ರಾಜ್ಯ

ಚಿನ್ನಸ್ವಾಮಿ ಸ್ಟೇಡಿಯಂ ಬಾಂಬ್ ಬ್ಲಾಸ್ಟ್ ಪ್ರಕರಣ: ತಪ್ಪೊಪ್ಪಿಗೆ ನೀಡಿಲು ರೆಡಿಯಾದ ಮೂವರು ಆರೋಪಿಗಳು

ಬೆಂಗಳೂರು:ಜು-3: 2010ರಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಉಗ್ರರು ತಪ್ಪೊಪ್ಪಿಗೆ ಹೇಳಿಕೆ ನೀಡಲು ನಿರ್ಧರಿಸಿದ್ದಾರೆ. ಸಿಟಿ ಸಿವಿಲ್ ಕೋರ್ಟ್​ನ ಹಾಲ್​ [more]

ರಾಜ್ಯ

ಗೋರಕ್ಷಣೆ ಹೆಸರಿನಲ್ಲಿ ನಡೆಯುವ ಹಲ್ಲೆಗಳನ್ನು ತಡೆಯುವುದು ರಾಜ್ಯ ಸರ್ಕಾರಗಳ ಜವಾಬ್ದಾರಿ

ನವದೆಹಲಿ:ಜು-3: ಗೋರಕ್ಷಣೆ ಹೆಸರಿನಲ್ಲಿ ನಡೆಯುವ ಹಲ್ಲೆಯ ಪ್ರಕರಣಗಳನ್ನು ತಡೆಯುವುದು ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಗೋ ರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹಲ್ಲೆಗಳ ಬಗ್ಗೆ [more]

ರಾಷ್ಟ್ರೀಯ

ತಮ್ಮ ಭದ್ರತೆ ಹೆಚ್ಚಳದ ಬಗ್ಗೆ ಪ್ರಧಾನಿ ಮೋದಿ ನೀಡಿದ ಪ್ರತಿಕ್ರಿಯೆ ಏನು…?

ನವದೆಹಲಿ:ಜು-3; ತಮ್ಮ ಭದ್ರತೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀದಿರುವ ಪ್ರಧಾನಿ ನರೇಂದ್ರ ಮೋದಿ, ನಾನು ಶಹೆನ್‏ಶಾಹ್ ಅಥವಾ ಚಕ್ರವರ್ತಿ ಅಲ್ಲ. ಜನರೊಂದಿಗೆ ಬೆರೆಯುವುದರಿಂದ ಮತ್ತು ಅವರ ಶುಭಹಾರೈಕೆಗಳಿಂದ [more]

ರಾಷ್ಟ್ರೀಯ

51 ದೇವಸ್ಥಾನ ನಿರ್ಮಾಣಕ್ಕೆ ಮುಂದಾದ ಮುಸ್ಲೀಂ ಉದ್ಯಮಿ

ಲಖನೌ: ಜು-3: ಮುಸ್ಲಿಂ ಉದ್ಯಮಿಯೊಬ್ಬರು 51 ದೇವಸ್ಥಾನ ನಿರ್ಮಾಣಕ್ಕೆ ಜಾಗ ನೀಡಲು ಮುಂದಾಗಿರು ವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಶೈನ್ ಗ್ರೂಪ್ ಎಂಬ ರಿಯಲ್ ಎಸ್ಟೇಟ್ [more]

ರಾಷ್ಟ್ರೀಯ

ಆರ್ಚ್ ಬಿಷಪ್ ಫಿಲಿಪ್ ವಿಲ್ಸನ್ ಗೆ 1 ವರ್ಷ ಜೈಲು ಶಿಕ್ಷೆ

ಕ್ಯಾನ್ಬೆರಾ:ಜು-೩: ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ್ದ ಆರ್ಚ್ ಬಿಷಪ್ ಗೆ 1 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. 1970 ರ ಪ್ರಕರಣದಲ್ಲಿ ಈಗ [more]

