ರಾಷ್ಟ್ರೀಯ

ರಾಜಸ್ಥಾನ: ನಾಲ್ವರು ಸಚಿವರು ಸೇರಿ 43 ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ನಿರಾಕರಣೆ

ಜೈಪುರ್: ರಾಜಸ್ಥಾನದಲ್ಲಿ ಬಿಜೆಪಿ ನಾಲ್ವರು ಸಚಿವರು ಸೇರಿದಂತೆ 43 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ್ದು, ಟಿಕೆಟ್ ವಂಚಿತ ಹಲವು ಶಾಸಕರು ಬೇರೆ ಪಕ್ಷದತ್ತ ಮುಖಮಾಡಿದ್ದಾರೆ. 200 ಸದಸ್ಯ [more]

ಅಂತರರಾಷ್ಟ್ರೀಯ

ಭಾರತ-ಸಿಂಗಾಪುರ ಹ್ಯಾಕಾಥನ್: 6 ಜಯಶಾಲಿ ತಂಡಗಳನ್ನು ಸನ್ಮಾನಿಸಿದ ಪ್ರಧಾನಿ

ಸಿಂಗಾಪುರ್: ಭಾರತ-ಸಿಂಗಾಪುರ ಹ್ಯಾಕಾಥನ್ ನ ಮೂರು ಭಾರತೀಯ ತಂಡ ಸೇರಿದಂತೆ ಆರು ಜಯಶಾಲಿ ತಂಡಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸನ್ಮಾನಿಸಿದರು. ಇಂಡಿಯಾ-ಸಿಂಗಾಪುರ್ ಹ್ಯಾಕಥಾನ್ ನಲ್ಲಿ ಜಯಶಾಲಿ [more]

ರಾಷ್ಟ್ರೀಯ

ಶಾಹಿದ್ ಅಫ್ರಿದಿ ಹೇಳಿಕೆ ಸರಿಯಾಗಿದೆ: ತಮ್ಮ ದೇಶವನ್ನೇ ನಿಭಾಯಿಸಲಾಗದವರು ಕಾಶ್ಮೀರವನ್ನು ಹೇಗೆ ಸಂಭಾಳಿಸುತ್ತಾರೆ: ರಾಜನಾಥ್ ಸಿಂಗ್

ನವದೆಹಲಿ: ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಹೇಳಿಕೆಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಬೆಂಬಲ ಸೂಚಿಸಿದ್ದು, ಪಾಕಿಸ್ತಾನವನ್ನೇ ನಿಭಾಯಿಸಲು ಆಗದ ಅವರು ಕಾಶ್ಮೀರವನ್ನು [more]

ರಾಷ್ಟ್ರೀಯ

ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನಲೆ: ನಾಮಪತ್ರ ಸಲ್ಲಿಸಿದ ಕೆ.ಚಂದ್ರಶೇಖರ ರಾವ್

ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಇಂದು ಗಜ್ವೆಲ್ ವಿಧಾನಸಭಾ ಕ್ಷೇತ್ರದಿಂದ ಕೆ.ಚಂದ್ರಶೇಖರ ರಾವ್ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಸ್ಮಿತಾ ಸಬರ್ವಾಲ್ ಅವರಿಗೆ ಕೆಸಿಆರ್ ನಾಮಪತ್ರದೊಂದಿಗೆ ತಮ್ಮ [more]

ರಾಷ್ಟ್ರೀಯ

ಮನೋಹರ ಪರಿಕ್ಕರ್ ಚೇತರಿಸಿಕೊಳ್ಳುತ್ತಿದ್ದಾರೆ: ಗೋವಾ ಸರ್ಕಾರ

ಪಣಜಿ: ಗೋವಾ ಸಿಎಂ ಆರೋಗ್ಯ ಸ್ಥಿರವಾಗಿದ್ದು ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಗೋವಾ ಸರ್ಕಾರ ಸ್ಪಷ್ಟ ಪಡಿಸಿದೆ. ಪ್ಯಾಂಕ್ಯಿಯಾಟಿಕ್ ಸಮಸ್ಯೆಯಿಂದ ಬಳಲುತ್ತಿರುವ 62 ವರ್ಷದ ಮನೋಹರ್ ಪರಿಕ್ಕರ್ ಅವರು [more]

