ಜಮ್ಮು-ಕಾಶ್ಮೀರದಲ್ಲಿ ಮುರಿದುಬಿದ್ದ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ
ಶ್ರೀನಗರ:ಜೂ-19; ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಸರ್ಕಾರ ಮುರಿದು ಬಿದ್ದಿದೆ. ಸಮ್ಮಿಶ್ರ ಸರ್ಕಾರದಿಂದ ಬಿಜೆಪಿ ಹೊರ ನಡೆದಿದೆ. ಬಿಜೆಪಿ ಹಿರಿಯ ಮುಖಂಡ ರಾಮ್ [more]
ಶ್ರೀನಗರ:ಜೂ-19; ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಸರ್ಕಾರ ಮುರಿದು ಬಿದ್ದಿದೆ. ಸಮ್ಮಿಶ್ರ ಸರ್ಕಾರದಿಂದ ಬಿಜೆಪಿ ಹೊರ ನಡೆದಿದೆ. ಬಿಜೆಪಿ ಹಿರಿಯ ಮುಖಂಡ ರಾಮ್ [more]
ಮಾಸ್ಕೋ: ಜೂ-19; ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿಯ ಜಿ ಗ್ರೂಪ್‌ನ ಆರಂಭಿಕ ಪಂದ್ಯದಲ್ಲಿ ಟುನಿಶಿಯಾ ವಿರುದ್ಧ ಇಂಗ್ಲೆಂಡ್ ಗೆಲುವು ದಾಖಲಿಸಿದೆ. ರಷ್ಯಾದ ಮಾಸ್ಕೊದಲ್ಲಿ ನಡೆಯುತ್ತಿರುವ ವಿಶ್ವಕಪ್ ಫುಟ್ಬಾಲ್ [more]
ಮಾಸ್ಕೋ:ಜೂ- 19: ವಿಶ್ವಕಪ್ ಫುಟ್ಬಾಲ್ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ತಂಡದ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಘಟನೆಯಲ್ಲಿ ಆಟಗಾರರು ಅಪಾಯದಿಂದ ಪಾರಾಗಿದ್ದಾರೆ. ರಷ್ಯಾದಲ್ಲಿ [more]
ಲಖನೌ:ಜೂ-19: ಎಸ್‌ಎಸ್‌ಜೆ ಇಂಟರ್ ನ್ಯಾಷನಲ್ ಹೋಟೆಲ್‌ನಲ್ಲಿ ನಸುಕಿನ ವೇಳೆ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ವರು ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಚಾರ್‌ಬಾಗ್‌ನಲ್ಲಿ ನಡೆದಿದೆ. ಹೋಟೆಲ್‌ನ ಮೊದಲ ಹಂತದ [more]
ನವದೆಹಲಿ:ಜೂ-19: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾರ್ ಅವರ ಕಚೇರಿಯಲ್ಲಿ ನಡೆಸುತ್ತಿದ್ದ ಧರಣಿ ವಿರುದ್ಧ ದಾಖಲಾಗಿದ್ದ ಅರ್ಜಿಯನ್ನು [more]
ನವದೆಹಲಿ:ಜೂ-೧೯: ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯದಿಂದ ಪ್ರತಿನಿಧಿಯೊಬ್ಬರನ್ನು ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಪ್ರಧಾನಿ ಮೋದಿ ಹಾಗೂ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ [more]
ಬೆಂಗಳೂರು,ಜೂ.18- ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದರು ಹಾಗೂ ಶಾಸಕರೊಂದಿಗೆ ನಗರಾಭಿವೃದ್ದಿ ಸಚಿವರು ಆಗಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಇಂದು ಮಹತ್ವದ ಸಭೆ ನಡೆಸಿ ಹಲವು ವಿಷಯಗಳ ಬಗ್ಗೆ [more]