ರಾಜ್ಯ

ಏಕೀಕೃತ ಮೊಬೈಲ್ ವೇದಿಕೆ ವ್ಯವಸ್ಥೆ ಜಾರಿ

ಬೆಂಗಳೂರು,ಜು.2- ಸರ್ಕಾರದ ಎಲ್ಲಾ ಇಲಾಖೆಗಳ ಸೇವೆಗಳನ್ನು ಒಂದೇ ಮೊಬೈಲ್ ವೇದಿಕೆಯಲ್ಲಿ ಒದಗಿಸಲು ಅನುಕೂಲವಾಗುವಂತೆ ಏಕೀಕೃತ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ರಾಜ್ಯಪಾಲ ವಜೂಭಾಯಿ ವಾಲ ಹೇಳಿದ್ದಾರೆ. ವಿಧಾನಸಭೆ, [more]

ರಾಜ್ಯ

ಐದು ವರ್ಷಗಳಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ 20ಲಕ್ಷ ಮನೆ ನಿರ್ಮಾಣ ಗುರಿ

ಬೆಂಗಳೂರು, ಜು.2- ಮುಂದಿನ ಐದು ವರ್ಷಗಳಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ 20ಲಕ್ಷ ಮನೆ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ರಾಜ್ಯಪಾಲ ವಜುಭಾಯಿ ವಾಲಾ ತಿಳಿಸಿದರು. [more]

ರಾಜ್ಯ

ಜಂಟಿ ಅಧಿವೇಶನ ಹಿನ್ನೆಲೆ: ತುಂಬಿ ತುಳುಕಿದ ವಿಧಾನಮಂಡಲ

ಬೆಂಗಳೂರು, ಜು.2-ವಿಧಾನಮಂಡಲದ ಜಂಟಿ ಅಧಿವೇಶನ ಹಿನ್ನೆಲೆಯಲ್ಲಿ ಇಂದು ವಿಧಾನಸಭೆ ತುಂಬಿ ತುಳುಕುತ್ತಿತ್ತು. ರಾಜ್ಯಪಾಲ ವಿ.ಆರ್.ವಾಲಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ವಿಧಾನಮಂಡಲದ ಉಭಯ [more]

ರಾಜ್ಯ

ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಕರ್ನಾಟಕ ಯೋಜನೆ ಸಂಪೂರ್ಣವಾಗಿ ಜಾರಿ: ರಾಜ್ಯಪಾಲ ವಜುಭಾಯಿ ವಾಲಾ ಭರವಸೆ

ಬೆಂಗಳೂರು: ಜು.2- ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಕರ್ನಾಟಕ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ರಾಜ್ಯಪಾಲ ವಜುಭಾಯಿ ವಾಲಾ ತಿಳಿಸಿದರು. ವಿಧಾನಸಭೆಯಲ್ಲಿ ರಾಜ್ಯ ವಿಧಾನಮಂಡಲದ ಉಭಯ ಸದನಗಳ [more]

ರಾಜ್ಯ

ಜಂಟಿ ಅಧಿವೇಶನದಲ್ಲಿ ವಿಪಕ್ಷ ಸ್ಥಾನದಲ್ಲಿ 104 ಶಾಸಕರು; ಆಡಳಿತ ಪಕ್ಷದಲ್ಲಿ 37 ಶಾಸಕರು: ಇತಿಹಾಸದಲ್ಲೇ ಇದೇ ಮೊದಲು

ಬೆಂಗಳೂರು:ಜು-೨: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಜಂಟಿ ಅಧಿವೇಶನದಲ್ಲಿ ಇದೇ ಮೊದಲ ಬಾರಿಗೆ ವಿಪಕ್ಷ ಸ್ಥಾನದಲ್ಲಿ 104 ಶಾಸಕರು ಕೂರುತ್ತಿದ್ದಾರೆ. ಹಾಗೇ 37 [more]

