ರಾಜ್ಯ

ಖೊಟ್ಟಿಪೈಸೆ ಚಲನಚಿತ್ರ ಜುಲೈನಲ್ಲಿ ಬಿಡುಗಡೆ

ಗದಗ-ಜೂ-24: ನಾಯಕ ನಟ ರಾಮ ಚೇತನ ಹಾಗೂ ಹಿರಿಯ ಕಲಾವಿದ ವೈಜನಾಥ ಬಿರಾದಾರ ಅಭಿನಯದ “ಖೊಟ್ಟಿಪೈಸೆ” ಚಲಚಿತ್ರ ಜುಲೈ ತಿಂಗಳಲ್ಲಿ ತೆರೆಕಾಣಲಿದೆ ಎಂದು ನಿರ್ದೇಶಕ ಆರ್.ಕೆ.ಕಿರಣ್ ಹೇಳಿದರು. [more]

ರಾಜ್ಯ

ನೆಲಪಾಡ್ ಹ್ಯಾರೀಸ್ ಗುಂಪಿನ ಐವರು ಆರೋಪಿಗಳಿಗೆ ಜಾಮೀನು

ಬೆಂಗಳೂರು:ಜೂ-23: ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಗ್ಯಾಂಗ್‌ನ ಉಳಿದ ಐವರು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿ ಬೆಂಗಳೂರಿನ [more]

ರಾಜ್ಯ

ಹಜ್ ಭವನಕ್ಕೆ ಟಿಪ್ಪು ಹೆಸರಿತ್ಟರೆ ರಾಜ್ಯ ಹೊತ್ತಿ ಉರಿಯುತ್ತದೆ: ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಎಚ್ಚರಿಕೆ

ಬೆಂಗಳೂರು:ಜೂ-23: ಹಜ್ ಭವನಕ್ಕೆ ಟಿಪ್ಪು ಹೆಸರಿಟ್ಟರೆ‌ ರಾಜ್ಯ ಹೊತ್ತಿ‌ ಉರಿಯಲು ಕಾರಣವಾಗುತ್ತದೆ ಎಂದು ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ [more]

ರಾಜ್ಯ

ರಾಜ್ಯವನ್ನು ಬಿಟ್ಟು ಕಾವೇರಿ ನೀರು ನಿರ್ವಹಣಾ ಸಮಿತಿ ರಚನೆ: ಕೇಂದ್ರದ ಏಕಪಕ್ಷೀಯ ನಿರ್ಧಾರಕ್ಕೆ ಸಿಎಂ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು:ಜೂ-23: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡುವ ಮೂಲಕ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯಮಾಡಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. [more]

ರಾಜ್ಯ

ಜೂನ್ 28ಕ್ಕೆ ’ದಿ ವಿಲನ್’ ಟೀಸರ್ ಬಿಡುಗಡೆ

ಬೆಂಗಳೂರು:ಜೂ-23: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚಾ ಸುದೀಪ್ ಅಭಿನಯದ ಬಹುನಿರೀಕ್ಷಿತ ದಿ ವಿಲ್ಲನ್ ಸಿನಿಮಾ ಟೀಸರ್ ಜೂನ್ 28ಕ್ಕೆ ಬಿಡುಗಡೆಯಾಗಲಿದ್ದು, ಅಭಿಮಾನಿಗಳು ಕಾತರದಿಂದ [more]

ರಾಷ್ಟ್ರೀಯ

21 ಉಗ್ರರ ಹಿಟ್ ಲಿಸ್ಟ್ ರೆಡಿ ಮಾಡಿದ ಸೇನೆ

ನವದೆಹಲಿ:ಜೂ-23: ಜಮ್ಮು ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಸರಕಾರ ಅಂತ್ಯಗೊಂಡ ಬೆನ್ನಲ್ಲೇ ಉಗ್ರ ನಿಗ್ರಹ ಚಟುವಟಿಕೆ ಆರಂಭವಾಗಿದ್ದು, ಸೇನೆ 21 ಉಗ್ರರ ಹಿಟ್ ಲಿಸ್ಟ್ ರೆಡಿಮಾಡಿದೆ. ಈ ಹಿಂದೆ [more]

