ರಾಷ್ಟ್ರೀಯ

ಬುದ್ದುಗೆ ಅಪ್ಪಿಕೊಳ್ಳಲು ಪ್ರಧಾನಿ ಮೋದಿ ಅವಕಾಶ ನೀಡಬಾರದಿತ್ತು

ನವದೆಹಲಿ:ಜು-೨೧: ಪ್ರಧಾನಿ ನರೇಂದ್ರ ಮೋದಿಯವರು ಅಪ್ಪಿಕೊಳ್ಳಲು ‘ಬುದ್ದು’ಗೆ ಅವಕಾಶ ನೀಡಬಾರದಿತ್ತು ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ ಮಂಡನೆ ಕುರಿತಂತೆ ಲೋಕಸಭೆಯಲ್ಲಿ [more]

ದಿನದ ವಿಶೇಷ ಸುದ್ದಿಗಳು

ನರಗುಂದ ರೈತ ಬಂಡಾಯಕ್ಕೆ 38 ವರ್ಷ

ಗದಗ:ಜು-21: ನರಗುಂದ ಬಂಡಾಯಕ್ಕೀಗ 38 ವರ್ಷ. ಹೋರಾದಲ್ಲಿ ಪ್ರಾಣತೆತ್ತ ರೈತರಿಗೆ ಶ್ರದ್ದಾಂಜಲಿ ಸಲ್ಲಿಸೋ ಸಮಯ. ಬಂಡಾಯದ ನೆಲದಲ್ಲಿ ಕಳೆದ ಮೂರು ವರ್ಷಗಳಿಂದ ಪ್ರಾರಂಭವಾದ ನಿರಂತರ ಹೋರಾಟ. ಎರಡು [more]

ರಾಜ್ಯ

ವಿಪಕ್ಷಗಳ ಅವಿಶ್ವಾಸದ ವಿರುದ್ಧ ಗೆಲುವು ಸಾಧಿಸಿದ ಪ್ರಧಾನಿ ಮೋದಿ ಸರ್ಕಾರ

ನವದೆಹಲಿ:ಜು-21: ದೇಶಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಅವಿಶ್ವಾಸ ನಿರ್ಣಯದ ವಿರುದ್ಧ ಪ್ರಧಾನಿ ಮೋದಿ ಸರ್ಕಾರ ಗೆಲುವು ಸಾಧಿಸಿದೆ. ವಿಪಕ್ಷಗಳ ಅವಿಸ್ ಕಾಂಗ್ರೆಸ್ ನೇತೃತ್ವದ ಯುಪಿಎಗೆ ತೀವ್ರ ಮುಖಭಂಗವಾಗಿದ್ದು [more]

ರಾಷ್ಟ್ರೀಯ

ರಾಫೆಲ್ ಡೀಲ್ ಕುರಿತ ರಾಹುಲ್ ಆರೋಪಕ್ಕೆ ಫ್ರಾನ್ಸ್ ನೀಡಿದ ಉತ್ತರವೇನು…?

ನವದೆಹಲಿ:ಜು-20: ರಾಫೆಲ್ ಡೀಲ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಆರೋಪಕ್ಕೆ ಉತ್ತರ ನೀಡಿರುವ ಫ್ರಾನ್ಸ್, ಒಪ್ಪಂದದ ಅಂಶಗಳನ್ನು ಬಹಿರಂಗಪಡಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ರಾಹುಲ್ [more]

ರಾಷ್ಟ್ರೀಯ

ಅವಿಶ್ವಾಸ ಗೊತ್ತುವಳಿ ಮಂಡನೆಗೆ ಪ್ರಧಾನಿ ಮೋದಿ ಉತ್ತರ

ನವದೆಹಲಿ:ಜು-20: ಕೇಂದ್ರ ಎನ್ ಡಿಎ ಸರ್ಕಾರದ ವಿರುದ್ಧದ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಿದ್ದು, ಸದನದಲ್ಲಿ ಬಿಜೆಪಿಗೆ ಪೂರ್ಣ ಬಹುಮತವಿದ್ದರೂ ಅವಿಶ್ವಾಸ ನಿರ್ಣಯ [more]

