ಹಳೆ ಮೈಸೂರು

ಎಸಿಬಿ ಬಲೆಗೆ ರಾಜಸ್ವ ನಿರೀಕ್ಷಕ

ಹುಣಸೂರು, ಜು.5- ಲಂಚ ಸ್ವೀಕರಿಸುತ್ತಿದ್ದ ರಾಜಸ್ವ ನಿರೀಕ್ಷಕನೊಬ್ಬ ಎಸಿಬಿ ಬಲೆಗೆ ಬಿದ್ದಿದ್ದಾನೆ. ಹುಣಸೂರು ತಾಲ್ಲೂಕಿನ ಗಾವಡಗೆರೆಯ ರಾಜಸ್ವ ನಿರೀಕ್ಷಕ ವಿಷಕಂಠನಾಯಕ ಲಂಚ ಸ್ವೀಕರಿಸುವ ವೇಳೆ ಎಸಿಬಿ ಬೀಸಿದ್ದ [more]

ಹಾಸನ

ಸ್ವಚ್ಛತೆ ಕಾಪಾಡಲು ಜನರಿಗೆ ಅಧ್ಯಕ್ಷರ ಮನವಿ

ಬೇಲೂರು, ಜು.5- ಪುರಸಭೆ ವ್ಯಾಪ್ತಿಯ ನಾಗರೀಕರು ತಮ್ಮ ಮನೆಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಂಡು ಆರೋಗ್ಯವಾಗಿರ ಬೇಕು ಎಂದು ಪುರಸಭೆ ಅಧ್ಯಕ್ಷೆ ಭಾರತಿ ಅರುಣ್‍ಕುಮಾರ್ ಹೇಳಿದರು. ಪಟ್ಟಣದ 23ನೇ [more]

ಹಳೆ ಮೈಸೂರು

ಮೀಸಲಾತಿ ಪ್ರಮಾಣವನ್ನು ಶೇ.50 ರಿಂದ ಶೇ.70ಕ್ಕೆ ಹೆಚ್ಚಿಸಬೇಕು – ಕೆ.ಸಿ. ಪುಟ್ಟಸಿದ್ದಶೆಟ್ಟಿ

ಹುಣಸೂರು, ಜು.5-ಮೀಸಲಾತಿ ಪ್ರಮಾಣವನ್ನು ಶೇ.50 ರಿಂದ ಶೇ.70ಕ್ಕೆ ಹೆಚ್ಚಿಸಬೇಕೆಂದು ಕಾಯಕ ಸಮುದಾಯದ ಜಿಲ್ಲಾಧ್ಯಕ್ಷ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ [more]

ಹಳೆ ಮೈಸೂರು

ರೈತರಿಗೆ ಕೃಷಿ ಯಂತ್ರೋಪಕರಣಗಳ ಸೌಲಭ್ಯ

ಚನ್ನರಾಯಪಟ್ಟಣ, ಜು.5- ತಾಲ್ಲೂಕಿನ ರೈತರಿಗೆ ನೆರವಾಗುವ ದೃಷ್ಠಿಯಿಂದ ಕೃಷಿ ಇಲಾಖೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ತಾಲೂಕಿನ ಬಾಗೂರು ಹೋಬಳಿಯಲ್ಲಿ ಕಬಾಗೂರು ಹೋಬಳಿ ಕೇಂದ್ರದಲ್ಲಿ [more]

ಚಿಕ್ಕಮಗಳೂರು

ಸವಿತಾ ಸಮಾಜದ ಅಜೀವ ಸದಸ್ಯತ್ವದ ಗುರುತಿನ ಚೀಟಿ ವಿತರಣೆ

ಚಿಕ್ಕಮಗಳೂರು, ಜು.5- ಸವಿತಾ ಸಮಾಜದ ಬಂಧುಗಳಿಗೆ ಸವಿತಾ ಸಮುದಾಯ ಮೀಸಲಾತಿ ಒಕ್ಕೂಟದ ಚಿಕ್ಕಮಗಳೂರು ಘಟಕದ ವತಿಯಿಂದ ಕರ್ನಾಟಕ ರಾಜ್ಯ ಸವಿತಾ ಸಮಾಜದ ಅಜೀವ ಸದಸ್ಯತ್ವದ ಗುರುತಿನ ಚೀಟಿಯನ್ನು [more]

