ರಾಷ್ಟ್ರೀಯ

ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ನೆ ಅಗತ್ಯವಿಲ್ಲ; ಮಂದಿರ ನಿರ್ಮಾಣ ಬಿಜೆಪಿ ಪ್ರಮುಖ ಆದ್ಯತೆ: ಅಮಿತ್ ಶಾ

ನವದೆಹಲಿ: ಅಯೋಧ್ಯೆ ರಾಮ ಮಂದಿರ ಕುರಿತಾದ ವಿಚಾರ ಸಧ್ಯ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿರುವುದರಿಂದ ರಾಮ ಮಂದಿರ ನಿರ್ಮಾಣ ಕುರಿತು ಸುಗ್ರೀವಾಜ್ನೆ ಹೊರಡಿಸುವ ಅಗತ್ಯವಿಲ್ಲ. ಆದರೆ [more]

ರಾಷ್ಟ್ರೀಯ

ಜಾಮಾ ಮಸೀದಿಯಲ್ಲಿ ವಿಗ್ರಹಗಳು ಪತ್ತೆಯಾಗದಿದ್ದರೆ ನನ್ನನ್ನು ಗಲ್ಲಿಗೇರಿಸಿ: ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್

ನವದೆಹಲಿ: ಜಮಾ ಮಸೀದಿ ಇರುವ ಪ್ರದೇಶದಲ್ಲಿ ವಿಗ್ರಹಗಳಿವೆ, ಮಸೀದಿಯ ಮೆಟ್ಟಿಲುಗಳಿರುವ ಪ್ರದೇಶದ ಕೆಳಗೆ ವಿಗ್ರಹಗಳು ಪತ್ತೆಯಾಗದೇ ಇದ್ದಲ್ಲಿ ನನ್ನನ್ನು ಗಲ್ಲಿಗೇರಿಸಿ ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ [more]

ರಾಷ್ಟ್ರೀಯ

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಎರಡು ದಿನ ಮಹಿಳೆಯರಿಗೆ ಅವಕಾಶ ನೀಡಲು ಮುಂದಾದ ಕೇರಳ ಸರ್ಕಾರ

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ವಿಶೇಷವಾಗಿ ಮಹಿಳೆಯರಿಗೆ ಮಾತ್ರ ಎರಡು ದಿನ ಅವಕಾಶ ನೀಡಲು ಕೇರಳ ಸರ್ಕಾರ ಮುಂದಾಗಿದ್ದು, ಈ ನಿಟ್ಟಿನಲ್ಲಿ ಕೇರಳ ಹೈಕೋರ್ಟ್ ಗೆ [more]

ರಾಷ್ಟ್ರೀಯ

ಶಾಲಾ ಮಕ್ಕಳ ಹೊರೆ ಇಳಿಸಿದ ಕೇಂದ್ರ ಸರ್ಕಾರ: ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದಿಂದ ಮಾರ್ಗದರ್ಶಿ ಸೂತ್ರ

ನವದೆಹಲಿ: ಶಾಲಾ ಮಕ್ಕಳ ಪುಸ್ತಕದ ಹೊರೆಯನ್ನು ಇಳಿಸಿರುವ ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಹೊಸ ಮಾರ್ಗದರ್ಶಿ ಸೂತ್ರವನ್ನು ಜಾರಿಗೆ ತಂದಿದೆ. ಮಕ್ಕಳ ಪಠ್ಯ-ಪುಸ್ತಕಗಳ ಹೊರೆ, ಹೋಮ್ ವರ್ಕ್ [more]

ರಾಷ್ಟ್ರೀಯ

ಮಾಜಿ ವಿಶೇಷ ಪೊಲೀಸ್ ಅಧಿಕಾರಿಯನ್ನು ಅಪಹರಿಸಿ ಹತ್ಯೆಗೈದ ಉಗ್ರರು

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಶೋಪಿಯಾನ್ ಜಿಲ್ಲೆಯಲ್ಲಿ ಮಾಜಿ ವಿಶೇಷ ಪೊಲೀಸ್ ಅಧಿಕಾರಿಯನ್ನು ಅಪಹರಣ ಮಾಡಿರುವ ಉಗ್ರರು ಗುಂಡಿಟ್ಟು ಹತ್ಯೆ [more]

ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ ಚಾರ್ಜ್ ಶೀಟ್‌ ಸಲ್ಲಿಕೆಯಾಗಿದೆ; ಆದರೆ ಹೆಚ್ಚು ವಿಚಾರ ಬಹಿರಂಗ ಪಡಿಸಲಾಗದು: ಡಿಸಿಎಂ

ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಚಾರ್ಜ್ ಶೀಟ್‌ ಸಲ್ಲಿಕೆಯಾಗಿದೆ. ಆದರೆ ಪ್ರಕರಣದ ಬಗ್ಗೆ ಹೆಚ್ಚು ವಿಚಾರ ಬಹಿರಂಗ ಪಡಿಸಲು ಸಾಧ್ಯವಾಗುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ [more]

ರಾಜ್ಯ

ಆಸ್ಪತ್ರೆ ನಿರ್ಮಾಣದಲ್ಲಿ ಕಾರ್ಪೋರೇಟ್‌ ಕಂಪನಿಗಳು ಮುಂದೆ ಬರಲಿ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ಕಾರ್ಪೋರೇಟ್‌ ಕಂಪನಿಗಳು ರಾಜ್ಯದಲ್ಲಿ ಆರೋಗ್ಯ ಸೇವೆ ನೀಡಲು ಹೆಚ್ಚು ಆಸ್ಪತ್ರೆ ನಿರ್ಮಾಣ ಮಾಡುವ ಹೆಜ್ಜೆ ಇಟ್ಟರೆ ಕರ್ನಾಟಕ ಹೆಲ್ತ್‌ ಟೂರಿಸಂ ಆಗಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. [more]

ರಾಷ್ಟ್ರೀಯ

ಮನೋಹರ್ ಪರಿಕ್ಕರ್ ರಾಜೀನಾಮೆ ನೀಡಲು ಮುಂದಾಗಿದ್ದರೂ ಹೈಕಮಾಂಡ್ ಅವಕಾಶ ನೀಡುತ್ತಿಲ್ಲ

ಪಣಜಿ: ಅನಾರೋಗ್ಯಕ್ಕೆ ಒಳಗಾಗಿರುವ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದರೂ ಹೈಕಮಾಂಡ್ ಇದಕ್ಕೆ ಅವಕಾಶ ನೀಡುತ್ತಿಲ್ಲ ಎಂದು ಗೋವಾದ ಸಚಿವರೊಬ್ಬರು ಬಾಂಬ್ ಸಿಡಿಸಿದ್ದಾರೆ. [more]

ಕ್ರೈಮ್

ಪಾಕ್ ಮಾರುಕಟ್ಟೆ ಪ್ರದೇಶದಲ್ಲಿ ಬಾಂಬ್ ಸ್ಫೋಟ: 30 ಮಂದಿ ಸಾವು

ಪೇಶಾವರ: ಪಾಕಿಸ್ತಾನದ ಹಿಂಸಾಚಾರ ಪೀಡಿತ ಖೈಬರ್ ಪಖ್ತುನ್‍ಕ್ವಾ ಪ್ರಾಂತ್ಯದಲ್ಲಿ ಬಾಂಬ್ ಸ್ಫೋಟ ನಡೆದಿದ್ದು, 30 ಜನರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಾರುಕಟ್ಟೆ ಪ್ರದೇಶದಲ್ಲಿ ನಡೆಯುತ್ತಿದ್ದ [more]

ವಾಣಿಜ್ಯ

ವಂಚಕರ ವಿರುದ್ಧ ಬ್ಯಾಂಕ್‍ಗಳ ಸಿಇಒಗಳೇ ಲುಕ್‍ಔಟ್ ನೋಟಿಸ್ ಹೊರಡಿಸಬಹುದು

ನವದೆಹಲಿ,ನ.23-ಉದ್ದೇಶಪೂರ್ವಕ ಸುಸ್ತಿದಾರರು ಹಾಗೂ ಮೋಸಗಾರರ ವಿರುದ್ಧ ರಾಷ್ಟ್ರೀಕೃತ ಬ್ಯಾಂಕ್‍ಗಳ ಸಿಇಒಗಳೇ ಲುಕ್‍ಔಟ್ ನೋಟಿಸ್ ಹೊರಡಿಸಬಹುದಾಗಿದ್ದು, ಕೇಂದ್ರ ಸರಕಾರ ಈ ಸಂಬಂಧ ರಾಷ್ಟ್ರೀಕೃತ ಬ್ಯಾಂಕ್‍ಗಳಿಗೆ ಅಧಿಕಾರ ನೀಡಿದೆ. ಇತ್ತೀಚೆಗೆ [more]

ರಾಷ್ಟ್ರೀಯ

ಬಾಬ್ರಿ ಮಸೀದಿಯನ್ನು ನಾವು 17 ನಿಮಿಷದಲ್ಲಿ ಧ್ವಂಸಗೊಳಿಸಿರುವಾಗ ರಾಮ ಮಂದಿರ ನಿರ್ಮಾಣ ಕುರಿತು ಸುಗ್ರೀವಾಜ್ನೆಗೆ ಇನ್ನೆಷ್ಟು ಸಮಯಬೇಕು…?

