ರಾಜ್ಯ

ನ.23ರಿಂದ ಮೂರು ದಿನ ಯುವಜನೋತ್ಸವ- ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ತುಮಕೂರು: ರಾಜ್ಯಮಟ್ಟದ ಯುವಜನೋತ್ಸವವನ್ನು ನವೆಂಬರ್23,24 ಹಾಗೂ 25 ರಂದು ನಗರದ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.‌ ಜಿಲ್ಲಾಧಿಕಾರಿ ಕಚೇರಿಯಲ್ಲಿ [more]

ಅಂತರರಾಷ್ಟ್ರೀಯ

ಸಮುದ್ರದಲ್ಲಿ ಪತನಗೊಂಡಿದ್ದ ಲಯನ್ ಏರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆ

ಜಕಾರ್ತ್: ಇಂಡೋನೆಷ್ಯಾದ ಜಾವಾ ಸಮುದ್ರದಲ್ಲಿ ಪತನಗೊಂಡಿದ್ದ ಲಯನ್ ಏರ್ ಕಂಪನಿಗೆ ಸೇರಿದ್ದ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ ಎಂದು ಎಂದು ಇಂಡೋನೇಷ್ಯಾದ ಮುಳುಗು ತಜ್ನರು ತಿಳಿಸಿದ್ದಾರೆ. ವಿಮಾನಗಳ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರನ್ನು ಜನರು, ಪ್ರಮುಖವಾಗಿ ರೈತರು ಕ್ಷಮಿಸಬಾರದು್; ಯಶವಂತ್ ಸಿನ್ಹಾ ಕರೆ

ಜುನಾಗಡ: ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದ ಜನರು ಕ್ಷಮಿಸಬಾರದು, ಕೇಂದ್ರ ಎನ್ ಡಿ ಎ ಸರ್ಕಾರವನ್ನು ಕಿತ್ತು ಹಾಕಬೇಕೆಂದು ಯಶವಂತ್ ಸಿನ್ಹಾ ಕರೆ [more]

ರಾಷ್ಟ್ರೀಯ

ಕನ್ನಡಿಗರಿಗೆ ಹಾಗೂ ಸಿಎಂ ಕುಮಾರಸ್ವಾಮಿಯವರಿಗೆ ರಾಜ್ಯೋತ್ಸವ ಶುಭಶಯ ಕೋರಿದ ಟಾಲಿವುಡ್​ ನಟ ಪವನ್ ಕಲ್ಯಾಣ್

ಬೆಂಗಳೂರು: ಕನ್ನಡ ರಾಜ್ಯೋತ್ಸವ ಪ್ರಯುಕ್ತ ಟಾಲಿವುಡ್​ ಸ್ಟಾರ್​ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್​ ಕಲ್ಯಾಣ್​ ಅವರು ಕನ್ನಡಿಗರಿಗೆ ಟ್ವಿಟರ್​ ಮೂಲಕ ಶುಭ ಕೋರಿದ್ದಾರೆ. 63ನೇ ಕನ್ನಡ [more]

ರಾಷ್ಟ್ರೀಯ

ಏರ್ ಸೆಲ್ ಮ್ಯಾಕ್ಸಿಸ್ ಹಗರಣ: ನ.26ರರವರೆಗೆ ಪಿ.ಚಿದಂಬರಂ ಹಾಗೂ ಪುತ್ರ ಕಾರ್ತಿ ನಿರಾಳ

ನವದೆಹಲಿ: ಏರ್ ಸೆಲ್ ಮ್ಯಾಕ್ಸಿಸ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ [more]

ರಾಷ್ಟ್ರೀಯ

ರಫೇಲ್ ಡೀಲ್ ಮಾಹಿತಿಯನ್ನು ಸುಪ್ರೀಂ ನೀಡಲು ನಿರಾಕರಿಸಿದ ಕೇಂದ್ರ ಸರ್ಕಾರ

ನವದೆಹಲಿ: ಬಹುಕೋಟಿ ರಫೇಲ್ ಡೀಲ್‌ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಮಾಹಿತಿಯನ್ನು ನೀಡಲು ಕೇಂದ್ರ ಸರಕಾರ ಒಪ್ಪುತ್ತಿಲ್ಲ ಎನ್ನಲಾಗಿದೆ. ರಫೇಲ್ ಯುದ್ಧ ವಿಮಾನ ಖರೀದಿ ಮತ್ತು ಅದರ ಬೆಲೆ [more]

