ಹಾಸನ

ಅಪಘಾತದಲ್ಲಿ ವಿದ್ಯಾರ್ಥಿನಿಯರ ಸಾವು

ಹಾಸನ, ಜೂ.29-ಕಾಲೇಜಿಗೆ ಬಂಕ್ ಹೊಡೆದು ಸ್ನೇಹಿತರೊಂದಿಗೆ ದ್ವಿಚಕ್ರ ವಾಹನದಲ್ಲಿ ಜೇನುಕಲ್ ಸಿದ್ದೇಶ್ವರ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿಯರಿಬ್ಬರಿಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ [more]

ಹಳೆ ಮೈಸೂರು

ಮಹಿಳೆಯ ಕೊಲೆಮಾಡಿದ ವ್ಯೆಕ್ತಿಗೆ ಜೀವಾವಧಿ ಶಿಕ್ಷೆ

ಮೈಸೂರು, ಜೂ.29-ಪತಿಯಿಂದ ದೂರವಿದ್ದ ಮಹಿಳೆಯೊಂದಿಗೆ ವಾಸವಿದ್ದ ವ್ಯಕ್ತಿ ಆಕೆಯನ್ನು ಕೊಲೆಗೈದಿದ್ದ ಹಿನ್ನೆಲೆಯಲ್ಲಿ ನಗರದ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ನಗರದ ಕುಂಬಾರಕೊಪ್ಪಲು ವಾಸಿ ಕೃಷ್ಣಮೂರ್ತಿ ಶಿಕ್ಷೆಗೆ ಒಳಗಾದ [more]

ಹಳೆ ಮೈಸೂರು

ನಶೆಯಲ್ಲಿ ಉಪನ್ಯಾಸಕ!

ಮೈಸೂರು, ಜೂ.29- ಕುಡಿತದ ಅಮಲಿನಲ್ಲಿ ಉಪನ್ಯಾಸಕರೊಬ್ಬರು ಮೊಬೈಲ್ ಟವರ್ ಏರಿ ಕುಳಿತಿದ್ದ ಪ್ರಸಂಗ ನಡೆದಿದೆ. ಹಿನಕಲ್ ನಿವಾಸಿ ರಮೇಶ್‍ಕುಮಾರ್ (40) ಎಂಬುವರು ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇತ್ತೀಚೆಗೆ [more]

ಹೈದರಾಬಾದ್ ಕರ್ನಾಟಕ

ಎತ್ತಿನ ಓಟದಲ್ಲಿ ಮೂವರಿಗೆ ಗಾಯ

ಕಲಬುರಗಿ, ಜೂ.29 – ಎತ್ತು ಕೊಂಬಿನಿಂದ ಇರಿದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೇಡಂ ತಾಲೂಕಿನ ಮುಧೋಳದಲ್ಲಿ ಇಂದು ನಡೆದಿದೆ. ಕಾರ ಹುಣ್ಣಿಮೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ [more]

ತುಮಕೂರು

ನಂಬಿಸಿ ಕತ್ತು ಸೀಳಿದ ಸ್ನೇಹಿತ!

ತುಮಕೂರು, ಜೂ.29- ನಂಬಿಕೆ ದ್ರೋಹ ಊರಿಗೆ ಹೋಗೋಣವೆಂದು ನಂಬಿಸಿ ಸ್ನೇಹಿತನನ್ನು ಬೈಕ್‍ನಲ್ಲಿ ಕರೆತಂದು ಮಾರ್ಗಮಧ್ಯೆ ಭೀಕರವಾಗಿ ಕೊಲೆ ಮಾಡಿ ಗುರುತು ಸಿಗದಂತೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು [more]

ತುಮಕೂರು

ರೈತರ ಮೇಲೆ ಚಿರತೆ ದಾಳಿ!

