ರಾಷ್ಟ್ರೀಯ

ಜಮ್ಮು-ಕಾಶ್ಮೀರ ವಿಧಾನಸಭೆ ವಿಸರ್ಜನೆ: ನಿರ್ಧಾರ ಸಮರ್ಥಿಸಿಕೊಂಡ ರಾಜ್ಯಪಾಲ ಸತ್ಯಪಾಲ್

ಶ್ರೀನಗರ: ಜಮ್ಮು-ಕಾಶ್ಮೀರ ವಿಧಾನಸಭೆ ವಿಸರ್ಜನೆ ಮಾಡಿರುವ ತಮ್ಮ ನಿರ್ಧಾರ ಸಮರ್ಥಿಸಿಕೊಂಡಿರುವ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್, ಒಂದು ವೇಳೆ ಪಿಡಿಪಿ ಮುಖ್ಯಸ್ಥೆ ಮುಫ್ತಿ ಮೆಹಬೂಬಾ ಅವರು ಮಾಡಿದ್ದ ಫ್ಯಾಕ್ಸ್ [more]

ರಾಷ್ಟ್ರೀಯ

ಮೈತ್ರಿ ಮೂಲಕ ಸರ್ಕಾರ ರಚನೆಗೆ ಪಿಡಿಪಿ ಹಾಗೂ ನ್ಯಾಷನಲ್ ಕಾನ್ಫರೆಸ್ ಪಕ್ಷಕ್ಕೆ ಪಾಕ್ ನಿಂದ ನಿರ್ದೇಶನ: ಬಿಜೆಪಿ ಆರೋಪ

ಶ್ರೀನಗರ: ಪಿಡಿಪಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪರಸ್ಪರ ಮೈತ್ರಿ ಮೂಲಕ ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸುವಂತೆ ಪಾಕಿಸ್ತಾನದಿಂದ ಸೂಚನೆ ಬಂದಿದ್ದು, ಈ ಹಿನ್ನಲೆಯಲ್ಲಿ ಪರಸ್ಪರ ಬದ್ಧ ವೈರಿಗಳಾಗಿದ್ದ ಎರಡು [more]

ರಾಷ್ಟ್ರೀಯ

ಮುಂಬರುವ ಲೋಕಸಭಾ ಚುನಾವಣೆ ಜತೆಗೇ ಕಾಶ್ಮೀರ ವಿಧಾನಸಭೆಗೂ ಚುನಾವಣೆಯಾಗಬೇಕು: ಬಿಜೆಪಿ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ವಿದ್ಯಮಾನಗಳು ಗರಿಗೆದರಿದ್ದು, ಲೋಕಸಭಾ ಚುನಾವಣೆಯೊಂದಿಗೇ ಜಮ್ಮು-ಕಾಶ್ಮೀರ ವಿಧಾನಸಭೆಗೂ ಚುನಾವಣೆ ನಡೆಯಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಪಿಡಿಪಿ ಮುಖ್ಯಸ್ಥೆ ಮಹಬೂಬ ಮುಫ್ತಿ ಅವರು ಬುಧವಾರ [more]

ರಾಷ್ಟ್ರೀಯ

ಜಮ್ಮು ಮತ್ತು ಕಾಶ್ಮೀರ; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ: ಓರ್ವ ನಾಗರಿಕನಿಗೆ ಗಾಯ

ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರೆದಿದೆ. ಇಲ್ಲಿನ ಕುಲ್ಗಾಂ ಜಿಲ್ಲೆಯ ಸೇನಾಶಿಬಿರದ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಓರ್ವ ನಾಗರೀಕನಿಗೆ ಗಂಭೀರ ಗಾಯಗಳಾಗಿವೆ. ಕುಲ್ಗಾಮ್ [more]

ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ರೈತರು ಹಾಗೂ ಬುಡಕಟ್ಟು ಜನಾಂಗದವರ ಪ್ರತಿಭಟನೆ

ಮುಂಬೈ: ಕರ್ನಾಟಕದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಭುಗಿಲೆದ್ದು, ತಣ್ಣಗಾದ ಬೆನ್ನಲ್ಲೇ ಈಗ ಮಹಾರಾಷ್ಟ್ರ ರೈತರ ಸರದಿ. ಸ್ವಾಮಿನಾಥನ್ ವರದಿ ಜಾರಿ, ಕನಿಷ್ಠ ಬೆಂಬಲ ಬೆಲೆ, ಬರ ಪರಿಹಾರ [more]

