No Picture
ರಾಷ್ಟ್ರೀಯ

ಲೋಕಸಭಾ ಚುನಾವಣೆಗೂ ಮುನ್ನ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭ

ಅಲಹಾಬಾದ್ : ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ರಾಮ ಮಂದಿರ ಜಪ ಮಾಡುವುದು ಸಾಮಾನ್ಯ. ಆದರೆ ಈಬಾರಿ ಒಂದು ಹೆಜ್ಜೆ ಮುಂದಡಿಯಿಟ್ಟಂತಿರುವ ಬಿಜೆಪಿ, ಚುನಾವಣೆಗೂ ಮುನ್ನ ರಾಮ [more]

ರಾಜ್ಯ

ವಿದೇಶ ಪ್ರವಾಸದಿಂದ ವಾಪಸ್ ಆದ ಸಿದ್ದರಾಮಯ್ಯ: ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಇಲ್ಲ ಎಂದ ಮಾಜಿ ಸಿಎಂ

ಬೆಂಗಳೂರು: ವಿದೇಶ ಪ್ರವಾಸ ಮುಗಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವದೇಶಕ್ಕೆ ವಾಪಸ್ಸಾಗಿದ್ದು, ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ತಮಗೇನೂ ಮಾಹಿತಿಯೇ ಇಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ವಾಪಸ್ [more]

ರಾಷ್ಟ್ರೀಯ

ವಿಜಯ್ ಮಲ್ಯ ವಿದೇಶಕ್ಕೆ ಪರಾರಿಯಾಗಲು ಪ್ರಧಾನಿ ಮೋದಿ ಕಾರಣ…?

ನವದೆಹಲಿ: ಉದ್ಯಮಿ ವಿಜಯ್ ಮಲ್ಯ ಪರಾರಿಯಾಗಲು ಸಿಬಿಐ ನೆರವು ನೀಡಿತ್ತು. ಈ ವಿಷಯ ಪ್ರಧಾನಿ ನರೇಂದ್ರ ಮೋದಿಗೂ ಗೊತ್ತಿತ್ತು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ. [more]

ರಾಜ್ಯ

ಸಚಿವ ಜಾರಕಿಹೊಳಿ ಕೆನ್ನೆ ಸವರಿದ ಸಿಎಂ

ಬೆಳಗಾವಿ: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಗೌರವ ರಕ್ಷೆ [more]

ರಾಜ್ಯ

ಕೋಲಾರ: ಬಾಲಕಿ ಅತ್ಯಾಚಾರ ಯತ್ನ, ಕೊಲೆ ಪ್ರಕರಣ: ಕೇವಲ 45 ದಿನಗಳಲ್ಲಿಯೇ ಕೆಸ್ ಇತ್ಯರ್ಥ; ಅಪರಾಧಿಗೆ ಮರಣ ದಂಡನೆ

ಕೋಲಾರ: ಕೋಲಾರದ ಮಾಲೂರು ಪಟ್ಟಣದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಯತ್ನ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇವಲ 13 ದಿನಗಳಲ್ಲೇ ಪ್ರಕರಣವನ್ನು ಇತ್ಯರ್ಥಗೊಳಿಸಿರುವ 2ನೇ [more]

ರಾಷ್ಟ್ರೀಯ

ನಿರುದ್ಯೋಗದಿಂದ ಹತಾಶರಾದ ಯುವಕರಿಂದ ಅತ್ಯಾಚಾರ: ಬಿಜೆಪಿ ಶಾಸಕಿ ಹೇಳಿಕೆ

ಚಂಡಿಗಡ: ನಿರುದ್ಯೋಗ ಸಮಸ್ಯೆಯಿಂದಹತಾಶೆಗೊಂಡ ಯುವಕರಿಂದಾಗಿ ಅತ್ಯಾಚಾರದಂತ ಅಪರಾಧ ಪ್ರಕರಣಗಳು ನಡೆಯುತ್ತವೆ ಎಂದು ಬಿಜೆಪಿ ನಾಯಕಿ ಹಾಗೂ ಹರ್ಯಾಣ ಶಾಸಕಿ ಪ್ರೇಮಲತಾ ಹೇಳಿದ್ದಾರೆ. ಹರ್ಯಾಣದ ನಾರ್ನಾಲ್ ನಲ್ಲಿ 19 [more]

