ಮಹರ್ಷಿ ವಾಲ್ಮೀಕಿ ಬಗ್ಗೆ ನಮಗಿರುವಷ್ಟು ಗೌರವ ಶ್ರೀರಾಮುಲುಗಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
ಜಮಖಂಡಿ: ಮಹರ್ಷಿ ವಾಲ್ಮೀಕಿ ಬಗ್ಗೆ ನಮಗಿರುವಷ್ಟು ಗೌರವ ಶ್ರೀರಾಮುಲುಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕೈ ಅಭ್ಯರ್ಥಿ ಆನಂದ್ ನ್ಯಾಮೇಗೌಡರ [more]
ಜಮಖಂಡಿ: ಮಹರ್ಷಿ ವಾಲ್ಮೀಕಿ ಬಗ್ಗೆ ನಮಗಿರುವಷ್ಟು ಗೌರವ ಶ್ರೀರಾಮುಲುಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕೈ ಅಭ್ಯರ್ಥಿ ಆನಂದ್ ನ್ಯಾಮೇಗೌಡರ [more]
ಪಣಜಿ: ಅನಾರೋಗ್ಯಕ್ಕೀಡಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಮೇದೋಜೀರಕ ಗ್ರಂಥಿಯ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆಂದು ಇದೇ ಮೊದಲ ಬಾರಿ ಬಿಜೆಪಿ ತಿಳಿಸಿದೆ. ಈ ಕುತು ಗೋವಾ [more]
ನವದೆಹಲಿ: ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ಮಹಾ ದಾರ್ಶನಿಕ ವ್ಯಕ್ತಿ. ಸ್ವಾತಂತ್ರ್ಯಕ್ಕಾಗಿ ಎಲ್ಲರನ್ನೂ ಒಗ್ಗೂಡಿಸಿದ್ದರು. ಅ.31 ರಂದು ಪಟೇಲ್ ಅವರ ಜನ್ಮ ದಿನವಾಗಿದ್ದು, ಅಂದು ನಮ್ಮ ದೇಶದ [more]
ನವದೆಹಲಿ: ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಬರಬೇಕೆಂಬ ಭಾರತದ ಆಮಂತ್ರಣವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿರಸ್ಕರಿಸಿದ್ದಾರೆ ಎನ್ನಲಾಗಿದೆ. ಭಾರತ ಭೇಟಿ ನೀಡುವ ಕುರಿತು ಟ್ರಂಪ್ ಅವರಿಗೆ [more]
ನವದೆಹಲಿ: ಮೂರು ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯನ್ನು ಜಪಾನ್ ಪ್ರಧಾನಿ ಶಿಂಜೊ ಅಬೆ ಅದ್ದೂರಿಯಾಗಿ ಸ್ವಾಗತಿಸಿದ್ದು, ಪ್ರಧಾನಿ ಮೋದಿ ತಮ್ಮ ನಂಬಿಕಸ್ಥ ಸ್ನೇಹಿತರಲ್ಲಿ ಒಬ್ಬರಾಗಿದ್ದಾರೆ [more]
ನವದೆಹಲಿ: ದೆಹಲಿ ಮಾಜಿ ಮುಖ್ಯಮಂತ್ರಿ ಮದನ್ ಲಾಲ್ ಖುರಾನಾ (82) ಶತಡರಾತ್ರಿ ವಿಧಿವಶರಾಗಿದ್ದಾರೆ. 1993ರಿಂದ 1996ರವರೆಗೆ ದೆಹಲಿ ಮುಖ್ಯಮಂತ್ರಿಯಾಗಿದ್ದ ಮದನ್ ಅವರು, ರಾಷ್ಟ್ರ ರಾಜಧಾನಿಯ 3ನೇ ಮುಖ್ಯಮಂತ್ರಿಯಾಗಿದ್ದರು. [more]
ನವದೆಹಲಿ: ಕಾಂಗ್ರೆಸ್ ನಿಂದ ವಂಚನೆಗೊಳಗಾಗಿರುವವರು ಶೀಘ್ರದಲ್ಲೇ #MeToo ಅಭಿಯಾನ ಆರಂಭಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಕಾಂಗ್ರೆಸ್ ಗೆ ಬೆಂಬಲ ನೀಡುತ್ತಿರುವವರು ಹಾಗೂ [more]