ಅಂತರರಾಷ್ಟ್ರೀಯ

ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸಲಿರುವ ದಕ್ಷಿಣ ಆಫ್ರಿಕಾ ಆಧ್ಯಕ್ಷ ಸಿರಿಲ್ ರಮಫೊಸಾ

ನವದೆಹಲಿ: ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ದಕ್ಷಿಣ ಆಫ್ರಿಕಾ ಆಧ್ಯಕ್ಷ ಸಿರಿಲ್ ರಮಫೊಸಾ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಎದು ತಿಳಿದುಬಂದಿದೆ. ಕೇಂದ್ರ ಸರ್ಕಾರಿ ಮೂಲಗಳು ತಿಳಿಸಿರುವಂತೆ ಗಣರಾಜ್ಯೋತ್ಸವದ [more]

ವಾಣಿಜ್ಯ

ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತೆ ಕೊಂಚ ಇಳಿಕೆ

ನವದೆಹಲಿ: ಸತತ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಇಂದು ಕೂಡ ಕೊಂಚ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ದರಲ್ಲಿ 15 ಪೈಸೆಯಷ್ಟು ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ 10 [more]

ರಾಷ್ಟ್ರೀಯ

ತಮಿಳುನಾಡಿಗೆ ಗಜ ಚಂಡಮಾರುತ ಭೀತಿ: 6 ಜಿಲ್ಲೆಗಳ ಶಾಲಾ-ಕಾಲೇಜಿಗೆ ರಜೆ

ಚೆನ್ನೈ; ಇಂದು ಮಧ್ಯಾಹ್ನ ಹೊತ್ತಿಗೆ ತಮಿಳುನಾಡಿನ ಆರು ಜಿಲ್ಲೆಗಳ ಕಡಲ ಕಿನಾರೆಗೆ ಗಜ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ [more]

ರಾಷ್ಟ್ರೀಯ

2002ರ ಗುಜರಾತ್​ ಹತ್ಯಾಕಾಂಡ: ಮೋದಿ ಕ್ಲೀನ್​ ಚಿಟ್​​ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ನ.19ಕ್ಕೆ ವಿಚಾರಣೆ: ಸುಪ್ರೀಂ

ನವದೆಹಲಿ: 2002ರ ಗುಜರಾತ್​ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ತನಿಖಾ ದಳ ನೀಡಿರುವ ಕ್ಲೀನ್​ ಚಿಟ್​​ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ನ.19ರಂದು [more]

ರಾಷ್ಟ್ರೀಯ

ಎರಿಕ್‌ ಟ್ರ್ಯಾಪಿಯರ್‌ ಯಾರೋ ಬರೆದುಕೊಟ್ಟಂತೆ ಉತ್ತರ ನೀಡಿದ್ದಾರೆ: ಕಾಂಗ್ರೆಸ್

ನವದೆಹಲಿ: ರಾಫೆಲ್ ಫೈಟರ್ ಜಟ್ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಡಸ್ಸಾಲ್ಟ್ ಏವಿಯೇಷನ್ ನ ಸಿಇಒ ಎರಿಕ್‌ ಟ್ರ್ಯಾಪಿಯರ್‌ ಅವರು ನೀಡಿರುವ ಹೇಳಿಕೆ ಸ್ವಂತ ಅವರ ಹೇಳಿಕೆಯಲ್ಲ, ಯಾರೋ [more]