ಮುಂಬೈ: ಅಯೋಧ್ಯಾ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ನೆ ಹೊರಡಿಸಲು ಮೀನಾಮೇಷ ಎಣಿಸುತ್ತಿರುವ ಕೇಂದ್ರ ಸರ್ಕಾರದ ನಡೆ ವಿರುದ್ಧ ಗರಂ ಆಗಿರುವ ಶಿವಸೇನೆ, 17 ನಿಮಿಷಗಳಲ್ಲಿ ನಾವು ಬಾಬ್ರಿ ಮಸೀದಿಯನ್ನೇ [more]

ರಾಷ್ಟ್ರೀಯ

ಏಕತಾ ಪ್ರತಿಮೆಗಿಂತ ಎತ್ತರವಾಗಿರಲಿದೆಯಂತೆ ಆಂಧ್ರದ ನೂತನ ವಿಧಾನಸಭಾ ಕಟ್ಟಡ

ಹೈದರಾಬಾದ್: ಆಂಧ್ರ ಪ್ರದೇಶ ನೂತನ ರಾಜಧಾನಿ ಅಮರಾವತಿಯಲ್ಲಿ ನಿರ್ಮಾಣವಾಗುತ್ತಿರುವ ವಿಧಾನಸಭೆ ಕಟ್ಟಡ ಏಕತಾ ಪ್ರತಿಮೆಗಿಂತ ಎತ್ತರವಾಗಿರಲಿದೆಯಂತೆ. ಈ ಕುರಿತು ಸ್ವತ: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ [more]

ರಾಷ್ಟ್ರೀಯ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿಷಯದಲ್ಲಿ ಕಾಂಗ್ರೆಸ್ ಗೆ ವಿರೋಧವಿಲ್ಲ : ರಾಜ್‌ ಬಬ್ಬರ್‌

ಇಂದೋರ್: ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್‌ ಎಂದೂ ವಿರೋಧ ವ್ಯಕ್ತಪಡಿಸಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಜ್‌ ಬಬ್ಬರ್‌ ಹೇಳಿದ್ದಾರೆ. ಮಧ್ಯಪ್ರದೇಶ ಚುನಾವಣಾ ಪ್ರಚಾರ ವೇಳೆ ಸುದ್ದಿಗಾರರ ಜತೆ [more]

ರಾಷ್ಟ್ರೀಯ

ಅಯೋಧ್ಯೆಯತ್ತ ಪ್ರಯಾಣ ಬೆಳೆಸಿದ ಶಿವ ಸೈನಿಕರು

ಥಾಣೆ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ನ. 25ರಂದು ಶಿವಸೇನೆ ಮತ್ತು ವಿಶ್ವ ಹಿಂದು ಪರಿಷದ್ (ವಿಎಚ್‍ಪಿ) ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಸಾವಿರಾರು [more]

ರಾಷ್ಟ್ರೀಯ

ತೆಲಂಗಾಣ ವಿಧಾನಸಭಾ ಚುನಾವಣೆ: ಕೊಟ್ಟ ಆಶ್ವಾಸನೆ ಈಡೇರಿಸದಿದ್ದರೆ ಇದೇ ಚಪ್ಪಲಿಯಿಂದ ಹೊಡೆಯಿರಿಯೆಂದು ಮತದಾರ ಕೈಗೆ ಚಪ್ಪಲಿ ನೀಡಿ ಮತಯಾಚಿಸಿದ ಅಭ್ಯರ್ಥಿ

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಪಕ್ಷೇತರ ಅಭ್ಯರ್ಥಿಯೊಬ್ಬರು ಮತದಾರರ ಕೈಗೆ ಚಪ್ಪಲಿಯನ್ನು ನೀಡುವ ಮೂಲಕ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಕೆಲಸ ಮಾಡಿಲ್ಲವೆಂದರೆ [more]