ಬೆಂಗಳೂರು, ಜೂ.18- ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ರೈತರ ಸಾಲ ಮನ್ನಾ ಮಾಡಲೇಬೇಕು. ಮುಂದಿನ ಬಜೆಟ್‍ನಲ್ಲಿ ಸಾಲ ಮನ್ನಾ ಆಗದೇ ಇದ್ದರೆ ಬಿಜೆಪಿ ಹೋರಾಟಕ್ಕಿಳಿಯಲಿದೆ ಎಂದು [more]
ಬೆಂಗಳೂರು, ಜೂ.18- ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸರ್ಕಾರವನ್ನು ಬೆದರಿಸಿದರೆ ಅದಕ್ಕೆ ಪೆÇ್ರೀ ಕೊಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಮೂರನೆ [more]
ನವದೆಹಲಿ:ಜೂ-18: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಬೆಳಿಗ್ಗೆ ಸಿಎಂ ಕುಮಾರಸ್ವಾಮಿ, ರಾಹುಲ್ [more]
ಹುಬ್ಬಳ್ಳಿ :ಜೂ-18: ಇದೇ ಜೂ 22 ರಂದು ಮಿ. ಚೀಟರ್ ರಾಮಾಚಾರಿ ಚಲನಚಿತ್ರ ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಾಯಕ ನಟ ರಾಮಾಚಾರಿ ಹೇಳಿದರು. ಈ ಕುರಿತು [more]
ಬೆಂಗಳೂರು:ಜೂ-18: ಬನ್ನೇರುಘಟ್ಟ ಜೈವಿಕ ಉದ್ಯಾನ ವನಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಆರ್ ರವಿಶಂಕರ್ ಧಿಡೀರ್ ಬೇಟಿ ನೀಡಿ ಉದ್ಯಾನ ವನದ ಸಿಬ್ಬಂದಿ ಜೊತೆ ಚರ್ಚೆ ನಡೆಸಿದರು. [more]
ನವದೆಹಲಿ:ಜೂ-18: ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ನೇತೃತ್ವದ ಮಹಾ ಮೈತ್ರಿಕೂಟ ಇನ್ನು ಮುಂದೆ ಪ್ರತೀ ತಿಂಗಳು ಒಗ್ಗಟ್ಟು ಪ್ರದರ್ಶನ ಮಾಡಲು ನಿರ್ಧರಿಸಿದೆ. ಪ್ರಮುಖವಾಗಿ ಮುಂಬರುವ ಮಧ್ಯಪ್ರದೇಶ, [more]
ಬೆಂಗಳೂರು:ಜೂ-18: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೂ ಶ್ರೀರಾಮ ಸೇನೆಗೂ ಯಾವುದೇ ಸಂಬಂಧ ಇಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸ್ಪಷ್ಟಪಡಿಸಿದ್ದಾರೆ. ಹಿಂದೂ ಜನಜಾಗೃತಿ ಸಮಿತಿ [more]
ಮೈಸೂರು:ಜೂ-18: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೆ ಭೂ ಸಂಕಟ ಎದುರಾಗಿದ್ದು, 25 ವರ್ಷಗಳ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಕೋರ್ಟ್ [more]
ನವದೆಹಲಿ: ಜೂ-17: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಸರಣಿ ದಾಳಿ ಮತ್ತು ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ರಂಜಾನ್ ಕದನವಿರಾಮ ವಿಸ್ತರಣೆ ನಿರ್ಧಾರದಿಂದ ಹಿಂದೆ [more]
ನವದೆಹಲಿ:ಜೂ-17:ದೇಶದ ಆರ್ಥಿಕ ಬೆಳವಣಿಗೆ ದರವನ್ನು ಎರಡಂಕಿಗೆ ಕೊಂಡೊಯ್ಯಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನೀತಿ ಆಯೋಗದ ಆಡಳಿತ ಮಂಡಳಿಯ ನಾಲ್ಕನೇ ಸಭೆಯನ್ನುದ್ದೇಶಿ ಮಾತನಾಡಿದ [more]
