ರಾಷ್ಟ್ರೀಯ

ಬಿಜೆಪಿ ಹಿರಿಯ ನಾಯಕ ಎಲ್‌ ಕೆ ಆಡ್ವಾನಿ, ಮುರಳಿ ಮನೋಹರ ಜೋಶಿ ಭೇಟಿಯಾಗಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಮತ್ತೆ ಅಧಿಕಾರದ ಗದ್ದುಗೆಗೇರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ಇಂದು ಪಕ್ಷದ ಹಿರಿಯ ನಾಯಕರಾದ [more]

ರಾಜ್ಯ

ಪ್ರಜ್ವಲ್ ಮೊದಲು ರಾಜೀನಾಮೆ ನೀಡಿ ಬಳಿಕ ಮಾತನಾಡಲಿ: ಬಿಜೆಪಿ ಶಾಸಕ ಪ್ರೀತಂ ಗೌಡ

ಬೆಂಗಳೂರು: ಹಾಸನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿರುವ ಪ್ರಜ್ವಲ್ ರೇವಣ್ಣ ಹೇಳಿಕೆಗೆ ಪ್ರತಿಕ್ರಿಯೆ ನಿಡಿರುವ ಬಿಜೆಪಿ ಶಾಸಕ ಪ್ರೀತಂ ಗೌಡ ಮೊದಲು ರಾಜೀನಾಮೆ ಕೊಟ್ಟು ಬಳಿಕ [more]

ರಾಷ್ಟ್ರೀಯ

ಜನರ ತೀರ್ಪನ್ನು ಸ್ವಾಗತಿಸುತ್ತೇನೆ ಎಂದ ರಾಹುಲ್ ಗಾಂಧಿ

ನವದೆಹಲಿ: ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ. ದೇಶದ ಜನತೆ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಲೋಕಸಭೆ [more]

ರಾಷ್ಟ್ರೀಯ

ಪಶ್ಚಿಮ ಬಂಗಾಳ: ಮಮತಾ ಭದ್ರಕೋಟೆಯಲ್ಲಿ ಬಿಜೆಪಿ ಮುನ್ನಡೆ

ಕೋಲ್ಕತ್ತಾ: ಕಳೆದ ಬಾರಿ ಪಶ್ಚಿಮ ಬಂಗಾಳದಲ್ಲಿ ಬರೀ ಎರಡು ಸ್ಥಾನ ಮಾತ್ರ ಗೆದ್ದಿದ್ದ ಬಿಜೆಪಿ ಈ ಬಾರಿ ಸದ್ಯ 16 ಕ್ಷೇತ್ರಗಳಲ್ಲಿ ತೀವ್ರ ಮುನ್ನಡೆ ಸಾಧಿಸಿದ್ದು, ಅಲ್ಲಿನ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರಿ ಅಡ್ವಾಣಿ ಅಭಿನಂದನೆ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವಿಗೆ ಪಕ್ಷದ ಹಿರಿಯ ಮುತ್ಸದ್ದಿ ಲಾಲ್ ಕೃಷ್ಣ ಅಡ್ವಾಣಿ ಶುಭ ಹಾರೈಸಿದ್ದಾರೆ. ಬಿಜೆಪಿಯನ್ನು ಈ ಮಹಾನ್ ದಿಗ್ವಿಜಯದತ್ತ ಕೊಂಡೊಯ್ದ ಪ್ರಧಾನಿ [more]

ರಾಷ್ಟ್ರೀಯ

ಭಾರತ ಮತ್ತೊಮ್ಮೆ ಗೆಲ್ಲುತ್ತಿದೆ ಎಂದ ಪ್ರಧಾನಿ ಮೋದಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಮತ ಎಣಿಕೆ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಎನ್ [more]

ರಾಜ್ಯ

ಮಂಡ್ಯ ಲೋಕಸಭಾ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆ ಭರ್ಜರಿ ಜಯ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರಮಟ್ಟದಲ್ಲಿ ಕುತೂಹಲ ಮೂಡಿಸಿದ್ದ ಮಂಡ್ಯ ಲೋಕಸಭಾ ಕ್ಷೆತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 90 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. [more]

