ಪ್ರಧಾನಿ ಮೋದಿ ಮನ್ ಕಿ ಬಾತ್
ನವದೆಹಲಿ:ಜು-೨೯: ಜುಲೈ ಹಾಗೂ ಆಗಸ್ಟ್ ತಿಂಗಳು ರೈತರು ಹಾಗೂ ವಿದ್ಯಾರ್ಥಿಗಳಿಗೆ ತುಂಬ ಮುಖ್ಯವಾದ ಅವಧಿ. ಕಾಲೇಜು ಜೀವನಕ್ಕೆ ಕಾಲಿಡುವ ವಿದ್ಯಾರ್ಥಿಗಳು ಬದುಕಿನ ಇನ್ನೊಂದು ಆಯಾಮವನ್ನು ನೋಡಲು ಸಿದ್ಧರಾಗುತ್ತಾರೆ. [more]
ನವದೆಹಲಿ:ಜು-೨೯: ಜುಲೈ ಹಾಗೂ ಆಗಸ್ಟ್ ತಿಂಗಳು ರೈತರು ಹಾಗೂ ವಿದ್ಯಾರ್ಥಿಗಳಿಗೆ ತುಂಬ ಮುಖ್ಯವಾದ ಅವಧಿ. ಕಾಲೇಜು ಜೀವನಕ್ಕೆ ಕಾಲಿಡುವ ವಿದ್ಯಾರ್ಥಿಗಳು ಬದುಕಿನ ಇನ್ನೊಂದು ಆಯಾಮವನ್ನು ನೋಡಲು ಸಿದ್ಧರಾಗುತ್ತಾರೆ. [more]
ಬೆಂಗಳೂರು, ಜು.28- ಪೆಟ್ರೋಲ್, ಡೀಸೆಲ್ ಆಟೋಗಳ ಬದಲು ವಿದ್ಯುತ್ ಚಾಲಿತ ಆಟೋಗಳ ಬಳಕೆಗೆ ಮುಂದಾದರೆ ತಕ್ಷಣ ಪರವಾನಗಿ ನೀಡಲಾಗುವುದು ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು. ನಗರದ [more]
ಬೆಂಗಳೂರು, ಜು.28- ಬಿಬಿಎಂಪಿ ಇತಿಹಾಸದಲ್ಲೇ ಅತ್ಯಧಿಕ ಸಭೆ ನಡೆಸುವ ಮೂಲಕ ಇತಿಹಾಸ ನಿರ್ಮಿಸಲು ಮುಂದಾಗಿದ್ದಾರೆ ಮೇಯರ್ ಸಂಪತ್‍ರಾಜ್. ಕಳೆದ 2017 ಸೆಪ್ಟೆಂಬರ್‍ನಲ್ಲಿ ಮೇಯರ್ ಆಗಿ ಅಧಿಕಾರ ವಹಿಸಿಕೊಂಡ [more]
ಬೆಂಗಳೂರು, ಜು.28-ಬೆಂಗಳೂರು ನಗರ ಪೆÇಲೀಸ್ ಕಮೀಷನರೇಟ್ ವ್ಯಾಪ್ತಿ ಪ್ರದೇಶದಲ್ಲಿ ನಡೆಸುವ ಲೈವ್ ಬ್ಯಾಂಡ್(ಮ್ಯೂಸಿಕ್), ಡಿಸ್ಕೋಥೆಕ್, ಕ್ಯಾಬರೇಟ್ ಪ್ರದರ್ಶನ ನಡೆಸಲು ಲೈಸೆನ್ಸ್ ಕಡ್ಡಾಯ ಎಂದು ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ. [more]
ಬೆಂಗಳೂರು, ಜು.28-ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಪೊಲೀಸ್ ಅಧಿಕಾರಿಯೊಬ್ಬರ ಸಂಬಂಧಿ ಮನೆಯಲ್ಲಿ ಸಂಚು ರೂಪಿಸಲಾಗಿತ್ತು ಎಂಬ ಸತ್ಯ ಎಸ್‍ಐಟಿ ತನಿಖೆಯಲ್ಲಿ ಬಹಿರಂಗವಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್‍ನಲ್ಲಿ ಬಂಧನಕ್ಕೊಳಗಾಗಿರುವ [more]
ಗದಗ:ಜು-೨೮ : ಮಹದಾಯಿ ಹೋರಾಟಕ್ಕೂ ಹಾಗೂ ಉತ್ತರಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೂ ಸಂಬಂಧವಿಲ್ಲ ಅಂತ ರೈತಸೇನಾ ರಾಜ್ಯಾದ್ಯಕ್ಷ ವೀರೇಶ್ ಸೊಬರದಮಠ ಹೇಳಿದ್ದಾರೆ. ಗದಗ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ [more]
ಗೋರಖ್‌ಪುರ:ಜು-೨೮: ಗುರು ಪೂರ್ಣಿಮೆಯ ದಿನದಂದು ಗೋರಖನಾಥ ದೇವಸ್ಥಾನದಲ್ಲಿ ಸಮವಸ್ತ್ರದಲ್ಲಿದ್ದ ಪೊಲೀಸ್ ಅಧಿಕಾರಿಯೋರ್ವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆದಿದ್ದು, ಈಗ ಚರ್ಚೆಗೆ [more]