ರಾಜ್ಯ

ರೈತರ ಸಾಲ ಮನ್ನಾ ಬಗ್ಗೆ ಸ್ಪಷ್ಟತೆ ಇಲ್ಲ; ರಾಜ್ಯಪಾಲರ ಭಾಷಣದಲ್ಲಿ ಹುರುಳಿಲ್ಲ: ಬಿಜೆಪಿ

ಬೆಂಗಳೂರು:ಜು-೨: ಸರ್ಕಾರ ಬದುಕಿದೆ ಎಂದು ತೋರಿಸಲು ರಾಜ್ಯಪಾಲ ವಜುಭಾಯಿ ವಾಲಾ ಅವರ ಕೈಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನವರು ತಮಗೆ ಬೇಕಾದ ರೀತಿ ಭಾಷಣ ಮಾಡಿಸಿದ್ದಾರೆ. ಅವರ [more]

ರಾಜ್ಯ

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ ಆರಂಭ

ಬೆಂಗಳೂರು:ಜು-2: ರಾಜ್ಯ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ರಾಜ್ಯಪಾಲ ವಜೂಭಾಯಿ ವಾಲಾ ಅವರು ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶಕ್ಕೆ ಚಾಲನೆ [more]

ರಾಷ್ಟ್ರೀಯ

ಮಂದಸೌರ್ ಅತ್ಯಾಚಾರ ಪ್ರಕರಣ: ಆರೋಪಿ ಶಿರಚ್ಛೇದನ ಮಾಡಿದವರಿಗೆ 5 ಲಕ್ಷ ಬಹುಮಾನ

ಭೋಪಾಲ್:ಜು-2: ಮಂದಸೌರ್ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾದವರ ತಲೆ ಕಡಿದು ತಂದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಹೊಶಂಗಾಬಾದ್ ಜಿಲ್ಲೆಯ ಬಿಜೆಪಿ ನಾಯಕ ಸಂಜೀವ್ ಮಿಶ್ರಾ ಘೋಷಿಸಿದ್ದಾರೆ. [more]

ಬೆಂಗಳೂರು

ಪತಿಯ ಸ್ನೇಹಿತರಿಂದಲೇ ಪತ್ನಿಯ ಮೇಲೆ ಅತ್ಯಾಚಾರ

ಬೆಂಗಳೂರು:ಜು-2:ನಗರದ ಹೊರವಲಯದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಿದ ಮೂವರು ದುಷ್ಕರ್ಮಿಗಳ ತಂಡ 26 ವರ್ಷದ ಮಹಿಳೆ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನ ಕುಡುರ್ [more]

ರಾಷ್ಟ್ರೀಯ

ಅಸಭ್ಯ ವರ್ತನೆ ಆರೋಪ: ಗಾಯಕ ಅಂಕಿತ್ ತಿವಾರಿ ತಂದೆಗೆ ಹೊಡೆದ್ರಾ ವಿನೋಡ್ ಕಾಂಬ್ಳಿ ಪತ್ನಿ

ಮುಂಬೈ:ಜು-2: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಪತ್ನಿ ಆ್ಯಂಡ್ರಿಯಾ ಅವರು ಗಾಯಕ ಅಂಕಿತ್ ತಿವಾರಿ ಅವರ ತಂದೆಗೆ ಹೊಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮುಂಬೈನ [more]

