ರಾಷ್ಟ್ರೀಯ

ಫಲಿತಾಂಶಕ್ಕೂ ಮುನ್ನವೇ ಎನ್ ಡಿಎ ನಾಯಕರಿಗಾಗಿ ಭೋಜನ ಕುಟ ಏರ್ಪಡಿಸಿದ ಅಮಿತ್ ಶಾ

ನವದೆಹಲಿ: 17ನೇ ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆ ಪ್ರಕಟವಾಗುತ್ತಿದ್ದಂತೆ, ಬಿಜೆಪಿಗೆ ಗೆಲುವಿನ ನಿರೀಕ್ಷೆ ಹೆಚ್ಚಿದೆ. ಈ ಹಿನ್ನಲೆಯಲ್ಲಿ ಫಲಿತಾಂಶ ಪ್ರಕಟಕ್ಕೂ ಮುನ್ನವೇ ಬಿಜೆಪಿ ರಾಷ್ತ್ರಾಧ್ಯಕ್ಷ [more]

ರಾಷ್ಟ್ರೀಯ

ಎಕ್ಸಿಟ್ ಪೋಲ್ ಗಳ ವರದಿ ತಪ್ಪು: ಕಾಂಗ್ರೆಸ್ ಮುಖಂಡ ಶಶಿ ತರೂರ್

ನವದೆಹಲಿ: ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು, ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವೆ ಚುನಾವಣೋತ್ತರ ಸಮಿಕ್ಷೆಗಳು ಪ್ರಕಟವಾಗಿದ್ದು,ಎನ್ ಡಿಎ ಗೆ ಬಹುಮತ ಸಿಗಲಿದ್ದು, ಮತ್ತೊಮ್ಮೆ ಮೋದಿ ಸರ್ಕಾರ ಅಧಿಕಾರಕ್ಕೆ [more]

ರಾಷ್ಟ್ರೀಯ

ಇಂಧೋರ್ ನಲ್ಲಿ ಬಿಜೆಪಿ ನಾಯಕನ ಬರ್ಬರ ಹತ್ಯೆ

ಇಂಧೋರ್: ಬಿಜೆಪಿ ನಾಯಕ ನೇಮಿಚಂದ್ ತನ್ವಾರ್‍ನನ್ನು ಕಾಂಗ್ರೆಸ್ ನಾಯಕ ಅರುಣ್ ಶರ್ಮಾ ಆತನ ಮನೆಯ ಹೊರಗಡೆಯೇ ಪಿಸ್ತೂಲ್ ನಿಂದ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಇಂಧೋರ್ [more]

ರಾಷ್ಟ್ರೀಯ

ಚುನಾವಣೋತ್ತರ ಸಮೀಕ್ಷೆ: ಮತ್ತೊಮ್ಮೆ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ

ನವದೆಹಲಿ: ಲೋಕಸಭಾ ಚುನಾವಣೆ-2019 ರ ಚುನಾವಣೋತ್ತರ ಸಮೀಕ್ಷೆ ಪ್ರಕಟಗೊಂಡಿದ್ದು, ಸಮೀಕ್ಷೆಗಳ ಪ್ರಕಾರ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. [more]

ರಾಷ್ಟ್ರೀಯ

ಕೇದಾರನಾಥದಲ್ಲಿ ಧ್ಯಾನ ಮುಗಿಸಿ ಮೋದಿ ಹೇಳಿದ್ದೇನು?

ಡೆಹ್ರಾಡೂನ್: ನಾನು ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದಾಗ ಹಾಗೂ ಧ್ಯಾನದ ವೇಳೆ ದೇವರಲ್ಲಿ ಏನನ್ನೂ ಬೇಡಿಕೊಂಡಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಕೇದಾರನಾಥ ಗುಹೆಯಲ್ಲಿ 20 [more]