ರಾಷ್ಟ್ರೀಯ

ಗೋವಾ ಮುಖ್ಯಮಂತ್ರಿ ಮನೋಹರ್​ ಪರಿಕ್ಕರ್ ದೆಹಲಿಯ ಏಮ್ಸ್​ ಗೆ ದಾಖಲು

ನವದೆಹಲಿ: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್​ ಪರಿಕ್ಕರ್ ಅವರು ಹೆಚ್ಚಿನ ಚಿಕಿತ್ಸೆಗಾಗಿ ಇಂದು ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಲಿದ್ದಾರೆ. ಈ ನಡುವೆ ಗೋವಾದ [more]

ರಾಷ್ಟ್ರೀಯ

ಕಸ ಗುಡಿಸಿ ಸ್ವಚ್ಛತಾ ಹಿ ಸೇವಾ ಅಭಿಯಾನಕ್ಕೆ ಪ್ರಧಾನಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಕಸ ಗುಡಿಸುವ ಮೂಲಕ ಸ್ವಚ್ಛತಾ ಹಿ ಸೇವಾ ಅಭಿಯಾನಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಸಮಾಜದ [more]

ರಾಷ್ಟ್ರೀಯ

ಚೆನ್ನೈ ಜೈಲಿನಲ್ಲಿ ಖೈದಿಗಳ ಐಷಾರಾಮಿ ಜೀವನ

ಚೆನೈ: ಚೆನ್ನೈನ ಪುಝಾಲ್​ ಜೈಲಿನಲ್ಲಿ ಖೈದಿಗಳು ಐಷಾರಾಮಿ ಜೀವನ ನಡೆಸುತ್ತಿದ್ದು ಈ ಕುರಿತಾದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿವೆ. ಕೊಯಮ್ಮತ್ತೂರು ಸರಣಿ ಬಾಂಬ್​ [more]

ರಾಷ್ಟ್ರೀಯ

ಹರ್ಯಾಣದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ಕೇಂದ್ರದ ವಿರುದ್ಧ ಸಂತ್ರಸ್ತೆಯ ತಾಯಿ ಆಕ್ರೋಶ

ಮಹೇಂದ್ರಗಢ: 2018ನೇ ಸಾಲಿನ ಸಿಬಿಎಸ್ ಇ ಪರೀಕ್ಷೆಯಲ್ಲಿ ದೇಶಕ್ಕೆ ಅಗ್ರ ಸ್ಥಾನ ಪಡೆದಿದ್ದ ಹರ್ಯಾಣ ಮೂಲದ ಯುವತಿಯನ್ನು ಅಪಹರಿಸಿದ ಕಾಮುಕರು ಆಕೆಯ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದು, [more]

ರಾಷ್ಟ್ರೀಯ

ಮಹಿಳೆಗೆ ಥಳಿಸಿದ ಪ್ರಕರಣ: ಡಿಎಂಕೆಯ ಮಾಜಿ ಕಾರ್ಪೊರೇಟರ್‌ ಬಂಧನ

ಚೆನ್ನೈ: ಬ್ಯೂಟಿಪಾರ್ಲರ್ ನಲ್ಲಿದ್ದ ಮಹಿಳೆಯೊಬ್ಬರಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಂಕೆಯ ಮಾಜಿ ಕಾರ್ಪೊರೇಟರ್‌ ಎಸ್. ಸೆಲ್ವ ಕುಮಾರ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಸೆಲ್ವ ಕುಮಾರ್ ಅವರನ್ನು [more]

ರಾಷ್ಟ್ರೀಯ

ಕಾಂಗ್ರೆಸ್ ಪಕ್ಷವನ್ನು ತೊರೆದ ಮೆಘಾಲಯ ಮಾಜಿ ಸಿಎಂ, ಹಿರೀಯ ಮುಖಂಡ ಲಪಾಂಗ್

ಶಿಲ್ಲಾಂಗ್: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮೇಘಾಲಯದಲ್ಲಿ ಐದು ಬಾರಿ ಸಿಎಂ ಆಗಿದ್ದ ಡಿಡಿ ಲಪಾಂಗ್ ಪಕ್ಷಕ್ಕೆ ವಿದಾಯ ಘೋಷಣೆ ಮಾಡಿದ್ದಾರೆ. ಪಕ್ಷದಲ್ಲಿನ ಆಂತರಿಕ ಭಿನ್ನಮತದಿಂದ ಮತ್ತು [more]

