ರಾಜ್ಯ

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ಟಿಎಂ ವಿಜಯ್ ಭಾಸ್ಕರ್ ನೇಮಕ

ಬೆಂಗಳೂರು:ಜೂ-30: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಟಿಎಂ ವಿಜಯ್ ಭಾಸ್ಕರ್ ಅವರನ್ನು ನೇಮಕ ಮಾಡಲಾಗಿದೆ. ಹಾಲಿ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ [more]

ರಾಜ್ಯ

ಅಭಯ ಹಸ್ತ ಸಿನಿಮಾದ ವಿಶೇಷ ಅಂಚೆ ಚೀಟಿ ಬಿಡುಗಡೆ

ಬೆಂಗಳೂರು:ಜೂ-30: ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ‘ಅಭಯ ಹಸ್ತ’ ಸಿನಿಮಾದ ವಿಶೇಷ ಅಂಚೆ ಚೀಟಿ ಬಿಡುಗಡೆಗೊಳಿಸಲಾಯಿತು. ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ರವರು [more]

ರಾಷ್ಟ್ರೀಯ

ತಾಕತ್ತಿದ್ದರೆ ಪ್ರಧಾನಿ ಮೋದಿ, ಅಮಿತ್ ಶಾ ಹೈದ್ರಾಬಾದ್ ನಿಂದ ಸ್ಪರ್ಧಿಸಿ, ಗೆದ್ದು ತೋರಿಸಲಿ: ಒವೈಸಿ ಸವಾಲು

ಹೈದರಾಬಾದ್‌:ಜೂ-30: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತಾಕತ್ತಿದ್ದರೆ ಹೈದರಾಬಾದ್ ನಲ್ಲಿ ಸ್ಪರ್ಧಿಸಿ ಗೆದ್ದು ತೋರಿಸಿ ಎಂದು ಎಐಎಂಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ [more]

ರಾಷ್ಟ್ರೀಯ

ಪ್ರವಾಹ ಎಚ್ಚರಿಕೆ ಹಿನ್ನಲೆ: ಅಮರನಾಥ ಯಾತ್ರೆ ಸ್ಥಗಿತ

ಶ್ರೀನಗರ:ಜೂ-30: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಭಾಗದಲ್ಲಿ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಅಚ್ಚೇ ದಿನ್ ಪರಿಕಲ್ಪನೆಗೆ ಶಾಕ್: ಬಿಜೆಪಿ ಆಡಳಿತ ರಾಜ್ಯಗಳಲ್ಲೇ ಅಚ್ಛೇ ದಿನ್ ಇಲ್ಲ ಎಂದ ನೀತಿ ಆಯೋಗ

ನವದೆಹಲಿ:ಜೂ-30: ಪ್ರಧಾನಿ ನರೇಂದ್ರ ಮೋದಿ ಅವರ ಅಚ್ಚೇ ದಿನ್ ಪರಿಕಲ್ಪನೆ ಬಗ್ಗೆ ನೀತಿ ಆಯೋಗ ತರಾಟೆಗೆ ತೆಗೆದುಕೊಂಡಿದ್ದು, ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲೇ ಅಚ್ಚೇ ದಿನ್ ಇಲ್ಲ [more]

ರಾಜ್ಯ

ನಾಟಿ ಕೋಳಿ ಸಾಂಬಾರ್ ಜತೆ ಮುದ್ದೆ ತಿನ್ನುವ ಸ್ಪರ್ಧೆ: ಗೆದ್ದರೆ ಚಿತ್ರದಲ್ಲಿ ನಟಿಸಲೂ ಅವಕಾಶ

ಮಂಡ್ಯ:ಜೂ-30: ನಾಟಿ ಕೋಳಿ ಸಾಂಬಾರ್ ಜತೆ ಬಿಸಿ ಬಿಸಿ ಮುದ್ದೆ ಸವಿದರೆ ಅದರ ಮಜನೇ ಬೇರೆ. ಇದನ್ನು ಒಂದು ಸ್ಪರ್ಧೆಯನ್ನೇ ಮಾಡಿ ನೋಡಿದ್ರೆ ಹೇಗೆ. ಅದು ಗ್ರಾಮೀಣ [more]