ರಾಷ್ಟ್ರೀಯ

ಬದ್ಗಮ್ ಜಿಲ್ಲೆಯಲ್ಲಿ ಇಬ್ಬರು ಉಗ್ರರ ಹತ್ಯೆಗೈದ ಭದ್ರತಾ ಪಡೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರೆದಿದ್ದು, ಇಲ್ಲಿನ ಬದ್ಗಮ್ ಜಿಲ್ಲೆಯಲ್ಲಿ ಇಂದು ನಸುಕಿನ ಜಾವ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ [more]

ರಾಷ್ಟ್ರೀಯ

63ನೇ ಕನ್ನಡ ರಾಜ್ಯೋತ್ಸವ: ಕನ್ನಡದಲ್ಲಿಯೇ ಶುಭಾಷಯ ಕೋರಿದ ಪ್ರಧಾನಿ, ರಾಷ್ಟ್ರಪತಿ

ನವದೆಹಲಿ: 63ನೇ ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕರ್ನಾಟಕ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ್ದಾರೆ. ರಾಜ್ಯೋತ್ಸವದ ವಿಶೇಷ [more]

ರಾಜ್ಯ

ರಾಮನಗರ ಉಪಚುನಾವಣೆ: ಚುನಾವಣಾ ಕಣದಿಂದಲೇ ಹಿಂದೆ ಸರಿದ ಬಿಜೆಪಿ ಅಭ್ಯರ್ಥಿ

ರಾಮನಗರ: ರಾಮನಗರ ಕ್ಷೇತ್ರದ ಉಪಚುನಾವಣೆ ಬಿಗ್ ಟ್ವಿಸ್ಟ್ ಪಡೆದುಕೊಂಡಿದೆ. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್ ಚುನಾವಣಾ ಕಣದಿಂದಲೇ ಹಿಂದೆ ಸರಿದು, ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿಯವರನ್ನು [more]

ಅಂತರರಾಷ್ಟ್ರೀಯ

ಫೋಟೋಗಾಗಿ ಯೊಸೆಮೈಟ್ ನ್ಯಾಷನಲ್​ ಪಾರ್ಕ್ ತುತ್ತತುದಿ ಏರಿದ್ದ ಭಾರತೀಯ ದಂಪತಿ ಪ್ರಪಾತಕ್ಕೆ ಬಿದ್ದು ಸಾವು

ಕ್ಯಾಲಿಫೋರ್ನಿಯಾ: ಕ್ಯಾಲಿಫೋರ್ನಿಯಾ ಪ್ರವಾಸಿ ತಾಣಗಳ ವೀಕ್ಷಣೆಗೆ ತೆರಳಿದ್ದ ಭಾರತದ ದಂಪತಿಗಳು 800 ಅಡಿ ಪ್ರಪಾತಕ್ಕೆ ಬಿದ್ದು ದುರಂತವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಕ್ಯಾಲಿಫೋರ್ನಿಯಾದ ಖ್ಯಾತ ರಾಷ್ಟ್ರೀಯ [more]

ರಾಷ್ಟ್ರೀಯ

ಸುಪ್ರೀಂ ಮೊರೆ ಹೋದ ಸಿಬಿಐಯ ಉಪ ಪೊಲೀಸ್ ಅಧೀಕ್ಷಕ ಎ ಕೆ ಬಸ್ಸಿ

ನವದೆಹಲಿ: ವರ್ಗಾವಣೆ ಪ್ರಶ್ನಿಸಿ ಸಿಬಿಐಯ ಉಪ ಪೊಲೀಸ್ ಅಧೀಕ್ಷಕ ಎ ಕೆ ಬಸ್ಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಆದರೆ ನ್ಯಾಯಾಲಯ ಪ್ರಕರಣದ ತುರ್ತು ವಿಚಾರಣೆಗೆ ನಿರಾಕರಿಸಿದೆ. [more]