ರಾಷ್ಟ್ರೀಯ

1984ರ ಸಿಖ್‌ ವಿರೋಧಿ ದಂಗೆ ಪ್ರಕರಣ: ಓರ್ವ ಅಪರಾಧಿಗೆ ಗಲ್ಲು, ಇನ್ನೋರ್ವನಿಗೆ ಜೀವಾವಧಿ ಶಿಕ್ಷೆ

ನವದೆಹಲಿ: 1984ರ ಸಿಖ್‌ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಮೊದಲ ತೀರ್ಪು ಪ್ರಕಟಿಸಿದ್ದು, ಇಬ್ಬರು ಅಪರಾಧಿಗಳಿಗೆ ಶಿಕ್ಷೆ ವಿಧಿಸಿದೆ. ಸಿಖ್ ದಂಗೆಯಲ್ಲಿ ಇಬ್ಬರನ್ನು ಹತ್ಯೆ [more]

ರಾಷ್ಟ್ರೀಯ

ಭ್ರಷ್ಟಾಚಾರ ಖಾಯಿಲೆ ನಿರ್ಮೂಲನೆಗೆ ನೋಟ್ ಬ್ಯಾನ್ ಔಷಧಿ ನೀಡಲಾಯಿತು: ಪ್ರಧಾನಿ ಮೋದಿ

ಭೋಪಾಲ್: ದೇಶದಲ್ಲಿ ಬಲವಾಗಿ ಬೇರೂರಿದ್ದ ಭ್ರಷ್ಟಾಚಾರ ವ್ಯವಸ್ಥೆಯನ್ನು ಬುಡಸಮೇತ ಕಿತ್ತುಹಾಕಿ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ನೋಟು ಅಮಾನ್ಯೀಕರಣ ಎಂಬ ಔಷಧಿಯನ್ನು ನೀಡಲಾಯಿತು ಎಂದು ಪ್ರಧಾನಿ ನರೇಂದ್ರ [more]

ವಾಣಿಜ್ಯ

ಆರ್ ಬಿಐ ಮತ್ತು ಕೇಂದ್ರ ಸರ್ಕಾರದ ಸಮರಕ್ಕೆ ತೆರೆ

ಮುಂಬೈ: ಆರ್ ಬಿಐ ಮತ್ತು ಕೇಂದ್ರ ಸರ್ಕಾರದ ನಡುವಿನ ಕಲಹಕ್ಕೆ ಕೊನೆಗೂ ತೆರೆ ಬಿದ್ದಿದೆ. ಕೇಂದ್ರಕ್ಕೆ ಶೇ.50ರಷ್ಟು ಲಾಭಾಂಶ ವರ್ಗಾವಣೆಯೂ ಸೇರಿದಂತೆ ಸರ್ಕಾರದ ಬಹುತೇಕ ಬೇಡಿಕೆಗಳಿಗೆ ಆರ್ [more]

ರಾಜ್ಯ

ತ್ಯಾಜ್ಯ ಸಂಸ್ಕರಣಾ ನೀರನ್ನು ಬೆಂಗಳೂರು ಕೆರೆ ತುಂಬಿಸಲು ಕ್ರಮ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಬೆಂಗಳೂರು: ಹೊಸದಾಗಿ ನಿರ್ಮಿಸುವ ಎಲ್ಲಾ ಅಪಾರ್ಟ್‌ಮೆಂಟ್‌‌ಗಳಲ್ಲೂ ಸೇವೆಜ್‌ ಟ್ರೀಟ್‌ಮೆಂಟ್‌ ಪ್ಲಾಂಟ್‌ (ಎಸ್‌ಟಿಪಿ) ಅಳವಡಿಕೆಯನ್ನು ಕಡ್ಡಾಯ ಮಾಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಕಬ್ಬನ್‌ಪಾರ್ಕ್‌ನಲ್ಲಿರುವ ತ್ಯಾಜ್ಯ ನೀರಿನ [more]