ಚಿಕ್ಕಮಗಳೂರು

ನಗರಸಭೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮನವಿ

ಚಿಕ್ಕಮಗಳೂರು, ಜು.5- ನಗರಸಭೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡುವಂತೆ ಕೋರಿ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿಗೆ ಶಾಸಕ ಸಿ.ಟಿ.ರವಿ ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷೆ ಮತ್ತು [more]

ಹಳೆ ಮೈಸೂರು

ಪ್ರಯೋಗಾಲಯದಲ್ಲಿ ಪಡಿತರ ಅಕ್ಕಿ

ಮಳವಳ್ಳಿ,ಜು.5-ಪಡಿತರ ಅಂಗಡಿಯಿಂದ ತಂದ ಅಕ್ಕಿಯ ಗುಣಮಟ್ಟದ ಬಗ್ಗೆ ಅನುಮಾನಗೊಂಡ ವ್ಯಕ್ತಿಯೊಬ್ಬರು ನ್ಯಾಯಬೆಲೆ ಅಂಗಡಿಗೆ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಫುಡ್ ಇನ್‍ಸ್ಪೆಕ್ಟರ್ ಅಕ್ಕಿಯನ್ನು ಪರೀಕ್ಷೆಗೊಳಪಡಿಸಲು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. [more]

ತುಮಕೂರು

ಜೆಡಿಎಸ್ ಕಾರ್ಯಕರ್ತನ ಮೇಲೆ ಹಲ್ಲೆ

ತುಮಕೂರು,ಜು.5- ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಗ್ರಾಮಾಂತರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಯಿಂದಾಗಿ ಜೆಡಿಎಸ್ ಕಾರ್ಯಕರ್ತ ಉಮೇಶ್ [more]

ತುಮಕೂರು

ನೀರಿನಿಂದ ತುಂಬಿದ ಕೆರೆ ಜನರ ಸಂಭ್ರಮ

ತುಮಕೂರು,ಜು.5-ನಗರದ ಜೀವನಾಡಿ ಹೇಮಾವತಿ ಬುಗಡನಹಳ್ಳಿ ಕೆರೆಗೆ ಹರಿದುಬಂದಿದ್ದು, ಜನರಲ್ಲಿ ಸಂತಸ ಮೂಡಿದೆ. ಇಂದು ಬೆಳಗ್ಗೆ ಬುಗಡನಹಳ್ಳಿ ಕೆರೆಗೆ ಶಾಸಕ ಜಿ.ಬಿ.ಜ್ಯೋತಿ ಗಣೇಶ್, ಗಂಗಾಪೂಜೆ ನೆರವೇರಿಸಿದರು. ನಂತರ ಸುದ್ದಿಗಾರರೊಂದಿಗೆ [more]

ಹಳೆ ಮೈಸೂರು

ಸಾರಿಗೆ ಬಸ್ ಮತ್ತು ಬೈಕ್ ಅಪಘಾತ ಒಬ್ಬ ಸಾವು

ಮೈಸೂರು,ಜು.5- ಸಾರಿಗೆ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಳಿಕೆರೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹುಣಸೂರು ತಾಲ್ಲೂಕಿನ [more]

ಮುಂಬೈ ಕರ್ನಾಟಕ

ಭೀಮಾತೀರದ ಹಂತಕನ ಹತ್ಯೆ ಪ್ರಕರಣ ಆರೋಪಿ ಬಂಧನ

ವಿಜಯಪುರ,ಜು.5 – ಭೀಮಾತೀರದ ಹಂತಕ ಗಂಗಾಧರ ಚಡಚಣ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹಾದೇವ ಸಾಹುಕಾರ್ ಬೈರಗೊಂಡನನ್ನು ಬಂಧಿಸಲಾಗಿದೆ ಎಂದು ಸಿಐಡಿ ಮೂಲಗಳು ಖಚಿತಪಡಿಸಿವೆ. ಇಂದು ಬೆಳಗಿನ [more]