ರಾಜ್ಯ

ಮಾಜಿ ಸಚಿವ ಜನಾರ್ಧನ ರೆಡ್ದಿಗೆ ಸಿದ್ದರಾಮಯ್ಯ ಟಾಂಗ್: ಸರಣಿ ಟ್ವೀಟ್ ಮೂಲಕ ಟೀಕಾಪ್ರಹಾರ ಮಾಡಿದ ಮಾಜಿ ಸಿಎಂ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಟೀಕಾ ಪ್ರಹಾರವನ್ನೇ ಮಾಡಿದ್ದ ಮಾಜಿ ಸಚಿವ ಜನಾರ್ಧನ ರೆಡ್ದಿ ವಿರುದ್ಧ ಗುಡುಗಿರುವ ಸಿದ್ದರಾಮಯ್ಯ, ರೆಡ್ಡಿ ಸವಾಲನ್ನು ಸ್ವೀಕರಿಸಿದ್ದು, ಚರ್ಚೆಗೆ ವೇದಿಕ [more]

ರಾಜ್ಯ

ಆನಂದ ನ್ಯಾಮಗೌಡ ಅವರೂ ಅಭಿವೃದ್ಧಿಯ ಚಿಂತಕರು: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಜಮಖಂಡಿ: ಜಮಖಂಡಿಯಲ್ಲಿ ಶಾಸಕ ಆಗುವ ಮೊದಲೇ 30 ಕೋಟಿ ರು.ಗಳನ್ನು ಮೊದಲೇ ತರಿಸಿದ್ದು, ಶಾಸಕರಾದ ಬಳಿಕ ಇನ್ನಷ್ಟು ಕೆಲಸ ಮಾಡಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. [more]

ರಾಷ್ಟ್ರೀಯ

ರಾಮ ಮಂದಿರ ನಿರ್ಮಾಣ ನಮ್ಮ ಪಕ್ಷದ ಅಜೆಂಡಾ ಅಲ್ಲ; ಸುಪ್ರೀಂ ತೀರ್ಪಿಗೆ ಬದ್ಧ: ಜೆಡಿಯು

ಪಾಟ್ನಾ: ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮಿತ್ರ ಪಕ್ಷ ಸಂಯುಕ್ತ ಜನತಾದಳ ( ಜೆಡಿಯಷದ ಅಜೆಂಡಾ ಅಲ್ಲ, ಈ ವಿಚಾರಕ್ಕೆ ಸಂಬಂಧಿಸಿದಂತೆ [more]

ರಾಷ್ಟ್ರೀಯ

ಸಿಬಿಐ ಸ್ಪೆಷಲ್ ಡೈರೆಕ್ಟರ್ ರಾಕೇಶ್ ಆಸ್ತಾನಾ ಅವರನ್ನು ನ.1ರವರೆಗೆ ಬಂಧಿಸುವಂತಿಲ್ಲ: ದೆಹಲಿ ಹೈಕೋರ್ಟ್

ನವದೆಹಲಿ: ಕಡ್ಡಾಯ ರಜೆಯ ಮೇಲೆ ತೆರಳಿರುವ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್‌ ಆಸ್ಥಾನಾ ಅವರನ್ನು ನವೆಂಬರ್ 1ರ ವರೆಗೆ ಬಂಧಿಸದಂತೆ ದೆಹಲಿ ಹೈಕೋರ್ಟ್ ಸಿಬಿಐಗೆ ಆದೇಶಿಸಿದೆ. ರಾಕೇಶ್‌ [more]

ರಾಷ್ಟ್ರೀಯ

ಶಬರಿಮಲೆ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆಯೇ ಬಿಜೆಪಿ ರಾಷ್ಟ್ರಾಧ್ಯಕ್ಷ…?

