ಅಂತಾರಾಷ್ಟ್ರೀಯ ಶೂಟಿಂಗ್ ಕ್ರೀಡಾ ಒಕ್ಕೂಟ (ಐಎಸ್‍ಎಸ್‍ಎಫ್)ದ ಸ್ಪರ್ಧೆಗಳಲ್ಲಿ ಮೂರನೇ ದಿನವೂ ಭಾರತದ ಪ್ರಾಬಲ್ಯ ಮುಂದುವರಿದಿದೆ
ಗ್ವಾದಲಜಾರ, ಮಾ.6-ಮೆಕ್ಸಿಕೋದಲ್ಲಿ ನಡೆಯುತ್ತಿರುವ ಈ ವರ್ಷದ ಪ್ರಥಮ ಅಂತಾರಾಷ್ಟ್ರೀಯ ಶೂಟಿಂಗ್ ಕ್ರೀಡಾ ಒಕ್ಕೂಟ (ಐಎಸ್‍ಎಸ್‍ಎಫ್)ದ ಸ್ಪರ್ಧೆಗಳಲ್ಲಿ ಮೂರನೇ ದಿನವೂ ಭಾರತದ ಪ್ರಾಬಲ್ಯ ಮುಂದುವರಿದಿದೆ. ಮಹಿಳೆಯರ 10 ಮೀ.ಏರ್ [more]