ರಾಜ್ಯ

ರಾಹುಲ್ ಗಾಂಧಿ ನಡೆಗೆ ಸ್ಪೀಕರ್ ಗರಂ

ನವದೆಹಲಿ:ಜು-20: ಅವಿಶ್ವಾಸ ಗೊತ್ತುವಳಿಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಲಿಂಗಿಸಿದ್ದು ಹಾಗೂ ಬಳಿಕ ಕಣ್ಣು ಮಿಟಿಕಿಸಿದ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಅವರ [more]

ರಾಜ್ಯ

ಕಬಿನಿ ಹಾಗೂ ಕೆಆರ್‍ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಾಗಿನ

ಬೆಂಗಳೂರು, ಜು.20- ಕಬಿನಿ ಹಾಗೂ ಕೆಆರ್‍ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಮಧ್ಯಾಹ್ನ ಬಾಗಿನ ಅರ್ಪಿಸಿದರು. ನಿನ್ನೆ ಸಂಜೆ ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿಗಳು, ಇಂದು [more]

No Picture
ರಾಜ್ಯ

ಕಿರವತ್ತಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಮೇಲೆ ಎಸಿಬಿ ದಾಳಿ

ಬೆಂಗಳೂರು, ಜು.20- ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಇಂದು ಬೆಳಗ್ಗೆ ಯಲ್ಲಾಪುರದ ಕಿರವತ್ತಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಹಾಗೂ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಅಂಕೋಲಾ ತಾಲೂಕಿನ [more]

ರಾಜ್ಯ

ಪತ್ನಿಯನ್ನೇ ತುಳಿದು ಸಾಯಿಸಿದ ಪತಿ

ಬೆಂಗಳೂರು, ಜು.20- ಪತ್ನಿಯ ಶೀಲ ಶಂಕಿಸಿ ಜಗಳವಾಡಿದ ಪತಿ ಆಕೆಯ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದು ಸಾಯಿಸಿರುವ ಹೀನಾಯ ಘಟನೆ ರಾಜಗೋಪಾಲನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. [more]

ರಾಜ್ಯ

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿಗಳಿಗೆ ಪಿಸ್ತೂಲು ಸರಬರಾಜು ಮಾಡಿದ ವ್ಯಕ್ತಿ ಬಂಧನ

ಬೆಂಗಳೂರು,ಜು.20- ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆಗೈದ ಆರೋಪಿಗಳಿಗೆ ಪಿಸ್ತೂಲು ಸರಬರಾಜು ಮಾಡಿದ ಆರೋಪದ ಮೇಲೆ ವಿಶೇಷ ತನಿಖಾ ತಂಡ(ಎಸ್‍ಐಟಿ) ಮತ್ತೋರ್ವ ಆರೋಪಿಯನ್ನು ಬಂಧಿಸಿದೆ. [more]

ರಾಜ್ಯ

ಲಾರಿ ಮಾಲೀಕರ ಅನಿರ್ದಿಷ್ಟಾವಧಿ ಮುಷ್ಕರ: ಸರಕು ಸಾಗಾಣಿಕೆಯಲ್ಲಿ ಭಾರೀ ವ್ಯತ್ಯಯ

ಬೆಂಗಳೂರು, ಜು.20- ಟೋಲ್ ಮುಕ್ತಗೊಳಿಸುವುದು, ಥರ್ಡ್‍ಪಾರ್ಟಿ ವಿಮಾ ಪಾಲಿಸಿ ದರ ಕಡಿತಗೊಳಿಸುವುದು, ಡೀಸೆಲ್‍ನನ್ನು ಜಿಎಸ್‍ಟಿ ವ್ಯಾಪ್ತಿಗೆ ತರುವುದೂ ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಲಾರಿ [more]

