ಸುಪ್ರೀಂ ನ್ಯಾಯಮೂರ್ತಿಯಾಗಿ ಇಂದಿರಾ ಬ್ಯಾನರ್ಜಿ ನೇಮಕ
ನವದೆಹಲಿ:ಆ-4: ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಅವರನ್ನು ಸುಪ್ರೀಕೊರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಸುಪ್ರೀಂ ಕೋರ್ಟ್‌ನಲ್ಲಿ ಮಹಿಳಾ ನ್ಯಾಯಮೂರ್ತಿಗಳ ಸಂಖ್ಯೆ ಮೂರಕ್ಕೇರಿದೆ. [more]
ನವದೆಹಲಿ:ಆ-4: ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಅವರನ್ನು ಸುಪ್ರೀಕೊರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಸುಪ್ರೀಂ ಕೋರ್ಟ್‌ನಲ್ಲಿ ಮಹಿಳಾ ನ್ಯಾಯಮೂರ್ತಿಗಳ ಸಂಖ್ಯೆ ಮೂರಕ್ಕೇರಿದೆ. [more]
ನವದೆಹಲಿ:ಆ-೪:ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೊಠಡಿಗೆ ವ್ಯಕ್ತಿಯೊಬ್ಬ ಚಾಕು ಹಾಗೂ ರಾಷ್ಟ್ರ ಧ್ವಜವನ್ನು ಹಿಡಿದುಕೊಂಡು ನುಗ್ಗಲು ಯತ್ನಿಸಿದ ಘಟನೆ ನಡೆದಿದೆ. ದೆಹಲಿ ಹೌಸ್ ನಲ್ಲಿ ಸಿಎಂ ಪಿಅರಾಯಿ [more]
ಬರ್ಮಿಂಗ್ಯಾಮ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೊನೆಗೂ ಇಂಗ್ಲೆಂಡ್ ನಾಯಕ ಜೋ ರೂಟ್ ವಿರುದ್ಧ ಸೇಡು ತೀರಿಸಿಕೊಂಡಿದ್ದಾರೆ. ಎರಡು ವಾರಗಳ ಹಿಂದೆ ಕೊನೆಯ ಏಕದಿನ ಪಂದ್ಯದಲ್ಲಿ [more]
ಬೆಂಗಳೂರು: ಆ-3: ಹೂಡಿಕೆದಾರರು ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಉದ್ಯಮಗಳನ್ನು ಸ್ಥಾಪಿಸಲು ಮುಂದಾಗುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮನವಿ ಮಾಡಿದರು. ಬೆಂಗಳೂರು ಟೆಕ್ ಸಮ್ಮಿಟ್ [more]
ಹುಬ್ಬಳ್ಳಿ:ಆ-3: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆ ಸರಿಯಲ್ಲ.ಅಖಂಡ ಕರ್ನಾಟಕದ ವಿಭಜನೆ ಕುರಿತ ಮಾತನಾಡುವುದೇ ಪಾಪದ ಕೆಲಸ ಅಂತ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ [more]
ನವದೆಹಲಿ:ಆ-೩: ಜಿಎಸ್ಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಕುರಿತ ’ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್’ ಸಿನಿಮಾ ನಿರ್ದೇಶಕ ವಿಜಯ್ ರತ್ನಾಕರ್ ಗುತ್ತೆಯವರನ್ನು [more]
ಮಂಡ್ಯ:ಆ-2: ಮಂಡ್ಯಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ತಹಸೀಲ್ದಾರ್ ಮಹೇಶ್ ಚಂದ್ರ ಅವರು ನಾಪತ್ತೆಯಾಗಿದ್ದು, ಅವರು ಅಪಹರಣಕ್ಕೆ ಒಳಗಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಮೈಸೂರಿನ ಕೆ.ಆರ್. ನಗರದಿಂದ ಬೆಂಗಳೂರಿಗೆ [more]
