ದೇಶದಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ನೆಲೆಸಲು ಪೊಲೀಸರ ಸೇವೆ ಮಹತ್ವದ್ದಾಗಿದೆ: ಪ್ರಧಾನಿ ಮೋದಿ
ನವದೆಹಲಿ: ರಾಷ್ಟ್ರೀಯ ಪೊಲೀಸ್ ಹುತಾತ್ಮ ದಿನಾಚರಣೆ ಹಿನ್ನಲೆಯಲ್ಲಿ ಪೊಲೀಸ್ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶಕ್ಕೆ ತ್ಯಾಗ ಬಲಿದಾನ ಮಾಡಿದ ಪೊಲೀಸರಿಗೆ ಗೌರವ ಸೂಚಿಸಿದರು. ದೇಶದ [more]