ಬೆಂಗಳೂರು:ಜೂ-17: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಆಫ್ಘಾನಿಸ್ತಾನದ ವಿರುದ್ದ ಭಾರತ ಭರ್ಜರಿ ಗೆಲುವು ಸಾಧಿಸಿದರೂ, ಟ್ರೋಫಿಯನ್ನು ಮಾತ್ರ ಆಫ್ಘಾನಿಸ್ತಾನಕ್ಕೆ ನೀಡಿ ಕ್ರೀಡಾಸ್ಪೂರ್ತಿ [more]
ನವದೆಹಲಿ:ಜೂ-17:ಕರ್ನಾಟಕದಲ್ಲಿ ಸುಮಾರು 85 ಲಕ್ಷ ಮಂದಿ ರೈತರು ವಿವಿಧ ಬ್ಯಾಂಕುಗಳಲ್ಲಿ ಕೃಷಿ ಸಾಲ ತೆಗೆದುಕೊಂಡಿದ್ದು, ಆದರೆ ಸತತ ಬರಗಾಲ, ಬೆಳೆನಾಶಗಳಿಂದ ಇಳುವರಿ ಬಾರದೆ ರೈತರು ಸಾಲದ ಸುಳಿಗೆ [more]
ಮುಂಬೈ:ಜೂ-17: ಐಷಾರಾಮಿ ಕಾರಿನಲ್ಲಿ ಹೋಗುತ್ತ ರಸ್ತೆಯಲ್ಲಿ ಕಸ ಬಿಸಾಡಿದ ವ್ಯಕ್ತಿಯೊಬ್ಬರನ್ನು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ತರಾಟೆಗೆ ತೆಗೆದುಕೊಂಡು ವಿಡಿಯೊ ಈಗ ವೈರಲ್ ಆಗಿದೆ. ಕಸ ಬಿಸಾಡುತ್ತಿದ್ದ [more]
ನವದೆಹಲಿ:ಜೂ-17: ದೆಹಲಿ ಮುಖ್ಯಮಂತ್ರಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭೇಟಿಗೆ ಬಿಜೆಪಿಯೇತರ ಮುಖ್ಯಮಂತ್ರಿಗಳಿಗೆ ಲೆಫ್ಟಿನೆಂಟ್ ಗವರ್ನರ್ ಅವರು ಅವಕಾಶ ನಿರಾಕರಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ [more]
ಬೆಂಗಳೂರು:ಜೂ-17: ನಿಮಗೆ ನೆನಪಿರಬಹುದು. ಇತ್ತೀಚೆಗೆ ಮಹಿಳಾ ಪೊಲೀಸ್ ಪೇದೆಯೊಬ್ಬರು ಎದೆಹಾಲಿಣಿಸಿ ಅನಾಥ ಗಂಡುಮಗುವೊಂದನ್ನು ರಕ್ಷಿಸಿ ಮಾನವೀಯತೆ ಮೆರೆದಿದ್ದ ಸಂಗತಿ. ಅಂದು ಮಹಿಳಾ ಪೊಲೀಸ್ ಅರ್ಚನಾರಿಂದ ರಕ್ಷಿಸಲ್ಪಟ್ಟ ಪುಟ್ಟ [more]
ವಾರಣಾಸಿ:ಜೂ-೧೭: ಮಾಜಿ ಸಚಿವ ಜನಾರ್ಧನ ರೆಡ್ಡಿ ಹಾಗೂ ಪತ್ನಿ ಕಾಶಿಯ ವಾರಾಣಾಸಿಯಲ್ಲಿ ಇಷ್ಠಲಿಂಗ ದೀಕ್ಷೆ ಪಡೆದುಕೊಂಡಿದ್ದಾರೆ. ವಾರಣಾಸಿ ಜಂಗಮವಾಣಿ ಮಠದಲ್ಲಿ ಕಾಶಿ ಪೀಠದ ಜಗದ್ಗುರು ಡಾ. ಚಂದ್ರಶೇಖರ [more]
ವಿಜಯಪುರ:ಜೂ-೧೭: ಭೀಮಾತೀರದ ಹಂತಕ ಗಂಗಾಧರನ ನಿಗೂಢ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪ ಹೊತ್ತಿದ್ದ ಚಡಚಣ ಪಿಎಸ್‌ಐ ಗೋಪಾಲ ಹಳ್ಳೂರರನ್ನು ಪೊಲೀಸರು ಬಂಧಿಸಿದ್ದಾರೆ. ಸಿಐಡಿ ಮತ್ತು ಸ್ಥಳೀಯ [more]
ಮುಂಬೈ:ಜೂ-16: ಕಣಿವೆ ರಾಜ್ಯ ಕಾಶ್ಮೀರದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ, ರಕ್ತಪಾತಗಳಿಗೆ ಕೇಂದ್ರದಲ್ಲಿರುವ ಎನ್ ಡಿಎ ಸರ್ಕಾರವೇ ಹೊಣೆ ಎಂದು ಶಿವಸೇನೆ ಆರೋಪಿಸಿದೆ. ಶಿವಸೇನೆ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