ರಾಷ್ಟ್ರೀಯ

ಕ್ರೈಂ ಥ್ರಿಲ್ಲರ್ ನ ಹೊಸ ಸಂಚಿಕೆಯಲ್ಲಿ ಚೌಕಿದಾರನೇ ಕಳ್ಳ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಸಿಬಿಐ ಡಿಐಜಿ ಎಂ ಕೆ ಸಿನ್ಹಾ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಆರೋಪಗಳು ಕ್ರೈಂ [more]

ರಾಷ್ಟ್ರೀಯ

ಸೊಹ್ರಾಬುದ್ದೀನ್ ಎನ್ಕೌಂಟರ್ ಪ್ರಕರಣ: ಅಮಿತ್ ಶಾಗೆ ರಾಜಕೀಯವಾಗಿ ಹಾಗೂ ಆರ್ಥಿಕವಾಗಿ ಲಾಭವಾಗಿದೆ: ಸಿಬಿಐ ಮಾಜಿ ಅಧಿಕಾರಿ ಠಾಕೂರ್

ಮುಂಬೈ: ಸೊಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ರಾಜಕೀಯವಾಗಿ ಮತ್ತು ಆರ್ಥಿಕವಾಗಿ ಲಾಭವಾಗಿದೆ ಎಂದು ಸಿಬಿಐನ ಮಾಜಿ ಅಧಿಕಾರಿ ಅಮಿತಾಭ್ [more]

ಅಂತರರಾಷ್ಟ್ರೀಯ

ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್ ಖರೀದಿ ಹಗರಣ: ಮಧ್ಯವರ್ತಿ ಜೇಮ್ಸ್ ಮೈಕಲ್ ರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ದುಬೈ ಹೈಕೋರ್ಟ್ ಆದೇಶ

ದುಬೈ: ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್ ಖರೀದಿ ಹಗರಣದ ಮಧ್ಯವರ್ತಿ ಹಾಗೂ ಬ್ರಿಟಿಷ್ ಉದ್ಯಮಿ ಕ್ರಿಶ್ಚಿಯನ್ ಜೇಮ್ಸ್ ಮೈಕಲ್ ಅವರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ದುಬೈ ಹೈಕೋರ್ಟ್ ಆದೇಶ ನೀಡಿದೆ. [more]

ರಾಷ್ಟ್ರೀಯ

2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸುಷ್ಮಾ ಸ್ವರಾಜ್

ಭೋಪಾಲ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ. ಮಧ್ಯಪ್ರದೇಶದ ಇಂಧೋರ್ ನಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಯಾರನ್ನು [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ನಾಲ್ವರು ಉಗ್ರರ ಹತ್ಯೆ; ಓರ್ವ ಯೋಧ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರೆದಿರುವ ನಡುವೆಯೇ ಭದ್ರತಾಪಡೆಗಳು ಉಗ್ರರ ವಿರುದ್ಧದ ಕಾರ್ಯಾಚರಣೆ ಚುರುಕುಗೊಳಿಸಿದ್ದು, ಇಂದು ಮುಂಜಾನೆ ಶೋಫಿಯಾನ್ ಜಿಲ್ಲೆಯಲ್ಲಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ನಾಲ್ವರು [more]

ರಾಷ್ಟ್ರೀಯ

ಅಲೋಕ್ ವರ್ಮಾ ಮುಚ್ಚಿದ ಲಕೋಟೆಯಲ್ಲಿ ನೀಡಿದ್ದ ಲಿಖಿತ ಹೇಳಿಕೆಗಳು ಸೋರಿಕೆ: ಸುಪ್ರೀಂ ಕಿಡಿ

ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರು ಸುಪ್ರೀಂ ಕೋರ್ಟ್ ಗೆ ಮುಚ್ಚಿದ ಲಕೋಟೆಯಲ್ಲಿ ನೀಡಿದ್ದ ಲಿಖಿತ ಹೇಳಿಕೆಗಳು ಮಾಧ್ಯಮಗಳಿಗೆ ಸೋರಿಕೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ [more]

