ರಾಷ್ಟ್ರೀಯ

ಜನಪ್ರತಿನಿಧಿಗಳು ವಕೀಲ ವೃತ್ತಿ ಮುಂದುವರೆಸಬಹುದು: ಸುಪ್ರೀಂ ತೀರ್ಪು

ನವದೆಹಲಿ: ಸಂಸದ, ಶಾಸಕ ಅಥವಾ ಪರಿಷತ್​ ಸದಸ್ಯರಾಗಿ ಆಯ್ಕೆಯಾದ ಯಾವುದೇ ವಕೀಲರು ತಮ್ಮ ಅಧಿಕಾರವಧಿಯಲ್ಲಿ ವಕೀಲ ವೃತ್ತಿಯನ್ನು ಮುಂದುವರಿಸಬಹುದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಜನಪ್ರತಿನಿಧಿಗಳಾಗಿ ಆಯ್ಕೆಯಾದವರನ್ನು ವಕೀಲ [more]

ರಾಜ್ಯ

ಧರೆಗುರುಳಿದ ಮರಗಳ ತೆರವಿಗೆ ಪ್ರತ್ಯೇಕ ತಂಡ: ಪರಮೇಶ್ವರ್

ಬೆಂಗಳೂರು: ಸೆಪ್ಟೆಂಬರ್‌ನಲ್ಲಿ ‌ನಿರೀಕ್ಷೆಗೂ‌ ಮೀರಿದ ಮಳೆಯಾಗಿದ್ದು, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ಸುಮಾರು 300 ಮರಗಳು ಧರೆಗುರುಳಿದ್ದು, ಶೀಘ್ರವೇ ತೆರವುಗೊಳಿಸುವ ಕೆಲಸ ಮಾಡಲಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕ ತಂಡ [more]

ರಾಷ್ಟ್ರೀಯ

ಗಡಿ ನುಸುಳುತ್ತಿದ್ದ ಮೂವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಭಾರತದ ಗಡಿ ನುಸುಳಲು ಯತ್ನ ನಡೆಸುತ್ತಿದ್ದ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. [more]

ಅಂತರರಾಷ್ಟ್ರೀಯ

ಪಾಕ್ ತಂತ್ರಕ್ಕೆ ನಾವು ತಕ್ಕ ಉತ್ತರ ನೀಡಲು ಸಮರ್ಥರಿದ್ದೇವೆ: ಭಾರತ

ಯುನೈಟೆಡ್ ನೇಷನ್ಸ್: ಪಾಕಿಸ್ತಾನ ಒಂದೇ ಬಗೆಯ ತಂತ್ರಗಾರಿಕೆ ಅನುಸರಿಸಿ ಕಾಶ್ಮೀರ ವಿಷಯದಲ್ಲಿ ಮುಂದುವರಿಯುತ್ತಿದ್ದರೆ ನಾವು ಅದಕ್ಕೆ ತಕ್ಕ ಉತ್ತರ ನೀಡಲು ಸಮರ್ಥರಿದ್ದೇವೆ ಎಂದು ಯುಎನ್ ಭಾರತೀಯ ರಾಯಭಾರಿ [more]

ರಾಷ್ಟ್ರೀಯ

ಗಂಗ್ಟೋಕ್ ನಲ್ಲಿ ಪಕ್ಯೊಂಗ್ ನ್ಯೂ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಚಾಲನೆ

ಸಿಕ್ಕಿಂ: ಸಿಕ್ಕಿಂ ನ ಗಂಗ್ಟೋಕ್ ನಲ್ಲಿ ಪಕ್ಯೊಂಗ್ ನ್ಯೂ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. 605.59 ಕೋಟಿ ರು ವೆಚ್ಚದಲ್ಲಿ ನಿರ್ಮಾಣವಾಗಿರುವ [more]