ರಾಜ್ಯ

ಸಂತ ಶಿಶುನಾಳ ಷರೀಪರ 200ನೇ ಜನ್ಮ ಶತಮಾನೋತ್ಸವ

ಬೆಂಗಳೂರು: ನಗರದ ರವೀಂದ್ರ ಕಲಾಭವನದಲ್ಲಿ ಸಂತ ಶಿಶುನಾಳ ಷರೀಪ ಮತ್ತು ಗುರು ಗೋವಿಂದ ಭಟ್ಟ ಪ್ರತಿಷ್ಟಾನ ಆಯೋಜಿಸಿದ ತತ್ವ ರಸಾಯನ ಕಾರ್ಯಕ್ರಮವನ್ನು ಮಾಜಿ ಪ್ರಧಾನಿ ದೇವೆಗೌಡರವರು ಉದ್ಘಾಟಿಸಿದರು. [more]

ರಾಷ್ಟ್ರೀಯ

ಬಹುಭಾಷಾ ತಾರೆ ಸೊನಾಲಿ ಬೇಂದ್ರೆಗೆ ಕ್ಯಾನ್ಸರ್!

ಮುಂಬೈ, ಜು.4- ಬಹುಭಾಷಾ ತಾರೆ ಸೊನಾಲಿ ಬೇಂದ್ರೆಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಈ ವಿಷಯವನ್ನು ಸ್ವತಃ ಸೊನಾಲಿ ಬೇಂದ್ರೆ ತಿಳಿಸಿದ್ದು, ತಮಗೆ ಹೈ ಗ್ರೇಡ್ (ಗರಿಷ್ಠ ಮಟ್ಟ) [more]

ಅಂತರರಾಷ್ಟ್ರೀಯ

ಮಾನಸ ಸರೋವರ ಯಾತ್ರೆ: ಭಾರತೀಯರು ಸುರಕ್ಷಿತ

ಕಠ್ಮಂಡು, ಜು.4- ಟಿಬೆಟ್‍ನಲ್ಲಿರುವ ಕೈಲಾಸ ಮಾನಸ ಸರೋವರ ಪವಿತ್ರ ಯಾತ್ರೆಯಿಂದ ಹಿಂದಿರುಗುತ್ತಿದ್ದಾಗ ಭಾರೀ ಮಳೆಯಿಂದ ನೇಪಾಳದ ಪರ್ವತಮಯ ಪ್ರದೇಶದಲ್ಲಿ ಅತಂತ್ರ ಪರಿಸ್ಥಿತಿಯಲ್ಲಿ ಸಿಲುಕಿದ್ದ 100ಕ್ಕೂ ಹೆಚ್ಚು ಮಂದಿ [more]

ಕ್ರೈಮ್

ಪ್ರಿ-ಕ್ವಾರ್ಟರ್ ಹಂತಕ್ಕೆ ಫಿಫಾ ವಿಶ್ವಕಪ್ ಫುಟ್ಬಾಲ್-2018

ಮಾಸ್ಕೋ, ಜು.4-ರಷ್ಯಾದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಫುಟ್ಬಾಲ್-2018ರ ಪ್ರಿ-ಕ್ವಾರ್ಟರ್ ಹಂತದ ಪಂದ್ಯದಲ್ಲಿ ಇಂಗ್ಲೆಂಡ್ ಪೆನಾಲ್ಟಿ ಶೂಟ್-ಔಟ್‍ನಲ್ಲಿ ಬಲಿಷ್ಠ ಕೊಲಂಬಿಯಾ ತಂಡವನ್ನು 4-3 ಗೋಲುಗಳಿಂದ ಮಣಿಸಿ ಎಂಟರ ಘಟ್ಟಕ್ಕೆ [more]