ಮುಂಬೈ:ಜು-೨೮: ಉಪನ್ಯಾಸಕರು ಸೇರಿದಂತೆ 40 ಮಂದಿ ಪ್ರವಾಸಕ್ಕೆ ಹೊರಟಿದ್ದ ಬಸ್ ವೊಂದು 200 ಅಡಿ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ 33 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. [more]
ಜಮ್ಮು:ಜು-೨೮: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಅಪಹರಿಸಿರುವ ಘಟನೆ ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಡೆದಿದೆ. ಶಕೀಲ್ [more]
ಕೋಲ್ಕತ್ತ:ಜು-28: ಈಗಲೇ ಪ್ರಧಾನಿ ಅಭ್ಯರ್ಥಿ ಯಾರು ಎಂದು ಬಿಂಬಿಸುವುದು ಬೇಡ, ಬಿಜೆಪಿಯನ್ನು ಸೋಲಿಸಿದ ಬಳಿಕ ಪ್ರಧಾನಿ ಅಭ್ಯರ್ಥಿ ಬಗ್ಗೆ ಚರ್ಚೆಯಾಗಲಿ ಎಂದು ನ್ಯಾಷನಲ್ ಕಾನ್ಫೆರೆನ್ಸ್ (ಎನ್‌ಸಿ) ಪಕ್ಷದ [more]
ಚೆನ್ನೈ:ಜು-೨೮: ತಮಿಳುನಾಡು ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಅವರ ಆರೋಗ್ಯದಲ್ಲಿ ಇನ್ನಷ್ಟು ಏರುಪೇರಾದ ಕಾರಣ ತಡರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. [more]
ರೆಡ್ಡಿಂಗ್(ಅಮೆರಿಕ):ಜು-೨೮: ಉತ್ತರ ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು ಮುಂದುವರೆದಿದ್ದು, ಈಗಾಗಲೇ 500ಕ್ಕೂ ಹೆಚ್ಚು ಕಟ್ಟಡಗಳಿಗೆ ಹಾನಿಯಾಗಿವೆ ಎಂದು ಅಗ್ನಿಶಾಮಕ ದಳ ತಿಳಿಸಿದೆ. ಅಗ್ನಿಶಾಮಕ ಸಿಬ್ಬಂದಿಗಳಿಬ್ಬರು ಬೆಂಕಿಗೆ ಆಹುತಿಯಾಗಿದ್ದಾರೆ. ಇನ್ನೂ 5000 [more]
ನವದೆಹಲಿ:ಜು-೨೮: ರಾಜಧಾನಿ ದೆಹಲಿಯ ಗೋಶಾಲೆಯೊಂದರಲ್ಲಿ ಕಳೆದೆರಡು ದಿನಗಳಲ್ಲಿ 36 ಹಸುಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ದೆಹಲಿಯ ಹೊರವಲಯದ ಚಾವ್ಲಾ ಎಂಬ ಪ್ರದೇಶದಲ್ಲಿರುವ ಈ ಘಟನೆ ನಡೆದಿದ್ದು, [more]
ನವದೆಹಲಿ:ಜು-೨೮: ಸಾಮೂಹಿಕ ಹಲ್ಲೆಯಂತಹ ಪ್ರಕರಣಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಹೊಸ ಕಾನೂನು ರಚನೆಗೆ ನಿರ್ಧಾರ ಕೈಗೊಂಡಿದೆ. ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ [more]
ಬೆಂಗಳೂರು, ಜು.27-ತೀವ್ರ ಕುತೂಹಲ ಕೆರಳಿಸಿರುವ ಉದ್ಯಾನನಗರದ ಪ್ರತಿಷ್ಠಿತ ಬೌರಿಂಗ್ ಇನ್‍ಸ್ಟಿಟ್ಯೂಟ್‍ನ ಲಾಕರ್ ಪ್ರಕರಣದಲ್ಲಿ ಅಗೆದಷ್ಟು ಹೊಸ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿವೆ. ಈ ಪ್ರಕರಣದಲ್ಲಿ ಸಚಿವರ ಆಪ್ತರೆನ್ನಲಾದ [more]
ಬೆಂಗಳೂರು, ಜು.27- ನಗರದ ಸಂಚಾರಿ ಪೊಲೀಸರಿಗೆ ಸಿಹಿ ಸುದ್ದಿ ಇದೆ. ಪ್ರತೀ ದಿನ ಧೂಳು, ವಾಹನಗಳ ಹೊಗೆಯ ನಡುವೆ ಕೆಲಸ ನಿರ್ವಹಿಸುವ ಸಂಚಾರಿ ಪೊಲೀಸರ ಆರೋಗ್ಯದ ದೃಷ್ಟಿಯಿಂದ [more]