ರಾಷ್ಟ್ರೀಯ

ಎನ್‌ಡಿಎ 350, ಯುಪಿಎ 84, ಇತರ 108 ಮುನ್ನಡೆ

ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದು, 542 ಕ್ಷೇತ್ರಗಳಲ್ಲಿ ಇತ್ತೀಚಿನ ಮಾಹಿತಿ ಪ್ರಕಾರ ಪ್ರಕಾರ ಎನ್‌ಡಿಎ 350, ಯುಪಿಎ 84 ಹಾಗೂ ಇತರರು 108 ಕ್ಷೇತ್ರಗಳಲ್ಲಿ [more]

ರಾಷ್ಟ್ರೀಯ

ಮೇ 26ರಂದು 2ನೇ ಬಾರಿ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎನ್ ಡಿಎ ಭರ್ಜರಿ ಗೆಲುವು ಸಾಧಿಸಿದ್ದು, ಈ ಹಿನ್ನಲೆಯಲ್ಲಿ ಮೇ 26ರಂದು ಪ್ರಧಾನಿ ನರೇಂದ್ರ ಮೋದಿ ಎರಡನೇ ಬಾರಿ ಪ್ರಧಾನಿಯಾಗಿ ಪ್ರಮಾಣ [more]

ರಾಷ್ಟ್ರೀಯ

ಆಂಧ್ರದಲ್ಲಿ ಸಿಎಂ ಚಂದ್ರಬಾಬು ನಾಯ್ಡುಗೆ ಬಾರಿ ಮುಖಭಂಗ; ವೈ ಎಸ್ ಆರ್ ಕಾಂಗ್ರೆಸ್ ಗೆ ಗೆಲುವು

ಹೈದರಾಬಾದ್​: ಆಂಧ್ರಪ್ರದೇಶದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಎರಡೂ ಚುನಾವಣೆಗಳ ಫಲಿತಾಂಶದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿಗೆ ಭಾರೀ ಮುಖಭಂಗ ಉಂಟಾಗಿದೆ. ಜಗಮೋಹನ್​ ರೆಡ್ಡಿ ನೇತೃತ್ವದ ವೈಎಸ್​ಆರ್​ [more]

ರಾಜ್ಯ

ಜನಾದೇಶಕ್ಕೆ ತಲೆಬಾಗುವೆ ಎಂದ ಕಾಂಗ್ರೆಸ್ ನಾಯಕ ಉಗ್ರಪ್ಪ

ಬಳ್ಳಾರಿ: ಜನರ ನಾಡಿಮಿಡಿತ ಅರ್ಥ ಮಾಡಿಕೊಳ್ಳುವಲ್ಲಿ ನಾವು ವಿಫಲರಾಗಿದ್ದೇವೆ. ಜನಾದೇಶಕ್ಕೆ ತಲೆಬಾಗುವೆ ಎಂದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ. ಜನಾದೇಶಕ್ಕೆ ತಲೆಬಾಗುತ್ತೇನೆ. ನನ್ನ ವಿರುದ್ಧ ಬಂದ ಫಲಿತಾಂಶ [more]

ರಾಜ್ಯ

ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ: ಶೋಭಾ ಕರಂದ್ಲಾಜೆ

ಉಡುಪಿ: ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಳೆದ ಬಾರಿಗಿಂತಲೂ ಹೆಚ್ಚಿನ ಅಂತರದಲ್ಲಿ ಗೆಲ್ಲುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ [more]

ರಾಜ್ಯ

ಹಾಸನದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆಲುವು

ಹಾಸನ: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತಾತನ ಕ್ಷೇತ್ರದಲ್ಲಿ ಮೊಮ್ಮಗನ ಅಧಿಪತ್ಯ ಆರಂಭವಾದಂತಾಗಿದೆ. ಜೆಡಿಎಸ್ ಭದ್ರ ಕೋಟೆ [more]

ರಾಷ್ಟ್ರೀಯ

ವಾರಾಣಾಸಿಯಲ್ಲಿ ಪ್ರಧಾನಿ ಮೋದಿ; ಗಾಂಧೀನಗರದಲ್ಲಿ ಅಮಿತ್ ಶಾಗೆ ಭರ್ಜರಿ ಗೆಲುವು; ಅಧಿಕೃತ ಘೋಷಣೆ ಮಾತ್ರ ಬಾಕಿ