ತುಮಕೂರು, ಜೂ.29- ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಮಧುಗಿರಿ ತಾಲ್ಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ಕರಿಯಣ್ಣ (55), ಶಿವಣ್ಣ (49) ಚಿರತೆ [more]

ಬೆಂಗಳೂರು

ಸಿಲಿಂಡರ್ ಸಿಡಿದು ಮೂವರು ಗಾಯ

ಕನಕಪುರ, ಜೂ.29- ಗ್ಯಾಸ್ ಸ್ಟವ್ ಸಿಲಿಂಡರ್ ಸಿಡಿದು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಮೆಜಸ್ಟಿಕ್ ಸರ್ಕಲ್ ಬಳಿಯ ಕುಂಬಾರ ಬೀದಿಯಲ್ಲಿ ನಡೆದಿದೆ. ಗೌರಮ್ಮ(55), ಮಗ ಶಿವ(35) [more]

ಹಳೆ ಮೈಸೂರು

ಯುವತಿ ಮೇಲೆ ಹಲ್ಲೆ ಪ್ರಕರಣ: ಒಬ್ಬನ ವಶ

ಮೈಸೂರು, ಜೂ.29- ಬಾರ್ ಅಂಡ್ ರೆಸ್ಟೋರೆಂಟ್‍ವೊಂದರಲ್ಲಿ ಯುವತಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಜಯಲಕ್ಷ್ಮಿಪುರ ಠಾಣೆ ಪೆÇಲೀಸರು ಒಬ್ಬನನ್ನು ಬಂಧಿಸಿದ್ದಾರೆ. ದಿನೇಶ್‍ಗೌಡ ಬಂಧಿತ ಆರೋಪಿ. [more]

ಹಳೆ ಮೈಸೂರು

ಪ್ರವಾಸಿ ತಾಣಗಳ ಅಭಿವೃದ್ಧಿ – ಸಚಿವ ಸಾ.ರಾ.ಮಹೇಶ್

ಮೈಸೂರು, ಜೂ.29- ಪ್ರವಾಸಿಗರನ್ನು ಸೆಳೆಯಲು ರಾಜ್ಯದ 30 ಪ್ರವಾಸಿ ತಾಣಗಳನ್ನು 200 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದರು. ಜಿಲ್ಲಾ [more]

ಹೈದರಾಬಾದ್ ಕರ್ನಾಟಕ

ಜನರಿಗೆ ಬೂದಿಭಾಗ್ಯ ನೀಡುತ್ತಿರುವ ಶಾಖೋತ್ಪನ ಘಟಕ!

ರಾಯಚೂರು,ಜೂ.29- ದೇವಸುಗೂರು ಮತ್ತು ಶಕ್ತಿನಗರದ ಜನರಿಗೆ ಉಚಿತವಾಗಿ ಬೂದಿಭಾಗ್ಯ ನೀಡುತ್ತಿರುವ ರಾಯಚೂರು ಶಾಖೋತ್ಪನ ವಿದ್ಯುತ್ ಉತ್ಪಾದನಾ ಘಟಕ( ಆರ್‍ಟಿಪಿಎಸ್). ತಾಲ್ಲೂಕಿನ ವಿದ್ಯುತ್ ಉತ್ಪಾದನಾ ಕೇಂದ್ರದ ದೇವಸಗೂರು ಮತ್ತು [more]

ಉಡುಪಿ

ಕಾಂಪೌಂಡ್ ಕುಸಿದು ವಿದ್ಯಾರ್ಥಿನಿ ಸಾವು

ಉಡುಪಿ, ಜೂ.29- ದೇಗುಲದ ಕಾಂಪೌಂಡ್ ಕುಸಿದು ಎಂ.ಕಾಂ ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಧನ್ಯಾ(22) ಮೃತಪಟ್ಟ ವಿದ್ಯಾರ್ಥಿನಿ. ಈಕೆ ಎಂ.ಕಾಂ ವ್ಯಾಸಂಗ ಮಾಡುತ್ತಿದ್ದು [more]

ಧಾರವಾಡ

ಪಶುಸಂಗೋಪನ ಇಲಾಖೆಗೆ ಉತ್ತೆಜನ, ಆಯವ್ಯಯದಲ್ಲಿ ಹೆಚ್ಚಿನ ಅನುದಾನ – ಪಶುಸಂಗೋಪನ ಸಚಿವ ವೆಂಕಟರಾವ್ ನಾಡಗೌಡ