ಲೇಖನಗಳು

ಮೈತ್ರಿ ಸರ್ಕಾರದ 175 ದಿನಗಳ ಆಡಳಿತ: ಒಂದು ಅವಲೋಕನ

1. ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು 5 ತಿಂಗಳಾಗಿದೆ. ಐದು ತಿಂಗಳ ಅವಧಿಯಲ್ಲಿ ಮೈತ್ರಿ ಸರ್ಕಾರದ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಹಲವು ಮಹತ್ತರ ಕ್ರಮಗಳನ್ನು ಕೈಗೊಂಡಿದ್ದೇವೆ 2. [more]

ರಾಷ್ಟ್ರೀಯ

ಮಿಜೋರಾಂ ವಿಧಾನಸಭಾ ಚುನಾವಣೆ: ಕ್ರಿಮಿನಲ್ ಹಿನ್ನಲೆಯುಳ್ಳ 9 ಅಭ್ಯರ್ಥಿಗಳು ಕಣಕ್ಕೆ

ಮಿಜೋರಾಂ: ಮಿಜೋರಾಂ ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಣದಲ್ಲಿರುವ 209 ಅಭ್ಯರ್ಥಿಗಳ ಪೈಕಿ 9 ಮಂದಿ ಕ್ರಿಮಿನಲ್ ಪ್ರಕರಣ ಹಿನ್ನಲೆಯುಳ್ಳವರಾಗಿದ್ದಾರೆ. ಇದೇ 28ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ [more]

ರಾಷ್ಟ್ರೀಯ

ಭಾರತೀಯ ಅಧಿಕಾರಿಗಳನ್ನು ಅವಮಾನಿಸಿದ ಪಾಕಿಸ್ತಾನ; ಪ್ರತಿಭಟನೆ ದಾಖಲಿಸಿದ ಭಾರತ

ನವದೆಹಲಿ: ಗುರು ನಾನಕ್ ದೇವ್ ಅವರ 550ನೇ ಜನ್ಮದಿನಾಚರಣೆ ಹಿನ್ನಲೆಯಲ್ಲಿ ಭಾರತೀಯ ಯಾತ್ರಾರ್ಥಿಗಳನ್ನು ಭೇಟಿ ಮಾಡುವ ನಿಟ್ಟಿನಲ್ಲಿ ಲಾಹೋರ್’ನ ಫರೂಖಾಬಾದ್ನಲ್ಲಿರುವ ಗುರುದ್ವಾರ ಸಚ್ಛಾ ಸೌಧಕ್ಕೆ ತೆರಳುತ್ತಿದ್ದ ಭಾರತೀಯ [more]

ರಾಷ್ಟ್ರೀಯ

ಅಂಡಮಾನ್ ದ್ವೀಪದಲ್ಲಿ ಹತ್ಯೆಗೀಡಾದ ಜಾನ್ ಅಲೆನ್ ಚೌನನ್ನು ಕ್ರೈಸ್ತ ಹುತಾತ್ಮ ಎಂದು ಬಣ್ಣಿಸಿದ ಕ್ರೈಸ್ಥ ಧಾರ್ಮಿಕ ಸಂಘಟನೆ

ಅಂಡಮಾನ್: ಅಂಡಮಾನ್ ದ್ವೀಪದಲ್ಲಿ ಹತ್ಯೆಗೀಡಾದ ಅಮೆರಿಕಾದ ಪ್ರವಾಸಿಗ ಜಾನ್ ಅಲೆನ್ ಚೌನನ್ನು ಕ್ರೈಸ್ತ ಧಾರ್ಮಿಕ ಸಂಘಟನೆಯೊಂದು ‘ಕ್ರೈಸ್ತ ಹುತಾತ್ಮ’ ಎಂದು ಬಣ್ಣಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದೆ. ಜಾನ್ [more]

ರಾಷ್ಟ್ರೀಯ

ರಾಜಸ್ಥಾನ: ನಾಲ್ವರು ಸಚಿವರು ಸೇರಿ 11 ರೆಬಲ್ ನಾಯಕರನ್ನು ವಜಾಗೊಳಿಸಿದ ಬಿಜೆಪಿ

ಜೈಪುರ: ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ ರಾಜಸ್ಥಾನದ ಆಡಳಿತಾರೂಢ ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಪಕ್ಷದ ವಿರುದ್ಧವೇ ಬಂಡಾಯಸಾರಿದ್ದ ಮುಖ್ಯಮಂತ್ರಿ ವಸುಂದರಾ ರಾಜೆ ಸಂಪುಟದ ನಾಲ್ವರು [more]

