ಪ್ರಾಮಣಿಕತೆ ಮೆರೆದ ಆಟೋ ಚಾಲಕ
ಹುಬ್ಬಳ್ಳಿ: ಪ್ರಯಾಣಿಕರೊಬ್ಬರು ಆಟೋದಲ್ಲಿ ಬಿಟ್ಟು ಹೋದ 2 ಲಕ್ಷಕ್ಕೂ ಅಧಿಕ ಹಣವನ್ನ ಪೊಲೀಸರಿಗೆ ಮರಳಿಸುವ ಮೂಲಕ ಆಟೋ ಚಾಲಕನೋರ್ವ ಪ್ರಾಮಣಿಕತೆ ಮೆರೆದಿದ್ದಾರೆ. ಹುಬ್ಬಳ್ಳಿಯ ನೇಕಾರ ನಗರದ ನಿವಾಸಿ [more]
ಹುಬ್ಬಳ್ಳಿ: ಪ್ರಯಾಣಿಕರೊಬ್ಬರು ಆಟೋದಲ್ಲಿ ಬಿಟ್ಟು ಹೋದ 2 ಲಕ್ಷಕ್ಕೂ ಅಧಿಕ ಹಣವನ್ನ ಪೊಲೀಸರಿಗೆ ಮರಳಿಸುವ ಮೂಲಕ ಆಟೋ ಚಾಲಕನೋರ್ವ ಪ್ರಾಮಣಿಕತೆ ಮೆರೆದಿದ್ದಾರೆ. ಹುಬ್ಬಳ್ಳಿಯ ನೇಕಾರ ನಗರದ ನಿವಾಸಿ [more]
ಬೆಂಗಳೂರು: ಮೈಸೂರು ರಸ್ತೆ ಭಾಗದಲ್ಲಿ ಬಿಡಿಎ ನಿರ್ಮಿಸಿರುವ ಬಿಡಿಎ ಅಪಾರ್ಟ್‌ಮೆಂಟ್ ಖರೀದಿಗೆ ಮುಂದಾಗುವ ಸಾರ್ವಜನಿಕರಿಗೆ ಶೇ.೫ ರಷ್ಟು ಹಾಗೂ ಒಮ್ಮೆಲೆ ೧೦ಕ್ಕೂ ಹೆಚ್ಚು ಅಪಾರ್ಟ್‌ಮೆಂಟ್ ಖರೀದಿಸುವವರಿಗೆ ಶೇ.೧೦ [more]
ಹೊನ್ನಾವರ: ರಜಾದಿನ ಮತ್ತು ಹಬ್ಬದ ಸಂದರ್ಭಗಳಲ್ಲಿ ಏರಿಕೆಯಾಗುತ್ತಿರುವ ಖಾಸಗಿ ಬಸ್ ಪ್ರಯಾಣ ದರವನ್ನು ನಿಯಂತ್ರಿಸಿ ಸೂಕ್ತ ಕ್ರಮಕೈಗೊಳ್ಳುವಂತೆ ಉತ್ತರ ಕನ್ನಡ ಜಿಲ್ಲೆಯ ನನ್ನ ಹೊನ್ನಾವರ ಸಂಘಟನೆ ಹೈಕೋರ್ಟ್ [more]
ಮುಂಬೈ: ಯುವತಿಯನ್ನು ಕಿಡ್ನ್ಯಾಪ್ ಮಾಡಿಯಾದರೂ ಯುವಕನಿಗೆ ಸಹಾಯಮಾಡುತ್ತೇನೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ರಾಮ್ ಕದಂ’ ಅವರ ನಾಲಿಗೆ ಕತ್ತರಿಸಿದವರಿಗೆ ರೂ.5 ಲಕ್ಷ ಬಹುಮಾನ [more]
ಚಿಂಚಿನಾಟಿ: ಅಮೆರಿಕಾದ ಫೌಂಟೇನ್ ಸ್ಕ್ವೇರ್ ಕಟ್ಟಡ ಸಮೀಪದ ಖಾಸಗಿ ಬ್ಯಾಂಕೊಂದರ ಪ್ರಧಾನ ಕಚೇರಿ ಆವರಣದಲ್ಲಿ ದುಷ್ಕರ್ಮಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ಭಾರತೀಯ ಯುವಕ ಸೇರಿದಂತೆ ಮೂವರು [more]
ನವದೆಹಲಿ: ಸಾಮೂಹಿಕ ಹಲ್ಲೆ ಪ್ರಕರಣ ಸಂಬಂಧ ಒಂದು ವಾರದಲ್ಲಿ ವರದಿ ಸಲ್ಲಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೂ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಸಾಮೂಹಿಕ ಹಲ್ಲೆ ಪ್ರಕರಣಗಳನ್ನು ತಡೆಯಲು ಆಯಾ [more]
ಬೆಂಗಳೂರು: ಇಸ್ರೇಲ್‌ನಲ್ಲಿ ಭಾರತದ ಧ್ವಜಕ್ಕೆ ಅವಮಾನ ಮಾಡಿದ ಘಟನೆ ನಡೆದಿದ್ದು, ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ ಅವರು ತೋಟಗಾರಿಕಾ ಬೆಳೆಗಳ ಅಧ್ಯಯನಕ್ಕಾಗಿ [more]
