ರಾಜ್ಯ

ಮೊಹಮದ್‌ ನಲಪಾಡ್‌ ಹ್ಯಾರಿಸ್‌ಗೆ ಹೈಕೋರ್ಟ್‌ ಷರತ್ತು ಬದ್ಧ ಜಾಮೀನು ಮಂಜೂರು

ಬೆಂಗಳೂರು:ಜೂ-14: ಉದ್ಯಮಿ ಪುತ್ರ ವಿದ್ವತ್‌ ಮೇಲೆ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳಿನಿಂದ ಜೈಲುವಾಸ ಅನುಭವಿಸಿದ್ದ ಆರೋಪಿ ಮೊಹಮದ್‌ ನಲಪಾಡ್‌ ಹ್ಯಾರಿಸ್‌ಗೆ ಹೈಕೋರ್ಟ್‌ ಷರತ್ತು [more]

ಕ್ರೀಡೆ

ಕ್ರೀಡೆಯಿಂದ ರಾಜಕೀಯ ದೂರ ಇರಿಸಿ ವಿಶ್ವಕಪ್ ಫುಟ್‌ಬಾಲ್ ಟೂರ್ನಿ ಆಯೋಜನೆಗೆ ಅವಕಾಶ ನೀಡಿದ ಫಿಫಾಗೆ ಅಭಿನಂದನೆಗಳು: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್‌

ಮಾಸ್ಕೊ:ಜೂ-14: ಕ್ರೀಡೆಯಿಂದ ರಾಜಕೀಯವನ್ನು ದೂರ ಇರಿಸಿ ವಿಶ್ವಕಪ್ ಫುಟ್‌ಬಾಲ್ ಟೂರ್ನಿ ಆಯೋಜಿಸಲು ಅವಕಾಶ ಮಾಡಿ ಕೊಟ್ಟ ಫಿಫಾಗೆ ಅಭಿನಂದನೆಗಳು ಸಲ್ಲಲೇಬೇಕು ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್‌ [more]

ರಾಷ್ಟ್ರೀಯ

ಇಂದಿನಿಂದ ರಷ್ಯಾದಲ್ಲಿ ಫಿಫಾ ವಿಶ್ವಕಪ್‌ ಫ‌ುಟ್‌ಬಾಲ್‌ ಪಂದ್ಯಾವಳಿ: ಒಂದು ತಿಂಗಳ ಕಾಲ ಕ್ರೀಡಾಪ್ರಿಯರಂನ್ನು ರಂಜಿಸಲಿದೆ ಕಾಲ್ಚೆಂಡಿನ ಕೌತಕ

ಮಾಸ್ಕೊ :ಜೂ-14; ಕ್ರೀಡಾ ಜಗತ್ತಿನ ಬಹು ದೊಡ್ಡ ಫಿಫಾ ವಿಶ್ವಕಪ್‌ ಫ‌ುಟ್‌ಬಾಲ್‌ ಪಂದ್ಯಾವಳಿಯ 21ನೇ ಆವೃತ್ತಿ ಇಂದಿನಿಂದ ಆರಂಭವಾಗಲಿದ್ದು, ಕಾಲ್ಚೆಂಡಿನ ರೋಚಕ ಕಾಳಗಕ್ಕೆ ರಷ್ಯಾದ ಮಾಸ್ಕೋ ನಗರ [more]

ರಾಷ್ಟ್ರೀಯ

ಅಣ್ವಸ್ತ್ರ ನಿಶ್ಯಸ್ತ್ರೀಕರಣ ಒಪ್ಪಂದಕ್ಕೆ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಮ್ಮತಿ

ಸಿಂಗಾಪುರ:ಜೂ-12: ಸಿಂಗಾಪುರ ಶೃಂಗಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಹಾಗೂ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಐತಿಹಾಸಿಕ ಭೇಟಿ ಕೊನೆಗೂ [more]