ರಾಷ್ಟ್ರೀಯ

ಇಬ್ಬರು ಸಚಿವರನ್ನು ಸಂಪುಟದಿಂದ ಕೈಬಿಟ್ಟ ಗೋವಾ ಬಿಜೆಪಿ ಸರ್ಕಾರ

ಪಣಜಿ: ಅನಾರೋಗ್ಯಕ್ಕಿಡಾಗಿರುವ ಇಬ್ಬರು ಸಚಿವರನ್ನು ಗೋವಾ ಸರ್ಕಾರ ಸಚಿವ ಸಂಪುಟದಿಂದ ಕೈಬಿಟ್ಟಿದೆ. ಬಿಜೆಪಿಯ ಫ್ರಾನ್ಸಿಸ್ ಡಿ ಸೋಜ ಮತ್ತು ಪಾಂಡುರಂಗ ಮಡ್ಕೈಕರ್ ಕಳೆದ ಕೆಲವು ಸಮಯಗಳಿಂದ ಅನಾರೋಗ್ಯಕ್ಕೀಡಾಗಿದ್ದು [more]

ವಾಣಿಜ್ಯ

ಮುಂಬೈನಲ್ಲಿ 90 ರೂ ದಾಟಿದ ಪೆಟ್ರೋಲ್ ದರ

ಮುಂಬೈ: ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆ ಮುಂದುವರೆದಿದ್ದು, ವಾಣಿಜ್ಯ ನಗರಿ ಮುಂಬೈನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್ ದರ 90.8 ತಲುಪಿದೆ. ಮುಂಬೈನಲ್ಲಿ ಶುಕ್ರವಾರದಿಂದ ಪೆಟ್ರೋಲ್‌ ದರದಲ್ಲಿ [more]

ರಾಜ್ಯ

ವಿಧಾನಪರಿಷತ್ ಉಪಚುನಾವಣೆಗೆ‌ ಕೈ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು: ವಿಧಾನಪರಿಷತ್ ಉಪಚುನಾವಣೆಗೆ‌ ಕಾಂಗ್ರೆಸ್ ಅಭ್ಯರ್ಥಿಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಎಂ.ಸಿ ವೇಣುಗೋಪಾಲ್ ಹಾಗೂ ನಜೀರ್ ಅಹಮ್ಮದ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಗಳನ್ನಾಗಿ ಘೋಷಣೆ ಮಾಡಿದೆ. ವಿಧಾನಸಭೆಯಿಂದ ಪರಿಷತ್ [more]

ರಾಜ್ಯ

ಸಮ್ಮಿಶ್ರ ಸರ್ಕಾರ ಅಸ್ಥಿರವಾಗಲ್ಲ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭವಿಷ್ಯ

ಹಾಸನ: ಈ ಸರ್ಕಾರ ಯಾವದೇ ಕಾರಣಕ್ಕೂ ಅಸ್ಥಿರ ಆಗಲ್ಲ ನಾನು ಭವಿಷ್ಯ ನುಡಿಯುತ್ತಿದ್ದೆನೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭವಿಷ್ಯ ನುಡಿದಿದ್ದಾರೆ. [more]

ರಾಷ್ಟ್ರೀಯ

ಹರ್ಯಾಣಾ ಗ್ಯಾಂಗ್ ರೇಪ್ ಪ್ರಕರಣ: ಎಲ್ಲಾ ಆರೋಪಿಗಳ ಬಂಧನ

ನವದೆಹಲಿ: ಹರ್ಯಾಣ ಸಿಬಿಎಸ್​ಇ ಟಾಪರ್ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಧ ಸೇರಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ಹರಿಯಾಣ ಪೊಲೀಸ್‌ ಮುಖ್ಯಸ್ಥ [more]

ರಾಷ್ಟ್ರೀಯ

ಇಬ್ಬರು ಟಿಡಿಪಿ ಶಾಸಕರನ್ನು ಹತ್ಯೆಗೈದ ನಕ್ಸಲರು

ವಿಶಾಖಪಟ್ಟಣಂ: ಆಂಧ್ರದ ವಿಶಾಖಪಟ್ಟಣಂ ಬಳಿ ಇಬ್ಬರು ಟಿಡಿಪಿ ಶಾಸಕರನ್ನು ನಕ್ಸಲರ ಗುಂಪು ಹತ್ಯೆಗೈದಿದೆ. ಅರಕು ವಿಧಾನಸಭೆ ಕ್ಷೇತ್ರದ ಟಿಡಿಪಿ ಶಾಸಕ ಕದಿರಿ ಸರ್ವೇಶ್ವರ ರಾವ್​ ಮತ್ತು ಅರಕು [more]