ರಾಷ್ಟ್ರೀಯ

ಪ್ರಜ್ನಾ ಸಿಂಗ್ ರನ್ನು ಬಿಜೆಪಿಯಿಂದ ವಜಾಗೊಳಿಸಬೇಕು: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಸಾದ್ವಿ ಪ್ರಜ್ನಾ ಸಿಂಗ್ ನಾಥುರಾಮ್ ಗೋಡ್ಸೆ ಪರ ನಿದಿದ ಹೇಳಿಕೆ ಖಂಡಿಸಿರುವ ಬಿಹಾರ ಸಿಎಂ ನಿತೀಶ್ ಕುಮಾರ್, ಪ್ರಜ್ನಾರನ್ನು ಬಿಜೆಪಿಯಿಂದ ವಜಾಗೊಳಿಸಬೇಕು ಎಂದಿದ್ದಾರೆ. ಬಿಹಾರ ಸಿಎಂ, [more]

ರಾಷ್ಟ್ರೀಯ

ಪ್ರಧಾನಿ ಮೋದಿ ಕೇದಾರನಾಥ ಭೇಟಿ ನೀತಿ ಸಂಹಿತೆ ಉಲ್ಲಂಘನೆ: ದೂರು ದಾಖಲು

ನವದೆಹಲಿ: ಲೋಕಸಭಾ ಚುನಾವಣೆಯ 7ನೇ ಮತ್ತು ಕೊನೆ ಹಂತದ ನಡೆಯುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡದ ಕೇದಾರನಾಥ್ ದೇಗುಲ, ಬದರಿನಾಥ ಪ್ರವಾಸವು ನೀತಿ ಸಂಹಿತೆ ಉಲ್ಲಂಘನೆಯಾಗಿದೆ [more]

ರಾಷ್ಟ್ರೀಯ

ಮತದಾರರ ಪಟ್ಟಿಯಿಂದ ನಾಪತ್ತೆಯಾದ ತೇಜಸ್ವಿ ಯಾದವ್ ಭಾವಚಿತ್ರ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಸಮಾಧಾನ

ಪಾಟ್ನಾ: ಬಿಹಾರದ ಪಾಟ್ನಾದಲ್ಲಿ ಕೊನೇ ಹಂತದ ಮತದಾನ ವೇಳೆ, ಮತದಾನಕ್ಕೆ ಸಿದ್ಧತೆ ನಡೆಸಿದ್ದ ರಾಷ್ಟ್ರೀಯ ಜನತಾದಳ ನಾಯಕ ತೇಜಸ್ವಿ ಯಾದವ್ ಗೆ ಮತಪಟ್ಟಿಯಲ್ಲಿ ತಮ್ಮ ಭಾವಚಿತ್ರ ನಾಪತ್ತೆಯಾಗಿರುವುದನ್ನು [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಭರದಿಂದ ಸಾಗಿದ ಕೊನೆ ಹಂತದ ಮತದಾನ: ಯಾರ್ಯಾರು ಹಕ್ಕು ಚಲಾಯಿಸಿದರು

ನವದೆಹಲಿ: 17ನೇ ಲೋಕಸಭಾ ಚುನಾವಣೆಯ 7ನೇ ಹಾಗೂ ಕೊನೆ ಹಂತದ ಮತದಾನ ಇಂದು ಆರಂಭವಾಗಿದೆ. ಏಳನೇ ಹಂತದಲ್ಲಿ ಏಳು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 59 [more]

ರಾಜ್ಯ

ಮೈತ್ರಿ ನಾಯಕರನ್ನು ತಣ್ಣಗಾಗಿಸಲು ಸಿಎಂ ಹೆಚ್ ಡಿಕೆ ಹೊಸ ಪ್ರಯೋಗ

ಬೆಂಗಳೂರು; ಕಾಂಗ್ರೆಸ್-ಜೆಡಿಎಸ್ ನಾಯಕರ ಪರಸ್ಪರ ವಾಗ್ದಾಳಿ, ಗೊಂದಲದ ಹೇಳಿಕೆಗಳಿಗೆ ತೆರೆ ಎಳೆಯಲು ಹಾಗೂ ದೋಸ್ತಿ ನಾಯಕರನ್ನು ತಣ್ಣಗಾಗಿಸಲು ಸಿಎಂ ಹೆಚ್‍ಡಿ ಕುಮಾರಸ್ವಾಮಿ ಅವರು ಹೊಸ ತಂತ್ರ ಬಳಿಸಿದ್ದಾರೆ. [more]