ರಾಷ್ಟ್ರೀಯ

ವಿಜ್ಞಾನಿ ನಂಬಿ ನಾರಾಯಣ್ ಗೆ 50 ಲಕ್ಷ ಪರಿಹಾರ ನಿಡುವಂತೆ ಸುಪ್ರೀಂ ತೀರ್ಪು

ನವದೆಹಲಿ: ಇಸ್ರೋ ವಿಜ್ಞಾನಿಯ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪುನೀಡಿರುವ ಸುಪ್ರೀಂ ಕೋರ್ಟ್, ಇಸ್ರೋ ವಿಜ್ಞಾನಿ ನಂಬಿ ನಾರಾಯಣ್ ಅವರಿಗೆ ರೂ. 50 ಲಕ್ಷ ಪರಿಹಾರ ನೀಡುವಂತೆ ಕೇರಳ [more]

ರಾಜ್ಯ

ಮಾಜಿ ಸಿಎಂ ಸಿದ್ದರಾಮಯ್ಯ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಯೂರೋಪ್ ಪ್ರವಾಸದಿಂದ ವಾಪಸ್ ಬಂದ ಬಳಿಕ ಅವರೊಂದಿಗೆ ಚರ್ಚಿಸಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಡಿಸಿಎಂ ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ [more]

ಕ್ರೈಮ್

ರಸ್ತೆ ಅಪಘಾತ ಬೈಕ್ ಸವಾರ ಸ್ಥಳದಲ್ಲೆ ಸಾವು

ಬಾಗಲಕೋಟೆ : ಬಾಗಲಕೋಟ ಜಿಲ್ಲೆಯ ಇಳಕಲ್ ತಾಲೂಕಿನ ಕರಡಿ ಹುನಗುಂದ ರಸ್ತೆಯಲ್ಲಿ ಬೈಕ್ ಮತ್ತು ಟಾಟಾ ಎಸಿ ಮುಖಾಮುಖಿ ಡಿಕ್ಕಿಯಿಂದ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮೃತನು [more]

ರಾಜ್ಯ

ಬೆಳಗಾವಿ ವಿಭಜನೆಗೆ ಮುಂದಾದ ಸಿಎಂ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಉದ್ಭವವಾಗಿರುವ ರಾಜಕೀಯ ಬಿಕ್ಕಟ್ಟಿಗೆ ಕಡಿವಾಣಹಾಕಲು ಮುಂದಾಗಿರುವ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಹೊಸ ತಂತ್ರವೊಂದನ್ನು ರೂಪಿಸಿದ್ದಾರೆ ಎನ್ನಲಾಗಿದೆ. ಬೆಳಗಾವಿ ರಾಜಕಾರಣದಿಂದ ಸಮ್ಮಿಶ್ರ ಸರ್ಕಾರಕ್ಕೆ [more]

ರಾಷ್ಟ್ರೀಯ

ಜೈಷ್​ ಎ ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರ ಹತ್ಯೆ

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರೆದಿದ್ದು, ಮನೆಯೊಂದರಲ್ಲಿ ಅಡಗಿಕುಳಿತಿದ್ದ ಜೈಷ್​ ಎ ಮೊಹಮ್ಮದ್​ ಉಗ್ರ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ [more]

ರಾಷ್ಟ್ರೀಯ

ಅರುಣ್ ಜೇಟ್ಲಿ-ವಿಜಯ್ ಮಲ್ಯ ಭೇಟಿ ವಿಚಾರ: ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

ನವದೆಹಲಿ: ಉದ್ಯಮಿ ವಿಜಯ ಮಲ್ಯ ಲಂಡನ್​​ಗೆ ಪಲಾಯನ ಮಾಡುವ ವಿಚಾರ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರಿಗೆ ಗೊತ್ತಿದ್ದರು ಕೇಂದ್ರ ತನಿಖಾ ಸಂಸ್ಥೆಗಳಿಗೇಕೆ ಯಾಕೆ ಮಾಹಿತಿ ನೀಡಲಿಲ್ಲ [more]