ರಾಷ್ಟ್ರೀಯ

ಕೇಂದ್ರ ಸರ್ಕಾರಕ್ಕೆ ದೇಶದ ರೈತರ ಸಮಸ್ಯೆಗಳಿಗಿಂತ ರಾಮ ಮಂದಿರ ನಿರ್ಮಾಣವೆ ಪ್ರಮುಖವಾಗಿದೆ : ನ್ ಸಿಪಿ ಮುಖ್ಯಸ್ಥ ಶರದ್ ಪವಾರ್

ನವದೆಹಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ದೇಶದ ರೈತರ ಸಮಸ್ಯೆಗಳಿಗಿಂತ ರಾಮ ಮಂದಿರ ನಿರ್ಮಾಣವೆ ಪ್ರಮುಖದ್ದಾಗಿದೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. ಕೇಂದ್ರ [more]

ಅಂತರರಾಷ್ಟ್ರೀಯ

ರಾಫೆಲ್ ಯುದ್ಧ ವಿಮಾನ ಖರೀದಿ ವಿವಾದ: ಡಸ್ಸಾಲ್ಟ್ ಏವಿಯೇಷನ್ ನ ಸಿಇಒ ಎರಿಕ್‌ ಟ್ರ್ಯಾಪಿಯರ್‌ ನೀಡಿದ ಹೇಳಿಕೆಯೇನು…?

ನವದೆಹಲಿ: ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಪ್ರತಿಕ್ರಿಯೆ ನೀಡಿರುವ ರಫೇಲ್‌ ಯುದ್ಧ ವಿಮಾನ ತಯಾರಿಕಾ ಸಂಸ್ಥೆ ಡಸ್ಸಾಲ್ಟ್ ಏವಿಯೇಷನ್ ನ ಸಿಇಒ ಎರಿಕ್‌ ಟ್ರ್ಯಾಪಿಯರ್‌, ಮುಖೇಶ್ [more]

ವಾಣಿಜ್ಯ

ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತೆ ಇಳಿಕೆ

ನವದೆಹಲಿ: ತೈಲೋತ್ಪನ್ನಗಳ ದರ ಮತ್ತೆ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೂಡಕೊಂಚ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇಂದು ಪೆಟ್ರೋಲ್ ದರ 13 ಪೈಸೆಯಷ್ಟು ಇಳಿಕೆಯಾಗಿದ್ದು, ಡೀಸೆಲ್ [more]

ರಾಷ್ಟ್ರೀಯ

ದಾಬೋಲ್ಕರ್ ಹತ್ಯೆ ಪ್ರಕರಣ: ಆರೋಪಿಗಳ ವಿರುದ್ಧ ಟೆರರ್ ಕೆಸ್ ದಾಖಲಿಸಿದ ಸಿಬಿಐ

ಪುಣೆ: ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳು ಭಯೋತ್ಪಾದನಾ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಹಿನ್ನಲೆಯಲ್ಲಿ ಆರೋಪಿಗಳ ವಿರುದ್ಧ ಸಿಬಿಐ ಭಯೋತ್ಪಾದನಾ ಪ್ರಕರಣಗಳನ್ನು ದಾಖಲಿಸಿಕೊಂಡಿದೆ. ಆರೋಪಿಗಳ ವಿರುದ್ಧ ಟೆರರ್ [more]

ರಾಷ್ಟ್ರೀಯ

ದೇಶದ ಮೊದಲ ಒಳನಾಡು ಬಂದರು ಲೋಕಾರ್ಪಣೆ

ವಾರಣಾಸಿ: ದೇಶದ ಮೊದಲ ಒಳನಾಡು ಬಂದರನ್ನು ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಲ್ಲಿ ಲೋಕಾರ್ಪಣೆ ಮಾಡಿದರು. ಈ ಮೂಲಕ ಒಳನಾಡಿನ ಜಲ ಮಾರ್ಗಗಳ ಸದ್ಬಳಕೆಗೆ ಕೇಂದ್ರ ಸರ್ಕಾರ ಯೋಜನೆ [more]