ರಾಜ್ಯ

ಮೇಲಾಧಿಕಾರಿಗೆ ಪಿಎಸ್ಐ ಸಿಂಗಂ ಸ್ಟೈಲ್ ಅವಾಜ್‌

ದೇವನಹಳ್ಳಿ: ಜೂ-12:ಅನುಮತಿಯಿಲ್ಲದೆ ಕಾನೂನು ಬಾಹಿರವಾಗಿ ಗ್ರಾನೈಟ್ ತುಂಬಿದ್ದ ಲಾರಿಯನ್ನು ಬಿಡುವಂತೆ ಆದೇಶಿಸಿದ ಮೇಲಾಧಿಕಾರಿ ವಿರುದ್ಧ ಪಿಎಸ್‌ಐ ಗರಂ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ರಾಮನಾಥಪುರದಲ್ಲಿ [more]

ರಾಜ್ಯ

ನಿರಂತರವಾಗಿ ಸುರಿಯುತ್ತಿರುವ ಮಳೆ: ಚಾರ್ಮಡಿಘಾಟ್ ನಲ್ಲಿ ಗುಡ್ಡ ಕುಸಿತ; ವಾಹನ ಸಂಚಾರ ಸ್ಥಗಿತ

ಮಂಗಳೂರು:ಜೂ-12: ನಿರಂತರ ಮಳೆಯಿಂದಾಗಿ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತಗೊಂಡಿದ್ದು,ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸೋಮವಾರ ರಾತ್ರಿ ಗುಡ್ಡ ಕುಸಿತ ಉಂಟಾಗಿದ್ದು, ಚಾರ್ಮಾಡಿ ಘಾಟ್‌ನಲ್ಲಿ ಪ್ರಯಾಣಿಕರು ಸಿಲುಕಿಕೊಂಡು ಸಂಕಷ್ಟಕ್ಕೀದಾಗಿದ್ದಾರೆ. [more]

ರಾಷ್ಟ್ರೀಯ

ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಅವರೊಂದಿಗಿನ ಐತಿಹಾಸಿಕ ಭೇಟಿ ಯಶಸ್ಸು ನೀಡುವ ವಿಶ್ವಾಸವಿದೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಸಿಂಗಾಪುರ:ಜೂ-12: ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರನ್ನು ಭೇಟಿಯಾಗಿದ್ದು ಯಶಸ್ಸು ನೀಡುವ ವಿಶ್ವಾಸವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಸಿಂಗಾಪುರದ ಸೆಂಟೋಸಾ [more]

ರಾಷ್ಟ್ರೀಯ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಐತಿಹಾಸಿಕ ಭೇಟಿ: ದ್ವಿಪಕ್ಷಿಯ ಮಾತುಕತೆ

ಸಿಂಗಾಪುರ:ಜೂ-12: ವಿಶ್ವಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರ ಐತಿಹಾಸಿಕ ಭೇಟಿಗೆ ಸಿಂಗಾಪುರ [more]

ರಾಷ್ಟ್ರೀಯ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ:ಜೂ-11; ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಬಹು ದಿನಗಳಿಂದ ವಾಜಪೇಯಿಯವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಅವರನ್ನು [more]

ರಾಷ್ಟ್ರೀಯ

ಬ್ಯಾಂಕ್ ಗೆ ಬಹುಕೋಟಿ ವಂಚನೆ ಎಸಗಿರುವ ಉದ್ಯಮಿ ನೋರವ್ ಮೋದಿ ಇಂಗ್ಲೆಂಡಿನಲ್ಲಿ ರಾಜಕೀಯ ಆಶ್ರಯದಲ್ಲಿದ್ದಾರೆ: ಫೈನಾನ್ಷಿಯಲ್ ಟೈಮ್ಸ್ ವರದಿ

ನವದೆಹಲಿ:ಜು-೧೧; ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ವಂಚನೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಹೊತ್ತು ತಲೆಮರೆಸಿಕೊಂಡಿರುವ ನೀರವ್ ಮೋದಿ ಇಂಗ್ಲೆಂಡಿನಲ್ಲಿ ರಾಜಕೀಯ ಆಶ್ರಯದಲ್ಲಿ ಇದ್ದಾರೆ ಎಂದು ಫೈನಾನ್ಷಿಯಲ್ ಟೈಮ್ಸ್ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಹತ್ಯೆಗೆ ಮಾವೋವಾದಿಗಳು ಸಂಚು ರೂಪಿಸಿದ್ದಾರೆ ಎಂಬ ಸುದ್ದಿ ಹರಡಿ ಅನುಕಂಪ ಗಿಟ್ಟಿಸಿ ಅದನ್ನು ಮತವಾಗಿ ಪರಿವರ್ತನೆ ಮಾಡಿಕೊಳ್ಳುವ ತಂತ್ರವನ್ನು ಬಿಜೆಪಿ ಹೆಣೆದಿದೆ: ಎನ್ ಸಿಪಿ ಮುಖಂಡ ಶರದ್ ಪವಾರ್