ರಾಜ್ಯ

3 ಕೆ ಜಿ ಮುದ್ದೆ ಉಣ್ಣುವ ಮೂಲಕ ಪ್ರಥಮ ಸ್ಥಾನ ಪಡೆದ 54 ವರ್ಷದ ಮೀಸೆ ಈರೇಗೌಡ

ಮಂಡ್ಯ:ಜು-2: ಮಂಡ್ಯ ತಾಲೂಕಿನ ಮಂಗಲ ಗ್ರಾಮದಲ್ಲಿ ನಡೆದ ಜಿಲ್ಲಾಮಟ್ಟದ ನಾಟಿಕೋಳಿ ಸಾರು-ರಾಗಿಮುದ್ದೆ ಉಣ್ಣುವ ಸ್ಪರ್ಧೆಯಲ್ಲಿ ಶ್ರೀರಂಗಪಟ್ಟಣದ ಅರಕೆರೆ ಗ್ರಾಮದ 54 ವರ್ಷದ ಮೀಸೆ ಈರೇಗೌಡ 20 ನಿಮಿಷಗಳಲ್ಲಿ [more]

ಬೆಂಗಳೂರು

ಪತ್ರಿಕಾ ದಿನಾಚರಣೆ: ಸಮಾಚಾರ ನೆಟ್ವರ್ಕ್ ಸುದ್ದಿ ಸಂಸ್ಥೆ ಮುಖ್ಯಸ್ಥ ಪನ್ನಗರಾಜ್ ಕುಲ್ಕರ್ಣಿ ಸೇರಿ ಸಾಧಕ ಪತ್ರಕರ್ತರಿಗೆ ಪುರಸ್ಕಾರ

ಬೆಂಗಳೂರು-ಜು-1: ಕರ್ನಾಟಕ ಪತ್ರಕರ್ತರ ವೇದಿಕೆ ಹಾಗೂ ಕರ್ನಾಟಕ ಮೀಡಿಯಾ ಸೆಂಟರ್ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಕನ್ನಡಭವನದ ನಯನ ಸಭಾಂಗಣದಲ್ಲಿ ನಡೆದ ಈ ಸಮಾರಂಭ ವನ್ನು ಪಶುಸಂಗೋಪನೆ [more]

ರಾಷ್ಟ್ರೀಯ

ಜಿಎಸ್ ಟಿ ವ್ಯವಸ್ಥೆಗೆ ಒಂದು ವರ್ಷ: ದೇಶದ ಜನತೆಗೆ ಪ್ರಧಾನಿ ಶುಭಾಷಯ

ನವದೆಹಲಿ:ಜು-1: ಸರಕು ಮತ್ತು ಸೇವಾ ತೆರಿಗೆ( ಜಿ ಎಸ್ ಟಿ ಜಾರಿಗೆ ಬಂದು ಒಂದು ಒಂದುವರ್ಷವಾಗಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭ ಕೋರಿದ್ದಾರೆ. [more]

ರಾಜ್ಯ

ಕುಕ್ಕರ್ ವಿಷಲ್ ನುಂಗಿದ ಮಗು: ಚಿಕಿತ್ಸೆ ಫಲಕಾರಿಯಾಗದೇ ಸಾವು

ಮಂಡ್ಯ:ಜು-1: ಒಂದು ವರ್ಷದ ಮಗು ಕುಕ್ಕರ್‌ನ ವಿಷಲ್‌ ನುಂಗಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮುದ್ದೂರಿನ ನಗರಕೆರೆಯಲ್ಲಿ ನಡೆದಿದೆ. ಮರಿಲಿಂಗೇಗೌಡ ಮತ್ತು ರೂಪಾ ದಂಪತಿಯ ಪುತ್ರ [more]

ರಾಷ್ಟ್ರೀಯ

ಅಮೆರಿಕಾಗೆ ಉಲ್ಟಾ ಹೊಡೆದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್

ವಾಷಿಂಗ್ಟನ್:ಜು-1: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರೊಂದಿಗೆ ಅಣ್ವಸ್ತ್ರ ನಿಶ್ಯಸ್ತ್ರೀಕರಣದ ಕುರಿತು ಒಪ್ಪಂದ ಮಾಡಿಕೊಂಡಿದ್ದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಇದೀಗ ಉಲ್ಟಾ ಹೊಡೆದಿದ್ದಾರೆ. [more]