ರಾಜ್ಯ

ಕೃಷಿ ಇಲಾಖೆ ಪವರ್ ಕಟ್

ಕೊಪ್ಪಳ:ಜೂ-30:ಕೊಪ್ಪಳ ನಗರದ ಕೃಷಿ ಇಲಾಖೆ ಹಾಗೂ ರೈತ ಸಂಪರ್ಕ ಕೇಂದ್ರಕ್ಕೆ ವಿದ್ಯುತ್ ಸರಬರಾಜ ಇಲ್ಲದ ಕಾರಣದಿಂದ ಯಾವ ಕೆಲಸ ಕೈಗೊಳ್ಳದೆ, ಇಲ್ಲಿನ ಸಿಬ್ಬಂದಿ ಕತ್ತಲಲ್ಲಿ ಕಂಪ್ಯೂಟರ್ ಮುಂದೆ  [more]

ರಾಜ್ಯ

ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳಿಗೂ ಉನ್ನತ ಶಿಕ್ಷಣ ಸಿಗಬೇಕಿದೆ: ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ

ಬೆಂಗಳೂರು:ಜೂ-30: ಶಿಕ್ಷಣ ಪಡೆದವರಿಗೆ ಉದ್ಯೋಗ ಸಿಗುತ್ತಿಲ್ಲವಾದ್ದರಿಂದ ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಬೇಸರ ವ್ಯಕ್ತಪಡಿಸಿದರು. ವಿಶ್ವೇಶ್ವರಯ್ಯ ತಾಂತ್ರಿಕ [more]

ರಾಷ್ಟ್ರೀಯ

ನರೇಂದ್ರ ದಾಭೋಲ್ಕರ್ ಮತ್ತು ಗೋವಿಂದ್ ಪನ್ಸಾರೆ ಹತ್ಯೆ ಪ್ರಕರಣ: ತನಿಖೆ ತೃಪ್ತಿಕರವಾಗಿಲ್ಲ: ಬಾಂಬೆ ಹೈಕೋರ್ಟ್

ಮುಂಬೈ:ಜೂ-29: ನರೇಂದ್ರ ದಾಭೋಲ್ಕರ್ ಮತ್ತು ಗೋವಿಂದ್ ಪನ್ಸಾರೆ ಹತ್ಯೆ ಪ್ರಕರಣದ ತನಿಖೆ ತೃಪ್ತಿದಾಯಕವಾಗಿಲ್ಲ ಎಂದು ಬಾಂಬೆ ಹೈಕೋರ್ಟ್ ಸಿಬಿಐ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ. ದಾಭೋಲ್ಕರ್ ಹಾಗೂ ಪನ್ಸಾರೆ [more]

ರಾಜ್ಯ

ಬೆಂಗಳೂರಿಗೆ ಮಾತ್ರ ಮೀಸಲಾಗಿರುವ ಚಲನಚಿತ್ರೋತ್ಸವಗಳು ಹಾಗೂ ಸಿನಿಮಾಸಕ್ತರ ಕ್ಲಬ್‍ಗಳನ್ನು ಗ್ರಾಮೀಣ ಪ್ರದೇಶಗಳಿಗೂ ವಿಸ್ತರಣೆ: ನಾಗತಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಜೂ-29: ಬೆಂಗಳೂರಿಗೆ ಮಾತ್ರ ಮೀಸಲಾಗಿರುವ ಚಲನಚಿತ್ರೋತ್ಸವಗಳು ಹಾಗೂ ಸಿನಿಮಾಸಕ್ತರ ಕ್ಲಬ್‍ಗಳನ್ನು ಗ್ರಾಮೀಣ ಪ್ರದೇಶಗಳಿಗೆ ವಿಸ್ತರಿಸುವುದು ಮತ್ತು ಸಿನಿಮಾಗಳಿಗೆ ಸಂಬಂಧಿಸಿದ ಪುಸ್ತಕಗಳನ್ನು ಹೊರತರುವುದು ತಮ್ಮ ಗುರಿಯಾಗಿದೆ ಎಂದು [more]