ರಾಷ್ಟ್ರೀಯ

ಛತ್ತೀಸ್ ಘಡ ವಿಧಾನಸಭೆ ಚುನಾವಣೆ: ಬಿಗಿ ಭದ್ರತೆ ನಡುವೆ ಕೊನೆ ಹಂತದ ಮತದಾನ

ರಾಯ್ ಪುರ: ಛತ್ತೀಸ್ ಘಡ ವಿಧಾನಸಭೆ ಚುನಾವಣೆಯ ಕೊನೆ ಹಂತದ ಮತದಾನ ಆರಂಭಗೊಂಡಿದ್ದು, ನಕ್ಸಲ್ ದಾಳಿ ಭೀತಿ ಹಿನ್ನಲೆಯಲ್ಲಿ ಮತದಾನಕ್ಕೆ ಭಾರಿ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. ಮತದಾನಕ್ಕಾಗಿ [more]

ರಾಷ್ಟ್ರೀಯ

ಮಹಾರಾಷ್ಟ್ರದ ಸೇನಾ ಡಿಪೋದಲ್ಲಿ ಸ್ಫೋಟ: 6 ಜನರ ಸಾವು

ವಾರ್ಧಾ: ಮಹಾರಾಷ್ಟ್ರದ ಪುಲ್ಗಾಮಾದ ಸೇನಾ ಡಿಪೋದಲ್ಲಿ ಸಂಭವಿಸಿದ ಸ್ಫೋಟದಲ್ಲಿ 6 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ನಾಗಪುರದಿಂದ 80 ಕಿಮೀ ದೂರದಲ್ಲಿರುವ ವಾರ್ಧಾದ ಸೇನಾ [more]

ರಾಷ್ಟ್ರೀಯ

ನಾವೆಲ್ಲ ಮಹಾಘಟಬಂಧನದ ಭಾಗ; ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟಕ್ಕೆ ಸಜ್ಜು: ಮಮತಾ ಬ್ಯಾನರ್ಜಿ

ಹೌರಾ: ಲೋಕಾಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ನಾವೆಲ್ಲರೂ ಒಂದಾಗಿ ಹೋರಾಡುತ್ತೇವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮಹಾಘಟಬಂಧನ್ ಕುರಿತ ಕಾರ್ಯತಂತ್ರಗಳ ಬಗ್ಗೆ ಚರ್ಚೆ [more]

ರಾಜ್ಯ

ಟೆಲಿಕಾಂ ಟವರ್‌ ಅಳವಡಿಕೆಗೆ ಇನ್ನುಮುಂದೆ ಹೊಸ ನಿಯಮ ಅನ್ವಯ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ರಾಜ್ಯಾದ್ಯಂತ ಹಾಕಿರುವ ಎಲ್ಲ ಬಗೆಯ ಟವರ್‌ಗಳಿಗೆ ಆಯಾ ಕಂಪನಿಗಳು ಮೂರು ತಿಂಗಳೊಳಗಾಗಿ ಲೈಸನ್ಸ್‌ ಪಡೆಯುವುದು ಕಡ್ಡಾಯ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಮೊಬೈಲ್‌‌ ಟವರ್ [more]

ರಾಷ್ಟ್ರೀಯ

ರಾಜಸ್ತಾನ ವಿಧಾನಸಭೆ ಚುನಾವಣೆ: ಬಿಜೆಪಿ ತೊರೆದ ರಾಮ್ಗರ್ ಶಾಸಕ ಜ್ಞಾನ್ ದೇವ್ ಅಹುಜಾ

ಜೈಪುರ: ರಾಜಸ್ತಾನ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ವಂಚಿತರಾದ ರಾಮ್ಗರ್ ಶಾಸಕ ಜ್ಞಾನ್ ದೇವ್ ಅಹುಜಾ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಬಿಜೆಪಿ ತಮಗೆ ಟಿಕೆಟ್ ನಿರಾಕರಿಸಿರುವ [more]