ರಾಷ್ಟ್ರೀಯ

ಒಂದೇ ಕುಟುಂಬದ 11 ಜನರ ಮೃತದೇಹ ಪತ್ತೆ

ನವದೆಹಲಿ:ಜು-1: ಒಂದೇ ಕುಟುಂಬದ 11 ಜನರ ಮೃತದೇಹಗಳು ಪತ್ತೆಯಾಗಿರುವ ಆಘಾತಕಾರಿ ಘಟನೆ ದೆಹಲಿಯ ಬುರಾರಿ ಪ್ರದೇಶದಲ್ಲಿ ನಡೆದಿದೆ. 11 ಮೃತ ದೇಹಗಳ ಪೈಕಿ ಹತ್ತು ದೇಹಗಳು ನೇಣು [more]

ರಾಷ್ಟ್ರೀಯ

ಕಂದಕಕ್ಕೆ ಉರುಳಿದ ಬಸ್: 35 ಮಂದಿ ದಾರುಣ ಸಾವು

ಉತ್ತರಾಖಂಡ್:ಜು-1: ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 35 ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಉತ್ತರಾಖಂಡ್’ನ ಪೌರಿ ಗರ್ಹ್ವಾಲ್ ಜಿಲ್ಲೆಯಲ್ಲಿ ಸಂಭವಿಸಿದೆ. ಪೌರಿ ಗರ್ಹ್ವಾಲ್ [more]

ರಾಜ್ಯ

ಲೋಕಸಭೆಯಲ್ಲಿ ಮೂರು ನಾಲ್ಕು ಮಹಿಳೆಯರಿಗೆ ಟಿಕೆಟ್ ನೀಡಿ: ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು:ಜು-1: ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಮೂರು ನಾಲ್ಕು ಮಹಿಳಾ ಅಭ್ಯರ್ಥಿಗಳಿಗಾದರೂ ಟಿಕೆಟ್ ನೀಡಬೇಕು ಎಂದು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ‌ಹೆಬ್ಬಾಳ್ಕರ್ ಕಾಂಗ್ರೆಸ್ ಹೈಕಮಾಂಡ್ ಅನ್ನು [more]

ರಾಜ್ಯ

ರೌಡಿಗಳ ವಿರುದ್ಧ ಕ್ಷೀಪ್ರ ಕಾರ್ಯಚರಣೆ

ಹುಬ್ಬಳ್ಳಿ- ಧಾರವಾಡ: ವಾಣಿಜ್ಯ ನಗರದಲ್ಲಿ ಇತ್ತೀಚಿಗೆ ರೌಡಿಸಂ, ಗಲಾಟೆ, ಚಾಕು ಇರಿತ ಹಾಗೂ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದ ನಗರದ ಜನತೆಯಲ್ಲಿ ಭಯದ ವಾತಾವರಣ ನಿರ್ಮಣವಾಗಿದ್ದು, ಪೊಲೀಸರು [more]

ರಾಜ್ಯ

ವಿಶ್ವ ಸಾಮಾಜಿಕ ಜಾಲತಾಣ ದಿನ

ಬೆಂಗಳೂರು:ಜು-1: ವಿಶ್ವ ಸಾಮಾಜಿಕ ಜಾಲತಾಣ ದಿನವನ್ನು ಬಿಜೆಪಿ ಬೆಂಗಳೂರು ನಗರ ಕಾರ್ಯಾಲಯದಲ್ಲಿ ಆಚರಣೆ ಮಾಡಲಾಯಿತು. ಬಿಜೆಪಿ ಬೆಂಗಳೂರು ಮಹಾನಗರ ಅಧ್ಯಕ್ಷರಾದ ಪಿ.ಎನ್.ಸದಾಶಿವ ರವರು, ಸಾಮಾಜಿಕ ಜಾಲತಾಣ ಪ್ರಕೋಷ್ಠ [more]