ರಾಜ್ಯ

ಮುಖ್ಯ ಕಾರ್ಯದರ್ಶಿ ಹುದ್ದೆಗೆ ಅರ್ಹರನ್ನು ನೇಮಕ ಮಾಡುವ ಪರಮಾಧಿಕಾರ ಮುಖ್ಯಮಂತ್ರಿಗೆ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು, ಜೂ.29- ಇದೇ ಜೂನ್ 30 ರಂದು ತೆರವಾಗುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಅರ್ಹರನ್ನು ನೇಮಕ ಮಾಡುವ ಪರಮಾಧಿಕಾರವನ್ನು ರಾಜ್ಯ ಸಚಿವ ಸಂಪುಟ ಮುಖ್ಯಮಂತ್ರಿಯವರಿಗೆ [more]

ರಾಷ್ಟ್ರೀಯ

ಕತ್ರಿನಾ ಕೈಫ್ ಬ್ಲ್ಯಾಕ್ ಆಂಡ್ ವೈಟ್ ಬೋಲ್ಡ್ ಲುಕ್ ಗೆ ಫ್ಯಾನ್ಸ್ ಫಿದಾ

ಮುಂಬೈ:ಜೂ-29: ಬಾಲಿವುಡ್ ನಟಿ ಕತ್ರಿನಾ ಕೈಫ್‌ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಬ್ಲ್ಯಾಕ್‌ ಅಂಡ್‌ ವೈಟ್‌ ಫೋಟೋ ಗಳನ್ನು ಪೋಸ್ಟ್ ಮಾಡಿದ್ದು, ಈಗ ಅದು ವೈರಲ್ ಆಗಿದೆ. ಈ ಫೋಟೋದಲ್ಲಿ [more]

ಧಾರವಾಡ

ಅರಣ್ಯದಲ್ಲಿರುವ ಸಾಕಷ್ಟು ಸಮಸ್ಯೆಯನ್ನ ಹಂತ ಹಂತವಾಗಿ ನಿವಾರಿಸಲು ಕ್ರಮ: ಸಚಿವ ಆರ್ ಶಂಕರ್

ಧಾರವಾಡ:ಜೂ-29: ರಾಜ್ಯದಲ್ಲಿ ಸಧ್ಯ ೩೮೨ ಅರಣ್ಯ ರಕ್ಷರನ್ನ ತರಬೇತುಗೊಳಿಸಿ ನೇಮಿಸಲಾಗಿದ್ದು, ಅರಣ್ಯದಲ್ಲಿರುವ ಸಾಕಷ್ಟು ಸಮಸ್ಯೆಯನ್ನ ಹಂತ ಹಂತವಾಗಿ ಸಿಬ್ಬಂದಿಗಳನ್ನ ನೇಮಕ ಮಾಡಿ ಅಲ್ಲಿರುವ ಸಮಸ್ಯೆಯನ್ನು ನಿವಾರಿಸಲು ಕ್ರಮ [more]

ರಾಜ್ಯ

ಸಿಎಂ ಕುಮಾರಸ್ವಾಮಿ ಮಂಡಿಸುತ್ತಿರುವುದು 37 ಶಾಸಕರ ಬಜೆಟ್, ಇದಕ್ಕೆ ಕಾಂಗ್ರೆಸ್​ ಬೆಂಬಲವಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ವೈ

ಬೆಂಗಳೂರು:ಜೂ-29: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡಿಸುತ್ತಿರುವುದು‌ 37 ಶಾಸಕರ ಬಜೆಟ್. ಇದಕ್ಕೆ ಕಾಂಗ್ರೆಸ್​ನ ಬೆಂಬಲವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ರಾಜ್ಯ [more]

ರಾಷ್ಟ್ರೀಯ

ಭಾರತೀಯ ಸೇನೆ ಜನಸ್ನೇಹಿ ರೀತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಪಷ್ಟನೆ