ತಿರುವನಂತಪುರಂ: ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೂ ಪ್ರವೇಶಕ್ಕೆ ಅವಕಾಶ ನೀಡಬೇಕೆಂಬ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಬೆಂಬಲ ವ್ಯಕ್ತಪಡಿಸಿರುವ ಬಿಜೆಪಿ [more]

ರಾಷ್ಟ್ರೀಯ

ಸುಹೇಲ್​ ಸೇಥ್​ ವಿರುದ್ಧ ಮೀ ಟೂ ಆರೋಪ: ಕಂಪನಿಯ ಒಪ್ಪಂದದಿಂದ ಕೈಬಿಟ್ಟ ಟಾಟಾ ಗ್ರೂಪ್

ಮುಂಬೈ: ಭಾರತದ ಪ್ರತಿಷ್ಠಿತ ಕಂಪನಿ ಟಾಟಾ ಗ್ರೂಪ್​ನ ಬ್ರ್ಯಾಂಡ್​ ಸಲಹೆಗಾರರಾಗಿದ್ದ ಸುಹೇಲ್​ ಸೇಥ್​ ವಿರುದ್ಧ ಮೀ ಟೂ ಆರೋಪಗಳು ಕೇಳಿಬಂದಿದ್ದು, ಹಲವು ಮಹಿಳೆಯರು ಲೈಂಗಿಕ ಕಿರುಕುಳ ಆರೋಪ [more]

ಅಂತರರಾಷ್ಟ್ರೀಯ

ಮುಂದಿನ ದಿನಗಳಲ್ಲಿ ಭಾರತ ಎಲೆಕ್ಟ್ರಾನಿಕ್ಸ್ ಹಾಗೂ ಆಟೋ ಮೊಬೈಲ್ ಉತ್ಪಾದನೆಗಳ ಹಬ್ ಆಗಲಿದೆ: ಪ್ರಧಾನಿ ಮೋದಿ

ಟೊಕಿಯೋ: ಮುಂಬರುವ ದಿನಗಳಲ್ಲಿ ಭಾರತ ಎಲೆಕ್ಟ್ರಾನಿಕ್ಸ್ ಹಾಗೂ ಆಟೋ ಮೊಬೈಲ್ ಉತ್ಪಾದನೆಗಳ ಹಬ್ ಆಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ [more]

ರಾಷ್ಟ್ರೀಯ

ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ಎಳೆದೊಯ್ದ ಕಾಮುಕರು: ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್

ಪಾಣಿಪತ್​: ತಾಯಿಯೊಂದಿಗೆ ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ಮಧ್ಯರಾತ್ರಿ ವೇಳೆ ಎಳೆದೊಯ್ದು ಗ್ಯಾಂಗ್ ರೇಪ್ ನಡೆಸಿರುವ ಘೋರ ಘಟನೆ ಪಾಣಿಪತ್​ನ ಸೋನಾಲಿಯಲ್ಲಿ ನಡೆದಿದೆ. ಕಳೆದ ಗುರುವಾರ ರಾತ್ರಿ ಊಟ [more]

ರಾಷ್ಟ್ರೀಯ

6 ತಿಂಗಳ ಮಗುವನ್ನು ಕಚೇರಿಗೆ ತಂದೂ ಡ್ಯೂಟಿ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿ ತವರಿಗೆ ವರ್ಗಾವಣೆ

ಝಾನ್ಸಿ:ಅ-29: 6 ತಿಂಗಳ ಮಗುವನ್ನು ಕಛೇರಿಯಲ್ಲಿಯೇ ಮಲಗಿಸಿಕೊಂಡು ಡ್ಯೂಟಿ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಅಧಿಕಾರಿ ಅರ್ಚನಾ ಜಯಂತ್ ಅವರನ್ನು ಅವರ ತವರಿಗೆ ವರ್ಗಾವಣೆ ಮಾಡಲಾಗಿದೆ. ಉತ್ತರ ಪ್ರದೇಶದ [more]