ರಾಷ್ಟ್ರೀಯ

ಪ್ರಜ್ಞಾ ಸಿಂಗ್​ ಠಾಕೂರ್​ನಂಥವರು, ಗಾಂಧೀಜಿಯವರ, ಭಾರತದ ಆತ್ಮವನ್ನೇ ಹತ್ಯೆಗೈಯುತ್ತಿದ್ದಾರೆ; ಕೈಲಾಶ್ ಸತ್ಯಾರ್ಥಿ

ನವದೆಹಲಿ: ನಾಥುರಾಮ್​ ಗೋಡ್ಸೆ ಕುರಿತ ವಾದ-ವಿವಾದಗಳು ಮುಂದುವರಿಯುತ್ತಲೇ ಇದೆ. ಈ ನಡುವೆ ನೊಬೆಲ್​ ಶಾಂತಿ ಪ್ರಶಸ್ತಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಬಿಜೆಪಿ ಅಭ್ಯರ್ಥಿ ಸಾದ್ವಿ ಪಜ್ನಾ ಸಿಂಗ್ [more]

ರಾಷ್ಟ್ರೀಯ

ನಾವು ಕಾಂಗ್ರೆಸ್ ಜತೆಗಿದ್ದೇವೆ ಎಂದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್‌.ಡಿ ದೇವೇಗೌಡ ಅವರು ಕಾಂಗ್ರೆಸ್ ಪಕ್ಷಕ್ಕೆ ಮತ್ತೊಮ್ಮೆ ಬೆಂಬಲ ಘೋಷಿಸಿದ್ದಾರೆ. ‘ನಾವು ಕಾಂಗ್ರೆಸ್ ಜತೆಗಿದ್ದೇವೆ. ಇದಕ್ಕಿಂತ ಹೆಚ್ಚೇನೂ ಹೇಳಲಾರೆ. [more]

ರಾಷ್ಟ್ರೀಯ

ರಾಹುಲ್ ಗಾಂಧಿ-ಚಂದ್ರಬಾಬು ನಾಯ್ಡು ಭೇಟಿ: ಮೈತ್ರಿಕೂಟ ರಚನೆ ಕುರಿತು ಚರ್ಚೆ

ನವದೆಹಲಿ: ಲೋಕಸಭಾ ಚುನಾವಣಾ ಕದನ ಕೊನೆ ಹಂತ ತಲುಪಿರುವ ನಡುವೆ ಆಂಧ್ರ ಪ್ರದೇಶ ಸಿಎಂ ಮತ್ತು ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಅವರು ಎಐಸಿಸಿ ಅಧ್ಯಕ್ಷ ರಾಹುಲ್​ [more]

ರಾಷ್ಟ್ರೀಯ

ಮತ್ತೊಂದು ವಿವಾದ ಸೃಷ್ಟಿಸಿದ ನಟ, ರಾಜಕಾರಣಿ ಕಮಲ್ ಹಾಸನ್

ನವದೆಹಲಿ: ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಹಿಂದು ಎಂದು ಹೇಳುವ ಮೂಲಕ ವಿವಾದ ಸೃಷ್ಟಸಿದ್ದ ನಟ, ಮಕ್ಕಳ್​ ನೀದಿ ಮೈಯಂ ಪಕ್ಷದ ಸಂಸ್ಥಾಪಕ ಕಮಲ್​ಹಾಸನ್​ ಈಗ ಇನ್ನೊಂದು [more]

ಕ್ರೀಡೆ

ಕ್ರಿಕೆಟ್​ ವಿಶ್ವಕಪ್​ನ ಧ್ಯೇಯ ಗೀತೆ ಬಿಡುಗಡೆ ಮಾಡಿದ ಐಸಿಸಿ

ದುಬೈ: ಐಸಿಸಿ 2019ರ ಕ್ರಿಕೆಟ್​ ವಿಶ್ವಕಪ್​ನ ಅಧಿಕೃತ ಥೀಮ್ ಸಾಂಗ್ ‘ಸ್ಟ್ಯಾಂಡ್​ ಬೈ…’ ಅನ್ನು ಬಿಡುಗಡೆ ಮಾಡಿದೆ. ಇಂಗ್ಲೆಂಡ್​ ಮತ್ತು ವೇಲ್ಸ್​ನಲ್ಲಿ ಆಯೋಜನೆಗೊಳ್ಳುತ್ತಿರುವ ಕ್ರಿಕೆಟ್​ ವಿಶ್ವಕಪ್​ ಟೂರ್ನಿ [more]