ರಾಷ್ಟ್ರೀಯ

ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣ: ಮಧ್ಯವರ್ತಿ ಕಾರ್ಲೊ ಗೆರೊಸಾನನ್ನು ಭಾರತಕ್ಕೆ ಬಿಟ್ಟುಕೊಡಲು ನಿರಾಕರಿಸಿದ ಇಟಲಿ

ನವದೆಹಲಿ:ಜೂ-23: ಬಹುಕೋಟಿ ವಿವಿಐಪಿ ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್ ಖರೀದಿ ಪ್ರಕರಣದ ಮಧ್ಯವರ್ತಿಯಾಗಿದ್ದ ಕಾರ್ಲೊ ಗೆರೊಸಾ ಅವರನ್ನು ಭಾರತಕ್ಕೆ ಬಿಟ್ಟುಕೊಡಲು ಇಟಲಿ ನಿರಾಕರಿಸಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ವಿವಿಐಪಿ [more]

ಉತ್ತರ ಕನ್ನಡ

ಯಾತ್ರಿಕರ ಮೇಲೆ ಕಾಡಾನೆ ದಾಳಿ: 6 ಜನರಿಗೆ ಗಾಯ

ಮಂಗಳೂರು:ಜೂ-23: ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಯಾತ್ರಿಕರ ಮೇಲೆ ಕೈಕಂಬ ಬಳಿ ಕಾಡಾನೆ ದಾಳಿ ನಡೆಸಿರುವ ಘಟನೆ ನಡೆದಿದೆ. ಆನೆ ದಾಳಿಗೆ ಸಿಲುಕಿ ಆರು ಮಂದಿ ಯಾತ್ರಿಕರು [more]

ರಾಜ್ಯ

ನಾರಾಯಣಪುರ ಜಲಾಶಯದಯಲ್ಲಿ 20 ಟಿಎಂಸಿ ನೀರು ಸಂಗ್ರಹ

ಯಾದಗಿರಿ:ಜೂ-22: ಹೈದ್ರಾಬಾದ ಕರ್ನಾಟಕ ಭಾಗದ ರೈತರ ಜೀವನಾಡಿಯಾಗಿರುವ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಾರಾಯಣಪುರ ಜಲಾಶಯದಲ್ಲಿ ಕಳೆದ ವರ್ಷ 11.716 ಟಿಎಂಸಿ ನೀರಿತ್ತು. ಈ ವರ್ಷ 20.489 [more]

ಧಾರವಾಡ

ಕೆರೆಯಲ್ಲಿ ಮುಳುಗಿ ಸತ್ತ ವ್ಯಕ್ತಿಯ ಹೆಣ ನೊಡಿ ಇಡಿ ಊರ ನಿರೆ ಖಾಲಿ

ಧಾರವಾಡ:ಜೂ-22: ಇಲ್ಲಿನ ಕೆರೆಯಲ್ಲಿ ವ್ಯಕ್ತಿ ಮೃತಪಟ್ಟ ಎಂದು ಕೆರೆಯ ನೀರನ್ನೇ ಗ್ರಾಮಸ್ಥರೆಲ್ಲ‌ ಸೇರಿ ಖಾಲಿ ಮಾಡಿರುವ ಘಟನೆ ಧಾರವಾಡಜಿಲ್ಲೆಯಲ್ಲಿ ನಡೆದಿದೆ. ಜೂನ್ ೧೫ ರಂದು ಧಾರವಾಡ ಜಿಲ್ಲೆಯ [more]

ಹೈದರಾಬಾದ್ ಕರ್ನಾಟಕ

ಮುತಾಲಿಕ್ ಧಾರ್ಮಿಕ ಅಂಧತ್ವ ತುಂಬಿಕೊಂಡಿರುವ ಒಬ್ಬ ಮತೀಯ ಹುಚ್ಚನಾಯಿ: ಗೌರಿಲಂಕೇಶ ಹತ್ಯೆ ಹೋರಾಟ ಸಮಿತಿ ಮುಖಂಡ ಬಸವರಾಜ್ ಸೂಳಿಬಾವಿ