ರಾಷ್ಟ್ರೀಯ

ಸಂಸತ್ ಭವನದ ಮಾದರಿ ಕೇಕ್ ಕತ್ತರಿಸಿತಿಂದ ಬಿಜೆಪಿ ಸಂಸದ

ನವದೆಹಲಿ: ಬಿಜೆಪಿ ಸಂಸದರೊಬ್ಬರು ತಮ್ಮ ಹುಟ್ಟುಹಬ್ಬದ ಸಂಭ್ರಮಕ್ಕೆ ಸಂಸತ್ ಭವನದ ಮಾದರಿಯ ಕೇಕ್ ನ್ನೇ ಕತ್ತರಿಸುವ ಮೂಲಕ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ. ಉತ್ತರ ಪ್ರದೇಶದ ಆಗ್ರಾ ಲೋಕಸಭೆ [more]

ರಾಷ್ಟ್ರೀಯ

ಆಯುಷ್ಮಾನ್ ಭಾರತ್​ ರಾಷ್ಟ್ರೀಯ ಆರೋಗ್ಯ ರಕ್ಷಣಾ ಯೋಜನೆಗೆ ಪ್ರಧಾನಿ ಚಾಲನೆ

ರಾಂಚಿ: ದೇಶದ ಬಡ ಜನತೆಗೆ ಆರೋಗ್ಯ ವಿಮೆ ಕಲ್ಪಿಸುವ ಮಹತ್ವಾಕಾಂಕ್ಷಿ ಆಯುಷ್ಮಾನ್ ಭಾರತ್​ ರಾಷ್ಟ್ರೀಯ ಆರೋಗ್ಯ ರಕ್ಷಣಾ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ರಾಂಚಿಯಲ್ಲಿ ಚಾಲನೆ ನೀಡಿದರು. [more]

ರಾಜ್ಯ

ಹಾಸನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ

ಹಾಸನ: ಹಾಸನ ಹಾಲು ಒಕ್ಕೂಟದ ವತಿಯಿಂದ 556.20ಕೋಟಿ ರೂ ಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಚಾಲನೆ ನೀಡಿದರು. ಹಾಸನ ಹಾಲು ಒಕ್ಕೂಟ [more]

ರಾಜ್ಯ

ನಗರಾದ್ಯಂತ ಆರು ತಿಂಗಳಲ್ಲಿ ಉಚಿತ ವೈಫೈ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ನಗರಾದ್ಯಂತ ೬ ತಿಂಗಳೊಳಗಾಗಿ ಉಚಿತ ವೈಫೈ ಸೌಲಭ್ಯ ಕಲ್ಪಿಸಿಕೊಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಗೋವಿಂದರಾಜ ನಗರದಲ್ಲಿ ಬಿಬಿಎಂಪಿ ಪಾಲಿಕೆ ಸೌಧ, ಅಟಲ್ [more]

ರಾಜ್ಯ

ಜೆ ಡಿ ಎಸ್ ಶಾಸಕಾಂಗ ಸಭೆಗೆ ಹಾಸನದಲ್ಲಿ ಮುನ್ನುಡಿ

ಹಾಸನ: ಆಪರೇಷನ್ ಕಮಲದ ಭೀತಿಯಿಂದ ಕೊಂಚ ವಿಚಲಿತರಾಗಿರುವ ಜೆ ಡಿ ಎಸ್ ನಾಯಕರು ಇದೆ ಮೊದಲ ಬಾರಿಗೆ ಹಾಸನದಲ್ಲಿ ರೆಸಾರ್ಟ್ ರಾಜಕಾರಣ ಹಾಗೂ ಶಾಸಕಾಂಗ ಸಭೆಗೆ ಮುನ್ನುಡಿ [more]

ಅಂತರರಾಷ್ಟ್ರೀಯ

ರಾಫೆಲ್ ಯುದ್ದ ವಿಮಾನ ಒಪ್ಪಂದ : ವಿವಾದಕ್ಕೆ ಯುದ್ಧ ವಿಮಾನ ನಿರ್ಮಾಣ ಸಂಸ್ಥೆ ಡಸ್ಸಾಲ್ಟ್ ಏವಿಯೇಷನ್ ತೆರೆ ಎಳೆಯುವ ಯತ್ನ