ಪುಣೆ:ಜೂ-11; ಪ್ರಧಾನಿ ಮೋದಿ ಹತ್ಯೆಗೆ ಮಾವೋವಾದಿಗಳು ಸಂಚು ರೂಪಿಸಿದ್ದಾರೆ ಎಂಬುದು ಕೇವಲ ಬಿಜೆಪಿಯ ಉಪಾಯವಾಗಿದ್ದು, ಇದು ಅನುಕಂಪದ ಆಧಾರದ ಮೇಲೆ ತನ್ನ ಮತ ಬ್ಯಾಂಕ್ ತುಂಬಿಸಿಕೊಳ್ಳಲು ಬಿಜೆಪಿ [more]

ರಾಷ್ಟ್ರೀಯ

ಕಾನೂನು ಕ್ರಮದ ಎಚ್ಚರಿಕೆ ಬೆನ್ನಲ್ಲೇ ಶಹ್ಲಾ ರಷೀದ್ ಮತ್ತೊಂದು ಟ್ವೀಟ್: ಜೆಎನ್​ಯು ವಿದ್ಯಾರ್ಥಿ ಉಮರ್​ ಖಾಲಿದ್​ ಹಾಗೂ ಆತನ ತಂದೆಯ ಮೇಲೆ ಹಲ್ಲೆಯಾದಾಗ ಯಾರೂ ಏಕೆ ಎಚ್ಚರ ವಹಿಸಿಲ್ಲ ಎಂದು ತಿರುಗೇಟು

ನವದೆಹಲಿ:ಜೂ-೧೧: ತಮ್ಮ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿರುವ ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧ ಕಿಡಿಕಾರಿರುವ ಶೆಹ್ಲಾ ರಷೀದ್, ತಳಬುಡವಿಲ್ಲದ ಮಾಧ್ಯಮ ವರದಿಯಿಂದ ಮುಗ್ಧ ಜೆಎನ್​ಯು [more]

ರಾಷ್ಟ್ರೀಯ

ಶೆಹ್ಲಾ ರಷೀದ್ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನಿಡಿದ ಸಚಿವ ನಿತಿನ್ ಗಡ್ಕರಿ

ನವದೆಹಲಿ:ಜೂ-11; ಆರ್ ಎಸ್ಎಸ್ ಮತ್ತು ಕೇಂದ್ರ ಸಚಿವ ನಿತಿನ್​ ಗಡ್ಕರಿ ಅವರನ್ನು ನೋಡಿದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆಗೈಯಲು ಸಂಚು ರೂಪಿಸಿದಂತಿದೆ ಎಂದು ಶೆಹ್ಲಾ ರಷೀದ್ [more]

ರಾಷ್ಟ್ರೀಯ

ಆರ್ಎಸ್ಎಸ್ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮೋದಿ ಅವರನ್ನು ಹತ್ಯೆಗೈಯಲು ಸಂಚು ರೂಪಿಸಿದ್ದಾರೆ: ಜೆ ಎನ್ ಯು ವಿದ್ಯಾರ್ಥಿ ಹಕ್ಕುಗಳ ಕಾರ್ಯಕರ್ತೆ ಶೆಹ್ಲಾ ರಶೀದ್

ನವದೆಹಲಿ:ಜೂ-11: ಮಾವೋವಾದಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಆಘಾತಕಾರಿ ಸುದ್ದಿ ಬಹಿರಂಗದ ಬೆನ್ನಲ್ಲೇ ಶೆಹ್ಲಾ ರಶೀದ್ ಎಂಬುವರು ಆರ್ಎಸ್ಎಸ್ ಹಾಗೂ ಕೇಂದ್ರ [more]