ಗದಗ:ಜೂ-22: ಪ್ರಮೋದ್ ಮುತಾಲಿಕ್ ಧಾರ್ಮಿಕ ಅಂಧತ್ವ ತುಂಬಿಕೊಂಡಿರುವ ಒಬ್ಬ ಮತೀಯ ಹುಚ್ಚನಾಯಿ ಎಂದು ಗೌರಿಲಂಕೇಶ ಹತ್ಯೆ ಹೋರಾಟ ಸಮಿತಿ ಮುಖಂಡ ಬಸವರಾಜ್ ಸೂಳಿಬಾವಿ ಗಂಭೀರ ಆರೋಪ ಮಾಡಿದರು. [more]

ರಾಷ್ಟ್ರೀಯ

ಇಂಗ್ಲೆಂಡ್‌‌ ಟೂರ್‌‌ಗೆ ಶೇ.100ರಷ್ಟು ಫಿಟ್‌ ಆಗಿರುವೆ: ಕ್ಯಾಪ್ಟನ್‌ ವಿರಾಟ್‌‌ ಕೊಹ್ಲಿ

ಮುಂಬೈ:ಜೂ-೨೨: ಇಂಗ್ಲೆಂಡ್‌‌ ಟೂರ್‌‌ಗೆ ಶೇ.100ರಷ್ಟು ಫಿಟ್‌ ಆಗಿದ್ದು, ಕುತ್ತಿಗೆ ನೋವು ಸಂಪೂರ್ಣವಾಗಿ ಗುಣಮುಖವಾಗಿದ್ದು, ಈಗಾಗಲೇ ಮುಂಬೈನಲ್ಲಿ 6-7 ಅಭ್ಯಾಸ ಪಂದ್ಯಗಳಲ್ಲಿ ಭಾಗಿಯಾಗಿರುವೆ ಎಂದು ಟೀಂ ಇಂಡಿಯಾ ಕ್ಯಾಪ್ಟನ್‌ [more]

ರಾಜ್ಯ

ಮಹಾರಾಷ್ಟ್ರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಉಸ್ತುವಾರಿಯಾಗಿ ಮಲ್ಲಿಕಾರ್ಜುನ ಖರ್ಗೆ ನೇಮಕ

ನವದೆಹಲಿ:ಜೂ-೨೨: ಕಾಂಗ್ರೆಸ್‌‌ನ ಹಿರಿಯ ಮುಖಂಡ, ಲೋಕಸಭೆಯ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೊಸ ಜವಾಬ್ದಾರಿ ನೀಡಿದ್ದಾರೆ. ಮಹಾರಾಷ್ಟ್ರದ ಉಸ್ತುವಾರಿ ಆಗಿ [more]

ರಾಷ್ಟ್ರೀಯ

ಜಮ್ಮು ಮತ್ತು ಕಾಶ್ಮೀರ: ಉಗ್ರರ ಮಟ್ಟಹಾಕಲು ಎನ್ ಎಸ್ ಜಿ ಮತ್ತು ಸ್ನೈಪರ್ ಪಡೆಗಳ ರವಾನೆ

ನವದೆಹಲಿ:ಜೂ-22: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರಿದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕಣಿವೆ ರಾಜ್ಯಕ್ಕೆ ಎನ್ ಎಸ್ ಜಿ ಮತ್ತು ಸ್ನೈಪರ್ ಪಡೆಗಳನ್ನು ರವಾನೆ ಮಾಡಿದೆ. [more]

ರಾಜ್ಯ

ಮಲಯಾಳಂ ನ ಗೃಹಲಕ್ಷ್ಮಿ ಮುಖಪುಟದಲ್ಲಿನ ಮಗುವಿಗೆ ಹಾಲುಣಿಸುತ್ತಿರುವ ಚಿತ್ರ ಅಶ್ಲೀಲ ಅಲ್ಲ: ಕೇರಳ ಹೈಕೋರ್ಟ್

ಕೊಚ್ಚಿ:ಜೂ-22: ಸ್ತನ್ಯಪಾನದ ಕುರಿತ ಮನೋಭಾವ ಬದಲಾಯಿಸುವ ನಿಟ್ಟಿನಲ್ಲಿ ಮಲಯಾಳಂ ನಿಯತಕಾಲಿಕ ಗೃಹಲಕ್ಷ್ಮಿ ಮುಖಪುಟದಲ್ಲಿ ಪ್ರಕಟಿಸಿದ ಚಿತ್ರ ವಿವಾದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಕೇರಳ ಹೈಕೋರ್ಟ್, ಗೃಹಲಕ್ಷ್ಮಿ ಮುಖಪುಟದಲ್ಲಿ [more]