ಪ್ಯಾರಿಸ್: ರಾಫೆಲ್ ಯುದ್ದ ವಿಮಾನ ಒಪ್ಪಂದದ ಕುರಿತು ಭುಗಿಲೆದ್ದಿರುವ ವಿವಾದಕ್ಕೆ ಯುದ್ಧ ವಿಮಾನ ನಿರ್ಮಾಣ ಸಂಸ್ಥೆ ಡಸ್ಸಾಲ್ಟ್ ಏವಿಯೇಷನ್ ತೆರೆ ಎಳೆಯುವ ಯತ್ನ ಮಾಡಿದ್ದು, ರಾಫೆಲ್ ಯುದ್ಧ [more]

ಅಂತರರಾಷ್ಟ್ರೀಯ

ಬಿಎಸ್ ಎಫ್ ಯೋಧರ ಹತ್ಯೆ ಹಿಂದೆ ನಮ್ಮ ಕೈವಾಡವೇನೂ ಇಲ್ಲ: ಪಾಕಿಸ್ತಾನ

ಇಸ್ಲಾಮಾಬಾದ್: ಭಾರತ-ಪಾಕ್ ವಿದೇಶಾಂಗ ಸಚಿವರ ದ್ವಿಪಕ್ಷೀಯ ಮಾತುಕತೆಯನ್ನು ರದ್ದುಗೊಳಿಸಿರುವ ಬಗ್ಗೆ ಪಾಕಿಸ್ತನಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಭಾರತ ಮತ್ತೊಂದು ಅವಕಾಶವನ್ನು ಕೈಚೆಲ್ಲಿದೆ. ಮಾತುಕತೆ ರದ್ದುಗೊಳಿಸುವುದಕ್ಕೆ ಭಾರತ ನೀಡಿರುವ [more]

ರಾಷ್ಟ್ರೀಯ

ರಾಫೆಲ್ ಹಗರಣ: ಬಿಜೆಪಿ ಮುಖಂಡ ಕೇಂದ್ರಕ್ಕೆ ನೀಡಿದ ಎಚ್ಚರಿಕೆಯೇನು…?

ನವದೆಹಲಿ: ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಫ್ರಾನ್ಸ್ ನ ಮಾಜಿ ಅಧ್ಯಕ್ಷ ಹೋಲಾಂಡ್ ಫ್ರಾನ್ಸ್-ಭಾರತದ ನಡುವೆ ನಡೆದಿರುವ ಒಪ್ಪಂದಕ್ಕೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆಗಳು ಗಂಭೀರವಾಗಿದೆ. ಅದು ಕರಾರುವಾಕ್ಕಾಗಿ ವರದಿ [more]

ಅಂತರರಾಷ್ಟ್ರೀಯ

ಗೋಲ್ಡನ್​ ಗ್ಲೋಬ್​ ರೇಸ್ ನಲ್ಲಿ ನೌಕಾ ಅಪಘಾತ ಹಿನ್ನಲೆ​: ಕಮಾಂಡರ್​ ಅಭಿಲಾಶ್​ ರಕ್ಷಣೆಗೆ ಧಾವಿಸಿದ ಐಎನ್​ಎಸ್​ ಸತ್ಪುರಾ

ಕೊಚ್ಚಿ: ಗೋಲ್ಡನ್​ ಗ್ಲೋಬ್​ ರೇಸ್​ ವೇಳೆ ಹಿಂದು ಮಹಾಸಾಗರದಲ್ಲಿ ಚಂಡಮಾರುತಕ್ಕೆ ಸಿಲುಕಿ ನೌಕೆ ಅಪಘಾತಕ್ಕೀಡಾದ ಕಾರಣ ಗಾಯಗೊಂಡಿರುವ ಭಾರತೀಯ ನೌಕಾಪಡೆಯ ಅಧಿಕಾರಿಯನ್ನು ರಕ್ಷಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು [more]

