಲೋಕಸಭೆ ಚುನಾವಣೆ 2019ರ ಪ್ರಕ್ರಿಯೆಗೆ ತೆರೆಬಿದ್ದು ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಸಂಪುಟ ಸಭೆ ನಡೆಸಿ, 16ನೇ ಲೋಕಸಭೆಯನ್ನು ಬರ್ಖಾಸ್ತುಗೊಳಿಸಿ, 17ನೇ [more]

ರಾಷ್ಟ್ರೀಯ

ರಾಹುಲ್ ಗಾಂಧಿ ರಾಜೀನಾಮೆ ಪ್ರಸ್ತಾಪ ತಿರಸ್ಕರಿಸಿದ ಕಾಂಗ್ರೆಸ್ ಮುಖಂಡರು

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಹೀನಾಯ ಸೋಲನುಭವಿಸಿದ ಹಿನ್ನಲೆಯಲ್ಲಿ ಪರಾಮರ್ಷೆ  ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಪಕ್ಷದ ಸೋಲಿನ ಹೊಣೆಹೊತ್ತು ರಾಜೀನಾಮೆ ನೀಡುವುದಾಗಿ ಎಐಸಿಸಿ ಅಧ್ಯಕ್ಷ ರಾಹುಲ್ [more]

ರಾಷ್ಟ್ರೀಯ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಪ್ರಧಾನಿ ಮೋದಿ ಸಂಪುಟದಲ್ಲಿ ಸ್ಥಾನ ಬಹುತೇಕ ಖಚಿತ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಎನ್‍ಡಿಎ ಸರ್ಕಾರ ಎರಡನೇ ಅವಧಿಗೆ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಪ್ರಧಾನಿ ಮೋದಿ ಸಂಪುಟ ರಚನೆ ಕಸರತ್ತು ಆರಂಭವಾಗಿದ್ದು, ಯಾರಲ್ಲೆ [more]

ಅಂತರರಾಷ್ಟ್ರೀಯ

ಬ್ರಿಟನ್ ಪ್ರಧಾನಿ ಹುದ್ದೆಗೆ ರಾಜೀನಾಮೆ ನಿಡಲು ನಿರ್ಧರಿಸಿದ ತೆರೇಸಾ ಮೇ

ಇಂಗ್ಲೆಂಡ್​​: ಬ್ರಟಿನ್​ ಪ್ರಧಾನಿ ತೆರೇಸಾ ಮೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಕನ್ಸರ್ವೇಟಿವ್​ ಪಕ್ಷದ ನಾಯಕಿ ಹುದ್ದೆಯನ್ನು ತ್ಯಜಿಸುತ್ತಿರುವುದಾಗಿ ಘೋಷಿಸಿದ ಮೇ, ಪ್ರಧಾನಿ ಹುದ್ದೆಗೂ ಜೂನ್​ [more]

ರಾಜ್ಯ

ರಾಹುಲ್ ಗಾಂಧಿ ರಾಜೀನಾಮೆ ನೀಡುವುದು ಸೂಕ್ತವಲ್ಲ: ಖರ್ಗೆ

ಕಲಬುರಗಿ: ಚುನಾವಣೆಯಲ್ಲಿ ಸೋಲು- ಗೆಲುವು ಸಾಮಾನ್ಯ. ರಾಹುಲ್ ಗಾಂಧಿ ರಾಜೀನಾಮೆ ಕೇಳುವುದು ಸರಿಯಲ್ಲ. ರಾಹುಲ್ ದುಡಿದಷ್ಟು ‌ಬೇರೆ ನಾಯಕರು ದುಡಿದಿಲ್ಲ. ಪಕ್ಷವನ್ನು ಒಗ್ಗೂಡಿಸಿ ಒಟ್ಟಾಗಿ ಕರೆದೊಯ್ಯಲು ರಾಹುಲ್ [more]

ರಾಜ್ಯ

ಮೈತ್ರಿ ಸರ್ಕಾರ ಸುಭದ್ರವಾಗಿದೆ: ಡಾ.ಜಿ ಪರಮೇಶ್ವರ್

ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರಲ್ಲ, ಮೈತ್ರಿ ಸರ್ಕಾರ ಸುಭದ್ರವಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ [more]

ರಾಷ್ಟ್ರೀಯ

ಉಗ್ರ ಝಾಕಿರ್ ಮೂಸಾ ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಬಲಿ

ಪುಲ್ವಾಮ: ಕಾಶ್ಮೀರದ ಮೋಸ್ಟ್ ವಾಂಟೆಡ್ ಉಗ್ರ ಝಾಕಿರ್ ಮೂಸಾ ಎಂಬಾತನನ್ನು ಪುಲ್ವಾಮಾದಲ್ಲಿನ ಟ್ರಾಲ್‌ನಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್‌ ಮಾಡಿ ಹತ್ಯೆ ಮಾಡಿವೆ. ಅನ್ಸಾರ್ ಘಝ್ವಾತ್-ಉಲ್ ಹಿಂದ್‌ಗೆ ಸೇರಿದ [more]

ರಾಷ್ಟ್ರೀಯ

ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮೆ

ನವದೆಹಲಿ: ಉತ್ತರ ಪ್ರದೇಶ ಕಾಂಗ್ರೆಸ್​ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜ್​ ಬಬ್ಬರ್​ ರಾಜೀನಾಮೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ ಹೀನಾಯವಾಗಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ಸೋಲಿನ ಹೊಣೆ ಹೊತ್ತು [more]

ರಾಜ್ಯ

ಸಚಿವ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ ಉಮೇಶ್ ಜಾದವ್

ಬೆಂಗಳೂರು: ಕಲಬುರಗಿಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಸೋಲಿಸಿ, ಮೊದಲ ಬಾರಿ ಸಂಸದರಾಗಿ ಆಯ್ಕೆಯಾಗಿರುವ ಡಾ. ಉಮೇಶ್​ ಜಾಧವ್​ ಅವರು ಕೇಂದ್ರದಲ್ಲಿ ಸಚಿವ ಸ್ಥಾನ ಸಿಕ್ಕರೆ ಸಮರ್ಥವಾಗಿ [more]