ರಾಷ್ಟ್ರೀಯ

ರಾಫೇಲ್​ ಯುದ್ಧ ವಿಮಾನ ಖರೀದಿ ವಿವಾದ: ಸುಪ್ರೀಂಗೆ ದಾಖಲೆಗಳ ವಿವರ ಸಲ್ಲಿಸಿದ ಕೇಂದ್ರ

ನವದೆಹಲಿ: ರಾಫೇಲ್​ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ದಾಖಲೆಗಳ ಮಾಹಿತಿಯನ್ನು ಕೇಂದ್ರ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್​ಗೆ ಸಲ್ಲಿಸಿದೆ. 9 ಪುಟಗಳ ಅಫಿಡವಿಟ್​​ನಲ್ಲಿ, ರಾಫೇಲ್​ ಒಪ್ಪಂದಕ್ಕೆ [more]

ರಾಷ್ಟ್ರೀಯ

ಚತ್ತೀಸ್ ಗಢ ಮೊದಲಹಂತದಲ್ಲಿ ಶೆ.70ರಷ್ಟು ಮತದಾನ

ರಾಯ್ಪುರ: ಚತ್ತೀಸ್ ಗಢ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆದಿದ್ದು, ಶೆ.70ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ದಾಖಲೆಯ ಪ್ರಮಾಣದ ಮತದಾನ ನಡೆದಿರುವುದು [more]

ರಾಜ್ಯ

ಅನಂತ ಕುಮಾರ್ ಅವರಿಗೆ ಪ್ರಧಾನಿ ಮೋದಿ ಅಂತಿಮ ನಮನ

ಬೆಂಗಳೂರು: ಅನಾರೋಗ್ಯದಿಂದ ನಿಧನರಾದ ಕೇಂದ್ರ ಸಚಿವ ಅನಂತ ಕುಮಾರ್‌ ಅವರ ಪಾರ್ಥೀವ ಶರೀರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಂತಿಮ ನಮನ ಸಲ್ಲಿಸಿದರು. ವಿಶೇಷ ವಿಮಾನದ ಮೂಲಕ [more]

ಲೇಖನಗಳು

ಅನಂತ ಚೇತನಕ್ಕೆ ಅನಂತ ನಮನಗಳು: ಜೋಶಿ

ಹುಬ್ಬಳ್ಳಿ 12,: ಸದಾ ಹಸನ್ಮುಖಿ ಹಾಗು ಚೈತನ್ಯದ ಚಿಲುಮೆಯಾಗಿದ್ದ ಶ್ರೀ ಅನಂತಕುಮಾರ ಈ ನಾಡು ಹಾಗು ದೇಶ ಕಂಡ ಅಪರೂಪದ ರಾಜಕೀಯ ನಾಯಕ. ವಿದ್ಯಾರ್ಥಿಪರಿಷತ್ ಸಂಘಟನೆಯಿಂದ ಆರಂಭವಾದ [more]

ರಾಷ್ಟ್ರೀಯ

ಒಪನ್‌ ಬೆಂಗಳೂರು- 2018 ಕ್ಕೆ ಚಾಲನೆ ನೀಡಿದ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು- 2ನೇ ಬಾರಿ ಬೆಂಗಳೂರಿನ ಟೆನ್ನಿಸ್‌ ಸ್ಟೇಡಿಯಂನಲ್ಲಿ ಕೆಎಸ್‌ಎಲ್‌ಟಿಎ ಹಾಗೂ ಎಸಿಟಿ ಫೈಬರ್‌ನೆಟ್ ಸಹಯೋಗದಲ್ಲಿ ಹಮ್ಮಿಕೊಂಡಿರುವ ಟೆನ್ನಿಸ್ ಟೂರ್ನಮೆಂಟ್‌ನ ಬೆಂಗಳೂರು ಒಪನ್‌-2018 ನನ್ನು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ [more]