ರಾಷ್ಟ್ರೀಯ

ಪ್ರತಿ ಧರ್ಮದಲ್ಲೂ ಭಯೋತ್ಪದನೆ ಇರುತ್ತದೆ ಎಂದ ಕಮಲ ಹಾಸನ್

ಕೊಯಮತ್ತೂರು: ನಟ, ರಾಜಕಾರಣಿ ಕಮಲ್ ಹಾಸನ್ ಅವರು ನೀಡಿದ ಮತ್ತೊಂದು ಹೇಳಿಕೆ ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ಪ್ರತಿಯೊಂದು ಧರ್ಮವೂ ತನ್ನದೇ ಆದ ಭಯೋತ್ಪಾದಕರನ್ನು ಹೊಂದಿದೆ ಎಂದು [more]

ರಾಷ್ಟ್ರೀಯ

ಮಹಾತ್ಮಾ ಗಾಂಧಿ ಅವಮಾನಿಸಿದ ಪ್ರಗ್ಯಾ ಸಿಂಗ್ ರನ್ನು ಕ್ಷಮಿಸಲು ಸಾಧ್ಯವಿಲ್ಲ ಎಂದ ಪ್ರಧಾನಿ ಮೋದಿ

ನವದೆಹಲಿ: ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರ ಹೇಳಿಕೆಯನ್ನು ಖಂಡಿಸಿರುವ ಪ್ರಧಾನಿ ನರೇಂದ್ರ [more]

ರಾಷ್ಟ್ರೀಯ

ಬಹುಮತದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ: ಪ್ರಧಾನಿ ಮೋದಿ ವಿಶ್ವಾಸ

ನವದೆಹಲಿ: ಐದು ವರ್ಷಗಳ ನಮ್ಮ ಸರಕಾರದ ಸಾಧನೆ ಬಗ್ಗೆ ತೃಪ್ತಿಯಿದೆ. ಸಂಪೂರ್ಣ ಬಹುಮತದೊಂದಿಗೆ ಎರಡನೇ ಅವಧಿಗೆ ಸರಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ [more]

ರಾಷ್ಟ್ರೀಯ

ಕೊಟ್ಟ ಭರವಸೆ ಈಡೇರಿಸುವುದು ಬಿಜೆಪಿ ಅಲ್ಲ, ಕಾಂಗ್ರೆಸ್: ರಾಬರ್ಟ್ ವಾದ್ರಾ

ನವದೆಹಲಿ: ಕಾಂಗ್ರೆಸ್ ಬಿಜೆಪಿಯಂತೆ ಸುಳ್ಳು ಭರವಸೆಗಳನ್ನು ನೀಡುವ ಪಕ್ಷವಲ್ಲ. ಜನರಿಗೆ ಏನು ಬೇಕೋ ಅದನ್ನು ನಮ್ಮ ಪಕ್ಷ ನೀಡುತ್ತದೆ ಎಂದು ರಾಬರ್ಟ್ ವಾದ್ರಾ ಹೇಳಿದ್ದಾರೆ. ಬಿಜೆಪಿ ವಿರುದ್ಧ [more]

ರಾಷ್ಟ್ರೀಯ

ಶಾರದಾ ಚಿಟ್ ಫಂಡ್ ಹಗರಣ; ಕೋಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಗೆ ಮತ್ತೆ ಬಂಧನ ಭೀತಿ

ನವದೆಹಲಿ: ಶರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಹಿನ್ನಡೆಯಾಗಿದ್ದು, ಮಾಜಿ ಕೋಲ್ಕತಾ ಪೊಲೀಸ್ ಆಯುಕ್ತರಿಗೆ ಸುಪ್ರೀಂ ಕೋರ್ಟ್ ನೀಡಿದ್ದ [more]