ಹುಬ್ಬಳ್ಳಿ,ಜೂ.29- ರಾಜ್ಯ ಸಮ್ಮಿಶ್ರ ಸರ್ಕಾರದ ಆಯವ್ಯಯದಲ್ಲಿ ಪಶುಸಂಗೋಪನ ಇಲಾಖೆಗೆ ಉತ್ತೆಜನ ನೀಡಲು 2.5 ಸಾವಿರ ಕೋಟಿ ರೂ. ಅನುದಾನ ಮೀಸಲಿಡುವಂತೆ ಮನವಿ ಮಾಡಲಾಗಿದೆ ಎಂದು ಪಶುಸಂಗೋಪನ ಸಚಿವ [more]

ಹಾಸನ

ಜೂಜು ಅಡ್ಡೆಯ ಮೇಲೆ ದಾಳಿ, ಒಂಭತ್ತು ಮಂದಿಯ ಬಂಧನ

ಹಾಸನ, ಜೂ.29- ರಾತ್ರಿ ಸಮಯದಲ್ಲಿ ಅರಸೀಕೆರೆ ಪಟ್ಟಣದ ಜೇನುಕಲ್ ನಗರದ ಮನೆಯೊಂದರಲ್ಲಿ ಜೂಜಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಅರಸೀಕೆರೆ ನಗರ ಠಾಣೆ ಪೆÇಲೀಸರು ದಾಳಿ [more]

ಉಡುಪಿ

ಸತತ ಮಳೆಯಿಂದ ಗುಡ್ಡ ಕುಸಿತ

ಉಡುಪಿ, ಜೂ.29- ಉಡುಪಿ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ಆಗುಂಬೆಘಾಟ್‍ನಲ್ಲಿ ಗುಡ್ಡ ಕುಸಿದಿರುವ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಕಳೆದ ಎರಡು-ಮೂರು ದಿನಗಳಿಂದ ಈ ಭಾಗದಲ್ಲಿ ಸತತವಾಗಿ [more]

ಚಿಕ್ಕಬಳ್ಳಾಪುರ

ತಾಯಿ ಹಾಗೂ ಮಗನನ್ನು ಕಟ್ಟಿ ಹಾಕಿ ದರೋಡೆ

ಚಿಕ್ಕಬಳ್ಳಾಪುರ, ಜೂ.29- ಮನೆಗೆ ನುಗ್ಗಿದ ದುಷ್ಕರ್ಮಿಗಳು ತಾಯಿ ಹಾಗೂ ಮಗನನ್ನು ಕಟ್ಟಿ ಹಾಕಿ ದರೋಡೆಗೆ ಯತ್ನಿಸಿರುವ ಘಟನೆ ಬಾಗೇಪಲ್ಲಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ. ಮಾರ್ಗಾನುಕುಂಟೆ [more]

ಹಳೆ ಮೈಸೂರು

ಎಚ್.ಸಿ.ಮಹದೇವಪ್ಪನವರು ಕೋಮುವಾದಿ ಪಕ್ಷ ಬಿಜೆಪಿಗೆ ಸೇರುವುದಿಲ್ಲ – ಸಂಸದ ಆರ್.ಧೃವನಾರಾಯಣ್

ಮೈಸೂರು, ಜೂ.29- ಮಾಜಿ ಸಚಿವ ಎಚ್.ಸಿ.ಮಹದೇವಪ್ಪನವರು ಯಾವುದೇ ಕಾರಣಕ್ಕೂ ಕೋಮುವಾದಿ ಪಕ್ಷ ಬಿಜೆಪಿಗೆ ಸೇರುವುದಿಲ್ಲ ಎಂದು ಸಂಸದ ಆರ್.ಧೃವನಾರಾಯಣ್ ಹೇಳಿದ್ದಾರೆ. ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ [more]

ರಾಷ್ಟ್ರೀಯ

ಮಹತ್ವದ ತ್ರಿವಳಿ ತಲಾಖ್ ನಿಷೇಧ ಮಸೂದೆ ಅಂಗೀಕರಿಸಲು ತಡೆಗೋಡೆ – ಪ್ರಧಾನಿ

ಮಘರ್, ಜೂ.28-ಮುಸ್ಲಿಂ ಮಹಿಳೆಯರಿಗೆ ವಿವಾಹ ವಿಚ್ಛೇದನದಿಂದ ರಕ್ಷಣೆ ನೀಡುವ ಮಹತ್ವದ ತ್ರಿವಳಿ ತಲಾಖ್ ನಿಷೇಧ ಮಸೂದೆಯನ್ನು ಸಂಸತ್‍ನಲ್ಲಿ ಅಂಗೀಕರಿಸಲು ಕೆಲವು ರಾಜಕೀಯ ಪಕ್ಷಗಳು ತಡೆಗೋಡೆ ಸೃಷ್ಟಿಸುತ್ತಿವೆ ಎಂದು [more]