ನವದೆಹಲಿ:ಆ-೩: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ನೀರವ್ ಮೋದಿಯನ್ನು ಗಡಿಪಾರು ಮಾಡುವಂತೆ ಬ್ರಿಟನ್ ಸರ್ಕಾರಕ್ಕೆ ಭಾರತ ಅರ್ಜಿ ಸಲ್ಲಿಕೆ ಮಾಡಿದೆ. ಈ [more]
ಶ್ರೀನಗರ:ಆ-೩: ಹುತಾತ್ಮ ಯೋಧ ಔರಂಗಜೇಬ್ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿರುವ ಕಾಶ್ಮೀರಿ ಯುವಕರು ವಿಭಿನ್ನ ಮಾರ್ಗ ಅನುಸರಿಸುತ್ತಿದ್ದಾರೆ. ವಿವಿಧ ಗಲ್ಫ್ ರಾಷ್ಟ್ರಗಳಲ್ಲಿ ಉದ್ಯೋಗಸ್ಥರಾಗಿರುವ ಈ ಯುವಕರು ತಮ್ಮ [more]
ನವದೆಹಲಿ:ಆ-3: ರಾಷ್ಟ್ರೀಯ ನಾಗರಿಕತ್ವ ನೋಂದಣಿ(ಎನ್ ಆರ್ ಸಿ) ಪಟ್ಟಿಯಿಂದ ಯಾವೊಬ್ಬ ಭಾರತೀಯರ ಹೆಸರೂ ಹೊರಗುಳಿಯಲು ಸಾಧ್ಯವಿಲ್ಲ. ಪಟ್ಟಿಯಲ್ಲಿ ಹೆಸರಿಲ್ಲದವರು ಮತ್ತೆ ಅರ್ಜಿ ಸಲ್ಲಿಸಬಹುದು ಎಂದು ಕೇಂದ್ರ ಗೃಹ [more]
ಕಾಬೂಲ್:ಆ-೨: ಅಪ್ಘಾನಿಸ್ತಾನದಲ್ಲಿ ಮತ್ತೆ ಅಟ್ಟಹಾಸ ಮೆರೆದಿರುವ ಉಗ್ರರು ಭಾರತೀಯ ಪ್ರಜೆ ಸೇರಿ ಮೂವರು ವಿದೇಶಿಯರನ್ನು ಒತ್ತೆಯಾಳಾಗಿ ಇರಿಸಿಕೊಂಡು ಬಳಿಕ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಅಂತರರಾಷ್ಟ್ರೀಯ [more]
ವಾಷಿಂಗ್ಟನ್:ಆ-೨: 2019ರ ಗಣರಾಜ್ಯೋತ್ಸವ ದಿನದಂದು ಭಾರತದ ವಿಶೇಷ ಅತಿಥಿಯಾಗಿ ಭಾಗವಹಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ ಟ್ರಂಪ್ ಆಗಮಿಸಲಿದ್ದಾರೆಯೆಏ ಎಂಬುದು ತಿಳಿದುಬಂದಿಲ್ಲ. [more]
ಬೆಂಗಳೂರು:ಆ-2: ಇಸ್ರೋದ ಹಿರಿಯ ವಿಜ್ಞಾನಿ ತಪನ್ ಮಿಶ್ರಾ ಅವರ ಏಕಾಏಕಿ ವರ್ಗಾವಣೆಗೆ ಸಂಬಂಧಿಸಿದಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದುರುವ ಹಿರಿಯ ವಿಜ್ನಾನಿಗಳು ಇಸ್ರೋ ದಲ್ಲಿ [more]
ನವದೆಹಲಿ:ಆ-೨: ಮದ್ರಾಸ್ ಹೈಕೋರ್ಟ್ ನ ಮುಖ್ಯ ನ್ಯಾ. ಇಂದಿರಾ ಬ್ಯಾನರ್ಜಿ, ಒಡಿಶಾದ ಹೈಕೋರ್ಟ್ ನ ಮುಖ್ಯ ನ್ಯಾ. ವಿನೀತ್ ಸರಣ್ ಅವರ ಹೆಸರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ [more]
ಬೆಂಗಳೂರು:ಆ-2:ಕೇಂದ್ರ ಸರಕಾರದ ಸ್ವಚ್ಛ ಭಾರತ ಅಭಿಯಾನದಡಿಯಲ್ಲಿ ಸ್ವಚ್ಛತೆ ಬಗ್ಗೆ ನಡೆಸುತ್ತಿರುವ ಸಮೀಕ್ಷೆಯಲ್ಲಿ ಕರ್ನಾಟಕವೇ ಮೊದಲ ಸ್ಥಾನ ಪಡೆದುಕೊಳ್ಳುವ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. ಗ್ರಾಮೀಣಾಭಿವೃದ್ಧಿ [more]
ಗದಗ:ಆ-೨: ಕರ್ನಾಟಕ ಏಕೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗದಗ ಜಿಲ್ಲೆಯಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬಂದ್ ಕರೆಗೆ ಯಾವುದೇ ಬೆಂಬಲ ದೊರೆತಿಲ್ಲ. ಸಂಘಟನೆಗಳು ಬಂದ್ ಬೆಂಬಲ [more]