ಬೆಂಗಳೂರು, ಜು.27- ಲಾರಿ ಮಾಲೀಕರು ತಮ್ಮ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪದೇ ಪದೇ ನಡೆಸುವ ಮುಷ್ಕರದಿಂದ ಜನ ಸಾಮಾನ್ಯರು ಹೈರಾಣಾಗಿದ್ದಾರೆ. ಸಣ್ಣ ಮತ್ತು ಅತಿಸಣ್ಣ ಕೈಗಾರಿಕೆಗಳು ಮುಚ್ಚುವ ಹಂತ [more]
ಬೆಂಗಳೂರು, ಜು.27- ದೇಶದ ರಕ್ಷಣೆಯ ಸಲುವಾಗಿ ಪ್ರಾಣತ್ಯಾಗ ಮಾಡಿ ಹುತಾತ್ಮರಾಗಿರುವ ರಕ್ಷಣಾ ಸಿಬ್ಬಂದಿಯ ನೇರ ಅವಲಂಬಿತರು ಜಮೀನು/ನಿವೇಶನ ಅಥವಾ ಆರ್ಥಿಕ ಪರಿಹಾರ ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಇನ್ನು [more]
ಜೊಹಾನ್ಸ್ ಬರ್ಗ್:ಜು-೨೭: ಮುಂದಿನ ತಿಂಗಳು ಚೀನಾ ರಕ್ಷಣಾ ಸಚಿವರು ಭಾರತಕ್ಕೆ ಭೇಟಿ ನೀಡಲು ಮತ್ತು ತಮ್ಮ ಇತ್ತೀಚಿನ ಮಾತುಕತೆಗಳ, ಒಪ್ಪಂದದ ಅನುಷ್ಠಾನನಕ್ಕೆ ಕ್ರಮ ಕೈಗೊಳ್ಳಲು ಪ್ರಧಾನ ಮಂತ್ರಿ [more]
ಜೋಹಾನ್ಸ್ ಬರ್ಗ್:ಜು-೨೭: 40 ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಭಾರತ 11 ಬಿಲಿಯನ್ ಡಾಲರ್ ಮೊತ್ತದ ಸಾಲದ ನೆರವು ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದಕ್ಷಿಣ [more]
ನ್ಯೂಯಾರ್ಕ್:ಜು-27; ವಿಶ್ವಸಂಸ್ಥೆ ಸದ್ಯ ಆರ್ಥಿಕ ಹಿನ್ನಡೆ ಅನುಭವಿಸಿದೆ ಎಂದು ವಿಶ್ವಸಂಸ್ಥೆ ಮುಖ್ಯಸ್ಥ ಅಂಟೋನಿಯೋ ಗುಟೆರಾಸ್ ತಿಳಿಸಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಲು ಸದಸ್ಯ ರಾಷ್ಟ್ರಗಳು ಕೈ ಜೋಡಿಸಬೇಕೆಂದು ಮನವಿಮಾಡಿದ್ದಾರೆ. [more]
ಗದಗ:ಜು-೨೭; ಗದಗ ಜಿಲ್ಲಾ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಕಾರುಗಳ್ಳರನ್ನು ಬಂಧಿಸಿ 10 ಕಾರುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೊಪ್ಪಳ ಮೂಲದ ಭೀಮಪ್ಪ ಶೆಟ್ಟಿಬಲೀಜಗ, ಬಾಬಾ ಫಕ್ರುದ್ದೀನ ಪಿಂಜಾರ್ ಹಾಗೂ [more]
ಚೆನ್ನೈ :ಜು-೨೭: ಅನಾರೋಗ್ಯಕ್ಕೊಳಗಾಗಿದ್ದ ಡಿಎಂಕೆ ವರಿಷ್ಠ ಕರುಣಾನಿಧಿ ಅವರು ಚೇತರಿಸಿಕೊಳ್ಳುತ್ತಿದ್ದು, ಜ್ವರ ನಿಯಂತ್ರಣಕ್ಕೆ ಬಂದಿದೆ ಎಂದು ಅವರ ಪುತ್ರ ಎಂ. ಕೆ. ಸ್ಟಾಲಿನ್ ತಿಳಿಸಿದ್ದಾರೆ. 2016 ಅಕ್ಟೋಬರ್ [more]
ನವದೆಹಲಿ:ಜು-೨೭: ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮಾಜಿ ಸಿಎಂ ಎಂ ಕರುಣಾ ನಿಧಿ ಶೀಘ್ರ ಗುಣಮುಖರಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮೂತ್ರನಾಳ ಸೋಂಕು [more]
ಫೈಜಾಬಾದ್:ಜು-೨೭: ದೇಶದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗುತ್ತಿರುವುದೇ ಅತ್ಯಾಚಾರದಂತಹ ಅಪರಾಧ ಕೃತ್ಯಗಳು ಹೆಚ್ಚಲು ಕಾರಣ ಎನ್ನುವುದರ ಮೂಲಕ ಉತ್ತರ ಪ್ರದೇಶದ ಸಂಸದ ಹರಿ ಓಂ ಪಾಂಡೆ ಹೊಸವಿವಾದದ ಕಿಡಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