ರಾಜ್ಯ

ಶಿರೂರು ಶ್ರೀ ಅಕಾಲಿಕ ನಿಧನ ಹಿನ್ನಲೆ: ಪೊಲೀಸರಿಂದ ತನಿಖೆ

ಬೆಂಗಳೂರು, ಜು.20- ಶಿರೂರು ಮಠದ ಲಕ್ಷ್ಮೀವರತೀರ್ಥ ಸ್ವಾಮೀಜಿ ಅವರ ಅಕಾಲಿಕ ನಿಧನಕ್ಕೆ ಸಂಶಯ ವ್ಯಕ್ತಪಡಿಸಿ ಅವರ ಸಹೋದರ ನೀಡಿರುವ ದೂರು ಆಧರಿಸಿ ಪೆÇಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು [more]

ರಾಜ್ಯ

ದಮನಿತರ ದನಿಯಾಗಿರುವ ಮಲ್ಲಿಕಾರ್ಜುನ ಖರ್ಗೆ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು:ಜು-೨೦: ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರ ಸುದೀರ್ಘ ರಾಜಕೀಯ ಜೀವನದಲ್ಲಿ ಅವರ ವಿರುದ್ಧ ಒಮ್ಮೆಯೂ ಗುರುತರ ಆಪಾದನೆ ಕೇಳಿ ಬಂದಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ [more]

ರಾಷ್ಟ್ರೀಯ

ತೀವ್ರ ವಾಗ್ದಾಳಿ ಬಳಿಕ ಪ್ರಧಾನಿ ಮೋದಿಗೆ ಹಸ್ತಲಾಘವ ಮಾಡಿ ಅಪ್ಪಿಕೊಂಡ ರಾಹುಲ್ ಗಾಂಧಿ

ನವದೆಹಲಿ:ಜು-೧೯:ಅವಿಶ್ವಾಸ ಗೊತ್ತುವಳಿ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು, ಭಾಷಣದ ಬಳಿಕ ಕಲಾಪದಲ್ಲಿಯೇ ಮೋದಿಯವರ ಬಳಿ ಬಂದು [more]

ರಾಷ್ಟ್ರೀಯ

ಸೆ.6ಕ್ಕೆ ಭಾರತ ಮತ್ತು ಅಮೆರಿಕ ನಡುವಣ 2+2 ಮಾತುಕತೆ

ನವದೆಹಲಿ:ಜು-20: ಭಾರತ ಮತ್ತು ಅಮೆರಿಕ ನಡುವಣ ಬಹು ನಿರೀಕ್ಷಿತ 2+2 ಮಾತುಕತೆ ಸೆಪ್ಟೆಂಬರ್ 6ರಂದು ನವದೆಹಲಿಯಲ್ಲಿ ನಡೆಯಲಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅಮೆರಿಕ ವಿದೇಶಾಂಗ [more]

ರಾಷ್ಟ್ರೀಯ

ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಕುರಿತು ಚರ್ಚೆ: ಸಂಜೆ 6ಕ್ಕೆ ಮತದಾನ

ನವದೆಹಲಿ:ಜು-೨೦: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತಂತೆ ಲೋಕಸಭೆಯಲ್ಲಿ ಚರ್ಚೆ ಆರಂಭವಾಗಿದ್ದು, ಸಂಜೆ 6ಗಂಟೆಗೆ ಮತದಾನ ಪ್ರಕ್ರಿಯೆ ನಿಗಪಡಿಸಿರುವುದಾಗಿ ಸ್ಪೀಕರ್ ಸುಮಿತ್ರಾ ಮಹಾಜನ್ [more]

ರಾಜ್ಯ

ದೇವರೇ ನನಗೆ ಅಧಿಕಾರವನ್ನು ನೀಡಿದ್ದು, ಅದನ್ನು ದೇವರೇ ಕಾಪಾಡುತ್ತಾನೆ: ಸಿಎಂ ಕುಮಾರಸ್ವಾಮಿ

ತಲಕಾವೇರಿ:ಜು-20 ಕೊಡಗು ಜಿಲ್ಲೆಯ ಕಾವೇರಿ ಜನ್ಮಸ್ಥಳ ತಲಕಾವೇರಿಗೆ ಪತ್ನಿ ಹಾಗೂ ಸಂಪುಟದ ಕೆಲವು ಸಹೋದ್ಯೋಗಿಗಳ ಜೊತೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮೂಢನಂಬಿಕೆಯನ್ನು ತಳ್ಳಿಹಾಕಿದ್ದಾರೆ. [more]

