ಪ್ರತಿಭಟಿಸುವುದನ್ನು ಬಿಟ್ಟರೆ ನಮಗೆ ಬೇರೆ ಮಾರ್ಗವಿಲ್ಲ: ಟಿಡಿಪಿ
ನವದೆಹಲಿ:ಜು-೨೩: ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಕುರಿತು ಮತ್ತೆ ಮಾತನಾಡಿರುವ ಟಿಡಿಪಿ ಸಂಸದ ಜಯದೇವ ಗಲ್ಲಾ ಅವರು, ನಮ್ಮ ಬೇಡಿಕೆಗಳಿಗೆ ಪ್ರಧಾನಿ ಮೋದಿ [more]
ನವದೆಹಲಿ:ಜು-೨೩: ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಕುರಿತು ಮತ್ತೆ ಮಾತನಾಡಿರುವ ಟಿಡಿಪಿ ಸಂಸದ ಜಯದೇವ ಗಲ್ಲಾ ಅವರು, ನಮ್ಮ ಬೇಡಿಕೆಗಳಿಗೆ ಪ್ರಧಾನಿ ಮೋದಿ [more]
ಬೆಂಗಳೂರು:ಜು-೨೩: ಶಾಸಕ ಬಿ. ಶ್ರೀರಾಮಲು, ನಟ ಕಿಚ್ಚ ಸುದೀಪ್ ಅವರನ್ನು ಇಂದು ಭೇಟಿಯಾದರು. ‘ಸಮರ್ಥನೆಗಾಗಿ ಸಂಪರ್ಕ’ ಪ್ರಚಾರಾಂದೋಲನದ ಭಾಗವಾಗಿ ಶ್ರೀರಾಮು ಸುದೀಪ್ ಅವರನ್ನು ಅವರ ಮನೆಯಲ್ಲಿ ಈ [more]
ಉಡುಪಿ:ಜು-೨೩: ಶೀರೂರು ಮಠದ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಪರವಾಗಿ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಕೇವಿಯೆಟ್ ಅಸ್ತಿತ್ವ ಕಳೆದುಕೊಂಡಿದೆ. ಉಡುಪಿಯ ಹಿರಿಯ ಹಾಗೂ ಕಿರಿಯ ವಿಭಾಗೀಯ ಸಿವಿಲ್ ನ್ಯಾಯಾಲಯದಲ್ಲಿ ಜು. 4ರಂದು [more]
ಟೊರಾಂಟೋ:ಜು-23: ಅಮೆರಿಕದ ಟೊರಾಂಟೋದಲ್ಲಿ ಮತ್ತೆ ಶೂಟೌಟ್ ನಡೆದಿದ್ದು, ದುಷ್ಕರ್ಮಿಯೋರ್ವ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಟೊರಾಂಟೋದ ಯಾಂಗ್ ಸ್ಟ್ರೀಟ್ ನಲ್ಲಿರುವ ರೆಸ್ಟೋರೆಂಟ್ ವೊಂದರಲ್ಲಿ ಈ ದಾಳಿ [more]
ಕಾಬೂಲ್ :ಜು-23: ಆಪ್ಘಾನ್ ರಾಜಧಾನಿ ಕಾಬೂಲ್ ನಲ್ಲಿ ಐಸಿಸ್ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉಪಾಧ್ಯಕ್ಷ ಅಬ್ದುಲ್ ರಶೀದ್ ದೋಸ್ತಮ್ ಆಗಮನದ [more]
ಗಾಜಿಯಾಬಾದ್ :ಜು-23: ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಸಂಭವಿಸಿದ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಪತ್ತೆ ಹಚ್ಚಿದ್ದಾರೆ. ದಾಖಲೆಗಳ ಪ್ರಕಾರ ಕಟ್ಟಡ [more]
ನವದೆಹಲಿ:ಜು-೨೩: ಆಯುಷ್ಮಾನ್ ಭಾರತದ ಅಡಿಯಲ್ಲಿ ಹೊಸದೊಂದು ವಾಹಿನಿ ಆರಂಭಿಸಲು ನೀತಿ ಆಯೋಗ ಸಿದ್ಧತೆ ನಡೆಸುತ್ತಿದ್ದು, ಹೊಸ ಆರೋಗ್ಯವಾಹಿನಿಗೆ ಚಾಲನೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈಗಾಗಲೇ ಆಯುಷ್ಮಾನ್ [more]
ಗದಗ:ಜು-೨೨ : ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ಛಾಪನ್ನ ಮೂಡಿಸಿದ್ದ “ನಾಗರಹಾವು” ಸಿನಿಮಾ, ಈಗ ಡಿಟಿಎಸ್ ಸೌಂಡ್ ಮೂಲಕ ಮತ್ತೆ ಬೆಳ್ಳಿ ಪರದೆಯ ಮೇಲೆ ಮಿಂಚಲಾರಂಭಿಸಿದೆ. ಗದಗ [more]