ರಾಷ್ಟ್ರೀಯ

ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದ: ವಿಚಾರಣೆ 2019ರ ಮೊದಲ ವಾರಕ್ಕೆ ಮುಂದೂಡಿದ ಸುಪ್ರೀಂ

ನವದೆಹಲಿ: ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರದೇಶವನ್ನು ಮೂರು ಭಾಗಗಳಾಗಿ ವಿಭಾಗಿಸಿ ಹಂಚುವ ಅಲಹಾಬಾದ್‌ ಹೈಕೋರ್ಟ್‌ನ 2010ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಜನವರಿ 2019ರ ಮೊದಲ ವಾರಕ್ಕೆ [more]

ವಾಣಿಜ್ಯ

ಫಲಾನುಭವಿಗಳ ಖಾತೆಗೆ ನೇರ ಹಣ ವರ್ಗಾವಣೆಗೆ ಆಧಾರ್ ಇ-ಕೆವೈಸಿ ಬಳಸಲು ಯುಐಡಿಎಐ ಸೂಚನೆ

ನವದೆಹಲಿ: ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳುವ ಫಲಾನುಭವಿಗಳ ಖಾತೆಗೆ ನೇರ ಹಣ ವರ್ಗಾವಣೆ ಮಾಡಲು ಆಧಾರ್ ಇ-ಕೆವೈಸಿ ಬಳಸುವಂತೆ ಬ್ಯಾಂಕ್ ಗಳಿಗೆ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ(ಯುಐಡಿಎಐ)ಸೂಚಿಸಿದೆ [more]

ರಾಷ್ಟ್ರೀಯ

ಬಿಜೆಪಿಗೆ ಸೇರ್ಪಡೆಯಾದ ಇಸ್ರೋ ಮಾಜಿ ಅಧ್ಯಕ್ಷ ಮಾಧವನ್ ನಾಯರ್

ತಿರುವನಂತಪುರಂ: ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೊ) ಮಾಜಿ ಅಧ್ಯಕ್ಷ ಜಿ. ಮಾಧವನ್‌ ನಾಯರ್‌ ತಿರುವನಂತಪುರಂನಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಅಧ್ಯಕ್ಷ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ನಾಯರ್ [more]

ಅಂತರರಾಷ್ಟ್ರೀಯ

ಉಚ್ಛಾಟಿತ ಸಚಿವ ಅರ್ಜುನ ರಣತುಂಗಾ ಅಂಗ ರಕ್ಷಕನಿಂದ ಗುಂಡಿನ ದಾಳಿ: ಓರ್ವ ಸಾವು

ಕೊಲಂಬೊ: ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿರುವ ಶ್ರೀಲಂಕಾದಲ್ಲಿ ಉಚ್ಛಾಟನೆಗೊಂಡಿರುವ ಪೆಟ್ರೋಲಿಯಂ ಸಚಿವ ಅರ್ಜುನ ರಣತುಂಗ ಅವರ ಅಂಗರಕ್ಷಕ ಜನರ ಮೇಲೆ ಗುಂಡು ಹಾರಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟು [more]

ರಾಷ್ಟ್ರೀಯ

ಶಬರಿಮಲೆ ಹಿಂಸಾಚಾರಕ್ಕೆ ಅಮಿತ್ ಶಾ ಹೇಳಿಕೆಗಳೇ ಕಾರಣ: ಸಿಪಿಐ-ಎಂ ಕಿಡಿ

ತಿರುವನಂತಪುರಂ: ಶಬಲಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಹಿಳೆಯರಿಗೆ ಪ್ರವೇಶ ನೀಡಬೇಕೆಂಬ ಸುಪ್ರೀಂ ಕೋರ್ಟ್ ತೀರ್ಪು ಹಿನ್ನಲೆಯಲ್ಲಿ ಆರಂಭವಾಗಿರುವ ವಿವಾದ ಹಾಗೂ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇರಳ ಆಡಳಿತಾರೂಢ ಸಿಪಿಐ-ಎಂ [more]