ರಾಜ್ಯ

ಸಂಸತ್ ಮುಂಗಾರು ಅಧಿವೇಶನ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ನೇರ ವಾಗ್ದಾಳಿ

ನವದೆಹಲಿ:ಜು-20:ಅವಿಶ್ವಾಸ ನಿರ್ಣಯದ ಮೇಲೆ ಕಾಂಗ್ರೆಸ್​ ರಾಷ್ಟ್ರೀಯ ಅಧ್ಯಕ್ಷ ರಾಹುಲ್​ ಗಾಂಧಿ ಮಾತನಾಡಿದ್ದು, ರಾಹುಲ್ ವಾಗ್ವಾಳಿಗೆ ಲೋಕಸಭೆಯಲ್ಲಿ ಭಾರೀ ಗದ್ದಲ-ಕೋಲಾಹಲ ನಡೆದು ಸ್ಪೀಕರ್ ಸುಮಿತ್ರಾ ಮಹಾಜನ್ ಕೆಲಕಾಲ ಸದನವನ್ನು [more]

ಬೆಂಗಳೂರು

ಮಹಿಳಾ ಸುರಕ್ಷತೆಯ ಜಾಹಿರಾತನ್ನು ಪರಿಣಾಮಕಾರಿಯಾಗಿ ಪ್ರಸಾರ ಮಾಡಿ: ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್

ಬೆಂಗಳೂರು:ಜು-೧೯:ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಸಾಕಷ್ಟು ಕಾನೂನು ಹಾಗೂ ಕಾರ್ಯಕ್ರಮಗಳಿವೆ.‌ ಆದರೆ ಇದು ಸೂಕ್ತ ರೀತಿಯಲ್ಲಿ ತಲುಪುತ್ತಿಲ್ಲ. ಹೀಗಾಗಿ ಮಹಿಳಾ ಸುರಕ್ಷತೆಗೆ ಇರುವ ಕಾನೂನು , ಕಾರ್ಯಕ್ರಮ, [more]

ರಾಜ್ಯ

ಬವೇರಿಯಾ ಪ್ರತಿನಿಧಿಯಿಂದ ಪೊಲೀಸ್‌ ಸಿಬ್ಬಂದಿಗೆ ತರಬೇತಿ

ಬೆಂಗಳೂರು:ಜು-೧೯: ಬವೇರಿಯಾ ಪ್ರತಿನಿಧಿಯಾದ ವೋಲ್ಕ್ ರ್‌ ಹಾಗೂ ಅವರ ತಂಡ ವಿಧಾನಸೌಧಕ್ಕೆ ಆಗಮಿಸಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ ಪೊಲೀಸ್ ಸಿಬ್ಬಂದಿಗೆ ತರಬೇತಿ ಕೊಡುವ [more]

ಬೆಂಗಳೂರು

ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿದ ಕಿರಣ್ ಮಜುಂದಾರ್ ಷಾ

ಬೆಂಗಳೂರು:ಜು-೧೯: ಬೆಂಗಳೂರು ನಗರವನ್ನು ಮೇಲ್ದರ್ಜೆಗೇರಿಸಲು ಹಲವು ಸಲಹೆಗಳನ್ನು ಬಿಪ್ಯಾಕ್ ತಂಡದ ಕಿರಣ್ ಮಜುಂದಾರ್ ಷಾ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರಿಗೆ ನೀಡಿದರು. ಗುರುವಾರ ವಿಧಾನಸೌಧದ ಕಚೇರಿಗೆ ಆಗಮಿಸಿದ [more]