ರಾಷ್ಟ್ರೀಯ

ಅಮೃತಸರ ರೈಲು ದುರಂತ: ನಾಗರಿಕರ ಅಜಾಗರೂಕತೆಯೇ ಕಾರಣವೆಂದ ವರದಿ

ನವದೆಹಲಿ: 60 ಜನರನ್ನು ಬಲಿಪಡೆದ ಅಮೃತಸರ ರೈಲು ದುರಂತಕ್ಕೆ ಜನರ ನಿರ್ಲಕ್ಷವೇ ಕಾರಣ ಎಂದು ರೈಲ್ವೆ ಸುರಕ್ಷತಾ ಮುಖ್ಯ ಆಯುಕ್ತರು ವರದಿ ನೀಡಿದ್ದಾರೆ. ವಿಜಯದಶಮಿ ದಿನದಂದು ಪಂಜಾಬ್​ನ [more]

ರಾಜ್ಯ

ವಾಯು ಮಾಲಿನ್ಯ ನಿಯಂತ್ರಣಕ್ಕೆ ಈಗಿಂದಲೇ ಎಚ್ಚರಿಕೆ ವಹಿಸಬೇಕು- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ಕಸದ ನಿರ್ವಹಣೆಯಲ್ಲಿ ಉತ್ತಮ ಪ್ರಾಜೆಕ್ಟ್‌ ಸಿದ್ಧ ಪಡಿಸಿದ ಡಿಸೈನ್‌ ಬೆಂಗಳೂರು ಚಾಲೆಂಜ್‌ನ ವಿಜೇತರಾದ ಹಸಿರುದಳ ಇನೋವೇಷನ್ ಅವರಿಗೆ ನಗರಾಭಿವೃದ್ಧಿ ಡಾ.ಜಿ. ಪರಮೇಶ್ವರ್‌ ಅವರು ಪ್ರಶಸ್ತಿ ಪ್ರದಾನ [more]

ರಾಷ್ಟ್ರೀಯ

ಅನಿಶ್ಚಿತತೆ ಹಾಗೂ ಅವ್ಯವಸ್ಥೆಯಿಂದ ರಾಜ್ಯವನ್ನು ರಕ್ಷಿಸಲು ಪಿಡಿಪಿಗೆ ಬೆಂಬಲ: ಒಮರ್ ಅಬ್ದುಲ್ಲಾ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿನ ಸಧ್ಯದ ಅನಿಶ್ಚಿತತೆ ಹಾಗೂ ಅವ್ಯವಸ್ಥೆಯಿಂದ ರಾಜ್ಯವನ್ನು ರಕ್ಷಿಸಲು ಪಿಡಿಪಿಗೆ ಬೆಂಬಲ ನೀಡುತ್ತಿರುವುದಾಗಿ ನ್ಯಾಷನಲ್ ಕಾನ್ಪರೆನ್ಸ್ ಪಕ್ಷದ ಮುಖಂಡ ಒಮರ್ ಅಬ್ದುಲ್ಲಾ ಹೇಳಿದ್ದಾರೆ. [more]

ರಾಷ್ಟ್ರೀಯ

ಚುನಾವಣೆಗಳಲ್ಲಿ ಇವಿಎಂಗಳ ಬಳಕೆ ಅಬಾದಿತ: ಬ್ಯಾಲೆಟ್ ಪೇಪರ್ ಬಳಕೆಗೆ ಸುಪ್ರೀಂ ನಕಾರ

ನವದೆಹಲಿ: ಮುಂಬರುವ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳನ್ನೇ ಕಡ್ಡಾಯವಾಗಿ ಬಳಸಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯಿಂದ ಅಕ್ರಮಗಳು [more]

ರಾಷ್ಟ್ರೀಯ

ಪಾಕ್ ನ ಕರ್ತಾರ್ ಪುರ ಗುರುದ್ವಾರಕ್ಕೆ ಭಾರತದಿಂದ ಕಾರಿಡಾರ್ ನಿರ್ಮಾಣ: ಕೇಂದ್ರ ಸಂಪುಟ ನಿರ್ಧಾರ

ನವದೆಹಲಿ: ಪಾಕಿಸ್ತಾನದ ಕರ್ತಾರ್ ಪುರ ಗುರುದ್ವಾರಕ್ಕೆ ಭಾರತದಿಂದ ವಿಶೇಷ ಕಾರಿಡಾರ್ ನಿರ್ಮಾಣ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ [more]