ರಾಜ್ಯ

ಗೋಡ್ಸೆ ಕುರಿತ ವಿವಾದಾತ್ಮಕ ಟ್ವೀಟ್: ಕ್ಷಮೆಯಾಚಿಸಿದ ಸಂಸದ ನಳೀನ್ ಕುಮಾರ್

ಬೆಂಗಳೂರು: ಗೋಡ್ಸೆ ಕುರಿತು ಟ್ವೀಟ್​ ಮಾಡಿದ್ದ ದಕ್ಷಿಣ ಕನ್ನಡದ ಸಂಸದ ನಳಿನ್​ ಕುಮಾರ್​ ಕಟೀಲ್, ತಮ್ಮ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ​ ಕ್ಷಮೆ ಕೇಳಿದ್ದಾರೆ. ನಳಿನ್​ ಕುಮಾರ್​ ಕಟೀಲ್​ [more]

ರಾಜ್ಯ

ನಾಥೋರಾಮ್ ಗೋಡ್ಸೆ, ಅಜ್ಮಲ್ ಕಸಬ್ ಗಿಂತ 17 ಸಾವಿರ ಜನರನ್ನ ಕೊಂದ ರಾಜೀವ್ ಗಾಂಧಿ ಮಹಾಕ್ರೋರಿ ಎಂದ ಬಿಜೆಪಿ ಸಂಸದ ನಳೀನ್ ಕುಮಾರ್

ಬೆಂಗಳೂರು: ಲೋಕಸಭಾ ಚುನಾವಣೆ ಸಮರ ಇನ್ನೇನು ಕೊನೆ ಘಟ್ಟಕ್ಕೆ ಬಂದು ತಲುಪಿದ್ದು, ಅಂತಿಮ ಹಂತದ ಮತದಾನ ಮಾತ್ರ ಬಾಕಿಯಿದೆ. ಈ ನಡುವೆ ನಾಥುರಾಮ್ ಗೋಡ್ಸೆ ಕುರಿತ ವಿವಾದಾತ್ಮಕ [more]

ರಾಷ್ಟ್ರೀಯ

ಗೋಡ್ಸೆ ದೇಶ ಭಕ್ತ ಎಂದ ಸಾದ್ವಿ ಪಜ್ನಾ ಸಿಂಗ್

ಭೋಪಾಲ್: ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ ಎಂದು ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆ ನೀಡಿದ್ದಾರೆ. [more]

ರಾಜ್ಯ

ಚೆನ್ನಮ್ಮ,ಓಬವ್ವ, ಇಂದಿರಾಗಾಂಧಿ ಬಳೆತೊಟ್ಟೇ ಸಾಧನೆ ಮಾಡಿದ್ದಾರೆ: ಶೋಭಾ ಕರಂದ್ಲಾಜೆಗೆ ಸಿದ್ದರಾಮಯ್ಯ ಖಡಕ್ ಉತ್ತರ

ಬೆಂಗಳೂರು: ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಅವರಿಗೆ ಸಾಧ್ಯವಾಗದಿದ್ದರೇ ಕೈಗೆ ಬಳೆ ತೊಟ್ಟುಕೊಳ್ಳುವುದೇ ವಾಸಿ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದ ಸಂಸದೆ ಶೋಭಾ ಕರಂದ್ಲಾಜೆಗೆ ಖಡಕ್ ಆಗಿ ಪ್ರತಿಕ್ರಿಯೆ [more]

ರಾಷ್ಟ್ರೀಯ

ಪ್ರತಿಮೆ ಭಗ್ನಗೊಂಡ ಸ್ಥಳದಲ್ಲೇ ವಿದ್ಯಾಸಾಗರ್ ಅವರ ಮತ್ತೊಂದು ಬೃಹತ್ ಪ್ರತಿಮೆ ಸ್ಥಾಪನೆ: ಪ್ರಧಾನಿ ಭರವಸೆ

ನವದೆಹಲಿ: ಸುಧಾರಣಾವಾದಿ ಚಿಂತಕ, ಲೇಖಕ ಈಶ್ವರಚಂದ್ರ ಬಂಡೋಪಾಧ್ಯಾಯ ವಿದ್ಯಾಸಾಗರ ಅವರ ಪ್ರತಿಮೆ ಧ್ವಂಸಗೊಂಡ ಸ್ಥಳದಲ್ಲೇ ನಾವು ವಿದ್ಯಾಸಾಗರರ ದೊಡ್ಡ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ [more]