ಶ್ರೀನಗರ:ಜೂ-29: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಕ್ರೂರವಾಗಿ ಕಾರ್ಯಾಚರಣೆ ನಡೆಸುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ಸೇನೆ ಜನಸ್ನೇಹಿ ರೀತಿಯಲ್ಲಿ ಕಾರ್ಯಚರಣೆ [more]

ರಾಷ್ಟ್ರೀಯ

ಡಾಲರ್‌ ಎದುರು ಕೊಂಚ ಚೇತರಿಸಿದ ರೂಪಾಯಿ ಮೌಲ್ಯ

ನವದೆಹಲಿ:ಜೂ-29: ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್‌ ಎದುರು ತೀವ್ರ ಕುಸಿತ ಕಂಡಿದ್ದ ರೂಪಾಯಿ ವಿನಿಮಯ ದರ ಶುಕ್ರವಾರ ಬೆಳಗ್ಗೆ ಸ್ವಲ್ಪ ಚೇತರಿಸಿಕೊಂಡಿದೆ. ಗುರುವಾರದ ಆರಂಭಿಕ ವಹಿವಾಟಿನಲ್ಲಿ [more]

ರಾಷ್ಟ್ರೀಯ

ಹೆಚ್ಚುತ್ತಿರುವ ಜಾಗತಿಕ ತಾಪಮಾನ: ದುಸ್ಥಿತಿಗೆ ಸಿಲುಕಲಿದೆ ಭಾರತದ ಅರ್ಥವ್ಯವಸ್ಥೆ

ನವದೆಹಲಿ:ಜೂ-29: ಹವಾಮಾನ ಬದಲಾವಣೆಯಿಂದ ಭಾರತದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಪ್ರಮುಖವಾಗಿ ಮಧ್ಯ ಭಾರತದಲ್ಲಿ ಇದರಿಂದ ತೀವ್ರ ಸಂಕಷ್ಟ ಎದುರಾಗಲಿದೆ ಎಂದು ವಿಶ್ವಬ್ಯಾಂಕ್ ಎಚ್ಚರಿಕೆ ನೀಡಿದೆ. [more]

ರಾಷ್ಟ್ರೀಯ

ಚಾರ್ಟರ್ಡ್‌ ವಿಮಾನ ಪತನ: ಐವರ ಸಾವು

ಮುಂಬೈ:ಜೂ-28: ಕಿಂಗ್ ಏರ್‌ ಸಿ90 (ವಿಟಿ-ಯುಪಿಝೆಡ್) ಚಾರ್ಟರ್ಡ್‌ ವಿಮಾನವೊಂದು ಮುಂಬೈ ಹೊರವಲಯದಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಂಬೈ ನಗರದ ಹೊರವಲಯದ ಘಾಟ್‌ಕೋಪರ್‌ನಲ್ಲಿ ಮಧ್ಯಾಹ್ನ ಈ [more]

ರಾಜ್ಯ

ಶಾಂತಿವನದಲ್ಲಿ ವೈದ್ಯರೊಂದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಂವಾದ

ಧರ್ಮಸ್ಥಳ:ಜೂ-28: ಧರ್ಮಸ್ಥಳದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ಹೊರಡುವ ಮುನ್ನ ವೈದರೊಂದಿಗೆ ಸಂವಾದ ನಡೆಸಿದರು. ಬಳಿಕ ರಾಜ್ಯದ ನಾನಾ [more]

ರಾಷ್ಟ್ರೀಯ

ಸಂತ ಕಬೀರ್ ಪವಿತ್ರ ಕ್ಷೇತ್ರಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ: ಉಣ್ಣೆಯ ಟೋಪಿ ಧರಿಸಲು ನಿರಾಕರಣೆ

ಮಾಘರ್:ಜೂ-28: ಪ್ರಸಿದ್ಧ ಸಂತ ಕಬೀರ್ ಪವಿತ್ರ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಸ್ಲಿಂರು ಧರಿಸುವ ಉಣ್ಣೆಯ ಟೋಪಿ ಧರಿಸಲು ನಿರಾಕರಿಸಿದ್ದಾರೆ. ಉತ್ತರ ಪ್ರದೇಶದ ಮಾಘರ್ [more]