ರಾಜ್ಯ

ಆರ್ ಎಸ್ ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ವಿಚಾರ: ಪ್ರಕರಣದಲ್ಲಿ ವಿನಾಕಾರಣ ನನ್ನ ಹೆಸರನ್ನು ಬಳಸಿ ಅಪಪ್ರಚಾರ ನಡೆಸಲಾಗಿದೆ; ಮಾಜಿ ಸಚಿವ ರಮಾನಾಥ್ ರೈ ದೂರು

ಮಂಗಳೂರುಜೂ-10: ದಕ್ಷಿಣ ಕನ್ನಡದ ಬಿಸಿ ರೋಡ್ ನಲ್ಲಿ ನಡೆದಿದ್ದ RSS ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ಹತ್ಯೆಗೆ ಸಂಬಂಧಿಸಿದಂತೆ ಹತ್ಯೆಗೀಡಾದ [more]

ರಾಜ್ಯ

ಶಾಸಕ ಎಂ ಬಿ ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ: ಉಪವಾಸ ಸತ್ಯಾಗ್ರಹ

ವಿಜಯಪುರ: ಶಾಸಕ ಎಂ ಬಿ ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಎಂ ಬಿ ಪಾಟೀಲ್ ಅಭಿಮಾನಿಗಳು ಹಾಗೂ ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಿಂದ ಸರಣಿ [more]

ರಾಜ್ಯ

ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಚಿವ ಯು ಟಿ ಖಾದರ್

ಮಂಗಳೂರು:ಜೂ-10: ನೂತನ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿದರು. ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸಚಿವರು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವನ್ನು ಭೇಟಿ [more]

ರಾಜ್ಯ

ಮತ್ತೊಂದು ದಾಖಲೆಗಾಗಿ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜು

ಮೈಸೂರು:ಜೂ-೧೦: ಮತ್ತೊಂದು ದಾಖಲೆಗಾಗಿ ಮೈಸೂರಿನಲ್ಲಿ ಯೋಗದ ಪೂರ್ವಾಭ್ಯಾಸ ಆರಂಭವಾಗಿದೆ. ಮೈಸೂರು ಅರಮನೆ ಮುಂಭಾಗ ವಿಶ್ವ ದಾಖಲೆಯ ಯೋಗಾಸನ ಕಾರ್ಯಕ್ರಮಕ್ಕಾಗಿ ಪೂರ್ವ ತಾಲೀಮು ನಡೆಯುತ್ತಿದೆ. ಕಳೆದ ಬಾರಿಯ ವಿಶ್ವ [more]

ಬೆಂಗಳೂರು

ನಾಪತ್ತೆಯಾಗಿದ್ದ ಬಾಲಕರ ಪತ್ತೆ: ಪೋಷಕರ ಮಡಿಲು ಸೇರಿದ ಮಕ್ಕಳು

ಆನೇಕಲ್:ಜೂ-10: ನಿ‌ನ್ನೆ ಸಂಜೆ ಆನೇಕಲ್ ತಾಲೂಕಿನ ಮಂಚನಹಳ್ಳಿ ಗ್ರಾಮದಿಂದ ಕಾಣೆಯಾಗಿದ್ದ ಬಾಲಕರು ಸುಕಾಂತ್ಯವಾಗಿ ಪೋಷಕರ ಮಡಿಲು ಸೇರಿದ್ದಾರೆ. ಗ್ರಾಮದ ಚಂದನ್(12), ವಿಕಾಸ್(12), ನಂದನ್(12) ಹಾಗೂ ಕಾರ್ತಿಕ್(14) ನಿನ್ನೆ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆಯ ಬಳಿ ಒಳನುಸುಳಲು ಯತ್ನಿಸಿದ ಐವರು ಉಗ್ರರ ಹತ್ಯೆ

ಶ್ರೀನಗರ:ಜೂ-10;ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಒಳನುಸುಳಲು ಯತ್ನಿಸಿದ ನುಸುಳುಕೋರರ ವಿರುದ್ಧ ಸೇನಾ ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಸದೆಬಡಿದಿದೆ. ಗಡಿ ನಿಯಂತ್ರಣ ರೇಖೆ [more]