ಅಂತರರಾಷ್ಟ್ರೀಯ

ರಾಫೆಲ್ ಯುದ್ಧ ವಿಮಾನ ಒಪ್ಪಂದದಲ್ಲಿ ತಮ್ಮ ಪಾತ್ರವಿಲ್ಲ ಎಂದ ಪ್ರಾನ್ಸ್ ಸರ್ಕಾರ

ಪ್ಯಾರಿಸ್: ರಾಫೆಲ್ ಯುದ್ಧ ವಿಮಾನ ಒಪ್ಪಂದದಲ್ಲಿ ತಮ್ಮ ಪಾತ್ರವಿಲ್ಲ ಎಂದು ಫ್ರಾನ್ಸ್ ಸರ್ಕಾರ ಸ್ಪಷ್ಟಪಡಿಸಿದೆ. ರಾಫೆಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಫ್ರಾನ್ಸ್ ಮಾಜಿ ಆಧ್ಯಕ್ಷ ಫ್ರಾಂಕೋಯಿಸ್ ಹೊಲ್ಯಾಂಡ್ ಅವರು [more]

ರಾಜ್ಯ

ರಫೆಲ್ ಹಗರಣ: ಮೋದಿ ವಿರುದ್ಧ ಮೊಯ್ಲಿ ಆಕ್ರೋಶ

ಚಿಕ್ಕಬಳ್ಳಾಪುರ: ರಫೆಲ್ ಯುದ್ಧ ವಿಮಾನ ಖರೀದಿ ಹಗರಣದ ಹಣವನ್ನು ಬಿಜೆಪಿ ಚುನಾವಣೆಗೆ ಬಳಸುತ್ತಿದೆ. ಡಜನ್‌ಗಟ್ಟಲೆ ಹಗರಣಗಳನ್ನ‌ ಕೇಂದ್ರ ಮೋದಿ ಸರ್ಕಾರ ನಡೆಸಿದ್ದು, ದರೋಡೆಕೋರ ಮೋದಿಗೆ ನಾಚಿಕೆ ಗೌರವವೇ [more]

ರಾಜ್ಯ

ತಂಬಾಕು ಸೇವನೆ ನಿಯಂತ್ರಣದ ಜಾಗೃತಿ ಹೆಚ್ಚಲಿ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ತುಮಕೂರು: ತಂಬಾಕು ವ್ಯಸನಿಯಾಗದಂತೆ ಯುವಪೀಳಿಗೆಗೆ ಹೆಚ್ಚು ಜಾಗೃತಿ ಮೂಡಿಸಿ ಅವರನ್ನು ಇತರೆ ಚಟುವಟಿಕೆಗಳಲ್ಲಿ ತೊಡಗಿಸಲು ಪ್ರೇರೇಪಿಸಿ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ತುಮಕೂರು ನಗರವನ್ನು ತಂಬಾಕು [more]

ರಾಜ್ಯ

ದಸರಾ ಒಳಗಡೆ ಜಿಲ್ಲೆಯಲ್ಲಿ 20ಕೋಟಿ ಬಂಡವಾಳ ಹೂಡಿಕೆ: ಸಿಎಂ ಹೆಚ್ ಡಿ ಕುಮಾರಸ್ವಾಮಿ

ಹಾಸನ: ಮುಂದಿನ ದಸರಾ ಒಳಗಡೆ ಜಿಲ್ಲೆಯಲ್ಲಿ 20ಕೋಟಿ ಬಂಡವಾಳ ಹೂಡಿಕೆ ಮಾಡುವ ಯೋಜನೆಯನ್ನ ರೂಪಿಸಿದ್ದೇನೆ ಎಂದು ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದರು ಹಾಸನ ಜಿಲ್ಲೆಯ ಹಿರೀಸಾವೆ ಹೋಬಳಿಯ [more]

ಅಂತರರಾಷ್ಟ್ರೀಯ

ಭಾರತ ಮತ್ತು ಆಫ್ಘಾನಿಸ್ತಾನಗಳಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಉಗ್ರರ ಸಂಚು

ವಾಷಿಂಗ್ಟನ್: ಭಾರತ ಮತ್ತು ಆಫ್ಘಾನಿಸ್ತಾನಗಳಲ್ಲಿ ಭಯೋತ್ಪಾದಕ ಕೃತ್ಯವೆಸಗಲು ಪಾಕಿಸ್ತಾನ ಪ್ರಾಯೋಜಿತ ಉಗ್ರರು ಗಂಭೀರ ಸಂಚು ರೂಪಿಸಿದ್ದಾರೆ ಎಂದು ಅಮೆರಿಕ ಗುಪ್ತಚರ ಇಲಾಖೆ ವರದಿ ನೀಡಿದೆ. ಆಪ್ಘಾನಿಸ್ತಾನದ ಅಲ್ [more]