ರಾಷ್ಟ್ರೀಯ

ಸರ್ಜಿಕಲ್ ದಾಳಿ ವಿಡಿಯೋ ಬಹಿರಂಗ: ಯೋಧರು ದೇಶಕ್ಕಾಗಿ ತಮ್ಮ ಬಲಿದಾನ ಮಾಡಿರುವುದನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ: ಕಾಂಗ್ರೆಸ್

ನವದೆಹಲಿ:ಜೂ-28: ಸರ್ಜಿಕಲ್ ದಾಳಿಯನ್ನು ಕೇಂದ್ರ ಸರ್ಕಾರ ಮತ್ತು ಬಿಜೆಪಿ ರಾಜಕೀಯಕರಣಗೊಳಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ, ದೇಶಕ್ಕಾಗಿ ಸೈನಿಕರು ತಮ್ಮ [more]

ರಾಷ್ಟ್ರೀಯ

ಸರ್ಜಿಕಲ್ ಸ್ಟ್ರೈಕ್ ವಿಡಿಯೋ ಬಹಿರಂಗ

ನವದೆಹಲಿ:ಜೂ-28: 2016 ಸೆಪ್ಟೆಂಬರ್ 28, 29 ರಂದು ಭಾರತೀಯ ಯೋಧರು ಪಾಕ್ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆ ದಾಟಿ ನಡೆಸಿದ ಸರ್ಜಿಕಲ್ ಸ್ಟ್ರೈಕ್( ನಿರ್ಧಿಷ್ಟ ದಾಳಿ) [more]

ರಾಜ್ಯ

ಅವಧಿಗೂ ಮುನ್ನವೇ ಲೋಕಸಭಾ ಚುನಾವಣೆ ಸಾಧ್ಯತೆ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ನವದೆಹಲಿ:ಜೂ-28: ಲೋಕಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ಜತೆ ಸೇರಿ ಚುನಾವಣೆ ಎದುರಿಸಲು ನಿರ್ಧರಿಸಿದ್ದೇವೆ. ಉತ್ತರ ಪ್ರದೇಶದಲ್ಲಿ ಬಿಎಸ್ ಪಿ ಸ್ಥಾನಗಳನ್ನು ಕಾಂಗ್ರೆಸ್ ಗೆ ಬಿಟ್ತುಕೊಡಲಿದೆ. ಕೇರಳದಲ್ಲಿ ಮೊದಲಿನಂದಲೂ ಜೆಡಿಎಸ್ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರಕ್ಕೆ ತೆರಳುತ್ತಿದ್ದ 10 ಬಿಎಸ್ ಎಫ್ ಯೋಧರು ನಾಪತ್ತೆ

ಮುಘಲ್ ಸರಾಯ್ :ಜೂ-28: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 10 ಬಿಎಸ್ಎಫ್ ಯೋಧರು ನಾಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಪಶ್ಚಿಮ ಬಂಗಾಳದ ಬರ್ದಮಾನ್ ಮತ್ತು ಜಾರ್ಖಂಡ್ [more]

ರಾಷ್ಟ್ರೀಯ

ಪ್ರಧಾನಿ ಮೋದಿ ವಿದೇಶಿ ಪ್ರವಾಸಕ್ಕೆ ವೆಚ್ಚವಾದ ಹಣವೆಷ್ಟುಗೊತ್ತೆ…?

ಬೆಂಗಳೂರು:ಜೂ-28: ಪ್ರಧಾನಿ ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡ ಕಳೆದ ನಾಲ್ಕು ವರ್ಷಗಳಲ್ಲಿ ಸುಮಾರು 41 ವಿದೇಶ ಪ್ರವಾಸ ಮಾಡಿ, 52 ದೇಶಗಳಿಗೆ ಭೇಟಿ ನೀಡಿ ಸುಮಾರು 355 [more]