ನವದೆಹಲಿ:ಲೋಕಸಭಾ ಚುನಾವಣೆ ಮತಎಣಿಕೆ ಕಾರ್ಯ ಕೊನೇ ಘಟ್ಟ ತಲುಪಿದ್ದು, ಈಗಾಗಲೇ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗಾಂಧೀನಗರದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭರ್ಜರಿ ಗೆಲುವು [more]

ರಾಜ್ಯ

ರೋಷನ್ ಬೇಗ್ ಹೇಳಿಕೆ ಸರಿಯಾಗಿದೆ ಎಂದ ಸಿಎಂ ಇಬ್ರಾಹಿಂ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಮ್​ ಸಮುದಾಯಕ್ಕೆ ಅನ್ಯಾಯವಾಗಿದೆ. ಕೋಮುವಾದಿ ಪಕ್ಷ ದೂರವಿಡಲು ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಿ ಎಂದು ನಾವೇ ಹೇಳಿದ್ದೆವು ಎಂದು ಕೇಂದ್ರ ಮಾಜಿ ಸಚಿವ [more]

ರಾಜ್ಯ

ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಇಬ್ಬರೂ ರಾಜೀನಾಮೆ ನೀಡಬೇಕು ಎಂದ ರೋಷನ್ ಬೇಗ್

ಬೆಂಗಳೂರು: ಮತದಾನೋತ್ತರ ಸಮೀಕ್ಷೆ ನೋಡಿ ಬೇಜಾರಾಗಿದೆ. ಕೆಪಿಸಿಸಿ ಅಧ್ಯಕ್ಷ, ಸಮನ್ವಯ ಸಮಿತಿ ಅಧ್ಯಕ್ಷ ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರೇ ಈ ಸ್ಥಿತಿಗೆ ಕಾರಣ [more]

ರಾಜ್ಯ

ಸಮೀಕ್ಷೆ ನಿಜವಾದರೆ ಇವಿಎಂ ನಲ್ಲಿ ಗಡಿಬಿಡಿಯಾಗಿದೆ ಎಂದರ್ಥ: ಖರ್ಗೆ

ಕಲಬುರಗಿ: ಲೋಕಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಅವರವರ ಮಾಹಿತಿ ಪ್ರಕಾರ ಅವರು ಎಕ್ಸಿಟ್ ಪೋಲ್ ಕೊಟ್ಟಿದ್ದಾರೆ. [more]

ರಾಷ್ಟ್ರೀಯ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೆ: ಗಾಂಧಿ ಕುಟುಂಬದವರಿಂದ ಗೌರವ ನಮನ

ನವದೆಹಲಿ: ಮಾಜಿ ಪ್ರಧಾನಿ ರಾಜೀವ್​ ಗಾಂಧಿಯವರ 28ನೇ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್​ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಬರ್ಟ್​ ವಾದ್ರಾ, ಮಾಜಿ ರಾಷ್ಟ್ರಪತಿ ಪ್ರಣಬ್​ [more]

ರಾಷ್ಟ್ರೀಯ

ಮೊದಲ ಸರ್ಜಿಕಲ್ ದಾಳಿ ನಡೆದದ್ದೇ ಸೆಪ್ಟೆಂಬರ್ 2016ರಲ್ಲಿ: ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್ ಸ್ಪಷ್ಟನೆ

ನವದೆಹಲಿ: ಯುಪಿಎ ಅವಧಿಯಲ್ಲಿಯೂ ಸರ್ಜಿಕಲ್ ದಾಳಿ ನಡೆದಿತ್ತು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಈಗ ಸ್ಪಷ್ಟನೆ ನೀಡಿರುವ ಸೇನೆ ಸೆಪ್ಟಂಬರ್ 2016ರಲ್ಲಿ ಮೊದಲ ಬಾರಿಗೆ ಸರ್ಜಿಕಲ್ ಸ್ಟ್ರೈಕ್ [more]

ರಾಷ್ಟ್ರೀಯ

ಎಸ್ ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಹಾಗೂ ಅಖಿಲೇಶ್ ಯಾದವ್ ಗೆ ಸಿಬಿಐ ಕ್ಲೀನ್ ಚಿಟ್

ನವದೆಹಲಿ: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್​ ಯಾದವ್​ ಮತ್ತು ಪುತ್ರ, ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್​ಗೆ [more]