ರಾಷ್ಟ್ರೀಯ

ಹಳಿ ತಪ್ಪಿತ ಮುಂಬೈ– ಹೌರಾ ಮೇಲ್‌ ರೈಲು: 12 ರೈಲುಗಳ ಸಂಚಾರ ರದ್ದು

ಮುಂಬೈ:ಜೂ-10: ಮಹಾರಾಷ್ಟ್ರದ ಇಘಾತ್ಪುರಿ ರೈಲು ನಿಲ್ದಾಣದ ಬಳಿ ಮುಂಬೈ– ಹೌರಾ ಮೇಲ್‌ ರೈಲು ಹಳಿ ತಪ್ಪಿದೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಗಳು ಸಂಭವಿಸಿಲ್ಲ ಇಂದು ಬೆಳಗಿನಜಾವ ಈ ಅವಘಡ [more]

ರಾಜ್ಯ

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಮಹತ್ವದ ಸಾಧನೆ: 9 ಹೊಸ ಸುಧಾರಿತ ಬೀಜ ತಳಿಗಳ ಅಭಿವೃದ್ಧಿ

ಧಾರವಾಡ:ಜೂ-9: ದೇಶದ ಉತ್ಕೃಷ್ಟ ಕೃಷಿ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಧಾರವಾಡ ಕೃಷಿ ವಿವಿ ಮತ್ತೆ ತನ್ನ ಸಂಶೋಧನಾ ಸಾಮರ್ಥ್ಯವನ್ನು ಇಡೀ ದೇಶಕ್ಕೆ ಸಾಬೀತು ಪಡಿಸಿದೆ. ಬರೋಬ್ಬರಿ [more]

ರಾಷ್ಟ್ರೀಯ

ವಿಶ್ವದ ಬಲಿಷ್ಟ ಭದ್ರತಾ ಪಡೆಗಳಲ್ಲಿ ಭಾರತವೂ ಒಂದು; ಹತ್ಯೆಯಂತಹ ಕೃತ್ಯಗಳಿಗೆ ಅನುವು ಮಾಡಿಕೊಡುವುದಿಲ್ಲ: ಕೇಂದ್ರ ಸರ್ಕಾರ

ನವದೆಹಲಿ:ಜೂ-9:ವಿಶ್ವದ ಬಲಿಷ್ಟ ಭದ್ರತಾ ಪಡೆಗಳಲ್ಲಿ ಭಾರತವೂ ಒಂದು, ಹತ್ಯೆಯಂತಹ ಕೃತ್ಯಗಳಿಗೆ ಅನುವು ಮಾಡಿಕೊಡುವುದಿಲ್ಲ. ಪ್ರಧಾನಿ ಮೋದಿ ಹತ್ಯೆ ಸಂಚನ್ನು ವಿಫಲಗೊಳಿಸಲಿವೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ [more]

ರಾಜ್ಯ

ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು:ಜೂ-9: ಮೈತ್ರಿ ಸರ್ಕಾರದ ಸಂಪುಟ ರಚನೆ ಆದ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಮಾಡಲು ಸರ್ಕಾರ ಮುಂದಾಗಿದೆ. ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. [more]

ರಾಜ್ಯ

ವಿಧಾನ‌ ಪರಿಷತ್ ಸದಸ್ಯ ಸಯ್ಯದ್ ಮುದೀರ್ ಆಗಾ ನಿಧನ

ಬೆಂಗಳೂರು:ಜೂ-9: ವಿಧಾನ‌ ಪರಿಷತ್ ಸದಸ್ಯ ಸಯ್ಯದ್ ಮುದೀರ್ ಆಗಾ (67) ಹೃದಯಾಘಾತದಿಂದ ಶನಿವಾರ ಮುಂಜಾನೆ 1.30ರ ಸುಮಾರಿಗೆ ಬೆಂಗಳೂರಿನಲ್ಲಿ‌ ನಿಧನರಾಗಿದ್ದಾರೆ ಬೆಂಗಳೂರಿನ ನಿವಾಸದಲ್ಲಿ ಶುಕ್ರವಾರ ‌ರಾತ್ರಿ ಅವರಿಗೆ [more]