ರಾಷ್ಟ್ರೀಯ

ಅಯ್ಯಪ್ಪ ಭಕ್ತರು ಭಯೋತ್ಪಾದಕರಲ್ಲ: ಕೇಂದ್ರ ಸಚಿವ ಕೆ.ಜೆ.ಅಲ್ಫಾನ್ಸ್​

ತಿರುವನಂತಪುರಂ: ಶಬರಿಮಲೆಯಲ್ಲಿ ನಿಷೇಧಾಜ್ನೆ ಜಾರಿಗೊಳಿಸಿ, ಅಯ್ಯಪ್ಪ ಭಕ್ತರನ್ನು ಬಂಧಿಸಿರುವ ಹಿನ್ನಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಕೇಂದ್ರ ಪ್ರವಾಸೋದ್ಯಮ ರಾಜ್ಯ ಸಚಿವ ಕೆಜೆ ಆಲ್ಫಾನ್ಸ್, ಸಿಎಂ [more]

ರಾಷ್ಟ್ರೀಯ

ಶಬರಿಮಲೆ ಅಯ್ಯಪ್ಪ ದೇವಾಲಯ ವಿವಾದ: ಕೇರಳದಲ್ಲಿ ತೀವ್ರಗೊಂಡ ಪ್ರತಿಭಟನೆ: ಸಿಎಂ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ

ಶಬರಿಮಲೆ: ಶಬರಿಮಲೆಗೆ ಆಗಮಿಸಿದ್ದ 70ಕ್ಕೂ ಹೆಚ್ಚು ಭಕ್ತರನ್ನು ಪೊಲೀಸರು ವಶಕ್ಕೆ ಪಡೆದ ಹಿನ್ನಲೆಯಲ್ಲಿ ಕೇರಳದಾದ್ಯಂತ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿಂದಿನ ಹಿಂಸಾತ್ಮಕ ಘಟನೆಗಳನ್ನು ಆಧರಿಸಿ [more]

ರಾಷ್ಟ್ರೀಯ

ಪ್ರಧಾನಿ ಮೋದಿ ನೇತೃತ್ವದ ದೇಶದ ಆಡಳಿತ ತುರ್ತು ಪರಿಸ್ಥಿತಿಗಿಂತಲೂ ದಾರುಣವಾಗಿದೆ: ಮಾಜಿ ಕೇಂದ್ರ ಸಚಿವ ಅರುಣ್ ಶೌರಿ

ನವದೆಹಲಿ: ಪ್ರಸ್ತುತ ದೇಶದ ಪರಿಸ್ಥಿತಿ 1975-77ರ ನಡುವಿನ ತುರ್ತು ಪರಿಸ್ಥಿತಿಗಿಂತಲೂ ದಾರುಣವಾಗಿದೆ. ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರಿಗೆ ತಮ್ಮ ಕರ್ತವ್ಯದ ಬಗ್ಗೆ ಅನುಕಂಪ, ಅರಿವು ಇತ್ತು. ಆದರೆ [more]

ರಾಷ್ಟ್ರೀಯ

ಹಿಂದೂ ಐಕ್ಯವೇದಿ ಸಂಘಟನೆ ಮುಖ್ಯಸ್ಥೆ ಕೆ ಪಿ ಶಶಿಕಲಾಗೆ ಅಯ್ಯಪ್ಪ ದರ್ಶನಕ್ಕೆ ಷರತ್ತುಬದ್ಧ ಅವಕಾಶ

ತಿರುವನಂತಪುರಂ: ಹಿಂದೂ ಐಕ್ಯವೇದಿ ಸಂಘಟನೆ ಮುಖ್ಯಸ್ಥೆ ಕೆ ಪಿ ಶಶಿಕಲಾ ಅವರಿಗೆ ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹಿಂದೂಪರ ನಾಯಕರು ಮತ್ತು ಅಯ್ಯಪ್ಪ ಭಕ್ತರ ಬಂಧನ [more]

ರಾಜ್ಯ

ತರಬೇತಿ ವೇಳೆಯೇ ಜನಸ್ನೇಹಿ ಪೊಲೀಸರಾಗಿ ತಯಾರು: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ಯಾವುದೇ ಭಯವಿಲ್ಲದೇ ಜನರು ಪೊಲೀಸ್‌ ಠಾಣೆಯಲ್ಲಿ ಸೇವೆ ಪಡೆಯುವ ಜನಸ್ನೇಹಿ ಪೊಲೀಸರನ್ನು ನೀಡಲು ತರಬೇತಿ ಸಂದರ್ಭದಲ್ಲೇ ಕೊಂಚ ಬದಲಾವಣೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. [more]