ರಾಜ್ಯ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನೀರಾವರಿ ಹಾಗೂ ಉತ್ತರ ಕರ್ನಾಟಕ ಭಾಗಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಬಹಿರಂಗ ಪತ್ರ ಬಿುಗಡೆ

ಬೆಂಗಳೂರು,ಜು.19- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನೀರಾವರಿ ಸಚಿವರಾಗಿ, ಮುಖ್ಯಮಂತ್ರಿಯಾಗಿ ಹಾಗೂ ಪ್ರಧಾನಿ ಯಾಗಿ ಉತ್ತರ ಕರ್ನಾಟಕ ಭಾಗಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಮಾಜಿ ಶಾಸಕ ವೈ.ಎಸ್.ವಿ.ದತ್ತ ಇಂದು [more]

ರಾಜ್ಯ

ವಕ್ಫ್ ಆಸ್ತಿ ಕಬಳಿಕೆ: ಅನ್ವರ್ ಮಾನಪ್ಪಾಡಿ ವರದಿ ಅನುಷ್ಠಾನಗೊಳಿಸಿ, ಪ್ರಕರಣ ಸಿಬಿಐಗೆ ವಹಿಸುವಂತೆ ಬಿಜೆಪಿ ಆಗ್ರಹ

ಬೆಂಗಳೂರು,ಜು.19- ರಾಜ್ಯಾದ್ಯಂತ ಭೂ ಕಬಳಿಕೆ ಮಾಡಿರುವ ಕೋಟ್ಯಂತರ ರೂ. ಬೆಲೆ ಬಾಳುವ ವಕ್ಫ್ ಆಸ್ತಿ ಕಬಳಿಕೆ ಸಂಬಂಧ ಅನ್ವರ್ ಮಾನಪ್ಪಾಡಿ ವರದಿಯನ್ನು ಅನುಷ್ಠಾನಗೊಳಿಸಿ ಈ ಪ್ರಕರಣವನ್ನು ಸಿಬಿಐ [more]

ರಾಜ್ಯ

27 ಉಪಗ್ರಹಗಳ ಜೋಡಣೆಗಳಿಗಾಗಿ ಮೂರು ಸಂಸ್ಥೆಗಳೊಂದಿಗೆ ಇಸ್ರೋ ಒಪ್ಪಂದ

ಬೆಂಗಳೂರು, ಜು.19- ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 27 ಉಪಗ್ರಹಗಳ ಜೋಡಣೆಗಳಿಗಾಗಿ ಮೂರು ಸಂಸ್ಥೆಗಳೊಂದಿಗೆ ಒಪ್ಪಂದಗಳನ್ನು ಮಾಡಿಕೊಂಡಿದೆ. ಬೆಂಗಳೂರಿನ ಅಲ್ಫಾ ಟೆಕ್ನೋಲಾಜಿಸ್ ಪ್ರೈವೇಟ್ ಲಿಮಿಟೆಡ್ ಮತ್ತು [more]

ಬೆಂಗಳೂರು

ಮೆಟ್ರೋ ರೈಲ್ವೆ ನಿಲ್ದಾಣ ನಿರ್ಮಾಣ: ಇನ್ಫೋಸಿಸ್ ಫೌಂಡೇಶನ್ ಮತ್ತು ಬಿಎಂಆರ್‍ಸಿಎಲ್ ನಡುವೆ ಒಪ್ಪಂದಕ್ಕೆ ಸಹಿ

ಬೆಂಗಳೂರು, ಜು.19- ಎಲೆಕ್ಟ್ರಾನಿಕ್ ಸಿಟಿಯ ಕೋನಪ್ಪನಅಗ್ರಹಾರ ಬಳಿ ವಿಶ್ವಕ್ಕೆ ಮಾದರಿಯಾದ ಅತ್ಯಾಧುನಿಕ ಮೆಟ್ರೋ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ಇನ್ಫೋಸಿಸ್ ಫೌಂಡೇಶನ್ ಮತ್ತು ಬಿಎಂಆರ್‍ಸಿಎಲ್ ನಡುವೆ ಒಪ್ಪಂದಕ್ಕೆ ಸಹಿ [more]