ರಾಷ್ಟ್ರೀಯ

ಅಮರನಾಥ ಯಾತ್ರೆ: 3,500 ಯಾತ್ರಾರ್ಥಿಗಳ ತಂಡ ಪ್ರಯಾಣ

ಜಮ್ಮು, ಜೂ.28-ಅಭೂತಪೂರ್ವ ಬಿಗಿ ಭದ್ರತೆಯೊಂದಿಗೆ ಅಮರನಾಥ ಯಾತ್ರೆಯ 3,500 ಯಾತ್ರಾರ್ಥಿಗಳ ಎರಡನೇ ತಂಡವು ಜಮ್ಮುವಿನ ಭಗವಂತ್ ನಗರದ ಮೂಲ ಶಿಬಿರದಿಂದ ಇಂದು ಮುಂಜಾನೆ ಪ್ರಯಾಣ ಬೆಳೆಸಿತು. ಈ [more]

ಕ್ರೀಡೆ

ಕೊನೆ ಸುತ್ತಿನ ಪಂದ್ಯದಲ್ಲಿ ಬ್ರೆಜಿಲ್, ಸರ್ಬಿಯಾ ವಿರುದ್ದ 2-0 ಗೋಲುಗಳಿಂದ ಭರ್ಜರಿ ಗೆಲುವು

ಮಾಸ್ಕೋ, ಜೂ.28-ರಷ್ಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಫಿಫಾ ವಿಶ್ವಕಪ್ ಪುಟ್ಬಾಲ್ ಪಂದ್ಯಾವಳಿಯ ಕೊನೆ ಸುತ್ತಿನ ಪಂದ್ಯದಲ್ಲಿ ಬ್ರೆಜಿಲ್, ಸರ್ಬಿಯಾ ವಿರುದ್ದ 2-0 ಗೋಲುಗಳಿಂದ ಭರ್ಜರಿ ಗೆಲುವು ಸಾಧಿಸಿ ನಾಕೌಟ್ [more]

ರಾಷ್ಟ್ರೀಯ

ಕ್ರೀಡಾ ಫಲಿತಾಂಶದಲ್ಲಿ ಏನೂ ಬೇಕಾದರೂ ಆಗಬಹುದು ಎಂಬುದಕ್ಕೆ ವಿಶ್ವಕಪ್ ಫುಟ್ಬಾಲ್ ಸಾಕ್ಷಿ

ಕಝಾನ್ ಅರೇನಾ, ಜೂ.28-ಕ್ರೀಡಾ ಫಲಿತಾಂಶದಲ್ಲಿ ಏನೂ ಬೇಕಾದರೂ ಆಗಬಹುದು ಎಂಬುದಕ್ಕೆ ರಷ್ಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಫಿಫಾ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿ ಸಾಕ್ಷಿಯಾಗಿದೆ. ವಿಶ್ವ ಚಾಂಪಿಯನ್ ಜರ್ಮನ್ ಹೀನಾಯ [more]

ಅಂತರರಾಷ್ಟ್ರೀಯ

ಅತ್ಯಂತ ಹಿರಿಯ ಮಹಿಳೆ ಎಂಬ ಖ್ಯಾತಿಗೆ ಪಾತ್ರವಾಗಿದ್ದ 117 ವರ್ಷಗಳ ಮರಿಯಾ ಎಮಿಲಿಯಾ ಕ್ವೆಸಾಡಾ ಬ್ಲಾಂಕೋ ನಿಧನ

ಹವಾನ, ಜೂ.28-ದ್ವೀಪರಾಷ್ಟ್ರ ಕ್ಯೂಬಾದ ಅತ್ಯಂತ ಹಿರಿಯ ಮಹಿಳೆ ಎಂಬ ಖ್ಯಾತಿಗೆ ಪಾತ್ರವಾಗಿದ್ದ 117 ವರ್ಷಗಳ ಮರಿಯಾ ಎಮಿಲಿಯಾ ಕ್ವೆಸಾಡಾ ಬ್ಲಾಂಕೋ ನಿಧನರಾಗಿದ್ದಾರೆ. ಸೀನ್‍ಪ್ಯೂಗೊಸ್ ನಗರದ ತಮ್ಮ ಮನೆಯಲ್ಲಿ [more]