ಅಂತರರಾಷ್ಟ್ರೀಯ

ದೋಣಿ ಮುಳುಗಿ 70ಕ್ಕೂ ಹೆಚ್ಚು ಮಂದಿ ಜಲಸಮಾಧಿ

ಜಕಾರ್ತ, ಜು.4-ಇಂಡೋನೆಷ್ಯಾದ ಕರಾವಳಿ ಪ್ರದೇಶವೊಂದರಲ್ಲಿ ದೋಣಿ ಮುಳುಗಿ 70ಕ್ಕೂ ಹೆಚ್ಚು ಮಂದಿ ಜಲಸಮಾಧಿಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆಗ್ನೇಯ ಏಷ್ಯಾದ ದ್ವೀಪ ಸಮೂಹದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ [more]

ರಾಷ್ಟ್ರೀಯ

ಶಿಕ್ಷಕಿಯ ಶಿರಚ್ಛೇದ ಮಾಡಿದ ಮಾನಸಿಕ ಅಸ್ವಸ್ಥ!

ಜೆಮ್‍ಶೆಡ್‍ಪುರ್, ಜು.4-ಶಿಕ್ಷಕಿಯ ಶಿರಚ್ಛೇದ ಮಾಡಿದ ಮಾನಸಿಕ ಅಸ್ವಸ್ಥನೊಬ್ಬ ರುಂಡವನ್ನು ಹಿಡಿದುಕೊಂಡು ಆಕೆಯ ಶವದ ಸುತ್ತ ಎರಡು ಗಂಟೆ ಪ್ರದಕ್ಷಿಣೆ ಹಾಕಿದ ಭೀಭತ್ಸ ಘಟನೆ ಜಾರ್ಖಂಡ್‍ನ ಸೆಐಕೆಲಾ-ಖಾರಸ್ವಾನ್ ಜಿಲ್ಲೆಯ [more]

ರಾಷ್ಟ್ರೀಯ

ಮುಂಬರುವ ಚುನಾವಣೆಗೆ ಮೋದಿಯ ಓಲೈಸುವ ಯತ್ನ

ನವದೆಹಲಿ, ಜು.4-ಮುಂಬರುವ ಲೋಕಸಭೆ ಮತ್ತು ಕೆಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಭರ್ಜರಿ ಉಡುಗೊರೆ ನೀಡಿ ಕೃಷಿಕರನ್ನು ಓಲೈಸುವ [more]

ರಾಷ್ಟ್ರೀಯ

ಅಮರನಾಥ ಯಾತ್ರಿಕರ ಪರದಾಟ ಮತ್ತು ಅತಂತ್ರ ಸ್ಥಿತಿ

ಶ್ರೀನಗರ, ಜು.4-ಅಮರನಾಥ ಯಾತ್ರಿಕರ ಪರದಾಟ ಮತ್ತು ಅತಂತ್ರ ಸ್ಥಿತಿ ನಡುವೆ ಸಾವು-ನೋವು ಪ್ರಕರಣಗಳೂ ವರದಿಯಾಗುತ್ತಿವೆ. ಭೂಕುಸಿತದಿಂದ ಐವರು ಮೃತಪಟ್ಟಿದ್ದು, ಸತ್ತವರ ಸಂಖ್ಯೆ 13ಕ್ಕೇರಿದೆ. ಬಾಲ್‍ತಾಲ್ ಮಾರ್ಗದಲ್ಲಿ ಭಾರೀ [more]

ದಾವಣಗೆರೆ

ಉದ್ಯೋಗ ಸಿಗಲಿಲ್ಲವೆಂಬ ಕಾರಣಕ್ಕೆ ಯುವಕ ಆತ್ಮಹತ್ಯೆ

ದಾವಣಗೆರೆ, ಜು.4- ಪದವೀಧರನಾದರೂ ಉದ್ಯೋಗ ಸಿಗಲಿಲ್ಲವೆಂಬ ಕಾರಣಕ್ಕೆ ನೊಂದ ಯುವಕನೊಬ್ಬ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವಂತೆ ಮುಖ್ಯಮಂತ್ರಿಗಳ ಹೆಸರಿಗೆ ವಾಟ್ಸಾಪ್ ಸಂದೇಶ ಕಳುಹಿಸಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ [more]