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ (DGP) ಶೇಷ ಪಾಲ್ ವೈದ್ ಅವರನ್ನು ದಿಢೀರ್ ವರ್ಗಾವಣೆ ಮಾಡಿದೆ. ಸಾರಿಗೆ ಇಲಾಖೆ ಕಮಿಷನರ್ ಹುದ್ದೆಯವನ್ನು ವಹಿಸಿಕೊಳ್ಳುವಂತೆ ವೈದ್ [more]
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ (DGP) ಶೇಷ ಪಾಲ್ ವೈದ್ ಅವರನ್ನು ದಿಢೀರ್ ವರ್ಗಾವಣೆ ಮಾಡಿದೆ. ಸಾರಿಗೆ ಇಲಾಖೆ ಕಮಿಷನರ್ ಹುದ್ದೆಯವನ್ನು ವಹಿಸಿಕೊಳ್ಳುವಂತೆ ವೈದ್ [more]
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಈ ಹಿನ್ನಲೆಯಲ್ಲಿ ಸೆ.10ರದು ವಿಪಕ್ಷಗಳು ಕರೆ ನೀಡಿರುವ ಭಾರತ ಬಂದ್ ಗೆ [more]
ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಉಡುಪಿ ಜಿಲ್ಲೆಗೆ ಇಂದು ಭೇಟಿ ನೀಡಿದ ಹಿನ್ನಲೆಯಲ್ಲಿ ಉಡುಪಿ ಕೃಷ್ಣ ಮಠಕ್ಕೆ ಭೇಟಿ ಕೊಟ್ಟು [more]
ಉಡುಪಿ: ಉಡುಪಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ [more]
ನವದೆಹಲಿ: ಭಾರತ ಹಾಗೂ ಅಮೆರಿಕ ನಡುವಿನ 2 + 2 ಮೊದಲ ಮಾತುಕತೆಯಲ್ಲಿ, ಭಾರತೀಯ ಸೇನೆಗೆ ರಕ್ಷಣಾ ತಂತ್ರಜ್ಞಾನ ಒದಗಿಸುವ ಮಹತ್ವದ ಒಪ್ಪಂದಕ್ಕೆ ಅಮೆರಿಕ ಸಹಿ ಹಾಕಿದೆ. [more]
ಹೈದರಾಬಾದ್: ಅವಧಿಗೂ ಮುನ್ನವೇ ತೆಲಂಗಾಣ ವಿಧಾನಸಭೆಯನ್ನು ವಿಸರ್ಜಿಸಿರುವ ಸಿಎಂ ಕೆ. ಚಂದ್ರಶೇಖರ್ ರಾವ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಹುಲ್ ಗಾಂಧಿ ದೇಶದ ದೊಡ್ಡ ಬಫೂನ್ ಎಂದು [more]
ಬೆಂಗಳೂರು, ಸೆ.6: ಭಡ್ತಿ ಮೀಸಲಾತಿ ಕುರಿತು ಸಂಪುಟದಲ್ಲಿ ಅನೌಪಚಾರಿಕ ಚರ್ಚೆಯಾಗಿದೆ. ಕಳೆದ ಬಾರಿ ಸುಪ್ರೀಂಕೋರ್ಟ್ ನಲ್ಲಿ ಈ ಪ್ರಕರಣದ ವಿಚಾರಣೆ ನಡೆದ ಸಂದರ್ಭದಲ್ಲಿಯೇ ಕಾನೂನಾತ್ಮಕವಾಗಿ ವಿಧಾನಮಂಡಲದಲ್ಲಿ ಮಂಜೂರಾತಿ [more]
ಬೆಂಗಳೂರು, ಸೆ.6: ಬೆಂಗಳೂರಿನಲ್ಲಿರುವ ಕೆಲ ಸರಕಾರಿ ಕಚೇರಿಗಳನ್ನು ಉತ್ತರ ಕರ್ನಾಟಕ ಭಗಕ್ಕೆ ಸ್ಥಳಾಂತರ ಮಾಡುವ ಸಂಬಂಧ ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿ ನೀಡಿರುವ ಪ್ರಸ್ತಾವನೆಯನ್ನು ಸಚಿವ ಸಂಪುಟ [more]
ಬೆಂಗಳೂರು, ಸೆ.6: ಚೀನಾ ಜೊತೆ ಕೈಗಾರಿಕಾ ಸ್ಪರ್ಧೆ ಮಾಡಲು ಕರ್ನಾಟಕವನ್ನು ಸಜ್ಜುಗೊಳಿಸುವ ಯೋಜನೆಯನ್ನು ಬಜೆmõïನಲ್ಲಿ ಘೋಷಿಸಲಾಗಿತ್ತು. ಅದರಂತೆ, ಕಲಬುರ್ಗಿ, ಚಿತ್ರದುರ್ಗ, ಹಾಸನ, ಕೊಪ್ಪಳ, ಮೈಸೂರು, ಬಳ್ಳಾರಿ, ಚಿಕ್ಕಬಳ್ಳಾಪುರ, [more]