ನವದೆಹಲಿ: ಭಾರತದ ಮೊದಲ ಗೃಹ ಸಚಿವ ಉಕ್ಕಿನ ಮನುಷ್ಯ ಎಂದೇ ಕರೆಯಲ್ಪಡುವ ಸರ್ದಾರ್ ವಲ್ಲಭ ಬಾಯಿ ಪಟೇಲ್ ಅವರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇದೇ [more]
ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸಿದೆ. ತೀವ್ರ ಚರ್ಚೆಗೆ ಗ್ರಾಸವಾಗಿರುವ ಭಾರತ ಮತ್ತು ಫ್ರಾನ್ಸ್ [more]
ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಕಲ್ಲು ತೂರಾಟ ಕಾರಣರಾಗಿರುವವರು ಉಗ್ರರ ಕಾರ್ಯಕರ್ತರಾಗಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ತಿಳಿಸಿದ್ದಾರೆ. [more]
ನೊಯ್ಡಾ: ಮೂರು ವರ್ಷದ ಮಗುವಿನ ಮೇಲೆ ಖಾಸಗಿ ಶಾಲೆಯ ಬಸ್ ಚಾಲಕ ಅತ್ಯಾಚಾರ ಎಸಗಿರುವ ಘೋರ ಘಟನೆ ಬೆಳಕಿಗೆ ಬಂದಿದೆ. ಗುರುಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿ [more]
ನೌಗಾಂ: ಜಮ್ಮು ಕಾಶ್ಮೀರದ ನೌಗಾಂನಲ್ಲಿ ಉಗ್ರರು ನಡೆಸಿದ ಗ್ರೆನೇಡ್ ದಾಳಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ(ಸಿಐಎಸ್ಎಫ್) ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಹುತಾತ್ಮರಾಗಿದ್ದಾರೆ ಮೃತ ಸಿಐಎಸ್ಎಫ್ ಅಧಿಕಾರಿಯನ್ನು ರಾಜೇಶ್ [more]
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯ ಪ್ರವೇಶಕ್ಕೆ ಮಹಿಳೆಯರಿಗೂ ಅವಕಾಶ ನೀಡಬೇಕು ಎಂಬ ಸು[ಪ್ರೀಂ ಕೋರ್ಟ್ ತೀರ್ಪನ್ನು ಬೆಂಬಲಿಸಿದ್ದ ಕೇರಳದ ತಿರುವನಂತಪುರದ ಕುಂಡಮಕಡವುದಲ್ಲಿರುವ ಸ್ವಾಮಿ ಸಂದೀಪಾನಂದ ಗಿರಿಯವರ [more]
ರಾಯಪುರ: ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿಯೂ ಬಿಜೆಪಿಯೇ ಗೆಲುವು ಸಾಧಿಸಲಿದ್ದು, ನಾಲ್ಕನೆ ಅವಧಿಗೂ ಪಕ್ಷ ಜಯಗಳಿಸಲಿದೆ ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ ತಿಳಿಸಿದೆ. ಒಟ್ಟು 90 ವಿಧಾನಸಭಾ [more]
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಕಲ್ಲು ತೂರಾಟದಲ್ಲಿ ಗಾಯಗೊಂಡಿದ್ದ ಯೋಧ ರಾಜೇಂದ್ರ ಸಿಂಗ್ ಅವರು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದಾರೆ. ನಿನ್ನೆ [more]
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ಸಮಾನ ಕ್ಷೇತ್ರಗಳಲ್ಲಿ ಸ್ಫರ್ಧಿಸಲಿವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಿಳಿಸಿದ್ದಾರೆ. ಬಿಹಾರ ಸಿಎಂ, ಜೆಡಿಯು ಮುಖ್ಯಸ್ಥ [more]
ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿದ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದು, [more]
ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಎಐಸಿಸಿ ಅಧ್ಯಕ್ಷ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ [more]
ಮುಂಬೈ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಲಸೆ ನೀತಿ ಬದಲಾವಣೆ ವಿರುದ್ಧ ವಿಶ್ವ ವಿದ್ಯಾಲಯ ಸಂಸ್ಥೆಗಳ ಗುಂಪು ಕೋರ್ಟ್ ಮೆಟ್ಟಿಲೇರಿದೆ. ನ್ಯೂಯಾರ್ಕ್‌ನ ಖಾಸಗಿ ವಿವಿ ದಿ [more]
ಇಸ್ಲಾಮಾಬಾದ್: ಭಾರತ ಮಾನವ ಸಹಿತ ಬಾಹ್ಯಾಕಾಶ ಯಾನ ಕೈಗೊಳ್ಳಲು ಸಿದ್ಧತೆ ನಡೆಸುತ್ತಿರುವ ನಡುವೆಯೇ ಪಾಕಿಸ್ತಾನವೂ ಕೂಡ ಈ ಯೋಜನೆಗೆ ಮುಮ್ದಾಗಿದೆ. ಚೀನಾದ ಸಹಾಯದೊಂದಿಗೆ 2022ಕ್ಕೆ ಮೊದಲ ಮಾನವ [more]
ನವದೆಹಲಿ: ಸಿಬಿಐ ಡೈರೆಕ್ಟರ್ ಅಲೋಕ್ ವರ್ಮಾ ವಿರುದ್ಧದ ಆರೋಪಗಳ ಕುರಿತು 14 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸುವಂತೆ ಸಿವಿಸಿಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಕಡ್ಡಾಯ ರಜೆ ಪ್ರಶ್ನಿಸಿ [more]
ಬೆಂಗಳೂರು, ಅ.25- ರಿಯಲ್‍ಎಸ್ಟೇಟ್ ಹೆಸರಿನಲ್ಲಿಜನ ಸಾಮಾನ್ಯರಿಗಾಗುತ್ತಿರುವ ಶೋಷಣೆಯನ್ನುತಪ್ಪಿಸಲು ಮತ್ತುಕಾರಾರುವಕ್ಕಾದದಾಖಲೆ ಪತ್ರಗಳನ್ನು ನಿರ್ವಹಣೆ ಮಾಡಲು ಅನುಕೂಲವಾಗುವಂತೆರಾಜ್ಯಾದ್ಯಂತ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಭೌಗೋಳಿಕ ಮಾಹಿತಿ ವ್ಯವಸ್ಥೆಆಧಾರಿತ ಆಸ್ತಿ ಮಾಹಿತಿ ವ್ಯವಸ್ಥೆಯನ್ನು [more]
ಬೆಂಗಳೂರು, ಅ.25-ರಾಜ್ಯ ಸರ್ಕಾರ 2017ನೇ ಸಾಲಿನ ಚಲನ ಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ನಟಿ ತಾರ, ನಟ ವಿಶೃತ್ ಅತ್ಯುತ್ತಮಕಲಾವಿದರ ಪ್ರಶಸ್ತಿ ಪಡೆದಿದ್ದಾಎರೆ. ಶುದ್ಧಿ, ಮಾರ್ಚ್ 22, ತುಳುಭಾಷೆಯ [more]
ನವದೆಹಲಿ: ಏರ್ಸೆಲ್ ಮಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಚಾರ್ಜ್ ಶೀಟ್ ದಾಖಲಿಸಿದೆ. ಪ್ರಕರಣದಲ್ಲಿ ಚಿದಂಬರಂ ನಂಬರ್ [more]
ನವದೆಹಲಿ: ಮೂರು ಮಕ್ಕಳನ್ನು ಹೊಂದಿರುವ ವ್ಯಕ್ತಿ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಒಡಿಶಾದ ಬುಡಕಟ್ಟು ಜನಾಂಗದ ಸರಪಂಚರಾಗಿದ್ದ ಮೀನಾಸಿಂಗ್ ಮಾಜ್ಹಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