ಬೆಂಗಳೂರು: ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನ ಆವರಣದಲ್ಲಿ ಒಂದು ವಿಶೇಷ ಸಂಭ್ರಮ ಕಳೆಗಟ್ಟಿತ್ತು. ಭಾನುವಾರದ ಚುಮುಚುಮು ಮುಂಜಾನೆಯಲ್ಲಿ ಬೆಳಿಗ್ಗಿನ ಹಕ್ಕಿಗಳ ಚಿಲಿಪಿಲಿಯೊಂದಿಗೆ ನೂರಾರು ತರುಣರ ಮಾತುಕತೆ ಸದ್ದು ಗದ್ದಲ [more]
ಬೆಂಗಳೂರು: ಜು-31: ಉತ್ತರ ಕರ್ನಾಟಕದ ಪ್ರತ್ಯೇಕತೆ ವಿಷಯವಾಗಿ ನಡೆಯುತ್ತಿರುವ ಹೋರಾಟ ರಾಜಕೀಯ ಪ್ರೇರಿತವಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿಯಲ್ಲಿ [more]
ಬೆಂಗಳೂರು, ಜು.31- ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ರಿಯಾಯ್ತಿ ದರದಲ್ಲಿ ಮೈಸೂರು ಸಿಲ್ಕ್ ಸೀರೆಯನ್ನು ನೀಡಲಾಗುವುದು ಎಂದು ರೇಷ್ಮೆ ಖಾತೆ ಸಚಿವ ಸಾ.ರಾ.ಮಹೇಶ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]
ಬೆಂಗಳೂರು, ಜು.31-ಪ್ರತ್ಯೇಕ ರಾಜ್ಯದ ಕೂಗಿನ ವಿಚಾರದಲ್ಲಿ ಬಿಜೆಪಿಯವರು ನಡೆಸುವ ತಂತ್ರ ಫಲಿಸುವುದಿಲ್ಲ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ [more]
ಬೆಂಗಳೂರು, ಜು.31-ಅನೇಕ ಮಹನೀಯರ ತ್ಯಾಗದ ಫಲವಾಗಿ ಕರ್ನಾಟಕ ಏಕೀಕರಣವಾಗಿದೆ. ಇದನ್ನು ಯಾವುದೇ ಕಾರಣಕ್ಕೂ ಒಡೆಯಬಾರದು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು. [more]
ಬೆಂಗಳೂರು:ಜು-31: ಬೆಂಗಳೂರು ನಗರ ವಾಯುಮಾಲಿನ್ಯದಲ್ಲಿ ಟಾಪ್ ೧೦ ಪಟ್ಟಿಯಲ್ಲಿ ಇಲ್ಲದೆ ಇದ್ದರೂ, ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕಾನೂನು ತರುವ ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು. [more]
ದೊಡ್ಡಬಳ್ಳಾಪುರ:ಜು-೩೧: ಮಾಹಿತಿ ಹಕ್ಕಿನಡಿ ಎಸ್.ಪಿ.ಕೃಷ್ಣೇಶ್ ಎಂಬುವರು ಕೋರಲಾಗಿದ್ದ ಮಾಹಿತಿಯನ್ನು ನೀಡದ ಕಾರಣ 2008ರಲ್ಲಿ ದೊಡ್ಡಬಳ್ಳಾಪುರ ಸರ್ಕಲ್ ಇನ್‌ಸ್ಪೆಕ್ಟರ್‌ಗಳಾಗಿ ಕರ್ತವ್ಯ ನಿರ್ವಹಿಸಿದ್ದ ಎಸ್.ಟಿ. ಸಿದ್ದಲಿಂಗಪ್ಪ ಹಾಗೂ ವಿ. ಶಿವಾರೆಡ್ಡಿ [more]
ಆನೇಕಲ್:ಜು-೩೧: ಜುಲೈ 1 ರಂದು ನಡೆದಿದ್ದ ಅತ್ತಿಬೆಲೆಯ ರೌಡಿಶೀಟರ್ ಜಯಂತ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬೆಸ್ತಮಾನಹಳ್ಳಿ ಸುನೀಲ್‍ನನ್ನ ಅತ್ತಿಬೆಲೆ ಪೊಲೀಸರು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೊಸಕೊಟೆಯಲ್ಲಿ [more]
ಮುಂಬೈ:-31: ಮರಾಠಾ ಮೀಸಲಾತಿಗಾಗಿ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇಂದು ನಡೆದ ಪ್ರತಿಭಟನೆ ವೇಳೆ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ಮೀಸಲಾತಿಗಾಗಿ ಆಗ್ರಹಿಸಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