ಮುಂಬೈ: ಡಾಲರ್ ಎದುರು ಭಾರತದ ರುಪಾಯಿ ಮೌಲ್ಯ ಮತ್ತೆ ದಾಖಲೆಯ ಕುಸಿತ ಕಂಡಿದ್ದು, ಇದೇ ಮೊದಲ ಬಾರಿಗೆ 72.11 ರುಪಾಯಿಗೆ ತಲುಪಿದೆ. ಆಗಸ್ಟ್ 31ರಂದು ಡಾಲರ್ ಎದುರು [more]
ಹೈದರಾಬಾದ್: ಕೆ ಚಂದ್ರಶೇಖರ ರಾವ್ ನೇತೃತ್ವದ ತೆಲಂಗಾಣ ವಿಧಾನಸಭೆಯನ್ನು ಅವಧಿಗೂ ಮುನ್ನವೇ ವಿಸರ್ಜಿಸಲಾಗಿದ್ದು, ನೂತನ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಕೆಸಿಆರ್ ಅವರೇ ಮುಂದುವರೆಯಲಿದ್ದಾರೆ. ವಿಧಾನಸಭೆ ವಿಸರ್ಜಿಸಿ [more]
ನವದೆಹಲಿ: ಭೀಮಾ–ಕೊರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಐವರು ಸಾಮಾಜಿಕ ಹೋರಾಟಗಾರರ ಗೃಹಬಂಧನವನ್ನು ಸುಪ್ರಿಂಕೋರ್ಟ್ ಸೆ.12ರವರೆಗೆ ವಿಸ್ತರಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ನೇತೃತ್ವದ ವಿಶೇಷ [more]
ಹಾಸನ : ತೀವ್ರ ಮಳೆಯಿಂದ ಅಲ್ಲಲ್ಲಿ ಗುಡ್ಡ ಕುಸಿತದ ಪರಿಣಾಮ ಕಳೆದ ಕೆಲವು ದಿನಗಳಿಂದ ಸ್ಥಗಿತವಾಗಿದ್ದ ಶಿರಾಡಿಘಾಟ್ ರಸ್ತೆ ಇದೀಗ ಲಘು ಮೋಟಾರ್ ವಾಹನಗಳ ಸಂಚಾರಕ್ಕೆ ಮುಕ್ತಗೊಂಡಿದೆ. [more]
ತುಮಕೂರು: ರಾಜ್ಯದಲ್ಲಿ ಮಹಿಳಾ ಪೊಲೀಸರ ಸಂಖ್ಯೆ ಹೆಚ್ಚುತ್ತಿದ್ದು, ಇದನ್ನು ಶೇ. ೨೦ ರಷ್ಟು ಏರಿಕೆ ಮಾಡುವ ಚಿಂತನೆ ಸರಕಾರದ ಮಟ್ಟದಲ್ಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ [more]
ಹೈದರಾಬಾದ್: 2007ರಲ್ಲಿ ಹೈದರಾಬಾದ್ ನ ಗೋಕುಲ್ ಚಾಟ್ ಮತ್ತು ಲುಂಬಿನಿ ಉದ್ಯಾನದ ಬಳಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ದೋಷಿಗಳು ಎಂದು [more]
ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಹಿನ್ನಡೆಯಾಗಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಅಭಿಪ್ರಾಯಪಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಬಿಜೆಪಿ ಜನಪ್ರಿಯತೆ ಕುಗ್ಗತೊಡಗಿದ್ದು ಮುಂದಿನ ಚುನಾವಣೆಯಲ್ಲಿ [more]
ನವದೆಹಲಿ: ಮುಂದಿನ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಹಿರಿಯ ನ್ಯಾಯಮೂರ್ತಿ ಜಸ್ಟಿಸ್ ರಂಜನ್ ಗೊಗೋಯ್ ಅವರ ಹೆಸರನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಶಿಫಾರಸು ಮಾಡಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