No Picture
ಮತ್ತಷ್ಟು

ರಾಜ್ಯ ಸರ್ಕಾರದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

ಹಾಸನ: ಸದಾ ಒಂದಿಲ್ಲೊಂದು ವಿಶೇಷ. ಅಚ್ಚರಿ ಭವಿಷ್ಯ ನುಡಿಯುವ ಅರಸೀಕೆರೆ ಕೋಡಿಮಠದ ಶ್ರೀಗಳು, ಈಗ ರಾಜ್ಯ ಸರ್ಕಾರದ ಈಗಿನ ಭವಿಷ್ಯದ ಬಗ್ಗೆ ಮಾತನ್ನಾಡಿದ್ದಾರೆ. ಹಾಸನದ ಮಾಡಾಳು ಗೌರಮ್ಮನ [more]

ರಾಷ್ಟ್ರೀಯ

ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್, ಡೀಸೆಲ್ ದರ 1 ರೂ. ಕಡಿತ

ಕೋಲ್ಕತ್ತಾ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಲ್ಲಿ ಪೆಟ್ರೋಲ್, ಡೀಸೆಲ್ ದರಗಳನ್ನು 1 ರು. ಕಡಿತಗೊಳಿಸಿ ಆದೇಶಿಸಿದ್ದಾರೆ. ಇಂಧನ ಬೆಲೆಗಳ ಮೇಲೆ ಸೆಸ್ ಅನ್ನು ತಗ್ಗಿಸಲು ಕೇಂದ್ರವನ್ನು [more]

ವಾಣಿಜ್ಯ

ಮಹಾರಾಷ್ಟ್ರದ ಪರ್ಬಾನಿ ಜಿಲ್ಲೆಯಲ್ಲಿ 90. 11 ಪೈಸೆಗೆ ಏರಿಕೆಯಾದ ಪೆಟ್ರೋಲ್ ಬೆಲೆ

ಪರ್ಬಾನಿ : ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ದರ ಏರಿಕೆ ಗಗನಮುಖಿಯಾಗುತ್ತಲೇ ಇದ್ದು, ಮಹಾರಾಷ್ಟ್ರದ ಪರ್ಬಾನಿ ಜಿಲ್ಲೆಯಲ್ಲಿ ಲೀ. ಪೆಟ್ರೋಲ್ ಬೆಲೆ 90. 11 ಪೈಸೆಗೆ ಏರಿಕೆ [more]

ರಾಷ್ಟ್ರೀಯ

ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ

ನವದೆಹಲಿ: ಮುಂದಿನ ತಿಂಗಳಿನಿಂದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ಏರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಆಶಾ, ಅಂಗನವಾಡಿ ಕಾರ್ಯಕರ್ತೆಯರ ಜೊತೆಗಿನ ಸಂವಾದದಲ್ಲಿ ಮಾತನಾಡಿದ [more]

ರಾಷ್ಟ್ರೀಯ

ಕಣಿವೆಗೆ ಉರುಳಿದ ಬಸ್: 52 ಮಂದಿ ಸಾವು

ಹೈದರಾಬಾದ್‌: ಸಾರಿಗೆ ನಿಗಮದ ಬಸ್ ವೊಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ ಮಕ್ಕಳು ಸೇರಿ 52 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತೆಲಂಗಾಣದ [more]

ರಾಜ್ಯ

ಹೆಚ್.ಡಿ.ದೇವೇಗೌಡರ ಜೀವನಾಧಾರಿತ ’ನಮ್ಮೂರ ದ್ವಾವಪ್ಪ ಪುಸ್ತಕ ಬಿಡುಗಡೆ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಜೀವನಾಧಾರಿತ ’ನಮ್ಮೂರ ದ್ವಾವಪ್ಪ’ ಎಂಬ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಹಾಸನ ಜಿಲ್ಲೆ ಹೊಳೆನರಸೀಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೆಚ್ ಡಿ [more]

ರಾಜ್ಯ

ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆ ಸುಳ್ಳು ಸುದ್ದಿ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು: ಕಾಂಗ್ರೆಸ್‌ನ ಯಾವ ಶಾಸಕರು ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಳ್ಳುತ್ತಿಲ್ಲ.‌ ಬಿಜೆಪಿ ಅವರು ಕೇವಲ ಊಹಾಪೋಹ ಸೃಷ್ಟಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ತಮ್ಮ ನಿವಾಸದ [more]