ದಾವಣಗೆರೆ

ನಿಧಿ ಆಸೆ ತೋರಿಸಿ ವಂಚನೆ

ದಾವಣಗೆರೆ, ಜು.4- ನಿಧಿ ಸಿಕ್ಕಿರುವುದಾಗಿ ನಂಬಿಸಿ ನಕಲಿ ಬಂಗಾರ ಕೊಟ್ಟು ಹಣ ಪಡೆದು ವಂಚಿಸಿದ್ದ ಇಬ್ಬರನ್ನು ಹೊನ್ನಾಳಿ ಪೆÇಲೀಸರು ಬಂಧಿಸಿದ್ದಾರೆ. ಚನ್ನಗಿರಿ ತಾಲೂಕಿನ ಚಿಕ್ಕ ಕುರುಬರಹಳ್ಳಿ ವಾಸಿ [more]

ಹಳೆ ಮೈಸೂರು

ಕಳ್ಳತನ ಬೇಧಿಸಿದ ಪೆÇಲೀಸರು ಆರೋಪಿಗಳ ಬಂಧನ

ಚನ್ನಪಟ್ಟಣ, ಜು.4- ತಿಂಗಳ ಹಿಂದೆ ಮನೆಯ ಬಾಗಿಲು ಹೊಡೆದು ಒಳನುಗ್ಗಿ ಚಿನ್ನಾಭರಣ ಕಳವು ಮಾಡಿದ್ದ ಪ್ರಕರಣ ಬೇಧಿಸಿರುವ ಗ್ರಾಮಾಂತರ ಠಾಣೆ ಪೆÇಲೀಸರು ಆರೋಪಿಯನ್ನು ಬಂಧಿಸಿ 125 ಗ್ರಾಂ [more]

ಹಳೆ ಮೈಸೂರು

ವ್ಯೆಕ್ತಿಯ ಮೇಲೆ ಬಸ್ ಹರಿದು ಸಾವು

ಕೊಳ್ಳೆಗಾಲ, ಜು.4- ಅಂಗಡಿ ಮುಂದೆ ಮಲಗಿದ್ದ ವ್ಯಕ್ತಿಯೊಬ್ಬರ ಮೇಲೆ ಕೆಎಸ್‍ಆರ್‍ಟಿಸಿ ಬಸ್ ಹರಿದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಟ್ಟಣದ ಹಳೇ ಬಸ್ ನಿಲ್ದಾಣದ ಬಳಿ [more]

ತುಮಕೂರು

ಮೊಬೈಲ್ ಅಂಗಡಿಯಲ್ಲಿ ಮಟ್ಕಾ, ಇಬ್ಬರ ಬಂಧನ

ತುಮಕೂರು,ಜು.4-ಮೊಬೈಲ್ ಅಂಗಡಿಯಲ್ಲಿ ಮಟ್ಕಾ ಆಡಿಸುತ್ತಿದ್ದ ಇಬ್ಬರನ್ನು ಅಪರಾಧ ಪತ್ತೆದಳದ ಪೆÇಲೀಸರು ಬಂಧಿಸಿ 13,780 ರೂ. ವಶಪಡಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳಾದ ದಿವ್ಯಗೋಪಿನಾಥ್ ಅವರಿಗೆ ಜಿಲ್ಲೆಯಲ್ಲಿ ಮುಗಿಲು [more]

ಹಳೆ ಮೈಸೂರು

ಕಾಪಿ ಹೊಡೆದು ಸಿಕ್ಕಿಬಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಡ್ಯ,ಜು.4-ಪರೀಕ್ಷೆಯಲ್ಲಿ ಕಾಪಿ ಹೊಡೆದು ಸಿಕ್ಕಿಬಿದ್ದ ಕಾರಣಕ್ಕೆ ಮನನೊಂದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಳೂರು ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ಶೀಳ ನೆರೆ [more]