ಮೈಸೂರು:ಜು-೨೨: ಶಾಸಕ ರಾಮದಾಸ್ ಮನೆ ಮುಂದೆ ಪ್ರೇಮಾಕುಮಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಚುನಾವಣೆ ವೇಳೆ ಶಾಸಕ ರಾಮದಾಸ್ ಅವರು ಮದುವೆ ಮಾಡಿಕೊಳ್ಳುತ್ತೇನೆ ಎಂದು ಮಾತುಕೊಟ್ಟು [more]
ಬೆಂಗಳೂರು, ಜು.22- ಸರ್ಕಾರದ ಕಾರ್ಯವೈಖರಿಯನ್ನು ಗಮನಿಸುತ್ತಿದ್ದರೆ ಈ ಸರ್ಕಾರಕ್ಕೆ ಆಯಸ್ಸು ತುಂಬ ಕಡಿಮೆ ಎಂದು ಕಾಣುತ್ತದೆ. ಶೀಘ್ರ ಪತನವಾಗುತ್ತದೆ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಹೇಳಿದರು. ತುಮಕೂರಿನಲ್ಲಿ [more]
ಬೆಂಗಳೂರು, ಜು.22- ಮಾಜಿ ಸಚಿವೆ ವಿಮಲಾ ಬಾಯಿ ಜೆ.ದೇಶಮುಖ್ ಅವರ ನಿಧನದಿಂದ ಮನಸಿಗೆ ಬಹಳ ನೋವಾಗಿದೆ. ಜನತಾ ಪರಿವಾರದ ಹಿರಿಯ ನಾಯಕಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಮಾಜಿ ಪ್ರಧಾನಿ [more]
ಬೆಂಗಳೂರು, ಜು.22- ಉದ್ಯಮಿ ಅವಿನಾಶ್ ಅಮರಲಾಲ್ ಅವರು ಕೋಟ್ಯಂತರ ರೂಪಾಯಿ ನಗದು ಮತ್ತು ಆಸ್ತಿ ದಾಖಲೆಗಳನ್ನು ಬೌರಿಂಗ್ ಇನ್ಸ್‍ಸ್ಟಿಟ್ಯೂಟ್‍ನ ಲಾಕರ್‍ಗಳಲ್ಲಿ ಇಟ್ಟ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಆದಾಯ [more]
ಕೋಲ್ಕತ್ತಾ;ಜು-೨೨: ದೇಶದಲ್ಲಿ ಬಿಜೆಪಿ ತಾಲಿಬಾನ್ ಹಿಂದೂ ಧರ್ಮ ಮತ್ತು ತಾಲಿಬಾನ್ ಕೋಮುವಾದವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ರಾಜಸ್ತಾನದ ಅಲ್ವರ್ [more]
ಉಡುಪಿ:ಜು-22: ಶೀರೂರು ಶ್ರೀ ನಿಗೂಢ ಸಾವಿನ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಈ ಸಂಬಂಧ ಮಹಿಳೆಯೊಬ್ಬರ ವಿಚಾರಣೆ ನಡೆಸುತ್ತಿರುವಾಗಲೇ ಮೂಲ ಮಠದಲ್ಲಿ ಬಾಟಲಿಯೊಂದು ಸಿಕ್ಕಿರುವುದು ಇನ್ನಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. [more]
ನವದೆಹಲಿ:ಜು-22: ಕಣಿವೆ ರಾಜ್ಯ ಜಮ್ಮು -ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಂಡ ನಂತರ ಉಗ್ರರ ಹಿಂಸಾಚಾರ ಪ್ರಕರಣಗಳು ಕಡಿಮೆಯಾಗಿವೆ ಆದರೆ, ಕಲ್ಲು ತೂರಾಟದಂತಹ ಘಟನೆಗಳು ಹೆಚ್ಚಾಗಿವೆ ಎಂದು ಕೇಂದ್ರ [more]
ಬೆಂಗಳೂರು:ಜು-೨೨:ಚಲಿಸುತ್ತಿದ್ದ ಲಾರಿಯಿಂದ ಈರುಳ್ಳಿ ಮೂಟೆಗಳು ಕೆಳಗೆ ಬಿದ್ದ ಪರಿಣಾಮ ಈರುಳ್ಳಿಗಳೆಲ್ಲಾ ರೋಡ್ ತುಂಬ ಚಲ್ಲಾಪಿಲ್ಲಿಯಾಗಿ ಹರಡಿಬಿದ್ದಿದ್ದು, ನೋಡನೋಡುತ್ತಿದ್ದಂತೆಯೇ ಜನರು ರಸ್ತೆಯಲ್ಲಿ ಬಿದ್ದ ಈರುಳ್ಳಿಗಳನ್ನು ಸಿಕ್ಕಷ್ಟು ಎತ್ತಿಕೊಂಡು ಹೋದ [more]