ರಾಷ್ಟ್ರೀಯ

ಮಹಾತ್ಮ ಕಬೀರ್ ಮಹೋತ್ಸವ ಉದ್ಘಾಟಿಸಿದ ನರೇಂದ್ರ ಮೋದಿ

ಮಘರ್, ಜೂ.28-ಪ್ರಧಾನಮಂತ್ರಿ ಹುದ್ದೆಗೇರಲು ನರೇಂದ್ರ ಮೋದಿ ಅವರು 2014ರಲ್ಲಿ ಮೋಕ್ಷದ ತಾಣವೆಂದೇ ಪರಿಗಣಿಸಲಾದ ವಾರಣಾಸಿಯನ್ನು ಆಯ್ಕೆ ಮಾಡಿಕೊಂಡಿದ್ದರು. ಇದಕ್ಕೆ ವ್ಯತಿರಿಕ್ತ ಎಂಬಂತೆ 2019ರ ಸಾರ್ವತ್ರಿಕ ಮಹಾಸಮರದಲ್ಲಿ ಉತ್ತರ [more]

ರಾಷ್ಟ್ರೀಯ

ಕಾರು ಮತ್ತು ಬಸ್ ನಡುವೆ ಡಿಕ್ಕಿ: ತೃಣಮೂಲ ಕಾಂಗ್ರೆಸ್‍ನ ಆರು ಕಾರ್ಯಕರ್ತರು ಮೃತ

ಟಮ್ಲುಕ್ (ಪ.ಬಂ), ಜೂ.28-ಕಾರು ಮತ್ತು ಬಸ್ ನಡುವೆ ಡಿಕ್ಕಿಯಾಗಿ ತೃಣಮೂಲ ಕಾಂಗ್ರೆಸ್‍ನ ಆರು ಕಾರ್ಯಕರ್ತರು ಮೃತಪಟ್ಟು, ಇತರ 12 ಜನರು ತೀವ್ರ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ [more]

ಬೆಂಗಳೂರು

ಸಾಲ ನೀಡಿದ ಬ್ಯಾಂಕ್‍ಗಳಿಗೆ ಮರುಪಾವತಿ ಮಾಡಿದರೆ ಮತ್ತಷ್ಟು ಸೇವೆ ವೃದ್ಧಿ

ಬೆಂಗಳೂರು, ಜೂ.28- ಸಾಲ ನೀಡಿದ ಬ್ಯಾಂಕ್‍ಗಳಿಗೆ ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಿದರೆ ಮತ್ತಷ್ಟು ಸೇವೆ ವೃದ್ಧಿಯಾಗುವುದರೊಂದಿಗೆ ಅನುಕೂಲವಾಗಲಿದೆ ಎಂದು ರಿಸರ್ವ್ ಬ್ಯಾಂಕ್‍ನ ಹಿರಿಯ ಅಧಿಕಾರಿ ರಾಜಗೋಪಾಲ್ ತಿಳಿಸಿದರು. [more]

ಬೆಂಗಳೂರು

ಹಳ್ಳಿಗಳಲ್ಲೂ ಕೂಡ ಸಿನಿಮಾ ಬಗ್ಗೆ ಒಳ್ಳೆ ಅಭಿರುಚಿ ಬೆಳೆಸಿ – ನಾಗತಿಹಳ್ಳಿ ಚಂದ್ರಶೇಖರ್

ಬೆಂಗಳೂರು, ಜೂ.28- ಹಳ್ಳಿಗಳಲ್ಲೂ ಕೂಡ ಸಿನಿಮಾ ಬಗ್ಗೆ ಒಳ್ಳೆ ಅಭಿರುಚಿ ಬೆಳೆಸಿ ಅಕಾಡೆಮಿಯನ್ನು ಮಾದರಿಯನ್ನಾಗಿ ಮಾಡುವ ಕನಸನ್ನು ಹೊಂದಿದ್ದೇನೆ ಎಂದು ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷ ನಾಗತಿಹಳ್ಳಿ [more]