ಲೋಕಸಭಾ ಚುನಾವಣೆ: ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆಯೇ ನಟ ಮೋಹನ್ ಲಾಲ್…?
ನವದೆಹಲಿ: ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ ಅವರನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲು ಆರ್‌ಎಸ್‌ಎಸ್ ಪ್ರಯತ್ನಿಸುತ್ತಿರುವುದಾಗಿ ತಿಳಿದು ಬಂದಿದೆ. ನಟ ಮೋಹನ್‌ಲಾಲ್ ಅವರನ್ನು ಕೇರಳದ ತಿರುವನಂತಪುರಂನಿಂದ ಸ್ಪರ್ಧಿಸುವಂತೆ ಕೇಳಲಾಗಿದೆ. [more]