ನವದೆಹಲಿ:ಜು-೨೨: ಸಂಸತ್ ಮುಂಗಾರು ಅಧಿವೇಶನದಲ್ಲಿ ಕಾರ್ಯನಿರತರಾಗಿದ್ದ ಪ್ರಧಾನಿ ಮೋದಿ ಇಂದು ಕೊಂಚ ನಿರಾಳರಾಗಿದ್ದರು. ಟ್ವೀಟರ್ ನಲ್ಲಿ ಅವರ ಅಭಿಮಾನಿಗಳು ಮಾಡಿದ ಟ್ವೀಟ್ ಗಳಿಗೆ ಪ್ರತಿಕ್ರಿಯಿಸಿದ್ದಾರೆ. ಮುಂಬೈ ಮೂಲದ [more]
ಬೆಂಗಳೂರು, ಜು.21- ನಗರದ ಬೌರಿಂಗ್ ಇನ್ಸ್‍ಸ್ಟಿಟ್ಯೂಟ್‍ನ ಮೂರು ಲಾಕರ್‍ಗಳಲ್ಲಿ ಕೋಟ್ಯಂತರ ರೂ.ನಗದು, ಚಿನ್ನದ ಬಿಸ್ಕತ್‍ಗಳು, ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತನಿಖೆ [more]
ಬೆಂಗಳೂರು, ಜು.21-ಪಕ್ಷದ ನಾಯಕರಲ್ಲಿ ಸಮನ್ವಯತೆ ಇರಬೇಕು. ನಮ್ಮಲ್ಲಿ ಸಮನ್ವಯತೆ ಇಲ್ಲದಿದ್ದರೆ ಯಾವ ಸಮನ್ವಯ ಸಮಿತಿ ಇದ್ದರೇನು ಪ್ರಯೋಜನ ಎಂದು ಇಂದಿಲ್ಲಿ ಹೇಳಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ [more]
ಬೆಂಗಳೂರು, ಜು.21- ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಸಂಸತ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಪ್ಪಿಕೊಂಡಿರುವುದು ಮಾನವೀಯತೆಯ ಪ್ರತೀಕ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ [more]
ಬೆಂಗಳೂರು,ಜು.21- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾಲಭಾಗ್ಯದಿಂದಾಗಿ ರಾಜ್ಯಕ್ಕೆ ಆರ್ಥಿಕ ಹೊರೆಯಾಗಿತ್ತು. ಇದನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಮುಂದುವರೆಸಿದ ಪರಿಣಾಮ ರಾಜ್ಯದ ಹಣಕಾಸಿನ ಪರಿಸ್ಥಿತಿ ಅಧೋಗತಿಗಿಳಿದಿದೆ ಎಂದು ಬಿಜೆಪಿ [more]
ಶಹಜಾನ್ ಪುರ:ಜು-21: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಪ್ರಧಾನಿ ಖುರ್ಚಿ ಬಿಟ್ಟರೆ ಬೇರೇನೂ ಕಾಣುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಉತ್ತರಪ್ರದೇಶದ ಶಹಜಾನ್ ಪುರದಲ್ಲಿ [more]
ನವದೆಹಲಿ:ಜು-೨೧: ಅವಿಶ್ವಾಸ ನಿರ್ಣಯ ಮಂಡನೆ ಚರ್ಚೆ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಮಾಡಿದ್ದ ಭಾಷಣಕ್ಕೆ ಶಿವಸೇನೆ ಮೆಚ್ಚುಗೆ ವ್ಯಕ್ತಪಡಿಸಿದೆ. ಈ [more]
ಬೆಂಗಳೂರು:ಜು-೨೧:ಪ್ರಧಾನಿ ನರೇಂದ್ರ ಮೋದಿ ಅವರಂಥ ನಾಟಕಕಾರನನ್ನು ನಾನು ನೋಡಿಯೇ ಇಲ್ಲ. ಮಾತುಗಳಿಂದ ಜನರನ್ನು ಹೆಚ್ಚು ದಿನ ಮರಳು ಮಾಡಲು ಸಾಧ್ಯವಿಲ್ಲ. ಜನರಿಗೆ ಬೇಕಾಗಿರುವುದು ಕಾಮ್ ಕೀ ಬಾತ್. [more]
ಉತ್ತರಕಾಶಿ:ಜು-೨೧: ಯುದ್ಧ ವಿಮಾನವೊಂದು ಪತನಗೊಂಡು ಬರೋಬ್ಬರಿ 50 ವರ್ಷಗಳು ಕಳೆದ ನಂತರ ಈಗ ವಿಮಾನದಲ್ಲಿದ್ದ ಯೋಧನ ಮೃತದೇಹ ಪತ್ತೆಯಾಗಿದೆ. ಐಎಎಫ್ ನ ಸೇನಾ ವಿಮಾನ 1968ರಲ್ಲಿ ಅಪಘಾತಕ್ಕೀಡಾಗಿತ್ತು. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