ರಾಷ್ಟ್ರೀಯ

ಅಮೃತಸರದ ಮತಕೇಂದ್ರ 123ರಲ್ಲಿ ಮೇ 22ಕ್ಕೆ ಮರು ಮತದಾನ

ಚಂಡೀಗಢ: ಮೇ.22ರಂದು ಪಂಜಾಬ್​ನ ಅಮೃತ್​ಸರ ಲೋಕಸಭಾ ಕ್ಷೇತ್ರದ ಮತಕೇಂದ್ರ 123ರಲ್ಲಿ ಮರು ಮತದಾನ ನಡೆಸಲು ಚುನಾವಣಾ ಆಯೋಗ ಆದೇಶ ನೀಡಿದೆ. ಚುನಾವಣೆ ಪ್ರಕ್ರಿಯೆ ವೇಳೆ ಈ ಮತಗಟ್ಟೆಯಲ್ಲಿ [more]

ರಾಷ್ಟ್ರೀಯ

ಇವಿಎಂ ಬದಲಾವಣೆ ಕುರಿತ ಆರೋಪ ವಿವೇಚನಾ ರಹಿತ ಎಂದ ಚುನಾವಣಾ ಆಯೋಗ

ನವದೆಹಲಿ: ಇವಿಎಂ( ಮತಯಂತ್ರ)ಗಳನ್ನು ವಶಕ್ಕೆ ಪಡೆದು ಫಲಿತಾಂಶಗಳನ್ನು ತಿರುಚಲಾಗುತ್ತಿದೆ ಎಂಬ ಆರೋಪ ವಿವೇಚನಾ ರಹಿತವಾದದ್ದು, ಮೇ 23 ರಂದು ಮತಎಣಿಕೆ ನಡೆಯಲಿದ್ದು ಈ ಸಂಬಂಧ ಸ್ಟ್ರಾಂಗ್​ ರೂಂಗಳ [more]

ರಾಷ್ಟ್ರೀಯ

ಕಮಲ್ ಹಾಸನ್ ಗೆ ನಿರೀಕ್ಷಣಾ ಜಾಮೀನು ಮಂಜೂರು

ಚೆನ್ನೈ: ನಾಥೂರಾಮ್ ಗೋಡ್ಸೆ ದೇಶದ ಮೊದಲ ಹಿಂದೂ ಭಯೋತ್ಪಾದಕ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ, ಮಕ್ಕಳ್ ನೀಧಿ ಮಯ್ಯಂ ಅಧ್ಯಕ್ಷ ಕಮಲ್ ಹಾಸನ್‌ಗೆ ಮದ್ರಾಸ್ ಹೈಕೋರ್ಟ್ [more]

ರಾಜ್ಯ

ಎಕ್ಸಿಟ್‌ ಪೋಲ್‌, ಎಕ್ಸಾಕ್ಟ್‌ ಪೋಲ್‌ ಅಲ್ಲ ಎಂದ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಇದು ಕೇವಲ ಎಕ್ಸಿಟ್‌ ಪೋಲ್‌, ಎಕ್ಸಾಕ್ಟ್‌ ಪೋಲ್‌ ಅಲ್ಲ. ಮೇ 23ರಂದು ಬಿಜೆಪಿಗೆ [more]

ರಾಷ್ಟ್ರೀಯ

ಪಶ್ಚಿಮ ಬಂಗಾಳದಲ್ಲಿ ಸಮಿಕ್ಷೆಗಳ ವಿಷ್ಲೆಷಕರೇ ಅಚ್ಚರಿ ಬೀಳುವ ಫಲಿತಾಂಶ ಬರಲಿದೆ: ರಾಮ್ ಮಾಧವ್

ನವದೆಹಲಿ: ಈ ಬಾರಿ ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಸಮೀಕ್ಷೆಗಳ ವಿಶ್ಲೇಷಣೆಕಾರರನ್ನೂ ಅಚ್ಚರಿ ಬೀಳಿಸುವಂತಹ ಫಲಿತಾಂಶ ಬರಲಿದೆ. ರಾಜ್ಯದಲ್ಲಿ ಬಿಜೆಪಿ ಅದ್ಭುತ ಸಾಧನೆ ತೋರಲಿದೆ ಎಂದು ಬಿಜೆಪಿ ರಾಷ್ಟ್ರೀಯ [more]