ರಾಷ್ಟ್ರೀಯ

ಛತ್ತೀಸ್‌ಗಢ ವಿಧಾನಸಭೆ ಚುನಾವಣೆ: ಮೊದಲ ಹಂತದ ಮತದಾನ ಆರಂಭ; ನಕ್ಸಲರಿಂದ ಐಇಡಿ ಸ್ಫೋಟ

ರಾಯಪುರ : ಛತ್ತೀಸ್‌ಗಢ ವಿಧಾನಸಭೆಗೆ ಮೊದಲ ಹಂತದ ಮತದಾನ ಆರಂಭವಾಗಿದ್ದು, 18 ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಮತದಾನ ಮಂದಗತಿಯಲ್ಲಿ ಸಾಗಿದ್ದು, ಮೊದಲ ಒಂದು ಗಂಟೆ ಅವಧಿಯಲ್ಲಿ [more]

ರಾಷ್ಟ್ರೀಯ

ಸಿಬಿಐ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ಪ್ರಕರಣ: ಸುಪ್ರೀಂ ಗೆ ವರದಿ ಸಲ್ಲಿಸಿದ ಸಿವಿಸಿ

ನವದೆಹಲಿ: ಸಿಬಿಐ ಆಂತರಿಕ ಕಲಹಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಅಲೋಕ್ ಕುಮಾರ್ ವರ್ಮಾ ಲಂಚ ಸ್ವೀಕಾರ ಪ್ರಕರಣದ ಕುರಿತು ಕೇಂದ್ರ ಜಾಗೃತ ದಳ (ಸಿವಿಸಿ) ತನ್ನ ವರದಿಯನ್ನು ಸುಪ್ರೀಂ [more]

ರಾಜ್ಯ

ಅನಂತ ಕುಮಾರ್ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡ ಸಂತಾಪ

ಬೆಂಗಳೂರು: ಕೇಂದ್ರ ಸಚಿವ ಅನಂತ ಕುಮಾರ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್ಡಿ.ದೇವೇಗೌಡ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಅನಂತ ಕುಮಾರ್ ರವರು ನಾನು ಪ್ರಧಾನಿ ಆದ [more]

ರಾಜ್ಯ

ಅನಂತಕುಮಾರ್ ಜೀವನ ಹಾಗೂ ನಡೆದು ಬಂದ ಹಾದಿ

ಬೆಂಗಳೂರು: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೇಂದ್ರ ಸಚಿವ ಅನಂತಕುಮಾರ್ ಇಂದು ನಸುಕಿನಲ್ಲಿ ಇಹಲೋಕ ತ್ಯಜಿಸಿದ್ದು, ಇವರ ಸಾರ್ವಜನಿಕ ಕಾರ್ಯಗಳು ಶಾಶ್ವತವಾಗಿ ಉಳಿದಿವೆ. ಮಧ್ಯಮ ವರ್ಗದ ಕುಟುಂಬದಲ್ಲಿ 22ನೆಯ [more]

ದಿನದ ವಿಶೇಷ ಸುದ್ದಿಗಳು

ಅನಂತ್ ಕುಮಾರ್ ಅಗಲಿದರಾ!

ಚಾಣಾಕ್ಷ ರಾಜಕಾರಣಿ,ಚತುರ ಮುತ್ಸದ್ದಿ, ಅತ್ಯುತ್ತಮ ಸಾಹಿತಿ, ಲೇಖಕ, ಭಾಷಣಗಾರ, ಕಾರ್ಯಕರ್ತ ಅನಂತ್ ಜೀ.. ಅನಂತ್ ಜೀ ..ಅವರಲಿತ್ತು ಸಾಹಿತ್ಯದ ಸೃಜನತೆ, ರಚಿಸುತ್ತಿದ್ದರು ಸ್ವಂತ ಕವಿತೆ, ಕಟ್ಟುತ್ತಿದ್ದರು ಆಶು [more]