ರಾಷ್ಟ್ರೀಯ

ಕಾಶ್ಮೀರದ ಅನಂತ್ ನಾಗ್ ನಲ್ಲಿ ಮೂವರು ಉಗ್ರರ ಹತ್ಯೆ

ಶ್ರೀನಗರ:ಜೂ-22: ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರೆದಿದ್ದು, ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರಿಗೆ ದಿಟ್ಟ ಉತ್ತರ ನೀಡಿರುವ ಭದ್ರತಾ ಪಡೆಗಳು ಮೂವರು ಉಗ್ರರನ್ನು [more]

ರಾಷ್ಟ್ರೀಯ

ವಿಶ್ವದ ವಿವಿಧೆಡೆ ನಾಲ್ಕನೇ ಅಂತರಾಷ್ಟ್ರೀಯ ಯೋಗದಿನಾಚರಣೆ

ನವದೆಹಲಿ:ಜೂ-21: ನಾಲ್ಕನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ವಿಶ್ವದ ವಿವಿಧ ಭಾಗಗಳಲ್ಲಿ ಯೋಗಸನಗಳನ್ನು ಮಾಡುವ ಮೂಲಕ ಗಮನಸೆಳೆಯಲಾಯಿತು. ಭಾರತ, ಅಮೆರಿಕ, ಕೆನಡಾ, ದುಬೈ ಸೇರಿದಂತೆ ವಿಶ್ವದ 150 [more]

ರಾಷ್ಟ್ರೀಯ

ಪ್ರಧಾನಿ ಮೋದಿ ಕುರಿತು ಪತ್ನಿ ಜಶೋದಾಬೆನ್ ಹೇಳಿದ್ದೇನು…?

ಅಹ್ಮದಾಬಾದ್:ಜೂ-21: ಪ್ರಧಾನಿ ನರೇಂದ್ರ ಮೋದಿ ಅವಿವಾಹಿತರು ಎಂಬ ಮಧ್ಯಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿಯವರ ಪತ್ನಿ ಜಶೋದಾಬೆನ್ ಅಚ್ಚರಿಯೊಂದಿಗೆ ತಿರುಗೇಟು ನೀಡಿದ್ದಾರೆ. ಆನಂದಿಬೆನ್ [more]

ರಾಜ್ಯ

ಯೋಗಾಸನ ಮಾಡುತ್ತಿದ್ದ ವೇಳೆಯೇ ಸಾವನ್ನಪ್ಪಿದ ಶಿಕ್ಷಕ

ತೇರದಾಳ:ಜೂ-21: ಅಂತರಾಷ್ಟ್ರೀಯ ಯೋಗ ದಿನದಂದು ಯೋಗಾಸನ ಮಾಡುತ್ತಿದ್ದ ವೇಳೆಯೇ ಹೃದಯಾಘಾತಕ್ಕೊಳಗಾಗಿ ಶಿಕ್ಷಕರೊಬ್ಬರು ಸಾವನ್ನಪ್ಪಿದ ಘಟನೆ ರಬಕವಿ-ಬನಹಟ್ಟಿ ತಾಲೂಕಿನ ತೇರದಾಳದಲ್ಲಿ ನಡೆದಿದೆ. ಗುರುಪುರ ಕ್ಯಾಂಪಸ್‌ನ ಎಸ್‌.ಜೆ. ಹೆಣ್ಣು ಮಕ್ಕಳ [more]

ರಾಷ್ಟ್ರೀಯ

ಟ್ರ್ಯಾಕ್ಟರ್‌ ಟ್ರಾಲಿ-ಜೀಪಿಗೆ ಢಿಕ್ಕಿ: 12 ಮಂದಿ ಸ್ಥಳದಲ್ಲೇ ಸಾವು

ಮೊರೆನಾ:ಜೂ-21: ಟ್ರ್ಯಾಕ್ಟರ್‌ ಟ್ರಾಲಿಯೊಂದು ಜೀಪಿಗೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 12 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಮೊರೆನಾದಲ್ಲಿ ನಡೆದಿದೆ. ಇತರ ಎಂಟು [more]

ರಾಷ್ಟ್ರೀಯ

ಪ್ರತ್ಯೇಕತಾವಾದಿಗಳಿಂದ ಕಾಶ್ಮೀರ ಬಂದ್

ಶ್ರೀನಗರ:ಜೂ-೨೧; ಪತ್ರಕರ್ತ ಶೂಜಕ್ ಬುಖಾರಿ ಹತ್ಯೆಯನ್ನು ಖಂಡಿಸಿ ಪ್ರತ್ಯೇಕತಾ ವಾದಿಗಳು ಇಂದು ಕರೆ ನೀಡಿರುವ ಕಾಶ್ಮೀರ್ ಬಂದ್ ನಿಂದಾಗಿ, ರಾಜ್ಯದಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ರಾಜಧಾನಿ ಶ್ರೀನಗರ, ಉಗ್ರದಾಳಿ [more]

ರಾಷ್ಟ್ರೀಯ

ಸಾಂಕ್ರಾಮಿಕವಲ್ಲದ ಕಾಯಿಲೆಗಳ ಅಪಾಯ ತಗ್ಗಿಸಲು ಯೋಗಾಭ್ಯಾಸ ಸಹಾಯಕಾರಿ: ವಿಶ್ವ ಆರೋಗ್ಯ ಸಂಸ್ಥೆ

ನವದೆಹಲಿ:ಜೂ-೨೧: ಆರೋಗ್ಯಕರ ಜೀವನಕ್ಕೆ ಯೋಗಾಭ್ಯಾಸ ಸಹಕಾರಿಯಾಗಿದೆ. ಇದರ ಸಂಪೂರ್ಣ ಲಾಭವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಕರೆ ನೀಡಿದೆ. ಮನುಷ್ಯನ ಪ್ರಾಣಕ್ಕೆ ಎರವಾಗುವ ಮತ್ತು [more]

ರಾಷ್ಟ್ರೀಯ

ಗಿನ್ನಿಸ್‌ ರೆಕಾರ್ಡ್‌ ಪುಟಕ್ಕೆ ಸೇರ್ಪಡೆಯಾದ ಬಾಬಾ ರಾಮ್‌ ದೇವ್‌ ಅವರ ಮಾರ್ಗದರ್ಶನದ ಯೋಗ ಕಾರ್ಯಕ್ರಮ

ಕೋಟಾ:ಜೂ-21: 4 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ರಾಜಸ್ಥಾನದಲ್ಲಿ ಯೋಗ ಗುರು ಬಾಬಾ ರಾಮ್‌ ದೇವ್‌ ಅವರ ಮಾರ್ಗದರ್ಶನದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರು ಏಕಕಾಲಕ್ಕೆ [more]

ರಾಷ್ಟ್ರೀಯ

4 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ವಿಶೇಷತೆಗಳು: ಲಡಾಕ್‌ನ ಹಿಮಗುಡ್ಡೆಗಳ ಮೇಲೆ ಯೋಧರ ಯೋಗ

ನವದೆಹಲಿ:ಜೂ-21: 4 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದ್ದು, ಇಂದು ಬೆಳಗ್ಗಿನಿಂದಲೆ ವಿಶ್ವದ ವಿವಿಧೆಡೆ ಗಣ್ಯಾತೀಗಣ್ಯರು , ಜನಪ್ರತಿನಿಧಿಗಳು , ವಿದ್ಯಾರ್ಥಿಗಳು ಯೋಗಾಸನಗಳನ್ನು ಮಾಡಿ ಗಮನ [more]

ರಾಜ್ಯ

ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಹೊತ್ತಿಕೊಂಡ ಬೆಂಕಿ: ಓರ್ವ ಸಜೀವ ದಹನ

ಚಿಕ್ಕಮಗಳೂರು:ಜೂ-19; ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಓರ್ವ ಸಜೀವ ದಹನವಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರಿನಲ್ಲಿ ನಡೆದಿದೆ. ಕಡೂರು ತಾಲೂಕಿನ ಗಿರಿಯಾಪುರದಲ್ಲಿ ಈ ಅವಘಡ ಸಂಭವಿಸಿದ್ದು ಘಟನೆಯಿಂದ ಟ್ಯಾಂಕರ್ [more]